alex Certify Corona | Kannada Dunia | Kannada News | Karnataka News | India News - Part 284
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ನಡುವೆಯೂ ಐಪಿಎಲ್ ಪಂದ್ಯಾವಳಿಗಳಿಗೆ ಕೊನೆಗೂ ಸ್ಥಳ ನಿಗದಿ

ಏಷ್ಯಾ ಕಪ್ ಮತ್ತು ಟಿ 20 ವಿಶ್ವಕಪ್ 2020 ರದ್ದಾದ ನಂತರ ಐಪಿಎಲ್ 2020ರ ದಾರಿ ಸುಗಮವಾಗಿದೆ. ಆದ್ರೆ ಪಂದ್ಯಾವಳಿ ಎಲ್ಲಿ ನಡೆಯಲಿದೆ ಎಂಬ ಪ್ರಶ್ನೆಗೆ ಈಗ ಉತ್ತರ Read more…

ಕೊರೊನಾ ಭಯಕ್ಕೆ ಮಕ್ಕಳಿಗೆ ಮದ್ಯ ಕುಡಿಸಿದ ಪೋಷಕರು…!

ಕೊರೊನಾದಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಕಾಳಜಿ ವಹಿಸ್ತಿದ್ದಾರೆ. ಬಿಸಿ ನೀರು, ಕಷಾಯ, ಆಯುರ್ವೇದ ಔಷಧಿ ಸೇವನೆ ಮಾಡ್ತಿದ್ದಾರೆ. ಮಕ್ಕಳಿಗೆ ಕೊರೊನಾ ಬರದಂತೆ ನೋಡಿಕೊಳ್ಳಲು ಪಾಲಕರು ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ. Read more…

ಸೂಪರ್ ಸ್ಟಾರ್ ರಜನಿಕಾಂತ್ ರ‌ ಈ ಫೋಟೋ ವೈರಲ್

ಸುಪರ್ ಸ್ಟಾರ್ ರಜನೀಕಾಂತ್ ಫೇಸ್ ಮಾಸ್ಕ್ ಧರಿಸಿ ಲ್ಯಾಂಬೊರ್ಗಿನಿ ಕಾರಿನಲ್ಲಿ ಹೊರಟ ಫೋಟೋವೊಂದು ಸೂಪರ್ ಹಿಟ್ ಆಗಿದೆ. ಟ್ವಿಟರ್ ನಲ್ಲಿ ಫೋಟೋ ಅಪ್ಲೋಡ್ ಆಗುತ್ತಿದ್ದಂತೆ ತಲೈವಾ ಅಭಿಮಾನಿಗಳು “ಲಯನ್ Read more…

ಬೆಚ್ಚಿಬೀಳಿಸುವಂತಿದೆ ಬೊಲಿವಿಯಾದ ಪರಿಸ್ಥಿತಿ

ವಿಶ್ವದ ಬಹುತೇಕ ದೇಶಗಳು ಕೊರೊನಾ ವೈರಸ್ ನೊಂದಿಗೆ ಹೋರಾಡುತ್ತಿವೆ. ಆದರೆ ದಕ್ಷಿಣ ಅಮೆರಿಕಾ ದೇಶಗಳ  ಪರಿಸ್ಥಿತಿ ಗಂಭೀರವಾಗಿದೆ. ಕಳೆದ 5 ದಿನಗಳಲ್ಲಿ ಬೊಲಿವಿಯಾದ ಪ್ರಮುಖ ನಗರಗಳ ಬೀದಿ ಮತ್ತು Read more…

ಮನೆಯಲ್ಲಿದ್ರೂ ಹೀಗೆ ಕಾಡಬಹುದು ಕೊರೊನಾ

ಮನೆಯಲ್ಲಿ ಕುಳಿತಿದ್ರೂ ನೀವು ಕೊರೊನ ವೈರಸ್ ಸೋಂಕಿಗೆ ಒಳಗಾಗಬಹುದು. ಇದನ್ನು ದಕ್ಷಿಣ ಕೊರಿಯಾದ ವಿಜ್ಞಾನಿಗಳು ಬಹಿರಂಗಪಡಿಸಿದ್ದಾರೆ. ದಕ್ಷಿಣ ಕೊರಿಯಾದ ವಿಜ್ಞಾನಿಗಳು ಮನೆಗೆ ತರುವ ಸರಕುಗಳಿಂದ ಮತ್ತು ಹೊರಗಿನಿಂದ ಬರುವ Read more…

ಬಿಗ್ ನ್ಯೂಸ್: ಬಿಡುಗಡೆಗೆ ಮೊದಲೇ ಪ್ರಭಾವಿಗಳಿಗೆ ರಹಸ್ಯವಾಗಿ ಕೊರೋನಾ ಲಸಿಕೆ ಪೂರೈಕೆ

ಮಾಸ್ಕೋ: ವಿಶ್ವದಾದ್ಯಂತ ತಲ್ಲಣ ಸೃಷ್ಟಿಸಿರುವ ಕೊರೋನಾ ಸೋಂಕು ತಡೆಗೆ ಲಸಿಕೆ ಕಂಡುಹಿಡಿಯುವ ಪ್ರಯತ್ನಗಳು ಮುಂದುವರೆದಿವೆ. ಈಗಾಗಲೇ ಅನೇಕ ಲಸಿಕೆಗಳು ಯಶಸ್ವಿಯಾಗಿವೆ ಎಂದು ಲಸಿಕೆ ಅಭಿವೃದ್ಧಿ ಪಡಿಸಿದ ಸಂಶೋಧಕರು, ತಜ್ಞರು Read more…

ಕೊರೊನಾ ಲಸಿಕೆ ನಿರೀಕ್ಷೆಯಲ್ಲಿರುವ ಜನತೆಗೆ ಭರ್ಜರಿ ‘ಗುಡ್ ನ್ಯೂಸ್’

ಕೊರೊನಾ ಸಾರ್ವಜನಿಕರ ಬದುಕನ್ನು ಹೈರಾಣಾಗಿಸಿದೆ. ಇದು ವ್ಯಾಪಿಸುವ ಪರಿಗೆ ಕಂಗಾಲಾಗಿರುವ ಜನ ಹೆದರಿಕೊಂಡೇ ಜೀವನ ಸಾಗಿಸುವಂತಾಗಿದೆ. ಈ ಮಹಾಮಾರಿಗೆ ಲಸಿಕೆ ಕಂಡು ಹಿಡಿಯಲು ವಿಶ್ವದ ಎಲ್ಲ ರಾಷ್ಟ್ರಗಳು ನಿರಂತರ Read more…

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆಗೆ ದರ ನಿಗದಿ…!

ರಾಜ್ಯದಲ್ಲಿ ಕೊರೊನಾ ದಿನೇ ದಿನೇ ಆರ್ಭಟ ನಡೆಸುತ್ತಿದ್ದು, ಹೀಗಾಗಿ ರಾಜ್ಯ ಸರ್ಕಾರ, ಖಾಸಗಿ ಆಸ್ಪತ್ರೆಗಳು ಶೇಕಡಾ 50ರಷ್ಟು ಬೆಡ್ ಗಳನ್ನು ಬಿಟ್ಟುಕೊಡಬೇಕೆಂದು ತಾಕೀತು ಮಾಡಿದೆ. ಹಲವು ದಿನಗಳ ಹಗ್ಗಜಗ್ಗಾಟದ Read more…

ರಸ್ತೆಯಲ್ಲೇ ಹಾರ ಬದಲಿಸಿಕೊಂಡು ವೈವಾಹಿಕ ಬದುಕಿಗೆ ಕಾಲಿಟ್ಟ ಜೋಡಿ…!

ದೇಶಕ್ಕೆ ಕೊರೊನಾ ಕಾಲಿಟ್ಟ ಬಳಿಕ ಸಾರ್ವಜನಿಕರ ಜೀವನ ವಿಧಾನವೇ ಬದಲಾಗಿಹೋಗಿದೆ. ಕೊರೊನಾಗೆ ಲಸಿಕೆ ಇನ್ನೂ ಲಭ್ಯವಾಗದ ಕಾರಣ ಅದರೊಂದಿಗೆ ಬದುಕು ಸಾಗಿಸಬೇಕಾದ ಅನಿವಾರ್ಯತೆ ಬಂದೊದಗಿದೆ. ಕೊರೊನಾ ಎಲ್ಲ ಕ್ಷೇತ್ರಗಳ Read more…

ಬಸ್ ಪ್ರಯಾಣಿಕರಿಗೆ ಇಲ್ಲಿದೆ ಮತ್ತೊಂದು ʼಗುಡ್ ನ್ಯೂಸ್ʼ

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲಾಕ್ಡೌನ್ ಜಾರಿಗೊಳಿಸಲಾಗಿದ್ದು, ಬಸ್, ಆಟೋ-ಟ್ಯಾಕ್ಸಿ ಸೇರಿದಂತೆ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿತ್ತು. ಇಂದಿನಿಂದ ಲಾಕ್ಡೌನ್ Read more…

ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ಕೊರೋನಾ ಕುರಿತು ಶಾಕಿಂಗ್ ಮಾಹಿತಿ

ನಿಖರ ಭವಿಷ್ಯಕ್ಕೆ ಹೆಸರಾದ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕೋಡಿಮಠದ ಶ್ರೀ ಶಿವಾನಂದ ಶಿವಾಚಾರ್ಯ ರಾಜೇಂದ್ರ ಸ್ವಾಮೀಜಿ ಅವರು ಕೊರೋನಾ ಸೋಂಕಿನ ಕುರಿತಾಗಿ ಭವಿಷ್ಯ ನುಡಿದಿದ್ದಾರೆ. ಈ ಮೊದಲು Read more…

ಸಿಇಟಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಜುಲೈ 30, 31 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದೆ. ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್. ಅಶ್ವಥ್ ನಾರಾಯಣ ಈ ಕುರಿತು ಮಾಹಿತಿ Read more…

ಬಿಗ್ ನ್ಯೂಸ್: ಲಾಕ್ಡೌನ್ ಮುಕ್ತಾಯ, ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು ಪ್ರದೇಶದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿದ್ದ ಲಾಕ್ ಡೌನ್ ಜುಲೈ 22ರ ಇಂದು ಬೆಳಗ್ಗೆ 5 ಗಂಟೆಗೆ ಮುಕ್ತಾಯವಾಗಿದೆ. ಇಂದಿನಿಂದ ಲಾಕ್ ಡೌನ್ Read more…

ಬೆಂಗಳೂರು 1714, ಬಳ್ಳಾರಿ 193 ಜನರಿಗೆ ಸೋಂಕು: ಯಾವ ಜಿಲ್ಲೆಯಲ್ಲಿ ಎಷ್ಟು….? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 3649 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 1714, ಬಳ್ಳಾರಿ 193, ದಕ್ಷಿಣಕನ್ನಡ 149 ಜನರಿಗೆ ಕೊರೋನಾ Read more…

ಬಿಗ್ ನ್ಯೂಸ್: ರಾಜ್ಯದಲ್ಲಿಂದು 3649 ಜನರಿಗೆ ಕೊರೋನಾ ಪಾಸಿಟಿವ್, 1664 ಮಂದಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 3649 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 71,069 ಕ್ಕೆ ಏರಿಕೆಯಾಗಿದೆ. ಇವತ್ತು ರಾಜ್ಯದಲ್ಲಿ 1664 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. Read more…

ಕೊರೊನಾ ಮಧ್ಯೆ ಈ ಕಾರಣಕ್ಕೆ ಖುಷಿಯಾಗಿದ್ದಾರೆ ವೈದ್ಯರು

ಕೊರೊನಾ ವೈರಸ್‌ನಿಂದ ಇಡೀ ಜಗತ್ತು ತೊಂದರೆಗೀಡಾಗಿದೆ. ಆದರೆ ಕೆಲವೊಂದು ಪ್ರಯೋಜನ ಲಾಕ್ ಡೌನ್ ನಿಂದಾಗಿದೆ. ಇದ್ರಲ್ಲಿ ಶಿಶುಗಳ ಅಕಾಲಿಕ ಜನನ ಪ್ರಮಾಣವು ತೀವ್ರವಾಗಿ ಕಡಿಮೆಯಾಗಿರುವುದು ಒಂದು. ಈ ಬದಲಾವಣೆಯಿಂದ Read more…

ಕಡಿಮೆ ವೆಚ್ಚದ ವೆಂಟಿಲೇಟರ್‌‌ ಅಭಿವೃದ್ಧಿಪಡಿಸಿದ ಯುವತಿಯರು

ಕೊರೋನಾ ವಿರುದ್ಧ ಹೋರಾಟ ನಡೆಸುತ್ತಿರುವ ಜನರ ನೆರವಿಗೆ ನಿಂತ ಪೂರ್ವ ಅಫ್ಘಾನಿಸ್ತಾನ ಹೆರಾತ್‌ ನಗರದ 18 ವರ್ಷದ ಟೀನೇಜ್ ಹುಡುಗಿ ಸೊಮಯಾ ಫರೂಖಿ ನೇತೃತ್ವದ ತಂಡವೊಂದು ಕಡಿಮೆ ವೆಚ್ಚದ, Read more…

ತಾಯಿ ಹೆಣ ಹೊತ್ತಿದ್ದ 5 ಮಕ್ಕಳೂ ಕೊರೊನಾಕ್ಕೆ ಬಲಿ…!

ಜಾರ್ಖಂಡ್‌ನ ಧನ್ಬಾದ್‌ನಲ್ಲಿ ಆಘಾತಕಾರಿ  ಪ್ರಕರಣವೊಂದು ಹೊರಬಿದ್ದಿದೆ. ಕೊರೊನಾ ವೈರಸ್ ಸೋಂಕು ಕುಟುಂಬವನ್ನೇ ಬಲಿ ಪಡೆದಿದೆ. ಈ ಕುಟುಂಬದ 6 ಸದಸ್ಯರು ಈವರೆಗೆ ಕೋವಿಡ್ -19 ನಿಂದ ಸಾವನ್ನಪ್ಪಿದ್ದಾರೆ. ಇನ್ನೊಬ್ಬನ Read more…

ಪುತ್ತಿಗೆ ಮಠದ ಶ್ರೀಗಳಿಗೆ ಕೊರೊನಾ ಸೋಂಕು: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಉಡುಪಿಯ ಪುತ್ರಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಜ್ವರದಿಂದ ಬಳಲುತ್ತಿದ್ದ ಅವರು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು, ವರದಿಯಲ್ಲಿ ಪಾಸಿಟಿವ್‌ ಎಂದು ತಿಳಿದುಬಂದಿದೆ. Read more…

ವೆಲ್ಡಿಂಗ್ ಅಂಗಡಿಗೆ ʼಸೋನು ಸೂದ್ʼ‌ ಹೆಸರಿಟ್ಟಟ್ಟ ಕಾರ್ಮಿಕ

ಕೊರೋನಾ ಸಂಕಷ್ಟದ ಸಮಯದಲ್ಲಿ ವಲಸೆ ಕಾರ್ಮಿಕರ ಪಾಡು ಹೇಳತೀರದ್ದಾಗಿದೆ. ಇವರುಗಳನ್ನು ಮಹಾನಗರಗಳಿಂದ ತಂತಮ್ಮ ಊರುಗಳಿಗೆ ಮರಳಿ ಕಳುಹಿಸಿಕೊಡಲು ಶ್ರಮಿಸುತ್ತಿರುವ ಬಾಲಿವುಡ್ ನಟ ಸೋನು ಸೂದ್‌ ಈಗ ಸಾರ್ವಜನಿಕರ ಪಾಲಿನ Read more…

ದೆಹಲಿಯಲ್ಲಿ ಗಣನೀಯವಾಗಿ ಇಳಿತಿದೆ ಕೊರೊನಾ ಪ್ರಕರಣ

ಕೊರೊನಾ ವೈರಸ್‌ ಕೇಂದ್ರ ಬಿಂದುವಾಗಿದ್ದ ದೆಹಲಿ ಜನರಿಗೆ ನೆಮ್ಮದಿ ಸುದ್ದಿ ಸಿಕ್ಕಿದೆ. ಕೊರೊನಾ ಅಡ್ಡವಾಗಿದ್ದ ದೆಹಲಿ ಇದ್ರಿಂದ ಹೊರ ಬರ್ತಿದೆ. ಸಕಾರಾತ್ಮಕ ದರವು ಸ್ಥಿರವಾಗಿ ಕಡಿಮೆಯಾಗುತ್ತಿದೆ. ಸಕ್ರಿಯ ಪ್ರಕರಣಗಳ Read more…

ಬಿಗ್‌ ನ್ಯೂಸ್:‌ ಇಂದು ಸಂಜೆ 5 ಗಂಟೆಗೆ ಫೇಸ್‌ ಬುಕ್‌ ಲೈವ್‌ ನಲ್ಲಿ ಸಿಎಂ‌ ಯಡಿಯೂರಪ್ಪ

ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಸಂಜೆ 5 ಗಂಟೆಗೆ ಫೇಸ್‌ ಬುಕ್‌ ಲೈವ್‌ ಹಾಗೂ ಯೂ ಟ್ಯೂಬ್‌ ನಲ್ಲಿ ಬರಲಿದ್ದು, ಮಹತ್ವದ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆಯಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ Read more…

ನೀವೂ N-95 ಮಾಸ್ಕ್ ಬಳಸ್ತೀರಾ….? ಕೂಡಲೇ ಓದಿ ಈ ಸುದ್ದಿ

ಕೇಂದ್ರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎನ್-95 ಮಾಸ್ಕ್ ಧರಿಸುವುದರ ವಿರುದ್ಧ ಎಚ್ಚರಿಕೆ ಪತ್ರವನ್ನು ಬರೆದಿದೆ, ಇದು ವೈರಸ್ ಹರಡುವುದನ್ನು ತಡೆಯುವುದಿಲ್ಲ. ರಂಧ್ರ ಉಸಿರಾಟಕಾರಕಗಳನ್ನು ಅಳವಡಿಸಿರುವ ಎನ್-95, Read more…

ಮಾರುಕಟ್ಟೆಗೆ ಬಂತು ಚಿನ್ನ – ಬೆಳ್ಳಿಯ ಮಾಸ್ಕ್…!

ಕಳೆದ ಎರಡು ವಾರಗಳಿಂದ ಚಿನ್ನದ ಮಾಸ್ಕ್ ಧರಿಸುವ ಹೊಸ ಶೋಕಿಯ ಟ್ರೆಂಡ್ ಎಲ್ಲೆಡೆ ಸದ್ದು ಮಾಡುತ್ತಿದೆ. ಪುಣೆ ಹಾಗೂ ಒಡಿಶಾದ ಇಬ್ಬರು ವ್ಯಕ್ತಿಗಳು ಆರ್ಡರ್‌ ಕೊಟ್ಟು ಮುಂಬಯಿಯ ಜವೇರಿ Read more…

ಕಲ್ಲೆದೆಯವರನ್ನೂ ಕರಗಿಸುತ್ತೆ ಈ ಹೃದಯವಿದ್ರಾವಕ ಚಿತ್ರದ ಹಿಂದಿನ ಕಥೆ

ತಾಯಿ – ಮಗನ ಪ್ರೀತಿ ಆಳವನ್ನು ಸಾರುವ ಹೃದಯ ವಿದ್ರಾವಕ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ಯಾಲಿಸ್ತೀನ್‌ನ ಸುವೈತಿ ಹೆಸರಿನ ಈ ಯುವಕ ಆಸ್ಪತ್ರೆಯ ಮರಣ ಶಯ್ಯೆಯಲ್ಲಿದ್ದ Read more…

‘ಆತ್ಮ ನಿರ್ಭರ’ ನಿಧಿ ಯೋಜನೆಯಡಿ ಸಾಲ ಪಡೆಯುವ ಬೀದಿಬದಿ ವ್ಯಾಪಾರಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೊರೊನಾ ಸಂದರ್ಭದಲ್ಲಿ ಸಂಕಷ್ಟಕ್ಕೊಳಗಾಗಿರುವವರ ನೆರವಿಗೆಂದು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಈ ಪೈಕಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ ಒದಗಿಸಲು ಆತ್ಮ ನಿರ್ಭರ ನಿಧಿ ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ. Read more…

BIG SHOCKING: ಕೊರೋನಾ ಹೊತ್ತಲ್ಲೇ ಭಾರೀ ಮಳೆಯಿಂದ ಊರಿಗೇ ನುಗ್ಗಿದ ಸಮುದ್ರದ ನೀರು…! ಜನ ಜೀವನ ಅಸ್ತವ್ಯಸ್ತ

ಕೇರಳದ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಸಮುದ್ರ ತೀರದ ಗ್ರಾಮವೊಂದಕ್ಕೆ ಸಮುದ್ರದ ನೀರು ನುಗ್ಗಿದೆ. ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಕೊಚ್ಚಿ ಪ್ರದೇಶದ ಚೆಲ್ಲಂ ಗ್ರಾಮಕ್ಕೆ Read more…

ಆಶಾ ಕಾರ್ಯಕರ್ತೆಯರಿಗೆ ಬಂಪರ್: ವೇತನ ಹೆಚ್ಚಳಕ್ಕೆ ಸರ್ಕಾರದ ಸಿದ್ಧತೆ

ರಾಜ್ಯದಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿರುವ ಕೊರೊನಾ ನಿಯಂತ್ರಣಕ್ಕೆ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ತಮ್ಮ ಜೀವದ ಹಂಗನ್ನು ತೊರೆದು ಅವಿರತವಾಗಿ ಶ್ರಮಿಸುತ್ತಿದ್ದು, ಇವರುಗಳ ಈ ಕಾರ್ಯದಲ್ಲಿ ಆಶಾ ಕಾರ್ಯಕರ್ತೆಯರು Read more…

BIG NEWS: ಲಾಕ್ ಡೌನ್ ವಿಸ್ತರಣೆ ಇಲ್ಲ, ಸರ್ಕಾರದಿಂದ ಹೊಸ ಮಾರ್ಗಸೂಚಿ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ಉದ್ದೇಶದಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜಾರಿ ಮಾಡಿರುವ ಲಾಕ್ಡೌನ್ ಜುಲೈ 22 ರಂದು ಬೆಳಗ್ಗೆ 5 ಗಂಟೆಗೆ ಅಂತ್ಯವಾಗಲಿದೆ. ಸರ್ಕಾರ Read more…

ಜುಲೈ 23ರಿಂದ ವಾರಗಳ ಕಾಲ ಶಿವಮೊಗ್ಗದ ಈ ಭಾಗಗಳಲ್ಲಿ ಸಂಪೂರ್ಣ ‘ಬಂದ್’

ಮುಖ್ಯಮಂತ್ರಿಗಳ ತವರು ಜಿಲ್ಲೆ ಶಿವಮೊಗ್ಗದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಇದರ ನಿಯಂತ್ರಣಕ್ಕಾಗಿ ಕೆಲ ದಿನಗಳಿಂದ ಮಧ್ಯಾಹ್ನ 2 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಸಂಪೂರ್ಣ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...