alex Certify Corona Virus News | Kannada Dunia | Kannada News | Karnataka News | India News - Part 313
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ರಾಜ್ಯದಲ್ಲಿಂದು ದಾಖಲೆಯ 453 ಮಂದಿಗೆ ಕೊರೋನಾ ಪಾಸಿಟಿವ್, 9 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 453 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9150 ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 255 ಮಂದಿ Read more…

BIG NEWS: ಆರೋಗ್ಯ ಕಾರ್ಯಕರ್ತರಿಗೆ 50 ಲಕ್ಷ ರೂ. ವಿಮೆ ಯೋಜನೆ ವಿಸ್ತರಣೆ

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಕಾರ್ಯಕರ್ತರಿಗಾಗಿ ಕಳೆದ ಮಾರ್ಚ್ ನಲ್ಲಿ ಜಾರಿಗೊಳಿಸಿದ್ದ 50 ಲಕ್ಷ ರೂಪಾಯಿ ವಿಮಾ ಯೋಜನೆಯನ್ನು ಸೆಪ್ಟೆಂಬರ್ ವರೆಗೆ ವಿಸ್ತರಿಸಲಾಗಿದೆ. 22.12 Read more…

ಹೆಚ್ಚಾಯ್ತು ಕೊರೋನಾ ಆತಂಕ, ಸ್ವಯಂಪ್ರೇರಿತ ಲಾಕ್ ಡೌನ್

ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಸ್ವಯಂಪ್ರೇರಿತವಾಗಿ ಲಾಕ್ ಡೌನ್ ಮಾಡಲು ವ್ಯಾಪಾರಿಗಳು ತೀರ್ಮಾನ ಕೈಗೊಂಡಿದ್ದಾರೆ. ಒಂದು ವಾರ ವ್ಯಾಪಾರ, ವಹಿವಾಟು ಸ್ಥಗಿತಗೊಳಿಸಿ ಲಾಕ್ಡೌನ್ Read more…

ಬಳ್ಳಾರಿ ಜಿಲ್ಲೆಗೆ ಕೊರೋನಾ ಶಾಕ್: ಜಿಂದಾಲ್ ನ 12 ನೌಕರರಿಗೂ ಸೋಂಕು ದೃಢ

ಬಳ್ಳಾರಿ ಜಿಲ್ಲೆಯಲ್ಲಿ ಇಂದು 26 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವರಲ್ಲಿ 12 ಮಂದಿ ಜಿಂದಾಲ್ ಕಂಪನಿಯ ನೌಕರರಾಗಿದ್ದಾರೆ. ಇದರೊಂದಿಗೆ ಜಿಂದಾಲ್ ಕಂಪನಿಯಲ್ಲಿ ಸೋಂಕಿತರ ಸಂಖ್ಯೆ 252 Read more…

ಪಾರ್ಟಿ ಮೇಲೆ ದಾಳಿ: ಮೋಜು-ಮಸ್ತಿ ಮಾಡುತ್ತಿದ್ದ 6 ಯುವತಿಯರು, 19 ಯುವಕರು ಅರೆಸ್ಟ್

ರಾಮನಗರ ಜಿಲ್ಲೆಯ ಅವ್ವೇರಹಳ್ಳಿ ರೆಸಾರ್ಟ್ ನಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸಿ ರಾತ್ರಿ ಪಾರ್ಟಿ ಮಾಡುತ್ತಿದ್ದ 26 ಮಂದಿಯನ್ನು ಬಂಧಿಸಲಾಗಿದೆ. ಬೆಂಗಳೂರು ಮೂಲದ 19 ಯುವಕರು, 6 ಮಂದಿ ಯುವತಿಯರು Read more…

ಚಾಕ್ಲೇಟ್ ಮ್ಯಾಗಿ……ಹೀಗೂ ಉಂಟು ನೋಡಿ

ಈ ಲಾಕ್‌ಡೌನ್ ಟೈಮಲ್ಲಿ ಜನರಿಗೆ ಮನರಂಜನೆಯ ಮಾಧ್ಯಮವಾಗಿ ಅಂತರ್ಜಾಲ ಹಿಂದೆಂದಿಗಿಂತಲೂ ಹೆಚ್ಚಾಗಿ ಚಾಲ್ತಿಯಲ್ಲಿದೆ. ಚಿತ್ರವಿಚಿತ್ರ ವಿಡಿಯೋಗಳನ್ನು ನೆಟ್ಟಿಗರು ನೋಡಿ ಆನಂದಿಸುತ್ತಿದ್ದಾರೆ. ರಾಹುಲ್ ಪಾಸ್ಸಿ ಎಂಬ ಹೆಸರಿನ ನೆಟ್ಟಿಗನೊಬ್ಬ ಮ್ಯಾಗಿ Read more…

ಕೊರೊನಾ ಮಧ್ಯೆಯೂ ಧೃತಿಗೆಡದೆ ಕರ್ತವ್ಯಕ್ಕೆ ಹಾಜರಾದ ಮಹಿಳಾ ಲೋಕೋಪೈಲಟ್

ಅತ್ಯಗತ್ಯ ಸೇವೆಗಳು ಹಾಗೂ ವಸ್ತುಗಳನ್ನು ಪೂರೈಕೆ ಮಾಡುವ ಮಂದಿಯ ಸಂಚಾರಕ್ಕೆ ಅನುವಾಗಲು ಮುಂಬೈ ಉಪನಗರ ರೈಲ್ವೇ ಸೇವೆಗಳು ಮುಂದಾಗಿವೆ. ಇದೇ ವೇಳೆ, ಈ ಉಪನಗರ ರೈಲೊಂದನ್ನು ಮಹಿಳಾ ಲೋಕೋಪೈಲಟ್‌ Read more…

ಕೊರೊನಾ ಸುದ್ದಿ ಮಾಡಿದ್ದವನಿಗೆ ಸೋಂಕು…! ತನ್ನ ಅನುಭವ ಬಿಚ್ಚಿಟ್ಟ ಪತ್ರಕರ್ತ

ಕೊರೊನಾ ಬಂದಾಗಿನಿಂದ ಜನರಿಗೆ ಸೋಂಕಿನ ಮಾಹಿತಿ‌ ನೀಡಲು ಹಗಲಿರುಳು ಎನ್ನದೇ ಲಕ್ಷಾಂತರ ಪತ್ರಕರ್ತರು ಶ್ರಮಿಸುತ್ತಿದ್ದಾರೆ. ಆದರೆ ಇದೇ ಕಾರ್ಯದಲ್ಲಿದ್ದ ಪತ್ರಕರ್ತನಿಗೆ ಸೋಂಕು ತಗುಲಿದಾಗ ಆತನ ಅನುಭವ ಹೇಗಿತ್ತು ಎಂದು Read more…

ಶ್ರೀಲಂಕಾದಲ್ಲಿ ಶುರುವಾಗಿದೆ ಅಂಡರ್ ‌ವಾಟರ್ ʼಸಂಗ್ರಹಾಲಯʼ

ಕೊರೊನಾ ಲಾಕ್ ‌ಡೌನ್‌ ನಿಂದ ಭಾರಿ ಆರ್ಥಿಕ ನಷ್ಟ ಅನುಭವಿಸಿದ‌ ಶ್ರೀಲಂಕಾ‌ ಪ್ರವಾಸೋದ್ಯಮ ಪುನಃಶ್ವೇತನಕ್ಕೆ ಹೊಸ ಪ್ಲಾನ್ ಮಾಡಿದೆ. ಹೌದು, ಶ್ರೀಲಂಕಾ ನೌಕಾ ಸೇನೆ‌ ತನ್ನ ಮೊದಲ ಜಲಾಂತರ್ಗಾಮಿ Read more…

ಎಚ್ಚರ…! ಕೋವಿಡ್ 19‌ ಹೆಸರಿನಲ್ಲಿ ಇಂದಿನಿಂದ ನಡೆಯಬಹುದು ಮಹಾ ವಂಚನೆ – ಕೇಂದ್ರದಿಂದ ಮಹತ್ವದ ಸೂಚನೆ

ಜೂನ್ 21 ರ ಇಂದಿನಿಂದ ಕೊರೊನಾ ಹೆಸರಲ್ಲಿ ಭಾರಿ ಪ್ರಮಾಣದಲ್ಲಿ ವಂಚನೆ ನಡೆಯಬಹುದಾದ ಸಾಧ್ಯತೆ ಇದ್ದು, ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ Read more…

ಮದುವೆಯಾಗುವ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘ಸಪ್ತಪದಿ’ಗೆ ಮತ್ತೆ ಮುಹೂರ್ತ ನಿಗದಿ

ಬೆಂಗಳೂರು: ಕೊರೋನಾ ಲಾಕ್ ಡೌನ್ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಹೊಸ ಮುಹೂರ್ತ ನಿಗದಿಯಾಗಿದೆ. ಜುಲೈ 23, 26, 29 ಹಾಗೂ ಆಗಸ್ಟ್ 6, 10, Read more…

ಬೆಂಗಳೂರು ಪೊಲೀಸರಿಗೆ ʼಕೊರೊನಾʼ ಶಾಕ್

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಕೊರೋನಾ ಸೋಂಕಿನಿಂದ ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದು, 14 ಮಂದಿ ಪೊಲೀಸರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ವಿಲ್ಸನ್ ಗಾರ್ಡನ್ ಟ್ರಾಫಿಕ್ ಠಾಣೆಯ ಎಎಸ್ಐ ಚಿಕಿತ್ಸೆ Read more…

ಕೊರೊನಾದಿಂದ ಕಂಗೆಟ್ಟ ವೃದ್ಧೆಯಿಂದ ಹೊಸ ಉಪಾಯ…!

ವ್ಯಾಪಕವಾಗಿ ಹರಡುತ್ತಿರುವ ಕೊರೊನಾದಿಂದ ಕಂಗೆಟ್ಟಿರುವ 82 ವರ್ಷದ ಮಹಿಳೆ ಹೊಸದೊಂದು ಉಪಾಯ ಕಂಡುಕೊಂಡಿದ್ದಾರೆ. ಜಗತ್ತಿನಾದ್ಯಂತ ಲಕ್ಷಾಂತರ ಜನರಲ್ಲಿ ಕೊರೊನಾ ಕಾಣಿಸಿಕೊಳ್ಳುತ್ತಿದ್ದು, ಸಾವಿರಾರು ಮಂದಿ ಸಾಯುತ್ತಿದ್ದಾರೆ‌. ಇಷ್ಟಾದರೂ ಜನರಲ್ಲಿ ಈ Read more…

BREAKING NEWS: ದೇಶದಲ್ಲಿ ಒಂದೇ ದಿನ ದಾಖಲೆಯ 15,413 ‘ಕೊರೊನಾ’ ಸೋಂಕು ಪ್ರಕರಣಗಳ ಪತ್ತೆ

ದೇಶದಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 15,413 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ ಈ ಅವಧಿಯಲ್ಲಿ 306 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು Read more…

ಯುವತಿಯರಿದ್ದ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ ಆಘಾತಕಾರಿ ಘಟನೆ

ಬೆಂಗಳೂರು: ಕ್ವಾರಂಟೈನ್ ಸೆಂಟರ್ ನಲ್ಲಿದ್ದ ಯುವತಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ ಇಬ್ಬರು ಯುವತಿಯರ Read more…

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆ ಫಲಾನುಭವಿ ಬಿಪಿಎಲ್ ಕಾರ್ಡುದಾರರಿಗೆ ರಾಜ್ಯದ 518 ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಕೊರೋನಾ Read more…

ದರೋಡೆಕೋರರನ್ನು ಬಂಧಿಸಿದ್ದ ಪೊಲೀಸರಿಗೆ ಶುರುವಾಯ್ತು ‘ಕೊರೊನಾ’ ಭಯ

ಮಹಾರಾಷ್ಟ್ರ ಮೂಲದ ದಂಪತಿಯಿಂದ ಹಣ ದೋಚಿದ್ದ ಮೂವರು ದರೋಡೆಕೋರರನ್ನು ಬಂಧಿಸಿರುವ ವಿಜಯಪುರದ ಅಲಮೇಲ ಠಾಣೆ ಪೊಲೀಸರಿಗೆ ಈಗ ಕೊರೊನಾ ಭಯ ಶುರುವಾಗಿದೆ. ಬಂಧಿತ ಮೂವರು ಆರೋಪಿಗಳ ಪೈಕಿ ಇಬ್ಬರಿಗೆ Read more…

ಪಿಯು ಉಪನ್ಯಾಸಕರಿಗೆ ಈ ‘ಜವಾಬ್ದಾರಿ’ ನೀಡಲು ಮುಂದಾದ ಸರ್ಕಾರ…!

ರಾಜ್ಯದಲ್ಲಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಆರ್ಭಟ ಹೆಚ್ಚಿಸುತ್ತಿದ್ದು, ಸೋಂಕಿತರ ಸಂಖ್ಯೆ ಏರಿಕೆಯಾಗತೊಡಗಿದೆ. ಇದರ ನಿಯಂತ್ರಣಕ್ಕಾಗಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಈ ಪೈಕಿ ಕೊರೊನಾ ಸೋಂಕಿತರ ಸಂಪರ್ಕಕ್ಕೆ Read more…

ಗಂಗೂಲಿ ಸಹೋದರನ ಪತ್ನಿಗೆ ‘ಕೊರೊನಾ’ ಸೋಂಕು

ಟೀಮ್ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸಹೋದರ ಸ್ನೇಹಾಶಿಶ್ ಅವರ ಪತ್ನಿಗೆ ಕೊರೊನಾ ಸೋಂಕು ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರವಷ್ಟೇ ಸ್ನೇಹಾಶಿಸ್ Read more…

ಬಿಗ್ ನ್ಯೂಸ್: ಕ್ವಾರಂಟೈನ್ ನಲ್ಲಿರುವವರ ಮಕ್ಕಳಿಗೆ SSLC ಪರೀಕ್ಷೆ ಇಲ್ಲ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ತಂದೆ-ತಾಯಿ, ಪೋಷಕರು ಮತ್ತು ಜೊತೆಗೆ ವಾಸಿಸುತ್ತಿರುವ ಹತ್ತಿರದ ಸಂಬಂಧಿಕರು ಕೊರೋನಾ ಕಾರಣದಿಂದ ಕ್ವಾರಂಟೈನ್ ನಲ್ಲಿದ್ದರೆ Read more…

ಪಿಯು ಇಂಗ್ಲೀಷ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗಿರಲಿಲ್ಲ ‘ಕೊರೊನಾ’

ಕೊರೊನಾ ಲಾಕ್ ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷೆಯನ್ನು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಜೂನ್ 18ರ ಗುರುವಾರದಂದು ನಡೆಸಲಾಗಿತ್ತು. ಇದರ ಮಧ್ಯೆ ಬೆಂಗಳೂರಿನ ಜಯನಗರ ಪರೀಕ್ಷಾ Read more…

ಕೊರೊನಾ ಸೋಂಕಿತನಿಗೆ ಚಿಕಿತ್ಸೆ ನೀಡಿದ ವೈದ್ಯರನ್ನು ಹೊರಗಟ್ಟಿದ ಮನೆ ಮಾಲೀಕ…!

ಕೊರೊನಾ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದರೆಂಬ ಕಾರಣಕ್ಕೆ ಮಾಲೀಕನೊಬ್ಬ ತನ್ನ ಮನೆಯಲ್ಲಿದ್ದ ವೈದ್ಯರನ್ನು ರಾತ್ರೋರಾತ್ರಿ ಮನೆಯಿಂದ ಹೊರಗಟ್ಟಿರುವ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ಮೂರು ದಿನಗಳ Read more…

ನಿಮ್ಮ ಮಕ್ಕಳು ಮಾಸ್ಕ್ ಧರಿಸುತ್ತಿಲ್ಲವೇ…?

ಕೊರೊನಾ ವೈರಸ್ ನ ಅಟ್ಟಹಾಸ ದಿನೇ ದಿನೇ ಹೆಚ್ಚಾಗುತ್ತಿದೆ. ಈಗಾಗಲೇ ಸಾಕಷ್ಟು ಮಂದಿ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಕೊರೊನಾ ವೈರಸ್ ನಿಂದ ಪಾರಾಗಲು ಈಗ ಎಲ್ಲರೂ ಮುಸುಕುಧಾರಿಗಳಾಗಿದ್ದರೆ. ಇನ್ನೊಬ್ಬರು ಸೀನಿದಾಗ Read more…

ಸಾರ್ವಜನಿಕರೇ ಎಚ್ಚರ: ಶರವೇಗದಲ್ಲಿ ಹಬ್ಬುತ್ತಿದೆ ‘ಕೊರೊನಾ’

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಆರಂಭದಲ್ಲಿ ದಿನಕ್ಕೆ 30 – 40 ಪ್ರಕರಣಗಳು ವರದಿಯಾಗುತ್ತಿದ್ದು, ಇದೀಗ ಅದು 400ರ ಗಡಿ ದಾಟಿದೆ. ಶನಿವಾರ ಒಂದೇ Read more…

BIG NEWS: ಕೊರೋನಾ ತಡೆಗೆ ಭಾರತದಲ್ಲೇ ಸಿಕ್ತು ಸಂಜೀವಿನಿ..! ಅತಿ ಕಡಿಮೆ ಬೆಲೆಯ ಮಾತ್ರೆ ಬಿಡುಗಡೆ

ನವದೆಹಲಿ: ಮುಂಬೈ ಮೂಲದ ಗ್ಲೆನ್ಮಾರ್ಕ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಕೊರೋನಾ ತಡೆಗೆ ಔಷಧಗಳನ್ನು ಬಿಡುಗಡೆ ಮಾಡಿದೆ. ಫ್ಯಾಬಿಫ್ಲೂ ಹೆಸರಿನ ಈ ಮಾತ್ರೆಯನ್ನು ಕೊರೋನಾ ಸೋಂಕಿತರಿಗೆ ನೀಡಿದಲ್ಲಿ ಬೇಗನೆ ಗುಣಮುಖರಾಗಲಿದ್ದಾರೆ. ಫ್ಯಾಬಿಫ್ಲ್ಯೂವಿ Read more…

ಹಾಲು ಉತ್ಪಾದಕರಿಗೆ ಶಾಕ್: ಹಾಲು ಖರೀದಿ ದರ ಕಡಿತ

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಜೂನ್ 21 ರಿಂದ ಹಾಲು ಉತ್ಪಾದಕರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿಗೆ ಒಂದು ರೂಪಾಯಿ ಕಡಿತ ಮಾಡಲಿದೆ. ದಕ್ಷಿಣ ಕನ್ನಡ Read more…

ಸಿಎಂ ತೀವ್ರ ವಿರೋಧದ ನಂತರ ಆದೇಶ ಹಿಂಪಡೆದ ಲೆ. ಗವರ್ನರ್

ನವದೆಹಲಿ: ಕೊರೊನಾ ಸೋಂಕಿತರು 5 ದಿನ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರಬೇಕು ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಹೊರಡಿಸಿದ್ದ ಆದೇಶ ಹಿಂಪಡೆದುಕೊಂಡಿದ್ದಾರೆ. ದೆಹಲಿ ಸಿಎಂ Read more…

ಸಿಲಿಕಾನ್ ಸಿಟಿ ಬೆಂಗಳೂರಿಗೆ ಕೊರೋನಾ ಬಿಗ್ ಶಾಕ್: ಇಲ್ಲಿದೆ ಜಿಲ್ಲಾವಾರು ಸೋಂಕಿತರ ವಿವರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 416 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದದ್ದು, ಒಟ್ಟು ಸೋಂಕಿತರ ಸಂಖ್ಯೆ 8697 ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು Read more…

BIG SHOCKING NEWS: ಇವತ್ತು ಒಂದೇ ದಿನ ದಾಖಲೆಯ 416 ಮಂದಿಗೆ ಸೋಂಕು ದೃಢ, 9 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 416 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಧೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8697 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಪತ್ತೆಯಾದ Read more…

ಬೀದರ್ ಗೆ ಮಗ್ಗುಲ ಮುಳ್ಳಾದ ಮಹಾರಾಷ್ಟ್ರ, 73 ಜನರಿಗೆ ಕೊರೋನಾ ಪಾಸಿಟಿವ್

ಬೀದರ್ ಜಿಲ್ಲೆಯಲ್ಲಿ 73 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 484 ಕ್ಕೆ ಏರಿಕೆಯಾಗಿದೆ. ಬೀದರ್ ಜಿಲ್ಲಾ ಆಡಳಿತದಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದ್ದು, ಮಹಾರಾಷ್ಟ್ರದಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...