alex Certify Corona Virus News | Kannada Dunia | Kannada News | Karnataka News | India News - Part 299
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಶೀಘ್ರವೇ ಕೊರೋನಾ ತಡೆ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್, ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಜುಲೈ 13 ರಿಂದ ಕೊರೋನಾ ಲಸಿಕೆಯ ಪ್ರಯೋಗ ಆರಂಭವಾಗಲಿದೆ. ಭಾರತ್ ಬಯೋಟೆಕ್ ಸಂಸ್ಥೆಯಿಂದ ಕೊರೋನಾ ಲಸಿಕೆಯ ಮಾನವ ಕ್ಲಿನಿಕಲ್ ಪ್ರಯೋಗವನ್ನು ಪ್ರಾರಂಭ ಮಾಡಲಾಗುವುದು. ಸುಮಾರು 1100ಕ್ಕೂ ಹೆಚ್ಚು Read more…

ಬೆರಗಾಗಿಸುತ್ತೆ ಪ್ಯಾರಾಗ್ಲೈಡಿಂಗ್‌ ಮಾಡ್ತಾ ಈತ ಮಾಡಿರುವ ಕಾರ್ಯ…!

ಈ ಪ್ಯಾರಾಗ್ಲೈಡಿಂಗ್ ವಿಡಿಯೋಗಳು ಯಾವಾಗಲೂ ನೋಡಲು ಬಲೇ ಮಜವಾಗಿರುತ್ತವೆ. ಈ ಸಾಹಸದಲ್ಲಿರುವ ಮಂದಿಯ ಮೊಗದಲ್ಲಿ ಕಾಣುವ ಮುಖಭಾವಗಳನ್ನು ನೋಡುವುದೇ ಒಂದು ಖುಷಿ. ಪ್ಯಾರಾಗ್ಲೈಡಿಂಗ್ ಮಾಡುವ ವೇಳೆ ಸೋಫಾ ಸೆಟ್‌ Read more…

ಆಂಬುಲೆನ್ಸ್ ಗೆ ಕಾಯುತ್ತಿದ್ದವರಿಗೆ ಶ್ರದ್ಧಾಂಜಲಿ ವಾಹನ, ಕೋವಿಡ್ ಆಸ್ಪತ್ರೆಯಲ್ಲಿ ಉಂಡವನೇ ಜಾಣ…! 1200 ರೂ. ಥರ್ಮಲ್ ಮೀಟರ್ ಗೆ 9 ಸಾವಿರ ರೂ. – ಲೆಕ್ಕಕೊಡಿ ಶ್ರೀರಾಮುಲು

500 ರೂಪಾಯಿ ಮೌಲ್ಯದ ಸ್ಯಾನಿಟೈಸರ್ ಗೆ 900 ರೂಪಾಯಿ ಕೊಟ್ಟು ಖರೀದಿಸಲಾಗಿದೆ. 1200 ರೂ. ಬೆಲೆಯ ಥರ್ಮಲ್ ಮೀಟರ್ ಗೆ 9 ಸಾವಿರ ರೂ. ಕೊಟ್ಟು ಖರೀದಿ ಮಾಡಲಾಗಿದೆ. Read more…

BIG NEWS: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೆ ಕೊರೋನಾ ಪಾಸಿಟಿವ್

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ವೈದ್ಯರ ಸಲಹೆಯೊಂದಿಗೆ ಅವರು ಅಗತ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡ್ಯ ಪ್ರವಾಸದ ನಂತರದಲ್ಲಿ ಅವರಿಗೆ ಗಂಟಲು ನೋವು Read more…

BIG SHOCKING NEWS: ರಾಜ್ಯದಲ್ಲಿಂದು 1843 ಮಂದಿಗೆ ಸೋಂಕು ದೃಢ, 30 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 1843 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಇವತ್ತು ಒಂದೇ ದಿನ 30 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 981 ಕೇಸ್ ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ Read more…

ಬೀದರ್ ಜಿಲ್ಲೆಗೆ ಮತ್ತೆ ಕೊರೋನಾ ಬಿಗ್ ಶಾಕ್: ಇಂದು 8 ಜನ ಸಾವು

ಬೀದರ್ ಜಿಲ್ಲೆಯಲ್ಲಿ ಇಂದು ಕೊರೋನಾ ಸೋಂಕು ತಗುಲಿದ್ದ 8 ಮಂದಿ ಮೃತಪಟ್ಟಿದ್ದಾರೆ. ಬೀದರ್ ಜಿಲ್ಲಾಡಳಿತದಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ. ಬಸವಕಲ್ಯಾಣದಲ್ಲಿ ನಾಲ್ವರು, ಬೀದರ್ ನಗರದಲ್ಲಿ ಇಬ್ಬರು, ಭಾಲ್ಕಿ, Read more…

ರೋಗಿಗಳನ್ನು ವಾಪಸ್ ಕಳಿಸಿದ್ರೆ ಆಸ್ಪತ್ರೆ ವಿರುದ್ಧ ಕ್ರಿಮಿನಲ್ ಕೇಸ್

ಬೆಂಗಳೂರು: ಚಿಕಿತ್ಸೆಗೆ ಬರುವ ರೋಗಿಗಳನ್ನು ದಾಖಲಿಸಿಕೊಳ್ಳದೇ ವಾಪಸ್ ಕಳುಹಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ. ಕೊರೊನಾ ಸೋಂಕಿತರ Read more…

‘ಆರೋಗ್ಯ ಸೇತು’ ಆಪ್ ಕುರಿತು ನಿಮಗೆ ತಿಳಿದಿರಲಿ ಈ ಮಹತ್ವದ ಮಾಹಿತಿ

ಆರೋಗ್ಯ ಸೇತು ಆಪ್‌ ಅನ್ನು ಎಲ್ಲರೂ ತಮ್ಮ ತಮ್ಮ ಮೊಬೈಲ್ ‌ಗೆ ಅಳವಡಿಸಿಕೊಳ್ಳಿ ಎಂದು ಸರ್ಕಾರ ಹೇಳುತ್ತಲೇ ಇದೆ. ಈಗಾಗಲೇ ಸಾಕಷ್ಟು ಮಂದಿ ಈ ಆಪ್ ಬಳಸುತ್ತಿದ್ದಾರೆ. ಇದೀಗ Read more…

ಆಸ್ಪತ್ರೆಯಿಂದ ಪರಾರಿಯಾಗಿದ್ದ ಸೋಂಕಿತ ಅರೆಸ್ಟ್

ಮಂಗಳೂರು: ಕೋವಿಡ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ಕೊರೋನಾ ಸೋಂಕಿತನನ್ನು ಪತ್ತೆ ಮಾಡಲಾಗಿದೆ. ಪುತ್ತೂರಿನ ದರ್ಬೆ ನಿವಾಸಿಯಾಗಿರುವ ಸೋಂಕಿತ ವ್ಯಕ್ತಿಯನ್ನು ಬಂಧಿಸಲಾಗಿದೆ. ನಿನ್ನೆ ಮಂಗಳೂರು ಕೋವಿಡ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿರುವ Read more…

ಹೆತ್ತ ಮಗುವಿನ ಮುಖ ನೋಡಲೂ ಬಿಡದ ಕೊರೊನಾ..!

ಅದು ಇನ್ನು ಆಗ ಹುಟ್ಟಿದ ಮಗು. ಆದರೆ ಅದಕ್ಕೆ ಹುಟ್ಟಿದ ನಂತರ ತನ್ನ ತಂದೆ – ತಾಯಿ ಮುಖ ನೋಡುವ ಭಾಗ್ಯವೇ ಇನ್ನೂ ಸಿಕ್ಕಿಲ್ಲ. ಇದಕ್ಕೆ ಕಾರಣ ಈ Read more…

ಬಿಡುಗಡೆ ಬೆನ್ನಲ್ಲೇ ಬಲು ಜನಪ್ರಿಯತೆ ಗಳಿಸಿದೆ ಈ ‌ʼಮಾಸ್ಕ್ʼ

ಬೆಲ್ಜಿಯಂ: ಅಯ್ಯೋ ಈ ಕೊರೋನಾ ಕಾಲದಲ್ಲಿ ಮಾಸ್ಕ್ ಹಾಕಿಕೊಂಡು ಹೊರಗೆ ಓಡಾಡುವುದರಿಂದ ಯಾರದ್ದೂ ಐಡೆಂಟಿಟಿ ಸಿಗದ ಹಾಗಾಗಿದೆ. ಹೀಗಾಗಿ ಮಾಸ್ಕ್ ಹಾಕಬೇಕು, ಹಾಗೆಯೇ ಮುಖವೂ ಕಾಣಬೇಕು ಎಂಬ ನಿಟ್ಟಿನಲ್ಲಿ Read more…

ಮನಕಲಕುತ್ತೆ ಬಾಲಕಿ ಮತ್ತು ಡೆಲಿವರಿ ಬಾಯ್ ನಡುವೆ ನಡೆದ ಸಂವಹನ

ವಿಶ್ವದಲ್ಲಿ ಕೊರೋನಾ ಕಾಣಿಸಿಕೊಂಡಾಗಿನಿಂದ‌ ಎಲ್ಲರಲ್ಲೂ ಒಂದು ಬಗೆಯ ಭಯದ ವಾತಾವರಣ ನಿರ್ಮಾಣವಾಗಿದೆ. ಪ್ರತಿಯೊಬ್ಬರಿಗೂ ಭವಿಷ್ಯದ ಯೋಚನೆ ಬಂದಾಗಲೆಲ್ಲ ಪ್ರಶ್ನಾರ್ಥಕ ಚಿಹ್ನೆಯೂ ಮೂಡುತ್ತಿದೆ. ಆದರೆ ಇದೀಗ ಎಲ್ಲರಿಗೂ ಬೇಕಿರುವುದು ಭರವಸೆಯ, Read more…

ಬ್ಯಾಂಡ್ ವಾದಕರಿಗೀಗ ಹೊಸ ಕೆಲಸ….!

ಕೊರೋನಾ ಲಾಕ್ ಡೌನ್ ಪರಿಣಾಮ ಮದುವೆ ಸೇರಿದಂತೆ ಯಾವುದೇ ಸಮಾರಂಭಗಳೂ ಅದ್ಧೂರಿಯಾಗಿ ನಡೆಯುತ್ತಿಲ್ಲ.‌ ಎಲ್ಲವೂ ಸರಳೀಕರಣಗೊಂಡಿದೆ. ಇದರಿಂದ ಬ್ಯಾಂಡ್ ವಾದಕರಿಗೆ ಬೇಡಿಕೆ ಕಡಿಮೆಯಾಗಿದ್ದು, ಇದನ್ನೇ ನೆಚ್ಚಿಕೊಂಡಿದ್ದ ಬ್ಯಾಂಡ್ ವಾದಕರು Read more…

‘ವರ್ಕ್ ಫ್ರಂ ಹೋಂ’ ಮಾಡುತ್ತಿರುವವರು ಇದನ್ನೊಮ್ಮೆ ಓದಿ…!

ನೋವೆಲ್ ಕೊರೋನಾ ವೈರಸ್ ಹಾಗೂ ಅದರಿಂದ ಬಚಾವಾಗಲು ಮಾಡಿದ ಲಾಕ್‌ಡೌನ್ ಜಗತ್ತಿನ ಹಲವರ ಜನಜೀವನದ ಸ್ವರೂಪವನ್ನೇ ಬದಲಿಸಿದೆ. ಹಲವರು ಮನೆಯಲ್ಲೇ ಕುಳಿತು ಕೆಲಸ ( ವರ್ಕ್ ಫ್ರಂ ಹೋಂ) Read more…

ಫಲಕಾರಿಯಾಗದ ಚಿಕಿತ್ಸೆ: ಕೊರೊನಾ ಸೋಂಕಿತ ಖ್ಯಾತ ನಿರ್ಮಾಪಕ ಸಾವು

 ಹೈದರಾಬಾದ್: ಟಾಲಿವುಡ್ ನ ಖ್ಯಾತ ನಿರ್ಮಾಪಕ ಪೋಕುರಿ ರಾಮರಾವ್ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ‘ರಣಂ’, ‘ಯಜ್ಞಂ’ ಸೇರಿದಂತೆ ಹಲವು ಸಿನಿಮಾ ನಿರ್ಮಾಣ ಮಾಡಿದ್ದ 65 ವರ್ಷದ ಪೋಕುರಿ ರಾಮರಾವ್ Read more…

ಕೊರೊನಾ ಹರಡಿದ ಚೀನಾಗೆ ಹಾಡಿನ ಮೂಲಕ ವ್ಯಂಗ್ಯ…!

ಭಾರತ ಸೇರಿದಂತೆ ವಿಶ್ವಕ್ಕೆ ಕೊರೋನಾ ಮಹಾಸೋಂಕು ಹರಡಿದ ಚೀನಾ ವಿರುದ್ಧ ಒಂದೊಂದೇ ವಿರೋಧಗಳು ಬೇರೆ ಬೇರೆ ರೀತಿಯಲ್ಲಿ ವ್ಯಕ್ತವಾಗತೊಡಗಿವೆ. ಈಗ ಚೀನಾ ಕೊರೋನಾ ಹರಡಿದ ಪರಿ ಬಗ್ಗೆ ಹಿಂದಿ Read more…

ಮಾಜಿ ಸಿಎಂ ಸಿದ್ಧರಾಮಯ್ಯ ಆರೋಪಕ್ಕೆ ಸಚಿವ ಶ್ರೀರಾಮುಲು ತಿರುಗೇಟು

ಕೊರೋನಾ ಪರಿಕರ ಖರೀದಿಯಲ್ಲಿ ಲೂಟಿ ಹೊಡೆದಿದ್ದರೆ ಸಿದ್ಧರಾಮಯ್ಯ ದಾಖಲೆ ಬಿಡುಗಡೆ ಮಾಡಲಿ ಎಂದು ಸಚಿವ ಶ್ರೀರಾಮುಲು ಸವಾಲು ಹಾಕಿದ್ದು, ಇದಕ್ಕೆ ಸಿದ್ಧರಾಂಯ್ಯ, ಬಳ್ಳಾರಿಯ ನಿಮ್ಮ ಅಣ್ಣ, ತಮ್ಮಂದಿರು ಇದೇ Read more…

ಶ್ರೀರಾಮುಲು ಅವರೇ ಸವಾಲ್ ಹಾಕ್ಬೇಡಿ..! ಸವಾಲ್ ಹಾಕಿದ್ದ ನಿಮ್ಮ ಅಣ್ಣ -ತಮ್ಮಂದಿರು ಜೈಲ್ ಸೇರಿದ್ರು

‘ಲೂಟಿ ಹೊಡೆದಿದ್ದರೆ ದಾಖಲೆ ಬಿಡುಗಡೆ ಮಾಡಲಿ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಸವಾಲು ಹಾಕಿದ್ದಾರೆ. ಶ್ರೀರಾಮುಲು ಅವರೇ, ಬಳ್ಳಾರಿಯ ನಿಮ್ಮ ಅಣ್ಣ ತಮ್ಮಂದಿರು ಇದೇ ರೀತಿ ಸವಾಲು Read more…

ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ವಿಜಯಪುರ: ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಸೀಲ್ ಡೌನ್ ಆಗಿದ್ದರಿಂದ ಆಂಬುಲೆನ್ಸ್ ನಲ್ಲಿಯೇ ಮಹಿಳೆ ಮಗುವಿಗೆ ಜನ್ಮ ನೀಡಿದ ಘಟನೆ ವಿಜಯಪುರ ಜಿಲ್ಲೆಯ ನಿಡುಗುಂದಿ ತಾಲೂಕಿನ ಬೇನಾಳ ಆರ್.ಎಸ್. Read more…

ವಿದ್ಯಾರ್ಥಿಗಳ ಮನೆ ಬಾಗಿಲಿಗೆ ತಲುಪಲಿದೆ ‘ಬಿಸಿಯೂಟ’ ಯೋಜನೆಯ ಆಹಾರ ಧಾನ್ಯ

ಕೊರೊನಾ ಕಾರಣಕ್ಕೆ ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳು ಬಂದ್ ಆಗಿವೆ. ಇದರ ಮಧ್ಯೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಕುರಿತಂತೆ ರಾಜ್ಯ ಸರಕಾರ ಮಹತ್ವದ Read more…

ಕೊರೋನಾ ಉಗಮಸ್ಥಾನ ಚೀನಾಗೆ ಮತ್ತೊಂದು ಬಿಗ್ ಶಾಕ್, ಬೆಚ್ಚಿ ಬೀಳಿಸಿದ ಬುಬೋನಿಕ್

ಬೀಜಿಂಗ್: ಕೊರೋನಾ ಉಗಮಸ್ಥಾನ ಚೀನಾದಲ್ಲಿ ಹ್ಯಾಂಟಾ ವೈರಸ್ ನಂತರ ಬುಬೊನಿಕ್ ವೈರಸ್ ಕೂಡ ತಲ್ಲಣ ತಂದಿದೆ. ಮಹಾಮಾರಿ ಬುಬೋನಿಕ್ ಪ್ಲೇಗ್ ಕಾಣಿಸಿಕೊಂಡಿದ್ದು, ಇದನ್ನು ನಿಯಂತ್ರಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ. Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಬಂಪರ್: ರಾಜ್ಯದಲ್ಲಿ ನಡೆಯುತ್ತಿದೆ ವರ್ಚುವಲ್ ‘ಉದ್ಯೋಗ ಮೇಳ’

ಕೊರೊನಾ ಲಾಕ್ಡೌನ್ ಕಾರಣಕ್ಕೆ ಬಹಳಷ್ಟು ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಅಲ್ಲದೆ ಉದ್ಯೋಗದ ನಿರೀಕ್ಷೆಯಲ್ಲಿದ್ದವರು ತಮಗೆ ಮುಂದಿನ ದಿನಗಳಲ್ಲಿ ಕೆಲಸ ಸಿಗುತ್ತದೋ ಇಲ್ಲವೋ ಎಂಬ ಆತಂಕದಲ್ಲಿದ್ದರು. ಇಂಥವರಿಗೆ ಭರ್ಜರಿ ಬಂಪರ್ Read more…

‘ಕೊರೊನಾ’ ಅಬ್ಬರಿಸುತ್ತಿರುವ ಮಧ್ಯೆ ಮನಕಲಕುತ್ತೆ ಈ ಕರುಣಾಜನಕ ಘಟನೆ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದ್ದು, ಭಾನುವಾರ ಒಂದೇ ದಿನ ಬರೋಬ್ಬರಿ 1925 ಸೋಂಕು ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 23,474 ಕ್ಕೆ ತಲುಪಿದ್ದು ಈವರೆಗೆ 372 Read more…

ಶಾಕಿಂಗ್ ನ್ಯೂಸ್: ಬಯಲಾಯ್ತು ಕೊರೋನಾ ಕುರಿತ ಬೆಚ್ಚಿ ಬೀಳಿಸುವ ಮಾಹಿತಿ, ಗಾಳಿಯಲ್ಲೂ ಹರಡುತ್ತೆ ಸೋಂಕು

ಕೊರೋನಾ ಸೋಂಕಿನ ಲಕ್ಷಣದ ಬಗ್ಗೆ ಬೆಚ್ಚಿ ಬೀಳಿಸುವ ಮಾಹಿತಿ ಲಭ್ಯವಾಗಿದೆ. ಮುಟ್ಟುವುದು ಮಾತ್ರವಲ್ಲ, ಗಾಳಿಯಲ್ಲಿಯೂ ಸೋಂಕು ಹರಡುತ್ತದೆ ಎಂದು ನೂರಾರು ವಿಜ್ಞಾನಿಗಳು ವಿವರಣೆ ನೀಡಿ ವಿಶ್ವ ಆರೋಗ್ಯ ಸಂಸ್ಥೆಗೆ Read more…

ಮೊಬೈಲ್ ಬಳಕೆದಾರರಿಗೆ ಬಿಗ್ ಶಾಕ್: ದರ ಏರಿಕೆಗೆ ಟೆಲಿಕಾಂ ಕಂಪನಿಗಳ ಸಿದ್ಧತೆ

ಕೊರೊನಾ ಲಾಕ್ಡೌನ್, ಏರಿಕೆಯಾಗುತ್ತಿರುವ ಪೆಟ್ರೋಲ್ – ಡೀಸೆಲ್ ಬೆಲೆ ಮೊದಲಾದ ಕಾರಣಗಳಿಂದ ಈಗಾಗಲೇ ಕುಸಿತ ಕಂಡಿದ್ದ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಇದರ ಮಧ್ಯೆ ಮತ್ತೊಂದು ಹೊರೆ ಹೊರಲು Read more…

ಮಾಸ್ಕ್ ಧರಿಸದಿದ್ರೆ 10 ಸಾವಿರ ರೂಪಾಯಿ ದಂಡ, 2 ವರ್ಷ ಜೈಲು…!

ತಿರುವನಂತಪುರಂ: ಕೇರಳ ಸರ್ಕಾರ ಮಾಸ್ಕ್ ಧರಿಸದವರಿಗೆ 10ಸಾವಿರ ರೂಪಾಯಿ ದಂಡ, 2 ವರ್ಷ ಜೈಲು ಶಿಕ್ಷೆ ವಿಧಿಸುವ ನಿಯಮ ರೂಪಿಸಿದೆ. ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್, ಸಾಮಾಜಿಕ Read more…

ಕೊರೊನಾ ಸೋಂಕು: ಜಾಗತಿಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದ ಭಾರತ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಇದೀಗ ಜಾಗತಿಕ ಮಟ್ಟದಲ್ಲಿ ಅಮೆರಿಕಾ ಮತ್ತು ಬ್ರೆಜಿಲ್ ನಂತರದ ಸ್ಥಾನದಲ್ಲಿ ಭಾರತವಿದೆ. ಭಾರತದಲ್ಲಿ ಈವರೆಗೆ 6.97 ಲಕ್ಷಕ್ಕೂ ಅಧಿಕ Read more…

ಆಗಸ್ಟ್ 15 ರ ವೇಳೆಗೆ ಕೊರೋನಾ ತಡೆ ಔಷಧ ಕೊವ್ಯಾಕ್ಸಿನ್ ಬಿಡುಗಡೆ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ದೇಶದೆಲ್ಲೆಡೆ ಆತಂಕ ಮೂಡಿಸಿರುವ ಕೊರೊನಾ ಸೋಂಕು ತಡೆಗೆ ಆಗಸ್ಟ್ 15 ರ ವೇಳೆಗೆ ಕೊವ್ಯಾಕ್ಸಿನ್ ರೋಗ ನಿರೋಧಕ ಚುಚ್ಚುಮದ್ದು ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿತ್ತು. ಐಸಿಎಂಆರ್ ಕೂಡ Read more…

ಸೋಂಕಿತರಿಗೆ ಚಿಕಿತ್ಸೆ ನೀಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಕೇಸ್, 1912 ಕ್ಕೆ ಕರೆ ಮಾಡಿ

ಬೆಂಗಳೂರು: ಕೊರೋನಾ ಸೋಂಕಿತರು, ಲಕ್ಷಣ ಇರುವವರಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸುವುದು ಕಾನೂನು ಬಾಹಿರವಾಗಿದೆ. ಯಾವುದೇ ಆಸ್ಪತ್ರೆ ಚಿಕಿತ್ಸೆ ನಿರಾಕರಿಸುವುದು ಕಂಡುಬಂದರೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ Read more…

ಜಿಲ್ಲೆಗಳಲ್ಲೂ ಕೊರೋನಾ ಸ್ಪೋಟ: ಇಲ್ಲಿದೆ ಜಿಲ್ಲಾವಾರು ಸೋಂಕಿತರ ವಿವರ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ಇವತ್ತು 1235 ಜನರಿಗೆ ಸೋಂಕು ತಗುಲಿದೆ. ಕನ್ನಡ ಜಿಲ್ಲೆಯಲ್ಲಿ 147, ಬಳ್ಳಾರಿಯಲ್ಲಿ 90 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ವಿಜಯಪುರ 51, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...