alex Certify Corona | Kannada Dunia | Kannada News | Karnataka News | India News - Part 249
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೊರೊನಾ’ ಕಾಲದಲ್ಲಿಯೂ ಇಲ್ಲಿ ನಡೆಯುತ್ತಿದೆ ಅಪರೂಪದ ತರಗತಿ

ರಾಂಚಿ: ಕೊರೊನಾ ಶಾಲೆಗಳ ಬಾಗಿಲು ಮುಚ್ಚಿಸಿ 6 ತಿಂಗಳು ಕಳೆದಿದೆ. ಶಾಲೆಗಳನ್ನು ತೆರೆಯಲು ಸರ್ಕಾರಗಳು ಆತಂಕಪಡುತ್ತಿವೆ. ಈ ನಡುವೆ ಮಕ್ಕಳ ಶಿಕ್ಷಣ ಹಾಳಾಗಬಾರದು ಎಂದು ಖಾಸಗಿ ಶಾಲೆಗಳು, ಕಾಲೇಜ್‌ಗಳು Read more…

ಶಾಕಿಂಗ್: ಕೋವಿಡ್ ಪರೀಕ್ಷೆ ವಿವರ ದಾಖಲಿಸಲು ಸಾಲುತ್ತಿಲ್ಲ ಜಾಗ…!

ಲಂಡನ್: ಕೋವಿಡ್-19 ಇಡೀ ವಿಶ್ವವನ್ನು ತಲ್ಲಣ ಮಾಡಿದೆ. ರೋಗ ಹಾಗೂ ರೋಗಿಗಳ ಪ್ರಮಾಣ ಎಷ್ಟು ಹೆಚ್ಚಿದೆ ಎಂದರೆ ಜಗತ್ತಿನ ಅತಿ ಮುಂದುವರಿದ ದೇಶಗಳಲ್ಲೇ ರೋಗಿಗಳ ಕೋವಿಡ್ ಪರೀಕ್ಷೆಯ ದಾಖಲೆಯನ್ನು Read more…

ʼಕೊರೊನಾʼ ಮಧ್ಯೆ ಭಾರೀ ಕುತೂಹಲ ಕೆರಳಿಸಿದೆ ವಿಜ್ಞಾನಿಗಳ ಈ ಮನವಿ

ಕೊರೊನಾ ವೈರಸ್ ಬಗ್ಗೆ ವಿಶ್ವದ ಸುಮಾರು 4 ಸಾವಿರ ವಿಜ್ಞಾನಿಗಳು ಮತ್ತು ಶಿಕ್ಷಣ ತಜ್ಞರು ದೊಡ್ಡ ಮನವಿ ಮಾಡಿದ್ದಾರೆ. ಕೊರೊನಾ ಅಪಾಯ ಕಡಿಮೆಯಿರುವ ಜನರ ಜೀವನ ಸಾಮಾನ್ಯ ಸ್ಥಿತಿಗೆ  Read more…

2021ರ ವೇಳೆಗೆ ಶ್ರೀಮಂತ ದೇಶಗಳು ಕೊರೊನಾ ಮುಕ್ತ…?

ಕೊರೊನಾ ವೈರಸ್ ಲಸಿಕೆ ಶೀಘ್ರವೇ ಬಂದಲ್ಲಿ 2021 ರ ವೇಳೆಗೆ, ಶ್ರೀಮಂತ ದೇಶಗಳ ಜೀವನವು ಸಾಮಾನ್ಯ ಸ್ಥಿತಿಗೆ ಬರಬಹುದು ಎಂದು ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿ ಬಿಲ್ ಗೇಟ್ಸ್ Read more…

ಕೊರೊನಾದಿಂದ ಚೇತರಿಸಿಕೊಂಡರೂ ಶಾಸಕನನ್ನು ಬಿಡಲಿಲ್ಲ ಮೃತ್ಯು

ಕೊರೊನಾ ವೈರಸ್‌ ಗಂಭೀರತೆ ಜನರನ್ನು ಹೈರಾಣಾಗಿಸುತ್ತಿದೆ. ಜನ ಪ್ರತಿನಿಧಿಗಳನ್ನೂ ಅದು ಬಿಡುತ್ತಿಲ್ಲ. ದೇಶದಲ್ಲಿ ಹತ್ತಾರು ಮಂದಿ ಶಾಸಕ, ಸಂಸದ, ಮಂತ್ರಿಗಳು ಕೊರೊನಾಗೆ ಬಲಿಯಾಗಿದ್ದಾರೆ. ಇದೀಗ ಗುರಗಾಂವ್‌ನ ಆಸ್ಪತ್ರೆಯಲ್ಲಿ ಕೋವಿಡ್ Read more…

ಮಾಸ್ಕ್ ಹಾಕಿಲ್ಲವೆಂದರೆ ತೆರೆಯೋಲ್ಲ ಅಂಗಡಿ ಬಾಗಿಲು…!

ಕೊರೊನಾ ಸಾಂಕ್ರಾಮಿಕ ಬಂದನಂತರ ವಿಶ್ವಾದ್ಯಂತ ವ್ಯಾಪಾರ ವಹಿವಾಟುಗಳಲ್ಲಿ ಅನೇಕ ಹೊಸತನಗಳು ಪರಿಚಯವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಗೆಬಗೆಯ ಟೆಕ್ನಿಕ್ ಅಳವಡಿಕೆಯಾಗುತ್ತಿದೆ. ಥಾಯ್ಲೆಂಡಿನಲ್ಲಿ ಗ್ರಾಹಕರು ಮಾಸ್ಕ್ ಧರಿಸದೇ ಇದ್ದರೆ ಅಂಗಡಿಯ Read more…

BIG NEWS:ಈ ವರ್ಷದ ಅಂತ್ಯದೊಳಗೆ ಬರಲಿದೆ ಕೊರೊನಾ ಲಸಿಕೆ

ಕೊರೊನಾ ಸೋಂಕಿತರ ಸಂಖ್ಯೆ ವಿಶ್ವದಾದ್ಯಂತ ಹೆಚ್ಚಾಗ್ತಿದೆ. ಈ ಮಧ್ಯೆ ಡಬ್ಲ್ಯುಎಚ್ ಒ ಖುಷಿ ಸುದ್ದಿಯೊಂದನ್ನು ನೀಡಿದೆ. ಈ ವರ್ಷದ ಅಂತ್ಯದ ವೇಳೆಗೆ ಕೋವಿಡ್ -19 ಲಸಿಕೆ ಸಿದ್ಧವಾಗಬಹುದು ಎಂದು Read more…

ಸಾರ್ವಜನಿಕರೇ ಗಮನಿಸಿ: ಕೊರೊನಾ ಪರೀಕ್ಷೆಗೆ ನಿರಾಕರಿಸಿದರೆ ಬೀಳಲಿದೆ ಭಾರಿ ದಂಡ

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಮಾಸ್ಕ್ ಧರಿಸದಿದ್ದವರಿಗೆ 500 ರೂ. Read more…

ಸ್ವತಃ ಸೋಂಕು ತಗುಲಿದ್ರೂ ಕೊರೊನಾ ಸಣ್ಣ ಜ್ವರವೆಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಬಿಗ್ ಶಾಕ್

ಕೊರೊನಾ ಸಣ್ಣ ಜ್ವರ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅವರು ಈ ಕುರಿತಂತೆ ಟ್ವೀಟ್ ಮಾಡಿದ್ದು, ಅದನ್ನು ಟ್ವಿಟರ್ ಡಿಲಿಟ್ ಮಾಡಿದೆ. ಕೊರೊನಾ ಕುರಿತಾಗಿ ಡೊನಾಲ್ಡ್ Read more…

ದೇಶದಲ್ಲೂ ಸದ್ದು ಮಾಡುತ್ತಿದೆ ಮಾಸ್ಕ್ ವಿರೋಧಿ ಪ್ರತಿಭಟನೆ

ಕೋವಿಡ್-19 ಸೋಂಕಿನ ಕಾಟದಿಂದ ಹೊರಬರಲು ದೇಶವೇ ಹೋರಾಡುತ್ತಿರುವ ವೇಳೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲ್ಲೆಡೆ ನಾನಾ ರೀತಿಯ ನಿರ್ಬಂಧಗಳನ್ನು ಹೇರಿವೆ. ಸಾರ್ವಜನಿಕರಿಗೆ ಎಲ್ಲೇ ಹೋದರೂ ಸಹ ಮಾಸ್ಕ್ Read more…

ಕೊರೊನಾ ಆರ್ಭಟಕ್ಕೆ ಬೆಚ್ಚಿಬಿದ್ದ ಜನರಿಗೆ ಮತ್ತೊಂದು ʼಶಾಕಿಂಗ್ ನ್ಯೂಸ್ʼ

ಬೆಂಗಳೂರು: ಕೊರೋನಾ ಆರ್ಭಟಕ್ಕೆ ಬೆಚ್ಚಿಬಿದ್ದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಇಲ್ಲಿದೆ. ಮುಂದಿನ ಮೂರು ತಿಂಗಳು ಕೊರೋನಾ ಮತ್ತಷ್ಟು ಅಪಾಯಕಾರಿ ಆಗಲಿದೆ ಎಂದು ಹೇಳಲಾಗಿದೆ. ವೆದರ್ ಸಾಥ್ ನೀಡಿದಲ್ಲಿ Read more…

BIG NEWS: ಶಾಲಾರಂಭದ ದಿನಾಂಕ ನಿಗದಿ ಬೆನ್ನಲ್ಲೇ ಬಿಸಿಯೂಟ ತಯಾರಿಕರಿಗೂ ಮಾರ್ಗಸೂಚಿ ಬಿಡುಗಡೆ

ಕೊರೊನಾ ಕಾರಣಕ್ಕೆ ಕಳೆದ ಆರು ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿದ್ದ ಶಾಲೆಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ದಿನಾಂಕ ನಿಗದಿಪಡಿಸಿದ್ದು, ಅಕ್ಟೋಬರ್ 15ರಿಂದ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಶಾಲೆಗಳನ್ನು Read more…

ಕೊರೊನಾದಿಂದ ದೂರ ಇರಬೇಕಾ…? ಎಸಿ ಟೆಂಪರೇಚರ್ ಹೀಗೆ ಸೆಟ್ ಮಾಡಿಕೊಳ್ಳಿ

ಕೊರೊನಾ ವೈರಸ್‌ ಹೆಚ್ಚಾಗಿ ಗಾಳಿಯ ಮೂಲಕ ಹರಡುತ್ತೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಕೆಮ್ಮುವಾಗ ಅಥವಾ ಸೀನುವಾಗ ವೈರಸ್‌ ಹರಡುವ ಸಾಧ್ಯತೆ ಹೆಚ್ಚಾಗಿವೆ. ಆದರೆ ಮಾತನಾಡುವಾಗ ಈ ವೈರಸ್‌ Read more…

ಚರ್ಮದ ಮೇಲೆ ‘ಕೊರೊನಾ’ ಎಷ್ಟು ಸಮಯ ಇರಬಲ್ಲದು….? ಇಲ್ಲಿದೆ ಮಾಹಿತಿ

ಕೊರೊನಾ ಬಗ್ಗೆ ದಿನಕ್ಕೊಂದು ಅಧ್ಯಯನ ನಡೆಯುತ್ತಿದೆ. ಈಗ ಜಪಾನ್ ನ ಕ್ಯೋಟೋ ಫ್ರಿಫೆಕ್ಚ್ರಲ್ ಯೂನಿವರ್ಸಿಟಿ ಆಫ್ ಮೆಡಿಸಿನ್ ನಡೆಸಿರುವ ಅಧ್ಯಯನದಿಂದ ಕೊರೊನಾಗೆ ಸಂಬಂಧಪಟ್ಟ ಹೊಸ ವಿಚಾರ ಬೆಳಕಿಗೆ ಬಂದಿದೆ. Read more…

BIG NEWS: ರಾಜ್ಯದಲ್ಲಿ ಸದ್ಯಕ್ಕೆ ಆರಂಭವಾಗೋಲ್ಲ ಶಾಲೆ..!

ಅಕ್ಟೋಬರ್ 15ರಿಂದ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಶಾಲಾ – ಕಾಲೇಜುಗಳನ್ನು ಆರಂಭಿಸಲು ಆರಂಭಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಹೀಗಾಗಿ ಅಂದಿನಿಂದ ರಾಜ್ಯದಲ್ಲೂ ಶಾಲೆಗಳನ್ನು ಆರಂಭಿಸಲಾಗುತ್ತಾದಾ ಎಂಬ Read more…

ಅ. 15 ರಿಂದ ಚಿತ್ರಮಂದಿರ ಓಪನ್: ಸಿನಿಮಾ ನೋಡಲು ಈ ನಿಯಮ ಪಾಲನೆ ಕಡ್ಡಾಯ

ನವದೆಹಲಿ: ಅಕ್ಟೋಬರ್ 15ರ ನಂತ್ರ ಸಿನಿಮಾ ಹಾಲ್ ಗಳು ತೆರೆಯಲಿವೆ. ಆದರೆ, ಕೊರೊನಾ ಹರಡದಂತೆ ತಡೆಯಲು ಕಠಿಣ ಮಾರ್ಗಸೂಚಿಗಳನ್ನು ಅನುಸರಿಸಬೇಕಾಗಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ Read more…

BIG NEWS: ಕೊರೊನಾಗೆ ಕಡಿವಾಣ ಹಾಕಲು ಸರ್ಕಾರದಿಂದ ಮತ್ತೊಂದು ʼಮಹತ್ವʼದ ನಿರ್ಧಾರ

ಬೆಂಗಳೂರು: ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಈಗಾಗಲೇ ಹಲವು ಕ್ರಮಕೈಗೊಂಡಿರುವ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಪ್ರಾಥಮಿಕ, ದ್ವಿತೀಯ ಸಂಪರ್ಕಿತರಿಗೆ ಕೊರೋನಾ ಸೋಂಕು ಪರೀಕ್ಷೆಯನ್ನು Read more…

BIG NEWS: ಧಾರ್ಮಿಕ ಕಾರ್ಯಕ್ರಮಗಳ ಮಾರ್ಗಸೂಚಿ ಪ್ರಕಟ

ಹಬ್ಬದ ಋತು ಶುರುವಾಗಿದೆ. ಕೊರೊನಾ ಹಿನ್ನಲೆಯಲ್ಲಿ  ಕೇಂದ್ರ ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಗಳ ಅಡಿಯಲ್ಲಿ, ಕಂಟೈನ್‌ಮೆಂಟ್ ವಲಯದಲ್ಲಿ ಯಾವುದೇ ಹಬ್ಬದ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. Read more…

BIG NEWS: ಶಾಲೆ ಪುನರಾರಂಭ ಕುರಿತಂತೆ ಸಚಿವ ಶ್ರೀರಾಮುಲು ಮುಖ್ಯ ಮಾಹಿತಿ

ಬೆಂಗಳೂರು: ಶಾಲಾ, ಕಾಲೇಜುಗಳನ್ನು ಅಕ್ಟೋಬರ್ 15 ರಿಂದ ಆರಂಭಿಸಲು ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿಯೂ ಶಾಲಾ, ಕಾಲೇಜುಗಳನ್ನು ಆರಂಭಿಸುವ ಕುರಿತಂತೆ ಇವತ್ತು ಆರೋಗ್ಯ ಸಚಿವ ಬಿ. Read more…

BIG NEWS: ಕೊರೊನಾ ನಿಯಂತ್ರಣಕ್ಕೆ ಆಯುಷ್ ಸಚಿವಾಲಯದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ವಿಶ್ವದಾದ್ಯಂತ ಕೊರೊನಾ ಸೋಂಕು ಹರಡುತ್ತಲೇ ಇದೆ. 10 ತಿಂಗಳಿಂದ ಮಾರಣಾಂತಿಕ ಖಾಯಿಲೆ ಜನ ಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿದೆ. ಭಾರತದಲ್ಲಿ ಸದ್ಯ ಕೊರೊನಾದಿಂದ ಚೇತರಿಸಿಕೊಳ್ತಿರುವವರ ಸಂಖ್ಯೆ ಹೆಚ್ಚಿದೆ. ಆದ್ರೆ ಕೊರೊನಾ Read more…

ನಿಮ್ಮ ಕಣ್ಣಂಚನ್ನು ತೇವಗೊಳಿಸುತ್ತೆ ಕಾಯಿಲೆಪೀಡಿತ ಪುಟ್ಟ ಮಗನಿಗಾಗಿ ತಂದೆ ಮಾಡಿದ ಕಾರ್ಯ

ಕೊರೊನಾ ಸಾಂಕ್ರಾಮಿಕ ವ್ಯಾಪಕವಾಗಿರುವ ಸಂದರ್ಭದಲ್ಲಿ ವಿವಿಧ ಬಗೆಯ ಖಾಯಿಲೆ ಎದುರಿಸುತ್ತಿರುವ ರೋಗಿಗಳು ಮತ್ತು ಅವರ ಕುಟುಂಬದವರು ಹೈರಾಣಾಗಿದ್ದಾರೆ. ಇಲ್ಲೊಂದು ಘಟನೆಯಲ್ಲಿ ಕ್ಯಾನ್ಸರ್ ಪೀಡಿತ ಮಗನನ್ನು ಖುಷಿ ಪಡಿಸಲು ಆತನ Read more…

ಕೊರೊನಾ ಆಟೋಟಕ್ಕೆ ಬ್ರೇಕ್ ಬೀಳೋದು ಯಾವಾಗ…?

ಕೊರೊನಾ ಮಹಾಮಾರಿಯ ರುದ್ರ ತಾಂಡವ ಇನ್ನೂ ನಿಂತಿಲ್ಲ. ಪ್ರತಿ ನಿತ್ಯ ಲಕ್ಷಾಂತರ ಕೇಸ್‌ಗಳು ದಾಖಲಾಗುತ್ತಲೇ ಇವೆ. ಇತ್ತ ವಿಶ್ವ ಆರೋಗ್ಯ ಸಂಸ್ಥೆ ಹೇಳುವ ಪ್ರಕಾರ ಸೋಂಕು ಹರಡುವಿಕೆ ವೇಗದಲ್ಲಿ Read more…

ಕೊರೊನಾಕ್ಕೆ ಬಲಿಯಾದ ಪತಿ: ಪತ್ನಿ ವಿರುದ್ಧ ದಾಖಲಾಯ್ತು ದೂರು

ಕೊರೊನಾ ಪಾಸಿಟಿವ್ ಬಂದ್ರೆ ಏನು ಮಾಡ್ಬೇಕು..? ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಬೇಕಾ ಅಥವಾ ಮನೆಯಲ್ಲಿಯೇ ಚಿಕಿತ್ಸೆ ಕೊಡಿಸಬೇಕಾ ಎಂಬ ಪ್ರಶ್ನೆ ಕಾಡುವುದು ಸಹಜ. ರೋಗ ಲಕ್ಷಣವಿಲ್ಲವೆಂದ್ರೆ ಮನೆಯಲ್ಲಿಯೇ ಇರಿ ಎಂದು Read more…

ಸಿಬಿಐ ಅಧಿಕಾರಿಗಳಿಗೆ ಶಾಕ್ ಮೇಲೆ ಶಾಕ್ ನೀಡಿದ ಡಿ.ಕೆ ಸುರೇಶ್

ಬೆಂಗಳೂರು: ಸಿಬಿಐ ಅಧಿಕಾರಿಗಳು ನಿನ್ನೆ ನಡೆಸಿದ್ದ ಏಕಾಏಕಿ ದಾಳಿಗೆ ಶಾಕ್ ಆಗಿದ್ದ ಸಂಸದ ಡಿ.ಕೆ ಸುರೇಶ್, ಇದೀಗ ಸಿಬಿಐ ಅಧಿಕಾರಿಗಳಿಗೇ ಶಾಕ್ ನೀಡಿದ್ದಾರೆ. ಹೌದು. ಇದೀಗ ತಮಗೆ ಕೊರೊನಾ Read more…

ಕಣ್ಣಂಚನ್ನು ತೇವಗೊಳಿಸುತ್ತೆ ಈ ಹೃದಯಸ್ಪರ್ಶಿ ಪೋಸ್ಟ್

ವಾಷಿಂಗ್ಟನ್: 20 ಸಾವಿರ ಖಾಲಿ ಕುರ್ಚಿಗಳನ್ನು ದೊಡ್ಡ ಮೈದಾನದಲ್ಲಿ ಹಾಕಿದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಡಿ.ಜೆ. ಕೊಯ್ಸ್ಲರ್ ಎಂಬುವವರು ಈ ಫೋಟೋ ಟ್ವೀಟ್ ಮಾಡಿದ್ದಾರೆ.‌ “ಇಂದು Read more…

ಚಿತ್ರಮಂದಿರಕ್ಕೆ ತೆರಳುವ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

ಸಿನಿ ಪ್ರಿಯರಿಗೆ ಖುಷಿ ಸುದ್ದಿ ಈಗಾಗಲೇ ಸಿಕ್ಕಿದೆ. ಅಕ್ಟೋಬರ್ 15ರ ನಂತ್ರ ಸಿನಿಮಾ ಹಾಲ್ ಗಳು ತೆರೆಯಲಿವೆ. ಆದ್ರೆ ಕೊರೊನಾ ಹರಡದಂತೆ ತಡೆಯಲು ಕಠಿಣ ಮಾರ್ಗಸೂಚಿಗಳನ್ನು ಅನುಸರಿಸಬೇಕಾಗಿದೆ. ಕೇಂದ್ರ Read more…

ಮನ ಕಲಕುತ್ತೆ ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನೆರವೇರಿಸುತ್ತಿರುವ ವ್ಯಕ್ತಿಯ ಕಣ್ಣೀರ ಕಥೆ

ಗೌಹಾಟಿ: ಕೋವಿಡ್ ಎಂಬ ಮಾರಿ ಮಾನವೀಯತೆಯನ್ನು ಮರೆಸಿ ಹಾಕಿದೆ. ವೈರಸ್‌ನಿಂದ ಆಗುವ ಅಥವಾ ಆಗುತ್ತಿರುವ ಪರಿಣಾಮಗಳ ಬಗ್ಗೆ ಅರಿವಿಲ್ಲದ ಜನ ಚಿತ್ರ ವಿಚಿತ್ರವಾಗಿ ಆಡುತ್ತಿದ್ದಾರೆ. ಕೊರೊನಾ ಬಂದು ಮೃತಪಟ್ಟವರ Read more…

ಕೊರೊನಾ ಆರ್ಭಟದ ನಡುವೆ ಹೊರ ಬಿತ್ತು ಮತ್ತೊಂದು ಅಂಶ..!

ಕೊರೊನಾ ಮಹಾಮಾರಿಯ ಆರ್ಭಟ ವಿಶ್ವದಲ್ಲಿ ಇನ್ನು ನಿಂತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಲೇ ಇದೆ. ಇದರ ಮಧ್ಯೆ WHO ಮಹತ್ವದ ವಿಚಾರವೊಂದನ್ನು ಹೊರ ಹಾಕಿದೆ. ಹೌದು, Read more…

ಕೊರೊನಾ ಎಫೆಕ್ಟ್: ಬೀದಿಗೆ ಬಿದ್ದ ಬಸ್ ಮಾಲೀಕರು…!

ಕೊರೊನಾದಿಂದಾಗಿ ಜನರ ಜೀವನ ಬೀದಿಗೆ ಬಿದ್ದಿದೆ. ಕೈಯಲ್ಲಿದ್ದ ಕೆಲಸವನ್ನು ಕಳೆದುಕೊಂಡು ಕುಟುಂಬ ನಿರ್ವಹಿಸಲು ಸಾಧ್ಯವಾಗದೇ ಉಪವಾಸ ಇರುವ ಪರಿಸ್ಥಿತಿ ಎದುರಾಗಿದೆ. ಎಲ್ಲಾ ಉದ್ಯಮದ ಮೇಲೂ ಕೊರೊನಾ ಕರಿಛಾಯೆ ಬಿದ್ದಿದೆ. Read more…

ಕೊರೊನಾದಿಂದ ಸಂಪೂರ್ಣ ಗುಣಮುಖವಾಗದಿದ್ರೂ ಆಸ್ಪತ್ರೆಯಿಂದ ಟ್ರಂಪ್ ಡಿಸ್ಚಾರ್ಜ್, ಕಾರಣ ಗೊತ್ತಾ..?

ವಾಷಿಂಗ್ಟನ್: ಕೊರೊನಾದಿಂದ ಸಂಪೂರ್ಣ ಗುಣಮುಖರಾಗದಿದ್ದರೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಸ್ಪತ್ರೆಯಿಂದ ಬಿಡುಗಡೆಯಾಗಿ ಶ್ವೇತ ಭವನಕ್ಕೆ ಆಗಮಿಸಿದ್ದಾರೆ. ವಾಲ್ಟರ್ ರೀಡ್ ವೈದ್ಯಕೀಯ ಕೇಂದ್ರದಲ್ಲಿ ಡೊನಾಲ್ಡ್ ಟ್ರಂಪ್ ಅವರಿಗೆ ಚಿಕಿತ್ಸೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...