alex Certify Corona | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 3000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿದ್ದು, ಒಂದೇ ದಿನದಲ್ಲಿ 3000ಕ್ಕೂ ಅಧಿಕ ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 3,016 ಜನರಲ್ಲಿ ಹೊಸದಾಗಿ ಸೋಂಕು Read more…

BIG NEWS: ಸೆಪ್ಟೆಂಬರ್ 2022 ರ ಬಳಿಕ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಒಂದೇ ದಿನ 300 ಕೋವಿಡ್ ಪ್ರಕರಣಗಳು ದಾಖಲು

ದೇಶದಾದ್ಯಂತ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗ್ತಿದ್ದು ದೆಹಲಿಯಲ್ಲಿ ಕಳೆದ 24 ಗಂಟೆಯಲ್ಲಿ ಬರೋಬ್ಬರಿ 300 ಕೋವಿಡ್ ಪ್ರಕರಣಗಳು ದಾಖಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್‌ ನಂತರ ಬುಧವಾರ ಒಂದೇ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ಒಂದೇ ದಿನದಲ್ಲಿ 2,151 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,151 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದು ಕಳೆದ 5 ತಿಂಗಳಲ್ಲಿ ಪತ್ತೆಯಾದ ಅತ್ಯಧಿಕ Read more…

BIG NEWS: ಕೋವಿಡ್-19 ಲಸಿಕೆ ಶಿಫಾರಸು ಬದಲಾಯಿಸಿದ WHO; ವ್ಯಾಕ್ಸಿನೇಷನ್ ಗೆ ಹೊಸ ಮಾರ್ಗಸೂಚಿ

ವಿಶ್ವ ಆರೋಗ್ಯ ಸಂಸ್ಥೆಯು ಮಂಗಳವಾರ COVID-19 ಲಸಿಕೆಗಳಿಗಾಗಿರುವ ತನ್ನ ಶಿಫಾರಸುಗಳನ್ನು ಬದಲಾಯಿಸಿದೆ. ಹೆಚ್ಚಿನ ಅಪಾಯದ ಜನ ಅವರ ಕೊನೆಯ ಬೂಸ್ಟರ್‌ನ 12 ತಿಂಗಳ ನಂತರ ಹೆಚ್ಚುವರಿ ಡೋಸ್ ಪಡೆಯಬೇಕೆಂದು Read more…

BIG NEWS: ಮತ್ತೆ ಹಳೆ ಅವತಾರದಲ್ಲಿ ಅಬ್ಬರಿಸಲಾರಂಭಿಸಿದೆ ಕೊರೊನಾ; 6 ರಾಜ್ಯಗಳಲ್ಲಿ ಹೆಚ್ಚಿದ ಆತಂಕ….!

ಭಾರತದಲ್ಲಿ ಒಂದೇ ದಿನದಲ್ಲಿ 1,573 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಪ್ರಸ್ತುತ ಸಕ್ರಿಯ ಕೊರೊನಾ ರೋಗಿಗಳ ಸಂಖ್ಯೆ 10,981ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ಕೊರೊನಾದಿಂದ ಯಾವುದೇ ಸಾವು Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಈವರೆಗೆ 10,981 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,573 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,841 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. Read more…

‘ಕೋವಿಡ್’ ಹೆಚ್ಚಳದ ಬೆನ್ನಲ್ಲೇ ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ

ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಸೋಮವಾರದ ವೇಳೆಗೆ 134 ದಿನಗಳ ಬಳಿಕ ಇದೇ ಮೊದಲ ಬಾರಿಗೆ ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ Read more…

BIG NEWS: ಒಂದೇ ದಿನ ಮತ್ತೆ 1800ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ದಿನದಲ್ಲಿ ಮತ್ತೆ 1800 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

BIG NEWS: ಒಂದೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,890 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದು ಕಳೆದ 149 ದಿನಗಳಲ್ಲಿ ಪತ್ತೆಯಾದ ಅತಿ Read more…

ಪೂಜಾ ಭಟ್​ಗೆ ಕೋವಿಡ್​ ಪಾಸಿಟಿವ್​: ಮಾಸ್ಕ್​ ಧರಿಸಿ ಎಂದ ನಟಿ

ಬಾಲಿವುಡ್ ನಟಿ ಪೂಜಾ ಭಟ್ ಅವರಿಗೆ ಮಾರ್ಚ್ 24ರಂದು ಬೆಳಗ್ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರುವುದಾಗಿ ಹೇಳಿದ್ದಾರೆ. ನಟಿ ತಮಗೆ ಪಾಸಿಟಿವ್ ಬಂದಿರುವ ವಿಚಾರವನ್ನು ಸೋಷಿಯಲ್ ಮೀಡಿಯಾ ಮೂಲಕ ಶೇರ್ Read more…

BIG NEWS: ಕೋವಿಡ್ ಪ್ರಕರಣ ಹೆಚ್ಚಳ: ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ರಿಲೀಸ್

ನವದೆಹಲಿ: ಕೋವಿಡ್ ಪ್ರಕರಣಗಳ ಹೆಚ್ಚಳದ ಮಧ್ಯೆ ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೋವಿಡ್ ಟೆಸ್ಟ್ ಗಳನ್ನು ಅತ್ಯುತ್ತಮವಾಗಿ ನಿರ್ವಹಿಸಲು ರಾಜ್ಯಗಳಿಗೆ ಸೂಚಿಸಿದೆ. ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚಳ; 146 ದಿನಗಳ ಬಳಿಕ ಮೊದಲ ಬಾರಿಗೆ ಅತಿ ಹೆಚ್ಚು ಸೋಂಕಿತರು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ 1,590 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 146 ದಿನಗಳಲ್ಲಿ ಪತ್ತೆಯಾದ Read more…

BIG NEWS: ರಾಜ್ಯದಲ್ಲಿ ಮತ್ತೆ ನೂರಕ್ಕೂ ಅಧಿಕ ಮಂದಿಗೆ ಕೊರೊನಾ ‘ಸೋಂಕು’

ರಾಜ್ಯದಲ್ಲಿ ಹಲ ತಿಂಗಳುಗಳಿಂದ ತೀವ್ರ ಇಳಿಕೆ ಕಂಡಿದ್ದ ಕೊರೊನಾ ಸೋಂಕಿನ ಪ್ರಕರಣಗಳು ಕಳೆದ ಕೆಲ ದಿನಗಳಿಂದ ಮತ್ತೆ ಏರಿಕೆಯಾಗುತ್ತಿದೆ. ಶುಕ್ರವಾರದಂದು ಒಂದೇ ದಿನ 131 ಮಂದಿಗೆ ಕೊರೊನಾ ಸೋಂಕು Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; 7,927 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,249 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದೇಶದಲ್ಲಿ ಈವರೆಗೆ 5,30,818 ಜನರು ಕೋವಿಡ್ Read more…

BIG NEWS: ಕೋವಿಡ್ ಹೆಚ್ಚಳದ ಬೆನ್ನಲ್ಲೇ ಕೇಂದ್ರದಿಂದ ಮಹತ್ವದ ಸೂಚನೆ; ಹೊಸ ರೂಪಾಂತರಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲು ಸಲಹೆ

ದೇಶದಲ್ಲಿ ಕೋವಿಡ್ ಮತ್ತೆ ಹೆಚ್ಚಳವಾಗುತ್ತಿದೆ. ಈವರೆಗೆ ಅತ್ಯಂತ ಕನಿಷ್ಠ ಮಟ್ಟದಲ್ಲಿ ಜನರಿಗೆ ತಗುಲುತ್ತಿದ್ದ ಸೋಂಕು ಈಗ ಸಾವಿರದ ಗಡಿ ದಾಟಿದೆ. ಗುರುವಾರ ಒಂದೇ ದಿನ 1,300 ಕೋವಿಡ್ ಸೋಂಕಿನ Read more…

BIG NEWS: ಒಂದೇ ದಿನ ಮತ್ತೆ 1,300 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ ಮತ್ತೆ ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂತೆಯಲ್ಲಿ 1,300 ಜನರಲ್ಲಿ ಹೊಸದಾಗಿ Read more…

BIG NEWS: ಕೋವಿಡ್, H3N2 ಸೋಂಕು ಹೆಚ್ಚಳ; ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ

ನವದೆಹಲಿ: ದೇಶದಲ್ಲಿ ಕೋವಿಡ್ ಹಾಗೂ H3N2 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. Read more…

BIG NEWS: ಒಂದೇ ದಿನದಲ್ಲಿ 1,100ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ದಿನದಲ್ಲಿ 1000ಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 1,134 ಜನರಲ್ಲಿ Read more…

Shocking News: ಅಮೆರಿಕದಲ್ಲಿ ಹೊಸ ಅಪಾಯಕಾರಿ ಶಿಲೀಂಧ್ರ ಪತ್ತೆ

ಅಮೆರಿಕದಲ್ಲಿ ಹೊಸ ಮತ್ತು ಅಪಾಯಕಾರಿ ಶಿಲೀಂಧ್ರವು ವೇಗವಾಗಿ ಹರಡುತ್ತಿದೆ. ಕ್ಯಾಂಡಿಡಾ ಔರಿಸ್ ಅಥವಾ ಸಿ. ಔರಿಸ್ ಎಂದು ಕರೆಯಲ್ಪಡುವ ಈ ಔಷಧ-ನಿರೋಧಕ ಶಿಲೀಂಧ್ರವು ವೇಗವಾಗಿ ಹರಡುತ್ತಿದ್ದು, ತೀವ್ರ ಅನಾರೋಗ್ಯವನ್ನು Read more…

BIG NEWS: ಕೊರೊನಾ ಸೋಂಕು ಮತ್ತಷ್ಟು ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಮತ್ತೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 699 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದೇಶದಲ್ಲಿ ಈವರೆಗೆ 5,30,808 Read more…

BIG NEWS: ದೇಶದಲ್ಲಿ ಮತ್ತೆ ಅಬ್ಬರಿಸಲು ಆರಂಭಿಸಿದೆ ಕೊರೊನಾ ಮಹಾಮಾರಿ

ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಮತ್ತೆ ಆರ್ಭಟಿಸಲು ಆರಂಭಿಸಿದೆ. ಬೇಸಿಗೆ ಹತ್ತಿರವಾಗುತ್ತಿದ್ದಂತೆ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ದೆಹಲಿ, ಮಹಾರಾಷ್ಟ್ರ ಮತ್ತು ಗುಜರಾತ್ ಸೇರಿದಂತೆ ಭಾರತದ ಎಲ್ಲಾ ರಾಜ್ಯಗಳಲ್ಲಿ Read more…

ತಾಂಜ಼ಾನಿಯಾ: ನಿಗೂಢ ಸೋಂಕಿಗೆ ಐದು ಸಾವು

ತಾಂಜ಼ಾನಿಯಾದಲ್ಲಿ ಅನಾಮಿಕ ಕಾಯಿಲೆಯೊಂದು ಐದು ಜೀವಗಳನ್ನು ಬಲಿ ಪಡೆದಿದೆ. ಈ ಸೋಂಕು ಹಬ್ಬಬಲ್ಲ ಸೋಂಕಾಗಿದ್ದು ಎಲ್ಲೆಡೆ ಆತಂಕ ಮೂಡಿಸಿದ್ದು, ಪೂರ್ವ ಆಫ್ರಿಕಾದಲ್ಲಿ ಆರೋಗ್ಯದ ಕುರಿತು ಭಾರೀ ಆತಂಕ ಮೂಡಿಸಿದೆ. Read more…

BIG NEWS: ಒಂದೇ ದಿನದಲ್ಲಿ ಮತ್ತೆ 500ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ದೃಢ

ನವದೆಹಲಿ: ದೇಶದಾದ್ಯಂತ ಕೆಲ ದಿನಗಳಿಂದ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 526 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ದೇಶದಲ್ಲಿ ಈವರೆಗೆ 5,30,802 Read more…

BIG NEWS: ಒಂದೇ ದಿನದಲ್ಲಿ 800ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಾದ್ಯಂತ ದಿನದಿಂದ ದಿನಕ್ಕೆ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಒಂದೇ ದಿನದಲ್ಲಿ 800ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 843 ಜನರಲ್ಲಿ ಹೊಸದಾಗಿ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; 24 ಗಂಟೆಯಲ್ಲಿ ಮತ್ತೆ 700ಕ್ಕೂ ಅಧಿಕ ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಾದ್ಯಂತ ದಿನದಿಂದ ದಿನಕ್ಕೆ ಕೊರೊನಾ ಸೊಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಯಲ್ಲಿ 796 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದೇಶದಲ್ಲಿ ಈವರೆಗೆ 5,30,795 ಜನರು Read more…

BIG NEWS: ರಾಜ್ಯದಲ್ಲಿ ಕೋವಿಡ್ ಹೆಚ್ಚಳ; ಕಟ್ಟೆಚ್ಚರ ವಹಿಸಲು ಕೇಂದ್ರದಿಂದ ಪತ್ರ

ಕೆಲವು ತಿಂಗಳುಗಳಿಂದ ನಿಯಂತ್ರಣದಲ್ಲಿದ್ದ ಕೋವಿಡ್ ಸೋಂಕು ಈಗ ಮತ್ತೆ ಹೆಚ್ಚಳವಾಗುತ್ತಿದೆ. ಬಹುಕಾಲದ ಬಳಿಕ ಇದೇ ಮೊದಲ ಬಾರಿಗೆ 600ಕ್ಕೂ ಅಧಿಕ ಪ್ರಕರಣಗಳು ದೇಶದಲ್ಲಿ ವರದಿಯಾಗಿವೆ. ಕರ್ನಾಟಕದಲ್ಲೂ ಸಹ ಸೋಂಕು Read more…

BIG NEWS: ಇಸ್ರೇಲ್‌ನಲ್ಲಿ ಮತ್ತೆ ಕೊರೊನಾ ಆತಂಕ; ಕೋವಿಡ್‌ನ ಹೊಸ ರೂಪಾಂತರದ ಎರಡು ಪ್ರಕರಣಗಳು ಪತ್ತೆ…!

ಭಾರತದಲ್ಲಿ ಇನ್‌ಫ್ಲೂಯೆಂಜಾ ಭೀತಿ ಆವರಿಸಿರುವಾಗಲೇ ಅತ್ತ ಇಸ್ರೇಲ್‌ನ ಆರೋಗ್ಯ ಸಚಿವಾಲಯವು ಕೋವಿಡ್ನ ಹೊಸ ರೂಪಾಂತರವೊಂದನ್ನು ಪತ್ತೆ ಮಾಡಿದೆ. ಇದು ಕೊರೊನಾ ವೈರಸ್‌ನ ಓಮಿಕ್ರಾನ್ ಆವೃತ್ತಿಯ ಎರಡು ಉಪ-ವ್ಯತ್ಯಯಗಳನ್ನು ಒಳಗೊಂಡಿದೆ. Read more…

BIG NEWS: H3N2 ವೈರಸ್; ಹತ್ತು ದಿನ ಶಾಲೆಗಳಿಗೆ ರಜೆ ಘೋಷಿಸಿದ ಪುದುಚೆರಿ

ದೇಶದಲ್ಲಿ H3N2 ವೈರಸ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿದ್ದು, ಅನೇಕರಿಗೆ ಉಸಿರಾಟದ ತೊಂದರೆಗೆ ಕಾರಣವಾಗಿದೆ. ಕಳೆದ ಕೆಲ ದಿನಗಳಿಂದ ಈ ಸೋಂಕಿನ ಪಸರುವಿಕೆ ಇನ್ನಷ್ಟು ಜೋರಾಗಿದೆ. ಸೋಂಕಿನ ವಿರುದ್ಧ ಮುನ್ನೆಚ್ಚರಿಕೆ Read more…

BIG NEWS: ಮಾರಣಾಂತಿಕವಾಗ್ತಿದೆ H3N2 ವೈರಸ್; ಹೆಚ್ಚುತ್ತಲೇ ಇವೆ ಸೋಂಕಿತರ ಸಾವಿನ ಪ್ರಕರಣಗಳು…..!

ಕೊರೊನಾ ಮಹಾಮಾರಿಯ ಅಬ್ಬರ ಕೊಂಚ ತಣ್ಣಗಾಯ್ತು ಎನ್ನುವಷ್ಟರಲ್ಲಿ ದೇಶದಲ್ಲಿ H3N2 ವೈರಸ್ ದಾಳಿ ಇಟ್ಟಿದೆ. ಕಳೆದ ಕೆಲವು ವಾರಗಳಲ್ಲಿ ಭಾರತದಲ್ಲಿ ಇನ್‌ಫ್ಲೂಯೆಂಜಾದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ದೆಹಲಿಯಲ್ಲಂತೂ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನ 600 ಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 618 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,789 ಜನರು ಕೋವಿಡ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...