alex Certify Corona Virus News | Kannada Dunia | Kannada News | Karnataka News | India News - Part 91
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು 1217 ಜನರಿಗೆ ಸೋಂಕು, 25 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1217 ಜನರಿಗೆ ಕೊರೊನಾ ಸೋಂಕು ತಗುಲಿದೆ. 25 ಜನ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,49,445 ಕ್ಕೆ ಏರಿಕೆಯಾಗಿದೆ. ಇದುವರೆಗೆ 37,318 Read more…

BIG BREAKING NEWS: ಲಸಿಕೆ ನೀಡಿಕೆಯಲ್ಲಿ ಮತ್ತೊಂದು ದಾಖಲೆ, ಒಂದೇ ದಿನ 1 ಕೋಟಿ ಜನರಿಗೆ ವ್ಯಾಕ್ಸಿನ್

ನವದೆಹಲಿ: ಕೊರೋನಾ ಲಸಿಕೆ ನೀಡಿಕೆಯಲ್ಲಿ ಭಾರತ ಮತ್ತೊಂದು ಹೊಸ ದಾಖಲೆ ಬರೆದಿದೆ. ಇವತ್ತು ಒಂದೇ ದಿನ ಒಂದು ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ. ಕಳೆದ ಮೂರು ದಿನಗಳ Read more…

ಕೇರಳದಿಂದ ಆಗಮಿಸುವವರಿಗೆ ಸಾಂಸ್ಥಿಕ ಕ್ವಾರಂಟೈನ್​ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಹೆಚ್ಚುತ್ತಿರುವ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರತಿಯೊಬ್ಬರೂ 1 ವಾರಗಳ ಕಾಲ ಸಾಂಸ್ಥಿಕ ಕ್ವಾರಂಟೈನ್​ಗೆ ಒಳಗಾಗಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್​ ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

ಬ್ಯಾಂಕಾಕ್ ಕೋವಿಡ್‌ ಆಸ್ಪತ್ರೆಯಲ್ಲಿ ನಡೆದಿದೆ ಶಾಕಿಂಗ್‌ ಸಂಗತಿ

ದಕ್ಷಿಣ ಬ್ಯಾಂಕಾಕ್​​ನ ಸ್ಯಾಮಟ್​​ನಲ್ಲಿರುವ ಫೀಲ್ಡ್​ ಆಸ್ಪತ್ರೆಯಲ್ಲಿ ನಿನ್ನೆ ಅತಿರೇಕದ ಲೈಂಗಿಕತೆ, ಜಗಳ ಹಾಗೂ ಡ್ರಗ್​ ಬಳಕೆ ಮಿತಿಮೀರಿದ ಹಿನ್ನೆಲೆಯಲ್ಲಿ ಪುರುಷ ಹಾಗೂ ಮಹಿಳೆಯರನ್ನು ಪ್ರತ್ಯೇಕವಾಗಿಸಲು ಆಡಳಿತ ಮಂಡಳಿ ನಿರ್ಧರಿಸಿದೆ. Read more…

ಕೊರೊನಾ ಲಸಿಕೆಯ 3ನೇ ಡೋಸ್ ಯಾರಿಗೆ ಅವಶ್ಯಕ…? WHO ನೀಡಿದೆ ಈ ಉತ್ತರ

ಕೊರೊನಾ ಲಸಿಕೆ ಅಭಿಯಾನ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಭಾರತದಲ್ಲೂ ಕೊರೊನಾದ ಎರಡು ಡೋಸ್ ಲಸಿಕೆ ನೀಡಲಾಗ್ತಿದೆ. ಮೂರನೇ ಡೋಸ್ ಬಗ್ಗೆಯೂ ಸದ್ಯ ಚರ್ಚೆಯಾಗ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ ಯುರೋಪ್ Read more…

BIG SHOCKING: ಈಗಿರುವ ಯಾವ ಲಸಿಕೆಗೂ ಬಗ್ಗದ ಹೈಸ್ಪೀಡ್, ರೂಪಾಂತರ ಕೊರೋನಾ ಹೊಸ ತಳಿ ಪತ್ತೆ

ಕೊರೋನಾ ಮೂರನೇ ಅಲೆ ಆತಂಕದ ಹೊತ್ತಲ್ಲೇ ಮತ್ತೊಂದು ಆಘಾತಕಾರಿ ಮಾಹಿತಿ ಬಂದಿದೆ. ದಕ್ಷಿಣ ಆಫ್ರಿಕಾ ಮತ್ತು ಅನೇಕ ದೇಶಗಳಲ್ಲಿ ಕೊರೋನಾ ವೈರಸ್ ಹೊಸ ರೂಪಾಂತತಿ ತಳಿ ಪತ್ತೆಯಾಗಿದೆ. ತಳಿ Read more…

ಶಾಲೆಗೆ ಮರಳುತ್ತಿರುವ ಮಕ್ಕಳಿಗೆ ಅದ್ದೂರಿ ಸ್ವಾಗತ

ಕೋವಿಡ್ ಲಾಕ್‌ಡೌನ್ ಕಾರಣದಿಂದ ಸುದೀರ್ಘಾವಧಿಯಿಂದ ಮುಚ್ಚಲ್ಪಟ್ಟಿದ್ದ ಶಾಲೆಗಳು ನಿಧಾನವಾಗಿ ಎಲ್ಲೆಡೆ ಆರಂಭಗೊಳ್ಳುತ್ತಿವೆ. ಡೆನ್ಮಾರ್ಕ್‌ನ ಶಾಲೆಯೊಂದು ತನ್ನ ಮಕ್ಕಳನ್ನು ತರಗತಿಗಳಿಗೆ ರಾಕ್‌ಸ್ಟಾರ್‌ಗಳಂತೆ ಮರಳಿ ಸ್ವಾಗತಿಸುತ್ತಿರುವ ವಿಡಿಯೋವೊಂದು ನೆಟ್ಟಿಗರ ಗಮನ ಸೆಳೆದಿದೆ. Read more…

ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಭಾರಿ ಇಳಿಕೆ; ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 973 ಜನರಿಗೆ ಸೋಂಕು ತಗುಲಿದ್ದು, 1324 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,48,228 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 28,92,517 ಜನ Read more…

BIG NEWS: 3 ಜಿಲ್ಲೆಗಳಲ್ಲಿ ವೀಕೆಂಡ್, ರಾಜ್ಯಾದ್ಯಂತ ನೈಟ್ ಕರ್ಫ್ಯೂ; ಮದುವೆ, ಸಮಾರಂಭಕ್ಕೆ ಅವಕಾಶ –ಶಾಲೆ, ಗಣೇಶೋತ್ಸವಕ್ಕೂ ಅನುಮತಿ

ಬೆಂಗಳೂರು: ರಾಜ್ಯಾದ್ಯಂತ ನೈಟ್ ಕರ್ಫ್ಯೂ ಮುಂದುವರೆಸಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗಿನ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಮುಂದುವರೆಯಲಿದ್ದು, ಮೂರು ಜಿಲ್ಲೆಗಳಲ್ಲಿ ಮಾತ್ರ ವಾರಾಂತ್ಯ ಕರ್ಫ್ಯೂ ಇರಲಿದೆ. ಕೊಡಗು, Read more…

ಸೂಜಿ ನೋಡಿ ಹೆದರಿದ ಸುಂದರ ಮಹಿಳೆ ವಿಡಿಯೋ ವೈರಲ್

ಸೆಲೆಬ್ರಿಟಿಗಳಿಂದ ಹಿಡಿದು, ಜನಸಾಮಾನ್ಯರವರೆಗೆ ಅನೇಕರು, ಕೊರೊನಾ ಲಸಿಕೆ ಹಾಕಿಸಿಕೊಂಡ ಫೋಟೋ, ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಈಗ ಮತ್ತೊಂದು ಮಹಿಳೆ ವಿಡಿಯೋ ವೈರಲ್ ಆಗಿದೆ. ಆಕೆ ಲಸಿಕೆ Read more…

BIG BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್ -ಕೊರೋನಾ ಭಾರಿ ಇಳಿಕೆ, ಸಾವಿರದೊಳಗೆ ಹೊಸ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 973 ಜನರಿಗೆ ಸೋಂಕು ತಗುಲಿದ್ದು, 1324 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 15 ಜನ ಸೋಂಕಿತರು ಮೃತಪಟ್ಟಿದ್ದಾರೆ. 18,392 ಸಕ್ರಿಯ ಪ್ರಕರಣಗಳಿವೆ. ಇವತ್ತು 1,51,219 Read more…

ಕೋವಿಡ್​ ನಡುವೆಯೂ ಪ್ರೇಕ್ಷಕರಿಂದ ತುಂಬಿದ ಚಿತ್ರಮಂದಿರ: ನಿಟ್ಟುಸಿರು ಬಿಟ್ಟ ಬಂಗಾಳಿ ಚಿತ್ರರಂಗ

ಸೆಕೆಂಡ್​ ಲಾಕ್​ಡೌನ್​​ ಮುಗಿದ ಬಳಿಕ ಚಿತ್ರಮಂದಿರಗಳು ಭಾಗಶಃ ತೆರೆದಿವೆ. ಆದರೆ ಸಿನಿಮಾಗಳನ್ನು ರಿಲೀಸ್​ ಮಾಡಿದರೆ ಜನರು ಸಿನಿಮಾ ವೀಕ್ಷಿಸಲು ಥಿಯೇಟರ್​ನತ್ತ ಧಾವಿಸುತ್ತಾರೋ ಇಲ್ಲವೋ ಎಂಬ ಭಯ ನಿರ್ಮಾಪಕರಲ್ಲಿದೆ. ಹೀಗಾಗಿ Read more…

ಕೊರೊನಾ ಲಸಿಕೆ ಹಾಕಿಸಿಕೊಂಡ ಮಹಿಳೆಗೆ ಹೃದಯಾಘಾತ

ಕೊರೊನಾ ವೈರಸ್ ವಿರುದ್ದದ ಯುದ್ಧದಲ್ಲಿ ಲಸಿಕೆಯನ್ನು ದೊಡ್ಡ ಶಸ್ತ್ರವಾಗಿ ಬಳಸಲಾಗಿದೆ. ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ದೇಶದಲ್ಲಿ ಸದ್ಯ ಕೋವಿಶೀಲ್ಡ್, ಕೋವ್ಯಾಕ್ಸಿನ್ ಹಾಗೂ ಸ್ಪುಟ್ನಿಕ್ Read more…

ಮಾಸ್ಕ್ ವಿರೋಧಿ​ ರ್ಯಾಲಿ ಮುನ್ನಡೆಸಿದ್ದ ವ್ಯಕ್ತಿ ಕೋವಿಡ್​ ಗೆ ಬಲಿ

ಕೊರೊನಾ ವೈರಸ್​ ಸೋಂಕು ಹೆಚ್ಚಿದ್ದ ಸಂದರ್ಭದಲ್ಲಿ ಮಾಸ್ಕ್​ ಧರಿಸುವುದು ಸೇರಿದಂತೆ ಇತರೆ ಮುಂಜಾಗ್ರತಾ ಕ್ರಮಗಳನ್ನು ವಿರೋಧಿಸಿದ್ದ ವ್ಯಕ್ತಿ ಕೋವಿಡ್​ನಿಂದಲೇ ಸಾವನ್ನಪ್ಪಿದ ಘಟನೆ ಟೆಕ್ಸಾಸ್​ನಲ್ಲಿ ನಡೆದಿದೆ. ಕೊರೊನಾದಿಂದಾಗಿ ಬರೋಬ್ಬರಿ 1 Read more…

ಆಗಸ್ಟ್​ ತಿಂಗಳಲ್ಲಿ ಮಕ್ಕಳಲ್ಲಿ ಹೆಚ್ಚಾಗಿ ಕಂಡು ಬಂದ ಕೊರೊನಾ ಸೋಂಕು…..! 3ನೇ ಅಲೆ ಮುನ್ಸೂಚನೆ ಎಂದ ಬಿಎಂಸಿ

ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಬಲ್ಲದು ಎಂಬ ತಜ್ಞರ ಮುನ್ಸೂಚನೆಯ ಬೆನ್ನಲ್ಲೇ ಮುಂಬೈ ಮಹಾನಗರ ಪಾಲಿಕೆ ಮಕ್ಕಳ ಮೇಲೆ ಕೋವಿಡ್​ ಸೋಂಕಿನ ಬಗ್ಗೆ ಹೆಚ್ಚಿನ Read more…

ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಅಂಗದ ಫೋಟೋ ಶೇರ್ ಮಾಡಿದ 15 ವರ್ಷದ ಹುಡುಗಿ….!

ಕೊರೊನಾದಿಂದಾಗಿ ಮಕ್ಕಳಿಗೆ ಆನ್ಲೈನ್ ನಲ್ಲಿ ಶಿಕ್ಷಣ ನಡೆಯುತ್ತಿದೆ. ಆನ್ಲೈನ್ ಕ್ಲಾಸಿನ ಕಾರಣಕ್ಕೆ ಮಕ್ಕಳು ಸದಾ ಕೈನಲ್ಲಿ ಮೊಬೈಲ್ ಹಿಡಿದು ಕುಳಿತಿರುತ್ತಾರೆ. ಆದ್ರೆ ಈ ಮೊಬೈಲ್ ಮಕ್ಕಳ ದಾರಿ ತಪ್ಪಿಸುತ್ತಿದೆ. Read more…

BIG NEWS: ಪ್ರಾಥಮಿಕ ಶಾಲೆಗಳ ಆರಂಭಕ್ಕೆ ಇಂದೇ ನಿರ್ಧಾರ; ಮಹತ್ವದ ಸಭೆ

ಬೆಂಗಳೂರು: ಕಳೆದ ವಾರದಿಂದ 9-12ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಆರಂಭವಾಗಿದ್ದು, ಇದೀಗ ಪ್ರಾಥಮಿಕ ಶಾಲಾ ಮಕ್ಕಳಿಗೂ ತರಗತಿಗಳನ್ನು ಆರಂಭಿಸಲು ಸರ್ಕಾರ ಮುಂದಾಗಿದೆ. 1-8ನೇ ತರಗತಿ ಮಕ್ಕಳಿಗೆ ಭೌತಿಕ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಮೂರನೇ ಅಲೆ ಆತಂಕ ಎದುರಾಗಿದೆ. ಈ ನಡುವೆ ಸೋಂಕಿತರ ಪತ್ತೆ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 42,909 ಜನರಲ್ಲಿ ಹೊಸದಾಗಿ ಸೋಂಕು Read more…

ಮೂರೇ ದಿನದಲ್ಲಿ 18 ಬಾಲಾಪರಾಧಿಗಳಿಗೆ ಕೊರೋನಾ ಪಾಸಿಟಿವ್

ಮುಂಬೈ: ಮುಂಬೈನ ಪೂರ್ವ ಉಪನಗರ ಮಂಕುರ್ಡ್‌ ನಲ್ಲಿರುವ ಬಾಲಾಪರಾಧಿಗಳ ಆಶ್ರಯ ತಾಣದಲ್ಲಿ 3 ದಿನದಲ್ಲಿ 18 ಮಕ್ಕಳಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮೂರು ದಿನಗಳಲ್ಲಿ 18 ಬಾಲಾಪರಾಧಿಗಳು Read more…

ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ

ಕೋವಿಡ್-19 ಸೋಂಕಿಗೆ ನೀಡಲಾಗುವ ಕೋವ್ಯಾಕ್ಸ್ ಲಸಿಕೆಯನ್ನು ಮಕ್ಕಳ ಮೇಲೆ ಪ್ರಯೋಗ ಮಾಡಲು ಸ್ವಯಂಸೇವಕರ ನೇಮಕಾತಿ ಆರಂಭಿಸಲಾಗಿದೆ. 2-17 ವರ್ಷಗಳ ವಯಸ್ಸಿನ ಮಕ್ಕಳಿಗೆ ನೀಡಲಾಗುವ ಈ ಲಸಿಕೆಯ ಪ್ರಯೋಗ ನಡೆಸಲು Read more…

BIG NEWS: ಬರೋಬ್ಬರಿ 17 ತಿಂಗಳ ಬಳಿಕ ಸೆ.1 ರಿಂದ ‘ಸುಪ್ರೀಂ’ನಲ್ಲಿ ಭೌತಿಕ ಕಲಾಪ

ಕಳೆದ ವರ್ಷ ದೇಶದಲ್ಲಿ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಆರ್ಥಿಕ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ಅಷ್ಟೇ ಅಲ್ಲ, ಬಹುತೇಕ ಎಲ್ಲ ಕ್ಷೇತ್ರಗಳ ಮೇಲೂ ಪರಿಣಾಮ ಬೀರಿದ್ದು, ಈ ಪೈಕಿ ನ್ಯಾಯಾಲಯದ Read more…

ಕೋವಿಡ್ ಎಫೆಕ್ಟ್‌: ಕೋಲ್ಕತ್ತಾದಿಂದ ಕೆನಡಾ ತಲುಪಲು 70 ಗಂಟೆ ಪ್ರಯಾಣ ಮಾಡಿದ ವಿದ್ಯಾರ್ಥಿಗಳು

ಕೋವಿಡ್ ಸೋಂಕಿನಿಂದ ಉಂಟಾಗಿರುವ ಅತಿ ದೊಡ್ಡ ಸವಾಲುಗಳಲ್ಲಿ ಒಂದು ಅಂತಾರಾಷ್ಟ್ರೀಯ ಪ್ರಯಾಣ. ಪ್ರತಿ ದೇಶವೂ ಸಹ ತನ್ನಲ್ಲಿಗೆ ಪ್ರವೇಶಿಸಲು ಪ್ರಯಾಣಿಕರು ನೆಗೆಟಿವ್ ಆರ್‌ಟಿ ಪಿಸಿಆರ್‌ ಪರೀಕ್ಷಾ ವರದಿ ತೋರುವುದು Read more…

ವಿದೇಶಕ್ಕೆ ಪ್ರಯಾಣಿಸುವವರಿಗೆ ಗುಡ್ ನ್ಯೂಸ್: ಕೋವಿನ್ ಆಪ್ ನಲ್ಲಿ ಸಿಗುತ್ತೆ ಕೊರೊನಾ ವರದಿ

ನವದೆಹಲಿ: ಭಾರತದಿಂದ ವಿದೇಶಕ್ಕೆ ಪ್ರಯಾಣಿಸುವ ಜನರಿಗೆ ಸಿಹಿ ಸುದ್ದಿ. ಕೊರೊನಾ ಪರೀಕ್ಷಾ ವರದಿಗಾಗಿ ಪ್ರಯಾಣಿಕರು ಇನ್ನು ಮುಂದೆ ಕಷ್ಟಪಡಬೇಕಾಗಿಲ್ಲ. ಶೀಘ್ರದಲ್ಲೇ ಕೊರೊನಾ ಪರೀಕ್ಷಾ ವರದಿ ಕೋವಿನ್ ಆ್ಯಪ್‌ನಲ್ಲಿ ಜನರಿಗೆ Read more…

ಹಬ್ಬದ ಋತುವಿನಲ್ಲಿ ಪ್ರಯಾಣದ ಸಿದ್ಧತೆ ನಡೆಸುತ್ತಿದ್ದೀರಾ…? ಹಾಗಾದ್ರೆ ನಿಮಗೆ ತಿಳಿದಿರಲಿ ಈ ವಿಷಯ

ಶ್ರಾವಣ, ಭಾದ್ರಪದ ಮಾಸಗಳ ಈ ಹಬ್ಬದ ಋತುವಿನಲ್ಲಿ ಸಂಬಂಧಿಕರ ಮನೆಗೆ ತೆರಳಲು ಸಿದ್ಧತೆ ಮಾಡಿಕೊಳ್ಳುತ್ತಿರುವವರೇ ಅಧಿಕ. ಈಗಾಗಲೇ ಕೊರೊನಾ ಲಾಕ್‍ಡೌನ್‍ನಿಂದ ಮನೆಯಲ್ಲೇ ಉಳಿದು ತಲೆಕೆಟ್ಟಂತೆ ಆಗಿದೆ ಎಂದು ಬಹುತೇಕ Read more…

BREAKING NEWS: ರಾಜ್ಯದಲ್ಲಿಂದು ಕೊರೋನಾದಿಂದ 17 ಮಂದಿ ಸಾವು, ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1262 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,47,255 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 17 ಜನ ಸೋಂಕಿತರು ಸಾವನ್ನಪ್ಪಿದ್ದು, Read more…

ಹಿಂದೆ ಕೋವಿಡ್ ಸೋಂಕಿಗೆ ಒಳಗಾದವರಿಗೆ ಆನೆ ಬಲ: ಕೋವಾಕ್ಸಿನ್ ಸಿಂಗಲ್ ಡೋಸ್ ನಿಂದ 2 ಡೋಸ್ ಗೆ ಸಮನಾದ ಪ್ರತಿಕಾಯ

ನವದೆಹಲಿ: ಐಸಿಎಂಆರ್ ಅಧ್ಯಯನದ ಪ್ರಕಾರ, ಈ ಹಿಂದೆ ಕೊರೋನಾ ಸೋಂಕು ತಗುಲಿದವರಿಗೆ ಕೋವ್ಯಾಕ್ಸಿನ್ ಸಿಂಗಲ್ ಡೋಸ್ ಸಾಕು ಎಂದು ಹೇಳಲಾಗಿದೆ. ರೋಗದ ಹಿಂದಿನ ಇತಿಹಾಸವಿಲ್ಲದವರಲ್ಲಿ ಎರಡು ಡೋಸ್ ಲಸಿಕೆಯೊಂದಿಗೆ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತ; 24 ಗಂಟೆಯಲ್ಲಿ 35,840 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೊರೊನಾ ಮೂರನೇ ಅಲೆ ಆತಂಕ ಎದುರಾಗಿದೆ. ಕಳೆದ 24 ಗಂಟೆಯಲ್ಲಿ 45,083 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ Read more…

BREAKING NEWS: ಮತ್ತೆ ಭಾರಿ ಏರಿಕೆಯಾದ ಕೊರೋನಾ ತಡೆಗೆ ಲಾಕ್ಡೌನ್, ಸೋಮವಾರದಿಂದ ನೈಟ್ ಕರ್ಫ್ಯೂ ಜಾರಿ ಮಾಡಿ ಕೇರಳ ಸಿಎಂ ಆದೇಶ

ಕೇರಳದಲ್ಲಿ ಕೊರೋನಾ ಸೋಂಕು ಭಾರೀ ಏರಿಕೆಯಾದ ಹಿನ್ನಲೆಯಲ್ಲಿ ಸಂಡೇ ಲಾಕ್ ಡೌನ್ ಜೊತೆಗೆ ಸೋಮವಾರದಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗುವುದು. ಕೇರಳ ಸರ್ಕಾರ ಸೋಮವಾರದಿಂದ ಜಾರಿಗೆ ಬರುವಂತೆ ನೈಟ್ Read more…

4 ಜಿಲ್ಲೆಗಳಲ್ಲಿ ಶೂನ್ಯ, 6 ಜಿಲ್ಲೆಗಳಲ್ಲಿ ಅಧಿಕ ಮಂದಿಗೆ ಸೋಂಕು: ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1229 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,45,993 ಕ್ಕೆ ಏರಿಕೆಯಾಗಿದೆ. ಇಂದು 1289 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ Read more…

BIG BREAKING: ಬೆಂಗಳೂರಲ್ಲಿ ಸಾವಿನ ಸಂಖ್ಯೆ ಶೂನ್ಯ, ರಾಜ್ಯದಲ್ಲಿಂದು 1229 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1229 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 13 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.66 ರಷ್ಟು ಇದೆ. ಇವತ್ತು 1,83,642 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...