alex Certify Corona Virus News | Kannada Dunia | Kannada News | Karnataka News | India News - Part 295
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ವ್ಯಾಪಕವಾಗಿ ಹರಡುತ್ತಿದೆ ಕೊರೋನಾ, ಏರುತ್ತಲೇ ಇದೆ ಸೋಂಕಿತರ ಸಂಖ್ಯೆ – ಶನಿವಾರವೂ ಲಾಕ್ಡೌನ್ ಜಾರಿ ಸಾಧ್ಯತೆ…?

 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಭಾನುವಾರದ ಜೊತೆಗೆ ಶನಿವಾರವೂ ಕೂಡ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. Read more…

ಶಾಕಿಂಗ್ ನ್ಯೂಸ್: ಗಾಳಿಯಿಂದಲೂ ಕೊರೊನಾ, ಒಪ್ಪಿದ ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು ಗೊತ್ತಾ…?

ಕೊರೊನಾ ವೈರಸ್ ಗಾಳಿಯಿಂದಲೂ ಹರಡಲಿದೆ ಎನ್ನುವುದನ್ನು ವಿಜ್ಞಾನಿಗಳು ಈಗಾಗಲೇ ತಿಳಿಸಿದ್ದು, ವಿಶ್ವ ಆರೋಗ್ಯ ಸಂಸ್ಥೆ ಕೂಡ ವರದಿಗಳನ್ನು ಒಪ್ಪಿಕೊಂಡಿದೆ. ಆದರೆ, ವೈರಸ್ ಗಾಳಿಯಿಂದ ಹರಡುತ್ತದೆ ಎಂದು ಹೇಳಲು ಸಂಶೋಧನೆ Read more…

ಕೊರೊನಾ ಆತಂಕ ದೂರವಾಗುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಕೊರೊನಾ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ತೀವ್ರವಾಗಿ ಏರುತ್ತಿದೆ. ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದೆ. ಸೋಂಕು ತಡೆಯಲು ಲಸಿಕೆ ಕಂಡು ಹಿಡಿಯುವ ಪ್ರಯತ್ನಗಳು Read more…

ಕೋವಿಡ್-19 ನಿಂದ ರಕ್ಷಣೆ ಪಡೆಯಲು ಹೀಗೊಂದು ‘ಗ್ರೀನ್ ‌ಹೌಸ್’ ಪ್ಲಾನ್

ನಾವೆಲ್ ಕೊರೋನಾ ವೈರಸ್‌ನಿಂದ ಬಳಲುತ್ತಿರುವವ ಸಂಖ್ಯೆಯು ದಿನೇ ದಿನೇ ಏರುತ್ತಲೇ ಇದೆ. ಸದ್ಯದ ಪರಿಸ್ಥಿತಿ ಆತಂಕ ಮೂಡಿಸಿದ್ದು, ಸಾಂಕ್ರಾಮಿಕ ರೋಗದಿಂದ ಪಾರಾಗಲು ಮನುಕುಲ ತನ್ನ ದಿನನಿತ್ಯದ ವೇಳಾಪಟ್ಟಿಗಳಲ್ಲಿ ಸಾಕಷ್ಟು Read more…

ವ್ಯಾಘ್ರವೇ ಆದರೂ ತುಂಟಾಟದಲ್ಲಿ ಬೆಕ್ಕಿನ ಮರಿ ಈ ಹುಲಿ…!

ಅದು ಎಷ್ಟೇ ದೊಡ್ಡ ಹುಲಿಯಾದರೂ ಬೆಕ್ಕಿನ ಜಾತಿಗೇ ಸೇರಿದ್ದಲ್ಲವೇ…? ತುಂಟತನದ ಸ್ವಭಾವ ಈ ಬೆಕ್ಕುಗಳಿಗೆ ಡಿಎನ್‌ಎನಲ್ಲೇ ಇದೆ ಎಂದರೆ ತಪ್ಪಾಗಲಾರದು. ಇಡೀ ಜಗತ್ತೇ ಈ ಕೊರೊನಾ ಸೋಂಕಿನ ಕಾರಣ Read more…

ಪರೋಟಾದ ಫೇಸ್ ಮಾಸ್ಕ್: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಫೋಟೋ

ಮಧುರೈ ಪರೋಟಾಕ್ಕೆ ಪ್ರಸಿದ್ಧಿ ಪಡೆದಿದೆ. ಸದ್ಯ ಕೊರೊನಾ ಕಾಲ. ಈ ಸಂದರ್ಭದಲ್ಲಿ ಪರೋಟಾ ಮೂಲಕವೇ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ನಡೆದಿದೆ. ರೆಸ್ಟೋರೆಂಟ್ ಮಾಲೀಕ ಕೆ.ಎಲ್.ಕುಮಾರ್ ಫೇಸ್ Read more…

ಆಟೋ – ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರದಿಂದ ಶುಭಸುದ್ದಿ

ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿತ್ತು. ಪರಿಹಾರ Read more…

BIG NEWS: ಕೊರೋನಾ ಎಫೆಕ್ಟ್, ಒಂದು ವರ್ಷ ವೇತನ, ಭತ್ಯೆ ರಹಿತ ರಜೆ ಮಂಜೂರು…?

ಬೆಂಗಳೂರು: ಕೆಎಸ್ಆರ್ಟಿಸಿ ನಿಗಮದ ಅಧಿಕಾರಿಗಳು, ನೌಕರರಿಗೆ ಒಂದು ವರ್ಷದ ಅವಧಿಗೆ ವೇತನ ಹಾಗೂ ಭತ್ಯೆ ರಹಿತ ವಿಶೇಷ ರಜೆ ಮಂಜೂರು ಮಾಡಲಾಗುವುದು. ಕೋವಿಡ್-19 ಕಾಯಿಲೆ ಸಾಂಕ್ರಾಮಿಕವಾಗಿ ಹರಡುತ್ತಿರುವುದರಿಂದ ಮತ್ತು Read more…

ಕೊರೋನಾಗೆ ಕಡಿವಾಣ ಹಾಕಲು ಮತ್ತೊಂದು ಹೆಜ್ಜೆ, ಎಲ್ಲಾ ಇಲಾಖೆ ನೌಕರರ ಮಾಹಿತಿ ಕೇಳಿದ CS

ಬೆಂಗಳೂರು: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನಲ್ಲಿ ಕೊರೊನಾ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಪ್ರಯತ್ನಗಳನ್ನು ಹೆಚ್ಚಿಸಲು ಸರ್ಕಾರ ಮುಂದಾಗಿದೆ. 50 ವರ್ಷಕ್ಕಿಂತ ಕಡಿಮೆ ವಯಸ್ಸಿನ Read more…

ರಾಜ್ಯದಲ್ಲಿಂದು ಎಲ್ಲಾ ಜಿಲ್ಲೆಗಳಿಗೂ ಕೊರೋನಾ ದಾಳಿ, 457 ಮಂದಿ ಗಂಭೀರ

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಇಂದು ಕೊರೋನಾ ಪಾಸಿಟಿವ್ ವರದಿ ಬಂದಿದೆ. ವಿಜಯಪುರದಲ್ಲಿ ಒಬ್ಬರಿಗೆ, ಬೆಂಗಳೂರು ನಗರ ಜಿಲ್ಲೆಯಲ್ಲಿ 1373 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ದಕ್ಷಿಣ Read more…

ರಾಜ್ಯದಲ್ಲಿಂದು ಕೊರೋನಾ ಆತಂಕದ ನಡುವೆಯೂ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹೊತ್ತಲ್ಲೇ ಇವತ್ತು ಆಶಾದಾಯಕ ಬೆಳವಣಿಗೆ ನಡೆದಿದೆ. ಇವತ್ತು ಒಂದೇ ದಿನ ಬರೋಬ್ಬರಿ 957 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು Read more…

ರಾಜ್ಯದಲ್ಲಿ ಇಂದು 2228 ಜನರಿಗೆ ಕೊರೋನಾ, 31 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ: 17 ಮಂದಿ ಸಾವು, 957 ಜನ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 2228 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 1373 ಜನರಿಗೆ ಸೋಂಕು ತಗಲಿದ್ದು, ರಾಜ್ಯದಲ್ಲಿ ಇಂದು 17 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇವತ್ತು Read more…

ಕೊರೋನಾ ಉಲ್ಬಣ: ರಾಜ್ಯದ ಜನತೆಗೆ ಸಿಎಂ ಯಡಿಯೂರಪ್ಪ ಹೀಗೊಂದು ಮನವಿ

ಬೆಂಗಳೂರು: ಬೆಂಗಳೂರಿನಿಂದ ಯಾರೂ ಊರುಗಳಿಗೆ ಹೋಗಬೇಡಿ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ. ಬೆಂಗಳೂರು ಜನತೆಗೆ ಮನವಿ ಮಾಡಿರುವ ಸಿಎಂ, ಇನ್ನೂ ಅನೇಕ ತಿಂಗಳು ಕೋರೋಣ ವಿರುದ್ಧ Read more…

ಕೊರೋನಾ ಎಫೆಕ್ಟ್: ʼKSRTCʼ ನೌಕರರಿಗೆ ಒಂದು ವರ್ಷ ರಜೆ ಮಂಜೂರು…?

ಬೆಂಗಳೂರು: ಕೆಎಸ್ಆರ್ಟಿಸಿ ನಿಗಮದ ಅಧಿಕಾರಿಗಳು, ನೌಕರರಿಗೆ ಒಂದು ವರ್ಷದ ಅವಧಿಗೆ ವೇತನ ಹಾಗೂ ಭತ್ಯೆ ರಹಿತ ವಿಶೇಷ ರಜೆ ಮಂಜೂರು ಮಾಡಲಾಗುವುದು. ಕೋವಿಡ್-19 ಕಾಯಿಲೆ ಸಾಂಕ್ರಾಮಿಕವಾಗಿ ಹರಡುತ್ತಿರುವುದರಿಂದ ಮತ್ತು Read more…

10,100 ಹಾಸಿಗೆ ಸಾಮರ್ಥ್ಯದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಕಾರ್ಯಾರಂಭಕ್ಕೆ ಸಿದ್ಧತೆ, ಸಿಎಂ ಯಡಿಯೂರಪ್ಪ ಪರಿಶೀಲನೆ

ಬೆಂಗಳೂರು ಹೊರವಲಯದಲ್ಲಿ ಆರಂಭಿಸುತ್ತಿರುವ ಕೋವಿಡ್ ಕೇರ್ ಕೇಂದ್ರಕ್ಕೆ ‌ ಸಿಎಂ‌ ಯಡಿಯೂರಪ್ಪ ಇಂದು ಸಚಿವರು, ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಸಿಎಂ, Read more…

ಗಮನ ಸೆಳೆಯುತ್ತಿದೆ ಚಿತ್ರಮಂದಿರ ಆರಂಭಿಸಲು ಅನುಸರಿಸಿರುವ ತಂತ್ರ

ಕೊರೋನಾ ಸಾಂಕ್ರಾಮಿಕ ರೋಗ ಹರಡಿದ ಬಳಿಕ ವ್ಯಾವಹಾರಿಕವಾಗಿ ಹೊಸ ಹೊಸ ಚಿಂತನಾ ಕ್ರಮಗಳು ಅನುಷ್ಠಾನವಾಗುತ್ತಿದೆ. ಚಿತ್ರಮಂದಿರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಷ್ಟವಾಗುವ ಹಿನ್ನೆಲೆ ಬಹುತೇಕ ರಾಷ್ಟ್ರಗಳಲ್ಲಿ ಈವರೆಗೂ ಚಿತ್ರಮಂದಿರ Read more…

ಮದುವೆ ಉಡುಗೆಯಲ್ಲೇ ವಧು ಪ್ರತಿಭಟನೆ…!

ರೋಮ್, ಇಟಲಿ: ಕೊರೋನಾ ಸೋಂಕು ಜೀವವನ್ನಷ್ಟೇ ಕಿತ್ತುಕೊಳ್ಳದೆ, ಬಹುತೇಕರ ಸಂತೋಷವನ್ನೇ ಕಿತ್ತುಕೊಂಡಿದೆ. ಮದುವೆಯಾಗಿ ಸಂಗಾತಿಯೊಂದಿಗೆ ಮಧುರ ಕ್ಷಣಗಳನ್ನು ಕಳೆಯಬೇಕು ಎಂದೆಲ್ಲ ಪ್ಲಾನ್ ಮಾಡಿಕೊಂಡಿದ್ದವರಿಗೆ ಇಟಲಿಯಲ್ಲಿ ಕೊರೋನಾ ಶಾಕ್ ಕೊಟ್ಟಿದ್ದರಿಂದ Read more…

ಅಂತರ ಕಾಯ್ದುಕೊಳ್ಳಲು ನೆರವಾಗುತ್ತೆ ಈ ಕೋವಿಡ್ ಛತ್ರಿ

ಕೊರೋನ ಸಾಂಕ್ರಾಮಿಕ ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಅನೇಕ ರಕ್ಷಣಾ ಸಾಧನೆಗಳು ವಿಶ್ವದ ವಿವಿಧ ಕಡೆ ಆವಿಷ್ಕರಿಸಲ್ಪಟ್ಟಿತು. ಜನಸಾಮಾನ್ಯರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಳಸಬಹುದಾದ ಸಾಧನಗಳು ಗಮನ ಸೆಳೆದವು. ಇದೀಗ Read more…

ಕೊರೊನಾ ಹಿನ್ನಲೆಯಲ್ಲಿ ಸಿಎಂ ನಿವಾಸಕ್ಕೆ 6 ವೈದ್ಯರ ನೇಮಕಕ್ಕೆ ಮುಂದಾದ ಬಿಹಾರ ಸರ್ಕಾರ

ದೇಶದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದು, ಜನ ಸಾಮಾನ್ಯರು ಸಕಾಲಕ್ಕೆ ಚಿಕಿತ್ಸೆ ಸಿಗದೆ ಪರಿತಪಿಸುತ್ತಿದ್ದಾರೆ. ಇದರ ಮಧ್ಯೆ ಬಿಹಾರ ಸರ್ಕಾರ ತೆಗೆದುಕೊಂಡಿರುವ ತೀರ್ಮಾನವೊಂದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬಿಹಾರ Read more…

ಮೆಮೆ ಮೂಲಕ ‌ʼಮಾಸ್ಕ್ʼ‌ ಮಹತ್ವ ತಿಳಿಸಿದ ಮುಂಬೈ ಪೊಲೀಸ್

ಸಾರ್ವಜನಿಕರಲ್ಲಿ ನಾಗರಿಕ ಪ್ರಜ್ಞೆ ಮೂಡಿಸಲು ಸದಾ ಕ್ರಿಯಾಶೀಲ ಮೆಮೆಗಳನ್ನು ಬಳಸುತ್ತಾ ಬಂದಿರುವ ಮುಂಬೈ ಪೊಲೀಸರು, ಇದೀಗ ಜನಪ್ರಿಯ ಸಿಟ್‌ಕಾಮ್ ಬ್ರೂಕ್ಲಿನ್‌ ನೈನ್-ನೈನ್‌ನಿಂದ ಸ್ಪೂರ್ತಿ ಪಡೆದು ಮೆಮೆಗಳನ್ನು ಬಳಸುತ್ತಿದ್ದಾರೆ. ಅಮೆರಿಕದ Read more…

ʼಕೊರೊನಾʼದ ಹೊಸ ಔಷಧಿ ಭಾರತೀಯ ಮಾರುಕಟ್ಟೆಗೆ

ಅನ್ಲಾಕ್ ಶುರುವಾದ್ಮೇಲೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಭಯ ಹುಟ್ಟಿಸುತ್ತಿದೆ. ಈ ಮಧ್ಯೆ ಕೊರೊನಾಗೆ ಲಸಿಕೆ ಕಂಡು ಹಿಡಿಯುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. Read more…

ಮಹತ್ವದ ಯೋಜನೆಗಳನ್ನು ಮುಂದುವರೆಸಿದ ಮೋದಿ ಸರ್ಕಾರ

ಕೊರೊನಾ ವೈರಸ್ ದೇಶದ ಜನತೆಯನ್ನು ನಲುಗಿಸಿದೆ. ಎಲ್ಲಾ ವಲಯಗಳಿಗೂ ಕೊರೊನಾ ಎಫೆಕ್ಟ್ ತಟ್ಟಿದೆ. ಅನೇಕ ಉದ್ಯಮಗಳು ನೆಲಕಚ್ಚಿ ಹೋಗಿವೆ. ಇಂತಹ ಸಂದರ್ಭದಲ್ಲಿ ಸರ್ಕಾರ ಬಡವರ ಪರ ನಿಂತಿದ್ದು, ಅನೇಕ Read more…

ಮಂಗನಿಗೂ ಗೊತ್ತಾಗಿದೆ ‘ಮಾಸ್ಕ್’ ಮಹತ್ವ….!

ಈಗ ಎಲ್ಲೆಲ್ಲೂ ಕೊರೊನಾ ಭಯ ಕಾಡುತ್ತಿದೆ. ಅಲ್ಲದೆ, ಸಾಮಾಜಿಕ ಅಂತರದ ಜೊತೆಗೆ ಫೇಸ್ ಮಾಸ್ಕ್ ಅನ್ನು ಸಹ ಬಳಸಬೇಕೆಂದು ಹೇಳಲಾಗುತ್ತಿದೆ. ಆದರೆ, ಈ ಮಂಗಕ್ಕೆ ಇದು ಮೊದಲೇ ಗೊತ್ತಿತ್ತೇ..? Read more…

ಹುಷಾರಿಲ್ಲದಿದ್ದರೆ ವೈದ್ಯಕೀಯ ಸೇವೆ ಪಡೆಯಲು ಇಲ್ಲಿದೆ ಮಾಹಿತಿ

ಬೆಂಗಳೂರು: ಅನಾರೋಗ್ಯ ಪೀಡಿತರಾಗಿದ್ದರೆ ಕೋವಿಡ್ ಸೋಂಕಿನ ಲಕ್ಷಣಗಳಿದ್ದರೆ ಏನು ಮಾಡಬೇಕು ಹಾಗೂ ವೈದ್ಯಕೀಯ ಸೇವೆ ಲಭ್ಯವಾಗುವ ವಿವಿಧ ಹಂತಗಳ ಕುರಿತಾದ ಮಾಹಿತಿ ಇಲ್ಲಿದೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ Read more…

ಮಾರುಕಟ್ಟೆಗೆ ಬಂತು ಪರೋಟ ಮಾಸ್ಕ್….!

ಕೊರೊನಾದಿಂದ ದೂರ ಉಳಿಯಲು ಮಾಸ್ಕ್ ಧಾರಣೆ ಅನಿವಾರ್ಯವಾಗಿದ್ದು, ಮಾರುಕಟ್ಟೆಗೆ ವಿಭಿನ್ನ ಮಾಸ್ಕ್ ಗಳು ಲಗ್ಗೆ ಇಡುತ್ತಲೇ ಇವೆ. ಮನುಷ್ಯರ ಚರ್ಮದ ಬಣ್ಣ, ವ್ಯಕ್ತಿಯ ಮುಖವನ್ನೇ ಹೋಲುವ ಮಾಸ್ಕ್, ಮಕ್ಕಳನ್ನು Read more…

ʼಕೊರೊನಾʼಗಿಂತ ಹೆಚ್ಚು ಸುದ್ದಿಯಲ್ಲಿದ್ದಾರೆ ಕರಣ್ ಜೋಹರ್‌

ಜಗತ್ತಿನಾದ್ಯಂತ ಕೋವಿಡ್-19 ಸೋಂಕಿಗೆ ಮದ್ದು ಕಂಡುಹಿಡಿಯಲು ವೈಜ್ಞಾನಿಕ ಲೋಕ ಹರಸಾಹಸ ಪಡುತ್ತಿದ್ದರೆ ಇತ್ತ, ಭಾರತದಲ್ಲಿ ಸೋಂಕುಪೀಡಿತರ ಸಂಖ್ಯೆ ಅತಿ ವೇಗವಾಗಿ ಏರಿಕೆ ಕಂಡಿದ್ದು, ಜಗತ್ತಿನಲ್ಲೇ ಮೂರನೇ ಸ್ಥಾನದಲ್ಲಿ ನಿಂತಿದೆ. Read more…

ಸಿಗದ ಪ್ರೋತ್ಸಾಹ ಧನ: ಹಾಲು ಉತ್ಪಾದಕರಿಗೆ ಮತ್ತೆ ಶಾಕ್

ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ಸರ್ಕಾರ ಪ್ರೋತ್ಸಾಹ ಧನ ನೀಡದ ಕಾರಣ ಹಾಲು ಉತ್ಪಾದಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೇ ಸಂದರ್ಭದಲ್ಲಿ ಹಾಲಿನ ಖರೀದಿ ದರವನ್ನು ಒಕ್ಕೂಟಗಳು ಕಡಿಮೆ ಮಾಡುತ್ತಿರುವುದರಿಂದ Read more…

ಬೆಚ್ಚಿಬೀಳಿಸುವಂತಿದೆ ‘ಕೊರೊನಾ’ ಕುರಿತ ICMR ಮುನ್ಸೂಚನೆ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಆರ್ಭಟ ನಡೆಸುತ್ತಿದ್ದು, ಅದರಲ್ಲೂ ಕಳೆದ ಕೆಲದಿನಗಳಿಂದ ಪ್ರತಿನಿತ್ಯ ಸಾವಿರಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಇದರ ಮಧ್ಯೆ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ (ಐಸಿಎಂಆರ್) Read more…

ಪಿಯು ಉಪನ್ಯಾಸಕರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕೊರೊನಾ ಕಾರಣಕ್ಕಾಗಿ ಶಾಲಾ ಕಾಲೇಜುಗಳು ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿವೆ. ಇದರ ಮಧ್ಯೆ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು Read more…

ಗುತ್ತಿಗೆ ವೈದ್ಯರಿಗೆ ಭರ್ಜರಿ ಗುಡ್ ನ್ಯೂಸ್: ಇಂದು ಈಡೇರುತ್ತಿದೆ ಬಹುದಿನಗಳ ಬೇಡಿಕೆ

ಗುತ್ತಿಗೆ ವೈದ್ಯರ ಬಹುದಿನದ ಬೇಡಿಕೆಯೊಂದು ಕೊನೆಗೂ ಈಡೇರುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರ ಸೇವೆಯನ್ನು ಕಾಯಂಗೊಳಿಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಇಂದು ನಡೆಯಲಿರುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...