alex Certify Corona | Kannada Dunia | Kannada News | Karnataka News | India News - Part 372
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾದಿಂದ ವೃದ್ಧನ ಸಾವು, ದಾವಣಗೆರೆಯಲ್ಲಿ ಹೆಚ್ಚಾಯ್ತು ಆತಂಕ

ದಾವಣಗೆರೆಯಲ್ಲಿ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ 69 ವರ್ಷದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶುಕ್ರವಾರ ರಾತ್ರಿ 9 ಗಂಟೆಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಸೋಂಕಿತ 556 ಸಾವನ್ನಪ್ಪಿದ್ದಾರೆ. ಅವರ ಪುತ್ರ, Read more…

ಬೆಚ್ಚಿಬೀಳಿಸುವಂತಿದೆ ‘ಕರೋನಾ’ ಕುರಿತ CIDRAP ವರದಿ

ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕರೋನಾ ಮಹಾಮಾರಿ ದಿನದಿಂದ ದಿನಕ್ಕೆ ತನ್ನ ಆರ್ಭಟವನ್ನು ಹೆಚ್ಚಿಸಿಕೊಳ್ಳುತ್ತಿದೆ. ಇದರ ನಿಯಂತ್ರಣಕ್ಕಾಗಿ ಭಾರತ ಸೇರಿದಂತೆ ವಿಶ್ವದ ಬಹುತೇಕ ರಾಷ್ಟ್ರಗಳು ಲಾಕ್ ಡೌನ್ ಘೋಷಿಸಿದ್ದರೂ Read more…

ಸಕ್ಸಸ್ ಆಯ್ತು ಕೊರೋನಾ ಗುಣಪಡಿಸುವ ಔಷಧ: ಡೊನಾಲ್ಡ್ ಟ್ರಂಪ್ ಮಹತ್ವದ ನಿರ್ಧಾರ

ಕೊರೋನಾ ನಿವಾರಣೆಗೆ ರಾಮಬಾಣ ಎಂದೇ ಹೇಳಲಾಗುತ್ತಿರುವ ರೆಮ್ ಡಿಸಿವರ್ ಔಷಧವನ್ನು ಸೋಂಕಿತರಿಗೆ ನೀಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಪ್ಪಿಗೆ ಸೂಚಿಸಿದ್ದಾರೆ. ಪ್ರಯೋಗದ ವೇಳೆ ಕೊರೋನಾ ಸೋಂಕಿತರಿಗೆ ನೀಡಲಾದ Read more…

ರಾಜ್ಯದ ಯಾವ ಜಿಲ್ಲೆ ಯಾವ ವಲಯಕ್ಕೆ ಸೇರುತ್ತದೆ…? ಇಲ್ಲಿದೆ ಕಂಪ್ಲೀಟ್ ಲಿಸ್ಟ್

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಮಹಾಮಾರಿ ಕರೋನಾ ಈಗ ವಿಶ್ವದಾದ್ಯಂತ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಇದಕ್ಕೆ ಈಗಾಗಲೇ ಲಕ್ಷಾಂತರ ಮಂದಿ ಬಲಿಯಾಗಿದ್ದಾರೆ. ಭಾರತದಲ್ಲೂ ಕರೋನಾದ ಕರಿನೆರಳು ಚಾಚಿದ್ದು, ಸಾವಿರಕ್ಕೂ Read more…

ರೈತರಿಗೆ ‘ಬಂಪರ್’ ಸುದ್ದಿ: ಮನೆ ಬಾಗಿಲಿಗೇ ತಲುಪಲಿದೆ ಬೀಜ – ಸಸಿ

ರೈತರಿಗೆ ಶಿವಮೊಗ್ಗ ಕೃಷಿ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯ ಬಂಪರ್ ಸುದ್ದಿಯೊಂದನ್ನು ನೀಡಿದೆ. ಲಾಕ್ಡೌನ್ ಜಾರಿಯಲ್ಲಿರುವುದರಿಂದ ಬೀಜ ಹಾಗೂ ಸಸಿ ಸಾಗಾಣಿಕೆ ಮಾಡಲು ರೈತರಿಗೆ ಕಷ್ಟವಾಗಿರುವ ಹಿನ್ನೆಲೆಯಲ್ಲಿ ರೈತರ ಮನೆ Read more…

‘ಪರೀಕ್ಷೆ’ ಬರೆಯುವ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ದೇಶದಾದ್ಯಂತ ಕರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿರುವ ಕಾರಣ ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ಎರಡು ಬಾರಿ ಲಾಕ್ ಡೌನ್ ಘೋಷಿಸಿದ್ದು, ಇದೀಗ ಲಾಕ್ ಡೌನ್ ಅನ್ನು Read more…

ನೌಕರರ ವಲಯಕ್ಕೆ ಬಿಗ್ ಶಾಕ್: ಕೆಲಸದ ಅವಧಿ 8 ರಿಂದ 12 ಗಂಟೆಗೆ ವಿಸ್ತರಣೆ

ನವದೆಹಲಿ: ಕೊರೋನಾ ಬಿಕ್ಕಟ್ಟಿನಿಂದಾಗಿ ಸಂಕಷ್ಟದಲ್ಲಿರುವ ಆರ್ಥಿಕತೆಯನ್ನು ಸರಿದಾರಿಗೆ ತರಲು ನೌಕರರ ಕರ್ತವ್ಯದ ಅವಧಿಯನ್ನು ವಿಸ್ತರಿಸಲಾಗಿದೆ. ಕೆಲಸದ ಅವಧಿಯನ್ನು 8ರಿಂದ 12ಡು ಗಂಟೆವರೆಗೆ ವಿಸ್ತರಣೆ ಮಾಡಲಾಗಿದೆ. ಲಾಕ್ ಡೌನ್ ಜಾರಿಯಾದ Read more…

ಮದ್ಯಕ್ಕಾಗಿ ಕಾಯುತ್ತಿದ್ದವರಿಗೆ ಖುಷಿ ಸುದ್ದಿ: ಲಿಕ್ಕರ್ ಶಾಪ್ ಓಪನ್ – ಗುಟ್ಕಾ, ತಂಬಾಕು ಮಾರಾಟಕ್ಕೂ ಅವಕಾಶ

ನವದೆಹಲಿ: ಕೇಂದ್ರ ಸರ್ಕಾರ ಮೇ 17 ರ ವರೆಗೆ ಲಾಕ್ಡೌನ್ ಮುಂದುವರೆಸಿದ್ದರೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಇದರೊಂದಿಗೆ ಪಾನ್ ಮಸಾಲ, ಗುಟ್ಕಾ, ತಂಬಾಕು ಉತ್ಪನ್ನ ಮಾರಾಟಕ್ಕೆ ಅವಕಾಶ Read more…

ಮೇ 17ರ ವರೆಗೆ ಬಂದ್: ಯಾವ ವಲಯದಲ್ಲಿ ಏನೇನು ಇರುತ್ತೆ…? ಇರಲ್ಲ – ಇಲ್ಲಿದೆ ‘ಮಾಹಿತಿ’

ನವದೆಹಲಿ: ಕೊರೋನಾ ಸೋಂಕು ನಿಯಂತ್ರಿಸಲು ದೇಶಾದ್ಯಂತ ಮೇ 17ರ ವರೆಗೆ ಮೂರನೇ ಹಂತದ ಲಾಕ್ ಡೌನ್ ಮುಂದುವರೆಯಲಿದೆ. ದೇಶಾದ್ಯಂತ ವಿಮಾನ, ರೈಲು, ಬಸ್ ಸಂಚಾರ ಇರುವುದಿಲ್ಲ. ಶಾಲೆ-ಕಾಲೇಜು, ಸಿನಿಮಾ Read more…

BIG NEWS: ಇನ್ನೆರಡು ದಿನದಲ್ಲೇ ಸಿಗಲಿದೆ ಮದ್ಯ – ಪಾನ್, ಗುಟ್ಕಾ, ತಂಬಾಕು ಮಾರಾಟಕ್ಕೂ ಅವಕಾಶ

ನವದೆಹಲಿ: ಕೇಂದ್ರ ಸರ್ಕಾರ ಮೇ 17 ರ ವರೆಗೆ ಲಾಕ್ಡೌನ್ ಮುಂದುವರೆಸಿದ್ದರೂ ಎಲ್ಲ ವಲಯಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಇದರೊಂದಿಗೆ ಪಾನ್ ಮಸಾಲ, ಗುಟ್ಕಾ, ತಂಬಾಕು ಉತ್ಪನ್ನ Read more…

ಬಿಗ್‌ ನ್ಯೂಸ್:‌ ಮದ್ಯ ಮಾರಾಟಕ್ಕೆ ಕೇಂದ್ರ ಸರ್ಕಾರದಿಂದ ಗ್ರೀನ್‌ ಸಿಗ್ನಲ್

ಲಾಕ್‌ ಡೌನ್‌ ಕಾರಣಕ್ಕೆ ಇದುವರೆಗೂ ಬಂದ್‌ ಆಗಿದ್ದ ಮದ್ಯದಂಗಡಿಗಳು ಮೇ 4 ರಿಂದ ಮತ್ತೆ ತೆರೆಯಲಿವೆ. ಗ್ರೀನ್‌ ಜೋನ್‌ ನಲ್ಲಿ ಮದ್ಯದಂಗಡಿ ತೆರೆಯಲು ಕೇಂದ್ರ ಸರ್ಕಾರ ಗ್ರೀನ್‌ ಸಿಗ್ನಲ್‌ Read more…

BREAKING NEWS: ಮದ್ಯಪ್ರಿಯರಿಗೆ ಭರ್ಜರಿ ಗುಡ್‌ ನ್ಯೂಸ್‌ – ಮದ್ಯ ಮಾರಾಟಕ್ಕೆ ಕೇಂದ್ರ ಸರ್ಕಾರದಿಂದ ಗ್ರೀನ್‌ ಸಿಗ್ನಲ್

ಮದ್ಯಪ್ರಿಯರ ನಿರೀಕ್ಷೆಗೆ ಕೊನೆಗೂ ತೆರೆ ಬಿದ್ದಿದೆ. ಗ್ರೀನ್‌ ಜೋನ್‌ ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮಾರಾಟದ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಸೂಚಿಸಲಾಗಿದೆ.‌ ಮದ್ಯ ಮಾರಾಟದ ವೇಳೆ Read more…

ಇನ್ನೂ 15 ದಿನ ಬಂದ್: ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: ಮೇ 17 ರ ವರೆಗೆ ಲಾಕ್ ಡೌನ್ ಮುಂದುವರೆಯಲಿದ್ದು, ಮೂರೂ ಜೋನ್ ಗಳಲ್ಲಿ ಶಾಲಾ-ಕಾಲೇಜು ಓಪನ್ ಆಗಲ್ಲ. ಹೋಟೆಲ್, ರೆಸ್ಟೋರೆಂಟ್, ಪಬ್ ಓಪನ್ ಮಾಡುವಂತಿಲ್ಲ ಎಂದು ಕೇಂದ್ರ Read more…

ಮದ್ಯ ಪ್ರಿಯರೇ ಆಸೆ ಬಿಟ್ಟುಬಿಡಿ, ಇನ್ನು 15 ದಿನ ಮದ್ಯ ಮಾರಾಟಕ್ಕೆ ಅವಕಾಶವನ್ನೇ ನೀಡದ ಕೇಂದ್ರ ʼಸರ್ಕಾರʼ

ನವದೆಹಲಿ: ಲಾಕ್ಡೌನ್ ಜಾರಿಯಲ್ಲಿರುವ ಕಾರಣ ಮದ್ಯದಂಗಡಿಗಳು ಬಂದ್ ಆಗಿದ್ದು ಮದ್ಯ ಪ್ರಿಯರು ಯಾವಾಗ ವೈನ್ ಶಾಪ್ ಓಪನ್ ಆಗುತ್ತವೆ ಎನ್ನುವುದನ್ನೇ ಕಾಯತೊಡಗಿದ್ದಾರೆ. ಆದರೆ, ಮೇ 17 ರ ವರೆಗೂ Read more…

ಎಣ್ಣೆ ಅಂಗಡಿ ಯಾವಾಗ ತೆಗಿತೀರಾ ಸಾರ್…? ಅಬಕಾರಿ ಸಚಿವರಿಗೆ ತಲೆನೋವಾದ ಮದ್ಯ ಪ್ರಿಯರ ಒತ್ತಡ

ಕೋಲಾರ: ಪ್ರತಿ ಸಲವೂ ನಿರಾಸೆಯಾಗುತ್ತಿದ್ದ ಮದ್ಯಪ್ರಿಯರಿಗೆ ಸಿಹಿ ಸುದ್ದಿ ಸಿಗುತ್ತದೆಯೇ ಇಲ್ಲವೇ ಎನ್ನುವುದು  ಭಾರೀ ಚರ್ಚೆಯಾಗ್ತಿದೆ. ಪ್ರತಿದಿನ ಭಾರೀ ಜನ ಕರೆ ಮಾಡಿ ಮದ್ಯದಂಗಡಿಗಳನ್ನು ಯಾವಾಗ ತೆಗೆಯುತ್ತೀರಿ ಎಂದು Read more…

ಮೇ 17ರ ವರೆಗೆ ಮುಂದುವರೆಯಲಿದೆ ಲಾಕ್ ಡೌನ್: ಏನಿರುತ್ತೆ…? ಏನಿರಲ್ಲ…? ಇಲ್ಲಿದೆ ಡೀಟೇಲ್ಸ್

ಎರಡನೇ ಹಂತದ ಲಾಕ್ಡೌನ್ ಪೂರ್ಣಗೊಳ್ಳುವ ಮೊದಲೇ ಕೇಂದ್ರ ಸರ್ಕಾರ ಮೂರನೇ ಹಂತದ ಲಾಕ್ ಡೌನ್ ಘೋಷಿಸಿದೆ. ಮೇ 17ರ ವರೆಗೆ ಈ ಲಾಕ್ ಡೌನ್ ಮುಂದುವರಿಯಲಿದ್ದು, ರೆಡ್ ಜೋನ್ Read more…

BIG NEWS: ಇನ್ನೂ 15 ದಿನ ಲಾಕ್ ಡೌನ್ ವಿಸ್ತರಣೆಗೆ ಮೋದಿ ಸರ್ಕಾರದ ಆದೇಶ, ರೆಡ್ ಜೋನ್ ಸಂಪೂರ್ಣ ಬಂದ್

ನವದೆಹಲಿ: ಕೊರೋನಾ ಸೋಂಕು ತಡೆಗೆ ಜಾರಿಗೊಳಿಸಿರುವ ಲಾಕ್ ಡೌನ್ ಇನ್ನು ಎರಡು ವಾರ ಕಾಲ ವಿಸ್ತರಣೆ ಮಾಡಲಾಗಿದೆ. ಕೇಂದ್ರ ಸರ್ಕಾರ ಕೊರೋನಾ ಸೋಂಕು ತಡೆಗೆ ಮೇ 17 ರವರೆಗೂ Read more…

ಲಾಕ್ ಡೌನ್ ‘ಸ್ಟ್ರೆಸ್’ ನಿಂದ ದೂರವಿರಲು ಇಲ್ಲಿದೆ ಉಪಾಯ

ಕೊರೋನಾ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌಕ್ ಘೋಷಿಸಿರುವುದರಿಂದ ಬಹುತೇಕ ಎಲ್ಲೆಡೆ ವರ್ಕ್ ಫ್ರಮ್ ಹೋಮ್ ಜಾರಿಯಲ್ಲಿದೆ. ಇದರಿಂದ ನಿದ್ರಾ ಹೀನತೆ, ಬೆನ್ನುನೋವು, ಒತ್ತಡ, ಖಿನ್ನತೆ Read more…

BIG BREAKING NEWS: ಲಾಕ್‌ ಡೌನ್‌ ಮತ್ತೆ ಎರಡು ವಾರಗಳ ಕಾಲ ವಿಸ್ತರಣೆ

ಎರಡನೇ ಹಂತದ ಲಾಕ್‌ ಡೌನ್‌ ಮೇ 3 ರಂದು ಪೂರ್ಣಗೊಳ್ಳಲಿದ್ದು, ಅದಕ್ಕೂ ಮುನ್ನವೇ ಮೂರನೇ ಹಂತದ ಲಾಕ್‌ ಡೌನ್‌ ಅನ್ನು ಮೇ 17 ರ ವರೆಗೆ ವಿಸ್ತರಿಸಲಾಗಿದೆ. ಕೇಂದ್ರ Read more…

BIG NEWS: ಶಾಲಾ, ಕಾಲೇಜ್ ಆರಂಭಕ್ಕೆ ಕೇಂದ್ರದಿಂದ ಮಹತ್ವದ ʼನಿರ್ಧಾರʼ

ನವದೆಹಲಿ: ಲಾಕ್ ಡೌನ್ ನಿಂದಾಗಿ ಬಂದ್ ಆಗಿರುವ ಶಾಲಾ, ಕಾಲೇಜ್ ಗಳ ಆರಂಭಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ ಯುಜಿಸಿ ಸೆಮಿಸ್ಟರ್ ಪರೀಕ್ಷೆಗಳ ಬಗ್ಗೆ ಕ್ರಮಕೈಗೊಳ್ಳಲು ವಿಶ್ವವಿದ್ಯಾಲಯಗಳಿಗೆ Read more…

BIG NEWS: ನಾಳೆ ಬೆಳಗ್ಗೆಯೇ ದೇಶವನ್ನುದ್ದೇಶಿಸಿ ಮೋದಿ ಭಾಷಣ, ಮಹತ್ವದ ಘೋಷಣೆ ಸಾಧ್ಯತೆ

ನವದೆಹಲಿ: ಈಗ ಜಾರಿಯಲ್ಲಿರುವ ಲಾಕ್ ಡೌನ್ ಮೇ 3 ರಂದು ಮುಕ್ತಾಯವಾಗಲಿದ್ದು ಈಗಾಗಲೇ ಕೊರೋನಾ ಸೋಂಕು ಇಲ್ಲದ ಪ್ರದೇಶಗಳಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯತಿ ನೀಡಲಾಗಿದೆ. ಮೇ 3 ರಂದು Read more…

ಬಿಗ್‌ ನ್ಯೂಸ್:‌ ನಾಳೆ ಬೆಳಿಗ್ಗೆ 10 ಗಂಟೆಗೆ ಪ್ರಧಾನಿ ಮೋದಿ ಭಾಷಣ ಸಾಧ್ಯತೆ

ಎರಡನೇ ಹಂತದ ಲಾಕ್‌ ಡೌನ್‌ ಮೇ 3 ರಂದು ಅಂತ್ಯಗೊಳ್ಳಲಿದೆ. ಕರೋನಾ ಸೋಂಕು ಇನ್ನೂ ನಿಯಂತ್ರಣಕ್ಕೆ ಬಾರದ ಕಾರಣ ದೇಶದಲ್ಲಿ ಲಾಕ್‌ ಡೌನ್‌ ಮತ್ತಷ್ಟು ದಿನಗಳ ಕಾಲ ಮುಂದುವರಿಯಲಿದೆ Read more…

ಮೇ 3 ರ ನಂತ್ರ ಮುಂದೇನು…? ಮಂತ್ರಿಗಳ ಜೊತೆ ಮೋದಿ ಮಹತ್ವದ ಚರ್ಚೆ

ದೇಶದಲ್ಲಿ ಎರಡನೇ ಲಾಕ್ ಡೌನ್ ಮುಕ್ತಾಯಗೊಳ್ಳಲು ಇನ್ನೆರಡು ದಿನ ಬಾಕಿಯಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವರ ಜೊತೆ ಮಾತುಕತೆ ನಡೆಸಿದ್ದಾರೆ. ಶುಕ್ರವಾರ ಕೇಂದ್ರ ಸಚಿವರು Read more…

ಮಾರ್ಚ್ ತ್ರೈಮಾಸಿಕದಲ್ಲಿ ದಾಖಲೆ ಮಟ್ಟದಲ್ಲಿ ಇಳಿಕೆ ಕಂಡ ಚಿನ್ನದ ಬೇಡಿಕೆ

ಈ ವರ್ಷದ ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಭಾರತದಲ್ಲಿ ಚಿನ್ನದ ಬೇಡಿಕೆಯಲ್ಲಿ ಶೇಕಡಾ 36 ರಷ್ಟು ಭಾರಿ ಕುಸಿತ ಕಂಡು ಬಂದಿದೆ. ಈ ಸಮಯದಲ್ಲಿ ಆಭರಣ ಮತ್ತು ಚಿನ್ನದ ಹೂಡಿಕೆ ಎರಡಕ್ಕೂ Read more…

ಮೇ 3ರ ನಂತ್ರವೂ ಇಲ್ಲಿ ಜಾರಿಯಲ್ಲಿರಲಿದೆ ಲಾಕ್ ಡೌನ್

ಕೊರೊನಾ ಸೋಂಕು ನಿಯಂತ್ರಣಕ್ಕೆ ದೇಶದಲ್ಲಿ ಎರಡನೇ ಹಂತದ ಲಾಕ್ ಡೌನ್ ಜಾರಿಯಲ್ಲಿದೆ. ಮೇ.3ರವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ. ಈ ಲಾಕ್ ಡೌನ್ ನಂತ್ರ ಕೇಂದ್ರ ಸರ್ಕಾರ ಯಾವೆಲ್ಲ ನಿರ್ಧಾರಗಳನ್ನು Read more…

ಲಾಕ್‌ ಡೌನ್‌ ಎಫೆಕ್ಟ್: 200 ಮಿಲಿಯನ್ ಬಾರಿ ಡೌನ್ಲೋಡ್ ಆಗಿ ದಾಖಲೆ ಬರೆದ ಟಿಕ್ ಟಾಕ್

ವಿಶ್ವದ ಅನೇಕ ದೇಶಗಳಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಲಾಕ್ ಡೌನ್ ಹಿನ್ನಲೆಯಲ್ಲಿ ಜನರು ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಟೈಂ ಪಾಸ್ ಗೆ ಜನರು ಸಾಮಾಜಿಕ Read more…

BREAKING NEWS: ರಾಜ್ಯದಲ್ಲಿಂದು 11 ಮಂದಿಯಲ್ಲಿ ಕರೋನಾ ಸೋಂಕು ಪತ್ತೆ – ಸೋಂಕಿತರ ಸಂಖ್ಯೆ 576 ಕ್ಕೆ ಏರಿಕೆ

ರಾಜ್ಯದ ಕರೋನಾ ಸೋಂಕು ಪೀಡಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ಇಂದು 11 ಮಂದಿಗೆ ಕರೋನಾ ಸೋಂಕು ಇರುವುದು ಪತ್ತೆಯಾಗಿದ್ದು, ಈ ಪೈಕಿ 8 ಮಂದಿ ಮಂಡ್ಯ ಜಿಲ್ಲೆಯವರೆಂಬುದು ಗಮನಾರ್ಹ. Read more…

ಏಪ್ರಿಲ್ ನಲ್ಲಿ ಒಂದೇ ಒಂದು ವಾಹನ ಮಾರಾಟ ಮಾಡಿಲ್ಲ ಮಾರುತಿ ಸುಜುಕಿ

ಮಾರ್ಚ್ 25ರಿಂದ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಇದು ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಿದೆ. ದೇಶದ ವಾಹನ ಉದ್ಯಮವೂ ದೊಡ್ಡ ನಷ್ಟವನ್ನು ಅನುಭವಿಸುವ ನಿರೀಕ್ಷೆಯಿದೆ. ಮಾರುತಿ ಸುಜುಕಿ Read more…

ಲಾಕ್‌ ಡೌನ್‌ ಸಂಕಷ್ಟದ ನಡುವೆಯೂ ಗ್ರಾಹಕರಿಗೆ ಸಿಹಿ ಸುದ್ದಿ: ಇಳಿಕೆಯಾಯ್ತು ‘ಸಿಲಿಂಡರ್’ ಬೆಲೆ

ಕೊರೊನಾ, ಲಾಕ್ ಡೌನ್, ಆರ್ಥಿಕ ಮುಗ್ಗಟ್ಟಿನ ಮಧ್ಯೆ ಜನ ಸಾಮಾನ್ಯರಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಅಡುಗೆ ಸಿಲಿಂಡರ್ ಬೆಲೆ ಇಳಿಕೆಯಾಗಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಸಬ್ಸಿಡಿ ರಹಿತ Read more…

ಶುರುವಾಗಿದೆ ಕಾರ್ಮಿಕರನ್ನು ಮನೆ ತಲುಪಿಸುವ ಕಾರ್ಯ

ದೇಶದಲ್ಲಿ ಲಾಕ್ ಡೌನ್ ಜಾರಿಯಾದ ಕಾರಣ ಕೂಲಿ ಕಾರ್ಮಿಕರು ಬೇರೆ ಪ್ರದೇಶಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಅವರನ್ನು ಮನೆಗೆ ತಲುಪಿಸುವ ಕಾರ್ಯ ಶುರುವಾಗಿದೆ. ತೆಲಂಗಾಣದ ಲಿಂಗಮಪೆಲ್ಲಿಯಲ್ಲಿ ಸಿಕ್ಕಿಬಿದ್ದಿದ್ದ ಕಾರ್ಮಿಕರನ್ನು ಊರು ತಲುಪಿಸಲು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...