alex Certify Corona | Kannada Dunia | Kannada News | Karnataka News | India News - Part 155
ಕನ್ನಡ ದುನಿಯಾ
    Dailyhunt JioNews

Kannada Duniya

FACT CHECK: ಸ್ಮೋಕಿಂಗ್ ಮಾಡುವವರು, ಸಸ್ಯಾಹಾರಿಗಳಿಗೆ ರೋಗನಿರೋಧಕ ಶಕ್ತಿ ಹೆಚ್ಚಾಗಿ ಕೊರೊನಾದಿಂದ ರಕ್ಷಣೆ ಸಿಗುತ್ತಾ….? ಇಲ್ಲಿದೆ ಮಾಹಿತಿ

ಭಾರತದಲ್ಲಿ ಕೊರೋನಾ ಎರಡನೇ ಅಲೆ ಹೆಚ್ಚಾದ ನಂತರದಲ್ಲಿ ಆನ್ಲೈನ್ ಗಳಲ್ಲಿ ಸಾಕಷ್ಟು ಸುಳ್ಳು ವದಂತಿಗಳು ಹರಡುತ್ತಿವೆ. ಸಿಎಸ್ಐಆರ್ ಸಮೀಕ್ಷೆಯನ್ನು ಉಲ್ಲೇಖಿಸಿ ಅನೇಕ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿವೆ. Read more…

BREAKING: ಬೆಂಗಳೂರಲ್ಲಿ 259 ಸೇರಿ ರಾಜ್ಯದಲ್ಲಿಂದು 480 ಜನರ ಜೀವ ತೆಗೆದ ಕೊರೋನಾ -39510 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರನಾ ಸ್ಫೋಟವಾಗಿದ್ದು, 39,510 ಜನರಿಗೆ ಸೋಂಕು ತಗುಲಿರುವುದು ಧೃಢಪಟ್ಟಿದೆ. ಅದೇ ರೀತಿ ಬೆಂಗಳೂರಿನಲ್ಲಿ 15,879 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಇವತ್ತು ಒಂದೇ Read more…

ಲಸಿಕೆ ಉತ್ಪಾದನೆಗೆ ಲೈಸೆನ್ಸ್ ನಿಂದ ಬಯಸದ ಪರಿಣಾಮ ಉಂಟಾಗಬಹುದು: ಸುಪ್ರೀಂ ಕೋರ್ಟ್ ಗೆ ಕೇಂದ್ರದ ಮಾಹಿತಿ -ಲೈಸೆನ್ಸ್ ನೀಡಿಕೆ ಕೊನೆ ಆಯ್ಕೆ

ನವದೆಹಲಿ: ಕೊರೋನಾ ಲಸಿಕೆ ಉತ್ಪಾದನೆಗೆ ಲೈಸೆನ್ಸ್ ನೀಡಿಕೆ ಕೊನೆ ಆಯ್ಕೆಯಾಗಿದೆ ಎಂದು ಸುಪ್ರೀಂಕೋರ್ಟ್ ಗೆ ತನ್ನ ನಿಲುವನ್ನು ಕೇಂದ್ರ ಸರ್ಕಾರ ತಿಳಿಸಿದೆ. ಕಂಪಲ್ಸರಿ ಲೈಸೆನ್ಸ್ ಏಕೆ ಪರಿಗಣಿಸಬಾರದು ಎಂದು Read more…

ಕೊರೊನಾ 2ನೇ ಅಲೆಯಲ್ಲಾದ ತಪ್ಪು 3ನೇ ಅಲೆಯಲ್ಲಿ ಆಗೋದಿಲ್ಲ: ಸಚಿವ ಆರ್​. ಅಶೋಕ್​​

ರಾಜ್ಯ ಸರ್ಕಾರ ಕೊರೊನಾ ಮೂರನೇ ಅಲೆಯನ್ನ ಎದುರಿಸಲು ಸಕಲ ರೀತಿಯಲ್ಲಿ ಸಜ್ಜಾಗಿದೆ ಎಂದು ಕಂದಾಯ ಸಚಿವ ಆರ್​. ಅಶೋಕ್​ ಹೇಳಿದ್ದಾರೆ. ರಾಜ್ಯ ಸರ್ಕಾರ ಕೊರೊನಾ 2ನೆ ಅಲೆಯನ್ನ ನಿಯಂತ್ರಿಸುವಲ್ಲಿ Read more…

BREAKING NEWS: 18 -45 ವರ್ಷದವರಿಗೆ ಲಸಿಕೆ ತಾತ್ಕಾಲಿಕ ಸ್ಥಗಿತ

ನವದೆಹಲಿ: ಮಹಾರಾಷ್ಟ್ರದಲ್ಲಿ 18 ರಿಂದ 45 ವರ್ಷದೊಳಗಿನವರಿಗೆ ಕೊರೋನಾ ಲಸಿಕೆ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು. ಮಹಾರಾಷ್ಟ್ರ ಸರ್ಕಾರ 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಲಸಿಕೆ ನೀಡಲು ಆದ್ಯತೆ Read more…

ಬಸ್​ ತಂಗುದಾಣವನ್ನೇ ಕಣಜ ಸಂಗ್ರಹದ ಕೊಠಡಿ ಮಾಡಿಕೊಂಡ ರೈತ..!

ರಾಜ್ಯದಲ್ಲಿ ಕೊರೊನಾ ಲಾಕ್​ಡೌನ್​ ಜಾರಿಯಾಗಿದೆ ಅನ್ನೋದು ಎಲ್ಲರಿಗೂ ತಿಳಿದಿರುವ ವಿಚಾರ. ಲಾಕ್​ಡೌನ್​ ಇರೋದ್ರಿಂದ ಬಸ್​ಗಳ ಸಂಚಾರಕ್ಕೂ ಬ್ರೇಕ್​ ಬಿದ್ದಿದೆ. ಬಸ್​ಗಳೇ ಬರಲ್ಲ ಅಂದಮೇಲೆ ಬಸ್​ ನಿಲ್ದಾಣದ ಕಡೆಯೂ ಜನರ Read more…

ಪೊಲೀಸರು ಅನಗತ್ಯ ಬಲ ಪ್ರಯೋಗ ಮಾಡಬಾರದು: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಪೊಲೀಸರು ಅನಗತ್ಯ ಬಲಪ್ರಯೋಗ ಮಾಡುವುದು ಬೇಡವೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ರಾಜ್ಯದಲ್ಲಿ ಲಾಕ್ ಡೌನ್ ಮೊದಲ ದಿನ ಪೊಲೀಸರು ನಡೆಸಿದ ದೌರ್ಜನ್ಯದ ವಿರುದ್ಧ ತೀವ್ರ Read more…

ಕೊರೋನಾ ಮೂರನೇ ಅಲೆಯಿಂದ ಮಕ್ಕಳಿಗೆ ಅಪಾಯ, ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು: ಕೊರೋನಾ ಮೂರನೇ ಅಲೆ ಎದುರಿಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದ್ದು, ಮೂರರಿಂದ ನಾಲ್ಕು ದಿನದಲ್ಲಿ ಮುಖ್ಯಮಂತ್ರಿಯವರು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಲಿದ್ದಾರೆ ಎಂದು ಕಂದಾಯ ಸಚಿವ Read more…

ಈ ರಕ್ತ ಗುಂಪಿನ ಜನರನ್ನು ಹೆಚ್ಚು ಕಾಡ್ತಿದೆ ಕೊರೊನಾ

ಏಪ್ರಿಲ್, ಮೇ ತಿಂಗಳಿನಲ್ಲಿ ಕೊರೊನಾ ಅಂಕಿ-ಅಂಶ ಭಯ ಹುಟ್ಟಿಸಿದೆ. ಇದ್ರ ಮಧ್ಯೆ ಸ್ವಲ್ಪ ನೆಮ್ಮದಿ ಸುದ್ದಿಯೂ ಇದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 25 Read more…

ಕೊರೊನಾ ಲಸಿಕೆ ಪಡೆಯಲು ‘ಆಧಾರ್’ ಅನಿವಾರ್ಯವೆ….?

ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕಲಾಗ್ತಿದೆ. ಕೊರೊನಾ ಲಸಿಕೆ ಪಡೆಯಲು ಬಯಸುವವರು ಕೋವಿನ್ ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸುವುದು ಕಡ್ಡಾಯವಾಗಿರುತ್ತದೆ. ಕೋವಿಡ್ -19 Read more…

ಭಯ ಬೇಡ, ಎಚ್ಚರವಿರಲಿ….! ಅಪಾರ್ಟ್ಮೆಂಟ್ ಶೌಚಾಲಯದಿಂದಲೂ ಹರಡಬಹುದು ಕೊರೊನಾ

ಕಳೆದ ವರ್ಷ ಕೋವಿಡ್ ವೈರಸ್, ಸ್ಪ್ರೇ ಬಾಟಲಿಯಿಂದ ನೀರನ್ನು ಸಿಂಪಡಿಸುವಂತಿತ್ತು. ಆದ್ರೀಗ ವೈರಸ್ ಡಿಯೋ ರೀತಿಯಲ್ಲಿ ಕೆಲಸ ಮಾಡ್ತಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಇಷ್ಟು ದಿನ ಕೊರೊನಾ ವೈರಸ್ Read more…

ರಾಜ್ಯದಲ್ಲಿ ಸರ್ಕಾರ ನಡೆಸಲು ಬಿಜೆಪಿ ಲಾಯಕ್ಕಿಲ್ಲ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಅಭಿಯಾನ ಶುರುವಾಗಿರೋದ್ರ ಬೆನ್ನಲ್ಲೇ ಲಸಿಕೆ ಹಂಚಿಕೆ ವಿಚಾರದಲ್ಲಿ ಸರ್ಕಾರದ ಹಿನ್ನಡೆ ದೊಡ್ಡ ಸವಾಲಾಗಿ ಪರಿಣಮಿಸಿದೆ. 45 ವರ್ಷ ಮೇಲ್ಪಟ್ಟವರಿಗೆ ಅವಧಿ ಮೀರಿದ್ದರು Read more…

ಬಾಬಾ ರಾಮ್‌ದೇವ್‌ ವಿರುದ್ಧ ʼಐಎಂಎʼಯಿಂದ ದೂರು

ಕೋವಿಡ್-19 ಸೋಂಕಿಗೆ ಕೊಡಲಾಗುತ್ತಿರುವ ವೈದ್ಯಕೀಯ ಶುಶ್ರೂಷೆ ಕುರಿತಂತೆ ಜನರಲ್ಲಿ ಅಪನಂಬಿಕೆ ಹುಟ್ಟಿಸುತ್ತಿದ್ದಾರೆ ಎಂದು ಆರೋಪಿಸಿ ಯೋಗ ಗುರು ಬಾಬಾ ರಾಮ್‌ದೇವ್‌ ಹಾಗೂ ಅವರ ಸಹಯೋಗಿ ಆಚಾರ್ಯ ಬಾಲಕೃಷ್ಣ ವಿರುದ್ಧ Read more…

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆ ಇಲ್ಲ: ಮಾಜಿ ಸಚಿವ ರಾಮಲಿಂಗಾರೆಡ್ಡಿ

ಕೊರೊನಾ 2ನೆ ಅಲೆಯ ಮುನ್ಸೂಚನೆ ಇದ್ದರೂ ಸಹ ಅದನ್ನ ನಿಯಂತ್ರಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಕೋಲಾರದಲ್ಲಿ ಗುಡುಗಿದ್ದಾರೆ. ಸರ್ಕಾರದ Read more…

ಕೇಂದ್ರ ಸರ್ಕಾರ ರಾಜ್ಯಕ್ಕೆ ಬೇಕಾಗುವಷ್ಟು ಲಸಿಕೆಗಳನ್ನ ಕಳುಹಿಸಿದೆ ಎಂದ ಆರ್​. ಅಶೋಕ್​

ಕೊರೊನಾ 2ನೆ ಅಲೆ ನಡುವೆಯೇ ರಾಜ್ಯದಲ್ಲಿ ಕೊರೊನಾ ಲಸಿಕೆಗೆ ಅಭಾವ ಉಂಟಾಗಿದೆ. ರಾಜ್ಯದಲ್ಲಿ ಉಂಟಾಗಿರುವ ಈ ಪರಿಸ್ಥಿತಿಯ ಬಗ್ಗೆ ಹೈಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿದೆ. ಈ ಎಲ್ಲದರ ನಡುವೆ Read more…

ಸೋಂಕು ಹೆಚ್ಚಾಗಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ಸಚಿವ ಯೋಗೇಶ್ವರ್​​

ರಾಜಕೀಯ ವಿರೋಧಿಗಳಿಂದಲೇ ರಾಜ್ಯದಲ್ಲಿ ಸೋಂಕು ಹರಡುವಿಕೆ ಹೆಚ್ಚಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್​ ಅಭಿಪ್ರಾಯಪಟ್ಟಿದ್ದಾರೆ. ಚೆನ್ನಪಟ್ಟಣದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಸೋಂಕಿನ ವಾತಾವರಣದ ರಾಜಕೀಯ ಲಾಭ Read more…

ಕೋವಿಡ್ ಲಸಿಕೆ ಪಡೆಯುವ ಮುನ್ನ ʼರಕ್ತದಾನʼ ಮಾಡಿದ ನಟ ವಶಿಷ್ಠ ಸಿಂಹ

ದೇಶಾದ್ಯಂತ ಕೋವಿಡ್ ಸಂಕಟದ ಅವಧಿಯಲ್ಲಿ ರಕ್ತದ ಅಗತ್ಯ ಹೆಚ್ಚಿರುವ ನಡುವೆ ರಕ್ತದಾನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾದ ನಟ ವಶಿಷ್ಠ ಸಿಂಹ ಅವರು ಕೋವಿಡ್ ಲಸಿಕೆ ಪಡೆಯುವ Read more…

ಒಂದೇ ಬಾರಿ ಈ ಯುವತಿಗೆ ನೀಡಲಾಗಿದೆ ಕೊರೊನಾದ 6 ಇಂಜೆಕ್ಷನ್….!

ಕೊರೊನಾ ಶುರುವಾಗಿ ವರ್ಷಕ್ಕಿಂತ ಹೆಚ್ಚು ಸಮಯ ಕಳೆದಿದೆ. ಇನ್ನೂ ಕೊರೊನಾಕ್ಕೆ ಸರಿಯಾದ ಚಿಕಿತ್ಸೆ ಸಿಗ್ತಿಲ್ಲ. ಕೊರೊನಾ ಲಸಿಕೆ ಅಭಿಯಾನ ಎಲ್ಲ ದೇಶಗಳಲ್ಲಿ ನಡೆಯುತ್ತಿದೆ. ಭಾರತದಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ Read more…

ಆಕಳ ಸಗಣಿಯಿಂದ ದೂರವಾಗುತ್ತಾ ಕೊರೊನಾ ಸೋಂಕು….?

ಕೊರೊನಾ ಸೋಂಕಿತರ ಸಂಖ್ಯೆ ದಿನ ದಿನಕ್ಕೂ ಹೆಚ್ಚಾಗ್ತಿದೆ. ಕೊರೊನಾ ಜೊತೆ ಫಂಗಲ್ ಇನ್ಫೆಕ್ಷನ್ ಬಗ್ಗೆ ಜನರಲ್ಲಿ ಭಯ ಶುರುವಾಗಿದೆ. ಕೊರೊನಾದಿಂದ ರಕ್ಷಣೆ ಪಡೆಯಲು ಜನರು ರೋಗ ನಿರೋಧಕ ಶಕ್ತಿ Read more…

ಕೊರೊನಾ ಲಸಿಕೆ ಪೂರೈಕೆಯಲ್ಲಿಯೂ ಕೇಂದ್ರದ ಮಲತಾಯಿ ಧೋರಣೆ: ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್​ ಆಕ್ರೋಶ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿದ್ದು ಈ ಮೂಲಕ ದೇಶದಲ್ಲೇ ಎರಡನೆ ಅತಿ ಹೆಚ್ಚು ಕೊರೊನಾ ಪ್ರಕರಣವನ್ನ ಕರ್ನಾಟಕ ವರದಿ ಮಾಡುತ್ತಿದೆ. ಈ ಸಂಕಷ್ಟದ Read more…

ಬೆಂಗಳೂರಿನ ಜನರಿಗೆಂದೇ ಸಿದ್ಧವಾಯ್ತು ಆಕ್ಸಿಜನ್ ಬಸ್.​..! ಪ್ರಾಣವಾಯುವಿಗಾಗಿ ಇನ್ಮುಂದೆ ಹಪಹಪಿಸಬೇಕಿಲ್ಲ

ರಾಜ್ಯದಲ್ಲಿ ಕೊರೊನಾ 2ನೆ ಅಲೆ ಮಿತಿಮೀರಿರುವ ನಡುವಲ್ಲೇ ಪ್ರಾಣವಾಯುವಿನ ಕೊರತೆಯಿಂದಾಗಿ ಸಂಕಷ್ಟ ಅನುಭವಿಸುತ್ತಿದ್ದ ರಾಜಧಾನಿ ಮಂದಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್​ ನೀಡಿದೆ. ಇನ್ಮುಂದೆ ರಾಜಧಾನಿಯ ಮೂಲೆ ಮೂಲೆಗಳಲ್ಲಿ Read more…

ಗುಣಮುಖರಾದ ಬಳಿಕವೂ ಬೆಡ್​ ಬಿಡದವರ ವಿರುದ್ಧ ಸಿಎಂ ಗರಂ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದ್ದು ವೈದ್ಯಕೀಯ ಸೌಲಭ್ಯಗಳಿಗೆ ಅಭಾವ ಉಂಟಾಗುತ್ತಿದೆ. ಈ ಸಂಬಂಧ ಪರಿಶೀಲನೆ ನಡೆಸಲು ವಾರ್​ ರೂಮ್​ಗೆ ಭೇಟಿ ನೀಡಿದ್ದ ಸಿಎಂ Read more…

ರಾಜ್ಯದಲ್ಲಿ ಲಸಿಕೆ ಅಭಾವ: ಆತಂಕ ವ್ಯಕ್ತಪಡಿಸಿದ ರಾಜ್ಯ ಹೈಕೋರ್ಟ್​

ರಾಜ್ಯದಲ್ಲಿ ಕೊರೊನಾ 2ನೇ ಅಲೆಯ ಭೀಕರತೆಯ ನಡುವೆಯೇ ಲಸಿಕೆ ಅಭಾವ ಕೂಡ ಉಂಟಾಗಿದೆ. ರಾಜ್ಯದಲ್ಲಿ ಕೊರೊನಾ ಲಸಿಕೆಗಳ ಅಭಾವದ ಕುರಿತಂತೆ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಎ.ಎಸ್.​ ಓಕಾ ಹಾಗೂ Read more…

BIG NEWS: ಇಂದಿರಾ ಕ್ಯಾಂಟೀನ್​ನಲ್ಲಿ ಉಚಿತ ಆಹಾರ ಪೂರೈಕೆಗೆ ರಾಜ್ಯ ಸರ್ಕಾರದಿಂದ ಸೂಚನೆ

ರಾಜ್ಯದಲ್ಲಿ ಕೊರೊನಾ 2ನೇ ನಿಯಂತ್ರಣದ ಹಿನ್ನೆಲೆಯಲ್ಲಿ ಮೇ 24ರವರೆಗೂ ರಾಜ್ಯ ಸರ್ಕಾರ ಲಾಕ್​ಡೌನ್​ ಆದೇಶ ವಿಧಿಸಿದೆ. ಈ ಸಮಯದಲ್ಲಿ ಯಾರೂ ಉಪವಾಸದಿಂದ ಇರಬಾರದು ಎಂಬ ಕಾರಣಕ್ಕೆ ಇಂದಿರಾ ಕ್ಯಾಂಟೀನ್​ನಲ್ಲಿ Read more…

ʼಕೊರೊನಾʼ ನಿಯಂತ್ರಣಕ್ಕೆ ಜನತೆ ಬಳಿ ಸಹಕಾರ ಕೋರಿದ ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಮೇ 10 ನೇ ತಾರೀಖಿನಿಂದ ಮೇ 24ರ ವರೆಗೆ ಲಾಕ್​ಡೌನ್​ ಆದೇಶವನ್ನ ಹೊರಡಿಸಿದೆ. ಇನ್ನು ಈ ವಿಚಾರವಾಗಿ ಮಾತನಾಡಿದ ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ Read more…

ಮದ್ಯದಂಗಡಿ ಮುಂದೆ ನಿಲ್ಲಬೇಕಾಗಿಲ್ಲ ಕ್ಯೂ….! ಮನೆಗೆ ಬರಲಿದೆ ಆಲ್ಕೋಹಾಲ್

ದೇಶದ ಅನೇಕ ಭಾಗಗಳಲ್ಲಿ ಲಾಕ್ಡೌನ್ ಜಾರಿಯಲ್ಲಿದೆ. ಲಾಕ್ ಡೌನ್ ಘೋಷಣೆ ಮಾಡ್ತಿದ್ದಂತೆ ಜನರು ವಸ್ತುಗಳ ಖರೀದಿಗೆ ಮುಗಿ ಬಿದ್ದಿದ್ದರು. ಮದ್ಯದಂಗಡಿ ಮುಂದೆ ದೊಡ್ಡ ಸಾಲಿತ್ತು. ಇದನ್ನು ಗಮನಿಸಿದ ಛತ್ತೀಸ್ಗಢ Read more…

ಕೊರೊನಾ ಆತಂಕದಲ್ಲಿರುವವರಿಗೆ ಗುಡ್ ನ್ಯೂಸ್: ನೆಗಡಿ – ಜ್ವರ ಸೇರಿದಂತೆ ಎಲ್ಲ ವೈರಸ್ ಓಡಿಸಲು ನೆರವಾಗುತ್ತೆ ಈ ಕಷಾಯ….!

ಕೊರೊನಾ ರೋಗಿಗಳಿಗೆ ಮಾತ್ರೆ – ಔಷಧಿ ಜೊತೆ ಕಷಾಯ ಸೇವನೆ ಮಾಡಲು ಸಲಹೆ ನೀಡಲಾಗ್ತಿದೆ. ಕೊರೊನಾ ಮಾತ್ರವಲ್ಲ ಋತು ಬದಲಾದಾಗ ಕಾಣಿಸಿಕೊಳ್ಳುವ ಶೀತ, ನೆಗಡಿ, ಜ್ವರ, ಎದೆ ನೋವಿಗೆ Read more…

ಬಡವರ ಅಕೌಂಟ್​ಗೆ 10 ಸಾವಿರ ರೂ. ಹಣ ಹಾಕಿ: ಡಿ.ಕೆ.ಶಿವಕುಮಾರ್​​​​

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆಯನ್ನ ನಿಯಂತ್ರಿಸಲು ಹೆಣಗಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಆಕ್ರೋಶ ಹೊರಹಾಕಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಿಎಂ Read more…

ಕೇಂದ್ರ ಸರ್ಕಾರ ರಾಜ್ಯದ ಎಲ್ಲಾ ಬೇಡಿಕೆಗಳಿಗೆ ಸ್ಪಂದಿಸುತ್ತಿದೆ: ಆರೋಗ್ಯ ಸಚಿವ ಸುಧಾಕರ್​​

ವೈದ್ಯಕೀಯ ಆಮ್ಲಜನಕದ ಕೊರತೆಯಿಂದ ಬಳಲುತ್ತಿದ್ದ ಕರ್ನಾಟಕದ ಮಂದಿಗೆ ಸಂಜೀವಿನಿಯಂತೆ ಇಂದು ಬೆಳಗ್ಗೆ ರೈಲುಗಳ ಮೂಲಕ 6 ಆಕ್ಸಿಜನ್​ ಟ್ಯಾಂಕರ್​ಗಳು ಬಂದಿವೆ. ನಿನ್ನೆ ಮುಂಜಾನೆ 3 ಗಂಟೆ ಸುಮಾರಿಗೆ ಜಮ್​ಶೆಡ್​ಪುರದಿಂದ Read more…

ಮೊಟ್ಟ ಮೊದಲ ಬಾರಿಗೆ ಬೆಂಗಳೂರಿಗೆ ರೈಲಿನ ಮೂಲಕ ಬಂತು ವೈದ್ಯಕೀಯ ಆಮ್ಲಜನಕ

ಆಕ್ಸಿಜನ್​​ ಅಭಾವದಿಂದ ತತ್ತರಿಸಿದ್ದ ಕರ್ನಾಟಕಕ್ಕೆ ಶುಭಸುದ್ದಿಯೊಂದು ಸಿಕ್ಕಿದೆ. ಇದೇ ಮೊದಲ ಬಾರಿಗೆ ರಾಜ್ಯಕ್ಕೆ 6 ಆಕ್ಸಿಜನ್​ ಕಂಟೇನರ್​​ಗಳು ರೈಲಿನ ಮೂಲಕ ಜಮ್​ಶೆಡ್​​ಪುರದಿಂದ ಬಂದಿವೆ. ನಿನ್ನೆ ಮುಂಜಾನೆ 3 ಗಂಟೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...