alex Certify Corona | Kannada Dunia | Kannada News | Karnataka News | India News - Part 39
ಕನ್ನಡ ದುನಿಯಾ
    Dailyhunt JioNews

Kannada Duniya

ಕಡಿಮೆಯಾಗದ ಸಾವಿನ ಸಂಖ್ಯೆ: ರಾಜ್ಯದಲ್ಲಿಂದು 50 ಸೋಂಕಿತರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 12,009 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 50 ಜನ ಸೋಂಕಿತರು ಮೃತಪಟ್ಟಿದ್ದಾರೆ. 25,854 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 38,87,733 Read more…

BREAKING: ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿತಿ ಗಂಭೀರ

ಕೊರೊನಾದಿಂದ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅವರ ಆರೋಗ್ಯ ಸ್ಥಿತಿ ಮತ್ತೆ ಬಿಗಡಾಯಿಸಿದೆ ಎನ್ನಲಾಗಿದೆ. 92 ವರ್ಷದ ಲತಾ ಮಂಗೇಶ್ಕರ್‌ ಅವರು Read more…

ಒಮಿಕ್ರಾನ್ ರೂಪಾಂತರ ಕುರಿತು ಬೇಡ ನಿರ್ಲಕ್ಷ್ಯ….! ಯುಎಸ್ ವಿಜ್ಞಾನಿಗಳ ಎಚ್ಚರಿಕೆ

ಒಮಿಕ್ರಾನ್ ರೂಪಾಂತರದ ಸೋಂಕಿನ “ಸೌಮ್ಯ” ಫಲಿತಾಂಶ ವೈರಸ್ ಗುಣ ಲಕ್ಷಣಗಳಿಗಿಂತ, ಹೆಚ್ಚಿನ ಜನಸಂಖ್ಯೆಯಲ್ಲಿರುವ ಪ್ರತಿರಕ್ಷೆಯ ಕಾರಣದಿಂದಾಗಿರಬಹುದು ಎಂದು ಯುಎಸ್ ನ ಸಂಶೋಧಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ‌. ಒಮಿಕ್ರಾನ್ ರೂಪಾಂತರವನ್ನು ಮೊದಲು Read more…

BIG BREAKING NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸೋಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 1.27 ಲಕ್ಷ ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 Read more…

BIG NEWS: ಕೊರೋನಾ ಕಡಿಮೆಯಾಗ್ತಿದ್ದಂತೆ ಸರ್ಕಾರದಿಂದ ಹೊಸ ಮಾರ್ಗಸೂಚಿ: ಜಿಮ್, ಈಜುಕೊಳ, ಯೋಗಕೇಂದ್ರ, ಚಿತ್ರರಂಗಕ್ಕೆ ಸಿಹಿಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ತಜ್ಞರ ಸಲಹೆ ಹಾಗೂ ವಿವಿಧ ವಲಯದ ಬೇಡಿಕೆ ಅನುಸಾರ ಚಿತ್ರಮಂದಿರಗಳಿಗೆ ಪೂರ್ಣ Read more…

BREAKING NEWS: ರಾಜ್ಯದಲ್ಲಿ 14950 ಜನರಿಗೆ ಸೋಂಕು, 53 ಮಂದಿ ಸಾವು; ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 14,950 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 53 ಜನ ಸೋಂಕಿತರು ಮೃತಪಟ್ಟಿದ್ದಾರೆ. 40,599 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 38,75,724 Read more…

BIG NEWS: ಚಿತ್ರ ಮಂದಿರಗಳಿಗೆ ಬಿಗ್ ರಿಲೀಫ್; ನಾಳೆಯಿಂದಲೇ ಶೇ.100 ರಷ್ಟು ಪ್ರೇಕ್ಷಕರಿಗೆ ಅವಕಾಶ

ಬೆಂಗಳೂರು: ರಾಜ್ಯಾದ್ಯಂತ ಚಿತ್ರಮಂದಿರಗಳಿಗೆ ಕೋವಿಡ್ ನಿಯಮಗಳಿಂದ ಕೊನೆಗೂ ರಿಲೀಫ್ ಸಿಕ್ಕಿದೆ. ಎಲ್ಲಾ ನಿರ್ಬಂಧಗಳನ್ನು ಸಡಿಲಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ Read more…

ಕಿರಿಯ ವಯಸ್ಕರನ್ನೆ ಬಾಧಿಸುತ್ತಿದೆ ಒಮಿಕ್ರಾನ್ ಚಾಲಿತ ಕೋವಿಡ್ ವೇವ್; ಐಸಿಎಂಆರ್ ಮಹತ್ವದ ಮಾಹಿತಿ

ಈ ಬಾರಿಯ ಕೋವಿಡ್ 44ವರ್ಷ ಅಥವಾ ಅದಕ್ಕಿಂತ ಕಿರಿಯ ವಯಸ್ಕರಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ ಎಂದು ಐಸಿಎಂಆರ್ ವರದಿ ಮಾಡಿದೆ. ಜೊತೆಗೆ ಈ ಬಾರಿ ಚಿಕಿತ್ಸೆಗಾಗಿ ಔಷಧಿಗಳ ಬಳಕೆಯು ಗಮನಾರ್ಹವಾಗಿ Read more…

BIG NEWS: ಉತ್ತರ ಪ್ರದೇಶದಲ್ಲಿ ನಕಲಿ ವ್ಯಾಕ್ಸಿನ್ ದಂಧೆ; ಐವರು ಅರೆಸ್ಟ್

ಭಾರತವು ಲಸಿಕಾಕರಣಕ್ಕೆ ಒತ್ತು ನೀಡಿ, ತನ್ನ ಪ್ರತಿರಕ್ಷಣೆ ಅಭಿಯಾನದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುತ್ತಿದೆ. ಇಂತಾ ಸುದ್ದಿಗಳ ನಡುವೆ, ಯುಪಿ ಪೊಲೀಸ್ ವಿಶೇಷ ಕಾರ್ಯಪಡೆ ಬುಧವಾರ ವಾರಣಾಸಿಯಲ್ಲಿ ನಕಲಿ ಲಸಿಕೆ Read more…

ಕೋವಿಡ್​ ಸಾಂಕ್ರಾಮಿಕ ಕುರಿತಂತೆ ಅಧ್ಯಯನದಲ್ಲಿ ಅಘಾತಕಾರಿ ಮಾಹಿತಿ ಬಯಲು

ಇಂಪೀರಿಯಲ್​ ಕಾಲೇಜು ಲಂಡನ್​ ಸಂಶೋಧಕರ ನೇತೃತ್ವದ ತಂಡವು ನಡೆಸಿದ ಹೊಸ ಅಧ್ಯಯನದ ಪ್ರಕಾರ ಕೊರೊನಾ ವೈರಸ್​ ಸಂಪರ್ಕಕ್ಕೆ ಬಂದ 2 ದಿನಗಳ ನಂತರ ಕೋವಿಡ್​ 19 ಸೋಂಕಿನ ರೋಗ Read more…

ಐಸಿಯುನಲ್ಲಿರುವ ಶೇ.31 ರಷ್ಟು ಕೊರೊನಾ ಸೋಂಕಿತರಲ್ಲಿ ʼಓಮಿಕ್ರಾನ್‌ʼ ಪತ್ತೆ…! ಬಿಬಿಎಂಪಿ ದಾಖಲೆಗಳಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೊರೊನಾ ಎರಡನೇ ಅಲೆಗೆ ಕಾರಣವಾಗಿದ್ದ ಡೆಲ್ಟಾ ರೂಪಾಂತರಿ ಕೊರೊನಾ ವೈರಾಣು ಮಾತ್ರವೇ ಕೊರೊನಾ ಸೋಂಕಿತರಲ್ಲಿ ಗಂಭೀರ ಅನಾರೋಗ್ಯ ಉಂಟುಮಾಡುತ್ತದೆ ಎಂದು ಅಧ್ಯಯನಗಳಿಂದ ಬಹಿರಂಗವಾಗಿತ್ತು. ಆದರೆ ಸದ್ಯ, ಕೊರೊನಾ ಸೋಂಕಿಗೆ Read more…

ಕೊರೊನಾ ವಿರುದ್ಧ ʼಸಮುದಾಯ ನಿರೋಧಕತೆʼ ಎನ್ನುವುದೇ ಮೂರ್ಖತನದ ಕಲ್ಪನೆ: ವಿಶ್ವ ಆರೋಗ್ಯ ಸಂಸ್ಥೆ ವಿಜ್ಞಾನಿಯ ಖಡಕ್‌ ನುಡಿ

ಮಹಾಮಾರಿ ಸಾಂಕ್ರಾಮಿಕ ಕೋವಿಡ್‌-19 ವಿರುದ್ಧ ಹೋರಾಟದಲ್ಲಿ ಹೆಚ್ಚೆಚ್ಚು ಜನರು ಸೋಂಕಿಗೆ ತುತ್ತಾದಂತೆ ವೈರಾಣು ವಿರುದ್ಧ ಹೋರಾಡುವ ಶಕ್ತಿ ಏರಿಕೆ ಆಗಲಿದೆ. ಸಮಾಜದಲ್ಲಿ ಅತಿಹೆಚ್ಚು ಮಂದಿ ಸೋಂಕಿನಿಂದ ಚೇತರಿಕೆ ಕಂಡಂತೆ Read more…

Shocking News: ಕೊರೊನಾ ಸಾವಿನ ಸಂಖ್ಯೆಯಲ್ಲಿ ಭಾರತಕ್ಕೆ 3 ನೇ ಸ್ಥಾನ – ಐದು ಲಕ್ಷ ದಾಟಿದ ಮೃತರ ಸಂಖ್ಯೆ

ಇಡೀ ವಿಶ್ವದಲ್ಲೆ, ಭಾರತ ಅತಿ ಹೆಚ್ಚು ಕೊರೋನಾ ಸಾವುಗಳನ್ನ ದಾಖಲಿಸಿದ ಮೂರನೇ ರಾಷ್ಟ್ರವಾಗಿದೆ. ಐದು ಲಕ್ಷಕ್ಕು ಹೆಚ್ಚು ಕೊರೋನಾ ಸಾವುಗಳು ವರದಿಯಾಗಿರೋ ಮೂರನೇ ರಾಷ್ಟ್ರವಾಗಿರುವ ಭಾರತ, ತನ್ನ ಜನಸಂಖ್ಯೆಗೆ Read more…

ಕೋವಿಡ್​ 3 ನೇ ಅಲೆ ಕುರಿತಂತೆ ʼನೆಮ್ಮದಿʼ ಸುದ್ದಿ ನೀಡಿದ ಕೇಂದ್ರ ಆರೋಗ್ಯ ಸಚಿವಾಲಯ

ಕೊರೊನಾ ವೈರಸ್​​ನ ಅತೀ ಹೆಚ್ಚು ಹರಡುವ ರೂಪಾಂತರಿಯಾದ ಓಮಿಕ್ರಾನ್​ನಿಂದ ಉಂಟಾಗಿರುವ ಮೂರನೇ ಅಲೆಯ ತೀವ್ರತೆಯು ಕೊರೊನಾ ಎರಡನೆ ಅಲೆಯ ತೀವ್ರತೆಗಿಂತ ಕೊಂಚ ಕಡಿಮೆ ಇದೆ ಎಂದು ಕೇಂದ್ರ ಸರ್ಕಾರ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ 1072 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 1,49,394 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. Read more…

ಕೋವಿಡ್ ಲಸಿಕಾ ಪ್ರಮಾಣಪತ್ರ ಡೌನ್‌ಲೋಡ್ ಮಾಡಲು ಇಲ್ಲಿದೆ ಟಿಪ್ಸ್

ಪ್ರಯಾಣ ಮಾಡುವಾಗ ಅಥವಾ ವಿವಿಧ ಸೇವೆಗಳನ್ನು ಬಳಸುವಾಗ ಲಸಿಕೆ ಪ್ರಮಾಣಪತ್ರಗಳು ಕಡ್ಡಾಯ ದಾಖಲೆಯಾಗಿ ಮಾರ್ಪಟ್ಟಿವೆ. ಕೋವಿಡ್-19 ಲಸಿಕೆ ಪ್ರಮಾಣಪತ್ರವು ಭಾರತೀಯ ರೈಲ್ವೇ, ಬಸ್, ಉದ್ಯೋಗ ಸಂದರ್ಶನಗಳು, ಅಂತರಾಷ್ಟ್ರೀಯ ಪ್ರಯಾಣ Read more…

BIG NEWS: ರಾಜ್ಯದಲ್ಲಿಂದು 44819 ಜನ ಗುಣಮುಖ, ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 16,436 ಜನರಿಗೆ ಸೋಂಕು ತಗುಲಿದ್ದು, 60 ಮಂದಿ ಸಾವನ್ನಪ್ಪಿದ್ದಾರೆ. 44.819 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 38,60,774 ಕ್ಕೆ ಏರಿಕೆಯಾಗಿದೆ. Read more…

BREAKING NEWS: ರಾಜ್ಯದಲ್ಲಿಂದು 16436 ಜನರಿಗೆ ಸೋಂಕು, 60 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 16,436 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 44,819 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1,48,800 ಸಕ್ರಿಯ ಪ್ರಕರಣಗಳಿವೆ. ಇವತ್ತು 1,45,204 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ Read more…

ಲಸಿಕೆ ನೀಡಿಕೆಯಲ್ಲಿ ಗದಗ ಜಿಲ್ಲೆ ಫಸ್ಟ್: ಶೇ. 100 ರಷ್ಟು ವಾಕ್ಸಿನೇಷನ್

ಗದಗ ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್ ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲಾಗಿದೆ. ಗದಗ ಜಿಲ್ಲೆಯಲ್ಲಿ ಶೇಕಡ 100 ರಷ್ಟು ವ್ಯಾಕ್ಸಿನೇಷನ್ ಕಾರ್ಯ ಪೂರ್ಣಗೊಂಡಿದೆ. ಈ ಮೂಲಕ ರಾಜ್ಯದಲ್ಲಿ ಸಂಪೂರ್ಣ ಲಸಿಕೆ ನೀಡಿದ Read more…

ಸೋಂಕು ಇಳಿಕೆ ಆಗ್ತಿದ್ರು ಕಡಿಮೆಯಾಗ್ತಿಲ್ಲ ಸಾಯುವವರ ಸಂಖ್ಯೆ..! ಆರೋಗ್ಯ ಇಲಾಖೆ ದಾಖಲೆಗಳಲ್ಲಿ ಶಾಕಿಂಗ್‌ ಸಂಗತಿ ಬಹಿರಂಗ

ಕರ್ನಾಟಕದಲ್ಲಿ, ಕೊರೋನಾ ಸೋಂಕು ಕಡಿಮೆಯಾಯ್ತು‌ ಅಂತಾ ನಿಟ್ಟುಸಿರು ಬಿಡುವ ಹೊತ್ತಲ್ಲೇ, ಸೋಂಕಿನಿಂದ ಸಾಯುವವರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವುದು ಆತಂಕ ತಂದೊಡ್ಡಿದೆ. ಅದರಲ್ಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದಕ್ಕೂ ಮುನ್ನ ಸಾಕಷ್ಟು ಜನರು Read more…

ಪರೀಕ್ಷಾ ಪಠ್ಯ ಕಡಿತಕ್ಕೆ ಮನವಿ ಮಾಡಿದ ಪಿಯುಸಿ ವಿದ್ಯಾರ್ಥಿಗಳು….!

ಹತ್ತನೇ ತರಗತಿ ಮುಖ್ಯ ಪರೀಕ್ಷೆಯ ಪಠ್ಯ ಕಡಿತವಾದಮೇಲೆ, ಸಹಜವಾಗಿ ನಮ್ಮ ಪರೀಕ್ಷೆಯ ಪಠ್ಯದಲ್ಲು ರಿಡಕ್ಷನ್ ಆಗಬೇಕೆಂದು ಪಿಯು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಪೋಷಕರು ಮಕ್ಕಳ ಮನವಿಗೆ ಸಾಥ್ ನೀಡಿದ್ದು Read more…

BIG BREAKING: ನಿನ್ನೆಗಿಂತ ಕೊಂಚ ಏರಿಕೆಯಾದ ಕೋವಿಡ್ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 1008 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತವಾಗಿದ್ದು, ಆದರೆ ಇಂದು ನಿನ್ನೆಗಿಂತ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,72,433 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. Read more…

BIG NEWS: ಮಕ್ಕಳು ಭೌತಿಕ ತರಗತಿಗೆ ಹಾಜರಾಗಲು ಪೋಷಕರ ಒಪ್ಪಿಗೆ ಅನಿವಾರ್ಯವಲ್ಲ: ಸರ್ಕಾರ

ಕೋವಿಡ್‌ನ ಮೂರನೇ ಅಲೆಯ ನಡುವೆ ದೇಶದ ವಿವಿಧ ಭಾಗಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭಿಸುವ ಕುರಿತು ಕೇಂದ್ರ ಶಿಕ್ಷಣ ಸಚಿವಾಲಯ ಹೊರಡಿಸಿದ ಮಾರ್ಪಡಿಸಿದ ಮಾರ್ಗಸೂಚಿಗಳಲ್ಲಿ ದೈಹಿಕ ತರಗತಿಗಳಿಗೆ ಹಾಜರಾಗಲು ಶಾಲಾ Read more…

ಏಕದಿನ ಸರಣಿಗೆ ಕೊರೊನಾ ಕಾಟ: ಟೀಂ ಇಂಡಿಯಾ ಆಟಗಾರರಿಗೆ ಸೋಂಕು

ಭಾರತ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ಕೊರೊನಾ ಕರಿನೆರಳು ಬಿದ್ದಿದೆ. ಟೀಂ ಇಂಡಿಯಾದ 8 ಆಟಗಾರರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎನ್ನಲಾಗ್ತಿದೆ. ಹಿರಿಯ ಆಟಗಾರ Read more…

3 ನೇ ಅಲೆಯಲ್ಲಿ ಒಂದೇ ದಿನ ದಾಖಲೆಯ 81 ಜನರ ಜೀವ ತೆಗೆದ ಕೊರೋನಾ

ಬೆಂಗಳೂರು: ರಾಜ್ಯದಲ್ಲಿ ನಿನ್ನೆ 20,505 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 81 ಜನ ಸೋಂಕಿತರು ಮೃತಪಟ್ಟಿದ್ದಾರೆ. 40,903 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 38,44,338 ಕ್ಕೆ Read more…

ಏಕದಿನ ಸರಣಿ: ದಾಖಲೆಯ 1000 ನೇ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್

ಅಹಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಆರಂಭಕ್ಕೆ ಮೊದಲು ಟೀಂ ಇಂಡಿಯಾಗೆ ಕೊರೋನಾ ಕಾಟ ಶುರುವಾಗಿದೆ. ಶಿಖರ್ ಧವನ್, ಶ್ರೇಯಸ್ ಅಯ್ಯರ್, ಋತುರಾಜ್ ಗಾಯಕವಾಡ್, ನವದೀಪ್ ಸೈನಿ Read more…

ಉಚಿತ ಲಸಿಕೆಗೆ ಬ್ರೇಕ್…? ಹಣ ಕೊಟ್ಟವರಿಗೆ ಬೂಸ್ಟರ್ ಡೋಸ್…?

ನವದೆಹಲಿ: ದೇಶದ ಜನರು ಬೂಸ್ಟರ್ ಡೋಸ್ ಲಸಿಕೆಯನ್ನು ಹಣ ಕೊಟ್ಟು ಪಡೆದುಕೊಳ್ಳಬೇಕು ಎನ್ನುವ ಸುಳಿವನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read more…

BIG BREAKING: ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ; 24 ಗಂಟೆಯಲ್ಲಿ 1,61,386 ಮಂದಿಗೆ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದೆ. ಕಳೆದ 24 ಗಂಟೆಯಲ್ಲಿ 1,61,386 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕೋವಿಡ್ ದಿನದ ಪಾಸಿಟಿವಿಟಿ ರೇಟ್ ನಲ್ಲಿ ಮತ್ತಷ್ಟು Read more…

‘ಕುಕ್ಕೆ ಸುಬ್ರಹ್ಮಣ್ಯ’ಕ್ಕೆ ತೆರಳುವ ಭಕ್ತಾದಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವ ಭಕ್ತಾದಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದ್ದು, ರಾಜ್ಯ ಸರ್ಕಾರ ಕೊರೊನಾ ನಿರ್ಬಂಧಗಳನ್ನು ಸಂಪೂರ್ಣವಾಗಿ ಹಿಂದಕ್ಕೆ ಪಡೆದಿರುವ ಹಿನ್ನೆಲೆಯಲ್ಲಿ ದೇಗುಲದಲ್ಲಿ ಈ ಹಿಂದಿನಂತೆ ಎಲ್ಲಾ ಸೇವೆ ಹಾಗೂ Read more…

ಕಳ್ಳ ಮಾರ್ಗದಲ್ಲಿ ರಾಜ್ಯ ಪ್ರವೇಶಿಸಲು ಯತ್ನಿಸಿದ್ದ ಎರಡು ಬಸ್ ಗಳು ಸೀಜ್….!

ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಈ ಪೈಕಿ ಹೊರ ರಾಜ್ಯಗಳಿಂದ ಅದರಲ್ಲೂ ಮಹಾರಾಷ್ಟ್ರ ಹಾಗೂ ಕೇರಳದಿಂದ ರಾಜ್ಯಕ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...