alex Certify Corona Virus News | Kannada Dunia | Kannada News | Karnataka News | India News - Part 305
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಎಫೆಕ್ಟ್: ಈ ಎಲ್ಲದರ ಮೇಲೆ ಜುಲೈ 31ರವರೆಗೆ ಮುಂದುವರೆಯಲಿದೆ ನಿರ್ಬಂಧ

ಕೊರೊನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಗೊಳಿಸಿದ್ದ ಕೇಂದ್ರ ಸರ್ಕಾರ, ಮೊದಲ ಹಂತದಲ್ಲಿ ಒಂದಷ್ಟು ಸಡಿಲಿಕೆಗಳನ್ನು ಮಾಡಿ ಆರ್ಥಿಕ ಚಟುವಟಿಕೆಗಳಿಗೆ ಅನುವು ಮಾಡಿಕೊಟ್ಟಿತ್ತು. ಇದೀಗ ದ್ವಿತೀಯ ಹಂತದಲ್ಲಿ ಮತ್ತಷ್ಟು ಸಡಿಲಿಕೆ ಮಾಡಲಾಗಿದ್ದು, Read more…

ಕೊರೋನಾ ತಡೆಗೆ ನಮ್ಮಲ್ಲೇ ಸಿಕ್ತು ಸಂಜೀವಿನಿ…! ದೇಶದ ಮೊದಲ ಕೊರೋನಾ ಲಸಿಕೆ ʼಕೊವ್ಯಾಕ್ಸಿನ್ʼ ಗೆ ಅನುಮೋದನೆ

ಹೈದರಾಬಾದ್: ಕೊರೊನಾ ವಿರುದ್ಧ ಭಾರತದ ಮೊದಲ ಲಸಿಕೆ ಕೊವ್ಯಾಕ್ಸಿನ್ ಮಾನವ ಕ್ಲಿನಿಕಲ್ ಪ್ರಯೋಗಕ್ಕೆ ಡ್ರಗ್ ಕಂಟ್ರೋಲರ್ ಜನರಲ್ ಅಫ್ ಇಂಡಿಯಾ(ಡಿಸಿಜಿಐ) ಅನುಮತಿ ನೀಡಿದೆ. ಹೈದರಾಬಾದ್ ಮೂಲದ ಲಸಿಕೆ ತಯಾರಕ Read more…

ಬಿಗ್ ನ್ಯೂಸ್: ಇಂದು ಮತ್ತೆ ಮೋದಿ ಭಾಷಣಕ್ಕೆ ಮುಹೂರ್ತ ನಿಗದಿ, ಮಹತ್ವದ ಘೋಷಣೆ ಸಾಧ್ಯತೆ

ನವದೆಹಲಿ: ಜೂನ್ 30ಕ್ಕೆ ಕೊರೋನಾ ತಡೆಗೆ ಜಾರಿ ಮಾಡಿರುವ ಲಾಕ್ ಡೌನ್ ಅಂತ್ಯವಾಗಲಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಚೀನಾ ಆಪ್ Read more…

BIG NEWS: ಜುಲೈ 31 ರವರೆಗೆ ಶಾಲಾ, ಕಾಲೇಜು ಬಂದ್ – ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ

ನವದೆಹಲಿ: ದೇಶಾದ್ಯಂತ ಕೊರೊನಾ ಲಾಕ್ ಡೌನ್ ನಿರ್ಬಂಧ ಸಡಿಲಿಸುವ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಜುಲೈ 1 ರಿಂದ ಅನ್ವಯವಾಗುವಂತೆ 2.0 ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, Read more…

BIG NEWS: ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ: ಶಾಲಾ – ಕಾಲೇಜು, ಮೆಟ್ರೋ ರೈಲು ಸಂಚಾರ, ಚಿತ್ರಮಂದಿರಗಳ ಮೇಲಿನ ನಿರ್ಬಂಧ ಜುಲೈ 31 ರವರೆಗೆ ಮುಂದುವರಿಕೆ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ 4ನೇ ಹಂತದ ಲಾಕ್ಡೌನ್ ನಾಳೆ ಅಂತ್ಯಗೊಳ್ಳಲಿದ್ದು, ಇದರ ಮಧ್ಯೆ ಮಹತ್ವದ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ Read more…

ಒಂದೇ ದಿನ 738 ಮಂದಿಗೆ ಸೋಂಕು ದೃಢ: 3427 ಆಕ್ಟಿವ್ ಕೇಸ್ – ಕೊರೋನಾಗೆ ತತ್ತರಿಸಿದ ಬೆಂಗಳೂರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಕೂಡ ಕೊರೋನಾ ಸ್ಪೋಟವಾಗಿದ್ದು, ಬರೋಬ್ಬರಿ 738 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 4052 ಕ್ಕೆ ಏರಿಕೆಯಾಗಿದ್ದು, ಇಂದು ಒಬ್ಬರೂ Read more…

BIG NEWS: ಕೊರೋನಾ ಬ್ಲಾಸ್ಟ್ ಗೆ ಬೆಚ್ಚಿಬಿದ್ದ ಕರ್ನಾಟಕ: 14 ಸಾವಿರ ಗಡಿ ದಾಟಿದ ಒಟ್ಟು ಸೋಂಕಿತರು, 268 ಮಂದಿ ಗಂಭೀರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 19 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು ಇದರೊಂದಿಗೆ ಮೃತಪಟ್ಟವರ ಸಂಖ್ಯೆ 226 ಕ್ಕೆ ಏರಿಕೆಯಾಗಿದೆ. 1105 ಜನರಿಗೆ ಇವತ್ತು ಒಂದೇ Read more…

BIG SHOCKING: ಇಂದೂ ಕೊರೋನಾ ಬ್ಲಾಸ್ಟ್: ಬೆಂಗಳೂರು 738, ರಾಜ್ಯದಲ್ಲಿ 1105 ಮಂದಿಗೆ ಕೊರೋನಾ – ಒಂದೇ ದಿನ 19 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 1105 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 14,245 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ Read more…

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿಯಿಂದ ರಾಜ್ಯಕ್ಕೆ 742 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. Read more…

ಕೊರೋನಾ ಆಸ್ಪತ್ರೆ ಸಿಬ್ಬಂದಿಗೆ ಗುಡ್ ನ್ಯೂಸ್: ವೇತನ ಹೆಚ್ಚಳ

ಬೆಂಗಳೂರು: ಕೋವಿಡ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ, ವಿಶೇಷವಾಗಿ ಅರೆ ವೈದ್ಯಕೀಯ ಸಿಬ್ಬಂದಿ, ಲಿಫ್ಟ್ ಆಪರೇಟರ್ ಹಾಗೂ ಸ್ವಚ್ಛತಾಗಾರರ ಶ್ರಮವನ್ನು ಗಮನಿಸಿ ಅವರ ವೇತನವನ್ನು ಹೆಚ್ಚು ಮಾಡುವ ಸಂಬಂಧ Read more…

ಜುಲೈ, ಆಗಸ್ಟ್ ನಲ್ಲಿ ಕೊರೋನಾ ಉಲ್ಬಣ: ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ಬೆಂಗಳೂರು: ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಕೋವಿಡ್-19 ಪ್ರಕರಣಗಳು ಮತ್ತಷ್ಟು ಏರಿಕೆಯಾಗುವ ಸಂಭವವಿದೆ ಎಂಬ ತಜ್ಞರ ಅಭಿಪ್ರಾಯವನ್ನು ಆಧರಿಸಿ ಕೊರೊನಾ ಮಹಾಮಾರಿಯನ್ನು ಎದುರಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಇಂದು Read more…

ಕೊರೊನಾ ಹೊಡೆತಕ್ಕೆ ಬೆಚ್ಚಿಬಿದ್ದ ಬಳ್ಳಾರಿ, ಒಂದೇ ದಿನ 8 ಮಂದಿ ಸಾವು

ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಇವತ್ತು ಒಂದೇ ದಿನ 8 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ 23 ಮಂದಿ Read more…

ಶಾಕಿಂಗ್ ನ್ಯೂಸ್: ಮಾಜಿ ಕ್ರಿಕೆಟಿಗನ ಬಲಿ ಪಡೆದ ಕೊರೋನಾ

ನವದೆಹಲಿ: ದೆಹಲಿ ರಣಜಿ ತಂಡದ ಮಾಜಿ ಆಲ್-ರೌಂಡರ್ ಸಂಜಯ್ ದೋಬಲ್(52)  ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅನಾರೋಗ್ಯದ ಕಾರಣ ಸಂಜಯ್ ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದ ವೇಳೆಯಲ್ಲಿ Read more…

BIG NEWS: ರಾಜ್ಯದಲ್ಲಿ ಮತ್ತೆ 12 ದಿನ ಲಾಕ್ ಡೌನ್ ಜಾರಿ ಇಲ್ಲ…?

ಬೆಂಗಳೂರು: ಕೊರೊನಾ ಸೋಂಕಿತ ಪ್ರಕರಣಗಳು ತೀವ್ರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಭಾನುವಾರ ಲಾಕ್ಡೌನ್ ಘೋಷಿಸಿರುವ ಸರ್ಕಾರ ಮತ್ತೆ 12 ದಿನ ಸಂಪೂರ್ಣ ಲಾಕ್ಡೌನ್ ಜಾರಿಗೆ ಚಿಂತನೆ ನಡೆಸಿದೆ ಎನ್ನಲಾಗಿದೆ. Read more…

ಕೈಮೀರಿದ ಕೊರೋನಾ ಉಲ್ಬಣ: ಮಹಾರಾಷ್ಟ್ರದಲ್ಲಿ ಮುಂದಿನ ತಿಂಗಳು 31 ರ ವರೆಗೆ ಲಾಕ್ಡೌನ್ ವಿಸ್ತರಣೆ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಕೈ ಮೀರಿ ಹೋಗುತ್ತಿದೆ. ಹೀಗಾಗಿ ಜುಲೈ 31 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಅನಿವಾರ್ಯವಾಗಿ ಲಾಕ್ಡೌನ್ Read more…

SSLC ಪರೀಕ್ಷೆ ಮುಗಿತಿದ್ದಂತೆ ಮತ್ತೆ 12 ದಿನ ಲಾಕ್ ಡೌನ್ ಜಾರಿ ಬಗ್ಗೆ ಚರ್ಚೆ…?

ಬೆಂಗಳೂರು: ಈಗಾಗಲೇ ಭಾನುವಾರ ಲಾಕ್ಡೌನ್ ಘೋಷಿಸಿರುವ ಸರ್ಕಾರ ಮತ್ತೆ 12 ದಿನ ಸಂಪೂರ್ಣ ಲಾಕ್ಡೌನ್ ಜಾರಿಗೆ ಚಿಂತನೆ ನಡೆಸಿದೆ ಎನ್ನಲಾಗಿದೆ. ಕೊರೊನಾ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಂಪ್ಲೀಟ್ Read more…

ಪಾಸ್ ಕೇಳಿದ ಪೊಲೀಸ್‌ ಗೆ ಕಾಲಿನಿಂದ ಒದ್ದ ಮಾಜಿ ಸಂಸದ

ಪೊಲೀಸರ ಮೇಲೆ ರಾಜಕಾರಣಿಗಳು ಮಾಡುವ ದರ್ಪ ಹೊಸದೇನಲ್ಲ. ಇಂತಹ ಸುದ್ದಿಗಳು ಆಗಾಗ ನಡೆಯುತ್ತಲೇ ಇವೆ. ಪ್ರಶ್ನೆ ಮಾಡಿದ ಪೊಲೀಸರ ಮೇಲೆ ದರ್ಪ ತೋರಿಸೋದಷ್ಟೆ ಅಲ್ಲ ಅವರನ್ನು ಕೆಲಸದಿಂದ ತೆಗೆದು Read more…

ಕೋವಿಡ್ ರೋಗಿಯ ಸಾವಿಗೆ ಕಾರಣವಾದ ಆಸ್ಪತ್ರೆಗೆ 77 ಲಕ್ಷ ರೂ. ದಂಡ

ಖಾಸಗಿ ಆಸ್ಪತ್ರೆಯಲ್ಲಿ 73 ವರ್ಷದ ಕೊರೊನಾ ವೈರಸ್ ಪಾಸಿಟಿವ್ ಇದ್ದ ವ್ಯಕ್ತಿ ಜೀವ ಕಳೆದುಕೊಂಡಿದ್ದು, ಈ ಸಾವಿಗೆ ಆಸ್ಪತ್ರೆ ನಿರ್ಲಕ್ಷ ಕಾರಣ ಎಂದು 77 ಲಕ್ಷ ರೂ. ದಂಡ Read more…

ಇಲ್ಲಿದೆ ಬೆಂಗಳೂರಿನ ʼಕೊರೊನಾʼ ಆರೈಕೆ ಕೇಂದ್ರಗಳ ಪಟ್ಟಿ

ಬೆಂಗಳೂರಿನಲ್ಲಿ ಕೊರೊನಾ ಸೋಂಕು ತಾಂಡವವಾಡುತ್ತಿದೆ. ಕೊರೊನಾ ರಣಕೇಕೆ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಇದರ ಜೊತೆಗೆ ಸೋಂಕಿತರ ಸಂಖ್ಯೆಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಹಾಸಿಗೆಗಳ ಕೊರತೆ ಕೂಡ ಉಂಟಾಗುತ್ತಿದೆ. ಹೀಗಾಗಿ 1600 Read more…

ಕಾಫಿ ನೀಡಲು ನಿರಾಕರಿಸಿದವನಿಗೆ ಸಿಕ್ತು 32 ಸಾವಿರ ಡಾಲರ್…!

ಕೋವಿಡ್ -19 ದೆಸೆಯಿಂದಾಗಿ ಎಲ್ಲೆಡೆ ಲಾಕ್ ಡೌನ್, ಮನೆಯಲ್ಲೇ ಇರುವುದು ಸಾಮಾನ್ಯವಾಗಿದ್ದು, ಮನೆ ಬಿಟ್ಟು ಹೊರಹೋಗಬೇಕಿದ್ದರೆ ಮಾಸ್ಕ್ ಧಾರಣೆ, ಅಂತರ ಕಾಯ್ದುಕೊಳ್ಳುವಿಕೆ ಎಲ್ಲವೂ ಕಡ್ಡಾಯವಾಗಿದೆ. ಇಷ್ಟಾದರೂ ಕ್ಯಾಲಿಫೋರ್ನಿಯಾದ ಕಾಫಿ Read more…

ಆಸ್ಪತ್ರೆ ಸೇರಿದ 91 ದಿನಗಳ ನಂತರ ನಡೆದಿದೆ ಪವಾಡ…!

ಬ್ರಿಟನ್‌‌ನ ಕೋವಿಡ್‌-19 ಇತಿಹಾಸದಲ್ಲೇ ಅತ್ಯಂತ ಹೆಚ್ಚು ಅವಧಿ ಆಸ್ಪತ್ರೆಯಲ್ಲಿ ಕಾಲ ಕಳೆದ ಸೋಂಕಿತರೊಬ್ಬರು, 95 ದಿನಗಳ ಹೋರಾಟದ ಬಳಿಕ ಕೊನೆಗೂ ಚೇತರಿಸಿಕೊಂಡು ತಮ್ಮ ಕುಟುಂಬಸ್ಥರನ್ನು ಮತ್ತೆ ಕೂಡಿಕೊಂಡಿದ್ದಾರೆ. ಕೀತ್‌ Read more…

ಕಣ್ಣಂಚನ್ನು ತೇವಗೊಳಿಸುತ್ತೆ ಸಾಯುವ ಮುನ್ನ ಕೊರೊನಾ ಸೋಂಕಿತ ಕಳಿಸಿದ ʼಸಂದೇಶʼ

34 ವರ್ಷದ ಕೊರೊನಾ ಪೀಡಿತನೊಬ್ಬ ತಾನು ಸಾಯುವ ಮುನ್ನ ಕಳಿಸಿದ ಸಂದೇಶ ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದನ್ನು ವೀಕ್ಷಿಸಿದ ಪ್ರತಿಯೊಬ್ಬರು ಒಂದು ಕ್ಷಣ ಭಾವುಕರಾಗಿಬಿಡುತ್ತಾರೆ. ಹೈದ್ರಾಬಾದ್ ನಗರದ ಸರ್ಕಾರಿ Read more…

ನನ್ನ ಹುಟ್ಟು ಹಬ್ಬ ಆಚರಿಸುವ ಬದಲು ಕಷ್ಟದಲ್ಲಿರುವವರಿಗೆ ಸಹಾಯ ಮಾಡಿ ಎಂದು ಹೇಳಿದ ಪ್ರಜ್ವಲ್ ದೇವರಾಜ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ಹುಟ್ಟುಹಬ್ಬ ಮುಂದಿನ ತಿಂಗಳು ಜುಲೈ 4ರಂದು ಇರುವುದರಿಂದ ಅಭಿಮಾನಿಗಳಿಗೆ ನನ್ನ ಹುಟ್ಟುಹಬ್ಬಕ್ಕೆ ಹಾರ, ಕೇಕ್ ಇವುಗಳಿಗೆ ಖರ್ಚು ಮಾಡುವ ಬದಲು ಬಡವರಿಗೆ Read more…

ಫಿಟ್ ಆಗಿದ್ದೇನೆಂದು ತೋರಿಸಲು ಪುಷ್ ಅಪ್ ಮಾಡಿದ ಪಿಎಂ

  ಏಪ್ರಿಲ್ ತಿಂಗಳಲ್ಲಿ ಕೊರೋನಾ ಸೋಂಕಿಗೆ ತುತ್ತಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆದಿದ್ದ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ತಾವು ಫಿಟ್ ಆಗಿದ್ದೇನೆ ಎಂದು ತೋರಿಸಲು ಪುಷ್ ಅಪ್ Read more…

ಕೊರೊನಾ ಗೆದ್ದ 114 ವರ್ಷದ ಇಥೋಪಿಯಾದ ವೃದ್ಧ

ವಿಶ್ವದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರೊಂದಿಗೆ ಮೃತರ ಸಂಖ್ಯೆಯೂ ಏರುತ್ತಿದೆ. ಅದರಲ್ಲೂ ವೃದ್ಧರಿಗೆ ಕೊರೊನಾತಂಕ ಹೆಚ್ಚಿದೆ ಎನ್ನಲಾಗುತ್ತಿದೆ. ಆದರೆ ಇಥೋಪಿಯಾದ 114 ವರ್ಷದ ವೃದ್ಧನೊಬ್ಬ ಕೊರೊನಾ ವಿರುದ್ಧದ ಹೋರಾಟದಲ್ಲಿ Read more…

ಕೈ – ಕಾಲುಗಳಿಲ್ಲದ ಮಗುವಿಗೆ ಜನ್ಮವಿತ್ತ ಮಹಿಳೆ…!

ಮಧ್ಯ ಪ್ರದೇಶದಲ್ಲಿ 28 ವರ್ಷದ ಮಹಿಳೆಯೊಬ್ಬರು ಕೈ-ಕಾಲುಗಳಿಲ್ಲದ ಮಗುವಿಗೆ ಜನ್ಮವಿತ್ತಿದ್ದಾರೆ. ಜೆನೆಟಿಕ್ ಸಮಸ್ಯೆಯ ಅಪರೂಪದ ನಿದರ್ಶನ ಇದಾಗಿದೆ. ಈ ಮಗುವು ಇಲ್ಲಿನ ವಿಧಿಶಾ ಜಿಲ್ಲೆಯ ಸಿರೋಂಜಿ ತಾಲ್ಲೂಕಿನ ಸಕಾ Read more…

BIG NEWS: ಜುಲೈ 1 ರಿಂದ ಚಾರ್ ಧಾಮ್ ಯಾತ್ರೆ ಆರಂಭ

ನವದೆಹಲಿ: ಜುಲೈ 1 ರಿಂದ ಚಾರ್ ಧಾಮ್ ಯಾತ್ರೆ ಆರಂಭವಾಗಲಿದೆ. ಮೊದಲಿಗೆ ಉತ್ತರಾಖಂಡ್ ರಾಜ್ಯದವರಿಗೆ ಮಾತ್ರ ಯಾತ್ರೆಗೆ ಅವಕಾಶ ಇರುತ್ತದೆ. ಹೊರ ರಾಜ್ಯದವರಿಗೆ ಸದ್ಯಕ್ಕೆ ಯಾತ್ರೆಗೆ ಅವಕಾಶ ಇರುವುದಿಲ್ಲ. Read more…

ಬಿಗ್‌ ನ್ಯೂಸ್:‌ SSLC – PUC ಫಲಿತಾಂಶದ ಕುರಿತು ಶಿಕ್ಷಣ ಸಚಿವರಿಂದ ಮಹತ್ವದ ಹೇಳಿಕೆ

ಕೊರೊನಾ ಲಾಕ್‌ ಡೌನ್‌ ಕಾರಣಕ್ಕೆ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್‌ ವಿಷಯದ ಪರೀಕ್ಷೆ ಜೂನ್‌ 18 ರಂದು ಪೂರ್ಣಗೊಂಡಿದ್ದು, ಹತ್ತನೇ ತರಗತಿ ಪರೀಕ್ಷೆಗಳನ್ನು ಜೂನ್‌ 25 ರಿಂದ ಆರಂಭಿಸಲಾಗಿದೆ. Read more…

ದುಬೈನಿಂದ ಬಂದ 30 ಮಂದಿ ಎಸ್ಕೇಪ್, ಹೆಚ್ಚಾಯ್ತು ಕೊರೊನಾ ಆತಂಕ

ಬೆಂಗಳೂರು: ದುಬೈನಿಂದ ಆಗಮಿಸಿದ್ದ 30 ಜನ ಕ್ವಾರಂಟೈನ್ ಆಗದೇ ಎಸ್ಕೇಪ್ ಆಗಿದ್ದಾರೆ. ವಿಮಾನ ಲ್ಯಾಂಡಿಂಗ್  ಗೆ ರಾಜ್ಯದಲ್ಲಿ ಅನುಮತಿ ಸಿಗದ ಹಿನ್ನೆಲೆಯಲ್ಲಿ ಕೇರಳದ ಕಣ್ಣೂರಿನಲ್ಲಿ 180 ಜನರಿದ್ದ ವಿಮಾನ Read more…

ಆನ್ ಲೈನ್ ಶಿಕ್ಷಣದ ಕುರಿತಾಗಿ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಆನ್ಲೈನ್ ಶಿಕ್ಷಣ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...