alex Certify Corona Virus News | Kannada Dunia | Kannada News | Karnataka News | India News - Part 97
ಕನ್ನಡ ದುನಿಯಾ
    Dailyhunt JioNews

Kannada Duniya

ಈ ದೇಶದಲ್ಲಿ ಹೆಚ್ಚಾಯ್ತು ಕೊರೊನಾ ಅಬ್ಬರ….! ಒಂದೇ ದಿನದಲ್ಲಿ 808 ಮಂದಿ ಸಾವು

ಕೊರೊನಾ ವೈರಸ್ ಮತ್ತೊಮ್ಮೆ ಅಬ್ಬರಿಸಲು ಶುರುವಾಗಿದೆ. ರಷ್ಯಾದಲ್ಲಿ ಕೊರೊನಾ ಭಯ ಹುಟ್ಟಿಸಿದೆ. ರಷ್ಯಾದಲ್ಲಿ ಕೊರೊನಾಕ್ಕೆ ಬಲಿಯಾಗ್ತಿರುವವರ ಸಂಖ್ಯೆ ದಾಖಲೆ ಮಟ್ಟದಲ್ಲಿ ಹೆಚ್ಚಾಗಿದೆ. ಕೊರೊನಾದ ಗಾಮಾ ರೂಪಾಂತರ, ರಷ್ಯಾದಲ್ಲಿ ವಿನಾಶಕ್ಕೆ Read more…

ಆ.15 ರಿಂದ ಮತ್ತಷ್ಟು ತೆರೆದುಕೊಳ್ಳಲಿದೆ ಮಹಾರಾಷ್ಟ್ರ

ಒಂದು ಕಡೆ ಕೊರೊನಾ ಸೋಂಕು ಹೆಚ್ಚಾಗ್ತಿದೆ. ಇನ್ನೊಂದು ಕಡೆ ಜನರು ಯಾವ ಭಯವಿಲ್ಲದೆ ಓಡಾಡ್ತಿದ್ದಾರೆ. ಮಹಾರಾಷ್ಟ್ರ, ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ಇದ್ರ ಮಧ್ಯೆಯೇ  ಮಹಾರಾಷ್ಟ್ರ ಸರ್ಕಾರ Read more…

BIG NEWS: ಸಿಲಿಕಾನ್ ಸಿಟಿಯಲ್ಲಿ 3ನೇ ಅಲೆ ಆತಂಕ; 10 ದಿನದಲ್ಲಿ 505 ಮಕ್ಕಳಿಗೆ ವೈರಸ್…!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಸದ್ದಿಲ್ಲದೇ ಕಾಲಿಟ್ಟಂತಿದೆ. ಕೊರೊನಾ ಹೊಸ ತಳಿ ಡೆಲ್ಟಾ, ಕಪ್ಪಾ ಬೆನ್ನಲ್ಲೇ ಇದೀಗ ಮಕ್ಕಳಲ್ಲಿ ಸೋಂಕು ಹೆಚ್ಚುತ್ತಿದೆ. ಕಳೆದ 10 ದಿನಗಳಲ್ಲಿ Read more…

ಏನಿದು ʼಮಾರ್ಬರ್ಗ್ʼ ವೈರಸ್….? ಇಲ್ಲಿದೆ ಸಂಪೂರ್ಣ ವಿವರ

ಹೊಸ ಸಾಂಕ್ರಮಿಕದ ಭೀತಿ ಮೂಡಿಸಿರುವ ಮಾರ್ಬರ್ಗ್ ವೈರಸ್‌ ಸೋಂಕಿನ ಮೊದಲ ಪ್ರಕರಣವು ಆಫ್ರಿಕಾದ ಗಿನೀ ದೇಶದ ಗೆಕೆಡೋ ಪ್ರದೇಶದಲ್ಲಿ ಖಾತ್ರಿಪಟ್ಟಿದೆ. 1967ರಲ್ಲಿ ಮೊದಲ ಬಾರಿಗೆ ಪತ್ತೆ ಮಾಡಲಾದ ಮಾರ್ಬರ್ಗ್ Read more…

SHOCKING NEWS: ರಾಜಧಾನಿಯಲ್ಲಿ ಕೊರೊನಾ ವೈರಸ್ ಹೊಸ ತಳಿ ಪತ್ತೆ; ಬೆಂಗಳೂರಲ್ಲಿ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಆತಂಕ…!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಡುವೆ ಮತ್ತೊಂದು ಆತಂಕಕಾರಿ ವಿಷಯ ಬಹಿರಂಗವಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಹೊಸ ತಳಿ ಪತ್ತೆಯಾಗಿದೆ. Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಡೀರ್ ಏರಿಕೆ; ಒಂದೇ ದಿನದಲ್ಲಿ 490 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 41,195 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಕಳೆದ 24 Read more…

BIG NEWS: ಮೂರನೇ ಅಲೆಗೆ ಮುನ್ನವೇ ಮಕ್ಕಳಿಗೆ ಕೊರೋನಾ ಶಾಕ್, ಸೋಂಕು ಶೀಘ್ರದಲ್ಲೇ ಮೂರು ಪಟ್ಟು ಏರಿಕೆ ಸಾಧ್ಯತೆ

ಬೆಂಗಳೂರು: ಮೂರನೇ ಅಲೆಗೆ ಮುನ್ನವೇ ಆತಂಕಕಾರಿ ಬೆಳವಣಿಗೆ ಕಂಡುಬಂದಿದೆ. 10 ದಿನದ ಅವಧಿಯಲ್ಲಿ ಬೆಂಗಳೂರಿನ 500 ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಸೋಂಕು ಶೀಘ್ರದಲ್ಲೇ Read more…

BIG NEWS: ದಕ್ಷಿಣ ಕನ್ನಡದಲ್ಲಿ ಕೊರೋನಾ ಭಾರಿ ಹೆಚ್ಚಳ, ಇಲ್ಲಿದೆ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸೋಂಕು ಮತ್ತಷ್ಟು ಹೆಚ್ಚಳವಾಗಿದೆ. ಇಂದು ಹೊಸದಾಗಿ 1826 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 29,22,875 ಕ್ಕೆ ಏರಿಕೆಯಾಗಿದೆ. 1618 Read more…

BIG NEWS: ಕೊರೋನಾ ವಿರುದ್ಧದ ಹೋರಾಟದಲ್ಲಿ ಮಹತ್ವದ ಹೆಜ್ಜೆ, ದೇಶದಲ್ಲೇ 3 ನೇ ಸ್ಥಾನದೊಂದಿಗೆ 4 ಕೋಟಿ ಕೋವಿಡ್ ಪರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಅನೇಕ ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. 4 ಕೋಟಿ ಕೊರೋನಾ ಪರೀಕ್ಷೆಗಳನ್ನು ಪೂರೈಸಿದ್ದು, ಈ ಮೂಲಕ Read more…

BREAKING NEWS: ರಾಜ್ಯದಲ್ಲಿಂದು ಕೊರೋನಾ ಮತ್ತೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸೋಂಕು ಮತ್ತಷ್ಟು ಹೆಚ್ಚಳವಾಗಿದ್ದು, ಇಂದು ಹೊಸದಾಗಿ 1826 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 33 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 1618 ಜನ Read more…

ಮ್ಯಾಗಜ಼ಿನ್‌ ನಲ್ಲಿ ಆನ್ಲೈನ್ ಕ್ಲಾಸ್‌ ಸ್ಕ್ರೀನ್‌ ಶಾಟ್‌ ಮುದ್ರಿಸಿದ ಶಾಲೆ

ಸಾಮಾನ್ಯವಾಗಿ ಶಾಲಾ ವೃತ್ತಪತ್ರಿಕೆಗಳು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ತಮ್ಮ ಸ್ಮರಣೀಯ ಕ್ಷಣಗಳನ್ನು ಮೆಲಕು ಹಾಕಲು ನೆರವಾಗುತ್ತವೆ. ಶಾಲೆ ಬಿಟ್ಟ ಬಹಳ ವರ್ಷಗಳ ಬಳಿಕವೂ ಈ ಸುಂದರ ಕ್ಷಣಗಳನ್ನು ಸ್ಮರಿಸಲು Read more…

BIG NEWS: ಕರ್ನಾಟಕದಲ್ಲಿ ಶುರುವಾಗಿದೆಯಾ ಮೂರನೇ ಅಲೆ…? ಬೆಚ್ಚಿಬೀಳಿಸುತ್ತೆ ಕಳೆದ 5 ದಿನಗಳಲ್ಲಿ ವರದಿಯಾದ ಕೊರೊನಾ ಸೋಂಕಿತ ಮಕ್ಕಳ ಸಂಖ್ಯೆ

ಕರ್ನಾಟಕದಲ್ಲಿ ಕೊರೊನಾ ಮೂರನೇ ಅಲೆ ಭಯ ಶುರುವಾಗಿದೆ. ಕಳೆದ ಐದು ದಿನಗಳಲ್ಲಿ ಕನಿಷ್ಠ 242 ಮಕ್ಕಳು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಾಗಬಹುದು Read more…

ಲಸಿಕೆ ಪ್ರಮಾಣ ಪತ್ರ ತೋರಿ ತೋರಿ ರೋಸತ್ತ ಕಮೆಡಿಯನ್‌ ಕೊನೆಗೆ ಮಾಡಿದ್ದು ಈ ಕೆಲಸ

ಎಲ್ಲೇ ಹೋದರೂ ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರ ತೋರಿಸಿ ತೋರಿಸಿ ರೋಸಿ ಹೋಗಿರುವ ಕಾಮೆಡಿಯನ್ ಅತುಲ್ ಖತ್ರಿ ಈ ಪ್ರಮಾಣಪತ್ರವನ್ನು ತಮ್ಮ ಟೀ-ಶರ್ಟ್ ಮೇಲೆ ಅಚ್ಚು ಹಾಕಿಸಿಕೊಂಡಿದ್ದಾರೆ. Read more…

ಟೆರೆಸ್ ಮೇಲೆ ನಿಂತು ವರದಿ ಮಾಡುವ ಮೂಲಕ ಸಿಎಂ ಗಮನ ಸೆಳೆದ 7ರ ಪೋರ…..!

ಮಣಿಪುರದಲ್ಲಿ ವೈದ್ಯಕೀಯ ಆಮ್ಲಜನಕ ಮೂಲ ಸೌಕರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸಿಎಂ ಎನ್​.ಬಿರೇನ್​ ಸಿಂಗ್​​ ಆಮ್ಲಜನಕ ಘಟಕವನ್ನು ಸೋಮವಾರ ಲೋಕಾರ್ಪಣೆಗೊಳಿಸಿದ್ರು. ಚಾಂಡೇಲ್​, ಉಖ್ರುಲ್​​ ಹಾಗೂ ಸೇನಾಪತಿ ಎಂಬ ಮೂರು ಜಿಲ್ಲೆಗಳಲ್ಲಿ Read more…

2 ಶಾಲೆಗಳ 20 ವಿದ್ಯಾರ್ಥಿಗಳಿಗೆ ಕೋವಿಡ್, ಮೂರನೇ ಅಲೆಯ ಭೀತಿ, ಎಲ್ಲೆಡೆ ಆತಂಕ

ಕೋವಿಡ್ ಮೂರನೇ ಅಲೆಯ ಭೀತಿ ಎದುರಿಸುತ್ತಿರುವ ಪಂಜಾಬ್‌ ಶಾಲೆಗಳಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಲೂಧಿಯಾನಾದ ಎರಡು ಶಾಲೆಗಳಲ್ಲಿ ಹೊಸದಾಗಿ 20 ಕೋವಿಡ್ ಪ್ರಕರಣಗಳು ದಾಖಲಾದ ಬಳಿಕ ಎಲ್ಲೆಡೆ ಕಟ್ಟೆಚ್ಚರ Read more…

BIG NEWS: ಬೆಂಗಳೂರಿಗಿಂತ ದಕ್ಷಿಣ ಕನ್ನಡದಲ್ಲೇ ಅಧಿಕ ಸೋಂಕಿತರು ಪತ್ತೆ, ಇಲ್ಲಿದೆ ಎಲ್ಲ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 1338 ಜನರಿಗೆ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,21,049 ಕ್ಕೆ ಏರಿಕೆಯಾಗಿದೆ,. ಇಂದು 31 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 36,848 ಮಂದಿ Read more…

BREAKING NEWS: 1338 ಜನರಿಗೆ ಸೋಂಕು, 31 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1338 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 1947 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 31 ಸೋಂಕಿತರು ಸಾವನ್ನಪ್ಪಿದ್ದಾರೆ. 22,676 ಸಕ್ರಿಯ ಪ್ರಕರಣಗಳು ಇವೆ. Read more…

ʼಕೋವಿಡ್‌ʼ ಎರಡೂ ಲಸಿಕೆ ಪಡೆದವರಿಗೆ ಮಾತ್ರ ಉಪನಗರ ರೈಲುಗಳಲ್ಲಿ ಸಂಚರಿಸಲು ಅವಕಾಶ

ಮುಂಬಯಿಯ ಜೀವನಾಡಿಯಾದ ಉಪನಗರ ರೈಲ್ವೇ ಸೇವೆಗಳು ಆಗಸ್ಟ್ 15ರಿಂದ ಮರು ಆರಂಭಗೊಳ್ಳಲಿದ್ದು, ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದವರು ಮಾತ್ರವೇ ಪ್ರಯಾಣಿಸಲು ಅವಕಾಶ ನೀಡಲಾಗಿದೆ. “ಸದ್ಯದ ಮಟ್ಟಿಗೆ ಮುಂಬಯಿಯಲ್ಲಿ Read more…

ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲವೆಂದ 13 ರಾಜ್ಯಗಳು

ಕೋವಿಡ್ ಸೋಂಕು ತಗುಲಿ, ಆಮ್ಲಜನಕದ ಕೊರತೆಯಿಂದ ದೇಶದಲ್ಲಿ ಎಷ್ಟು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಯಲು ಮುಂದಾಗಿರುವ ಕೇಂದ್ರದ ಆರೋಗ್ಯ ಮಂತ್ರಾಲಯ ಕಳುಹಿಸಿದ್ದ ಪತ್ರಗಳಿಗೆ 14 ರಾಜ್ಯಗಳಿಂದ ಪ್ರತಿಕ್ರಿಯೆ ಬಂದಿದೆ. Read more…

ʼವರ್ಕ್‌ ಫ್ರಂ ಹೋಂʼ ನಲ್ಲಿರುವ ಉದ್ಯೋಗಿಗಳ ಮೇಲೆ ‘ಸಿಸಿ ಟಿವಿ’ ಕಣ್ಗಾವಲು….!

ಉದ್ಯೋಗಿಗಳು ಕಚೇರಿಯಲ್ಲಿ ಯಾವ ರೀತಿ ಕೆಲಸ ಮಾಡುತ್ತಾರೆ..? ಕೆಲಸದ ಕಡೆಗೆ ಅವರ ನಿಷ್ಠೆ ಯಾವ ರೀತಿ ಇದೆ ಎಂಬುದನ್ನ ಆಧರಿಸಿ ಮೊದಲೆಲ್ಲ ಬಡ್ತಿ ಹಾಗೂ ಸಂಬಳ ಏರಿಕೆ ಮಾಡಲಾಗುತ್ತಿತ್ತು. Read more…

ಕೆನಡಾ ಹೋಗುವ ಪ್ಲಾನ್ ನಲ್ಲಿರುವವರಿಗೊಂಡು ಬ್ಯಾಡ್‌ ನ್ಯೂಸ್

ಭಾರತದಿಂದ ಕೆನಡಾಕ್ಕೆ ಹೋಗುವವರಿಗೊಂದು ಬ್ಯಾಡ್ ನ್ಯೂಸ್ ಇದೆ. ಇನ್ನೂ ಸ್ವಲ್ಪ ದಿನ ಕೆನಡಾ ಪ್ರಯಾಣ ಬೆಳೆಸಲು ಸಾಧ್ಯವಿಲ್ಲ. ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗ್ತಿರುವ ಕಾರಣ,‌ ಕೆನಡಾ ಸರ್ಕಾರ, Read more…

ಕೊರೊನಾ ಲಸಿಕೆ ಅಭಿಯಾನದಲ್ಲಿ ದೊಡ್ಡ ಬದಲಾವಣೆ

ಕೊರೊನಾ ವೈರಸ್ ವಿರುದ್ಧ ಲಸಿಕೆ ಅಭಿಯಾನ ನಡೆಯುತ್ತಿದೆ. ಅಂಕಿಅಂಶಗಳ ಪ್ರಕಾರ, ದೇಶಾದ್ಯಂತ ಇದುವರೆಗೆ 51 ಕೋಟಿ 45 ಲಕ್ಷಕ್ಕೂ ಹೆಚ್ಚು ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಕೇಂದ್ರ Read more…

SHOCKING: ಮಕ್ಕಳನ್ನು ಕಾಡಲು ಶುರು ಮಾಡಿದ ಕೊರೊನಾ – ದಾಖಲೆ ಮಟ್ಟದಲ್ಲಿ ಆಸ್ಪತ್ರೆ ಸೇರಿದ ಮಕ್ಕಳು

ಅಮೆರಿಕಾದಲ್ಲಿ ಕೊರೊನಾ ವೈರಸ್‌ನ ಡೆಲ್ಟಾ ರೂಪಾಂತರ ಅಬ್ಬರಿಸುತ್ತಿದೆ. ದಿನೇ ದಿನೇ ಸೋಂಕಿನ ಪ್ರಕರಣಗಳಲ್ಲಿ ಹೆಚ್ಚಳ ಕಂಡು ಬರ್ತಿದೆ. ಈ ಬಾರಿ ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ತಿದೆ. ಕೋವಿಡ್ Read more…

ಕೊರೋನಾ ಬಳಿಕ ಮತ್ತೊಂದು ಬಿಗ್ ಶಾಕ್: ಸಾವಿನ ಮನೆಗೆ ತಳ್ಳುವ ಮಾರಕ ಮಾರ್ಬರ್ಗ್ ವೈರಸ್ ಆತಂಕ, WHO ಎಚ್ಚರಿಕೆ

ಜಿನೀವಾ, ಸ್ವಿಟ್ಜರ್ಲೆಂಡ್: ಬಾವಲಿಗಳಿಂದ ಹರಡುವ ಮತ್ತು ಶೇಕಡ 88 ರಷ್ಟು ಸಾವಿನ ಪ್ರಮಾಣ ಹೊಂದಿರುವ ವೈರಸ್ ಆಗಸ್ಟ್ 2 ರಂದು ದಕ್ಷಿಣ ಗುಕೆಕೆಡೌ ಪ್ರಾಂತ್ಯದಲ್ಲಿ ಮೃತಪಟ್ಟ ರೋಗಿಯಿಂದ ತೆಗೆದ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; 24 ಗಂಟೆಯಲ್ಲಿ 28,204 ಜನರಲ್ಲಿ ವೈರಸ್ ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 28,204 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಮುಖವಾಗಿದ್ದು, ಕಳೆದ Read more…

ಲಸಿಕೆ ಪಡೆಯದ ಪಿಯು ಉಪನ್ಯಾಸಕರು – ಸಿಬ್ಬಂದಿಗೆ ಶಾಕಿಂಗ್ ಸುದ್ದಿ

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ತಗ್ಗತೊಡಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಬಹುತೇಕ ಎಲ್ಲ ಚಟುವಟಿಕೆಗಳು ಆರಂಭವಾಗಿದ್ದು, ಶೈಕ್ಷಣಿಕ ಚಟುವಟಿಕೆಗಳ ಆರಂಭಕ್ಕೆ ಸಿದ್ಧತೆ ನಡೆದಿದೆ. ಆಗಸ್ಟ್ 23ರಿಂದ ಪಿಯು Read more…

GOOD NEWS: ವಾರದಲ್ಲಿ ಬರಲಿದೆ ʼಜ಼ೈಡಸ್‌ʼನ ಕೋವಿಡ್ ಲಸಿಕೆ

ಜ಼ೈಡಸ್‌ನ ಕ್ಯಾಡಿಲ್ಲಾ ಸೂಜಿ-ರಹಿತ ಕೋವಿಡ್ ಲಸಿಕೆಗೆ ತುರ್ತು ಬಳಕೆ ಅನುಮತಿ (ಇಯುಎ) ಕೊಡಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ.  ಈ ಮೂಲಕ ಜ಼ೈಡಸ್‌ನ ಜ಼ೈಕೋವ್‌-ಡಿ ಲಸಿಕೆಯು ಭಾರತದಲ್ಲಿ Read more…

ಮಕ್ಕಳಿಗೆ ಭರ್ಜರಿ ಸುದ್ದಿ: ಸೂಜಿ ಚುಚ್ಚದೇ ಕೊರೋನಾ ಲಸಿಕೆ ನೀಡಲು ಕೇಂದ್ರದ ಸಮ್ಮತಿ ಸಾಧ್ಯತೆ

ನವದೆಹಲಿ: 12 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಈ ವಾರ ಸಮ್ಮತಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಮದಾಬಾದ್ ನ ಜೈಡಸ್ ಕ್ಯಾಡಿಲಾ Read more…

BIG NEWS: ರಾಜ್ಯದಲ್ಲಿಂದು ಕೊರೋನಾ ಭಾರಿ ಇಳಿಕೆ –ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1186 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 29,19,711 ಕ್ಕೆ ಏರಿಕೆಯಾಗಿದೆ ಇದುವರೆಗೆ 36,817 ಜನ ಮೃತಪಟ್ಟಿದ್ದಾರೆ. 28,59,552 ಜನ Read more…

BIG BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್, ಕೊರೋನಾ ಮತ್ತಷ್ಟು ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1186 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 24 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 1776 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಪಾಸಿಟಿವಿಟಿ ದರ ಶೇಕಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...