alex Certify Corona Virus News | Kannada Dunia | Kannada News | Karnataka News | India News - Part 87
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಸ್ಕ್ ಧರಿಸದವರಿಂದ ದಂಡ ಸಂಗ್ರಹಿಸಲು ಮುಂದಾದ ಪಾಲಿಕೆ ಮಾರ್ಷಲ್ ​ಗೆ ಥಳಿತ..!

ಕೊರೊನಾ ಸೋಂಕಿನ ಮೂರನೇ ಅಲೆಯ ಭೀತಿ ಇರುವ ಹಿನ್ನೆಲೆಯಲ್ಲಿ ಮಾಸ್ಕ್​ ಬಳಕೆ ಹಾಗೂ ಸಾಮಾಜಿಕ ಅಂತರ ಕಾಪಾಡುವಂತೆ ಸಾರ್ವಜನಿಕರಿಗೆ ಪದೇ ಪದೇ ಜ್ಞಾಪಿಸಲಾಗುತ್ತಿದೆ. ಈ ನಡುವೆ ಮುಂಬೈನ ಜುಹು Read more…

ಕೊರೊನಾ ಸೋಂಕು ಉಲ್ಬಣಗೊಂಡವರ ರಕ್ತನಾಳಕ್ಕೆ ತೀವ್ರ ಹಾನಿಯಾಗುವುದರ ಹಿಂದಿದೆ ಈ ಕಾರಣ

ಸದ್ಯ ಎರಡು ಕೊರೊನಾ ಅಲೆಗಳನ್ನು ಕಂಡಿರುವ ದೇಶದಲ್ಲಿ ಬಹುತೇಕರಿಗೆ ಕೊರೊನಾ ಸೋಂಕಿನಿಂದ ನಮ್ಮ ದೇಹದಲ್ಲಿನ ಶ್ವಾಸಕೋಶಕ್ಕೆ ಭಾರಿ ಪೆಟ್ಟು ಬೀಳಲಿದೆ ಎನ್ನುವುದು ಅರಿವಿಗೆ ಬಂದಿದೆ. ಕೆಲವೊಮ್ಮೆ ಗಂಭೀರ ಸ್ಥಿತಿ Read more…

BIG NEWS: ರಾಜ್ಯಕ್ಕೂ ಕಾಲಿಟ್ಟ ನಿಫಾ ವೈರಸ್…!; ಓರ್ವ ಯುವಕನಲ್ಲಿ ಸೋಂಕಿನ ಲಕ್ಷಣ ಪತ್ತೆ

ಮಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆಯೇ ಇದೀಗ ನಿಫಾ ವೈರಸ್ ಭೀತಿ ಎದುರಾಗಿದ್ದು ಪಕ್ಕದ ಕೇರಳದ ಬಳಿಕ ಇದೀಗ ರಾಜ್ಯದಲ್ಲಿಯೂ ನಿಫಾ ಸೋಂಕು ಪತ್ತೆಯಾಗಿದೆ. ಮಂಗಳೂರಿನ ವೆನಲಾಕ್ Read more…

ಕೋವಿಶೀಲ್ಡ್-ಕೋವ್ಯಾಕ್ಸಿನ್ ಲಸಿಕೆ ಪಡೆದವರಿಗೆ ಮಹತ್ವದ ಸುದ್ದಿ

ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಮತ್ತುಷ್ಟು ಚುರುಕು ಪಡೆದಿದೆ. ಕೊರೊನಾ ಲಸಿಕೆ ನೀಡುವಲ್ಲಿ ಭಾರತ ದಾಖಲೆ ಬರೆದಿದೆ. ಆರೇ ದಿನಗಳಲ್ಲಿ 6 ಕೋಟಿಗೂ ಹೆಚ್ಚು ಲಸಿಕೆ ನೀಡಲಾಗಿದೆ. ಆದ್ರೆ Read more…

3 ನೇ ಅಲೆಯಲ್ಲಿ ಮಕ್ಕಳ ಮೇಲೆ ಪರಿಣಾಮದ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್: ಮಕ್ಕಳಲ್ಲಿ ಸೃಷ್ಠಿಯಾದ ಪ್ರತಿಕಾಯದಿಂದ ಯಾವುದೇ ಪರಿಣಾಮವಿಲ್ಲ: PGIMER ನಿರ್ದೇಶಕ

ಚಂಡೀಗಢ: ಶೇಕಡ 71 ಮಕ್ಕಳಲ್ಲಿ ಪ್ರತಿಕಾಯಗಳ ಅಭಿವೃದ್ಧಿಯಾಗಿದ್ದು, ಕೊರೋನಾ ಮೂರನೇ ಅಲೆ ಸಮಯದಲ್ಲಿ ಅವರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು PGIMER ನಿರ್ದೇಶಕ ಹೇಳಿದ್ದಾರೆ. ಚಂಡಿಗಢದ ಸ್ನಾತಕೋತ್ತರ ವೈದ್ಯಕೀಯ Read more…

ಪ್ಲಾಸ್ಮಾ ಥೆರಪಿ ಕುರಿತಂತೆ ಅಧ್ಯಯನದಲ್ಲಿ ಆಘಾತಕಾರಿ​ ಮಾಹಿತಿ ಬಹಿರಂಗ

ಕೋವಿಡ್​ 19 ರೋಗಿಗಳಲ್ಲಿ ಪ್ಲಾಸ್ಮಾ ಥೆರಪಿಯು ಸಾವಿನ ಅಪಾಯವನ್ನು ಕಡಿಮೆ ಮಾಡುವುದಿಲ್ಲ ಎಂದು ಹೊಸ ಅಧ್ಯಯನವೊಂದು ಹೇಳಿದೆ. ಈ ಅಧ್ಯಯನದ ಪ್ರಕಾರ ಪ್ಲಾಸ್ಮಾ ಥೆರಪಿಗೆ ಒಳಗಾಗುವ ರೋಗಿಗಳು ಹೆಚ್ಚು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ; ಆದರೆ ಏರುತ್ತಲೇ ಇದೆ ಸಾವಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 25,404 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ Read more…

ಮೃತ ವ್ಯಕ್ತಿ‌ ಬಳಸುತ್ತಿದ್ದ ಮೊಬೈಲ್‌ ಗೆ ಬಂತು ಎರಡು ಡೋಸ್‌ ʼಕೊರೊನಾʼ ಲಸಿಕೆ ನೀಡಿದ್ದರ ಮೆಸೇಜ್…!

ಕೊರೊನಾ ಸಾಂಕ್ರಾಮಿಕದ ಅಪಾಯದಿಂದ ಪಾರಾಗಲು ಲಸಿಕಾ ಕೇಂದ್ರದ ಎದುರು ಜನಸಾಮಾನ್ಯರು ಸಾಲಿನಲ್ಲಿ ನಿಲ್ಲುವುದು ಸ್ವಲ್ಪ ಮಟ್ಟದಲ್ಲಿ ಕಡಿಮೆಯಾಗಿದ್ದರೂ ಕೂಡ, ಕೊರೊನಾ ತಡೆ ಲಸಿಕೆಗಳಿಗೆ ಬೇಡಿಕೆಯೇ ಇದೆ. ಇಂಥ ಸಂದರ್ಭದಲ್ಲಿ Read more…

ಕೋವಿಡ್ ಲಸಿಕೆ: ಜನಸಾಮಾನ್ಯರಿಗೆ ಬೇಕಿಲ್ಲ ಬೂಸ್ಟರ್ ಡೋಸ್, ಈ ಹಂತದಲ್ಲಿ ಸೂಕ್ತವಲ್ಲ ಎಂದ ವಿಜ್ಞಾನಿಗಳು

ನವದೆಹಲಿ: ಕೊರೊನಾ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಸೋಂಕು ತಡೆಗೆ 2 ಡೋಸ್ ಲಸಿಕೆ ನೀಡಲಾಗುತ್ತಿದ್ದು, ಕೊರೋನಾ ಮುಂದುವರೆದಿರುವುದರಿಂದ ಬೂಸ್ಟರ್ ಡೋಸ್ ನೀಡುವ ಕುರಿತು ಚಿಂತನೆ Read more…

ʼವರ್ಕ್ ಫ್ರಮ್ ಹೋಂʼ ಬದಲು ಉದ್ಯೋಗಿಗಳಿಗೆ ತೆರೆಯುತ್ತಿದೆ ಕಚೇರಿಯ ಬಾಗಿಲು: ಹಲವು ಸಾಫ್ಟ್ ವೇರ್ ಕಂಪನಿಗಳ ಮಹತ್ವದ ನಿರ್ಧಾರ

ದೇಶದಲ್ಲಿ ಹಾಗೂ ಪ್ರಪಂಚದಲ್ಲಿ ಕೋವಿಡ್-19 ವರದಿಯಾಗುತ್ತಿರುವ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಹೀಗಾಗಿ ಮನೆಯಿಂದ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ 18 ತಿಂಗಳ ನಂತರ ಕಚೇರಿಯ ಬಾಗಿಲು ತೆರೆಯುತ್ತಿವೆ. ಭಾರತದಲ್ಲಿ Read more…

BIG BREAKING: 10 ಜಿಲ್ಲೆಗಳಲ್ಲಿ ಕೊರೋನಾ ಶೂನ್ಯ: ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 673 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,62,408 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 1074 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,08,622 Read more…

BIG BREAKING NEWS: ಆರೇ ದಿನದಲ್ಲಿ 6 ಕೋಟಿ ಡೋಸ್, ಲಸಿಕೆ ಅಭಿಯಾನದಲ್ಲಿ ಮತ್ತೊಂದು ದಾಖಲೆ

ನವದೆಹಲಿ: ದೇಶದಲ್ಲಿ ಕೊರೋನಾ ಲಸಿಕೆ ನೀಡಿಕೆಯಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪನೆಯಾಗಿದೆ. ಇದುವರೆಗೆ 75 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಇದರೊಂದಿಗೆ ಇಂದು ದೇಶದಲ್ಲಿ ಕೊರೋನಾ ಲಸಿಕೆ ಅಭಿಯಾನದಲ್ಲಿ ಮೈಲಿಗಲ್ಲು Read more…

BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್: ಇವತ್ತು ಕೊರೋನಾ ಭಾರಿ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 673 ಜನರಿಗೆ ಸೋಂಕು ತಗುಲಿದ್ದು, 1074 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 13 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 16,241 ಸಕ್ರಿಯ ಪ್ರಕರಣಗಳಿದ್ದು, ಇವತ್ತು ಒಂದೇ Read more…

ಬೆಚ್ಚಿಬೀಳಿಸುತ್ತೆ ಪಂಚಾಯತ್​ ಚುನಾವಣೆ ಬಳಿಕ ಸಾವನ್ನಪ್ಪಿದ ಸರ್ಕಾರಿ ಸಿಬ್ಬಂದಿ ಸಂಖ್ಯೆ….!

ಉತ್ತರ ಪ್ರದೇಶದಲ್ಲಿ ಏಪ್ರಿಲ್​ ತಿಂಗಳಲ್ಲಿ ನಡೆದ ಪಂಚಾಯಿತಿ ಚುನಾವಣೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದ ಸರ್ಕಾರಿ ಅಧಿಕಾರಿಗಳಲ್ಲಿ 2097 ಮಂದಿ ಕೋವಿಡ್​ 19ನಿಂದ ಸಾವನ್ನಪ್ಪಿದ್ದಾರೆ ಇದರಲ್ಲಿ ಹೆಚ್ಚಿನವರು ಶಿಕ್ಷಕರೇ ಆಗಿದ್ದಾರೆ ಎಂಬ Read more…

BREAKING: ಕೋವ್ಯಾಕ್ಸಿನ್ ಲಸಿಕೆ ಪಡೆದವರಿಗೆ ಭರ್ಜರಿ ಗುಡ್ ನ್ಯೂಸ್

ಸ್ವದೇಶಿ ನಿರ್ಮಿತ ಕೋವಾಕ್ಸಿನ್ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆ ಈ ವಾರ ಅನುಮೋದನೆ ಸಿಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ದೇಶೀಯ ಲಸಿಕೆ ಕೋವಾಕ್ಸಿನ್ ಅನ್ನು ಹೈದರಾಬಾದ್ ಮೂಲದ Read more…

ಮನೆಮನೆಗೆ ತೆರಳಿ ಲಸಿಕೆ ಕೊಡಿಸುತ್ತಿದ್ದಾರೆ ಈ ರಿಕ್ಷಾ ಚಾಲಕಿ

ಕೊರೊನಾ ಮೂರನೇ ಅಲೆ ತಡೆಗಟ್ಟಲು ದೇಶದಲ್ಲಿ ಗರಿಷ್ಠ ಪ್ರಮಾಣದ ಜನಸಂಖ್ಯೆಗೆ ಕೋವಿಡ್‌-19 ತಡೆ ಲಸಿಕೆ ಹಾಕುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ವಿಜ್ಞಾನಿಗಳು, ತಜ್ಞವೈದ್ಯರು ಕೂಡ ಇದೇ ಅಭಿಪ್ರಾಯ Read more…

ಕೊರೊನಾ ಲಸಿಕೆ ಹಾಕಿಸಿಕೊಳ್ಳದ ಮಗಳನ್ನೇ ಒಳಗೆ ಬಿಟ್ಟುಕೊಳ್ಳಲಿಲ್ಲ ಪಬ್‌ ಮಾಲಕಿ

ಕೊರೊನಾ ಲಸಿಕೆಯ ಮಹತ್ವ ದಿನೇ ದಿನೇ ಜನರ ಅರಿವಿಗೆ ಬರುತ್ತಿದೆ. ಅದರಲ್ಲೂ ಕೊರೊನಾ ಲಸಿಕೆಯ ಎರಡೂ ಡೋಸ್‌ ಪಡೆದಿದ್ದರೆ, ಕೊರೊನಾ ಸೋಂಕಿನ ಗಂಭೀರ ಪರಿಣಾಮದಿಂದ ಬಚಾವಾಗಿ ಆಸ್ಪತ್ರೆಗೆ ದಾಖಲಾಗುವುದು Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 27,254 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ Read more…

ಕೋರ್ಟ್‌ ತರಾಟೆ ಬೆನ್ನಲ್ಲೇ ಕೋವಿಡ್‌ ಮರಣ ಪ್ರಮಾಣಪತ್ರದ ನಿಯಮಾವಳಿ ಬಿಡುಗಡೆ ಮಾಡಿದ ಕೇಂದ್ರ

ಮೂರನೇ ಕೊರೊನಾ ಅಲೆ ಅಪ್ಪಳಿಸುವ ಆತಂಕವಿದ್ದರೂ ಇದುವರೆಗೂ ಕೊರೊನಾದಿಂದ ಮೃತಪಟ್ಟಿರುವವರಿಗೆ ಸೂಕ್ತ ಮರಣ ಪ್ರಮಾಣಪತ್ರ ನೀಡಲು ಮಾರ್ಗಸೂಚಿಗಳ ರಚನೆಯಾಗಿಲ್ಲ ಎಂದು ಸುಪ್ರೀಂ ಕೋರ್ಟ್‌ ಇತ್ತೀಚೆಗೆ ತರಾಟೆಗೆ ತೆಗೆದುಕೊಂಡ ಬೆನ್ನಿಗೇ Read more…

ಮಕ್ಕಳಿಗೆ ಕೋವಿಡ್-19 ಲಸಿಕೆ ಬೇಕೆಂದ 63% ಮಂದಿ: ಅಧ್ಯಯನ ವರದಿ

ಕೋವಿಡ್-19 ವಿರುದ್ಧ ಮಕ್ಕಳಿಗೂ ಲಸಿಕೆ ಹಾಕಬೇಕೆಂದು ಸರ್ವೇಯೊಂದರಲ್ಲಿ ಭಾಗಿಯಾದ 63%ನಷ್ಟು ಪೋಷಕರು ಆಗ್ರಹಿಸಿದ್ದಾರೆ. ’ಜರ್ನಲ್ ಆಫ್ ಫ್ಯಾಮಿಲಿ ಮೆಡಿಸಿನ್ ಅಂಡ್ ಫ್ಯಾಮಿಲಿ ಹೆಲ್ತ್‌ಕೇರ್‌’ ನಿಯತಕಾಲಿಕೆಯಲ್ಲಿ ಪ್ರಕಟಿಸಲಾದ ಸರ್ವೇ ವರದಿಯನ್ನು Read more…

BIG BREAKING: ರಾಜ್ಯದಲ್ಲಿಂದು 803 ಜನರಿಗೆ ಸೋಂಕು, ಇಲ್ಲಿದೆ ಎಲ್ಲ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 803 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 29,61,735 ಕ್ಕೆ ಏರಿಕೆಯಾಗಿದೆ. ಇವತ್ತು 802 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ Read more…

ಮೊಬೈಲ್ ಗೆ ಬಂದ ಮೆಸೇಜ್ ನೋಡಿ ಮನೆಯವರಿಗೆ ಬಿಗ್ ಶಾಕ್: 6 ತಿಂಗಳ ಹಿಂದೆಯೇ ಮೃತಪಟ್ಟಿದ್ದ ಮಹಿಳೆಗೆ ಕೊರೋನಾ ಲಸಿಕೆ ಸೆಕೆಂಡ್ ಡೋಸ್ ಸಕ್ಸಸ್

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಕೊರೋನಾ ಲಸಿಕೆ ವಿಚಾರದಲ್ಲಿ ಎಡವಟ್ಟಾಗಿದ್ದು, ಆರು ತಿಂಗಳ ಹಿಂದೆ ಮೃತಪಟ್ಟ ಮಹಿಳೆಗೆ ಕೊರೋನಾ ಲಸಿಕೆ ಎರಡನೇ ಡೋಸ್ ಸಕ್ಸಸ್ ಫುಲ್ ಎಂದು ಮೆಸೇಜ್ ಕಳುಹಿಸಲಾಗಿದೆ Read more…

ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎನ್ನಲು ಬಂದ ಪಿಪಿಇ-ಧಾರಿ ಡಾ. ಗಣೇಶ….!

ಕೋವಿಡ್ ಸಾಂಕ್ರಾಮಿಕದಿಂದ ರಕ್ಷಣೆಗಾಗಿ ಲಸಿಕೆ ಪಡೆಯಲು ದೇಶದೆಲ್ಲೆಡೆ ಜಾಗೃತಿ ಅಭಿಯಾನಗಳು ಜೋರಾಗುತ್ತಿದೆ. ಗಣೇಶೋತ್ಸವದ ಪ್ರಯುಕ್ತ ಗುಜರಾತ್‌ನಲ್ಲಿ ಖುದ್ದು ಗಣೇಶನ ಮೂರ್ತಿಗಳ ಮೂಲಕ ಲಸಿಕೆ ಪಡೆಯಲು ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ. Read more…

BIG BREAKING: ಒಂದೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 28,591 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ Read more…

ವೈರಲ್ ಆಯ್ತು ಪತಿಯ ಬಾಸ್ ಗೆ ಪತ್ನಿ ಬರೆದಿರುವ ಪತ್ರ: ಅಷ್ಟಕ್ಕೂ ಅಂಥದ್ದೇನಿದೆ ಗೊತ್ತಾ..?

ಸಾಂಕ್ರಾಮಿಕ ರೋಗ ಕೊರೊನಾ ಜಗತ್ತನ್ನು ಆವರಿಸಿದ ಬಳಿಕ ಹಲವಾರು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ( ಮನೆಯಿಂದಲೇ ಕೆಲಸ ) ಅನ್ನು ಕೊಟ್ಟಿದೆ. ಸುಮಾರು 18 Read more…

ಗುಜರಾತಲ್ಲಿ ಒಟ್ಟಿಗೇ ಎರಡೆರಡು ಕೋವಿಡ್ ಲಸಿಕೆ; ವೃದ್ಧೆಯ ಆರೋಗ್ಯದಲ್ಲಿ ಏರುಪೇರು

ವಿಶ್ವದ ಅತಿದೊಡ್ಡ ಕೋವಿಡ್ ವಿರುದ್ಧದ ಲಸಿಕಾ ಅಭಿಯಾನ ಭಾರತದಲ್ಲಿ ನಡೆಯುತ್ತಿದೆ. ಈ ವೇಳೆ ವಿವಿಧ ಕಡೆ ಒಂದಷ್ಟು ಸಣ್ಣ ಪುಟ್ಟ ವ್ಯತ್ಯಾಸಗಳಾಗಿವೆ. ಕಾನ್ಪುರ ಪ್ರದೇಶದ ಜಲಾನ್ ಎಂಬಲ್ಲಿ ಆರೋಗ್ಯ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ; ಒಂದೇ ದಿನದಲ್ಲಿ 32,198 ಜನರು ದಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತಕಂಡಿದ್ದು, ಕಳೆದ 24 ಗಂಟೆಯಲ್ಲಿ 33,376 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ Read more…

ಲಸಿಕೆ ಅಭಿಯಾನದ ಕುರಿತು ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ

ವಿಶ್ವದಲ್ಲೇ ಅತ್ಯಂತ ಬೃಹತ್‌ ಲಸಿಕಾ ಅಭಿಯಾನ ಎಂಬ ಖ್ಯಾತಿಯ ’ಕೊರೊನಾ ತಡೆ ಲಸಿಕಾ’ ಅಭಿಯಾನವನ್ನು ಕೇಂದ್ರ ಸರ್ಕಾರ ಆರಂಭಿಸಿ ಆರು ತಿಂಗಳಿಗೂ ಹೆಚ್ಚು ಅವಧಿ ಕಳೆದಿದೆ. ದೇಶಾದ್ಯಂತ ಶೇ.18 Read more…

BIG NEWS: ನಿಫಾ ವೈರಸ್ ಭೀತಿ; ಅಕೋಬರ್ 31ರವರೆಗೆ ಸಭೆ-ಸಮಾರಂಭ, ಹಬ್ಬಗಳ ಆಚರಣೆಗೆ ನಿರ್ಬಂಧ

ಚೆನ್ನೈ: ಕೇರಳದಲ್ಲಿ ನಿಫಾ ವೈರಸ್ ಅಟ್ಟಹಾಸ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇತ್ತ ಕರ್ನಾಟಕ, ತಮಿಳುನಾಡು ರಾಜ್ಯಗಳಲ್ಲಿಯೂ ಆತಂಕ ಎದುರಾಗಿದೆ. ಈ ನಡುವೆ ನಿಫಾ ಭೀತಿ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಬ್ಬ, Read more…

ಕೊರೊನಾ 3ನೇ ಅಲೆ ಯಾವಾಗ…? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ.ರಾಜು

ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ. ಅದರಲ್ಲೂ ಮಕ್ಕಳಿಗೆ ಕೊರೊನಾ ಮೂರನೇ ಅಲೆ ಹೆಚ್ಚು ಅಪಾಯಕಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...