alex Certify Corona Virus News | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಕೋವಿಡ್ ಲಸಿಕೆ ದಾಸ್ತಾನು ಕೊರತೆ; ನೇರ ಖರೀದಿಗೆ ಕರ್ನಾಟಕ ಸಿದ್ಧ

ಕೋವಿಡ್ ಲಸಿಕೆ ದಾಸ್ತಾನು ಕೊರತೆ ಎದುರಿಸುತ್ತಿರುವ ನಾಲ್ಕು ತಿಂಗಳ ನಂತರ ಕರ್ನಾಟಕವು 5,000 ಡೋಸ್ ಕಾರ್ಬೆವಾಕ್ಸ್ ಅನ್ನು ಪಡೆಯಲು ಸಿದ್ಧವಾಗಿದೆ. ಆರೋಗ್ಯ ಇಲಾಖೆಯು ಲಸಿಕೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತಿದೆ. Read more…

ಕೋವಿಡ್ 2 ನೇ ಅಲೆ ವೇಳೆ ಹುತಾತ್ಮರಾದ ನರ್ಸ್‌ ಕುಟುಂಬಕ್ಕೆ ಕೋಟಿ ರೂ. ಪರಿಹಾರ

ಕೋವಿಡ್-19 ಸಂದರ್ಭದಲ್ಲಿ ತಮ್ಮ ಜೀವವನ್ನೂ ಲೆಕ್ಕಿಸದೇ ಸಾರ್ವಜನಿಕ ಸ್ವಾಸ್ಥ್ಯ ಕಾಪಾಡಲು ಶ್ರಮಿಸಿ ಹುತಾತ್ಮರಾದ ಗಾಯತ್ರಿ ಶರ್ಮಾ ಎಂಬ ನರ್ಸ್‌ಗೆ ದೆಹಲಿ ಸರ್ಕಾರ ಒಂದು ಕೋಟಿ ರೂ. ಗಳ ಗೌರವ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 424 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,31,859 ಜನರು ಕೋವಿಡ್ ನಿಂದ Read more…

BIG NEWS: 24 ಗಂಟೆಯಲ್ಲಿ 490 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 490 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,31,856 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. Read more…

BIG NEWS: ಚೀನಾದಲ್ಲಿ ಮತ್ತೆ ಕೋವಿಡ್ ಅಬ್ಬರ; ಜೂನ್ ಅಂತ್ಯದೊಳಗೆ ಉತ್ತುಂಗಕ್ಕೆ ತಲುಪುವ ಭೀತಿ

ಇಡೀ ವಿಶ್ವಕ್ಕೆ ಕೊರೊನಾ ಮಹಾಮಾರಿಯನ್ನು ಹಬ್ಬಿಸಿ ಕೋಟ್ಯಾಂತರ ಜನರ ಸಾವಿಗೆ ಕಾರಣವಾದ ಕುಖ್ಯಾತಿ ಹೊಂದಿರುವ ಚೀನಾದಲ್ಲಿ ಸೋಂಕು ಮತ್ತೆ ಆರ್ಭಟಿಸುತ್ತಿದೆ ಎಂದು ಹೇಳಲಾಗಿದೆ. ಕೋವಿಡ್ ಹೊಸ ರೂಪಾಂತರಿ ಈಗ Read more…

ಕೋವಿಡ್ ಸಂಬಂಧಿತ ಕಾಯಿಲೆಯಿಂದ 4 ತಿಂಗಳ ಹಸುಗೂಸು ಮೃತ….!

ಕೋವಿಡ್ ಕಾಲ ಮುಗಿಯಿತು ಎನ್ನುವ ಹೊತ್ತಲ್ಲೇ ಆತಂಕಕಾರಿ ಪ್ರಕರಣ ವರದಿಯಾಗಿದೆ. ಮುಂಬೈನಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ ನಾಲ್ಕು ತಿಂಗಳ ಮಗು COVID-19- ಸಂಬಂಧಿತ ಸಮಸ್ಯೆಯಿಂದ ಮೃತಪಟ್ಟಿದೆ. ಕೋವಿಡ್ ಸೋಂಕಿಗೆ Read more…

SHOCKING NEWS: ಶೀಘ್ರದಲ್ಲೇ ಕೋವಿಡ್ ಗಿಂತ ಅಪಾಯಕಾರಿಯಾದ ಮತ್ತೊಂದು ‘ಮಾರಣಾಂತಿಕ ವೈರಸ್’ ದಾಳಿ ಬಗ್ಗೆ WHO ಎಚ್ಚರಿಕೆ

ನವದೆಹಲಿ: ಕೋವಿಡ್ ಸಾಂಕ್ರಾಮಿಕ ರೋಗ ಎರಡು ವರ್ಷಗಳ ಕಾಲ ಜಗತ್ತನ್ನು ಕಾಡಿ ಲಕ್ಷಾಂತರ ಜೀವಗಳನ್ನು ಬಲಿ ತೆಗೆದುಕೊಂಡು ಕೊನೆಗೊಂಡಿದೆ. ಕೊರೋನಾ ಸಾಂಕ್ರಾಮಿಕ ರೋಗದ ತೀವ್ರತೆ ಮತ್ತು ಹರಡುವಿಕೆಯು ದುರ್ಬಲಗೊಂಡಿರುವಂತೆಯೇ, Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 405 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,31,843 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. Read more…

BIG NEWS: ಒಂದೇ ದಿನದಲ್ಲಿ ಕೊರೊನಾ ಮಹಾಮಾರಿಗೆ 7 ಜನರು ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತಷ್ಟು ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 473 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 7 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ; 10,179 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 906 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 20 ಜನರು ಮಹಾಮಾರಿಗೆ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಆದರೆ ಒಂದೇ ದಿನದಲ್ಲಿ 12 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 656 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 12 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 797 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ ನಾಲ್ವರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ Read more…

BIG NEWS: ಒಂದೇ ದಿನದಲ್ಲಿ 1200 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು; ಮಹಾಮಾರಿಗೆ ಮೂವರು ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 1,272 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ ಮೂವರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 1,331 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,31,707 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. Read more…

BIG NEWS: 1,800ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 1,839 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,31,692 ಜನರು ಕೋವಿಡ್ ನಿಂದ Read more…

BIG NEWS: ಈ 5 ಜಿಲ್ಲೆಗಳಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ‘ಶೂನ್ಯ’

ಆರಂಭಿಕ ದಿನಗಳಲ್ಲಿ ಅಬ್ಬರಿಸಿದ್ದ ಕೊರೊನಾ ಸೋಂಕು ಭಾರತದಲ್ಲಿ ಲಕ್ಷಾಂತರ ಮಂದಿಯನ್ನು ಬಲಿ ಪಡೆದಿತ್ತು. ಅದರಲ್ಲೂ ಮೊದಲನೇ ಅಲೆಗಿಂತ ಎರಡನೇ ಅಲೆ ಸಾರ್ವಜನಿಕರನ್ನು ತೀವ್ರವಾಗಿ ಬಾಧಿಸಿದ್ದು, ಯುವ ಜನತೆ ಹೆಚ್ಚಿನ Read more…

ಕೊರೊನಾ ಲಸಿಕೆ ಪಡೆದ ಕೆಲವರಲ್ಲಿ ಹೃದಯದ ಉರಿಯೂತ ಸಮಸ್ಯೆ

ನವದೆಹಲಿ: ಕೋರೊನಾ ಲಸಿಕೆ ಪಡೆದ ಕೆಲವರಲ್ಲಿ ಹೃದಯದ ಉರಿಯೂತ ಸಮಸ್ಯೆ ಕಾಣಿಸಿಕೊಂಡಿದೆ. ಅಮೆರಿಕದ ಯೇಲ್ ವಿಶ್ವವಿದ್ಯಾನಿಲಯದ ಸಂಶೋಧಕರು ಈ ಕುರಿತು ಅಧ್ಯಯನ ನಡೆಸಿದ್ದು, ಸೈನ್ಸ್ ಇಮ್ಮುನಾಲಜಿ ನಿಯತಕಾಲಿಕೆಯಲ್ಲಿ ಅಧ್ಯಯನ Read more…

BIG NEWS: ಒಂದೇ ದಿನದಲ್ಲಿ 2,300ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; 15 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,380 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 15 ಜನರು ಬಲಿಯಾಗಿದ್ದಾರೆ. ಈ Read more…

BIG BREAKING: WHO ಗುಡ್ ನ್ಯೂಸ್; ಕೋವಿಡ್ ತುರ್ತು ಪರಿಸ್ಥಿತಿ ಮುಕ್ತಾಯ ಎಂದು ಘೋಷಣೆ

ವಿಶ್ವ ಆರೋಗ್ಯ ಸಂಸ್ಥೆ (WHO) ಕೊರೋನಾ ಜಾಗತಿಕ ಆರೋಗ್ಯ ತುರ್ತುಸ್ಥಿತಿಯಾಗಿ ಮುಗಿದಿದೆ ಎಂದು ಘೋಷಣೆ ಮಾಡಿದೆ. ವಿಶ್ವದಾದ್ಯಂತ ಕೊರೋನಾ ಪ್ರಕರಣ ಕಡಿಮೆಯಾಗಿ ರೋಗಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ರೋಗದ ತೀವ್ರತೆ Read more…

BIG NEWS: 24 ಗಂಟೆಯಲ್ಲಿ 3000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 3000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 3,611 ಜನರಲ್ಲಿ Read more…

BIG NEWS: ಒಂದೇ ದಿನ ಮತ್ತೆ 3000 ಕ್ಕೂ ಅಧಿಕ ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆಯಾಗಿದ್ದು,ಕಳೆದ 24 ಗಂಟೆಯಲ್ಲಿ ಮತ್ತೆ 3000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 3,962 ಜನರಲ್ಲಿ ಹೊಸದಾಗಿ ಸೋಂಕು Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 3720 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,31,584 ಜನರು ಕೋವಿಡ್ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 4282 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,31,547 ಜನರು ಕೋವಿಡ್ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 5,874 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 531533 ಜನರು ಕೋವಿಡ್ Read more…

BIG NEWS: ಒಂದೇ ದಿನದಲ್ಲಿ ಮತ್ತೆ 9000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದೇ ದಿನದಲ್ಲಿ ಮತ್ತೆ 9 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 9355 Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಒಂದೇ ದಿನದಲ್ಲಿ 29 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 9629 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 29 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. Read more…

ಕೊರೊನಾ ವೈರಸ್‌ನಿಂದ ದೂರವಿಡುತ್ತೆ ಪ್ರತಿದಿನ ನೀವು ಕುಡಿಯೋ ಈ ಒಂದು ಲೋಟ ಹಾಲು..…!

ಕೊರೊನಾ ವೈರಸ್‌ನಿಂದಾಗಿ ಕಳೆದ ಮೂರು ವರ್ಷಗಳಿಂದ ಇಡೀ ಜಗತ್ತು ತಲ್ಲಣಿಸಿ ಹೋಗಿದೆ. ಕೋಟ್ಯಾಂತರ ಜನರು ಈ ಮಾರಕ ವೈರಸ್‌ಗೆ ಬಲಿಯಾಗಿದ್ದಾರೆ. ಮತ್ತೊಮ್ಮೆ ಕೋವಿಡ್-19 ಸೋಂಕು ಭಾರತದ ಹಲವು ಭಾಗಗಳಲ್ಲಿ Read more…

BIG NEWS: 63,380 ಕ್ಕೆ ಏರಿಕೆಯಾದ ಕೊರೊನಾ ಸಕ್ರಿಯ ಪ್ರಕರಣ; 24 ಗಂಟೆಯಲ್ಲಿ ಪತ್ತೆಯಾದ ಕೊರೊನಾ ಸೋಂಕಿತರು ಎಷ್ಟು ಗೊತ್ತಾ?

ನವದೆಹಲಿ: ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಪತ್ತೆ ಸಂಖ್ಯೆ ಕೊಂಚ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ 6,660 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ Read more…

BIG NEWS: 24 ಗಂಟೆಯಲ್ಲಿ ಪತ್ತೆಯಾದ ಕೋವಿಡ್ ಹೊಸ ಪ್ರಕರಣಗಳೆಷ್ಟು….? ಇಲ್ಲಿದೆ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 10,112 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,31,329 ಜನರು ಕೋವಿಡ್ Read more…

BIG NEWS: ಮತ್ತೆ 12,000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; ಒಂದೇ ದಿನದಲ್ಲಿ 42 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 12,193 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 42 ಜನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...