alex Certify Corona Virus News | Kannada Dunia | Kannada News | Karnataka News | India News - Part 55
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ 90,900ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು; 24 ಗಂಟೆಯಲ್ಲಿ ಸಾವಿನ ಸಂಖ್ಯೆಯಲ್ಲಿಯೂ ಗಣನೀಯ ಏರಿಕೆ

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 90,928 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದಿನದ ಕೋವಿಡ್ ಪಾಸಿಟಿವ್ ರೇಟ್ ಶೇ.6.43ಕ್ಕೆ Read more…

ಒಮಿಕ್ರಾನ್‌ನಿಂದ ದೇಶದಲ್ಲಿ ಮೊದಲ ಸಾವು: ಸಂಪೂರ್ಣ ವಿವರ ಬಿಚ್ಚಿಟ್ಟ ಆರೋಗ್ಯ ಇಲಾಖೆ

ಕೋವಿಡ್‌ನ ಒಮಿಕ್ರಾನ್ ರೂಪಾಂತರಿಯಿಂದ ದೇಶದಲ್ಲಿ ಮೊದಲ ಸಾವಿನ ಘಟನೆ ರಾಜಸ್ಥಾನದ ಉದಯ್ಪುರದಲ್ಲಿ ಸಂಭವಿಸಿದೆ. ಕಳೆದ ವಾರ ಮೃತಪಟ್ಟ ಈ ವ್ಯಕ್ತಿಯ ದೇಹದಲ್ಲಿ ಒಮಿಕ್ರಾನ್‌ನ ಸ್ಟ್ರೇನ್ ಇದ್ದಿದ್ದು ಕಂಡು ಬಂದಿದೆ. Read more…

ದೇಶದಲ್ಲಿ ಗಣನೀಯ ಏರಿಕೆ ಕಾಣುತ್ತಿರುವ ಸೋಂಕು; ಮಹಾರಾಷ್ಟ್ರ, ಪ.ಬಂಗಾಳ, ಗುಜರಾತ್ ನಲ್ಲಿ ಆತಂಕ

ಮಹಾಮಾರಿ ದೇಶದ ಬೇರೆ ಬೇರೆ ರಾಜ್ಯಗಳಲ್ಲಿಯೂ ತನ್ನ ಕಬಂಧಬಾಹು ಚಾಚುತ್ತಿದ್ದು, ಎಲ್ಲೆಡೆ ಆತಂಕ ಮನೆ ಮಾಡುತ್ತಿದೆ. ದೇಶದ ಪ್ರಮುಖ ನಗರಗಳಲ್ಲಿ ಹೆಚ್ಚಾಗಿ ಪತ್ತೆಯಾಗುತ್ತಿದ್ದ ಸೋಂಕಿತರ ಸಂಖ್ಯೆ, ನಿಧಾನವಾಗಿ ಸ್ಥಳೀಯವಾಗಿಯೂ Read more…

11 ಬಾರಿ ಕೊರೊನಾ ಲಸಿಕೆ ಪಡೆದು 12ನೇ ಬಾರಿಗೆ ಸಿಕ್ಕಿ ಬಿದ್ದ 84ರ ವೃದ್ಧ..!

ವಿದೇಶದಲ್ಲಿ ಹಲವು ಬಾರಿ ಕೋವಿಡ್ ಲಸಿಕೆ ಪಡೆದು ಸಿಕ್ಕಿ ಬಿದ್ದಿರುವ ಪ್ರಸಂಗಗಳು ಬೆಳಕಿಗೆ ಬಂದಿದ್ದವು. ಆದರೆ, ಭಾರತದಲ್ಲಿಯೂ ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, 84 ವರ್ಷದ ವ್ಯಕ್ತಿಯೊಬ್ಬ 12ನೇ Read more…

ಇಂದಿನಿಂದ LKG, UKG, 1 ರಿಂದ 9 ನೇ ತರಗತಿ ಸ್ಥಗಿತ: ಬೆಂಗಳೂರು ಹೊರತುಪಡಿಸಿ ಉಳಿದೆಡೆ ಯಥಾಸ್ಥಿತಿ

ಬೆಂಗಳೂರು: ಶಾಲೆಗಳಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್ ವೈರಸ್ ಹರಡುವಿಕೆ ತಡೆಯಲು ಹಾಗೂ ಸಾರ್ವಜನಿಕ ಆರೋಗ್ಯದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮಹತ್ವದ ಸೂಚನೆ Read more…

ಅಗತ್ಯ ಸೇವೆ ಹೊರತುಪಡಿಸಿ ಸರ್ಕಾರಿ ಸೇವೆಯಲ್ಲಿದ್ದವರಿಗೆ ಶೇ.50 ರಷ್ಟು ಹಾಜರಾತಿಗೆ ಸೂಚನೆ

ಬೆಂಗಳೂರು: ಅಗತ್ಯ ಸೇವೆಗಳ ಇಲಾಖೆಗಳಲ್ಲಿನ ಸಿಬ್ಬಂದಿಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲ ಸರ್ಕಾರಿ ಇಲಾಖೆಗಳಲ್ಲಿನ ಶೇ. 50ರಷ್ಟು ಸಿಬ್ಬಂದಿಗಳು ಒಂದು ದಿನ ಬಿಟ್ಟು ಒಂದು ದಿನದ ಆಧಾರದ ಮೇಲೆ ಸೇವೆಗೆ Read more…

ಕೋವ್ಯಾಕ್ಸಿನ್ ಲಸಿಕೆ ಪಡೆದ ಮಕ್ಕಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೊರೋನಾ ಲಸಿಕೆ ಕೋವ್ಯಾಕ್ಸಿನ್ ಪಡೆದ ನಂತರ ಯಾವುದೇ ಪ್ಯಾರಾಸಿಟಮಾಲ್ ಹಾಗೂ ನೋವುನಿವಾರಕಗಳನ್ನ ನಾವು ಶಿಫಾರಸ್ಸು ಮಾಡುವುದಿಲ್ಲ ಎಂದು ಭಾರತ್ ಬಯೋಟೆಕ್ ಹೇಳಿದೆ. ಲಸಿಕೆ ಪಡೆದ ಮಕ್ಕಳಿಗೆ ಕೆಲವು ರೋಗನಿರೋಧಕ Read more…

4 ಜಿಲ್ಲೆ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ದಾಳಿ: 17 ಸಾವಿರ ಗಡಿ ದಾಟಿದ ಸಕ್ರಿಯ ಕೇಸ್; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 4246 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30.17.572 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. Read more…

ಗುವಾಹಟಿ ಐಐಟಿ ಕ್ಯಾಂಪಸ್ ನಲ್ಲಿ ಕೊರೊನಾ ಸ್ಫೋಟ – 60 ಜನರಿಗೆ ಸೋಂಕು

ಗುವಾಹಟಿ : ಇಲ್ಲಿಯ ಐಐಟಿ ಕೇಂದ್ರದಲ್ಲಿ ಕೊರೊನಾ ಸ್ಪೋಟವಾಗಿದ್ದು, ಬರೋಬ್ಬರಿ 60 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿಗೆ ತುತ್ತಾಗಿರುವ ವಿದ್ಯಾರ್ಥಿಗಳು ಕೆಲವು ದಿನಗಳ ಹಿಂದೆಯಷ್ಟೇ ಕಾಲೇಜಿಗೆ ಆಗಮಿಸಿದ್ದರು. ಆದರೆ, Read more…

LKG, UKG ಸೇರಿ 1 ರಿಂದ 9ನೇ ಕ್ಲಾಸ್ ಗೆ ಭೌತಿಕ ತರಗತಿ ಸ್ಥಗಿತ: ಶಿಕ್ಷಣ ಇಲಾಖೆ ಆದೇಶ; ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಯಥಾಸ್ಥಿತಿ

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕ ಆರೋಗ್ಯದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮಹತ್ವದ Read more…

BIG BREAKING: ಬೆಂಗಳೂರು ಸೇರಿ ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್, ಒಂದೇ ದಿನದಲ್ಲಿ ಕೇಸ್ ಡಬಲ್ -4 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿಂದು 4246 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇಂದು 3,605 ಹೊಸ ಪ್ರಕರಣಗಳೊಂದಿಗೆ ಬೆಂಗಳೂರಿನ ಪಾಸಿಟಿವಿಟಿ ದರವು ಶೇಕಡ 6.45 ಕ್ಕೆ ಏರಿದೆ. Read more…

ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ; ರಾಜಕೀಯ ಸಮಾವೇಶದಿಂದ ಹಿಂದೆ ಸರಿದ ಕಾಂಗ್ರೆಸ್

ನವದೆಹಲಿ : ದೇಶದಲ್ಲಿ ಕೊರೊನಾ ಹಾಗೂ ಹೊಸ ರೂಪಾಂತರಿ ಓಮಿಕ್ರಾನ್ ನ ಹಾವಳಿ ಹೆಚ್ಚಾಗುತ್ತಿದ್ದು, ದಿನದಿದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಅಲ್ಲದೇ, ಈಗಾಗಲೇ ಸೋಂಕು Read more…

ವ್ಯಾಕ್ಸಿನ್ ತಗೊಂಡಿದ್ದು ಯಾವ ಪ್ರಯೋಜನಕ್ಕೆ….? ವೀಕೆಂಡ್ ಕರ್ಫ್ಯೂಗೆ ಚಾಲಕರ ವಿರೋಧ

ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮಗಳ ಜೊತೆ ವೀಕೆಂಡ್ ಕರ್ಫ್ಯೂವನ್ನ ಜಾರಿಗೆ ತಂದಿದೆ. ಆದ್ರೆ ಸರ್ಕಾರದ ನಿರ್ಧಾರಕ್ಕೆ ಬೆಂಗಳೂರಿನ ಓಲಾ ಊಬರ್ ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎರಡು Read more…

BIG NEWS: ಕೇವಲ 8 ದಿನಗಳಲ್ಲಿ ಕೊರೊನಾ ಸೋಂಕು​ ಪ್ರಕರಣ ಶೇ.6 ರಷ್ಟು ಹೆಚ್ಚಳ

ಕಳೆದ 8 ದಿನಗಳಲ್ಲಿ ದೇಶದಲ್ಲಿ ಕೊರೊನಾ ಸೋಂಕು​ ಪ್ರಕರಣಗಳಲ್ಲಿ ಬರೋಬ್ಬರಿ 6.3 ಪ್ರತಿಶತದಷ್ಟು ಹೆಚ್ಚಾಗಿದೆ ಎಂಬ ಆಘಾತಕಾರಿ ಮಾಹಿತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ನೀಡಿದೆ. ದೇಶದಲ್ಲಿ ಕಳೆದ 24 Read more…

ʼನೈಟ್​ ಕರ್ಫ್ಯೂ ಹಿಂದೆ ಯಾವುದೇ ವಿಜ್ಞಾನ ಇಲ್ಲ, ಸೋಂಕು ನಿಯಂತ್ರಿಸಲು ಮಾಸ್ಕ್‌ ಪ್ರಮುಖ ಮಾರ್ಗʼ

ದೇಶದಲ್ಲಿ ಕೊರೊನಾ ವೈರಸ್​ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನೈಟ್​ ಕರ್ಫ್ಯೂ ಜಾರಿಯಲ್ಲಿದೆ. ಈ ನೈಟ್​ ಕರ್ಫ್ಯೂ ವಿಚಾರವಾಗಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯ Read more…

BIG BREAKING: ದೇಶದಲ್ಲಿ ಒಮಿಕ್ರಾನ್‌ ಗೆ ಮೊದಲ ಬಲಿ…! ರಾಜಸ್ಥಾನದ ವ್ಯಕ್ತಿ ಸೋಂಕಿನಿಂದ ಸಾವು

ನವದೆಹಲಿ : ದೇಶದಲ್ಲಿ ಓಮಿಕ್ರಾನ್ ನಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಇದು ಕೊರೊನಾ ರೂಪಾಂತರಿ ಓಮಿಕ್ರಾನ್ ನಿಂದ ಸಂಭಸಿದ ಮೊದಲ ಸಾವು ಎಂದು ತಿಳಿದುಬಂದಿದೆ. ದೇಶದಲ್ಲಿ ಓಮಿಕ್ರಾನ್ ನ ಹಾವಳಿ Read more…

ಒಮಿಕ್ರಾನ್ ಭೀತಿ, ಪ್ರಯಾಣಿಕರಿಗೆ ಬೂಸ್ಟರ್ ಡೋಸ್ ಕಡ್ಡಾಯ ಮಾಡಿದ ದೇಶಗಳು

ಪ್ರಯಾಣ ಮಾಡುವುದು ಯಾರಿಗೆ ಇಷ್ಟವಿಲ್ಲ ಹೇಳಿ, ಆದ್ರೆ ಈ ಕೊರೋನಾ ಸಾಂಕ್ರಾಮಿಕ ರೋಗದಿಂದ ಟ್ರಾವೆಲಿಂಗ್ ಗೆ ಕೊಕ್ಕೆ ಬಿದ್ದಿದೆ. ಒಂದು ವೇಳೆ ಪ್ರಯಾಣಕ್ಕೆ ಸಿದ್ಧರಾಗಿದ್ದರು ಹಲವು ದೇಶಗಳು ತಮ್ಮ Read more…

ವೀಕೆಂಡ್ ಬಂದ್: ಕರ್ಫ್ಯೂ ಸಮಯದಲ್ಲಿ ಹೊರಗೆ ಬಂದರೆ ಹುಷಾರ್; ಬೀಳುತ್ತೆ ಕ್ರಿಮಿನಲ್ ಕೇಸ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ. ಈ ವಿಷಯವಾಗಿ ಮಾತನಾಡಿರುವ ಪೊಲೀಸ್ ಆಯುಕ್ತ ಕಮಲ್ ಪಂತ್, Read more…

ತಮಿಳುನಾಡಿನ ದೇವಸ್ಥಾನಕ್ಕೆ ಹೋಗಿದ್ದ 43 ಭಕ್ತರಲ್ಲಿ ಸೋಂಕು

ಮಂಡ್ಯ : ಅನ್ಯ ರಾಜ್ಯದ ದೇವಾಲಯಕ್ಕೆ ಹೋಗಿದ್ದ ಸುಮಾರು 43 ಭಕ್ತರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಜಿಲ್ಲೆಯ ಚಂದಗಾಲು ಹಾಗೂ ಅರಕೆರೆ ಗ್ರಾಮದಿಂದ ಸುಮಾರು 120 ಭಕ್ತರು ತಮಿಳುನಾಡಿನಲ್ಲಿರುವ ಓಂ Read more…

ಬರೇಲಿಯ ಮಹಿಳಾ ಮ್ಯಾರಥಾನ್ ಯಡವಟ್ಟು, ಚುನಾವಣಾ ಪ್ರಚಾರ ಮುಂದೂಡಿದ ಕಾಂಗ್ರೆಸ್..!

ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಚಾರದ ಭಾಗವಾದ ಮಹಿಳಾ ಮ್ಯಾರಥಾನ್ ಅಭಿಯಾನವನ್ನ ಮುಂದೂಡಿದೆ. ಉತ್ತರ ಪ್ರದೇಶ ಚುನಾವಣೆಯ ಜವಾಬ್ದಾರಿ ಹೊತ್ತಿರುವ ಪ್ರಿಯಾಂಕಗಾಂಧಿ ವಾದ್ರಾ, ‘ಲಡ್ಕಿ ಹೂಂ, Read more…

ಇಬ್ಬರು ಉಪ ಮುಖ್ಯಮಂತ್ರಿಗಳು ಹಾಗೂ ಮೂವರು ಸಚಿವರಿಗೆ ಕೊರೊನಾ ಧೃಡ..!

ಬಿಹಾರದಲ್ಲಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ವ್ಯಾಪಕವಾಗುತ್ತಿದೆ. ಬಿಹಾರದಲ್ಲಿ ಇಬ್ಬರು ಉಪಮುಖ್ಯಮಂತ್ರಿಗಳು ಹಾಗೂ ಮೂವರು ಸಚಿವರಿಗೆ ಕೊರೊನಾ ಸೋಂಕು ತಗುಲಿದೆ. ಇಂದು ರಾಜ್ಯ ಸಚಿವ ಸಂಪುಟ ಸಭೆಗೂ ಮುನ್ನ Read more…

ಕೊರೊನಾ ಕಟ್ಟುನಿಟ್ಟಿನ ನಿಯಮ ಕಾಂಗ್ರೆಸ್ ಗೂ ಅನ್ವಯಿಸಲಿದೆ – ಗೃಹ ಸಚಿವರ ಹೇಳಿಕೆ

ಶಿವಮೊಗ್ಗ: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಈ ನಿಯಮ ಕಾಂಗ್ರೆಸ್ ಪಕ್ಷಕ್ಕೂ ಅನ್ವಯವಾಗಲಿದೆ ಎಂದು Read more…

ಕೇರಳದಲ್ಲಿ ದೈನಂದಿನ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವುದರ ಹಿಂದಿದೆಯಂತೆ ಈ ಕಾರಣ

ಕಳೆದ ವಾರದಿಂದ ಕೇರಳದಲ್ಲಿ ಕೊರೋನಾದಿಂದ ಸಾಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಈ ಮೂಲಕ ದೇಶದಲ್ಲಿ ಇತ್ತೀಚೆಗೆ ಅತಿ ಹೆಚ್ಚು ಕೊರೋನಾ ಸಂಬಂಧಿತ ಸಾವುಗಳನ್ನ ದಾಖಲಿಸಿರುವ ರಾಜ್ಯವಾಗಿ ಕೇರಳ ಗುರುತಿಸಿಕೊಂಡಿದೆ. ಇದೆಲ್ಲದರ Read more…

BIG NEWS: ಹಿರಿಯ ನಾಗರಿಕರು, ಕೊರೊನಾ ವಾರಿಯರ್ಸ್ ಗೆ‌ ಜ.10 ರಿಂದ ಕೊರೊನಾ ಬೂಸ್ಟರ್ ಡೋಸ್

ಬೆಂಗಳೂರು: ದೇಶ ಸೇರಿದಂತೆ ರಾಜ್ಯದಲ್ಲಿ ಕೊರೊನಾ ಹಾಗೂ ರೂಪಾಂತರಿ ಓಮಿಕ್ರಾನ್ ನ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ 60 ವರ್ಷ ಮೇಲ್ಟಟ್ಟವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು ಎಂದು Read more…

BREAKING: ಹೋಂ ಐಸೋಲೇಷನ್ ಕುರಿತು ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಸೌಮ್ಯ ಹಾಗೂ ಲಕ್ಷಣ ರಹಿತ ಕೋವಿಡ್​ ಸೋಂಕು ಹೊಂದಿರುವ ರೋಗಿಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯು ಪರಿಷ್ಕೃತ ಮಾರ್ಗಸೂಚಿಯನ್ನು ಇಂದು ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಯ ಪ್ರಕಾರ ಹೋಂ ಐಸೋಲೇಷನ್​​ನಲ್ಲಿರುವ Read more…

ವೀಕೆಂಡ್ ಕರ್ಫ್ಯೂ ಇದ್ರು ಓಡುತ್ತೆ ಮೆಟ್ರೋ, ಬಸ್ ಸಂಚಾರದಲ್ಲೂ ವ್ಯತ್ಯಯವಿಲ್ಲ..!

ವೀಕೆಂಡ್ ಕರ್ಫ್ಯೂ ಇದ್ರೂ ಮೆಟ್ರೋ ಸೇವೆ ಜಾರಿ ಇರುತ್ತದೆ ಎಂದು ಮೆಟ್ರೋ ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ. ದೆಹಲಿಯಲ್ಲೂ ಮೆಟ್ರೋ ನಿಲ್ಲಿಸಿಲ್ಲ, ಹೀಗಾಗಿ ನಾವು ಮೆಟ್ರೋ ಸೇವೆ Read more…

BIG NEWS: ಅಂತರಾಜ್ಯ ಗಡಿ ಬಂದ್ ಕುರಿತು ಉನ್ನತ ಶಿಕ್ಷಣ ಸಚಿವರಿಂದ ಮಹತ್ವದ ಹೇಳಿಕೆ

ರಾಜ್ಯದಲ್ಲಿ ಕೊರೊನಾ ಹಾಗೂ ಓಮಿಕ್ರಾನ್​ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಿನ್ನೆಯಷ್ಟೇ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಅಂತರರಾಜ್ಯ ಗಡಿಯೂ ಬಂದ್​ ಆಗಬಹುದು Read more…

BREAKING: ಆಂಧ್ರಪ್ರದೇಶದ ಶಾಲೆಯಲ್ಲಿ ಕೊರೋನಾ ಸ್ಪೋಟ, 60 ರಲ್ಲಿ 19 ವಿದ್ಯಾರ್ಥಿಗಳಿಗೆ ಸೋಂಕು….!

ಕೊರೋನಾ ನಿಯಂತ್ರಿಸಲು ಹೆಣಗಾಡುತ್ತಿರುವ ರಾಜ್ಯ ಸರ್ಕಾರಗಳಿಗೆ ಶಾಲೆಗಳು ಮತ್ತು ಕಾಲೇಜುಗಳು ತಲೆನೋವಾಗಿ ಪರಿಣಮಿಸಿದೆ‌. ಹೀಗಾಗಿಯೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಲೆಗಳನ್ನ ಬಂದ್ ಮಾಡಲಾಗಿದೆ‌. ಶಾಲೆಗಳು ಕೊರೋನಾ ಹಾಟ್ Read more…

ಬೆಂಗಳೂರಿನಲ್ಲಿ ಹೆಚ್ಚಾದ ಮೈಕ್ರೋಕಂಟೇನ್ಮೆಂಟ್ ಜ಼ೋನ್….! ಆರಂಭವಾಯ್ತ ಮೂರನೇ ಅಲೆ….?

ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಸಿಗದಂತಾಗಿದೆ. ಇತ್ತೀಚೆಗೆ ಲಯಕ್ಕೆ ಮರಳುತ್ತಿರುವ ಆರ್ಥಿಕತೆ, ಸಾಮಾನ್ಯ ಜನಜೀವನಕ್ಕೆ ಒಮಿಕ್ರಾನ್ ತರ್ಪಣ ಬಿಟ್ಟಿದೆ. ಈಗಾಗ್ಲೇ ರಾಜ್ಯ ಸರ್ಕಾರ ಕೊರೋನಾ ನಿಯಂತ್ರಿಸಲು ಹಲವು ನಿಯಮಗಳನ್ನ Read more…

ವಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸ್ಫೋಟ; 21 ವಿದ್ಯಾರ್ಥಿಗಳಲ್ಲಿ ಸೋಂಕು

ಬಳ್ಳಾರಿ : ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸ್ಫೋಟಗೊಳ್ಳುತ್ತಿರುವ ಮಹಾಮಾರಿ ಮತ್ತೆ ತನ್ನ ಆರ್ಭಟ ಮುಂದುವರೆಸಿದೆ. ಈಗ ಜಿಲ್ಲೆಯಲ್ಲಿನ ವಿಮ್ಸ್ ಕಾಲೇಜಿನಲ್ಲಿ ಸ್ಫೋಟವಾಗಿದೆ. ವಿಮ್ಸ್‌ ವೈದ್ಯಕೀಯ ಕಾಲೇಜಿನ 21 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...