alex Certify Corona Virus News | Kannada Dunia | Kannada News | Karnataka News | India News - Part 54
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಸರಿನ ಕಾರಣಕ್ಕೆ ಎಲ್ಲರ ಗಮನ ಸೆಳೆಯುತ್ತಿರುವ ಉದ್ಯಮಿ…!

ಇಡೀ ಜಗತ್ತು ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಅಕ್ಷರಶಃ ನಲುಗಿದೆ. ಉತ್ತರ ಭಾರತದ ರಾಜ್ಯವೊಂದರಲ್ಲಿ ಕಳೆದ 20 ತಿಂಗಳ ಹಿಂದೆ ಕುಟುಂಬವೊಂದು ತಮ್ಮ ಅವಳಿ-ಜವಳಿ ಮಕ್ಕಳಿಗೆ ಕೋವಿಡ್, ಕೊರೋನಾ ಎಂದು Read more…

ಮಾಸ್ಕ್ ಇಲ್ಲ……ಸಾಮಾಜಿಕ ಅಂತರವಂತೂ ಇಲ್ವೇ ಇಲ್ಲ….! ಇದು ವಿಮಾನವೋ….ಪಬ್ಬೋ ನೀವೇ ಹೇಳಿ

ಯಾವುದಾದ್ರೂ ಈವೆಂಟ್ ಗಳಲ್ಲಿ, ಪಬ್ ಗಳಲ್ಲಿ ಮುಂತಾದೆಡೆ ಯುವಜನತೆ ಪಾರ್ಟಿ ಮಾಡುವುದು, ಮೋಜು-ಮಸ್ತಿಯಲ್ಲಿ ತೊಡಗುವುದು ಸರ್ವೇ ಸಾಮಾನ್ಯ. ಆದರೆ, ಎಂದಾದ್ರೂ ವಿಮಾನದಲ್ಲಿ ಪಾರ್ಟಿ ಮಾಡುತ್ತಿರುವವರ ಬಗ್ಗೆ ಕೇಳಿದ್ದೀರಾ..? ಇಲ್ಲದಿದ್ದಲ್ಲಿ Read more…

SHOCKING: ಒಮಿಕ್ರಾನ್ ನಿಂದ ಗಂಡಾಂತರ; ತೀವ್ರತೆ ಕಡಿಮೆ ಇದ್ರೂ ಪ್ರಭಾವ ಕಡಿಮೆಯಾಗಿಲ್ಲ; WHO

ಕೊರೋನಾನ ರೂಪಾಂತರಿ ಒಮಿಕ್ರಾನ್ ನಿಂದ ಗಂಡಾಂತರ ಎದುರಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಈ ಕುರಿತಾಗಿ ಎಚ್ಚರಿಕೆ ನೀಡಿದೆ. ರೂಪಾಂತರಿ ಒಮಿಕ್ರಾನ್ ತೀವ್ರತೆ ಕಡಿಮೆ ಇರಬಹುದು. ಆದರೆ, ಒಮಿಕ್ರಾನ್ ನ Read more…

ಹುಡುಗ-ಹುಡುಗಿ ಏಳು ದಿನ ಲಿವ್ ಇನ್ ನಲ್ಲಿರಲು ಕಾರಣವಾಯ್ತು ಒಮಿಕ್ರೋನ್

ಒಳ್ಳೆಯ ಸಂಗಾತಿ ಆಯ್ಕೆ ಸುಲಭವಲ್ಲ. ಈಗ ಅನೇಕ ಅಪ್ಲಿಕೇಷನ್ ಗಳು ಸಂಗಾತಿ ಹುಡುಕಾಟಕ್ಕೆ ನೆರವಾಗ್ತಿವೆ. ಕೆಲವೊಮ್ಮೆ ಹೆಕ್ಕಿ-ತೆಗೆದು ಆಯ್ಕೆ ಮಾಡಿಕೊಂಡ್ರೂ ಸಂಗಾತಿ ಜೊತೆ ಜೀವನ ನಡೆಸುವಾಗ್ಲೇ ಅವರ ಬಣ್ಣ Read more…

ಗಮನಿಸಿ…! ಅಗತ್ಯ ಸೇವೆ ಹೊರತಾಗಿ ಇಂದು ರಾತ್ರಿಯಿಂದ ಸೋಮವಾರದವರೆಗೆ ಸಂಪೂರ್ಣ ಬಂದ್: ವೀಕೆಂಡ್ ಕರ್ಫ್ಯೂ ಜಾರಿ

ಬೆಂಗಳೂರು: ಕೊರೋನಾ ತಡೆಗೆ ವೀಕೆಂಡ್ ಕರ್ಫ್ಯೂ ಘೋಷಿಸಿರುವುದರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಅತ್ಯಾವಶ್ಯಕ ಮತ್ತು ತುರ್ತು ಕಾರ್ಯಗಳ ಹೊರತುಪಡಿಸಿ ಜನರ ಓಡಾಟವನ್ನು Read more…

ರಾಜ್ಯದಲ್ಲಿ 22 ಸಾವಿರ ಕೊರೋನಾ ಸಕ್ರಿಯ ಕೇಸ್, ಜಿಲ್ಲೆಗಳಲ್ಲೂ ಭಾರಿ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು 5031 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,22,603 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 271 ಗುಣಮುಖರಾಗಿದ್ದಾರೆ. ಇದುವರೆಗೆ 29,62,043 Read more…

Breaking: ದೇಶದಲ್ಲಿ ಒಮಿಕ್ರಾನ್ ಗೆ ಮತ್ತೊಂದು ಬಲಿ..‌..! ಒಡಿಶಾದಲ್ಲಿ ಎರಡನೇ ಪ್ರಕರಣ ದಾಖಲು

ಒಡಿಶಾ ಗುರುವಾರ ತನ್ನ ಮೊದಲ ಮತ್ತು ದೇಶದ ಎರಡನೇ ಅಧಿಕೃತ ಓಮಿಕ್ರಾನ್-ಸಂಬಂಧಿತ ಸಾವನ್ನು ವರದಿ ಮಾಡಿದೆ. ರಾಜಸ್ಥಾನದ ಉದಯಪುರದ 72 ವರ್ಷದ ವ್ಯಕ್ತಿ, ಒಮಿಕ್ರಾನ್ ಗೆ ಭಾರತದಲ್ಲಿ ಬಲಿಯಾದ Read more…

ಮತ್ತೆ ಜಾರಿಯಾಗುತ್ತಾ ಲಾಕ್ ಡೌನ್…? ದೇಶಾದ್ಯಂತ ಕೊರೋನಾ ತಡೆಗೆ ಮೋದಿ ಮಹತ್ವದ ಕ್ರಮ, ನಾಳೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ

ನವದೆಹಲಿ: ದೇಶದಲ್ಲಿ ಕೊರೋನಾ ಮೂರನೇ ಅಲೆ ಅಬ್ಬರ ಜೋರಾಗಿದೆ. ಕೊರೋನಾ ಜೊತೆಗೆ ರೂಪಾಂತರಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ತೀವ್ರ ಏರಿಕೆ ಹಿನ್ನಲೆಯಲ್ಲಿ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತಾಗಿ ಪ್ರಧಾನಿ Read more…

ಚೆನ್ನೈನ 67 ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢ…..!

ಕೋವಿಡ್ ಪ್ರಕರಣಗಳು ಆತಂಕಕಾರಿ ರೂಪದಲ್ಲಿ ಉಲ್ಬಣವಾಗುತ್ತಿರುವ ಮಧ್ಯೆ, ಚೆನ್ನೈನ ಕಾಲೇಜ್ ಒಂದು ಕೊರೋನಾ ಹಾಟ್ ಸ್ಪಾಟ್ ಆಗಿ ಬದಲಾಗಿದೆ. ಕ್ರೋಮ್‌ಪೇಟ್‌ನಲ್ಲಿರುವ ಮದ್ರಾಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ 67 ವಿದ್ಯಾರ್ಥಿಗಳಲ್ಲಿ Read more…

Big News: ನಿಗದಿಯಂತೆ ನಡೆಯಲಿದೆ UPSC ಮುಖ್ಯ ಪರೀಕ್ಷೆ, ಮುಂದೂಡಿಕೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ತಳ್ಳಿಹಾಕಿದ ನ್ಯಾಯಾಲಯ​

ಕೋವಿಡ್​ ಪರಿಸ್ಥಿತಿ ಸಾಮಾನ್ಯ ರೂಪಕ್ಕೆ ಬರುವವರೆಗೂ 2021ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ವೇಳಾಪಟ್ಟಿಯನ್ನು ಮುಂದೂಡಲು ನಿರ್ದೇಶನ ಕೋರಿ ಹಲವಾರು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. Read more…

BIG BREAKING: ರಾಜ್ಯದಲ್ಲಿ ಕೊರೋನಾ ಬಿಗ್ ಬ್ಲಾಸ್ಟ್; ಬೆಂಗಳೂರಲ್ಲಿ 4 ಸಾವಿರ, ರಾಜ್ಯದಲ್ಲಿ 5 ಸಾವಿರ ಗಡಿದಾಟಿದ ಹೊಸ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದೆ. ಒಂದೇ ದಿನ ಬರೋಬ್ಬರಿ 5031 ಜನರಿಗೆ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 4324 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ Read more…

BREAKING: ಒಂದೇ ದಿನ 15 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು, ಕೊರೋನಾ ಅಬ್ಬರಕ್ಕೆ ಬೆಚ್ಚಿಬಿದ್ದ ದೆಹಲಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಅಬ್ಬರ ಜೋರಾಗಿದೆ. ಒಂದೇ ದಿನದಲ್ಲಿ 15,097 ಮಂದಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 6 ಜನ Read more…

ರಾಷ್ಟ್ರ ರಾಜಧಾನಿಯ ಆರೋಗ್ಯ ಸಿಬ್ಬಂದಿಗೆ ಕೊರೋನಾ ಸೋಂಕು, ವೈದ್ಯರನ್ನೆ ಟಾರ್ಗೆಟ್ ಮಾಡಿರುವ ವೈರಸ್….!

ರಾಷ್ಟ್ರ ರಾಜಧಾನಿ ದೆಹಲಿಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ, ವೈದ್ಯರು, ನರ್ಸ್ ಗಳು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಸುಮಾರು ನೂರು ಜನರಿಗೆ ಕೋವಿಡ್ ಸೋಂಕು ತಗುಲಿದೆ ಎಂದು ಹೇಳಲಾಗ್ತಿದೆ. ದೆಹಲಿಯಲ್ಲಿ Read more…

ಒಂದಲ್ಲ ಎರಡಲ್ಲ ಬರೋಬ್ಬರಿ 11 ಬಾರಿ ಕೊರೊನಾ ಲಸಿಕೆ ಪಡೆದ ಭೂಪ…!

ದೇಶದಲ್ಲಿ ಅದೆಷ್ಟೋ ಮಂದಿಗೆ ಕೋವಿಡ್‌-19 ಲಸಿಕೆಯ ಎರಡನೇ ಡೋಸ್ ಸಿಕ್ಕಿಲ್ಲ. ಇಂಥದ್ದರಲ್ಲಿ ಬಿಹಾರದ 84-ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಕೋವಿಡ್ ಲಸಿಕೆಯ 11 ಶಾಟ್‌ಗಳನ್ನು ಪಡೆದು, 12ನೇ ಚುಚ್ಚುಮದ್ದು ಪಡೆಯುವ Read more…

BIG NEWS: ಸೂರ್ಯ, ಚಂದ್ರ ಡೈಲಾಗ್ ಗೆ ಉತ್ತರಿಸುವ ಅಗತ್ಯವಿಲ್ಲ; ಕಾನೂನು ಎಲ್ಲರಿಗೂ ಒಂದೇ; ಡಿ.ಕೆ. ಶಿವಕುಮಾರ್ ಗೆ ಸಿಎಂ ಟಾಂಗ್

ಬೆಂಗಳೂರು: ವೀಕೆಂಡ್ ಕರ್ಫ್ಯೂ ಸದ್ಯಕ್ಕೆ ವಾಪಸ್ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕಠಿಣ ನಿಯಮಗಳನ್ನು ಎಲ್ಲರೂ Read more…

BREAKING: ಬೆಂಗಳೂರಿನ ಬಸವೇಶ್ವರ ಕಾಲೇಜಿನಲ್ಲಿ ಕೊರೊನಾ ಬ್ಲಾಸ್ಟ್, 14 ವಿದ್ಯಾರ್ಥಿಗಳಿಗೆ ಸೋಂಕು

ಕಳೆದ ವಾರದಿಂದ ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಸಿಗುತ್ತಿಲ್ಲ. ದಿನೇ ದಿನೇ ಹೆಚ್ಚಾಗುತ್ತಿರುವ ಪಾಸಿಟಿವಿಟಿ ರೇಟ್, ಜೊತೆಗೆ ಸಾವಿರಾರು ಪ್ರಕರಣಗಳು ವರದಿಯಾಗುತ್ತಿವೆ. ಇಂದು ನಗರದ ಕಾಲೇಜು ಒಂದರಲ್ಲಿ ಕೊರೋನಾ ಪತ್ತೆಯಾಗಿದ್ದು, Read more…

BIG NEWS: ಇದು ಒಮಿಕ್ರಾನ್ ಅಲ್ಲ, BJP ಕಾಯಿಲೆ; ಪಾದಯಾತ್ರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ; ಸರ್ಕಾರದ ವಿರುದ್ಧ ಕಿಡಿ ಕಾರಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದು ಮೇಕೆದಾಟು ಯೋಜನೆಗಾಗಿ Read more…

BIG NEWS: ಚೀನಾದಲ್ಲಿನ ಹಣ್ಣುಗಳಲ್ಲೂ ಕೊರೊನಾ ವೈರಸ್ ಪತ್ತೆ…..!

ಚೀನಾದಲ್ಲಿ ಡ್ರ್ಯಾಗನ್ ಹಣ್ಣುಗಳಲ್ಲಿ ಕೊರೊನಾ ವೈರಸ್ ಕಂಡು ಬಂದಿರುವ ವಿಷಯ ಬಹಿರಂಗವಾಗಿದ್ದು, ಆತಂಕ ಮನೆ ಮಾಡುತ್ತಿದೆ. ವಿಯೆಟ್ನಾಂನಿಂದ ಆಮದು ಮಾಡಿಕೊಂಡಿದ್ದ ಈ ಡ್ರ್ಯಾಗನ್ ಹಣ್ಣುಗಳಲ್ಲಿಯೇ ಸೋಂಕಿನ ಲಕ್ಷಣಗಳು ಕಂಡು Read more…

BIG NEWS: ಬೆಂಗಳೂರು ಪೊಲೀಸರಿಗೆ ಕೊರೊನಾ ಶಾಕ್; ಒಂದೇ ಠಾಣೆಯ 14 ಸಿಬ್ಬಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮತ್ತೆ ಕೊರೊನಾ ಹಾಟ್ ಸ್ಪಾಟ್ ಆಗುತ್ತಿದ್ದು, ಇದೀಗ ಪೊಲೀಸ್ ಠಾಣೆಗಳಿಗೂ ಹೆಮ್ಮಾರಿ ವಕ್ಕರಿಸಿದೆ. ಸಿಟಿ ಮಾರ್ಕೆಟ್ ಠಾಣೆಯ 14 ಸಿಬ್ಬಂದಿಗೆ ಕೊರೊನಾ ಸೋಂಕು Read more…

BREAKING: ಒಂದೇ ವಿಮಾನದಲ್ಲಿ ಪ್ರಯಾಣಿಸಿದ್ದ 125 ಮಂದಿಗೆ ಕೊರೊನಾ ಸೋಂಕು..!

ಪಂಜಾಬ್ ನ ಅಮೃತಸರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊರೋನಾ ಸ್ಪೋಟವಾಗಿದೆ. 125 ಪ್ರಯಾಣಿಕರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಎಎನ್ಐ ವರದಿ ಮಾಡಿದೆ. ಇಟಲಿಯಿಂದ ಪಂಜಾಬ್ ನ ಅಮೃತಸರಕ್ಕೆ ಏರ್ Read more…

ಎಣ್ಣೆ ಪ್ರಿಯರಿಗೆ ಶಾಕ್, ವೀಕೆಂಡ್ ಕರ್ಫ್ಯೂನಲ್ಲಿ ಮದ್ಯ ನಿಷೇಧ..!

ಕೊರೋನಾ ನಿಯಂತ್ರಿಸಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ನಾಳೆ ಅಂದ್ರೆ ಶುಕ್ರವಾರ ರಾತ್ರಿ‌ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಯಿರುತ್ತದೆ. ಈ Read more…

BJP ಚಿಂತನಾ ಶಿಬಿರ ದಿಢೀರ್ ಮುಂದೂಡಿಕೆ; ಮೌಲ್ಯಮಾಪನದಿಂದ ತಾತ್ಕಾಲಿಕ ರಿಲೀಫ್; ನಿಟ್ಟುಸಿರುಬಿಟ್ಟ ಸಚಿವರು

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಕಾರಣದಿಂದಾಗಿ ಜನವರಿ 7ರಿಂದ ನಿಗದಿಯಾಗಿದ್ದ ಬಿಜೆಪಿ ಚಿಂತನಾ ಶಿಬಿರ ಮುಂದೂಡಿಕೆಯಾಗಿದೆ. ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ Read more…

RT PCR ವರದಿ ತಿದ್ದಿಕೊಂಡು ರಾಜ್ಯ ಪ್ರವೇಶಿಸಲು ಮುಂದಾಗಿದ್ದ ಭೂಪ…!

ಮೈಸೂರು : ಅನ್ಯ ರಾಜ್ಯದಿಂದ ಬಂದ ವ್ಯಕ್ತಿಯೊಬ್ಬ ಆರ್ ಟಿ ಪಿಸಿಆರ್ ಟೆಸ್ಟ್ ವರದಿಯನ್ನೇ ತಿದ್ದಿ ಸಿಕ್ಕಿಹಾಕಿಕೊಂಡಿರುವ ಪ್ರಸಂಗ ನಡೆದಿದೆ. ಮಹಾಮಾರಿಯ ಅಟ್ಟಹಾಸ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ Read more…

BIG NEWS: ಕೇವಲ 24 ಗಂಟೆಗಳಲ್ಲಿ ಶೇ.56 ರಷ್ಟು ಏರಿಕೆ ಕಂಡ ಕೋವಿಡ್‌ ಪ್ರಕರಣ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 90,928 ಹೊಸ ಕೋವಿಡ್​ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ. ಈ Read more…

‘ಬೂಸ್ಟರ್ ಡೋಸ್’ ಕುರಿತಂತೆ ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ

ಆರೋಗ್ಯ ಕಾರ್ಯಕರ್ತರು, ಮುಂಚೂಣಿಯ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ‌. ಬೂಸ್ಟರ್ ಡೋಸ್ ಬಗ್ಗೆ ಮಹತ್ವದ ಮಾಹಿತಿ ನೀಡಿರುವ ಕೇಂದ್ರ Read more…

ಒಮಿಕ್ರಾನ್‌ ಆತಂಕದ ಮಧ್ಯೆ ಆರೋಗ್ಯ ಸಚಿವರಿಂದ ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ

ಚಿಕ್ಕಬಳ್ಳಾಪುರ: ರಾಜ್ಯ ಸೇರಿದಂತೆ ದೇಶದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಾಣುತ್ತಿರುವುದು ಕಳವಳಕ್ಕೆ ಕಾರಣವಾಗುತ್ತಿದ್ದು, ಇದರ ಅಬ್ಬರ ಕೇವಲ ಒಂದೂವರೆ ತಿಂಗಳವರೆಗೆ ಮಾತ್ರ ಇರಲಿದೆ ಎಂದು ತಜ್ಞರು ಅಭಿಪ್ರಾಯ Read more…

ಕೊರೊನಾ 2ನೇ ಅಲೆ ಆರ್ಭಟದ ನಡುವೆಯೇ ಅಮೆಜಾನ್‌ ಗಳಿಕೆ ಶೇ.49 ರಷ್ಟು ಹೆಚ್ಚಳ

ಕೊರೊನಾ ಎರಡನೇ ಅಲೆಯಿಂದ ಕಳೆದ ವರ್ಷ ಮಾರ್ಚ್‌, ಏಪ್ರಿಲ್‌, ಮೇ ತಿಂಗಳಲ್ಲಿ ದೇಶಾದ್ಯಂತ ವಿಧಿಸಲಾದ ಹೊಸ ನಿರ್ಬಂಧಗಳು ಹಾಗೂ ಲಾಕ್‌ಡೌನ್‌ನಿಂದ ಲಕ್ಷಾಂತರ ಜನರು ಕೆಲಸಗಳನ್ನು ಕಳೆದುಕೊಂಡರು. ಕಂಪನಿಗಳ ಬಾಗಿಲು Read more…

ʼಒಮಿಕ್ರಾನ್ʼ ಸೌಮ್ಯ ಸೋಂಕು ಎಂದು ಕಡೆಗಣಿಸದಿರಿ: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ಇಡೀ ಪ್ರಪಂಚದಲ್ಲಿ ಸದ್ಯ ಕೊರೋನಾ ಉಲ್ಭಣವಾಗಿದೆ‌. ಹಲವು ದೇಶಗಳು ಕೋವಿಡ್ ಹೆಚ್ಚಳದಿಂದ ತತ್ತರಿಸುತ್ತಿವೆ. ಹೀಗಿರುವಾಗ ಒಮಿಕ್ರಾನ್ ರೂಪಾಂತರಿಯನ್ನ “ಕೇವಲ ಸೌಮ್ಯ ಕಾಯಿಲೆ” (ಮೈಲ್ಡ್ ಡಿಸೀಸ್) ಎಂದು ಸೂಚಿಸುವುದು ಅಪಾಯಕಾರಿ Read more…

BIG NEWS: ಕೋವಿಡ್ ವಿರುದ್ಧದ ಹೋರಾಟದಲ್ಲಿ ಮತ್ತೊಂದು ಮೈಲುಗಲ್ಲು ಸೃಷ್ಠಿಸಿದ ಕರ್ನಾಟಕ

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಜತೆಗೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಕೋವಿಡ್ ವಿರುದ್ಧ ಹೋರಾಡಲು ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ Read more…

ಕೋವಿಡ್‌ನಿಂದ ಚೇತರಿಸಿಕೊಂಡ ಅಥ್ಲೀಟ್‌ ಗಳು ತರಬೇತಿಗೆ ಮರಳುವ ಮುನ್ನ ಮಾಡಿಸಬೇಕು ಈ ಪರೀಕ್ಷೆ

ಕೋವಿಡ್-19 ಸೋಂಕಿನಿಂದ ಸುದೀರ್ಘಾವಧಿಗೆ ಬಳಲಿ ತರಬೇತಿಗೆ ಮರಳುತ್ತಿರುವ ಅಥ್ಲೀಟ್‌ಗಳು ವೈದ್ಯಕೀಯ ಪರೀಕ್ಷೆಗಳ ಸರಣಿಯನ್ನೇ ಎದುರಿಸಬೇಕು ಎಂದು ಅಧ್ಯಯನವೊಂದು ತಿಳಿಸಿದೆ. ಆಂಗಿಲಾ ರಸ್ಕಿನ್ ವಿವಿಯ ಸಂಶೋಧಕರು ನಡೆಸಿದ ಅಧ್ಯಯನವೊಂದರ ವರದಿಯಲ್ಲಿ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...