alex Certify Corona | Kannada Dunia | Kannada News | Karnataka News | India News - Part 370
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲೆಲ್ಲೂ ಮದ್ಯದಂಗಡಿ ಓಪನ್ ಬಗ್ಗೆಯೇ ಭಾರೀ ಚರ್ಚೆ: ಫುಲ್ ಟೈಟ್ ಆಗಲು ಕಾಯುತ್ತಿದ್ದವರಿಗೆ ಶಾಕ್, ಕೇಳಿದಷ್ಟು ಸಿಗಲ್ಲ ಮದ್ಯ

ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು ಮೇ 4 ರಂದು ಬೆಳಗ್ಗೆ 9 ಗಂಟೆಯಿಂದ ಮದ್ಯದಂಗಡಿ ಬಾಗಿಲು ಓಪನ್ ಆಗಲಿವೆ. ಸದ್ಯಕ್ಕಂತೂ ಕೊರೋನಾ ವೈರಸ್, ಲಾಕ್ಡೌನ್ ಗಿಂತಲೂ ಮದ್ಯದಂಗಡಿ ಓಪನ್ Read more…

ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಭಿನ್ನ ಪ್ರತಿಭಟನೆ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರ ಕುರುಡಾಗಿದೆ, ದಾರಿ ತೋರಿಸಿ ಎಂದು ಹೇಳಿದ ಅವರು ಕಣ್ಣಿಗೆ ಬಟ್ಟೆ Read more…

ಚಿತ್ರೀಕರಣಕ್ಕೆ ಅನುಮತಿ, ಸಿಎಂ ಯಡಿಯೂರಪ್ಪ ಭರವಸೆ

ಬೆಂಗಳೂರು: ಮೇ 4 ರಿಂದ ಲಾಕ್ ಡೌನ್ ಸಡಿಲವಾಗುತ್ತಿರುವ ಹಿನ್ನೆಲೆಯಲ್ಲಿ ರಿಯಾಲಿಟಿ ಶೋ ಮತ್ತು ಧಾರವಾಹಿ ಚಿತ್ರೀಕರಣಕ್ಕೆ ಅನುಮತಿ ನೀಡುವಂತೆ ಟೆಲಿವಿಷನ್ ಅಸೋಸಿಯೇಷನ್ ವತಿಯಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Read more…

25 ಬಿಜೆಪಿ ಸಂಸದರಿದ್ದರೂ ರೈಲು ಬಿಡಲಿಲ್ಲ, ಸರ್ಕಾರಕ್ಕೆ ಕಣ್ಣಿಲ್ಲ – ಕಿವಿಯೂ ಇಲ್ಲ: ಡಿಕೆಶಿ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ ವಲಸೆ ಕಾರ್ಮಿಕರ ಕಷ್ಟ ಸುಖ ಕೇಳದೇ ನಿರ್ಲಕ್ಷ್ಯ ವಹಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರು ಊರಿಗೆ Read more…

ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ಆಕ್ರೋಶ

ಬೆಂಗಳೂರು: ವಲಸೆ ಕಾರ್ಮಿಕರಿಗೆ ತೊಂದರೆ ಇದೆ. ಊಟ, ವಸತಿ ತೊಂದರೆ ಇರುವುದರಿಂದ ಅವರನ್ನು ಆರೋಗ್ಯ ತಪಾಸಣೆ ಮಾಡಿ ಊರಿಗೆ ಕಳಿಸಿಕೊಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದರೂ, ನಿರ್ಲಕ್ಷ್ಯ ವಹಿಸಲಾಗಿದೆ Read more…

ಊರಿಗೆ ಹೊರಟ ವಲಸೆ ಕಾರ್ಮಿಕರಿಗೆ ಶುಭ ಹಾರೈಸಿದ ಕಾಂಗ್ರೆಸ್ ನಾಯಕರು

ಬೆಂಗಳೂರು: ವಲಸೆ ಕಾರ್ಮಿಕರು ಊರುಗಳಿಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ತೆರಳಿ ವಲಸೆ ಕಾರ್ಮಿಕರ ಯೋಗಕ್ಷೇಮ ವಿಚಾರಿಸಿದ್ದಾರೆ. ಊರಿಗೆ ಹೋಗಲು ಸಂಕಷ್ಟದಲ್ಲಿದ್ದ ಕಾರ್ಮಿಕರಿಗೆ ಕಾಂಗ್ರೆಸ್ Read more…

BIG BREAKING NEWS: ವಲಸೆ ಕಾರ್ಮಿಕರಿಗೆ ಕೆ.ಎಸ್.‌ಆರ್.ಟಿ.ಸಿ. ಬಸ್‌ ನಲ್ಲಿ ಉಚಿತ ಪ್ರಯಾಣ

ರಾಜ್ಯ ಸರ್ಕಾರ ಕೊನೆಗೂ ಎಚ್ಚೆತ್ತುಕೊಂಡಿದೆ. ಶನಿವಾರದಂದು ಊರಿಗೆ ತೆರಳಲು ಮುಂದಾದ ವಲಸೆ ಕಾರ್ಮಿಕರಿಂದ ಕೆ.ಎಸ್.ಆರ್.ಟಿ.ಸಿ. ಬಸ್‌ ಗಳಲ್ಲಿ ದುಪ್ಪಟ್ಟು ಪ್ರಯಾಣ ದರ ವಸೂಲಿ ಮುಂದಾಗಿದ್ದು, ಇದೀಗ ಇಂದಿನಿಂದ ಮೂರು Read more…

ಲಾಕ್ಡೌನ್ ನಡುವೆ ಅಚ್ಚರಿ ಮೂಡಿಸಿದೆ ಈ ಸ್ವಾರಸ್ಯದ ಘಟನೆ

ಮಂಡ್ಯ: ಮೇ 4ರಿಂದ ಲಾಕ್ ಡೌನ್ ನಿಯಮದಲ್ಲಿ ಸಡಿಲಿಕೆಯಾಗಿದ್ದು ಮದ್ಯ ಮಾರಾಟಕ್ಕೆ ಕೂಡ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯದ ಅಂಗಡಿಗಳಿಗೆ ಭೇಟಿ ನೀಡಿ Read more…

BIG NEWS: ನಾಳೆಯಿಂದಲೇ ಶುರು ಬಸ್ ಸಂಚಾರ

 ಬೆಂಗಳೂರು: ಹಸಿರು ವಲಯದಲ್ಲಿ ಬಸ್ ಸಂಚಾರಕ್ಕೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆ ಸಿಬ್ಬಂದಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಬೇಕಿದೆ. ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿಗೆ ನಾಳೆಯಿಂದ ಕೆಲಸಕ್ಕೆ ಬರುವಂತೆ Read more…

ಸಂಕಷ್ಟದಲ್ಲಿರುವ ಸಾರಿಗೆ ನೌಕರರು, ಅಧಿಕಾರಿಗಳಿಗೆ ಶಾಕ್: ಶೇಕಡ 25, ಶೇಕಡ 50 ರಷ್ಟು ವೇತನ ಕಡಿತ ಸಾಧ್ಯತೆ

ಬೆಂಗಳೂರು: ಬಿಎಂಟಿಸಿ, ಕೆಎಸ್ಆರ್ಟಿಸಿ ನೌಕರರಿಗೆ ಇನ್ನು ಸಂಬಳ ಆಗಿಲ್ಲ. ಲಾಕ್ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಸಾರಿಗೆ ನಿಗಮಗಳಿಗೆ ನಷ್ಟವಾಗಿದ್ದು, ಆದಾಯವಿಲ್ಲದ ಕಾರಣ ಈ ತಿಂಗಳ ಸಂಬಳ ಮತ್ತಷ್ಟು ವಿಳಂಬವಾಗುವ ಸಾಧ್ಯತೆ Read more…

ಟ್ರಂಪ್ ಆರೋಪಕ್ಕೆ ತಲೆ ಕೆಡಿಸಿಕೊಳ್ಳದೆ ಚೀನಾವನ್ನು ಮತ್ತೆ ಹೊಗಳಿದ ವಿಶ್ವ ಆರೋಗ್ಯ ಸಂಸ್ಥೆ

ವಿಶ್ವಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕರೋನಾ ಮಹಾಮಾರಿಯ ಮೂಲ ಚೀನಾದ ವುಹಾನ್ ನಗರ ಎಂಬ ಆರೋಪ ಈ ಮೊದಲಿನಿಂದಲೂ ಕೇಳಿಬರುತ್ತಿದ್ದು, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇರವಾಗಿಯೇ ಈ ಆರೋಪ Read more…

ಲಾಕ್ ಡೌನ್ ಸಂಕಷ್ಟದ ನಡುವೆ ಜನ ಸಾಮಾನ್ಯರಿಗೆ ಸರ್ಕಾರದ ‘ಬಂಪರ್’ ಕೊಡುಗೆ

ದೇಶದಾದ್ಯಂತ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಜನ ಸಾಮಾನ್ಯರು ಕೆಲಸವಿಲ್ಲದೆ ಕಂಗಾಲಾಗಿ ಹೋಗಿದ್ದಾರೆ. ಸರ್ಕಾರಗಳು ಕೆಲವೊಂದು ನೆರವು ಘೋಷಿಸಿದ್ದರೂ ಯಾವುದಕ್ಕೂ ಸಾಲದೆ ದೈನಂದಿನ ಜೀವನ ನಡೆಸಲು ಪರದಾಡುವಂತಾಗಿದೆ. ಇದರ ಮಧ್ಯೆ ಮಹಾರಾಷ್ಟ್ರ Read more…

ದೇಶದಲ್ಲೇ ಮೊದಲ ಬಾರಿಗೆ ಎಲ್ಲರಿಗೂ ಉಚಿತ ವಿಮೆ ಘೋಷಿಸಿದ ಸರ್ಕಾರ

ಮುಂಬೈ: ಮಹಾರಾಷ್ಟ್ರ ಕೊರೋನಾ ಸೊಂಕಿನಿಂದ ತತ್ತರಿಸಿ ಹೋಗಿದ್ದು ರಾಜ್ಯದ ಜನರಿಗೆ ಉಚಿತ ವಿಮೆ ಘೋಷಿಸಲಾಗಿದೆ. ಮಹಾರಾಷ್ಟ್ರ ಸರ್ಕಾರ ಜನಸಾಮಾನ್ಯರಿಗೆ ಉಚಿತ ಮತ್ತು ಕ್ಯಾಶ್ ಲೆಸ್ ವಿಮೆ ನೀಡಲು ತೀರ್ಮಾನಿಸಿದೆ. Read more…

ಶ್ರೀಮಂತ ದೇಗುಲಕ್ಕೂ ತಟ್ಟಿದ ಲಾಕ್ ಡೌನ್ ಎಫೆಕ್ಟ್: ಕೆಲಸ ಕಳೆದುಕೊಂಡ 1,300 ಸ್ವಚ್ಛತಾ ನೌಕರರು

ಕರೋನಾ ವೈರಸ್ ಕಾರಣಕ್ಕೆ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು, ಇದು ಜನಜೀವನದ ಮೇಲೆ ಮಾತ್ರವಲ್ಲದೆ ಆರ್ಥಿಕ ಪರಿಸ್ಥಿತಿಯ ಮೇಲೂ ತೀವ್ರ ಪರಿಣಾಮ ಬೀರಿದೆ. ಬಹುತೇಕ ಎಲ್ಲ ಕ್ಷೇತ್ರಗಳು ಆರ್ಥಿಕ Read more…

ಜನ್ ಧನ್ ಖಾತೆ ಹೊಂದಿದ ಮಹಿಳೆಯರಿಗೆ ಮತ್ತೊಂದು ಶುಭ ಸುದ್ದಿ: ನಾಳೆಯಿಂದಲೇ ಖಾತೆಗೆ ಹಣ ಜಮಾ

ನವದೆಹಲಿ: ಜನ್ ಧನ್ ಖಾತೆ ಹೊಂದಿದ ಮಹಿಳೆಯರಿಗೆ ಮೇ 4ರಿಂದ ಎರಡನೇ ಕಂತಿನ ಹಣ ಜಮೆ ಮಾಡಲಾಗುವುದು. ದೇಶಾದ್ಯಂತ ಜನ್ ಧನ್ ಖಾತೆ ಹೊಂದಿದ ಮಹಿಳೆಯರ ಪ್ರತಿ ಖಾತೆಗೆ Read more…

7.81 ಲಕ್ಷ ಕಾರ್ಮಿಕರಿಗೆ ಬಂಪರ್: 15 ದಿನದೊಳಗೆ ಖಾತೆಗೆ ಜಮೆಯಾಗಲಿದೆ ಹಣ

ಲಾಕ್ಡೌನ್ ಜಾರಿಯಲ್ಲಿರುವುದರಿಂದ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಇದರ ಪರಿಣಾಮವಾಗಿ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರ ನೆರವಿಗೆ ಧಾವಿಸಿದ್ದ ಸರ್ಕಾರ 2 ಸಾವಿರ ರೂಪಾಯಿ ಧನ ಸಹಾಯ ಘೋಷಿಸಿತ್ತು. Read more…

ಕ್ಷೌರದಂಗಡಿ ತೆರೆಯಲು ಅನುಮತಿ ನೀಡುವ ಮೂಲಕ ಸಾರ್ವಜನಿಕರಿಗೆ ನೆಮ್ಮದಿ ನೀಡಿದ ಸರ್ಕಾರ

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಕಳೆದ ಒಂದು ತಿಂಗಳಿಗೂ ಅಧಿಕ ಕಾಲದಿಂದ ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಿದ್ದು, ಮೂರನೇ ಹಂತದ ಲಾಕ್ ಡೌನ್ ಮೇ 17 ರಂದು Read more…

ಭಾರತಕ್ಕೆ ಮರಳಿದ್ದ H-1B ವೀಸಾದಾರರಿಗೆ ಎದುರಾಗಿದೆ ಸಂಕಷ್ಟ

ಮಾರಣಾಂತಿಕ ಕರೋನಾ ವೈರಸ್ ಈಗ ವಿಶ್ವದಾದ್ಯಂತ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಈ ಮಹಾಮಾರಿಯ ನಿಯಂತ್ರಣಕ್ಕಾಗಿ ವಿಶ್ವದ ಬಹುತೇಕ ರಾಷ್ಟ್ರಗಳು ಲಾಕ್ ಡೌನ್ ಘೋಷಿಸಿವೆ. ಕರೋನಾ ವೈರಸ್ ನಿಂದಾಗಿ ಜೀವ Read more…

ಕೊರೋನಾ ಕಾರ್ಯ: ಮೃತಪಟ್ಟವರಿಗೆ ಸರ್ಕಾರದಿಂದ 30 ಲಕ್ಷ ರೂ. ಪರಿಹಾರ

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗ ತಡೆ ಕಾರ್ಯದಲ್ಲಿ ತೊಡಗಿಕೊಂಡಿರುವ ಕೊರೋನಾ ವಾರಿಯರ್ಸ್ ಮೃತಪಟ್ಟರೆ ಸರ್ಕಾರದಿಂದ 30 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ರಾಜ್ಯ ಆರ್ಥಿಕ ಇಲಾಖೆ ಕೋರೋನಾ ಸಾಂಕ್ರಾಮಿಕ Read more…

ಲಾಕ್ ಡೌನ್ ಸಡಿಲಿಕೆ ನಡುವೆ ರಾಜ್ಯ ಸರ್ಕಾರಕ್ಕೆ ಎದುರಾಗಿದೆ ಮತ್ತೊಂದು ಸವಾಲು

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರನೇ ಹಂತದ ಲಾಕ್ಡೌನ್ ಮೇ 17ರಂದು ಅಂತ್ಯಗೊಳ್ಳಲಿದೆ. ಹಲವು ಸಡಿಲಿಕೆಗಳ ನಡುವೆ ಲಾಕ್ ಡೌನ್ ಜಾರಿಯಾಗಿದ್ದು, ಈ ಸಂದರ್ಭದಲ್ಲಿ ಸರ್ಕಾರ Read more…

SSLC, PUC ಪರೀಕ್ಷೆ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಮೇ 4 ರಿಂದ 17 ರವರೆಗೆ ಮೂರನೇ ಹಂತದ ಲಾಕ್ Read more…

3ನೇ ಹಂತದ ಲಾಕ್ ಡೌನ್ ಬಳಿಕ ಆರಂಭವಾಗಲಿದೆಯಾ ಶಾಲಾ – ಕಾಲೇಜು…?

ಚೀನಾದಲ್ಲಿ ಆರಂಭವಾದ ಕರೋನಾ ಮಹಾಮಾರಿ ಈಗ ವಿಶ್ವದಾದ್ಯಂತ ವ್ಯಾಪಿಸಿದ್ದು, ತನ್ನ ಅಟ್ಟಹಾಸ ಮೆರೆಯುತ್ತಿದೆ. ಭಾರತದಲ್ಲೂ ಕರೋನಾ ಈಗಾಗಲೇ ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದ್ದು, 40 ಸಾವಿರ ಮಂದಿ Read more…

ನಾಳೆಯಿಂದಲೇ ಎಲ್ಲಾ ಸರ್ಕಾರಿ ಕಚೇರಿ ಓಪನ್, ಎಲ್ಲಾ ನೌಕರರು ಕೆಲಸಕ್ಕೆ ಹಾಜರ್

ಬೆಂಗಳೂರು: ಆರೆಂಜ್ ಮತ್ತು ಗ್ರೀನ್ ಜೋನ್ ಗಳ ಎಲ್ಲಾ ಜಿಲ್ಲೆಗಳ ಸರ್ಕಾರಿ ಕಚೇರಿಗಳು ಮೇ 4 ರ ಸೋಮವಾರದಿಂದ ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ. ಶೇಕಡ 100 ರಷ್ಟು ಸಿಬ್ಬಂದಿ ಕೆಲಸಕ್ಕೆ Read more…

ಊರಿಗೆ ಹೋಗುವವರಿಗೆ ‘ಗುಡ್ ನ್ಯೂಸ್’

ಬೆಂಗಳೂರು: ಲಾಕ್ಡೌನ್ ಜಾರಿಯಾಗಿದ್ದ ಕಾರಣ ಸ್ಥಗಿತಗೊಂಡಿದ್ದ ಬಸ್ ಸಂಚಾರ ನಾಳೆಯಿಂದ ಆರಂಭವಾಗಲಿದೆ. ಹಸಿರು ವಲಯದ ಜಿಲ್ಲೆಗಳಲ್ಲಿ ನಾಳೆಯಿಂದಲೇ ಬಸ್ ಸಂಚಾರ ಶುರುವಾಗಲಿದೆ. ಜಿಲ್ಲೆಯ ಒಳಗೆ ಸರ್ಕಾರಿ ಬಸ್ ಸೇವೆ Read more…

ಮಾರಕ ಕೊರೋನಾಕ್ಕೆ ಲೋಕಪಾಲ ಸದಸ್ಯ ನ್ಯಾಯಮೂರ್ತಿ AK ತ್ರಿಪಾಠಿ ಮೃತ್ಯು

ನವದೆಹಲಿ: ಲೋಕಪಾಲ ಸದಸ್ಯ ಜಸ್ಟಿಸ್ ಅಜಯ್ ಕುಮಾರ್ ತ್ರಿಪಾಠಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 62 ವರ್ಷದ ಅಜಯ್ ಕುಮಾರ್ ತ್ರಿಪಾಠಿ ಅವರಿಗೆ ಕೊರೋನಾ ಸೋಂಕು ತಗಲಿದ್ದು ಏಮ್ಸ್ ಆಸ್ಪತ್ರೆಗೆ Read more…

ಬದುಕು ಬದಲಿಸಿದ ಲಾಕ್ ಡೌನ್: ಚಿನ್ನ ತೂಗುತ್ತಿದ್ದ ಕೈಯಲ್ಲಿ ತರಕಾರಿ ತಕ್ಕಡಿ

ರಾಜಸ್ಥಾನದ ಜೈಪುರದ ರಾಮ್ ನಗರದಲ್ಲಿರುವ ಚಿನ್ನಾಭರಣ ವ್ಯಾಪಾರಿ ಈಗ ತರಕಾರಿ ಮಾರಾಟ ಮಾಡತೊಡಗಿದ್ದಾರೆ. ಅವರ ಬದುಕು ಹೀಗೆ ಬದಲಾಗಲು ಕಾರಣ ಲಾಕ್ ಡೌನ್. ದೇಶಾದ್ಯಂತ ಲಾಕ್ ಡೌನ್ ಜಾರಿಯಾಗಿದ್ದರಿಂದ Read more…

ಕೊರೋನಾ ಹಾಟ್ ಸ್ಪಾಟ್ ಜಿಲ್ಲೆಯ ಜನರಿಗೆ ʼರಿಲೀಫ್ʼ

ಮೈಸೂರು: ಕೊರೋನಾ ಹಾಟ್ ಸ್ಪಾಟ್ ಮೈಸೂರಿನಲ್ಲಿ ಇಂದು ಯಾವುದೇ ಹೊಸ ಪ್ರಕರಣ ದೃಢಪಟ್ಟಿಲ್ಲ. ಮತ್ತೆ ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿನ ಹಾಟ್ ಸ್ಪಾಟ್ Read more…

ಲಾಕ್ ಡೌನ್ ನಡುವೆ ಬಿಗ್ ರಿಲೀಫ್: ನಿಯಮಾನುಸಾರ KSRTC ಸಂಚಾರ

ಗ್ರೀನ್ ಜೋನ್ ಗಳಲ್ಲಿ ಸಾರಿಗೆ ಸಂಪರ್ಕಕ್ಕೆ ಅವಕಾಶ ನೀಡಲಾಗಿದ್ದು ಈ ಹಿನ್ನೆಲೆಯಲ್ಲಿ ಮೇ 4 ರಿಂದ ಹಾಸನ ಜಿಲ್ಲೆಯಲ್ಲಿ ಬಸ್ ಸಂಚಾರಕ್ಕೆ ಸಿದ್ಧತೆ ನಡೆಸಲಾಗಿದೆ. ಕಳೆದ 40 ದಿನಗಳಿಂದ Read more…

24 ಗಂಟೆಯಲ್ಲಿ ಮೂವರ ಸಾವು, ರಾಜ್ಯದಲ್ಲಿ 600 ರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ 600 ರ ಗಡಿ ದಾಟಿದೆ. ಇಂದು 12 ಪಾಸಿಟಿವ್ ಕೇಸ್ ಗಳು ದೃಢಪಟ್ಟಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮೂವರು ಕೊರೋನಾ Read more…

ಪೊಲೀಸರ ಮೇಲೆ ದರ್ಪ ತೋರಿದ ಚಾಲಕ ಕಂಬಿ ಹಿಂದೆ

ಕೊರೊನಾದಿಂದಾಗಿ ದೇಶದಲ್ಲಿ ಲಾಕ್‌ಡೌನ್ ನಿಮಯ ಜಾರಿಯಲ್ಲಿದೆ. ಜನ ಅಂತರ ಕಾಯ್ದುಕೊಳ್ಳದೇ ಇದ್ದರೆ ಸೋಂಕು ಹರಡುತ್ತದೆ ಎಂಬ ಕಾರಣಕ್ಕೆ ಲಾಕ್‌ಡೌನ್ ಬಿಗಿಗೊಳಿಸಲಾಗಿದೆ. ಅನಗತ್ಯವಾಗಿ ರಸ್ತೆಗಿಳಿದರೆ ಅಂತವರ ವಿರುದ್ಧ ಕಠಣ ಕ್ರಮ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...