alex Certify Corona Virus News | Kannada Dunia | Kannada News | Karnataka News | India News - Part 52
ಕನ್ನಡ ದುನಿಯಾ
    Dailyhunt JioNews

Kannada Duniya

ಒಮಿಕ್ರೋನ್ ನಿಂದಲೇ ದೇಶದಲ್ಲಿ ಕೊರೊನಾ 3ನೇ ಅಲೆ…! ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೋನಾ ಮಹಾಮಾರಿ ಈಗ ವಿಶ್ವದಾದ್ಯಂತ ವ್ಯಾಪಿಸಿದ್ದು, ಲಕ್ಷಾಂತರ ಮಂದಿಯನ್ನು ಬಲಿ ಪಡೆದಿದೆ. ಭಾರತವೂ ಸಹ ಕೊರೊನಾದಿಂದ ತತ್ತರಿಸಿ ಹೋಗಿದ್ದು, ಮೊದಲನೆ ಅಲೆ ಸಂದರ್ಭದಲ್ಲಿ Read more…

ಎರಡನೇ ಅಲೆ ಕಲಿಸಿದ ಪಾಠ: ವೀಕೆಂಡ್ ಕರ್ಫ್ಯೂಗೆ ಅಭೂತಪೂರ್ವ ಸ್ಪಂದನೆ

ಕೊರೊನಾ ಎರಡನೇ ಅಲೆಯಲ್ಲಿ ಉಂಟಾದ ಸಾವು – ನೋವುಗಳನ್ನು ನೋಡಿ ಸಾರ್ವಜನಿಕರು ಬೆಚ್ಚಿಬಿದ್ದಿದ್ದರು. ಆಕ್ಸಿಜನ್ ಇಲ್ಲದೆ ಕಾರಿನಲ್ಲಿ, ಮಾರ್ಗಮಧ್ಯದಲ್ಲೇ ಪ್ರಾಣಬಿಟ್ಟ ಹಲವರನ್ನು ದೃಶ್ಯ ಮಾಧ್ಯಮಗಳ ಮೂಲಕ ನೋಡಿ ಮಮ್ಮಲ Read more…

ಕೊರೋನಾ ಸ್ಪೋಟ: ಶಾಲೆ ಬಂದ್, ಲಾಕ್ಡೌನ್ ನಂತಹ ನಿರ್ಬಂಧ ಹೇರದಂತೆ ಮಹತ್ವದ ಸಲಹೆ

ನವದೆಹಲಿ: ದೇಶದಲ್ಲಿ ಕೊರೋಮಾ ಕೇಸ್ ಗಳನ್ನು ನೋಡಿ ಶಾಲೆಗಳನ್ನು ಬಂದ್ ಮಾಡಬೇಡಿ. ನಿರ್ಬಂಧ ಹೇರಬೇಡಿ ಎಂದು ಕೇಂದ್ರ ಸರ್ಕಾರದ ರಾಷ್ಟ್ರೀಯ ಕೋವಿಡ್ ಸೂಪರ್ ಮಾಡೆಲ್ ಸಮಿತಿಯ ಮುಖ್ಯಸ್ಥ, ಹೈದರಾಬಾದ್ Read more…

ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದ ನಂತ್ರ ಏನು ಮಾಡ್ಬೇಕು……? ಇಲ್ಲಿದೆ ಟಿಪ್ಸ್

ಕೊರೊನಾ ಹೊಸ ರೂಪಾಂತರ ಒಮಿಕ್ರೋನ್ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಡೆಲ್ಟಾಗಿಂತ ಒಮಿಕ್ರಾನ್ ವೇಗವಾಗಿ ಹರಡುತ್ತದೆ. ಯಾವುದೇ ರೋಗಲಕ್ಷಣಗಳು ಕಾಣಿಸಿದ್ರೂ ತಕ್ಷಣ ವೈದ್ಯರನ್ನು ಭೇಟಿಯಾಗ್ಬೇಕು. ಚಳಿಗಾಲದಲ್ಲಿ ಜ್ವರ Read more…

ಜಿಲ್ಲೆಗಳಲ್ಲೂ ಕೊರೋನಾ ಹೆಚ್ಚಳ: ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 8906 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 30,39,958 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ Read more…

ಮಹಾರಾಷ್ಟ್ರದ ಸಿಬಿಐ ಕಚೇರಿಯಲ್ಲಿ ಕೊರೋನಾ ಸ್ಪೋಟ, 68 ಸಿಬ್ಬಂದಿಯಲ್ಲಿ ಸೋಂಕು ದೃಢ….!

ಮಹಾರಾಷ್ಟ್ರದ ಪರಿಸ್ಥಿತಿ ಕೊರೋನಾ ವೈರಸ್ ನಿಂದ ಬಿಗಡಾಯಿಸುತ್ತಿದೆ. ದಿನಕ್ಕೆ ಸಾವಿರಾರು ಕೇಸ್ ಗಳು ವರದಿಯಾಗುತ್ತಿದ್ದು, ಕೋವಿಡ್ ಕೈಗೆ ಸಿಗದಷ್ಟು ವೇಗವಾಗಿ ಸಾಗುತ್ತಿದೆ. ಇಂದು ಮುಂಬೈನ ಕೇಂದ್ರೀಯ ತನಿಖಾ ಸಂಸ್ಥೆಯ(CBI) Read more…

ಲಸಿಕೆ ಅಭಿಯಾನದ ಮುಂಚೂಣಿ ಕಾರ್ಯಕರ್ತರಿಗೆ ಪ್ರೋತ್ಸಾಹ ಧನ ನೀಡಲು ಮುಂದಾದ ಅಸ್ಸಾಂ ಸರ್ಕಾರ

ಅಸ್ಸಾಂ ಸರ್ಕಾರವು ಲಸಿಕೆ ಅಭಿಯಾನದಲ್ಲಿ ತೊಡಗಿರುವ ರಾಜ್ಯದ ಮುಂಚೂಣಿ ಕಾರ್ಯಕರ್ತರಿಗೆ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ. ಪ್ರತಿ ಸಹಾಯಕ ನರ್ಸ್ ಮಿಡ್‌ವೈಫ್‌ಗೆ (ಎಎನ್‌ಎಂ) ಲಸಿಕೆ ಅಭಿಯಾನ ಮುಗಿಯುವವರೆಗೆ ಅವರ Read more…

ರಾಜ್ಯದಲ್ಲಿಂದು ಕೊರೋನಾ ಭಾರಿ ಏರಿಕೆ: 38 ಸಾವಿರ ಗಡಿ ದಾಟಿದ ಸಕ್ರಿಯ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದು 8906 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಾಸಿಟಿವಿಟಿ ದರ ಶೇಕಡ 5.42 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 508 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, Read more…

ಮಕ್ಕಳ ಲಸಿಕಾ ಅಭಿಯಾನದ ಆರಂಭದಲ್ಲೇ ಭರ್ಜರಿ ಸಾಧನೆ, ಮೊದಲ ಡೋಸ್ ಪಡೆದ 2 ಕೋಟಿ ಟೀನೇಜರ್ಸ್…..!

ಲಸಿಕೆ ಅಭಿಯಾನ ಶುರುವಾದ ಒಂದು ವಾರದೊಳಗೆ, 15-18 ವರ್ಷ ವಯಸ್ಸಿನ 2 ಕೋಟಿ ಮಕ್ಕಳು ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ Read more…

ನಟ ಸತ್ಯರಾಜ್, ನಿರ್ದೇಶಕ ಪ್ರಿಯದರ್ಶನ್ ಗೆ ಕೊರೊನಾ

ಕೊರೋನಾ ಸೋಂಕು ಚಿತ್ರರಂಗದವರನ್ನ ಬಿಡುವಂತೆ ಕಾಣುತ್ತಿಲ್ಲ. ಬಾಲಿವುಡ್ ತಾರೆಗಳ ಬೆನ್ನುಬಿದ್ದಿದ್ದ ವೈರಸ್ ಈಗ ದಕ್ಷಿಣದ ಸೆಲೆಬ್ರೆಟಿಗಳನ್ನ ಆವರಿಸಿಕೊಳ್ಳುತ್ತಿದೆ. ಈಗ ಬಾಹುಬಲಿ ಕಟ್ಟಪ್ಪ ಖ್ಯಾತಿಯ ತಮಿಳು ನಟ ಸತ್ಯರಾಜ್ ಹಾಗೂ Read more…

SP, DYSPಗೂ ಕೊರೊನಾ ಸೋಂಕು; ಕ್ವಾರಂಟೈನ್ ಆದ ಪೊಲೀಸ್ ಅಧಿಕಾರಿಗಳು; ಸಿಬ್ಬಂದಿಗಳಿಗೆ ಹೆಚ್ಚಿದ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಇದೀಗ ಪೊಲೀಸ್ ಉನ್ನತಾಧಿಕಾರಿಗಳಿಗೂ ಸೋಂಕು ಹರಡಿದೆ. ಓಂ ಶಕ್ತಿ ದೇವಾಲಯದಿಂದ ವಾಪಸ್ ಆಗಿರುವ ನೂರಾರು ಯಾತ್ರಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟ Read more…

ಕೊರೋನಾದಿಂದ ಬಚಾವಾಗಲು ಸೋಂಕಿತ ಮಗನನ್ನ ಕಾರ್ ಡಿಕ್ಕಿಯಲ್ಲಿ ಕೂಡಿಹಾಕಿದ್ದ ತಾಯಿ..!

ಸ್ವಂತ ಮಗನನ್ನ ಕಾರ್ ಡಿಕ್ಕಿಯೊಳಗೆ ಕೂಡಿಹಾಕಿದ ಆರೋಪದ ಮೇಲೆ ಶಿಕ್ಷಕಿಯೋರ್ವಳನ್ನ ಬಂಧಿಸಲಾಗಿದೆ. ಅಮೆರಿಕಾದ ಟೆಕ್ಸಾಸ್ ನಲ್ಲಿ ಈ ಘಟನೆ ನಡೆದಿದ್ದು, ಕೋವಿಡ್ ಸೋಂಕಿತ ಮಗನಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು, Read more…

ʼಒಮಿಕ್ರಾನ್ʼ ಲಕ್ಷಣ ಕಾಣಿಸಿಕೊಂಡರೆ ತಪ್ಪದೆ ಸೇವಿಸಿ ಈ ಆಹಾರ

ದೇಶದಲ್ಲಿ ಕೊರೊನಾ ಮೂರನೇ ಅಲೆ ಶುರುವಾಗಿದೆ. ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಒಮಿಕ್ರಾನ್ ರೋಗ ಲಕ್ಷಣ ಹಾಗೂ ಅದ್ರಿಂದ ರಕ್ಷಣೆ ಪಡೆಯಲು ಏನು ಮಾಡಬೇಕು ಎನ್ನುವ Read more…

15-18 ವರ್ಷದವರಿಗೆ ಲಸಿಕೆ: ಭಾರತ್ ಬಯೋಟೆಕ್ ನಿಂದ ಮಹತ್ವದ ಪ್ರಕಟಣೆ

15-18 ವಯಸ್ಸಿನ‌ ಮಕ್ಕಳಿಗೆ ಕೋವ್ಯಾಕ್ಸಿನ್ ಅಲ್ಲದೆ ಇನ್ನಿತರ ಕೋವಿಡ್ ಲಸಿಕೆಗಳನ್ನ ನೀಡಲಾಗ್ತಿದೆ ಎಂದು ವರದಿಯಾಗಿದೆ ಎಂದು ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ತಿಳಿಸಿದೆ. ಈ ನಿರ್ದಿಷ್ಟ ಜನಸಂಖ್ಯೆಯ ವರ್ಗಕ್ಕೆ Read more…

ಕೊರೊನಾ ಲಸಿಕೆ ಸ್ವೀಕರಿಸದವರ ಬಗ್ಗೆ ಆತಂಕಕಾರಿ ಮಾಹಿತಿ ಹೊರ ಹಾಕಿದ ಬಿಎಂಸಿ..!

ದೇಶದಲ್ಲಿ ಅತಿ ಹೆಚ್ಚು ದೈನಂದಿನ ಪ್ರಕರಣಗಳನ್ನು ವರದಿ ಮಾಡುತ್ತಿರುವ ಮಹಾರಾಷ್ಟ್ರದಲ್ಲಿ ಮತ್ತೆ ಆತಂಕ ಶುರುವಾಗಿದೆ. ಹೀಗಾಗಿ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್​ ಟೋಪೆ ಹೆಚ್ಚುತ್ತಿರುವ ಕೋವಿಡ್​ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು Read more…

ಮನೆಯಲ್ಲೇ ಕೊರೊನಾ ಪರೀಕ್ಷಿಸಲು ಲಭ್ಯ ಈ 5 ಟೆಸ್ಟ್‌ ಕಿಟ್‌…! ಇಲ್ಲಿದೆ ಬೆಲೆ ಸೇರಿದಂತೆ ಮತ್ತಿತರ ವಿವರ

ಕೊರೊನಾ ಕೇಸ್‌ಗಳು ಹೆಚ್ಚುತ್ತಿರುವ ಬೆನ್ನಿಗೇ ಜನರಲ್ಲಿ ಸಣ್ಣ ಪ್ರಮಾಣದ ಜ್ವರ, ಶೀತ, ಗಂಟಲು ಕೆರೆತ ಕಾಣಿಸಿಕೊಂಡರೂ ಸಹ ಭಯ ಉಂಟಾಗುತ್ತಿದೆ. ಇದು ಕೊರೊನಾ ಸೋಂಕು ತಗುಲಿರುವ ಲಕ್ಷಣವೇ ಎಂದು Read more…

ಸಾಮಾಜಿಕ ಅಂತರದೊಂದಿಗೆ ಮಾಸ್ಕ್‌ ಧರಿಸಿ ಕ್ರಿಕೆಟ್‌ ಆಡಬಹುದೇ ಎಂದವನಿಗೆ ಪೊಲೀಸರು ನೀಡಿದ್ರು ಈ ಉತ್ತರ

ದೇಶಾದ್ಯಂತ ಓಮಿಕ್ರಾನ್‌ ರೂಪಾಂತರಿ ಕೊರೊನಾ ವೈರಾಣು ಪ್ರಸರಣ ಹೆಚ್ಚಾಗಿದ್ದು, ಪರಿಣಾಮ ಕೊರೊನಾ ಕೇಸ್‌ಗಳು ದಿನೇ ದಿನೇ ವಿವಿಧ ರಾಜ್ಯಗಳಲ್ಲಿ ದಾಖಲೆ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಕೊರೊನಾ ಸೋಂಕಿತರು ದೇಶದಲ್ಲಿ Read more…

ವಿಪಕ್ಷ ನಾಯಕರು ಮ್ಯಾರಥಾನ್ ಆದ್ರೂ ಮಾಡ್ಲಿ, ಕುದುರೆ ರೇಸ್ ಬೇಕಾದ್ರೂ ಮಾಡ್ಲಿ; ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ವ್ಯಂಗ್ಯವಾಡಿದ ಸಚಿವ ಸುಧಾಕರ್

ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಕಿಡಿಕಾರಿರುವ ಆರೋಗ್ಯ ಸಚಿವ ಡಾ.ಸುಧಾಕರ್, ಕಾನೂನು ಪಾಲಿಸದವರಿಗೆ ವಿಪಕ್ಷ ಅಂತ ಕರೆಯಲಾಗುತ್ತಾ ? ಮುಂದೊಂದು ದಿನ ಇವರೇ ಆಡಳಿತ Read more…

ವೀಕೆಂಡ್ ಕರ್ಫ್ಯೂ ಹೆಸರಲ್ಲಿ ಸಚಿವರು, ಶಾಸಕರು ಡ್ರಾಮಾ ಮಾಡ್ತಿದ್ದಾರೆ; ರೈಲು ಓಡಾಡಿದ್ರೆ ವೈರಸ್ ಓಡಾಡಲ್ವ…? ನಿವೃತ್ತ IAS ಅಧಿಕಾರಿ ಆಕ್ರೋಶ

ಬೆಂಗಳೂರು: ಒಂದೇ ಸಮನೇ ಹೆಚ್ಚುತ್ತಿರುವ ಕೊರೊನಾ ಸೋಂಕು, ಒಮಿಕ್ರಾನ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಯಾಗಿದೆ. ಆದರೆ ಸರ್ಕಾರದ ಕ್ರಮದ Read more…

ಒಮಿಕ್ರಾನ್ ಭೀತಿ, ಮುಂಬೈನಲ್ಲಿ ಹೆಚ್ಚಾಯ್ತು ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ

ಮುಂಬೈನಲ್ಲಿ ಹೆಚ್ಚುತ್ತಿರುವ ಕೋವಿಡ್ ಮತ್ತು ಒಮಿಕ್ರಾನ್ ಪ್ರಕರಣಗಳು ನಿಯಂತ್ರಣವಿಲ್ಲದೆ ಓಡುತ್ತಿವೆ. ಇಂಥಾ ಪರಿಸ್ಥಿತಿಯಲ್ಲಿ ಕೊರೋನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಯಲ್ಲಿ ಮೀಸಲಾಗಿರುವ ಒಟ್ಟು ಹಾಸಿಗೆಗಳಲ್ಲಿ ಸುಮಾರು 60 ಪ್ರತಿಶತದಷ್ಟು ಹಾಸಿಗೆಗಳು Read more…

ಕೊರೊನಾ ಏರಿಕೆ ಬೆನ್ನಲ್ಲೇ ಲಸಿಕೆ ಪಡೆಯಲು ಮುಗಿಬಿದ್ದ ಜನ…! ಆರೋಗ್ಯ ಕೇಂದ್ರಗಳ ಮುಂದೆ ‘ಕ್ಯೂ’

ಕೊರೊನಾ ಎರಡನೇ ಅಲೆ ಆರ್ಭಟದ ಬಳಿಕ ಬಹುತೇಕ ತಣ್ಣಗಾಗಿದ್ದ ಮಹಾಮಾರಿ ಈಗ ಮತ್ತೆ ತನ್ನ ಆಟ ಆರಂಭಿಸಿದೆ. ಕಳೆದೊಂದು ವಾರದಿಂದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡು Read more…

ವೀಕೆಂಡ್ ಕರ್ಫ್ಯೂ ಮಧ್ಯೆಯೂ ಅಕ್ರಮ ಮದ್ಯ ಮಾರಾಟ….!

ಕೊರೊನಾ ಹಾಗೂ ಒಮಿಕ್ರಾನ್ ಭೀತಿಯಿಂದ ರಾಜ್ಯದಲ್ಲಿ ಹಿಂದು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಅಗತ್ಯ Read more…

BIG NEWS: ತೊಡೆ ತಟ್ಟೋದು, ಸವಾಲು ಹಾಕುವುದು ಬೇಡ; ನಾವೇನು ಬೀದಿಯಲ್ಲಿ ನಿಂತು ಕುಸ್ತಿ ಮಾಡುತ್ತಲೂ ಇಲ್ಲ; ಕಾಂಗ್ರೆಸ್ ನಾಯಕರು ಜವಾಬ್ದಾರಿಯಿಂದ ವರ್ತಿಸಲಿ; ತಿರುಗೇಟು ನೀಡಿದ ಗೃಹ ಸಚಿವ

ಬೆಂಗಳೂರು: ತಾಕತ್ತಿದ್ದರೆ ಕಾಂಗ್ರೆಸ್ ಪಾದಯಾತ್ರೆ ತಡೆಯಲಿ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ನಾನು ಬೀದಿಯಲ್ಲಿ ಹೋಗಿ ಅವರೊಂದಿಗೆ Read more…

Shocking News: ಓಮಿಕ್ರಾನ್​ ರೂಪಾಂತರಿಯಿಂದ ಹೆಚ್ಚಾಯ್ತು ಆಸ್ಪತ್ರೆ ಸೇರುತ್ತಿರುವ ಮಕ್ಕಳ ಸಂಖ್ಯೆ….!

ಕೊರೊನಾ ವೈರಸ್​ ಸೋಂಕನ್ನು ನಿಯಂತ್ರಿಸಲು ವಿಶ್ವದ ಎಲ್ಲಾ ರಾಷ್ಟ್ರಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಸಹ ಕೋವಿಡ್​ ಸೋಂಕು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲೇ ಇದೆ. ಓಮಿಕ್ರಾನ್​ ರೂಪಾಂತರಿಯಿಂದಾಗಿ ಕೋವಿಡ್ Read more…

ಬಿಸಿಸಿಐ ಅಂಗಳಕ್ಕೆ ಕಾಲಿಟ್ಟ ಸೋಂಕು; ಕಚೇರಿಗೆ ಬೀಗ

ಕೊರೊನಾ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೇಶದ ಬಹುತೇಕ ರಾಜ್ಯಗಳಲ್ಲಿ ತಾಂಡವಾಡುತ್ತಿದೆ. ಮಹಾರಾಷ್ಟ್ರದಲ್ಲಂತೂ ಇದರ ಪರಿಸ್ಥಿತಿ ಹೇಳತೀರದಾಗಿದೆ. ಇದೀಗ ಬಿಸಿಸಿಐ ಅಂಗಳಕ್ಕೂ ಸೋಂಕು ಹಬ್ಬಿದೆ. ಮುಂಬಯಿನಲ್ಲಿರುವ ಬಿಸಿಸಿಐನ Read more…

ಗೃಹ ಸಚಿವರ ಜಿಲ್ಲೆಯಲ್ಲೇ ವೀಕೆಂಡ್‌ ಕರ್ಫ್ಯೂಗಿಲ್ಲ ಬೆಲೆ…! ನಿರ್ಬಂಧದ ನಡುವೆಯೂ ಶಾಸಕರ ಒಡೆತನದ ಕಾಲೇಜ್‌ ಓಪನ್

ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಜೊತೆಗೆ ಒಮಿಕ್ರಾನ್‌ ಭೀತಿಯೂ ಕಾಡುತ್ತಿದೆ. ಈ ಹಿನ್ನಲೆಯಲ್ಲಿ ಇಂದಿನಿಂದ ರಾಜ್ಯದಲ್ಲಿ ವೀಕೆಂಡ್‌ ಕರ್ಫ್ಯೂ ಜಾರಿಗೊಳಿಸಲಾಗಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 Read more…

BIG NEWS: ಕೋವಿಡ್ ನಡುವೆ ರೂಪಾಂತರಿ ಅಟ್ಟಹಾಸ; ಒಮಿಕ್ರಾನ್ ಸೋಂಕಿತರ ಸಂಖ್ಯೆ 3071ಕ್ಕೆ ಏರಿಕೆ

ನವದೆಹಲಿ: ಒಂದೆಡೆ ದೇಶಾದ್ಯಂತ ಕೊರೊನಾ ಸೋಂಕು ಅಟ್ಟಹಾಸ ಮೆರೆಯುತ್ತಿದ್ದರೆ ಇನ್ನೊಂದೆಡೆ ರೂಪಾಂತರಿ ವೈರಸ್ ಒಮಿಕ್ರಾನ್ ಕೂಡ ವ್ಯಾಪಕವಾಗಿ ಹರಡುತ್ತಿದೆ. ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 3071ಕ್ಕೆ ಏರಿಕೆಯಾಗಿದೆ. ಈ Read more…

BIG BREAKING: ಕೋವಿಡ್ ಸರಣಿ ಸ್ಫೋಟ; ಒಂದೇ ದಿನದಲ್ಲಿ ಮತ್ತೆ 1,41,986 ಜನರಲ್ಲಿ ಸೋಂಕು ಪತ್ತೆ; ಶೇ.9.28ಕ್ಕೆ ಏರಿಕೆಯಾದ ಪಾಸಿಟಿವಿಟಿ ರೇಟ್

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಸ್ಫೋಟಗೊಂಡಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,41,986 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದಿನದ ಕೋವಿಡ್ ಪಾಸಿಟಿವ್ ರೇಟ್ ಶೇ.9.28ಕ್ಕೆ ಏರಿಕೆಯಾಗಿದೆ. ಕಳೆದ Read more…

ಪ್ರವಾಸಿಗರಿಗೆ ಗುಡ್ ನ್ಯೂಸ್: ವಾರಾಂತ್ಯ ಕರ್ಫ್ಯೂ ಇದ್ರೂ ಅನುಮತಿ

ಬೆಂಗಳೂರು: ಕೊರೋನಾ ಸೋಂಕು ತಡೆಗೆ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಹೀಗಿದ್ದರೂ ಪ್ರವಾಸಿಗರಿಗೆ ಅನುಮತಿ ನೀಡಲಾಗಿದೆ. ಇದರೊಂದಿಗೆ ರಾಜ್ಯ ಸರ್ಕಾರ ಈ ಕುರಿತಂತೆ ಇದ್ದ ಗೊಂದಲವನ್ನು ದೂರ Read more…

ಬೆಚ್ಚಿಬೀಳಿಸುವಂತಿದೆ ಅಧ್ಯಯನ ವರದಿಯಲ್ಲಿ ನಮೂದಿಸಿರುವ 2021 ರ ಕೊರೊನಾ ಸಾವುಗಳ ಸಂಖ್ಯೆ

ದೇಶದಲ್ಲಿ ಮಹಾಮಾರಿಗೆ ವರದಿಯಾಗಿರುವ ಸಂಖ್ಯೆಗಿಂತ ಆರೇಳು ಪಟ್ಟು ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ. ಈ ಕುರಿತು ಎರಡು ಸ್ವತಂತ್ರ ಅಧ್ಯಯನಗಳು ತಿಳಿಸಿದ್ದು, ಒಂದು ಅಧ್ಯಯನವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...