alex Certify Corona | Kannada Dunia | Kannada News | Karnataka News | India News - Part 202
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ಯಂತ ಕಡಿಮೆ ದರದಲ್ಲಿ ಕೊರೊನಾ ಪರೀಕ್ಷೆ ಸೌಲಭ್ಯ ಒದಗಿಸಿದೆ ಈ ಏರ್​ಲೈನ್​ ಕಂಪನಿ….!

ಸ್ಪೈಸ್​ ಜೆಟ್​ ಗುರುವಾರ ತನ್ನ ಹೆಲ್ತ್​ಕೇರ್​ ಕಂಪನಿ ಸ್ಪೈಸ್​ ಹೆಲ್ತ್​ ಮೂಲಕ ಜನರಿಗಾಗಿ ಅತಿ ಕಡಿಮೆ ಬೆಲೆಯ ಅಂದರೆ ಕೇವಲ 499 ರೂಪಾಯಿಗೆ ಕೊರೊನಾ ಟೆಸ್ಟಿಂಗ್​ ಸೇವೆಯನ್ನ ದೇಶದಲ್ಲಿ Read more…

BIG BREAKING: ರಾಜ್ಯದಲ್ಲಿ ಹೆಚ್ಚಿದ ಕೊರೋನಾ ತಡೆಗೆ ಸರ್ಕಾರದಿಂದ ಮಹತ್ವದ ನಿರ್ಧಾರ: ಟಫ್ ರೂಲ್ಸ್ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಭೀತಿ ಉಂಟಾಗಿದೆ. ಕಳೆದ ಎರಡು, ಮೂರು ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಏರಿಕೆಯಾದ ಹಿನ್ನಲೆಯಲ್ಲಿ ಎರಡನೇ ಅಲೆ ಆತಂಕ ಉಂಟಾಗಿದ್ದು ಆರೋಗ್ಯ Read more…

ಕೊರೊನಾ ಲಸಿಕೆ ಹಾಕಿಸಿಕೊಂಡ ಸಿಎಂ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ ಪ್ರಧಾನಮಂತ್ರಿ ಸ್ವಾಸ್ಥ್ಯಸುರಕ್ಷಾ ಯೋಜನಾ ಆಸ್ಪತ್ರೆಯಲ್ಲಿ ಸಿಎಂ ಯಡಿಯೂರಪ್ಪ ಕೋವಿಡ್ ಲಸಿಕೆ Read more…

ಮಾ. 31 ರವರೆಗೆ ಶಾಲೆ, ಕಾಲೇಜ್ ಬಂದ್: 18 ವರ್ಷ ಮೇಲ್ಪಟ್ಟವರಿಗೆಲ್ಲ ಲಸಿಕೆ ನೀಡಲು ಪ್ರಸ್ತಾವನೆ

ಪುಣೆ: ನಾಗಪುರ ಆಡಳಿತ ಮಾರ್ಚ್ 15 ರಿಂದ 21 ರವರೆಗೆ ಕಟ್ಟುನಿಟ್ಟಿನ ಲಾಕ್ ಡೌನ್ ಘೋಷಣೆ ಮಾಡಿದ ಒಂದು ದಿನದ ನಂತರ ಪುಣೆ ಜಿಲ್ಲಾಡಳಿತ ಹಲವು ನಿರ್ಬಂಧ ಘೋಷಿಸಿದೆ. Read more…

BIG BREAKING: ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಪುಣೆಯ ಶಾಲೆಗಳು ಮತ್ತೆ ‘ಬಂದ್’

ಕೊರೊನಾ ಪ್ರಕರಣಗಳು ಮತ್ತೊಮ್ಮೆ ವೇಗಗತಿಯಲ್ಲಿ ಏರಿಕೆ ಕಾಣ್ತಿರೋ ಹಿನ್ನೆಲೆ ಪರಿಸ್ಥಿತಿ ನಿಯಂತ್ರಣಕ್ಕಾಗಿ ಪುಣೆಯಲ್ಲಿ ಹಲವು ಮುಖ್ಯ ನಿರ್ಬಂಧಗಳನ್ನ ಜಾರಿಗೆ ತರಲಾಗಿದೆ. ಪುಣೆಯಲ್ಲಿ ಈಗಾಗಲೇ ರಾತ್ರಿ 10 ಗಂಟೆಯಿಂದ ಬೆಳಗ್ಗೆ Read more…

Shocking: ಲಸಿಕೆಯ ಎರಡು ಡೋಸ್ ಪಡೆದ ಬಳಿಕವೂ ಕೊರೊನಾ ಸೋಂಕಿಗೊಳಗಾದ ಜಿಲ್ಲಾಧಿಕಾರಿ

ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಜಿಲ್ಲಾಧಿಕಾರಿ ಸೋಂಕಿಗೆ ಒಳಗಾದ ಘಟನೆ ಛತ್ತೀಸ್ಘಡದ ರಾಯ್ಪುರದಲ್ಲಿ ನಡೆದಿದೆ. ಈ ಘಟನೆ ಬಳಿಕ ಕೊರೊನಾ ಲಸಿಕೆಯ ಸಾಮರ್ಥ್ಯದ ಮೇಲೆ Read more…

ಲಸಿಕೆ ಹಾಕಿಸಿಕೊಂಡರೂ ತಗುಲಿದ ಕೊರೊನಾ ಸೋಂಕು: ನಿರ್ಲಕ್ಷ್ಯ ಬೇಡವೆಂದ ತಜ್ಞರು

ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಈವರೆಗೆ 2.5 ಕೋಟಿ ಜನರಿಗೆ ಕೊರೊನಾ ಲಸಿಕೆ ಹಾಕಲಾಗಿದೆ. ಕೊರೊನಾ ಲಸಿಕೆ ಹಾಕಿಸಿಕೊಂಡ ನಂತ್ರ ಕೊರೊನಾ ಸೋಂಕು ಬರುವುದಿಲ್ಲ ಎಂಬ ಮಾತು Read more…

ಸಾವಿರಾರು ಮಂದಿಗೆ ದಿನನಿತ್ಯ ಕೋವಿಡ್ ಲಸಿಕೆ ಹಾಕುತ್ತಿದ್ದಾರೆ ಈ ’ಸೂಪರ್‌ಮ್ಯಾನ್‌’

ಫಿಲಡೆಲ್ಫಿಯಾ ಬಳಿಕ ಶ್ವೆಂಕ್ಸ್‌ವಿಲ್ಲೆಯ ಸ್ಕಿಪ್ಪಾಕ್ ಫಾರ್ಮಸಿಯ ಕೌಂಟರ್‌‌ ಬಳಿ ಮಾಲೀಕ ಮಯಾಂಕ್ ಅಮಿನ್ ತಡರಾತ್ರಿವರೆಗೂ ಕೆಲಸ ಮಾಡುತ್ತಾ ಸಾರ್ವಜನಿಕರಿಗೆ ಕೋವಿಡ್-19 ಲಸಿಕೆಗಳನ್ನು ಹಾಕಲು ಶ್ರಮಿಸುತ್ತಿದ್ದಾರೆ. ಕಳೆದ ಜನವರಿಯಿಂದ ಈ Read more…

BIG NEWS: ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳ – ಒಂದೇ ದಿನದಲ್ಲಿ 23 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 23,285 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,13,08,846ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಪ್ರಶ್ನೆ ಕೇಳಿದ ಪತ್ರಕರ್ತರ ಮೇಲೆ ಸ್ಯಾನಿಟೈಸರ್‌ ಎರಚಿದ ಥಾಯ್‌ ಪ್ರಧಾನಿ

ಕಿರಿಕಿರಿ ಪ್ರಶ್ನೆಗಳನ್ನು ಕೇಳಿದ ಪತ್ರಕರ್ತರ ಮೇಲೆ ಸಿಟ್ಟಾದ ಥಾಯ್ಲೆಂಡ್ ಪ್ರಧಾನ ಮಂತ್ರಿ ಪ್ರಯುತ್‌ ಚನ್‌-ಒಚಾ ಪತ್ರಿಕಾಗೋಷ್ಠಿ ವೇಳೆ ಪತ್ರಕರ್ತರ ಮೇಲೆ ಸ್ಯಾನಿಟೈಸರ್‌ ಸ್ಪ್ರೇ ಮಾಡಿ ತಮ್ಮ ಕೋಪ ಕಾರಿಕೊಂಡಿದ್ದಾರೆ. Read more…

ಅಸ್ಟ್ರಾಜೆಂಕಾ ‘ಲಸಿಕೆ’ ಬಳಕೆಗೆ ತಡೆಯೊಡ್ಡಿದ ಮತ್ತೊಂದು ದೇಶ

ಅಸ್ಟ್ರಾಜೆಂಕಾ ಕೋವಿಡ್ ಲಸಿಕೆ ಪಡೆದ ಅನೇಕ ರೋಗಿಗಳ ರಕ್ತ ಹೆಪ್ಪುಗಟ್ಟಲು ಆರಂಭಿಸಿದ ಕಾರಣ ಈ ಲಸಿಕೆಯ ಬಳಕೆಗೆ ಡೆನ್ಮಾರ್ಕ್‌ನ ಆರೋಗ್ಯ ಇಲಾಖೆ ನಿಷೇಧ ಹೇರಿದೆ. “ಅಸ್ಟ್ರಾಜೆಂಕಾ ಲಸಿಕೆ ಹಾಕಲಾದ Read more…

ಗಮನಿಸಿ..! ಸಾಮೂಹಿಕ ರೋಗ ನಿರೋಧಕ ಶಕ್ತಿ ವೃದ್ಧಿಗೆ ಬೇಕಿದೆ ಎರಡು ವರ್ಷ

ನವದೆಹಲಿ: ದೇಶದಲ್ಲಿ ಸಾಮೂಹಿಕ ರೋಗ ನಿರೋಧಕ ಶಕ್ತಿ ಜನರಲ್ಲಿ ವೃದ್ಧಿಯಾಗಲು ಇನ್ನು ಎರಡು ವರ್ಷ ಬೇಕಾಗಬಹುದು ಎಂದು ತಜ್ಞರು ಹೇಳಿದ್ದಾರೆ. ಪೂರ್ವ ನಿಗದಿಗಿಂತ ಭಾರತದಲ್ಲಿ ಲಸಿಕೆ ನೀಡಿಕೆ ವಿಳಂಬವಾಗಿದೆ. Read more…

ಕೆನಡಾದಲ್ಲಿ ರಾರಾಜಿಸಿದ ಪ್ರಧಾನಿ ಮೋದಿ ಕಟೌಟ್: ಕಾರಣ ಇಲ್ಲಿದೆ ನೋಡಿ

  ಕೊರೊನಾ ವೈರಸ್​ ಸಂಕಷ್ಟದ ಈ ಸಮಯದಲ್ಲಿ ಭಾರತ ವಿಶ್ವದ ಅನೇಕ ರಾಷ್ಟ್ರಗಳಿಗೆ ಉಡುಗೊರೆಯ ರೂಪದಲ್ಲಿ ಲಸಿಕೆಗಳನ್ನ ನೀಡುವ ಮೂಲಕ ಸಹಾಯ ಹಸ್ತ ಚಾಚಿದೆ. ಹೀಗಾಗಿ ವಿಶ್ವಾದ್ಯಂತ ಭಾರತದ Read more…

ರಾಜ್ಯದಲ್ಲಿ ಹೆಚ್ಚಿದ ಸೋಂಕು: ಮಕ್ಕಳನ್ನು ಶಾಲೆಗೆ ಕಳುಹಿಸುವ ಪೋಷಕರಿಗೆ ಮತ್ತೆ ಆತಂಕ

ಬೆಂಗಳೂರು: ಲಸಿಕೆ ಬಂದ ನಂತರದಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ಸೋಂಕು ತೀವ್ರವಾಗಿ ಹೆಚ್ಚಾಗತೊಡಗಿದೆ. ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. Read more…

ದೇಶದ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: 157 ರೂ.ಗೆ ಕೊರೋನಾ ಲಸಿಕೆ

ನವದೆಹಲಿ: ದೇಶದಲ್ಲಿ ಕೊರೋನಾ ಲಸಿಕೆ ಅಭಿಯಾನ ನಡೆಯುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ, ಖಾಸಗಿ ಆಸ್ಪತ್ರೆಗಳಲ್ಲಿ 1 ಡೋಸ್ ಗೆ 250 ರೂ. ದರ ನಿಗದಿ ಮಾಡಲಾಗಿದೆ. ಕೊರೋನಾ ಲಸಿಕೆ Read more…

ಕೊರೋನಾ ಲಸಿಕೆ ಕುರಿತಂತೆ ಮುಖ್ಯ ಮಾಹಿತಿ, ವ್ಯಾಕ್ಸಿನ್ ಪಡೆದವರಿಗೆ ಮಹತ್ವದ ಸೂಚನೆ

ದೇಶಾದ್ಯಂತ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದ್ದು, ಲಸಿಕೆ ಹಾಕಿಸಿಕೊಳ್ಳುವವರಲ್ಲಿ ಸಾಕಷ್ಟು ಭಯವಿದೆ. ಕೊರೊನಾ ಲಸಿಕೆ ಹಾಕಿದ ನಂತರ ಏನು ಮಾಡಬೇಕು? ಏನು ಮಾಡಬಾರದು ಎಂಬ ಪ್ರಶ್ನೆಗಳೂ ಇವೆ. ಕೊರೊನಾ Read more…

ತಲೆಗೂದಲಿನ ಬಣ್ಣ ಸರಿಯಿಲ್ಲದ್ದಕ್ಕೆ ಬಾಲಕನಿಗೆ ʼಐಸೋಲೇಷನ್ʼ​​ ಶಿಕ್ಷೆ

ಕೊರೊನಾ ವೈರಸ್​ ಸಂಕಷ್ಟದಿಂದ ಪಾರಾಗಬೇಕು ಅಂತಾ ವಿವಿಧ ದೇಶದಲ್ಲಿ ತರಹೇವಾರಿ ಮಾದರಿಯ ಮಾರ್ಗಸೂಚಿಗಳನ್ನ ತರಲಾಗಿದೆ. ಕ್ವಾರಂಟೈನ್​, ಐಸೋಲೇಶನ್​, ಸಾಮಾಜಿಕ ಅಂತರ, ಮಾಸ್ಕ್​ ಬಳಕೆ ಹೀಗೆ ಅನೇಕ ಬಗೆಯ ಮಾರ್ಗಸೂಚಿಗಳನ್ನ Read more…

BIG NEWS: ಕರ್ನಾಟಕಕ್ಕೆ ಮತ್ತೆ ಕಾದಿದೆಯಾ ಕೊರೊನಾ ಗಂಡಾಂತರ…..! ಆತಂಕ ವ್ಯಕ್ತಪಡಿಸಿದ ಸಚಿವ ಸುಧಾಕರ್

ಬೆಂಗಳೂರು: ಮಹಾರಾಷ್ಟ್ರ ಹಾಗೂ ಕೇರಳದ ಬೆನ್ನಲ್ಲೇ ಕರ್ನಾಟಕದಲ್ಲೂ ಮತ್ತೆ ಕೊರೊನಾ ಸೋಂಕು ಸ್ಫೋಟಗೊಳ್ಳುವ ಆತಂಕ ಎದುರಾಗಿದೆ. ಈ ಬಗ್ಗೆ ಸ್ವತ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ ಎಚ್ಚರಿಕೆ Read more…

ಕೊರೊನಾ ಲಸಿಕೆ ಹಾಕಿಸಿಕೊಂಡವರು ಏನು ಮಾಡ್ಬೇಕು….? ಏನು ಮಾಡಬಾರದು….? ಇಲ್ಲಿದೆ ಮಾಹಿತಿ

ಕೊರೊನಾ ಲಸಿಕೆ ಅಭಿಯಾನ ದೇಶದಲ್ಲಿ ನಡೆಯುತ್ತಿದೆ. ಆದ್ರೆ ದೇಶದ ಬಹುತೇಕ ಜನರಿಗೆ ಇನ್ನೂ ಕೊರೊನಾ ಲಸಿಕೆ ಸಿಕ್ಕಿಲ್ಲ. ಕೊರೊನಾ ಲಸಿಕೆ ಹಾಕಿಸಿಕೊಳ್ಳುವವರಲ್ಲಿ ಸಾಕಷ್ಟ ಭಯವಿದೆ. ಕೊರೊನಾ ಲಸಿಕೆ ಹಾಕಿದ Read more…

ಕೊರೊನಾ ಲಸಿಕೆ ಹಾಕಿಸಿಕೊಂಡ ಹೀರಾಬೆನ್: ಅರ್ಹರಿಗೆ ಮನವಿ ಮಾಡಿದ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಮೋದಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಹೀರಾಬೆನ್ ಗೆ ಗುರುವಾರ ಕೊರೊನಾ ಮೊದಲ ಡೋಸ್ ಹಾಕಲಾಗಿದೆ. ನರೇಂದ್ರ ಮೋದಿ ಈ ಬಗ್ಗೆ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ – ಮಹಾರಾಷ್ಟ್ರದ ನಾಗ್ಪುರದಲ್ಲಿ ಮತ್ತೆ ʼಲಾಕ್‌ ಡೌನ್ʼ‌ ಜಾರಿ

    ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬರುವಂತೆ ಕಾಣ್ತಿಲ್ಲ. ಕಳೆದ ವರ್ಷವೂ ಕೊರೊನಾದಿಂದ ಸರಿಯಾಗಿ ಹೊಡೆತ ತಿಂದಿದ್ದ ಮಹಾರಾಷ್ಟ್ರ ಈ ವರ್ಷವೂ ಕೊರೊನಾಗೆ ಅತಿ ಹೆಚ್ಚು Read more…

ಮತ್ತೆ ಹೆಚ್ಚುತ್ತಿದೆ ಕೊರೊನಾ ಸೋಂಕು: ಒಂದೇ ದಿನದಲ್ಲಿ 22 ಸಾವಿರಕ್ಕೂ ಹೆಚ್ಚು ಜನರಲ್ಲಿ ವೈರಸ್ ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 22,854 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,12,85,561ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಬೆಚ್ಚಿಬೀಳಿಸುವಂತಿದೆ ಮಹಿಳೆಯರ ದುರ್ವರ್ತನೆಯ ವಿಡಿಯೋ

ಮಾಸ್ಕ್ ಧರಿಸದೇ ಇದ್ದ ಕಾರಣಕ್ಕೆ ತನಗೆ ಸರ್ವಿಸ್ ಕೊಡುವುದಿಲ್ಲವೆಂದ ಊಬರ್‌ ಕ್ಯಾಬ್‌ ಚಾಲಕನ ಮೇಲೆ ಹಲ್ಲೆ ಮಾಡಲು ಮುಂದಾದ ಮಹಿಳೆಯೊಬ್ಬರು ಆತನ ಮೇಲೆ ಕೆಮ್ಮಿ, ಪೆಪ್ಪರ್‌ ಸ್ಪ್ರೇ ಹಾಕಿ Read more…

ವೃದ್ಧರೆ ಎಚ್ಚರ….! ಕೊರೊನಾ ಲಸಿಕೆ ಹೆಸರಿನಲ್ಲಿ ನಡೆಯುತ್ತಿದೆ ಮೋಸ

ಕೊರೊನಾ ಲಸಿಕೆ ಹೆಸರಿನಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗ್ತಿದೆ. ಸೈಬರ್ ಅಪರಾಧಿಗಳ ಟಾರ್ಗೆಟ್ ವೃದ್ಧರು. ಮೊಬೈಲ್ ಸ್ನೇಹಿಯಲ್ಲದ, ಏಕಾಂಗಿಯಾಗಿ ವಾಸಿಸುವ ವೃದ್ಧರನ್ನು ಸೈಬರ್ ಅಪರಾಧಿಗಳು ಸುಲಭವಾಗಿ ಬಲೆಗೆ ಬೀಳಿಸಿಕೊಳ್ತಿದ್ದಾರೆ. ಲಸಿಕೆಯ Read more…

BIG NEWS: ದೇಶದಲ್ಲಿ 1,84,598 ಕೋವಿಡ್ ಸಕ್ರಿಯ ಪ್ರಕರಣ – ಒಂದೇ ದಿನದಲ್ಲಿ 17 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 17,921 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,12,62,707ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಮಲೆಮಹದೇಶ್ವರ ಬೆಟ್ಟಕ್ಕೆ ಶಿವರಾತ್ರಿಯಂದು ಭಕ್ತರಿಗಿಲ್ಲ ಪ್ರವೇಶ

ಚಾಮರಾಜನಗರ: ಕೊರೊನಾ ಕಾರಣದಿಂದಾಗಿ ಈ ಬಾರಿ ಸರಳ ಶಿವರಾತ್ರಿ ಆಚರಣೆಗೆ ಸಿದ್ಧತೆ ನಡೆಸಲಾಗಿದ್ದು, ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದಿನಿಂದ 5 ದಿನಗಳ ಕಾಲ ಭಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಶಿವರಾತ್ರಿಯಂದು Read more…

8 ಸಾವಿರಕ್ಕೆ ಮನೆಯಲ್ಲೇ ಶುರು ಮಾಡಿ ಕೈ ತುಂಬಾ ಹಣ ಗಳಿಸುವ ಈ ವ್ಯಾಪಾರ

ಕೊರೊನಾ ವೈರಸ್ ಸಂದರ್ಭದಲ್ಲಿ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಕೊರೊನಾ ಸಂಖ್ಯೆ ಮತ್ತೆ ಹೆಚ್ಚಾಗ್ತಿರುವ ಕಾರಣ ಕೆಲಸ ಕಳೆದುಕೊಂಡವರಿಗೆ ಹೊಸ ಉದ್ಯೋಗ ಸಿಗುವುದು ಕಷ್ಟವಾಗ್ತಿದೆ. ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಕನಸು Read more…

ತಂದೆಗಾಗಿ ಈ ಮಗಳು ಮಾಡ್ತಿರೋ ಕೆಲಸ ನೋಡಿದ್ರೆ ಶಾಕ್​ ಆಗ್ತೀರಾ..!

ಕೊರೊನಾ ವೈರಸ್​ ಕಾರಣದಿಂದಾಗಿ ಆಸ್ಪತ್ರೆಗಳಲ್ಲಿ ರೋಗಿಗಳ ಭೇಟಿಗೆ ಸಾಕಷ್ಟು ನಿರ್ಬಂಧಗಳನ್ನ ವಿಧಿಸಲಾಗಿದೆ. ಇದೇ ಕಾರಣಕ್ಕೆ ಲಿಸಾ ಎಂಬ ಮಹಿಳೆಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ತನ್ನ ತಂದೆಯನ್ನ ನೋಡೋಕೆ ಸಾಧ್ಯವಾಗಿರಲಿಲ್ಲ. ತನ್ನ Read more…

ಮಾಸ್ಕ್​ ಹಾಕದವರು ಕಂಡಲ್ಲಿ ದಂಡ ವಿಧಿಸಿ ಎಂದು ಎಚ್ಚರಿಕೆ ನೀಡಿದ್ದಾರೆ ಈ ಅಧಿಕಾರಿ..!

ದೇಶದಲ್ಲಿ ಮತ್ತೊಮ್ಮೆ ಕೊರೊನಾ ಅಲೆ ಆರಂಭವಾಗಿದ್ದು ವಿವಿಧ ರಾಜ್ಯಗಳು ಕೊರೊನಾ ನಿಯಂತ್ರಣಕ್ಕೆ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳುತ್ತಿವೆ. ಅದರಂತೆ ತಮಿಳುನಾಡು ಆರೋಗ್ಯ ಇಲಾಖೆ ಕಾರ್ಯದರ್ಶಿ ಜೆ. ರಾಧಾಕೃಷ್ಣನ್​ ಕೂಡ ಮಾಸ್ಕ್​ Read more…

ತಪ್ಪು ಪ್ರಮಾಣಪತ್ರ ತೋರಿಸಿ ಕೊರೊನಾ ಲಸಿಕೆ ಹಾಕಿಸಿಕೊಳ್ತಿದ್ದೀರಾ? ಎಚ್ಚರ

ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಸರ್ಕಾರ 60 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕ್ತಿದೆ. ಹಾಗೆಯೇ 45 ರಿಂದ 60 ವರ್ಷದೊಳಗಿನ ಜನರು ಕೊರೊನಾ ಲಸಿಕೆ ತೆಗೆದುಕೊಳ್ಳಬಹುದು. ಯಾವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...