alex Certify Corona Virus News | Kannada Dunia | Kannada News | Karnataka News | India News - Part 92
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಇಟಿ: 12 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆಯೇ ಇಂದಿನಿಂದ ಸಿಇಟಿ ಪರೀಕ್ಷೆ ಆರಂಭವಾಗಿದ್ದು, ಮೂರು ದಿನಗಳವರೆಗೆ ನಡೆಯಲಿದೆ. ರಾಜ್ಯದ 530 ಕೇಂದ್ರಗಳಲ್ಲಿ ಬೆಳಿಗ್ಗೆ 10:30ರಿಂದ ಸಿಇಟಿ ಪರೀಕ್ಷೆ ಆರಂಭವಾಗಿದ್ದು, Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ 509 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮೂರನೇ ಅಲೆ ಆತಂಕ ಎದುರಾಗಿದೆ. ಕಳೆದ 24 ಗಂಟೆಯಲ್ಲಿ 46,759 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ Read more…

BIG NEWS: ಪಠ್ಯ ಕಡಿತ ಕುರಿತಂತೆ ಶಿಕ್ಷಣ ಸಚಿವರ ಮಹತ್ವದ ಹೇಳಿಕೆ

ಕಳೆದ ವರ್ಷ ದೇಶದಲ್ಲಿ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಬಹುತೇಕ ಎಲ್ಲ ಕ್ಷೇತ್ರಗಳನ್ನು ಇನ್ನಿಲ್ಲದಂತೆ ಕಾಡಿದೆ. ಅದರಲ್ಲೂ ಶಿಕ್ಷಣ ಕ್ಷೇತ್ರಕ್ಕೆ ದೊಡ್ಡ ಹೊಡೆತ ಬಿದ್ದಿದ್ದು, ವಿದ್ಯಾರ್ಥಿಗಳು ಸರಿಯಾಗಿ ಶಾಲೆಗೆ ಹೋಗದೆ Read more…

ಅಧ್ಯಯನದಲ್ಲಿ ಬಯಲಾಯ್ತು ವಿದೇಶಿ ಶಿಕ್ಷಣದ ಕುರಿತ ಭಾರತೀಯ ವಿದ್ಯಾರ್ಥಿಗಳ ಅಭಿಪ್ರಾಯ

ಕೊರೊನಾದಿಂದಾಗಿ ವಿದೇಶದಲ್ಲಿ ವ್ಯಾಸಂಗ ಮಾಡಬೇಕೆಂದುಕೊಂಡಿದ್ದ ಅನೇಕರ ಕನಸು ಮುಂದೂಡಿಕೆ ಆಗಿದೆ. ಆದರೆ ಹಾಗಂತ ಯಾರೂ ತಮ್ಮ ಕನಸನ್ನು ಹತ್ತಿಕ್ಕಿದಂತೆ ಕಾಣುತ್ತಿಲ್ಲ. ವಿಶ್ವದಲ್ಲಿ ಕೊರೊನಾ ಲಸಿಕೆ ಅಭಿಯಾನ ಚುರುಕುಗೊಳ್ಳುತ್ತಿರುವ ಬೆನ್ನಲ್ಲೇ Read more…

ಕೊರೊನಾ ಲಸಿಕೆಯಲ್ಲಿ ಹೊಸ ದಾಖಲೆ….! ಒಂದೇ ದಿನ 90 ಲಕ್ಷಕ್ಕೂ ಹೆಚ್ಚು ಲಸಿಕೆ ಹಾಕಿದ ಭಾರತ

ದೇಶದಲ್ಲಿ ಕೊರೊನಾ ವಿರುದ್ಧದ ಹೋರಾಟ ಮತ್ತಷ್ಟು ಬಲ ಪಡೆದಿದೆ. ಕೊರೊನಾ ವಿರುದ್ಧ ಲಸಿಕೆ ದೊಡ್ಡ ಅಸ್ತ್ರವಾಗಿದೆ. ಇದೇ ಕಾರಣಕ್ಕೆ ಅನೇಕ ಲಸಿಕೆಗೆ ಅನುಮೋದನೆ ನೀಡಲಾಗಿದೆ. ಭಾರತದಲ್ಲಿ ಕೊರೊನಾ ಲಸಿಕೆ Read more…

ಮನಕಲುಕುತ್ತೆ ಕೋವಿಡ್​-19ನಿಂದ ಪೋಷಕರನ್ನು ಕಳೆದುಕೊಂಡ ಈ ಮಕ್ಕಳ ಕರುಣಾಜನಕ ಕತೆ….!

ಕೋವಿಡ್​- 19 ನಿಂದ ಪೋಷಕರನ್ನು ಕಳೆದುಕೊಂಡಿದ್ದ ವಾಲ್ಮೀಕಿ ಸಮುದಾಯಕ್ಕೆ ಸೇರಿದ ಐವರು ಒಡಹುಟ್ಟಿದ ಮಕ್ಕಳು ಜೀವನೋಪಾಯಕ್ಕಾಗಿ ಭಿಕ್ಷೆ ಬೇಡಿ ಜೀವನೋಪಾಯ ನಡೆಸುತ್ತಿರುವ ಹೃದಯ ವಿದ್ರಾವಕ ದೃಶ್ಯವು ಮಧ್ಯ ಪ್ರದೇಶದ Read more…

ಕೋವಿಡ್ – 19 ವೈರಸ್​ಗೆ ದೇವರ ಸೂಪರ್ ಕಂಪ್ಯೂಟರ್​ ಕಾರಣ: ಯಡವಟ್ಟು ಹೇಳಿಕೆ ನೀಡಿದ ಸಚಿವ

ಕೊರೊನಾದಿಂದಾಗಿ ಕಳೆದೊಂದು ವರ್ಷಗಳಿಂದ ಪರಿಸ್ಥಿತಿ ಬಿಗಡಾಯಿಸಿರೋದ್ರ ನಡುವೆಯೇ ಅಸ್ಸಾಂ ಸಚಿವ ಚಂದ್ರ ಮೋಹನ್​ ಪಾಟೋವರಿ ಕೋವಿಡ್​ 19 ಪರಿಸ್ಥಿತಿ ನಿರ್ಮಾಣವಾಗಲು ದೇವರೇ ಕಾರಣ ಎಂಬ ಯಡವಟ್ಟಿನ ಹೇಳಿಕೆ ನೀಡಿದ್ದಾರೆ. Read more…

BIG NEWS: 6 ಜಿಲ್ಲೆಯಲ್ಲಿ ಅಧಿಕ, ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಇಳಿಕೆ -ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1301 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 29,44,764 ಕ್ಕೆ ಏರಿಕೆಯಾಗಿದೆ. ಇಂದು 17 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. Read more…

ಕೊರೊನಾ ಲಸಿಕೆ ವಿಚಾರದಲ್ಲಿ ಈ ಹೊಸ ಸಾಧನೆ ಮಾಡಿದೆ ಭಾರತ….!

ದೇಶದಲ್ಲಿ ಲಸಿಕೆ ಪಡೆಯಲು ಅರ್ಹರಿರುವವರಲ್ಲಿ ಅರ್ಧಕ್ಕೂ ಹೆಚ್ಚು ಪ್ರಮಾಣದ ಜನರು ಈಗಾಗಲೇ ಕನಿಷ್ಟ 1 ಡೋಸ್​ ಲಸಿಕೆ ಸ್ವೀಕರಿಸಿದ್ದಾರೆ ಎಂದು ಸರ್ಕಾರದ ಮಾಹಿತಿಯಲ್ಲಿ ತಿಳಿದುಬಂದಿದೆ. ಆರೋಗ್ಯ ಕಾರ್ಯಕರ್ತರಲ್ಲಿ 99 Read more…

BREAKING NEWS: ಬೆಂಗಳೂರು 386 ಸೇರಿ ರಾಜ್ಯದಲ್ಲಿಂದು 1301 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1301 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 1614 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 17 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 18,970 Read more…

ಕೋವಿಡ್ ಸೋಂಕಿಗೊಳಗಾಗಿ ಚೇತರಿಸಿಕೊಂಡವರಿಗೆ ತಿಳಿದಿರಲಿ ಈ ಮಾಹಿತಿ

ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡ ಮಂದಿಯಲ್ಲಿ ಉಸಿರಾಟದ ತೊಂದರೆ ಹಾಗೂ ಸುಸ್ತಿನ ಸಮಸ್ಯೆಗಳು ಒಂದು ವರ್ಷದ ಕಾಲ ಬಾಧಿಸಬಹುದು ಎಂದು ಚೀನೀಯರು ನಡೆಸಿದ ಅಧ್ಯಯನವೊಂದು ತಿಳಿಸಿದೆ. ಸಾಂಕ್ರಮಿಕದಿಂದ ಸೋಂಕಿತರ Read more…

ಕೊರೊನಾ ಮೂರನೇ ಅಲೆ ಮಧ್ಯೆಯೇ ಮಹಿಳೆಯರಿಗೆ ಎಚ್ಚರಿಕೆ….!

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೂರನೇ ಅಲೆ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈ ಮಧ್ಯೆ ಲಕ್ನೋದ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾಗೆ ಸಂಬಂಧಿಸಿದ ಸಂಶೋಧನೆಯೊಂದು ನಡೆದಿದೆ. ಇದ್ರಲ್ಲಿ ಆಸಕ್ತಿದಾಯಕ Read more…

ಆಮ್ಲಜನಕ ಸರಬರಾಜು ಮಾಡುವ ಮೂಲಕ 800 ಕ್ಕೂ ಅಧಿಕ ಮಂದಿ ಜೀವ ಕಾಪಾಡಿದ ಮಹಿಳೆ

ಕೊರೊನಾ 2ನೆ ಅಲೆಯ ಸಂದರ್ಭದಲ್ಲಿ ದೇಶದಲ್ಲಿ ವೈದ್ಯಕೀಯ ಆಮ್ಲಜನಕಕ್ಕೆ ಉಂಟಾದ ಅಭಾವದ ಕಹಿನೆನಪು ಇನ್ನೂ ಮಾಸಿಲ್ಲ. ಸರಿಯಾದ ಸಮಯಕ್ಕೆ ಆಮ್ಲಜನಕ ಸಿಗದೇ ಅದೆಷ್ಟೋ ಮಂದಿ ಕೋವಿಡ್​ ಸೋಂಕಿತರು ಪ್ರಾಣ Read more…

BIG BREAKING: 24 ಗಂಟೆಯಲ್ಲಿ 44,658 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಕೋವಿಡ್ 3ನೇ ಅಲೆ ಭೀತಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಮೂರನೇ ಅಲೆ ಆತಂಕ ಎದುರಾಗಿದೆ. ಕಳೆದ 24 ಗಂಟೆಯಲ್ಲಿ 44,658 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆ Read more…

KSRTC ಬಸ್ ನಲ್ಲಿ ಸಂಚರಿಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಪ್ರಮುಖ ಮಾಹಿತಿ

ಕೊರೊನಾ ಎರಡನೇ ಅಲೆ ಆರ್ಭಟ ತಣ್ಣಗಾಗುತ್ತಾ ಬರುತ್ತಿದ್ದಂತೆ ರಾಜ್ಯ ಸರ್ಕಾರ ಶಾಲಾ – ಕಾಲೇಜುಗಳನ್ನು ಆರಂಭಿಸಲು ಮುಂದಾಗಿದೆ. ಈಗಾಗಲೇ 9ರಿಂದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗಿದ್ದು, Read more…

ಸದ್ಯದಲ್ಲೇ ಬಿಡುಗಡೆಯಾಗಲಿರುವ ಐ ಫೋನ್​ 13 ನಲ್ಲಿ ಇರಲಿದೆಯಾ ಈ ವ್ಯವಸ್ಥೆ…?

ಆ್ಯಪಲ್​ ಕಂಪನಿಯ ಹೊಸ ಫೋನ್​ ಐ ಫೋನ್​ 13 ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ ಎಂದು ಹೇಳಲಾಗ್ತಿದೆ. ಹಲವು ನಿರೀಕ್ಷೆಗಳನ್ನು ಹೊತ್ತು ತರುತ್ತಿರುವ ಈ ಮೊಬೈಲ್​​ನಲ್ಲಿ 120 Read more…

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್: ಪ್ರತಿದಿನ 5 ಲಕ್ಷ ಕೋವಿಡ್ ಲಸಿಕೆ ನೀಡಲು ಒಪ್ಪಿಗೆ

ನವದೆಹಲಿ: ರಾಜ್ಯಕ್ಕೆ ಪ್ರತಿ ದಿನ 5 ಲಕ್ಷ ಡೋಸ್ ಕೋವಿಡ್ ಲಸಿಕೆ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ನವದೆಹಲಿಯಲ್ಲಿ Read more…

BIG NEWS: ಕೋವಿಶೀಲ್ಡ್​ ಲಸಿಕೆ ಡೋಸೇಜ್​ಗಳ ನಡುವಿನ ಅಂತರದಲ್ಲಿ ಮಹತ್ವದ ಬದಲಾವಣೆಗೆ ಮುಂದಾದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ಕೋವಿಶೀಲ್ಡ್​​ ಎರಡೂ ಡೋಸ್​ಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಬಗ್ಗೆ ಯೋಚನೆ ಮಾಡುತ್ತಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ದೇಶದಲ್ಲಿ ಇಮ್ಯೂನೈಸೇಷನ್​ ಕುರಿತ ರಾಷ್ಟ್ರೀಯ Read more…

BIG NEWS: 5 ಜಿಲ್ಲೆಗಳಲ್ಲಿ ಶೂನ್ಯ ಕೇಸ್, ದಕ್ಷಿಣ ಕನ್ನಡದಲ್ಲಿ 10 ಮಂದಿ ಜೀವ ತೆಗೆದ ಕೊರೋನಾ –ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1,213 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 25 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,43,463 ಕ್ಕೆ ಏರಿಕೆಯಾಗಿದ್ದು, Read more…

BIG NEWS: ಕೊರೋನಾ ಲಸಿಕೆ ಡೋಸೇಜ್ ಅಂತರ ಮತ್ತೆ ಬದಲಾವಣೆ ಸಾಧ್ಯತೆ, ಕೋವಿಶೀಲ್ಡ್ ಸೆಕೆಂಡ್ ಡೋಸ್ ಅವಧಿ ಇಳಿಕೆಗೆ ಚರ್ಚೆ

ನವದೆಹಲಿ: ಕೇಂದ್ರ ಸರ್ಕಾರ ಕೋವಿಶೀಲ್ಡ್ ಎರಡು ಡೋಸ್‌ಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಯೋಚಿಸುತ್ತಿದೆ ಎಂದು ಹೇಳಲಾಗಿದೆ. ಭಾರತದಲ್ಲಿ ಇಮ್ಯುನೈಸೇಶನ್ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು(NTAGI) ಡೋಸೇಜ್ Read more…

ನವಜಾತ ಶಿಶುಗಳಿಗೆ ಲಸಿಕೆ ಪಡೆದ ತಾಯಿ ಎದೆ ಹಾಲು ರಕ್ಷಾ ಕವಚ

ಕೊರೊನಾ ಭಯ ಮತ್ತೆ ಹೆಚ್ಚಾಗ್ತಿದೆ. ಕೊರೊನಾಕ್ಕೆ ಲಸಿಕೆ ಮದ್ದು ಎನ್ನಲಾಗಿದೆ. ಅನೇಕ ದೇಶಗಳಲ್ಲಿ 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೊರೊನಾ ಲಸಿಕೆ ಹಾಕಲಾಗ್ತಿದೆ. ಆದ್ರೆ ನವಜಾತ ಶಿಶುಗಳ ರೋಗ Read more…

ಮೊದಲು ನೀಡಿದ್ದು ಕೋವ್ಯಾಕ್ಸಿನ್, ಎರಡನೇ ಲಸಿಕೆ ಕೋವಿಶೀಲ್ಡ್ ಅಧಿಕಾರಿಗಳ ಎಡವಟ್ಟು….!

ಗುರುಗ್ರಾಮ: ತನ್ನ ಕೋವಿಡ್ ಲಸಿಕೆ ಪ್ರಮಾಣ ಪತ್ರ ತೋರಿಸಿದರೂ ಅಧಿಕಾರಿಗಳು ಬೇರೆ-ಬೇರೆ ಲಸಿಕೆ ನೀಡಿರುವುದಾಗಿ ಹರಿಯಾಣದ 20 ವರ್ಷದ ಯುವಕನೊಬ್ಬ ಆರೋಪಿಸಿದ್ದಾನೆ. ಹರ್ತೀರತ್ ಸಿಂಗ್ ಎಂಬುವವರು ಟ್ವೀಟ್ ಮಾಡಿದ್ದು, Read more…

BREAKING NEWS: ರಾಜ್ಯದಲ್ಲಿಂದು 1213 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1,213 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 25 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 19,300 ಸಕ್ರಿಯ ಪ್ರಕರಣಗಳು ಇವೆ. ಇವತ್ತು 1,87,187 Read more…

ಕೊರೊನಾ ಲಸಿಕೆ ಹಾಕದ ಉದ್ಯೋಗಿಗಳಿಗೆ 15000 ರೂ. ದಂಡ…..!

ಕೊರೊನಾ ನಿಯಂತ್ರಣಕ್ಕೆ ಲಸಿಕೆ ದೊಡ್ಡ ಅಸ್ತ್ರ. ವಿಶ್ವದಾದ್ಯಂತ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಅನೇಕ ಕಂಪನಿಗಳು, ತನ್ನ ಉದ್ಯೋಗಿಗಳಿಗೆ ಲಸಿಕೆ ನೀಡ್ತಿವೆ. ಈ ಮಧ್ಯೆ, ಡೆಲ್ಟಾ ಏರ್ ಲೈನ್ಸ್, Read more…

ಸೂಪರ್ ಮಾರ್ಕೆಟ್ ತಿಂಡಿ ಮೇಲೆ ಉಗುಳಿದ್ದ ಮಹಿಳೆಗೆ ಜೈಲು

ಕೊರೊನಾ, ಇಡೀ ವಿಶ್ವದ ಚಿತ್ರಣವನ್ನು ಬದಲಿಸಿದೆ. ಇಡೀ ಜಗತ್ತು ಕೊರೊನಾ ಭಯದಲ್ಲಿದೆ. ಕೊರೊನಾದಿಂದ ಹೊರ ಬರಲು ಎಲ್ಲ ಪ್ರಯತ್ನ ನಡೆಯುತ್ತಿದೆ. ಈ ಮಧ್ಯೆ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಕೊರೊನಾ Read more…

BIG NEWS: ಕೊರೊನಾ ವೇಳೆ ಇಎಂಐ ವಹಿವಾಟಿನಲ್ಲಿ ಶೇ.220ರಷ್ಟು ಹೆಚ್ಚಳ

ಕೊರೊನಾ ವೈರಸ್, ಗ್ರಾಹಕರ ಖರೀದಿ ಮೇಲೆ ದೊಡ್ಡ ರೀತಿಯಲ್ಲಿ ಪ್ರಭಾವ ಬೀರಿದೆ. ಕೊರೊನಾ ಸೋಂಕಿನಿಂದಾಗಿ ಜನರು, ಅನವಶ್ಯಕ ಖರೀದಿ ನಿಲ್ಲಿಸಿದ್ದು, ಅವಶ್ಯಕತೆಗೆ ಅನುಗುಣವಾಗಿ ವಸ್ತುಗಳ ಖರೀದಿ ಶುರು ಮಾಡಿದ್ದಾರೆ. Read more…

‌ʼಕೊರೊನಾʼ ಲಸಿಕೆ ಪಡೆದವರಿಗೆ ಬಿಗ್​ ರಿಲೀಫ್: ಅಂತರ್ ರಾಜ್ಯ ಪ್ರಯಾಣದ ಬಗ್ಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ ರಿಲೀಸ್

ಕೊರೊನಾದ 2ನೇ ಡೋಸ್​ ಲಸಿಕೆಯನ್ನು ಸ್ವೀಕರಿಸಿ 15 ದಿನ ಕಳೆದಿರುವ ಲಕ್ಷಣ ರಹಿತ ವ್ಯಕ್ತಿಗಳಿಂದ ನೆಗೆಟಿವ್​ ಆರ್ ​ಟಿ ಪಿಸಿಆರ್​ ವರದಿ ತರುವಂತೆ ಸೂಚನೆ ನೀಡುವುದು ಬೇಡ ಎಂದು Read more…

BIG BREAKING: ಹೆಚ್ಚಿದ ಕೊರೊನಾ 3ನೇ ಅಲೆ ಆತಂಕ; ಸೋಂಕಿತರ ಸಂಖ್ಯೆಯಲ್ಲಿ ದಿಡೀರ್ ಏರಿಕೆ; ಒಂದೇ ದಿನದಲ್ಲಿ ಮಹಾಮಾರಿಗೆ 607 ಜನ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏಕಾಏಕಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 46,164 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,25,58,530ಕ್ಕೆ Read more…

ದೇಶದಲ್ಲಿ ಶುರುವಾಗಿದೆ ಕೊರೊನಾ ಮೂರನೇ ಅಲೆ…..? 2 ದಿನದಲ್ಲಿ ಹೆಚ್ಚಾಯ್ತು ಇಷ್ಟೊಂದು ಕೇಸ್

ಭಾರತದಲ್ಲಿ ಕೊರೊನಾ ವೈರಸ್ ಬಿಕ್ಕಟ್ಟು ಮತ್ತೊಮ್ಮೆ ಶುರುವಾಗ್ತಿದೆ. ಕಳೆದ 2 ದಿನಗಳಲ್ಲಿ ಹೊಸ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದೆ. ಎರಡು ದಿನಗಳಲ್ಲಿ 21 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ Read more…

ನಗು ತರಿಸುತ್ತೆ ಕೊರೊನಾ ಲಸಿಕೆ ಪಡೆಯಲು ಈತ ಮಾಡಿದ ಪ್ಲಾನ್

ಕೊರೊನಾ ಲಸಿಕೆಗಾಗಿ ದೊಡ್ಡ ಸರತಿ ಸಾಲುಗಳಿರುವುದನ್ನು ಅಲ್ಲಲ್ಲಿ ಕಾಣುತ್ತಿರುತ್ತೇವೆ. ಗಂಟೆಗಟ್ಟಲೆ ಕಾದು, ಲಸಿಕೆ ಸಿಗದೆಯೇ ಬೈದುಕೊಂಡು ಮನೆಗೆ ಬಂದವರೂ ಇದ್ದಾರೆ. ಆದರೆ, ಬಿಹಾರದ ಗೋಪಾಲ್‍ಗಂಜ್ ಜಿಲ್ಲೆಯ ಸುಕುಲಾವಾನ್ ಲಸಿಕಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...