alex Certify Corona Virus News | Kannada Dunia | Kannada News | Karnataka News | India News - Part 66
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ ಮತ್ತೆ 7,447 ಜನರಲ್ಲಿ ಹೊಸದಾಗಿ ಕೋವಿಡ್ ದೃಢ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ

ನವದೆಹಲಿ: ಒಮಿಕ್ರಾನ್ ಪ್ರಕರಣಗಳ ಆರ್ಭಟದ ನಡುವೆ ದೇಶದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ 7,447 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ Read more…

BIG BREAKING: ರಾಜ್ಯದಲ್ಲಿಂದು ಒಮಿಕ್ರಾನ್ ಸ್ಪೋಟ, ಒಂದೇ ದಿನ 5 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ಐದು ಜನರಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ನಾಲ್ವರು ಪುರುಷರು ಮತ್ತು Read more…

BREAKING: ರಾಜ್ಯದಲ್ಲಿ ಇಂದು 303 ಜನರಿಗೆ ಕೊರೋನಾ ಪಾಸಿಟಿವ್, ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 303 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇಬ್ಬರು ಮೃತಪಟ್ಟಿದ್ದಾರೆ. 322 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,01,554 ಕ್ಕೆ Read more…

ʼಒಮಿಕ್ರಾನ್ʼ​ ಆತಂಕದಲ್ಲಿರುವವರಿಗೆ ತಜ್ಞ ವೈದ್ಯರಿಂದ ಮಹತ್ವದ ಮಾಹಿತಿ

ಕೋವಿಡ್​ 19ನ ಒಮಿಕ್ರಾನ್​ ರೂಪಾಂತರಿಯು ಅತ್ಯಂತ ವೇಗವಾಗಿ ಗುಣವಾಗುತ್ತದೆ ಹಾಗೂ ಇದು ಗಂಭೀರವಾದ ಅನಾರೋಗ್ಯವನ್ನು ಉಂಟುಮಾಡುವಂತೆ ಕಾಣುತ್ತಿಲ್ಲ ಎಂದು ಪುದುಚೆರಿಯ ಜವಹರಲಾಲ್​ ವಿಶ್ವವಿದ್ಯಾಲಯದ ವೈದ್ಯಕೀಯ ಶಿಕ್ಷಣ ಹಾಗೂ ಸಂಶೋಧನಾ Read more…

ರಾಜ್ಯದಲ್ಲಿಂದು 317 ಜನರಿಗೆ ಸೋಂಕು: ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 317 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,01,251 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ Read more…

ಡೆಲ್ಟಾಗಿಂತ ವೇಗವಾಗಿ ಹರಡುತ್ತಿದೆ ಒಮಿಕ್ರಾನ್….! ಎಚ್ಚರಿಕೆ ನೀಡಿದ WHO

ಒಮಿಕ್ರಾನ್ ರೂಪಾಂತರ ವೇಗವಾಗಿ ಹರಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ  ಎಚ್ಚರಿಸಿದೆ. ಡಬ್ಲ್ಯುಎಚ್ ಒ ಮುಖ್ಯಸ್ಥ ಟೆಡ್ರೊಸ್ ಎ ಘೆಬ್ರೆಯೆಸಸ್  77 ದೇಶಗಳಲ್ಲಿ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ ಎಂದಿದ್ದಾರೆ. Read more…

BIG BREAKING: ಒಂದೇ ದಿನದಲ್ಲಿ 6,984 ಜನರಲ್ಲಿ ಹೊಸದಾಗಿ ಕೋವಿಡ್ ದೃಢ; ದೇಶದಲ್ಲಿದೆ ಇನ್ನೂ 87,562 ಸಕ್ರಿಯ ಪ್ರಕರಣ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 6984 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಇಳಿಕೆಯಾಗಿದ್ದು, ಒಂದೇ Read more…

BIG BREAKING: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸ್ಪೋಟ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಅಬ್ಬರ ಕಂಡುಬಂದಿದೆ. ಒಂದೇ ದಿನ 8 ಒಮಿಕ್ರಾನ್ ಕೇಸ್ ಪತ್ತೆಯಾಗಿವೆ. ಮುಂಬೈನಲ್ಲಿ 7 ಮಂದಿ, ವಸಾಯಿ ವಿರಾರ್‌ ನಿಂದ ಬಂದ Read more…

ರಾಜ್ಯದಲ್ಲಿಂದು 263 ಜನರಿಗೆ ಕೊರೋನಾ ಸೋಂಕು ದೃಢ: ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 263 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 7 ಜನ ಸೋಂಕಿತರು ಮೃತಪಟ್ಟಿದ್ದಾರೆ. 327 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ Read more…

ನಟ ಅರ್ಜುನ್ ಸರ್ಜಾಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಇದೀಗ ನಟ ಅರ್ಜುನ್ ಸರ್ಜಾ ಅವರಿಗೆ ಕೋವಿಡ್ ದೃಢಪಟ್ಟಿದೆ. ತಮಗೆ ಕೊರೊನಾ ಸೋಂಕು ದೃಢಪಟ್ಟಿದ್ದಾಗಿ ನಟ ಅರ್ಜುನ್ ಸರ್ಜಾ Read more…

ವರ್ಕ್‌ ಫ್ರಂ ಹೋಂ ಸಂಸ್ಕೃತಿ ಅಂತ್ಯ…? 45 ವರ್ಷದೊಳಗಿನವರನ್ನು ಕಛೇರಿಗೆ ಕರೆಸಿಕೊಳ್ಳಲು ಐಟಿ ಕಂಪನಿಗಳ ಸಿದ್ದತೆ

ಭಾರತದಲ್ಲಿರುವ ಅನೇಕ ಐಟಿ ಕಂಪನಿಗಳು ತಂತಮ್ಮ ಕಚೇರಿಗಳಿಂದ ಕೆಲಸವನ್ನು ಮರಳಿ ಆರಂಭಿಸಲು ಚಿಂತನೆ ನಡೆಸುತ್ತಿದ್ದು, ಮುಂದಿನ ವರ್ಷದ ಜನವರಿಯಿಂದ ಜೂನ್‌ವರೆಗಿನ ಅವಧಿಯಲ್ಲಿ ತಂತಮ್ಮ ಸಿಬ್ಬಂದಿ ವರ್ಗ‌ಗಳ 50%ನಷ್ಟಾದರೂ ಉದ್ಯೋಗಿಗಳನ್ನು Read more…

ಕೋವಿಡ್ ಲಸಿಕಾ ಪ್ರಮಾಣ ಪತ್ರದಲ್ಲಿ ಪಿಎಂ ಭಾವಚಿತ್ರವಿದ್ದರೆ ತಪ್ಪೇನು ? ಕೇರಳ ಹೈಕೋರ್ಟ್‌ ಪ್ರಶ್ನೆ

ಕೋವಿಡ್-19 ಲಸಿಕಾ ಪ್ರಮಾಣಪತ್ರಗಳಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಂದಲೇ ಚುನಾಯಿತರಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭಾವಚಿತ್ರವಿರುವುದರಲ್ಲಿ ತಪ್ಪೇನಿದೆ ಎಂದು ಕೇರಳ ಹೈಕೋರ್ಟ್ ಪ್ರಶ್ನಿಸಿದೆ. ಪ್ರಮಾಣ ಪತ್ರದಿಂದ ಪ್ರಧಾನಿ ಭಾವಚಿತ್ರವನ್ನು Read more…

ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬರುತ್ತಿದ್ದಂತೆ ಹೊಳೆಯಲು ಶುರುವಾಗುತ್ತೆ ಮಾಸ್ಕ್…..!

ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬರುತ್ತಿದ್ದಂತೆ ಹೊಳೆಯಲು ಶುರುವಾಗುತ್ತೆ ಮಾಸ್ಕ್..! ಕೊರೊನಾ ವೈರಸ್ ಸೋಂಕು ವೇಗವಾಗಿ ಹರಡುತ್ತದೆ. ಸೋಂಕು ಕಣ್ಣಿಗೆ ಕಾಣಿಸುವುದಿಲ್ಲ. ಕೊರೊನಾ ಹೊಸ ರೂಪಾಂತರ ಒಮಿಕ್ರಾನ್‌ ತಡೆಯಲು  ಮಾಸ್ಕ್, Read more…

ಈ ಪರೀಕ್ಷೆ ಮೂಲಕ ಕೇವಲ 90 ನಿಮಿಷಗಳಲ್ಲಿ ಪತ್ತೆಯಾಗುತ್ತೆ ʼಒಮಿಕ್ರಾನ್ʼ

ಕೇವಲ 90 ನಿಮಿಷಗಳಲ್ಲಿ ಒಮಿಕ್ರಾನ್ ಪತ್ತೆ ಮಾಡಬಲ್ಲ ಆರ್‌ಟಿ-ಪಿಸಿಆರ್‌ ಮಾದರಿಯನ್ನು ಭಾರತೀಯ ತಾಂತ್ರಿಕ ಸಂಸ್ಥೆ-ದೆಹಲಿ ಅಭಿವೃದ್ಧಿ ಪಡಿಸಿದೆ. ಐಐಟಿಯ ಕುಸುಮಾ ಜೀವವಿಜ್ಞಾನ ಶಾಲೆಯಲ್ಲಿ ಅಭಿವೃದ್ಧಿಪಡಿಸಲಾದ ಈ ಆರ್‌ಟಿ-ಪಿಸಿಆರ್‌ ಆಧರಿತ Read more…

BIG BREAKING: ಒಮಿಕ್ರಾನ್ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು ಗೊತ್ತಾ….?

ನವದೆಹಲಿ: ಒಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 5,784 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ Read more…

Shocking: 24 ಗಂಟೆಗಳಲ್ಲಿ 10 ಡೋಸ್ ಕೋವಿಡ್ ಲಸಿಕೆ ಪಡೆದ ಭೂಪ…!

ಕೇವಲ 24 ಗಂಟೆಗಳಲ್ಲಿ ಕೋವಿಡ್ 19 ಲಸಿಕೆಯ 10 ಡೋಸ್ ಗಳನ್ನು ಪಡೆದಿದ್ದಕ್ಕಾಗಿ ನ್ಯೂಜಿಲೆಂಡ್‌ನ ವ್ಯಕ್ತಿಯನ್ನು ಸ್ವಾರ್ಥಿ ಎಂದು ಜರೆಯಲಾಗಿದ್ದು, ಈ ಬಗ್ಗೆ ತನಿಖೆ ಮಾಡಲಾಗುತ್ತಿದೆ. ವರದಿ ಪ್ರಕಾರ, Read more…

BIG NEWS: 13 ಜಿಲ್ಲೆಗಳಲ್ಲಿಂದು ಶೂನ್ಯ ಕೇಸ್; ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 236 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 30,00,671 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 7 ಮಂದಿ ಸೋಂಕಿತರು ಮೃತಪಟ್ಟಿದ್ದು, Read more…

BIG BREAKING: ಪ್ರಾಣಾಪಾಯವಿಲ್ಲ ಎನ್ನಲಾಗಿದ್ದ ಒಮಿಕ್ರಾನ್ ಗೆ ವಿಶ್ವದಲ್ಲೇ ಮೊದಲ ಬಲಿ, ಇಂಗ್ಲೆಂಡ್ ನಲ್ಲಿ ಎಮರ್ಜೆನ್ಸಿ ಘೋಷಣೆ

ಲಂಡನ್: ಬ್ರಿಟನ್ ನಲ್ಲಿ ಒಮಿಕ್ರಾನ್ ಗೆ ಮೊದಲ ಬಲಿಯಾಗಿದ್ದು, ಯುಕೆನಲ್ಲಿ ಒಮಿಕ್ರಾನ್ ಎಮರ್ಜೆನ್ಸಿ ಘೋಷಣೆ ಮಾಡಲಾಗಿದೆ. ಕೊರೋನಾ ರೂಪಾಂತರಿ ಅತಿವೇಗವಾಗಿ ಹರಡುವ ಒಮಿಕ್ರಾನ್ ಗೆ ವಿಶ್ವದಲ್ಲೇ ಮೊದಲ ಇಂಗ್ಲೆಂಡ್ Read more…

ಬಾಲಿವುಡ್ ನಲ್ಲಿ ಮತ್ತೆ ಕೊರೊನಾ ಸದ್ದು: ಕರೀನಾ, ಅಮೃತಾ ಅರೋರಾಗೆ ಸೋಂಕು

ದೇಶದಲ್ಲಿ ಕೊರೊನಾ ಅಪಾಯ ಕಡಿಮೆಯಾಗಿದೆ. ಆದರೆ ಕೊರೊನಾ ಸೋಂಕು ಸಂಪೂರ್ಣ ದೇಶ ಬಿಟ್ಟು ಹೋಗಿಲ್ಲ. ಕೊರೊನಾ ಮೂರನೇ ಅಲೆ ಭಯ ಶುರುವಾಗಿದೆ. ಒಮಿಕ್ರಾನ್ ಎಲ್ಲರ ಆತಂಕ ಹೆಚ್ಚಿಸಿದೆ. ಜನವರಿಯಲ್ಲಿ Read more…

BIG BREAKING: ಮತ್ತೆ 7,350 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಒಂದೇ ದಿನದಲ್ಲಿ 202 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 7,350 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಇಳಿಕೆಯಾಗಿದ್ದು, ಒಂದೇ Read more…

BIG NEWS: ವಿಶ್ವದಲ್ಲೇ ಅತ್ಯಂತ ಹೆಚ್ಚಿನ ಜನ ಲಸಿಕೆ ಪರವಾಗಿರುವ ದೇಶ ಭಾರತ: ಸಮೀಕ್ಷೆ

ನವದೆಹಲಿ: ಮಾರಣಾಂತಿಕ ಕೊರೊನಾವೈರಸ್ ವಿರುದ್ಧ ಚುಚ್ಚುಮದ್ದು ನೀಡಲು ಇಚ್ಛೆ ತೋರಿಸುತ್ತಿರುವ ದೇಶದ ಅರ್ಹ ಜನಸಂಖ್ಯೆಯ ಶೇಕಡ 98 ಕ್ಕಿಂತ ಹೆಚ್ಚು ಜನರು ಲಸಿಕೆಗೆ ಹೆಚ್ಚು ಪರವಾಗಿರುವ ದೇಶ ಭಾರತ Read more…

ಕೊಡಗು 40 ಸೇರಿ ರಾಜ್ಯದಲ್ಲಿಂದು 330 ಜನರಿಗೆ ಸೋಂಕು ದೃಢ: ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 330 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ನಾಲ್ವರು ಮೃತಪಟ್ಟಿದ್ದಾರೆ. 304 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,00,435 ಕ್ಕೆ Read more…

ಮಹಾರಾಷ್ಟ್ರದಲ್ಲಿ ಮತ್ತೊಂದು ಓಮಿಕ್ರಾನ್ ಪ್ರಕರಣ ಪತ್ತೆ……!

ನಾಗ್ಪುರ : ಕೊರೊನಾ ವೈರಸ್ ಆರಂಭದಲ್ಲಿ ಮಹಾರಾಷ್ಟ್ರದ ಮೇಲೆ ಕರಿನೆರಳು ಬೀರಿತ್ತು. ಹೆಚ್ಚಾಗಿ ಮಹಾರಾಷ್ಟ್ರವನ್ನೇ ಅದು ಟಾರ್ಗೆಟ್ ಮಾಡಿತ್ತು. ಈಗ ಓಮಿಕ್ರಾನ್ ಕೂಡ ಮಹಾರಾಷ್ಟ್ರವನ್ನೇ ಟಾರ್ಗೆಟ್ ಮಾಡುತ್ತಿದೆ ಎಂಬ Read more…

ಓಮಿಕ್ರಾನ್ ಗೆ ತತ್ತರಿಸುತ್ತಿರುವ ಯುಕೆ

ಲಂಡನ್ ಸ್ಕೂಲ್ ಆಫ್ ಹೈಜೀನ್ ಮತ್ತು ಟ್ರಾಪಿಕಲ್ ಮೆಡಿಸಿನ್ ಮತ್ತು ದಕ್ಷಿಣ ಆಫ್ರಿಕಾದ ಸ್ಟೆಲೆನ್‌ ಬೋಶ್ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ಓಮಿಕ್ರಾನ್ ದ ಭಯಾನಕತೆ ಬಿಚ್ಚಿಡಲಾಗಿದೆ. ಈ Read more…

BIG NEWS: ಆಂಧ್ರಪ್ರದೇಶ, ಚಂಡೀಗಢಕ್ಕೂ ಕಾಲಿಟ್ಟ ಒಮಿಕ್ರಾನ್

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಒಮಿಕ್ರಾನ್ ಸೋಂಕು ಹೆಚ್ಚುತ್ತಿದ್ದು, ಮತ್ತೆ ಮೂವರಲ್ಲಿ ಸೋಂಕು ದೃಢಪಟ್ಟಿದೆ. ಆಂಧ್ರಪ್ರದೇಶ ಹಾಗೂ ಚಂಡೀಗಢದಲ್ಲಿಯೂ ರೂಪಾಂತರಿ ವೈರಸ್ ಪತ್ತೆಯಾಗಿದೆ. ಕರ್ನಾಟಕದಲ್ಲಿ ಇಂದು ಮೂರನೇ ವ್ಯಕ್ತಿಯಲ್ಲಿ Read more…

BIG BREAKING: ಕರ್ನಾಟಕದಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಮತ್ತೋರ್ವ ವ್ಯಕ್ತಿಯಲ್ಲಿ ಪತ್ತೆಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ಮೂರಕ್ಕೇರಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ 34 Read more…

ಒಂದೇ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಶಾಲೆ ಸೀಲ್ ಡೌನ್

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ದೇವರಹಳ್ಳಿಯ ಜವಾಹರ ನವೋದಯ ವಸತಿ ಶಾಲೆಯ 4 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಲ್ಲೆಯ 4882 ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ Read more…

‘ಒಮಿಕ್ರಾನ್’‌ನಿಂದ ಭಾರತದ ಆರ್ಥಿಕತೆ ಮೇಲೆ ದೊಡ್ಡ ಪರಿಣಾಮ ಆಗೋದಿಲ್ಲ: ವಿತ್ತ ಸಚಿವಾಲಯದ ಹೇಳಿಕೆ

ಒಮಿಕ್ರಾನ್ ಅವತಾರಿ ಕೋವಿಡ್ ಅಷ್ಟೇನೂ ಅಪಾಯಕಾರಿಯಲ್ಲ ಎಂದು ಪ್ರಾಥಮಿಕ ಸಾಕ್ಷ್ಯಗಳು ತೋರಿರುವ ಕಾರಣ ಹಾಗೂ ಲಸಿಕಾಕರಣ ಭರದಿಂದ ಸಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದ ಆರ್ಥಿಕತೆ ಮೇಲೆ ಈ ಸೋಂಕು ದೊಡ್ಡ Read more…

‘ಒಮಿಕ್ರಾನ್‌’ ನ ಈ ಐದು ರೋಗ ಲಕ್ಷಣಗಳ ಬಗ್ಗೆ ಅರಿವಿರಲಿ

ಕೋವಿಡ್‌-19ನ ಹೊಸ ಅವತಾರಿ ಒಮಿಕ್ರಾನ್‌ ರೋಗ ಲಕ್ಷಣಗಳ ಬಗ್ಗೆ ಅದಾಗಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಒಮಿಕ್ರಾನ್‌ ವ್ಯಾಪಕವಾಗಿ ಹಬ್ಬಬಲ್ಲ ಸೋಂಕಾಗಿದ್ದು, ಈ ಬಗ್ಗೆ ಅನೇಕ ಸಂಸ್ಥೆಗಳು ಅದಾಗಲೇ ಎಚ್ಚರಿಕೆ Read more…

BIG BREAKING: 24 ಗಂಟೆಯಲ್ಲಿ ಮತ್ತೆ 7,774 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿದ್ದು, ದಿನದಿಂದ ದಿನಕ್ಕೆ ಆತಂಕವನ್ನುಂಟು ಮಾಡಿದೆ. ಈ ನಡುವೆ ಕಳೆದ 24 ಗಂಟೆಯಲ್ಲಿ ಮತ್ತೆ 7,774 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...