alex Certify Corona | Kannada Dunia | Kannada News | Karnataka News | India News - Part 118
ಕನ್ನಡ ದುನಿಯಾ
    Dailyhunt JioNews

Kannada Duniya

ಲಸಿಕೆ ಪಡೆದವರಿಗೆ ಭರ್ಜರಿ ಕೊಡುಗೆ, ಉಚಿತ ಮೊಬೈಲ್ ರೀಚಾರ್ಜ್ ಆಫರ್ ನೀಡಿದ ಬಿಜೆಪಿ ಶಾಸಕ

ಭೋಪಾಲ್: ಡಿಸೆಂಬರ್ ವೇಳೆಗೆ ಭಾರತದಲ್ಲಿ ವಯಸ್ಕರೆಲ್ಲರಿಗೂ ಲಸಿಕೆ ಹಾಕಲು ಸರ್ಕಾರ ಉದ್ದೇಶಿಸಿದೆ. ಆದರೆ, ಗ್ರಾಮೀಣ ಭಾಗದಲ್ಲಿ ಪರಿಸ್ಥಿತಿ ವಿಭಿನ್ನವಾಗಿದೆ. ಕೋವಿಡ್-19 ಲಸಿಕೆ ಪಡೆಯಲು ಹಿಂಜರಿಕೆ, ವದಂತಿ ಮೊದಲಾದ ಕಾರಣಗಳಿಂದ Read more…

BREAKING: ಮಕ್ಕಳ ಮೇಲೆ ಕೊರೋನಾ ಮೂರನೇ ಅಲೆ ಪರಿಣಾಮದ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್

ನವದೆಹಲಿ: ಕೋವಿಡ್ -19 ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುವ ಸಾಧ್ಯತೆ ಇಲ್ಲವೆಂದು ಸಮೀಕ್ಷೆ ತಿಳಿಸಿದೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಕೋವಿಡ್ -19 ಮೂರನೇ Read more…

BIG NEWS: ರಾಜ್ಯದಲ್ಲಿಂದು ಎಷ್ಟು ಮಂದಿಗೆ ಸೋಂಕು..? ಎಷ್ಟು ಸಾವು..? ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 5983 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,90,338 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 138 ಮಂದಿ ಸೋಂಕಿತರು Read more…

ಯೋಗ ಗುರು ಬಾಬಾ ರಾಮ್‌ದೇವ್‌ ಗೆ ಎದುರಾಯ್ತು ಮತ್ತೊಂದು ಸಂಕಷ್ಟ

ಕೋವಿಡ್-19 ಸೋಂಕಿನ ಚಿಕಿತ್ಸೆ ವಿಚಾರದಲ್ಲಿ ಅಲೋಪಥಿ ಮದ್ದುಗಳ ಬಗ್ಗೆ ತಪ್ಪು ಮಾಹಿತಿ ಹಂಚುತ್ತಿದ್ದಾರೆ ಎಂಬ ಆರೋಪದ ಮೇಲೆ ಯೋಗ ಗುರು ಬಾಬಾ ರಾಮ್‌ದೇವ್‌ ವಿರುದ್ಧ ಛತ್ತೀಸ್‌ಘಡದ ರಾಯ್ಪುರ ಪೊಲೀಸರಿಂದ Read more…

BIG BREAKING: ರಾಜ್ಯದಲ್ಲಿಂದು 5983 ಮಂದಿಗೆ ಸೋಂಕು –ತಿಂಗಳ ನಂತರ ಸಕ್ರಿಯ ಪ್ರಕರಣ 1.5 ಲಕ್ಷಕ್ಕಿಂತ ಕಡಿಮೆ

ಬೆಂಗಳೂರು: ರಾಜ್ಯದಲ್ಲಿ ಒಂದು ತಿಂಗಳ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ ಮೊದಲ ಬಾರಿಗೆ 1.5 ಲಕ್ಷಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 5983 ಜನರಿಗೆ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ Read more…

BIG NEWS: ದೇಶದಲ್ಲಿ ಮೂರನೇ ಅಲೆಗೆ ಮೊದಲು 10 -18 ವರ್ಷದ 20 ಕೋಟಿ ಮಕ್ಕಳ ರಕ್ಷಣೆಗೆ ಮಹತ್ವದ ಕ್ರಮ

ನವದೆಹಲಿ: ಮುಂದಿನ ತಿಂಗಳು ಮಕ್ಕಳ ಮೇಲೆ ಲಸಿಕೆಯ ಪ್ರಯೋಗ ಮಾಡಲಾಗುತ್ತದೆ. ನೋವಾವ್ಯಾಕ್ಸ್, ಕೊವ್ಯಾಕ್ಸಿನ್, ಜೈಕೋವ್ ಲಸಿಕೆ ಟ್ರಯಲ್ ನಡೆಸಲಾಗುವುದು. ಈಗಾಗಲೇ ಅಮೆರಿಕದಲ್ಲಿ ನೋವಾವ್ಯಾಕ್ಸ್ ಪರಿಣಾಮಕಾರಿಯಾಗಿದೆ ಎನ್ನುವುದು ಗೊತ್ತಾಗಿದೆ. ನೋವಾವ್ಯಾಕ್ಸ್ Read more…

ಲಸಿಕೆ ನಂತ್ರವೂ ಏಕೆ ಕಾಡ್ತಿದೆ ಕೊರೊನಾ…? ಇಲ್ಲಿದೆ ಇದರ ಹಿಂದಿನ ಕಾರಣ

ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಲಸಿಕೆ ಪ್ರಮುಖ ಅಸ್ತ್ರವಾಗಿದೆ. ಲಸಿಕೆ ಅಭಿಯಾನವು ಜನವರಿಯಿಂದ ನಡೆಯುತ್ತಿದೆ. ದೇಶದಲ್ಲಿ ಕೊರೊನಾ ಎರಡನೇ ಅಲೆ ಬರ್ತಿದ್ದಂತೆ ಲಸಿಕೆ ಪಡೆದವರೂ ಸೋಂಕಿಗೆ ಒಳಗಾಗಿದ್ದಾರೆ. ಲಸಿಕೆ Read more…

BIG NEWS: ʼಲಾಕ್ ​ಡೌನ್ʼ​ ಸಮಯದಲ್ಲಿ ಮಕ್ಕಳಲ್ಲಿ ಕಾಣಿಸಿಕೊಳ್ತಿದೆ ಈ ಗಂಭೀರ ಸಮಸ್ಯೆ..!

ಲಾಕ್​​ಡೌನ್​, ಆನ್​ಲೈನ್​ ಶಿಕ್ಷಣ, ವರ್ಕ್ ಫ್ರಂ ಹೋಮ್​ ಹೀಗೆ ಕೊರೊನಾದಿಂದಾಗಿ ಜನರ ಜೀವನ ಸಂಪೂರ್ಣ ವಿಭಿನ್ನವಾಗಿದೆ. ಈ ದಿನಗಳಲ್ಲಿ ಜನತೆ ಲ್ಯಾಪ್​ ಟಾಪ್​, ಮೊಬೈಲ್​ಗಳಿಗೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಇದರಿಂದಾಗಿ Read more…

BIG NEWS: ಚಾಲನಾ ಪರವಾನಗಿ, RC ಸೇರಿದಂತೆ ಎಲ್ಲ ದಾಖಲೆಗಳ ಮಾನ್ಯತೆ ವಿಸ್ತರಿಸಿದ ಸರ್ಕಾರ

ವಾಹನ ಸವಾರರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದೆ. ಚಾಲನಾ ಪರವಾನಗಿ, ನೋಂದಣಿ ಪ್ರಮಾಣಪತ್ರ, ಫಿಟ್‌ನೆಸ್ ಪ್ರಮಾಣಪತ್ರ ಸೇರಿದಂತೆ ಇತರ ಮೋಟಾರು ವಾಹನ ದಾಖಲೆಗಳ ಮಾನ್ಯತೆಯನ್ನು ಸರ್ಕಾರ ಹೆಚ್ಚಿಸಿದೆ. ಕೊರೊನಾ ಎರಡನೇ Read more…

ಬಡವ – ಸಿರಿವಂತನ ಅಂತರ ಸಾರಿ ಹೇಳುತ್ತಿದೆ ಈ ಚಿತ್ರ

ದೇಶದಲ್ಲಿ ಸಂಪನ್ಮೂಲ ಹಂಚಿಕೆ ವಿಚಾರದಲ್ಲಿ ಸಾಕಷ್ಟು ವೈರುಧ್ಯವಿರುವ ಬಗ್ಗೆ ನಾವೆಲ್ಲಾ ಸಾಕಷ್ಟು ಕೇಳುತ್ತಲೇ ಇರುತ್ತೇವೆ. ಈ ಲಾಕ್‌ಡೌನ್ ಅವಧಿಯಲ್ಲಿ ಕೆಳಮಧ್ಯಮ ಹಾಗೂ ಬಡವರ್ಗದ ಕೋಟ್ಯಂತರ ಮಂದಿ ಬಹಳಷ್ಟು ಪರದಾಡುತ್ತಿದ್ದು, Read more…

ಕೋವಿಡ್ ಸಾವುಗಳ ಕುರಿತು ಆತಂಕಕಾರಿ ಮಾಹಿತಿ ಬಹಿರಂಗ

ದೇಶಾದ್ಯಂತ ಕೋವಿಡ್ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದರೂ ಬಿಹಾರ, ಅಸ್ಸಾಂ ಹಾಗೂ ಕೇರಳಗಳಲ್ಲಿ ಕೊರೋನಾ ವೈರಸ್ ಸಂಬಂಧಿ ಸಾವುಗಳ ಸಂಖ್ಯೆಯಲ್ಲಿ ಕಳೆದ ಒಂದು ತಿಂಗಳಿನಿಂದ 80 ಪ್ರತಿಶತಕ್ಕಿಂತ ಹೆಚ್ಚಿನ ದರದ Read more…

ಗರ್ಭಿಣಿಯರಿಗೆ ಲಸಿಕೆ ಹಾಕುವ ಕುರಿತು ಐಸಿಎಂಆರ್ ಮಹತ್ವದ ಹೇಳಿಕೆ

ಕೊರೊನಾ ವೈರಸ್ ಎರಡನೇ ಅಲೆ ಗರ್ಭಿಣಿ ಹಾಗೂ ಬಾಣಂತಿಯರ ಮೇಲೆ ಹೆಚ್ಚು ಪ್ರಭಾವ ಬೀರಿದೆ. ಮೊದಲ ಅಲೆಗೆ ಹೋಲಿಕೆ ಮಾಡಿದ್ರೆ ಎರಡನೇ ಅಲೆಯಲ್ಲಿ ಇವರು ಹೆಚ್ಚು ಪ್ರಭಾವಕ್ಕೊಳಗಾಗಿದ್ದಾರೆ. ಸಾವಿನ Read more…

GOOD NEWS: ’ಪಾಕೆಟ್‌ ವೆಂಟಿಲೇಟರ್‌’ ಅಭಿವೃದ್ಧಿಪಡಿಸಿದ ಕೋಲ್ಕತ್ತಾ ವಿಜ್ಞಾನಿ

ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ದೇಶಾದ್ಯಂತ ಆಮ್ಲಜನಕದ ಕೊರತೆ ಸಾಕಷ್ಟು ಹೆಚ್ಚಿದೆ. ಈ ವೇಳೆಯಲ್ಲಿ ಕೃತಕ ಆಮ್ಲಜನಕದ ಪೂರೈಕೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹರಸಾಹಸ ಪಡುತ್ತಿವೆ. ವಿಡಿಯೋ Read more…

ಮೂರನೇ ಅಲೆಗೆ ಮೊದಲೇ ಮಹತ್ವದ ಕ್ರಮ: ಹಿರಿಯರಿಗೆ ಕೊಡುವ ಕೊರೋನಾ ಔಷಧ ಮಕ್ಕಳಿಗೆ ಬೇಡ; ಕೇಂದ್ರದಿಂದ ಮತ್ತಷ್ಟು ಮಾರ್ಗಸೂಚಿ ರಿಲೀಸ್

ನವದೆಹಲಿ: ಹಿರಿಯರಿಗೆ ನೀಡುವ ಕೊರೋನಾ ಔಷಧಿಗಳನ್ನು ಮಕ್ಕಳಿಗೆ ಕೊಡಬಾರದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಕುರಿತಂತೆ ಮತ್ತಷ್ಟು ಮಾರ್ಗಸೂಚಿಗಳನ್ನು ನೀಡಲಾಗಿದೆ. ಕೊರೋನಾ ಮೂರನೇ ಅಲೆಯ ಸಂದರ್ಭದಲ್ಲಿ ಮಕ್ಕಳ Read more…

ಶಿಕ್ಷಕರಿಗೆ ಗುಡ್ ನ್ಯೂಸ್: ಕೊರೋನಾ ಕಾರ್ಯದಿಂದ ಬಿಡುಗಡೆಗೆ ಸೂಚನೆ

ಬೆಂಗಳೂರು: ಕೊರೋನಾ ಕಾರ್ಯದಿಂದ ಶಿಕ್ಷಕರನ್ನು ಬಿಡುಗಡೆ ಮಾಡುವಂತೆ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ ಶಾಲೆಗಳು ಶುರುವಾಗಿರುವುದರಿಂದ ಕೊರೋನಾ ಕಾರ್ಯಕ್ಕೆ ನಿಯೋಜಿತರಾದ ಪ್ರಾಥಮಿಕ, ಪ್ರೌಢಶಾಲೆ ಮುಖ್ಯ ಶಿಕ್ಷಕರು, Read more…

‘ಕೋವಿಶೀಲ್ಡ್’ ಮೊದಲ ಡೋಸ್ ಪಡೆದವರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ನವದೆಹಲಿ: ಕೋವಿಶೀಲ್ಡ್ ಲಸಿಕೆ ಮೊದಲ ಮತ್ತು ಎರಡನೆಯ ಡೋಸ್ ಸವದಿ ವಿಸ್ತರಣೆ ವಿವಾದಕ್ಕೀಡಾಗಿದೆ. 2 ಡೋಸ್ ಗಳ ಅಂತರವನ್ನು 16 ವಾರದವರೆಗೆ ವಿಸ್ತರಿಸಿದ ಸರ್ಕಾರದ ಕ್ರಮ ವಿವಾದಕ್ಕೀಡಾಗಿದ್ದು, ಇದನ್ನು Read more…

ಕೊರೊನಾ ಮಧ್ಯೆ ಹೀಗಿರಲಿ ʼಗರ್ಭಿಣಿʼ ಆರೈಕೆ

ಸಾಕಷ್ಟು ಪ್ರಯತ್ನಗಳ ಬಳಿಕ ದೇಶದಲ್ಲಿ ಇದೀಗ ಕೊರೊನಾ 2ನೆ ಅಲೆಯ ಆರ್ಭಟ ಕಡಿಮೆಯಾಗಿದೆ. ಹೀಗಾಗಿ ದೇಶದಲ್ಲಿ ದೈನಂದಿನ ಕೇಸುಗಳ ಪ್ರಮಾಣದಲ್ಲಿ ಗಣನೀಯ ಇಳಿಕೆ ಕಂಡು ಬರ್ತಿದೆ. ಹಾಗಂತ ಸಣ್ಣ Read more…

ʼಆರ್ಥಿಕʼ ಚೇತರಿಕೆ ಕುರಿತಂತೆ RBI ನಿಂದ ಮಹತ್ವದ ಹೇಳಿಕೆ

ದೇಶದ ಆರ್ಥಿಕ ಪ್ರಗತಿಯು ಕೋವಿಡ್-19 ಲಸಿಕೆ ಕಾರ್ಯಕ್ರಮದ ಅನುಷ್ಠಾನದ ವೇಗವನ್ನು ಅವಲಂಬಿಸಿದೆ ಎಂದು ರಿಸರ್ವ್ ಬ್ಯಾಂಕ್ (ಆರ್‌ಬಿಐ) ಜೂನ್ 16ರಂದು ಬಿಡುಗಡೆ ಮಾಡಿದ ತನ್ನ ಮಾಸಿಕ ಬುಲೆಟಿನ್‌ ಮೂಲಕ Read more…

ʼಕೊರೊನಾʼ ಸಂಕಷ್ಟದ ನಡುವೆ ಮತ್ತೊಂದು ಶಾಕ್:‌ 3 ದಶಲಕ್ಷ ಹುದ್ದೆ ಕಡಿತಗೊಳಿಸಲಿರುವ ಐಟಿ ಕಂಪನಿಗಳು

ದೇಶದ ಸಾಫ್ಟ್‌ವೇರ್‌ ಕ್ಷೇತ್ರದಲ್ಲಿ ಯಾಂತ್ರೀಕರಣ ಕಾರ್ಯವು ಭರದಿಂದ ಸಾಗುತ್ತಿರುವ ಹಿನ್ನೆಲೆಯಲ್ಲಿ; ಟೆಕ್ ದಿಗ್ಗಜರಾದ ಟಿಸಿಎಸ್‌, ಇನ್ಫೋಸಿಸ್, ವಿಪ್ರೋ, ಎಚ್‌ಸಿಎಲ್‌, ಟೆಕ್ ಮಹಿಂದ್ರಾ, ಕಾಗ್ನಿಜ಼ಾಂಟ್‌ 2022ರ ವೇಳೆಗೆ 3 ದಶಲಕ್ಷ Read more…

ʼಕೊರೊನಾʼ ನಿರ್ಬಂಧ ಸಡಿಲಿಕೆ ಬಳಿಕ ರೆಸ್ಟೋರೆಂಟ್​ ಗಳಿಗೆ ನೂಕುನುಗ್ಗಲು

ಅಮೆರಿಕದಲ್ಲಿ ಕೊರೊನಾ ನಿರ್ಬಂಧಗಳು ಕಡಿಮೆಯಾದ ಬಳಿಕ ದಾಖಲೆಯ ಪ್ರಮಾಣದಲ್ಲಿ ಜನರು ಊಟಕ್ಕಾಗಿ ರೆಸ್ಟೋರೆಂಟ್​ಗಳಿಗೆ ಭೇಟಿ ನೀಡ್ತಿದ್ದಾರೆ. ಈಗ ಕಾರ್ಮಿಕರ ಕೊರತೆ ಬೇರೆ ಇರೋದ್ರಿಂದ ರೆಸ್ಟೋರೆಂಟ್​ಗಳು ಗ್ರಾಹಕರ ಬೇಡಿಕೆಗಳನ್ನ ಪೂರೈಸುವಲ್ಲಿ Read more…

BIG NEWS: ರಾಜ್ಯದಲ್ಲಿಂದು 7345 ಜನರಿಗೆ ಸೋಂಕು, ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 7345 ಜನರಿಗೆ ಕೊರೊನಾ ಸೋಂಕು ತಗಲಿದ್ದು, 148 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 1611 ಜನರಿಗೆ ಸೋಂಕು ತಗಲಿದ್ದು, 19 Read more…

ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಉತ್ತಮ ಕೆಲಸ; ಕಾರ್ಯಕರ್ತರಿಗೆ ಶಹಬಾಸ್ ಗಿರಿ ನೀಡಿದ ಅರುಣ್ ಸಿಂಗ್

ಬೆಂಗಳೂರು: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಜೀವದ ಹಂಗು ತೊರೆದು ಜನರಿಗೆ ನೆರವಾಗಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೆಚ್ಚುಗೆ Read more…

ಅಪ್ಪಿಕೊಳ್ಳಲು ಯುವತಿಯಿಂದ ಪ್ರತಿ ಗಂಟೆಗೆ $100 ಚಾರ್ಜ್

ಕೋವಿಡ್ ಸಾಂಕ್ರಮಿಕದ ಕಾರಣ ಜನರಿಗೆ ಪರಸ್ಪರ ಸಂಪರ್ಕ ಕಷ್ಟವಾಗಿದ್ದು, ಪ್ರೀತಿಯ ಅಪ್ಪುಗೆಯಂಥ ಚಿಕ್ಕಪುಟ್ಟ ವಿಷಯಗಳಿಗೂ ಎಡತಾಕುತ್ತಿದ್ದಾರೆ. ಈ ಅಪ್ಪುಗೆಯು ಒಂದೊಳ್ಳೆ ಥೆರಪಿಯಾಗಬಲ್ಲ ಕಾರಣ ’ಅಪ್ಪುಗೆಯ ಥೆರಪಿ’ ಅಮೆರಿಕದೆಲ್ಲೆಡೆ ಜನಪ್ರಿಯತೆ Read more…

ಮನ ಮೆಚ್ಚುವಂತಿದೆ ಮಹಿಳಾ ಚಾಲಕಿ ಮಾಡುತ್ತಿರುವ ಕಾರ್ಯ

ಕೋವಿಡ್-19 ಸಂಕಷ್ಟ ಕಾಲದಲ್ಲಿ ಬಹಳಷ್ಟು ಮಂದಿ ತಮ್ಮ ಹೃದಯ ವೈಶಾಲ್ಯತೆ ಮೆರೆಯುವ ಮೂಲಕ ತುರ್ತು ಅಗತ್ಯವಿರುವ ಅನೇಕ ಜನರ ನೆರವಿಗೆ ನಿಂತಿದ್ದಾರೆ. ಸಾಂಕ್ರಮಿಕದ ಎರಡನೇ ಅಲೆಯ ನಡುವೆ, ಪಶ್ಚಿಮ Read more…

BIG NEWS: ಸರ್ಕಾರದಿಂದ ಜನರ ಪಿಕ್ ಪಾಕೆಟ್ ನಡೆಯುತ್ತಿದೆ; ರಾಜ್ಯ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಕೊರೊನಾ ಸಂಕಷ್ಟದಿಂದ ಜನರು ಬಳಲುತ್ತಿರುವ ಇಂತಹ ಸಂದರ್ಭದಲ್ಲಿ ಸರ್ಕಾರ ಜನರಿಗೆ ಸಹಾಯ ಮಾಡಬೇಕು. ಆದರೆ ಸರ್ಕಾರವೇ ಜನರಿಂದ ಪಿಕ್ ಪಾಕೆಟ್ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. Read more…

ಕೊರೊನಾ 2ನೆ ಅಲೆಯಿಂದ ಕಿರಿಯರ ಮೇಲೆ ಹೆಚ್ಚು ಪರಿಣಾಮ…! ಕೇಂದ್ರ ಸರ್ಕಾರ ಹೇಳಿದ್ದೇನು…?

ಕೊರೊನಾ 2ನೇ ಅಲೆಯಲ್ಲಿ ಮಕ್ಕಳು ಹಾಗೂ ಕಿರಿಯ ವಯಸ್ಸಿನವರ ಮೇಲೆಯೇ ಹೆಚ್ಚು ಪರಿಣಾಮ ಬೀರಿದೆ ಎಂಬ ಹೇಳಿಕೆಗಳನ್ನ ಕೇಂದ್ರ ಸರ್ಕಾರ ತಳ್ಳಿಹಾಕಿದ್ದು, ಕೊರೊನಾ ಎರಡೂ ಅಲೆಗಳು 1 ರಿಂದ Read more…

ಕೊರೊನಾ ಚೇತರಿಕೆ ನಂತ್ರ ಲಸಿಕೆ ಹಾಕಿಸಿಕೊಂಡವರಿಗೆ ಖುಷಿ ಸುದ್ದಿ

ಭಾರತದಲ್ಲಿ ಕೊರೊನಾ ಎರಡನೇ ಅಲೆ ನಿಧಾನವಾಗಿ ನಿಯಂತ್ರಣಕ್ಕೆ ಬರ್ತಿದೆ. ಹೊಸ ಪ್ರಕರಣಗಳಲ್ಲಿ ಭಾರಿ ಕುಸಿತ ಕಂಡುಬಂದಿದೆ. ಆದರೆ ದೇಶದ ಆರೋಗ್ಯ ತಜ್ಞರು ಕೊರೊನಾದ ಮೂರನೇ ಅಲೆ ತಡೆಯಲು ಈಗಿನಿಂದಲೇ Read more…

BIG NEWS: 24 ಗಂಟೆಯಲ್ಲಿ 62,224 ಜನರಲ್ಲಿ ಕೊರೊನಾ ಪಾಸಿಟಿವ್; ಒಂದೇ ದಿನದಲ್ಲಿ 28,00,458 ಜನರಿಗೆ ವ್ಯಾಕ್ಸಿನ್

ನವದೆಹಲಿ: ಕೊರೊನಾ ಎರಡನೇ ಅಲೆ ಅಟ್ಟಹಾಸಕ್ಕೆ ಕೊಂಚ ಬ್ರೇಕ್ ಬಿದ್ದಿದ್ದು, ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ. ಆದರೆ ನಿನ್ನೆಗಿಂತ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 62,224 Read more…

ʼಕೊರೊನಾʼ ಗೆ ಮನೆಯಲ್ಲೇ ಇದೆ ಔಷಧಿ…! ಡಾ. ರಾಜು ಅವರ ಹೊಸ ವಿಡಿಯೋದಲ್ಲಿ ಮಹತ್ವದ ಮಾಹಿತಿ

ಬೆಂಗಳೂರು: ಕೊರೊನಾ ಸೋಂಕು ಹಾಗೂ ಬ್ಲ್ಯಾಕ್ ಫಂಗಸ್ ನಿಂದ ರಕ್ಷಿಸಿಕೊಳ್ಳಲು ಆಸ್ಪತ್ರೆಗಳಿಗೆ ಅಲೆದಾಡುವ, ಸಿಕ್ಕ ಸಿಕ್ಕ ಔಷಧಿಗಳನ್ನು ನುಂಗುವ ಅಗತ್ಯವೇ ಇಲ್ಲ. ಸುರಕ್ಷಿತವಾದ ಹಾಗೂ ಪರಿಣಾಮಕಾರಿಯಾದ ಔಷಧ ನಿಮ್ಮ Read more…

ಕೊರೋನಾ ಲಸಿಕೆ ಪಡೆಯುವವರಿಗೆ ಮತ್ತೊಂದು ಗುಡ್ ನ್ಯೂಸ್: ಆನ್ಲೈನ್ ನೋಂದಣಿ ಕಡ್ಡಾಯವಲ್ಲ

ನವದೆಹಲಿ: ಕೊರೋನಾ ಲಸಿಕೆ ಪಡೆಯಲು ಆನ್ಲೈನ್ ನೋಂದಣಿ ಕಡ್ಡಾಯವಲ್ಲ, 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆದುಕೊಳ್ಳಲು ಆನ್ಲೈನ್ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಆನ್ಲೈನ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...