alex Certify Corona Virus News | Kannada Dunia | Kannada News | Karnataka News | India News - Part 69
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿಂದು 301 ಜನರಿಗೆ ಸೋಂಕು, ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 301 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 7 ಜನ ಸೋಂಕಿತರು ಮೃತಪಟ್ಟಿದ್ದಾರೆ. 359 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 29,53,067 ಜನ ಗುಣಮುಖರಾಗಿದ್ದಾರೆ. Read more…

BIG NEWS: ಒಮಿಕ್ರಾನ್ ತಡೆಗೆ ನೋಡಲ್ ಅಧಿಕಾರಿಗಳ ನೇಮಕ; IAS ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡಿ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ಕೊರೊನಾ ಹೊಸ ರೂಪಾಂತರಿ ಒಮಿಕ್ರಾನ್ ತಡೆಗಟ್ಟಲು ರಾಜ್ಯ ಸರ್ಕಾರ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು, ಐಎಎಸ್ ಅಧಿಕಾರಿಗಳಿಗೆ ವಿಶೇಷ ಹೊಣೆಗಾರಿಕೆಯನ್ನು ನೀಡಿ ಆದೇಶ ಹೊರಡಿಸಿದೆ. ಒಮಿಕ್ರಾನ್ ನಿಯಂತ್ರಣ, ಕೋವಿಡ್ Read more…

BIG NEWS: ಒಮಿಕ್ರಾನ್ ಬಗ್ಗೆ ಆತಂಕದ ಸಂಗತಿ ಬಹಿರಂಗಪಡಿಸಿದ ಆರೋಗ್ಯ ಸಚಿವಾಲಯ

ಒಮಿಕ್ರಾನ್ ಈಗ ಪ್ರಪಂಚದಲ್ಲಿ ಭೀತಿ ಹುಟ್ಟಿಸಿದೆ. ಈವರೆಗೆ 38 ದೇಶಗಳಿಗೆ ಸೋಂಕು ಹರಡಿದೆ. ಪ್ರತಿದಿನ ಒಮಿಕ್ರಾನ್‌ನ ಹೊಸ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ರೂಪಾಂತರವು ಡೆಲ್ಟಾಕ್ಕಿಂತ ಹೆಚ್ಚು ಅಪಾಯಕಾರಿ Read more…

BIG NEWS: ಒಂದೇ ಶಾಲೆಯ 35 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು; ಶಿಕ್ಷಣ ಸಂಸ್ಥೆಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚಿದ ಆತಂಕ

ಚಿಕ್ಕಮಗಳೂರು: ರಾಜ್ಯದ ಕೆಲ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ವಿದ್ಯಾರ್ಥಿಗಳು, ಪೋಷಕರು ಆತಂಕಕ್ಕೀಡಾಗಿದ್ದಾರೆ. ಒಂದೇ ಶಾಲೆಯ 35 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಬಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ Read more…

ಕೇರಳ ಮೂಲದ ವಿದ್ಯಾರ್ಥಿಗಳಲ್ಲಿ ಮತ್ತೆ ಕೊರೊನಾ ಸೋಂಕು

ತುಮಕೂರು : ಕೇರಳದಿಂದ ಬಂದ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಮತ್ತೆ 23 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಆತಂಕ ಮನೆ ಮಾಡುತ್ತಿದೆ. Read more…

ʼಒಮಿಕ್ರಾನ್‌ʼ ಕುರಿತು ಮಹತ್ವದ ಮಾಹಿತಿ ನೀಡಿದ ಅಮೆರಿಕ ಸಾಂಕ್ರಮಿಕ ರೋಗ ತಜ್ಞ

ಒಮಿಕ್ರಾನ್ ಅವತಾರಿ ಕೋವಿಡ್ ಆರಂಭಿಕ ಹಂತದಲ್ಲಿ ಡೆಲ್ಟಾಗಿಂತ ಅಪಾಯಕಾರಿಯಲ್ಲ ಎನಿಸುತಿದೆ ಎಂದು ಅಮೆರಿಕದ ಸಾಂಕ್ರಮಿಕ ರೋಗ ತಜ್ಞ ಡಾ. ಆಂಥೋನಿ ಫೌಸಿ ತಿಳಿಸಿದ್ದಾರೆ. ಈ ಹೊಸ ಅವತಾರದ ವೈರಸ್ Read more…

ಬ್ರಿಟನ್: ಒಂದೇ ದಿನದಲ್ಲಿ ಒಮಿಕ್ರಾನ್ ಪೀಡಿತರ ಸಂಖ್ಯೆಯಲ್ಲಿ ಶೇ.50 ರಷ್ಟು ಏರಿಕೆ

ಒಮಿಕ್ರಾನ್ ಕೋವಿಡ್‌ ಬಗ್ಗೆ ಎಲ್ಲೆಡೆ ಆತಂಕ ಸೃಷ್ಟಿಯಾಗಿರುವ ನಡುವೆ ಬ್ರಿಟನ್‌ನಲ್ಲಿ ಒಂದೇ ದಿನ ಈ ಸೋಂಕಿಗೆ ಒಳಗಾದವರ ಪಟ್ಟಿಗೆ ಹೊಸದಾಗಿ 86 ಮಂದಿ ಸೇರಿಕೊಂಡಿದ್ದಾರೆ. ಈ ಮೂಲಕ ಬ್ರಿಟನ್‌ನಲ್ಲಿ Read more…

ಒಮಿಕ್ರಾನ್ ಭೀತಿ: ಮಾಲ್‌/ಥಿಯೇಟರ್‌ ಪ್ರವೇಶಿಸಲು ಕೋವಿಡ್‌ ಲಸಿಕೆಯ ಎರಡೂ ಡೋಸ್‌ ಕಡ್ಡಾಯ

ಒಮಿಕ್ರಾನ್ ಸೋಂಕಿನ ಎರಡು ಪ್ರಕರಣಗಳು ಪತ್ತೆಯಾದ ನಂತರ ಕರ್ನಾಟಕ ಸರ್ಕಾರವು ಈ ಸೋಂಕು ವ್ಯಾಪಿಸದಂತೆ ನೋಡಿಕೊಳ್ಳಲು ಕಠಿಣವಾದ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ರಾಜ್ಯಾದ್ಯಂತ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ಇದರ Read more…

BIG NEWS: ಮತ್ತೆ ಬಂದ್ ಆಗುತ್ತಾ ಶಾಲಾ-ಕಾಲೇಜು….? ಕೋವಿಡ್ ಹೆಚ್ಚಳ ಆತಂಕ ತಂದಿದೆ ಎಂದ ಶಿಕ್ಷಣ ಸಚಿವ

ಬೆಂಗಳೂರು: ಕೋವಿಡ್ ಹೊಸ ರೂಪಾಂತರಿ ಒಮಿಕ್ರಾನ್ ಪತ್ತೆ ಬೆನ್ನಲ್ಲೇ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಶಾಲಾ-ಕಾಲೇಜುಗಳು ಮತ್ತೆ ಬಂದ್ ಆಗುವ ಸಾಧ್ಯತೆ ದಟ್ಟವಾಗಿದೆ. ಕೆಲ ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಕೇಸ್ Read more…

ಒಮಿಕ್ರಾನ್ ಸೋಂಕಿತ ವೈದ್ಯ ಇಂದು ಡಿಸ್ಚಾರ್ಜ್; ಸಚಿವ ಡಾ.ಸುಧಾಕರ್ ಮಾಹಿತಿ

ಬೆಂಗಳೂರು: ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ತೀವ್ರತೆ ಕಡಿಮೆಯಿದೆ. ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಒಮಿಕ್ರಾನ್ ಸೋಂಕಿತ Read more…

BIG BREAKING NEWS: ಒಂದೇ ದಿನದಲ್ಲಿ 8,834 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; 24 ಗಂಟೆಯಲ್ಲಿ 211 ಜನ ಸಾವು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 8,834 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇನ್ನು ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, ಒಂದೇ Read more…

BIG NEWS: ಬೂಸ್ಟರ್ ಡೋಸ್, ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ನಿರ್ಧಾರ, ಇಂದು ಮಹತ್ವದ ಸಭೆ

ನವದೆಹಲಿ: ಭಾರತದಲ್ಲಿ ಬೂಸ್ಟರ್ ಡೋಸ್ ಕೊರೋನಾ ಲಸಿಕೆ ನೀಡುವ ಸಂಬಂಧ ಇಂದು ಮಹತ್ವದ NTAGI ಸಭೆ ನಡೆಸಲಾಗುತ್ತದೆ. ರಾಷ್ಟ್ರೀಯ ಲಸಿಕಾ ತಾಂತ್ರಿಕ ಸಲಹಾ ತಂಡದ(NTAGI) ಸಭೆಯಲ್ಲಿ ಬೂಸ್ಟರ್ ಡೋಸ್ Read more…

BIG NEWS: ಒಮಿಕ್ರಾನ್‌ನ ಮೊದಲ ಪ್ರಕರಣ ದಾಖಲಿಸಿದ ಸೆನೆಗಲ್

ಪಶ್ಚಿಮ ಆಫ್ರಿಕಾದ ದೇಶ ಸೆನೆಗಲ್‌ ಕೋವಿಡ್‌ನ ಒಮಿಕ್ರಾನ್ ಅವತಾರಿಯ ಸೋಂಕಿನ ಮೊದಲ ಪ್ರಕರಣವನ್ನು ಶುಕ್ರವಾರ ದಾಖಲಿಸಿದೆ. ಈ ಮೂಲಕ ಆಫ್ರಿಕಾದ ಈ ಭಾಗದಲ್ಲಿ ನೈಜೀರಿಯಾ ಹಾಗೂ ಘಾನಾ ಬಳಿಕ Read more…

ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ’ಹೆಚ್ಚುವರಿ’ ಡೋಸ್ ನೀಡಲು ಚಿಂತನೆ

ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಂದಿಗೆ ಕೋವಿಡ್-19 ಲಸಿಕೆಯ ಹೆಚ್ಚುವರಿ ಚುಚ್ಚುಮದ್ದು ನೀಡುವ ವಿಚಾರದ ಕುರಿತಾಗಿ ರಾಷ್ಟ್ರೀಯ ಲಸಿಕಾ ತಾಂತ್ರಿಕ ಸಲಹೆ ಸಮೂಹದ ಸಭೆಯ ವೇಳೆ ಚರ್ಚಿತವಾಗಲಿದೆ. Read more…

ನಿಮಗೆ ತಿಳಿದಿರಲಿ ‘ಒಮಿಕ್ರಾನ್’ ಸೋಂಕಿನ ಸಂಭಾವ್ಯ ಲಕ್ಷಣಗಳ ಮಾಹಿತಿ

ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡ ಕೊರೊನಾದ ಹೊಸ ರೂಪಾಂತರಿ ಒಮಿಕ್ರಾನ್ ಈಗ ಭಾರತಕ್ಕೂ ವಕ್ಕರಿಸಿದೆ. ಡಿಸೆಂಬರ್ 2ರಂದು ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕಿನ ಎರಡು ಪ್ರಕರಣಗಳು ಮೊಟ್ಟ ಮೊದಲ ಬಾರಿಗೆ ವರದಿಯಾಗಿದ್ದು, Read more…

BIG BREAKING: ಜೈಪುರದಲ್ಲೂ ಒಮಿಕ್ರಾನ್ ಸ್ಪೋಟ, ದೇಶದಲ್ಲಿ 21 ಕ್ಕೆ ಏರಿದ ಸೋಂಕಿತರ ಸಂಖ್ಯೆ

ನವದೆಹಲಿ: ಮಹಾರಾಷ್ಟ್ರ ರಾಜಧಾನಿ ಮುಂಬೈ ಬಳಿಕ ಜೈಪುರದಲ್ಲಿ ಒಮಿಕ್ರಾನ್ ಸ್ಫೋಟಗೊಂಡಿದೆ. ಮುಂಬೈನಲ್ಲಿ ಇವತ್ತು ಒಂದೇ ದಿನ 7 ಜನರಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ Read more…

BIG BREAKING: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಬ್ಲಾಸ್ಟ್: ಒಂದೇ ದಿನ 7 ಮಂದಿಗೆ ಸೋಂಕು

ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 7 ಜನರಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ ಒಟ್ಟು ಸಂಖ್ಯೆ 12 Read more…

ರಾಜ್ಯದಲ್ಲಿಂದು ಕೊರೋನಾ ದಿಢೀರ್ ಹೆಚ್ಚಳ: 456 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸ್ಪೋಟವಾಗಿದ್ದು, 456 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 6 ಜನ ಸೋಂಕಿತರು ಮೃತಪಟ್ಟಿದ್ದಾರೆ. 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ Read more…

ಆನೇಕಲ್ ನಲ್ಲಿ ಮತ್ತೆ ಕೊರೋನಾ ಸ್ಪೋಟ

ಬೆಂಗಳೂರು: ಆನೇಕಲ್ ತಾಲೂಕಿನಲ್ಲಿ ಮತ್ತೆ ಕೊರೋನಾ ಸ್ಪೋಟವಾಗಿದೆ. ಒಂದೇ ದಿನದಲ್ಲಿ 29 ಜನರಿಗೆ ಕೊರೊನಾ ಸೋಂಕು ತಗುಲಿದೆ. ಸ್ಪೂರ್ತಿ ಕಾಲೇಜಿನಲ್ಲಿ 7 ವಿದ್ಯಾರ್ಥಿಗಳಿಗೆ ಕೊರೋಣ ಪಾಸಿಟಿವ್ ವರದಿ ಬಂದಿದೆ. Read more…

SHOCKING: ಮಕ್ಕಳನ್ನೇ ಟಾರ್ಗೆಟ್ ಮಾಡ್ತಿದೆ ಮಹಾಮಾರಿ ಕೊರೋನಾ

ಬೆಂಗಳೂರಿನಲ್ಲಿ ಕಳೆದ 10 ದಿನದಲ್ಲಿ 286 ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ. 9 ವರ್ಷದೊಳಗಿನ 85 ಮಕ್ಕಳಿಗೆ, 10 ರಿಂದ 19 ವರ್ಷದೊಳಗಿನ 201 ಮಕ್ಕಳಿಗೆ ಸೋಂಕು ತಗುಲಿದೆ. Read more…

ಕೋವಿಡ್‌ ಲಸಿಕೆ ಅಭಿಯಾನದಲ್ಲಿ ಈ ಹೆಗ್ಗಳಿಕೆಗೆ ಪಾತ್ರವಾಗಿದೆ ಹಿಮಾಚಲ ಪ್ರದೇಶ

ಕೋವಿಡ್ ಲಸಿಕೆ ನೀಡುವ ಅಭಿಯಾನವು ದೇಶಾದ್ಯಂತ ಭರದಿಂದ ಸಾಗುತ್ತಿದ್ದು, ಒಂದೂವರೆ ಶತಕೊಟಿ ಜನಸಂಖ್ಯೆಯ ಭಾರತವು ಪ್ರತಿದಿನ ನಿಬ್ಬೆರಗಾಗಿಸುವ ಅಂಕಿಅಂಶಗಳನ್ನು ಹುಟ್ಟುಹಾಕುತ್ತಾ ಸಾಗಿದೆ. ಇದೇ ವೇಳೆ ಹಿಮಾಚಲ ಪ್ರದೇಶವು ಕೋವಿಡ್ Read more…

BIG NEWS: ಮಹಾರಾಷ್ಟ್ರದ ʼಒಮಿಕ್ರಾನ್‌ʼ ಸೋಂಕಿತ ಲಸಿಕೆಯನ್ನೇ ಪಡೆದಿರಲಿಲ್ಲ…!

ಒಮಿಕ್ರಾನ್ ಸೋಂಕಿಗೆ ಪೀಡಿತನಾಗಿರುವ ಮಹಾರಾಷ್ಟ್ರದ ಥಾಣೆ ಜಿಲ್ಲೆಯ, 33 ವರ್ಷ ವಯಸ್ಸಿನ ಮೆರೈನ್ ಇಂಜಿನಿಯರ್‌, ತಮ್ಮ ಕೆಲಸದ ಒತ್ತಡದ ನಡುವೆ ಕೋವಿಡ್ ಲಸಿಕೆ ಪಡೆಯಲು ಸಾಧ್ಯವಾಗಿರಲಿಲ್ಲ ಎಂದು ತಿಳಿದು Read more…

ʼಒಮಿಕ್ರಾನ್‌ʼ ಆತಂಕದ ಮಧ್ಯೆ ವಿಶ್ವ ಆರೋಗ್ಯ ಸಂಸ್ಥೆ ನೀಡಿದೆ ಈ ಎಚ್ಚರಿಕೆ

ಅದಾಗಲೇ 38 ದೇಶಗಳಲ್ಲಿ ವ್ಯಾಪಿಸಿರುವ ಕೋವಿಡ್‌ನ ಒಮಿಕ್ರಾನ್ ಅವತಾರಿಯ ಕಾರಣದಿಂದ ಇದುವರೆಗೂ ಯಾವುದೇ ಸಾವು ಸಂಭವಿಸಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ತಿಳಿಸಿದೆ. ಕೋವಿಡ್ ಲಸಿಕಾ ಕವಚ Read more…

ಟ್ರಾವೆಲ್‌ ಹಿಸ್ಟರಿ ಇಲ್ಲದ ವೈದ್ಯರಿಗೆ ಒಮಿಕ್ರಾನ್..! ಸೋಂಕಿನ ಮೂಲ ಪತ್ತೆಗಾಗಿ 100 ಕ್ಕೂ ಅಧಿಕ ಮಂದಿಯ ಪರೀಕ್ಷೆ ನಡೆಸಿದ ಬಿಬಿಎಂಪಿ

ದೇಶದಲ್ಲೇ ಮೊದಲ ಬಾರಿಗೆ ಒಮಿಕ್ರಾನ್ ವೈರಾಣು ಪೀಡಿತರು ಪತ್ತೆಯಾದ ಕಾರಣವೊಂದಕ್ಕೆ ಖ್ಯಾತಿ ಪಡೆದ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿನ ಹೊಸ ಅವತಾರದ ಪರೀಕ್ಷೆಯನ್ನು ಸಮರೋಪಾದಿಯಲ್ಲಿ ಮಾಡಲಾಗುತ್ತಿದೆ. ನಗರದ ವೈದ್ಯರೊಬ್ಬರು ಒಮಿಕ್ರಾನ್ Read more…

BIG BREAKING: ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಒಮಿಕ್ರಾನ್‌ ಪ್ರಕರಣ ಪತ್ತೆ – ದೇಶದ ಒಟ್ಟು ಸೋಂಕಿತರ ಸಂಖ್ಯೆ 5 ಕ್ಕೆ ಏರಿಕೆ

ದೇಶದಲ್ಲಿ ಗುರುವಾರದಂದು ಮೊದಲ ಕೊರೊನಾ ಹೊಸ ರೂಪಾಂತರಿ ಒಮಿಕ್ರಾನ್‌ ಸೋಂಕಿನ ಪ್ರಕರಣ ಕರ್ನಾಟಕದಲ್ಲಿ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಇಬ್ಬರಿಗೆ ಈ ಸೋಂಕು ತಗುಲಿತ್ತು. ಇದಾದ ಬಳಿಕ ಶನಿವಾರದಂದು ಗುಜರಾತಿನ ಜಾಮ್‌ Read more…

SHOCKING: ಒಮಿಕ್ರಾನ್ ಭಯಕ್ಕೆ ಹೆಂಡತಿ-ಮಕ್ಕಳನ್ನೇ ಕೊಂದ ವೈದ್ಯ…..!

ಶಾಕಿಂಗ್ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ಕಾನ್ಪುರ ವೈದ್ಯನೊಬ್ಬ ತನ್ನ ಮಡದಿ ಹಾಗೂ ಮಕ್ಕಳನ್ನು ಕೊಂದು ಮನೆ ಬಿಟ್ಟು ಪರಾರಿಯಾಗಿದ್ದಾನೆ. ತನ್ನ ಕುಟುಂಬದ ಸದಸ್ಯರನ್ನು ಕೊಂದ ಬಳಿಕ ತನ್ನ ಸಹೋದರನಿಗೆ Read more…

Big News: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಂದು ಕೊಂಚ ಏರಿಕೆ

ದೇಶದ ಜನತೆಗೆ ಕೊರೊನಾದ ಹೊಸ ರೂಪಾಂತರಿ ಒಮಿಕ್ರಾನ್‌ ಆತಂಕ ಕಾಡುತ್ತಿದೆ. ದೇಶದಲ್ಲಿ ಈಗಾಗಲೇ ನಾಲ್ವರಿಗೆ ಈ ರೂಪಾಂತರಿ ಸೋಂಕು ಕಾಣಿಸಿಕೊಂಡಿದೆ. ಇದರ ಮಧ್ಯೆ ಶನಿವಾರಕ್ಕೆ ಹೋಲಿಸಿದರೆ ಇಂದು ಕೊರೊನಾ Read more…

ಒಮಿಕ್ರಾನ್ ಆತಂಕದ ಹೊತ್ತಲ್ಲೇ ಕೊರೋನಾ ಸ್ಪೋಟ, ವಿದ್ಯಾರ್ಥಿಗಳು ಸೇರಿ ವಸತಿ ಶಾಲೆಯ 40 ಜನರಿಗೆ ಸೋಂಕು ದೃಢ

ಚಿಕ್ಕಮಗಳೂರು: ಸಿಗೋಡು ಜವಾಹರ ನವೋದಯ ವಿದ್ಯಾಲಯದಲ್ಲಿ ಕೊರೋನಾ ಸ್ಪೋಟವಾಗಿದೆ. ವಸತಿ ಶಾಲೆಯಲ್ಲಿರುವ 40 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಸಿಗೋಡು ಗ್ರಾಮದ Read more…

FACT CHECK: ‘ದಿ ಓಮಿಕ್ರಾನ್ ವೇರಿಯಂಟ್’ ಎಂಬ ಸಿನಿಮಾ ಇದೆಯಾ..? ಇಲ್ಲಿದೆ ವೈರಲ್ ಆದ ಪೋಸ್ಟರ್ ಹಿಂದಿನ ಅಸಲಿ ಸತ್ಯ

ಭಾರತದಲ್ಲಿ ಗುರುವಾರದಂದು ಕೋವಿಡ್-19 ನ ಓಮಿಕ್ರಾನ್ ರೂಪಾಂತರದ ಮೊದಲ ಎರಡು ಪ್ರಕರಣಗಳನ್ನು ವರದಿ ಮಾಡಿದ ನಂತರ ಎಲ್ಲರಲ್ಲೂ ಭೀತಿಗೆ ಕಾರಣವಾಗಿದೆ. ವೈದ್ಯರು ಭಯಬೇಡ ಎಂದು ಹೇಳಿದ್ರೂ, ಜನರು ಮಾತ್ರ Read more…

ಕೊರೊನಾ ಲಸಿಕೆ ಪ್ರಮಾಣ ಪತ್ರ ಪಡೆಯಲು ಈತ ಮಾಡಿದ್ದೇನು ಗೊತ್ತಾ..? ಕೇಳಿದ್ರೆ ಶಾಕ್ ಆಗ್ತೀರಾ..!

ರೋಮ್: ಇಟಲಿಯಲ್ಲಿ ಮತ್ತೆ ಕೊರೋನಾ ಹಾವಳಿ ಹೆಚ್ಚಾಗುತ್ತಿದ್ದು, ಜನರು ಲಸಿಕೆ ಹಾಕುವಂತೆ ಸರ್ಕಾರ ಮನವೊಲಿಸುತ್ತಿದೆ. ಅಲ್ಲದೆ ಲಸಿಕೆ ಪಡೆದ ಪ್ರಮಾಣ ಪತ್ರ ಇಲ್ಲದಿದ್ರೆ ಹೊರಗಡೆ ತಿರುಗಾಡೋಕೆ ಸಾಧ್ಯವಿಲ್ಲ ಎಂಬ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...