alex Certify Corona Virus News | Kannada Dunia | Kannada News | Karnataka News | India News - Part 98
ಕನ್ನಡ ದುನಿಯಾ
    Dailyhunt JioNews

Kannada Duniya

ದಿನದಲ್ಲಿ 20 ಬಾರಿ ಕೈತೊಳೆಸುತ್ತಿದ್ದ ಕಂಪನಿ, ಉದ್ಯೋಗಿಗೆ ನೀಡಿದೆ 44 ಲಕ್ಷ ರೂ.

ಕೊರೊನಾದಿಂದ ರಕ್ಷಣೆಬೇಕೆಂದ್ರೆ ಪದೇ ಪದೇ ಕೈತೊಳೆಯುವುದು ಅನಿವಾರ್ಯವಾಗಿದೆ. ಆದ್ರೆ ಬೇಕರಿಯೊಂದರಲ್ಲಿ ಪದೇ ಪದೇ ಕೈ ತೊಳೆಯಲು ಸಿಬ್ಬಂದಿಗೆ ಹೇಳಿದ್ದೇ ತಪ್ಪಾಗಿದೆ. ಸಿಬ್ಬಂದಿಯೊಬ್ಬನಿಗೆ ಬೇಕರಿ ಪರಿಹಾರ ನೀಡಬೇಕಾಗಿದೆ. ಬೇಕರಿಯಲ್ಲಿ ಕೆಲಸ Read more…

BIG NEWS: ಕೋವಿಡ್ ನಿಯಂತ್ರಣಕ್ಕೆ ಬಿಬಿಎಂಪಿ ವಿನೂತನ ಕ್ರಮ; ಆ.16ರಿಂದ ಮನೆ ಮನೆಗೂ ವೈದ್ಯರ ತಂಡ ಭೇಟಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಬಿಬಿಎಂಪಿಯಿಂದ ವಿನೂತನ ಯೋಜನೆ ಜಾರಿಗೆ ತರಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬಿಬಿಎಂಪಿ ಅಧಿಕಾರಿಗಳ Read more…

ಕೋವಿಶೀಲ್ಡ್‌ – ಕೋವ್ಯಾಕ್ಸಿನ್‌ ಮಿಶ್ರಣದಿಂದ ರೋಗ ನಿರೋಧಕ ಶಕ್ತಿ ವರ್ಧನೆ: ಐಸಿಎಂಆರ್‌ ಅಧ್ಯಯನದಲ್ಲಿ ಬಹಿರಂಗ

ಕೋವಿಡ್ ಲಸಿಕೆ ವಿಚಾರದಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್‌ಗಳ ನಡುವೆ ಯಾವುದು ಉತ್ತಮ ಎಂಬ ಬಗ್ಗೆ ದೇಶವಾಸಿಗಳಲ್ಲಿ ಭಾರೀ ಚರ್ಚೆ ನಡೆಯುತ್ತಲೇ ಇದೆ. ಇದಕ್ಕೊಂದು ’ಮಿಶ್ರ’ ಪರಿಹಾರ ಕೊಟ್ಟಿರುವ ಐಸಿಎಂಆರ್‌‌, Read more…

BIG NEWS: ಬಿಜೆಪಿ ಇಮೇಜ್ ಗಾಗಿ ಸಿಎಂ ಬದಲಾವಣೆ; ಹೊಸದಾಗಿ ಪ್ರಮಾಣವಚನ ಸ್ವೀಕರಿಸಿ ಮತ್ತದೆ ವರ್ತನೆ ಮುಂದುವರೆಸಿದ ‘ಹಳೇ ಸಚಿವರು’; ಸರ್ಕಾರದ ವಿರುದ್ಧ HDK ಗರಂ

ಬೆಂಗಳೂರು: ರಾಜ್ಯ ಸರ್ಕಾರದ ಮಂತ್ರಿ ಮಂಡಲದ ವಿರುದ್ಧ ಕಿಡಿಕಾರಿರುವ ಕುಮಾರಸ್ವಾಮಿ ಅದೇ ಹಳೆ ಸಚಿವರು ಹೊಸದಾಗಿ ಪ್ರಮಾಣ ಸ್ವೀಕರಿಸಿ, ತಮ್ಮ ಅದೇ ಹಳೆ ಛಾಳಿಯನ್ನು ಮುಂದುವರಿಸಿದ್ದಾರೆ. ಇವರಿಗೆ ಜನರ Read more…

SHOCKING NEWS: ಡೆಲ್ಟಾ ಅಟ್ಟಹಾಸಕ್ಕೆ ವಿಜಯಪುರದಲ್ಲಿ 280 ಜನ ಬಲಿ…?

ವಿಜಯಪುರ: ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಡೆಲ್ಟಾ ರೂಪಾಂತರಿ ವೈರಸ್ ರಾಜ್ಯದಲ್ಲಿ ಅಟ್ಟಹಾಸ ಮೆರೆದಿದೆ. ಅದರಲ್ಲೂ ವಿಜಯಪುರ ಜಿಲ್ಲೆಯಲ್ಲಿ ಈ ರೂಪಾಂತರಿ ಹೆಮ್ಮಾರಿಗೆ 280 ಜನ ಬಲಿಯಾಗಿರುವ ಶಂಕೆ Read more…

BIG NEWS: ಮೂರನೇ ಅಲೆ ತಡೆಗೆ ಮತ್ತೆ ಕಠಿಣ ನಿಯಮ ಜಾರಿ ಸಾಧ್ಯತೆ

ಬೆಂಗಳೂರು: ಕೊರೋನಾ ಎರಡನೇ ಅಲೆ ಮುಗಿಯುವ ಹೊತ್ತಲ್ಲೇ ಮೂರನೇ ಅಲೆಯ ಆತಂಕ ಶುರುವಾಗಿದೆ. ಕಳೆದ ತಿಂಗಳು ಕೊರೋನಾ ನಿಯಂತ್ರಣಕ್ಕೆ ಬಂದಿದ್ದು, ನಂತರದಲ್ಲಿ ಏರು ಗತಿಯಲ್ಲಿ ಸಾಗುವ ಆತಂಕವಿದೆ. ಈಗಾಗಲೇ ರಾಜ್ಯದೆಲ್ಲೆಡೆ Read more…

ಮಾಸ್ಕ್‌ ಕುರಿತು ಜಾಗೃತಿ ಮೂಡಿಸಲು ಬಂದ ಗಣಪ

ಕಳೆದ ಒಂದೂವರೆ ವರ್ಷದಿಂದ ಮನುಕುಲದ ದಿನನಿತ್ಯದ ಬದುಕಿನ ಆಯಾಮವನ್ನೇ ಬದಲಿಸಿರುವ ಕೋವಿಡ್-19 ಸೋಂಕಿನ ವಿರುದ್ಧ ರಕ್ಷಣೆಗೆ ಇರುವ ಏಕೈಕ ಮಾರ್ಗವೆಂದರೆ ಲಸಿಕೆ ಹಾಕಿಸಿಕೊಳ್ಳುವುದು. ಗುಜರಾತ್‌ನ ವಡೋದರಾದ ಕಲಾವಿದರೊಬ್ಬರು ಕೋವಿಡ್ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 35,499 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಒಂದೇ ದಿನ 447 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನು ದೇಶದಲ್ಲಿ 402188 ಕೋವಿಡ್ Read more…

ಕೋವಿಡ್‌ ನಿರ್ಬಂಧ ಉಲ್ಲಂಘಿಸಿದವರಿಂದ ಭಾರೀ ದಂಡ ವಸೂಲಿ

ಕೋವಿಡ್ ಸೋಂಕಿನ ನಿಯಂತ್ರಣಕ್ಕೆಂದು ಹೇರಲಾಗಿದ್ದ ನಿರ್ಬಂಧಗಳ ಉಲ್ಲಂಘನೆ ಮಾಡಿದ ಕಾರಣಕ್ಕೆ ಜುಲೈ ತಿಂಗಳಲ್ಲಿ ಸಾರ್ವಜನಿಕರಿಂದ ದೆಹಲಿ ಪೊಲೀಸರು ಸಂಗ್ರಹಿಸಿದ ದಂಡದ ಮೊತ್ತವು 36.2 ಕೋಟಿ ರೂಪಾಯಿಗಳಾಗಿವೆ. ಜೂನ್ ತಿಂಗಳಲ್ಲಿ Read more…

ʼವಾಟ್ಸಾಪ್‌ʼನಲ್ಲಿ ಕೋವಿಡ್ ಪ್ರಮಾಣಪತ್ರ ಪಡೆಯಲು ಹೀಗೆ ಮಾಡಿ

ಇದೀಗ ವಾಟ್ಸಾಪ್‌ನಲ್ಲೂ ಸಹ ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರ ಪಡೆಯಬಹುದಾಗಿದೆ. ಕೆಳಕಂಡ ಸ್ಟೆಪ್‌ಗಳ ಮೂಲಕ ನೀವೂ ಸಹ ಕೋವಿಡ್ ಲಸಿಕೆ ಪ್ರಮಾಣ ಪತ್ರ ಪಡೆಯಬಹುದು: * +91 Read more…

ಭರ್ಜರಿ ಗುಡ್ ನ್ಯೂಸ್: ವಾಟ್ಸಾಪ್ ನಲ್ಲಿ ಸೆಕೆಂಡ್ ನೊಳಗೆ ಸಿಗುತ್ತೆ ‘ಕೋವಿಡ್ ಪ್ರಮಾಣಪತ್ರ’

ನವದೆಹಲಿ: ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಈಗ ಕೆಲವೇ ಸೆಕೆಂಡುಗಳಲ್ಲಿ ವಾಟ್ಸಾಪ್ ಮೂಲಕ ಪಡೆಯಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ತಿಳಿಸಿದೆ. ಹಲವಾರು ರಾಜ್ಯಗಳು ಅಂತಾರಾಜ್ಯ ಪ್ರಯಾಣಕ್ಕಾಗಿ ಲಸಿಕೆ Read more…

BIG BREAKING: ಬೆಂಗಳೂರಿಗಿಂತ ದಕ್ಷಿಣ ಕನ್ನಡದಲ್ಲೇ ಕೊರೋನಾ ಭಾರಿ ಹೆಚ್ಚಳ; ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1598 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 20 ಸೋಂಕಿತರು ಮೃತಪಟ್ಟಿದ್ದಾರೆ. 1914 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,18,525 ಕ್ಕೆ Read more…

BIG NEWS: ರಾಜ್ಯಾದ್ಯಂತ ಮತ್ತೆ ಲಾಕ್ ಡೌನ್ ಜಾರಿಯಾಗುತ್ತಾ…? ಸಚಿವ ಸುಧಾಕರ್ ಮಹತ್ವದ ಹೇಳಿಕೆ– ಲಾಕ್ ಡೌನ್ ಇಲ್ಲವೆಂದು ಸ್ಪಷ್ಟನೆ

ಬೆಂಗಳೂರು: ರಾಜ್ಯಾದ್ಯಂತ ಲಾಕ್‌ ಡೌನ್ ಜಾರಿಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟವಾಗಿ ಹೇಳಿದ್ದಾರೆ. ವಿಶೇಷವಾಗಿ, ಕರ್ನಾಟಕ ಸರ್ಕಾರವು ಶುಕ್ರವಾರ ಕೇರಳ ಮತ್ತು ಮಹಾರಾಷ್ಟ್ರದ ಗಡಿ Read more…

BIG NEWS: ಕೊಡಗು-ಕೇರಳ ಬಸ್ ಸಂಚಾರ ರದ್ದು

ಕೊಡಗು: ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನೆರೆ ರಾಜ್ಯ ಕೇರಳದಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರಿದ್ದು, ಸೋಂಕು ನಿಯಂತ್ರಣಕ್ಕೆ ಮುಂಜಾಗೃತಾ ಕ್ರಮವಾಗಿ ಕೊಡಗು ಹಾಗೂ ಕೇರಳ ನಡುವಿನ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಏರಿಕೆ; 24 ಗಂಟೆಯಲ್ಲಿ 419 ಜನ ವೈರಸ್ ಗೆ ಬಲಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 39,070 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,19,34,455ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

BIG NEWS: 32 ಮಂದಿ ಜೀವ ತೆಗೆದ ಕೊರೋನಾ, ಇಲ್ಲಿದೆ ಎಲ್ಲ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1610 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 29,16,927 ಕ್ಕೆ ಏರಿಕೆಯಾಗಿದೆ. ಇವತ್ತು 1640 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, Read more…

ಕೊರೊನಾ ಲಸಿಕೆ ಬಗ್ಗೆ ನಿರ್ಲಕ್ಷ್ಯ ಬೇಡ….! ಲಸಿಕೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಡಿಸಿ

ಕೊರೊನಾ ಲಸಿಕೆ ಬಗ್ಗೆ ಅನೇಕ ಜಾಗೃತಿ ಕಾರ್ಯಕ್ರಮ ನಡೆಯುತ್ತಿದೆ. ಆದ್ರೂ ಅನೇಕರು ಲಸಿಕೆ ತೆಗೆದುಕೊಳ್ಳಲು ಹಿಂದೇಟು ಹಾಕ್ತಿದ್ದಾರೆ. ಆದ್ರೆ ಲಸಿಕೆ ಬಗ್ಗೆ ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ Read more…

ಮಂಗಳೂರಿನಲ್ಲಿ ಕೋವಿಡ್‌ನ ಎಟಾ ಅವತಾರ ಪತ್ತೆ

ಕೋವಿಡ್-19 ವೈರಾಣುವಿನ ಎಟಾ (ಬಿ.1.525) ಅವತರಣಿಕೆಯು ಮಂಗಳೂರಿನ ವ್ಯಕ್ತಿಯೊಬ್ಬರಲ್ಲಿ ಕಂಡುಬಂದಿದೆ. ದುಬೈನಿಂದ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಆರ್‌ಟಿ ಪಿಸಿಆರ್‌ ಸ್ಯಾಂಪಲ್‌ನಲ್ಲಿ ಅವರಿಗೆ ಎಟಾ ವೈರಾಣುವಿದ್ದ ವಿಷಯ ತಿಳಿದುಬಂದಿದೆ ಎಂದು ಜಿಲ್ಲಾ Read more…

ಕೊರೊನಾ ಮಧ್ಯೆ ಭಾರತೀಯರಿಗೆ ಖುಷಿ ಸುದ್ದಿ…..! ಬರ್ತಿದೆ ಒಂದು ಡೋಸ್ ಲಸಿಕೆ

ಕೊರೊನಾಕ್ಕೆ ಲಸಿಕೆ ಪ್ರಮುಖ ಅಸ್ತ್ರ. ದೇಶದಲ್ಲಿ ಮೂರು ಕೊರೊನಾ ಲಸಿಕೆ ಈಗಾಗಲೇ ಇದೆ. ಈಗ ಇನ್ನೊಂದು ಕೊರೊನಾ ಲಸಿಕೆ ಭಾರತಕ್ಕೆ ಬರ್ತಿದೆ. ಜಾನ್ಸನ್ ಆಂಡ್ ಜಾನ್ಸನ್ ಕಂಪನಿಯ ಏಕ Read more…

BIG NEWS: ರಾಜಧಾನಿಯಲ್ಲಿ ಹೆಚ್ಚುತ್ತಿದೆ ಕೋವಿಡ್, ಡೆಲ್ಟಾ ಪ್ಲಸ್ ಅಟ್ಟಹಾಸ; ಮೈಕ್ರೋ ಕಂಟೈನ್ಮೆಂಟ್ ವಲಯಗಳ ಸಂಖ್ಯೆ 162ಕ್ಕೆ ಏರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮಹಾಮಾರಿ ಹೆಚ್ಚುತ್ತಿದ್ದರೆ ಇನ್ನೊಂದೆಡೆ ಡೆಡ್ಲಿ ಡೆಲ್ಟಾ ಪ್ಲಸ್ ಕೂಡ ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಮತ್ತೆ ಮೂವರಲ್ಲಿ ಡೆಲ್ಟಾ ಪ್ಲಸ್ ಸೋಂಕು ದೃಢಪಟ್ಟಿದೆ. Read more…

16 ತಿಂಗಳ ಬಳಿಕ ಕುಟುಂಬ ಸೇರಿಕೊಂಡ ಮೃತಪಟ್ಟರೆಂದು ಭಾವಿಸಿದ್ದ ವ್ಯಕ್ತಿ

ಕೋವಿಡ್‌ ಸಂಬಂಧ ದೇಶವನ್ನೇ ಮೊದಲ ಬಾರಿಗೆ ಲಾಕ್‌ಡೌನ್ ಮಾಡಿದ್ದ ವೇಳೆ ಮನೆಯಿಂದ ತಪ್ಪಿಸಿಕೊಂಡಿದ್ದ ಜಾರ್ಖಂಡ್‌ ಮೂಲದ ವ್ಯಕ್ತಿಯೊಬ್ಬರು 16 ತಿಂಗಳ ಬಳಿಕ ತಮ್ಮ ಕುಟುಂಬ ಕೂಡಿಕೊಂಡಿದ್ದಾರೆ. ಇಲ್ಲಿನ ಸಿಂಡೇಗಾ Read more…

BIG NEWS: ಇನ್ನೊಂದು ಗಂಟೆಯಲ್ಲಿ ಸಚಿವರಿಗೆ ಖಾತೆ ಹಂಚಿಕೆ; ನಾನು ಅದೃಷ್ಟದ ಸಿಎಂ ಎಂದ ಬೊಮ್ಮಾಯಿ

ಬೆಂಗಳೂರು: ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು. ಯಾರು ಕೂಡ ನಮಗೆ ಇಂಥದ್ದೇ ಖಾತೆ ಬೇಕೆಂದು ಕೇಳಿಲ್ಲ ಹಾಗಾಗಿ ನಾನು ಬಹಳ ಅದೃಷ್ಟದ ಸಿಎಂ ಎಂದು ಹೇಳಿದರು. Read more…

BIG BREAKING: ಕೊರೊನಾ ಅಟ್ಟಹಾಸ; ಒಂದೇ ದಿನದಲ್ಲಿ 617 ಜನರು ಮಹಾಮಾರಿಗೆ ಬಲಿ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಸೋಂಕಿತರು ಎಷ್ಟು ಗೊತ್ತಾ….?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 38,628 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,18,95,385ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಕೋವಿಡ್‌ ಲಸಿಕೆ ನೀಡುವಿಕೆಯಲ್ಲಿ ಭಾರತದ ಮಹತ್ವದ ಸಾಧನೆ

ದೇಶದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮ ಜೋರಾಗಿ ಸಾಗುತ್ತಿದ್ದು, ಇದೀಗ ತಾನೇ 50 ಕೋಟಿ ಗಡಿ ದಾಟಿದೆ. ಇಲ್ಲಿವರೆಗೂ 50,03,48,866 ದೇಶವಾಸಿಗಳಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ Read more…

ಸಿಂಗಲ್‌ ಡೋಸ್ ಕೋವಿಡ್ ಲಸಿಕೆ ತುರ್ತು ಬಳಕೆಗೆ ಅನುಮತಿ ಕೋರಿದ ಜಾನ್ಸನ್ & ಜಾನ್ಸನ್

ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಬೇಡಿಕೆ ಜೋರಾಗಿರುವ ಕಾರಣ ಫಾರ್ಮ ಕಂಪನಿಗಳು ಲಸಿಕೆ ಪೂರೈಸಲು ಪೈಪೋಟಿಗೆ ಬಂದಂತಿದೆ. ಇದೀಗ ಸಿಂಗಲ್-ಬಳಕೆಯ ಕೋವಿಡ್ ಲಸಿಕೆಯನ್ನು ತುರ್ತು ಬಳಕೆಗೆ Read more…

ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜೊತೆಗೆ ಹೊಸ ನಿಯಮ ಜಾರಿ

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಮುನ್ನೆಚ್ಚರಿಕೆ ಉದ್ದೇಶದಿಂದ ಕೇರಳ ಮತ್ತು ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಹೊಸದಾಗಿ ಮಾರ್ಗಸೂಚಿ Read more…

BIG NEWS:ಆಗಸ್ಟ್ 23 ರಿಂದ ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ಆಗಸ್ಟ್ 23 ರಿಂದ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲಾಗುವುದು. 9, 10ನೇ ತರಗತಿ ಮತ್ತು ಪಿಯುಸಿ ಆರಂಭಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ.‌ ಕೊರೋನಾ ನಿಯಂತ್ರಣಕ್ಕೆ ತಜ್ಞರು ಸಲಹೆ ನೀಡಿದ್ದು, Read more…

BIG NEWS: 3 ಜಿಲ್ಲೆಗಳಲ್ಲಿ ಶೂನ್ಯ, 5 ಜಿಲ್ಲೆಗಳಲ್ಲಿ ಏರಿದ ಕೊರೋನಾ -ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕು ಹೆಚ್ಚಾಗಿದ್ದು, 1805 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 29,15,317 ಕ್ಕೆ ಏರಿಕೆಯಾಗಿದೆ. ಇದುವರೆಗೆ 36,741 ಸೋಂಕಿತರು ಮೃತಪಟ್ಟಿದ್ದಾರೆ. Read more…

BIG BREAKING: ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ, ಅಗತ್ಯ ವಸ್ತು ಖರೀದಿಗೆ ಸಮಯ ನಿಗದಿ, ಮಾರ್ಗಸೂಚಿ ರಿಲೀಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾಗೆ ಕಡಿವಾಣ ಹಾಕಲು ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 16 Read more…

BREAKING NEWS: 1805 ಜನರಿಗೆ ಸೋಂಕು ದೃಢ, 36 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕು ಹೆಚ್ಚಾಗಿದ್ದು, 1805 ಜನರಿಗೆ ಇರುವುದು ದೃಢಪಟ್ಟಿದೆ. ಪಾಸಿಟಿವಿಟಿ ದರ ಶೇಕಡ 1.11 ರಷ್ಟು ಇದೆ. ಇವತ್ತು 1854 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...