alex Certify Corona | Kannada Dunia | Kannada News | Karnataka News | India News - Part 303
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ರಾತ್ರಿಯಿಂದ ಸೋಮವಾರ ಬೆಳಗ್ಗೆವರೆಗೆ ಸಂಪೂರ್ಣ ಲಾಕ್ಡೌನ್: ಅನಗತ್ಯವಾಗಿ ಅಡ್ಡಾಡುವವರಿಗೆ ʼಬಿಗ್ ಶಾಕ್ʼ

ಬೆಂಗಳೂರು: ಇಂದು ರಾತ್ರಿಯಿಂದ ಸೋಮವಾರ ಬೆಳಗ್ಗೆವರೆಗೆ 33 ಗಂಟೆಗಳ ಕಾಲ ಸಂಪೂರ್ಣ ಬಂದ್ ಮಾಡಲಾಗುವುದು. ರಾಜ್ಯದ್ಯಂತ 144 ಸೆಕ್ಷನ್ ಜಾರಿ ಮಾಡಿ ಭಾನುವಾರ ಲಾಕ್ ಡೌನ್ ಜಾರಿಗೆ ಎಲ್ಲಾ Read more…

ಗಮನಿಸಿ…! ನಾಳೆ ರಾಜ್ಯಾದ್ಯಂತ ಬಸ್ ಸಂಚಾರ ‘ಬಂದ್’

ಬೆಂಗಳೂರು: ಕೊರೋನಾ ತಡೆಗೆ ಲಾಕ್ ಡೌನ್ ಜಾರಿ ಹಿನ್ನಲೆಯಲ್ಲಿ ಜುಲೈ 5 ರಂದು ಭಾನುವಾರ ಕೆಎಸ್ಆರ್ಟಿಸಿ ಬಸ್ ಗಳ ಸಂಚಾರ ಇರುವುದಿಲ್ಲ. ಭಾನುವಾರದಿಂದ ಸೋಮವಾರ ಬೆಳಿಗ್ಗೆವರೆಗೆ ಬಸ್ ಸಂಚಾರವನ್ನು Read more…

ಕೊರೋನಾ ತಡೆಯುವ ಪ್ರಯತ್ನದಲ್ಲಿ ಮತ್ತೊಂದು ಭರ್ಜರಿ ‘ಗುಡ್ ನ್ಯೂಸ್.

ನವದೆಹಲಿ: ಕೊರೋನಾ ವೈರಸ್ ತಡೆಯುವ ನಿಟ್ಟಿನಲ್ಲಿ ಎರಡನೇ ಲಸಿಕೆ ಮಾನವ ಪ್ರಯೋಗಕ್ಕೆ ಅನುಮೋದನೆ ನೀಡಲಾಗಿದೆ. ಅಹಮದಾಬಾದ್ ಮೂಲದ ಜೈಡುಸ್ ಕ್ಯಾಡಿಲಾ ಹೆಲ್ತ್ ಕೇರ್ ಲಿಮಿಟೆಡ್ ಅಭಿವೃದ್ಧಿಪಡಿಸಿದ ಪ್ರಾಯೋಗಿಕ ಲಸಿಕೆಯನ್ನು Read more…

ʼಸಂದರ್ಶನʼ ನಡೆಯುತ್ತಿರುವಾಗಲೇ ಮಧ್ಯ ಪ್ರವೇಶಿಸಿದ ಪುಟ್ಟ ಕಂದ

ಕಚೇರಿಯ ಮನೆಗೆಲಸದಿಂದ ಆದ ಅಡಾವುಡಿ ಅಷ್ಟಿಷ್ಟಲ್ಲ. ಒಬ್ಬೊಬ್ಬರದ್ದು ಒಂದೊಂದು ತೆರನಾದ ಕಥೆ. ಅದರಲ್ಲೂ ಆನ್ ಲೈನ್ ನಲ್ಲಿ ಕೆಲಸ ಮಾಡುತ್ತಿರುವಾಗಲೇ ಹಲವು ರೀತಿಯ ಪ್ರಸಂಗಗಳು ನಡೆದು, ನಗೆಯ ಪಟಾಕಿ Read more…

BIG NEWS: ರಾಜ್ಯದಲ್ಲಿ ಕೊರೋನಾ ಉಲ್ಬಣ – ಸರ್ಕಾರದಿಂದ ಮತ್ತೊಂದು ಮಹತ್ವದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಿಸಲು ಸಕಲ ಪ್ರಯತ್ನಗಳನ್ನೂ ನಡೆಸುತ್ತಿರುವ ಸರ್ಕಾರ, ಕೋವಿಡ್ ಲಕ್ಷಣರಹಿತ, ಬೇರೆ ರೋಗಲಕ್ಷಣಗಳಿಲ್ಲದ ಮತ್ತು 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲು Read more…

ರಾಜ್ಯದಲ್ಲಿಂದು ಕೊರೊನಾ ಸ್ಪೋಟ: ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊರೋನಾ ಪಾಸಿಟಿವ್..? ಇಲ್ಲಿದೆ ಮಾಹಿತಿ

ಬೆಂಗಳೂರು: ಬೆಂಗಳೂರು ಜಿಲ್ಲೆಯಲ್ಲಿ ಇಂದು 994 ಮಂದಿಗೆ ಸೋಂಕು ತಗುಲಿದೆ. ಬಳ್ಳಾರಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 97 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಲಬುರ್ಗಿ 72, ತುಮಕೂರು 57, Read more…

ಬೆಂಗಳೂರು 994: ರಾಜ್ಯದಲ್ಲಿ 19 ಸಾವಿರ ಗಡಿ ದಾಟಿದ ಸಂಖ್ಯೆ, 8805 ಡಿಸ್ಚಾರ್ಜ್ – 10 ಸಾವಿರಕ್ಕೂ ಹೆಚ್ಚು ಆಕ್ಟಿವ್ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 1694 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 19 ಸಾವಿರ ಗಡಿ ದಾಟಿದೆ. ಒಟ್ಟು ಸೋಂಕಿತರ ಸಂಖ್ಯೆ 19,710 Read more…

BIG SHOCKING: ಹಳೆ ದಾಖಲೆ ಹಿಂದಿಕ್ಕಿದ ಇಂದಿನ ಸಂಖ್ಯೆ – 1694 ಮಂದಿಗೆ ಸೋಂಕು, 21 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 1694 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 19,710 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ Read more…

BIG NEWS: ಜುಲೈ 31 ರವರೆಗೆ ಅಂತರರಾಷ್ಟ್ರೀಯ ವಿಮಾನ ಸಂಚಾರ ಬಂದ್

ನವದೆಹಲಿ: ಕೊರೋನಾ ಕಾರಣದಿಂದಾಗಿ ಅಂತರರಾಷ್ಟ್ರೀಯ ನಾಗರಿಕ ವಿಮಾನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದು ಜುಲೈ 31 ರವರೆಗೆ ನಿರ್ಬಂಧ ಮುಂದುವರೆಸಲಾಗಿದೆ. ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶಕರ ಕಚೇರಿಯಿಂದ ಈ ಬಗ್ಗೆ Read more…

ಬಸ್ ಪ್ರಯಾಣಿಕರಿಗೆ ಮುಖ್ಯ ಮಾಹಿತಿ: ಭಾನುವಾರದಿಂದ ಸೋಮವಾರ ಬೆಳಗ್ಗೆವರೆಗೆ ಸಂಚಾರ ಬಂದ್

ಬೆಂಗಳೂರು: ಲಾಕ್ ಡೌನ್ ಹಿನ್ನಲೆಯಲ್ಲಿ ಭಾನುವಾರ ಕೆಎಸ್ಆರ್ಟಿಸಿ ಬಸ್ ಗಳ ಸಂಚಾರ ಇರುವುದಿಲ್ಲ. ಭಾನುವಾರದಿಂದ ಸೋಮವಾರ ಬೆಳಿಗ್ಗೆವರೆಗೆ ಬಸ್ ಸಂಚಾರವನ್ನು ಬಂದ್ ಮಾಡಲಾಗುವುದು. ಅಂತರಜಿಲ್ಲಾ ಮತ್ತು ಅಂತರರಾಜ್ಯ ಬಸ್ Read more…

ಮಾನವೀಯತೆ ತೋರಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಪತ್ರಕರ್ತರಿಗೆ ಕೋವಿಡ್ ವಿಮಾ ಪರಿಹಾರ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿದೆ. ಪತ್ರಕರ್ತರನ್ನು ಕೋವಿಡ್ ವಿಮಾ ಪ್ಯಾಕೇಜ್ ನಲ್ಲಿ ಸೇರಿಸಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ Read more…

ಕೊರೋನಾ ಹೆಸರಲ್ಲಿ 2000 ಕೋಟಿ ರೂಪಾಯಿ ಲೂಟಿ: ಸಿದ್ದರಾಮಯ್ಯ ಗಂಭೀರ ಆರೋಪ

ಬೆಂಗಳೂರು: ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಒದಗಿಸಿದ ಉಪಕರಣಗಳ ಖರೀದಿಯಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಯಷ್ಟು ಅವ್ಯವಹಾರ ನಡೆದಿದ್ದು ತನಿಖೆ ನಡೆಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ Read more…

ಗಮನಿಸಿ…! ನಾಳೆ ರಾತ್ರಿಯಿಂದಲೇ ಲಾಕ್ಡೌನ್, ಸೋಮವಾರ ಬೆಳಗ್ಗೆವರೆಗೆ ಸಂಪೂರ್ಣ ಬಂದ್

ಬೆಂಗಳೂರು: ಕೊರೊನಾ ಸೋಂಕು ತಡೆಯುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದು ಭಾನುವಾರ ಲಾಕ್ಡೌನ್ ಜಾರಿ ಮಾಡಲಾಗುವುದು. ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಬೆಂಗಳೂರಿನಲ್ಲಿ Read more…

ಸಕಾಲಕ್ಕೆ ಚಿಕಿತ್ಸೆ ಸಿಗದೆ ಪರದಾಡ್ತಿದ್ದಾರೆ ಬೆಂಗಳೂರು ಜನ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುವ ಜೊತೆಗೆ ಸೋಂಕಿತರ ಸಾವಿನ ಸಂಖ್ಯೆಯೂ ಹೆಚ್ಚಾಗ್ತಿದೆ. ಸರಿಯಾದ ಚಿಕಿತ್ಸೆ ಸಿಗದೆ ಮನೆಯಲ್ಲಿಯೇ ಅನೇಕರು Read more…

BIG NEWS: ಬಿಜೆಪಿ ಸಂಸದೆಗೆ ಕೊರೊನಾ ಪಾಸಿಟಿವ್

ಪಶ್ಚಿಮ ಬಂಗಾಳದ ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಕುರಿತು ಸ್ವತಃ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ಮೂಲಕ ಇದನ್ನು ಖಚಿತಪಡಿಸಿದ್ದಾರೆ. Read more…

ರೈಲ್ವೇಯಲ್ಲಿ ಉದ್ಯೋಗ ಮಾಡುವ ನಿರೀಕ್ಷೆ ಹೊಂದಿದ್ದವರಿಗೊಂದು ‘ಬ್ಯಾಡ್ ನ್ಯೂಸ್’

ಕೊರೊನಾ ವೈರಸ್ ಸಂಕಟ ಉದ್ಯೋಗದ ಮೇಲೆ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರಿದೆ. ಅನೇಕರು ಉದ್ಯೋಗ ಕಳೆದುಕೊಂಡಿದ್ದಾರೆ. ಕೆಲವರಿಗೆ ಸಂಬಳ ಸಿಗ್ತಿಲ್ಲ. ಇದ್ರ ಮಧ್ಯೆ ಅನೇಕ ಕಂಪನಿಗಳ ನೇಮಕಾತಿಯನ್ನು ನಿಲ್ಲಿಸಿವೆ. Read more…

ಗಮನಿಸಿ: ಕ್ವಾರಂಟೈನ್‌ ನಲ್ಲಿರುವವರಿಗೆ ಅನ್ವಯವಾಗಲಿದೆ ಈ ಹೊಸ ನಿಯಮ

ಕೊರೊನಾ ಸೋಂಕು ಹರಡುವುದನ್ನು ತಡೆಯಲು ಸರ್ಕಾರದಿಂದ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೂ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿಲ್ಲ. ಇತ್ತೀಚೆಗೆ ಬರುವಂತಹ ಎಲ್ಲಾ ಪಾಸಿಟಿವ್ ಕೇಸ್‌ಗಳು ಕೂಡ ಸಂಪರ್ಕ ಗೊತ್ತಾಗುತ್ತಿಲ್ಲ. Read more…

ಕೊರೊನಾ ಕಾಲದ ಕಣ್ಣೀರ ಕಥೆ: ಕೊನೆಗಾಲದಲ್ಲೂ ಒಂದಾದ ವೃದ್ಧ ದಂಪತಿ

ಕೊರೊನಾ ಸೋಂಕು ಇಡೀ ವಿಶ್ವವನ್ನು ಯಾವ ಮಟ್ಟಿಗೆ ಬಾಧಿಸುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಅದರಲ್ಲೂ ಸೋಂಕಿತರ ಸಂಕಷ್ಟ ಯಾವ ಶತ್ರುವಿಗೂ ಬೇಡ ಎನ್ನುವಂತಾಗಿದೆ. ಅಷ್ಟರ ಮಟ್ಟಿಗೆ ಮನುಷ್ಯತ್ವ Read more…

‘ಕೊರೊನಾ’ ಸಕ್ರಿಯ ಪ್ರಕರಣದಲ್ಲಿ 3ನೇ ಸ್ಥಾನಕ್ಕೇರಿದ ಭಾರತ

ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗಿದೆ. ದೇಶದಲ್ಲಿ 24 ಗಂಟೆಯಲ್ಲಿ 20,903 ಹೊಸ ಪ್ರಕರಣ ಬೆಳಕಿಗೆ ಬಂದಿದೆ. 379 ಮಂದಿ 24 ಗಂಟೆಯಲ್ಲಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು Read more…

ʼಕೊರೊನಾʼ ಮಧ್ಯೆ ಕಾಗ್ನಿಜೆಂಟ್ ಉದ್ಯೋಗಿಗಳಿಗೆ ಬಿಗ್ ಶಾಕ್..!

ಕೊರೊನಾ ಮಹಾಮಾರಿಯಿಂದಾಗಿ ಜೀವದ ಜೊತೆ ಜೀವನವೂ ಬೀದಿಗೆ ಬಿದ್ದಿದೆ. ಅದೆಷ್ಟೊ ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಇನ್ನೂ ಅನೇಕ ಕಂಪನಿಗಳಲ್ಲಿ ಕೆಲಸದಿಂದ ನೌಕರರನ್ನು ಕಿತ್ತು ಹಾಕುವ ಪ್ರಕ್ರಿಯೆ ಮುಂದುವರೆದಿದೆ. ಇದೀಗ Read more…

ಹುಬ್ಬಳ್ಳಿಯಲ್ಲೊಂದು ಮಾದರಿ ಮದುವೆ…! ಬಂದ ಅತಿಥಿಗಳಿಗೆ ಸಿಕ್ಕ ಗಿಫ್ಟ್ ಏನು ಗೊತ್ತಾ…?

ಕೊರೊನಾದಿಂದಾಗಿ ಜನರ ಜೀವನ ಶೈಲಿಯಲ್ಲಿ ಸಾಕಷ್ಟು ಬದಲಾಗಿದೆ. ಮನೆಗೆ ಬಂದರೆ ಸಾಕು ಕೈ, ಕಾಲು, ಮುಖ ತೊಳೆದು ಒಳಗೆ ಬರುವಂತಾಗಿದೆ. ಇತ್ತ ಮನೆಯಿಂದ ಆಚೆ ಬಂದರೆ ಮುಖಕ್ಕೆ ಮಾಸ್ಕ್ Read more…

ಟಿವಿ ಲೈವ್‌ ನಲ್ಲೇ ಇಂತಹ ಬೇಡಿಕೆ ಇಟ್ಟ ನಿರೂಪಕಿಯ ಪುತ್ರ…!

ವರ್ಕ್ ಫ್ರಂ ಹೋಂ ಒಂದು ಸಾಹಸವೇ ಸರಿ. ಅದರಲ್ಲೂ ಲೈವ್ ರಿಪೋರ್ಟ್ ಮಾಡುವ ಟಿವಿ ವರದಿಗಾರರಿಗೆ ಇದೊಂದು ಸವಾಲು. ವರ್ಕ್ ಫ್ರಂ ಹೋಂ ಲೈವ್ ವರದಿಗಾರಿಕೆಯ ಸಂದರ್ಭದಲ್ಲಿ ಟಿವಿ Read more…

ಶಾಲಾ-ಕಾಲೇಜು ಪುನಾರಂಭದ ನಿರೀಕ್ಷೆಯಲ್ಲಿದ್ದ ಪೋಷಕರು, ವಿದ್ಯಾರ್ಥಿಗಳಿಗೆ ‘ಮುಖ್ಯ ಮಾಹಿತಿ’

ತುಮಕೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲಾ, ಕಾಲೇಜುಗಳನ್ನು ಆರಂಭಿಸದಿರಲು ಸರ್ಕಾರ ಮುಂದಾಗಿದೆ. ಆಗಸ್ಟ್ ನಂತರವೇ ಶಾಲಾ-ಕಾಲೇಜುಗಳನ್ನು ಹಂತಹಂತವಾಗಿ ಆರಂಭಿಸಲಾಗುವುದು ಎನ್ನಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ Read more…

ಮನೆ ತಲುಪಲು 3218 ಕಿ.ಮೀ. ಸೈಕಲ್‌ ಸವಾರಿ ಮಾಡಿದ ಯುವಕ…!

ವಿಶ್ವದಲ್ಲಿ ಕೊರೊನಾ ಕಾಣಿಸಿಕೊಂಡ ದಿನದಿಂದ ಹಾಗೂ ಲಾಕ್ ‌ಡೌನ್‌ ಜಾರಿಯಾದಾಗಿನಿಂದ ನೂರಾರು ವಿಭಿನ್ನ ಕಥೆಗಳು ಕೇಳಿಬಂದಿದೆ. ಆದರೆ ಇಲ್ಲೊಬ್ಬ ಸಾಹಸಿ ಯುವಕ ಸ್ಕಾಟ್‌ಲ್ಯಾಂಡ್‌ನಿಂದ ಗ್ರೀಸ್‌ ತನಕ ಸೈಕಲ್ ನಲ್ಲಿ‌ Read more…

BIG NEWS: ಕೊನೆಗೂ ಕೊರೋನಾ ತಡೆಗೆ ಸಿಕ್ತು ಮದ್ದು, ಭಾರತದ ಮೊದಲ ಲಸಿಕೆ ರೆಡಿ, ಬಿಡುಗಡೆಗೆ ತಯಾರಿ

ನವದೆಹಲಿ: ದೇಶದಲ್ಲಿ ಮಾತ್ರವಲ್ಲದೇ ವಿಶ್ವದೆಲ್ಲೆಡೆ ಕೊರೊನಾ ಸೋಂಕು ತೀವ್ರ ಆತಂಕ ಮೂಡಿಸಿದ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಲಸಿಕೆ ಕಂಡು ಹಿಡಿಯುವ ಪ್ರಯತ್ನಗಳು ಮುಂದುವರೆದಿವೆ. ಹಲವು ಔಷಧಗಳು ಕೊರೊನಾ ನಿಯಂತ್ರಿಸುವಲ್ಲಿ Read more…

ಚಿನ್ನದ ಕತ್ತರಿಯಲ್ಲಿ ಕ್ಷೌರ ಮಾಡಿದ ಸಲೂನ್ ಮಾಲೀಕ

ಲಾಕ್‌ಡೌನ್ ಕಾರಣ ಸುಮಾರು 3 ತಿಂಗಳ ನಂತರ ಮಹಾರಾಷ್ಟ್ರದ ಸಲೂನ್ಸ್ ಮತ್ತು ಬ್ಯೂಟಿ ಪಾರ್ಲರ್‌ಗಳನ್ನು ಮತ್ತೆ ತೆರೆಯಲು ಅನುಮತಿ ನೀಡಲಾಗಿದೆ. ಸರ್ಕಾರದಿಂದ ಅನುಮತಿ ಪಡೆದ ನಂತರ ಕೊಲ್ಹಾಪುರದ ಸಲೂನ್‌ನ Read more…

‘ಕೊರೊನಾ’ ಸಂಕಷ್ಟದ ನಡುವೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್…!

ರಾಜ್ಯದಲ್ಲಿ ಕೊರೊನಾ ಅಬ್ಬರಿಸುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆರ್ಭಟಿಸುತ್ತಿದ್ದು, ಗುರುವಾರ ಒಂದೇ ದಿನ 889 ಮಂದಿ ಸೋಂಕು ಪೀಡಿತರು Read more…

ಹಣಕಾಸಿನ ಸಮಸ್ಯೆಯಿದ್ರೆ ತಲೆಬಿಸಿ ಬೇಡ

ಕೊರೊನಾ ಬಿಕ್ಕಟ್ಟಿನಲ್ಲಿ ಹಣದ ಸಮಸ್ಯೆ ಎದುರಾದ್ರೆ  ಭಯಪಡುವ ಅಗತ್ಯವಿಲ್ಲ. ದೇಶದ ಅತಿದೊಡ್ಡ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಸಾಲಗಳನ್ನು ನೀಡುತ್ತಿದೆ. ಮನೆಯಲ್ಲೇ ಕುಳಿತು ಆನ್ಲೈನ್ ನಲ್ಲಿ Read more…

BIG NEWS: ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿರುವ ಗ್ರಾಮ ಪಂಚಾಯಿತಿ ಚುನಾವಣೆ ಬಹುತೇಕ ಅಕ್ಟೋಬರ್ ಮೊದಲ ವಾರದಲ್ಲಿ ನಡೆಯಲಿದೆ. ಹೈಕೋರ್ಟ್ ನ್ಯಾಯಪೀಠದಲ್ಲಿ ಪಂಚಾಯಿತಿ ಚುನಾವಣೆ ಮುಂದೂಡಿಕೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ Read more…

ಇಲ್ಲಿದೆ ಮನೆಯಲ್ಲಿಯೇ ಸುಲಭವಾಗಿ ಸ್ಯಾನಿಟೈಸರ್ ಮಾಡುವ ವಿಧಾನ

ಈಗ ಕೊರೊನಾ ಭಯದಿಂದ ಎಲ್ಲರೂ ಮುಖಕ್ಕೆ ಮಾಸ್ಕ್, ಕೈಗೆ ಸ್ಯಾನಿಟೈಸರ್ ಹಾಕಿಕೊಳ್ಳುವುದನ್ನು ರೂಢಿ ಮಾಡಿಕೊಂಡಿದ್ದಾರೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ಈ ಸ್ಯಾನಿಟೈಸರ್ ಗೆ ದುಪ್ಪಟ್ಟು ದುಡ್ಡು ತೆತ್ತು ತರಬೇಕಾಗುತ್ತದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...