alex Certify Corona | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

Covid-19 Update : ಭಾರತದಲ್ಲಿ ಮತ್ತೆ ‘ಕೋವಿಡ್’ ಭೀತಿ : ಒಂದೇ ದಿನ 573 ಕೇಸ್ ಪತ್ತೆ, ಇಬ್ಬರು ಸಾವು

ನವದೆಹಲಿ : ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 573 ಹೊಸ ಕೋವಿಡ್ -19 ಪ್ರಕರಣ ದಾಖಲಾಗಿದ್ದು, ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 4,565 ಕ್ಕೆ ಏರಿದೆ ಎಂದು ಕೇಂದ್ರ Read more…

ರಾಜ್ಯದಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಕೋರ್ಬಿವ್ಯಾಕ್ಸ್ ಲಸಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಮುನ್ನೆಚ್ಚರಿಕೆ ಡೋಸ್ ನೀಡಲು ಕೇಂದ್ರ ಸರ್ಕಾರ 30,000 ಕೋರ್ಬಿವ್ಯಾಕ್ಸ್ ಲಸಿಕೆಗಳನ್ನು ಕಳುಹಿಸಿದೆ. ರಾಜ್ಯ ಆರೋಗ್ಯ Read more…

BREAKING: ರಾಜ್ಯದಲ್ಲಿ ಇಂದೂ ದ್ವಿಶತಕ ದಾಟಿದ ಕೊರೋನಾ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದೂ ಕೂಡ ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ದ್ವಿಶತಕ ದಾಟಿದೆ. ಬೆಂಗಳೂರಿನಲ್ಲಿ 42 ಸೇರಿ ರಾಜ್ಯದಲ್ಲಿ 229 ಜನರಿಗೆ ಕೊರೋನಾ ದೃಢಪಟ್ಟಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ Read more…

BREAKIN NEWS: ದೇಶದಲ್ಲಿ ರೂಪಾಂತರಿ ವೈರಸ್ ಅಟ್ಟಹಾಸ: 4000ಕ್ಕೂ ಹೆಚ್ಚು ಜನರಲ್ಲಿ JN.1 ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿರುವಾಗಲೇ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ದೇಶದಲ್ಲಿ ರೂಪಾಂತರಿ ವೈರಸ್ ಅಟಹಾಸ ಹೆಚ್ಚುತ್ತಿದೆ. ಕೊರೊನಾ ಸೋಂಕಿನ ನಡುವೆ ಮಹಾಮಾರಿ ರೂಪಾಂತರಿ ವೈರಸ್ ವ್ಯಾಪಕವಾಗಿ Read more…

ರಾಜ್ಯದಲ್ಲಿಂದು ದ್ವಿಶತಕ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು 201 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೈಸೂರಿನಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 39 ಜನರಿಗೆ ಕೊರೋನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ Read more…

BREAKING NEWS: ಒಂದೇ ದಿನದಲ್ಲಿ 743 ಜನರಲ್ಲಿ ಕೊರೊನಾ ಸೋಂಕು ಪತ್ತೆ; 7 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಾದ್ಯಂತ ಮಹಾಮಾರಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 743 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಕೊರೊನಾ ರೂಪಾಂತರಿ ವೈರಸ್ ಹಾಗೂ ಕೊರೊನಾ Read more…

ರಾಜ್ಯದಲ್ಲಿಂದು 173 ಜನರಿಗೆ ಕೊರೋನಾ ಸೋಂಕು ದೃಢ, ಬೆಂಗಳೂರಲ್ಲಿ ಇಬ್ಬರ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 173 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿಯೇ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಂದು 82 ಜನರಿಗೆ ಕೊರೋನಾ ಸೋಂಕು Read more…

BREAKING: ಬೆಂಗಳೂರು 85 ಸೇರಿ ರಾಜ್ಯದಲ್ಲಿಂದು 158 ಮಂದಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 85 ಸೇರಿ ರಾಜ್ಯದಲ್ಲಿ ಇಂದು 158 ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಪಾಸಿಟಿವಿಟಿ ಇದರ ಶೇಕಡ 1.98ರಷ್ಟು ಇದೆ. ಇಂದು ಯಾವುದೇ ಕೊರೋನಾ Read more…

BREAKING NEWS: ರಾಜ್ಯದಲ್ಲಿ ಮತ್ತೊಂದು ರೂಪಾಂತರಿ ವೈರಸ್ ಪ್ರಕರಣ ಪತ್ತೆ; ವಿಜಯಪುರ ಮೂಲದ ವ್ಯಕ್ತಿಗೆ JN.1 ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ಮತ್ತೋರ್ವರಲ್ಲಿ JN.1 ಸೋಂಕು ದೃಢಪಟ್ಟಿದೆ. ವಿಜಯಪುರದಿಂದ ಬೆಂಗಳೂರಿಗೆ ಆಗಮಿಸಿದ್ದ 40 ವರ್ಷದ ವ್ಯಕ್ತಿಯಲ್ಲಿ JN.1 ಸೋಂಕು Read more…

COVID-19 Update : ಭಾರತದಲ್ಲಿ 24 ಗಂಟೆಗಳಲ್ಲಿ 692 ಕೋವಿಡ್ ಪ್ರಕರಣಗಳು ಪತ್ತೆ, 6 ಸೋಂಕಿತರು ಸಾವು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 692 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ನಾಲ್ಕು ಏರಿಕೆಯಾಗಿದ್ದು, 4,097 ಕ್ಕೆ ತಲುಪಿದೆ ಎಂದು Read more…

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ಮಹಾಮಾರಿ ಅಟ್ಟಹಾಸ; 7 ದಿನಗಳಲ್ಲಿ 9 ಜನರು ಕೊರೊನಾ ಸೋಂಕಿಗೆ ಬಲಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ವಾರದಲ್ಲಿ 9 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ Read more…

BREAKING : ಭಾರತದಲ್ಲಿ ಒಂದೇ ದಿನ ಹೊಸದಾಗಿ 529 ಮಂದಿಗೆ ʻಕೊರೊನಾʼ ಸೋಂಕು, ಐವರು ಸಾವು| COVID-19 India

ನವದೆಹಲಿ: ಕರೋನವೈರಸ್ ಜೆಎನ್ .1 ರೂಪಾಂತರದ ಏಕಾಏಕಿ ಹೆಚ್ಚುತ್ತಿದೆ. ಭಾರತದಲ್ಲಿ 24 ಗಂಟೆಗಳಲ್ಲಿ 529 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 5 ಸಾವುಗಳು ದೃಢಪಟ್ಟಿವೆ. ಚಿಕಿತ್ಸೆಗಾಗಿ ರೋಗಿಗಳ ಸಂಖ್ಯೆ Read more…

BREAKING: ರಾಜ್ಯದಲ್ಲಿಂದು ಒಂದೇ ದಿನ 103 ಕೋವಿಡ್ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 103 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 80 ಹೊಸ ಕೇಸ್ ಪತ್ತೆಯಾಗಿದೆ. ಮೈಸೂರಿನಲ್ಲಿ ಇಂದು ಕೊರೋನಾ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. 479 Read more…

ಕೋವಿಡ್ ಪಾಸಿಟಿವ್ ಆದವರು 7 ದಿನ ʻಹೋಮ್ ಐಸೊಲೇಷನ್ʼ ಕಡ್ಡಾಯ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ  ಕೋವಿಡ್ ಪಾಸಿಟಿವ್ ಆದವರು ಕಡ್ಡಾಯವಾಗಿ ಒಂದು ವಾರಗಳ ಕಾಲ ʻಹೋಮ್ ಐಸೊಲೇಷನ್ʼನಲ್ಲಿ (ಮನೆಯಲ್ಲಿ ಪ್ರತ್ಯೇಕವಾಗಿ ) Read more…

ರಾಜ್ಯದಲ್ಲಿ ಹೊಸ ವರ್ಷಾಚರಣೆ ಸೇರಿ ಯಾವುದೇ ಕಾರ್ಯಕ್ರಮ, ಜನರ ಓಡಾಟಕ್ಕೆ ನಿರ್ಬಂಧವಿಲ್ಲ

ಬೆಂಗಳೂರು : ಹೊಸ ವರ್ಷಾಚರಣೆಗೆ ಸೇರಿದಂತೆ ಯಾವುದೇ ಕಾರ್ಯಕ್ರಮ ಅಥವಾ ಜನರ ಓಡಾಟಕ್ಕೆ  ಸದ್ಯ ಯಾವುದೇ ನಿರ್ಬಂಧ ಹೇರದ,  ಜನನಿಬಿಡ ಪ್ರದೇಶದಲ್ಲಿ ಮಾಸ್ಕ್‌ ಧರಿಸುವಂತೆ ಸಚಿವ ಸಂಪುಟ ಸಭೆಯಲ್ಲಿ Read more…

BIG NEWS : ರಾಜ್ಯದಲ್ಲಿ ಕೊರೊನಾ ಆತಂಕ : ಸಂಪುಟ ಉಪಸಮಿತಿ ಸಭೆಯ ಪ್ರಮುಖ ನಿರ್ಣಯಗಳು

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ, ಚಿಕಿತ್ಸಾ ಸಿದ್ದತೆ ಕುರಿತು ಆಸ್ಪತ್ರೆಗಳಿಗೆ ಮಾರ್ಗಸೂಚಿ ಸಿದ್ಧಪಡಿಸಲು ಸಚಿವ ದಿನೇಶ್‌ ಗುಂಡೂರಾವ್ ಅಧ್ಯಕ್ಷತೆಯಲ್ಲಿ  ಸಚಿವ ಸಂಪುಟ ಉಪ Read more…

BIG NEWS : ಸೋಂಕಿತರ ಪ್ರಾಥಮಿಕ ಕೋವಿಡ್ ರೋಗಲಕ್ಷಣಗಳಿದ್ದರೆ ʻಟೆಸ್ಟಿಂಗ್ʼ ಕಡ್ಡಾಯ

ಬೆಂಗಳೂರು :  ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ  ಕ್ರಮ ಕೈಗೊಂಡಿದ್ದು, ಸೋಂಕಿತರ ಪ್ರಾಥಮಿಕ ಸಂಪರ್ಕಿತರಲ್ಲಿ ಕೋವಿಡ್ ರೋಗಲಕ್ಷಣಗಳಿದ್ದರೆ ಕಡ್ಡಾಯವಾಗಿ ಟೆಸ್ಟಿಂಗ್ ನಡೆಸಬೇಕು Read more…

BREAKING NEWS: ರಾಜ್ಯದಲ್ಲಿ ಕೊರೊನಾ ಸೋಂಕಿಗೆ 7 ಜನ ಬಲಿ; 36 ಜನರಲ್ಲಿ JN.1 ಸೋಂಕು ದೃಢ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ಈವರೆಗೆ 7 ಜನರು ಸಾವನ್ನಪ್ಪಿದ್ದಾರೆ. ರೂಪಾಂತರ ವೈರಸ್ ಸೋಂಕು ಕೂಡ ವ್ಯಾಪಕವಾಗಿ ಹರಡುತ್ತಿದೆ. ಈ ಕುರಿತು ವಿಧಾನಸೌಧದಲ್ಲಿ ಆರೋಗ್ಯ Read more…

COVID-19 ‌Update : ಭಾರತದಲ್ಲಿ ಮತ್ತೆ 412 ಹೊಸ ಕೋವಿಡ್ -19 ಕೇಸ್ ಪತ್ತೆ, ಮೂವರು ಸೋಂಕಿತರು ಸಾವು

ನವದೆಹಲಿ : ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 412 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4,170 ಕ್ಕೆ ತಲುಪಿದೆ. ಆರೋಗ್ಯ ಸಚಿವಾಲಯ ಮಂಗಳವಾರ Read more…

ರಾಜ್ಯದಲ್ಲಿ ಕೊರೊನಾ ಹೊಸ ತಳಿ JN.1 ಪತ್ತೆ : ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರೂಪಾಂತರ ಜೆಎನ್‌.1 ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಳಾಖೆಗೆ ಮಹತ್ವದ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಪತ್ತೆಯಾಗಿರುವ Read more…

BREAKING NEWS: ಕಲಬುರ್ಗಿಯಲ್ಲಿ 8 ವರ್ಷದ ಬಾಲಕಿಗೆ ಕೊರೊನಾ ಸೋಂಕು

ಕಲಬುರ್ಗಿ: ರಾಜ್ಯದಲ್ಲಿಯೂ ಕೊರೊನಾ ಸೋಂಕು ಹಾಗೂ JN.1 ಉಪತಳಿ ವ್ಯಾಪಕವಾಗಿ ಹರಡುತ್ತಿದ್ದು, ಕಲಬುರ್ಗಿಯಲ್ಲಿ ಒಂದುವರೆ ವರ್ಷದ ಬಳಿಕ ಕೊರೊನಾ ಸೋಂಕು ಪತ್ತೆಯಾಗಿದೆ. ಮುಂಬೈಯಿಂದ ಕಲಬುರ್ಗಿಗೆ ಆಗಮಿಸಿದ್ದ ಬಾಲಕಿಯಲ್ಲಿ ಸೋಂಕು Read more…

BIG NEWS: ಒಂದೇ ದಿನದಲ್ಲಿ 628 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; 66 ಜನರಲ್ಲಿ JN.1 ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹಾಗೂ ರೂಪಾಂತರಿ ವೈರಸ್ JN.1 ವ್ಯಾಪಕವಾಗಿ ಹರಡುತ್ತಿದೆ. ಒಂದೇ ದಿನದಲ್ಲಿ ಮತ್ತೆ 600ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕಳೆದ 24 Read more…

BIG NEWS : ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಇಂದು ʻಹೊಸ ಕೊರೊನಾ ಮಾರ್ಗಸೂಚಿʼ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಸಚಿವರ ಅಧ್ಯಕ್ಷತೆಯ ಸಚಿವ ಸಂಪುಟ ಉಪಸಮಿತಿ ಮೊದಲ ಬಾರಿಗೆ ಸಭೆ ನಡೆಸಲಿದ್ದು, ಹೊಸ Read more…

BIG NEWS : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ : ಇಂದು ಕೋವಿಡ್ ಉಪಸಮಿತಿ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ಪರಿಸ್ಥಿತಿ ನಿರ್ವಹಣೆಗೆ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಮಾಡಿರುವ ಶಿಫಾರಸುಗಳ ಕುರಿತು ಚರ್ಚಿಸಲು ರಾಜ್ಯ ಸರ್ಕಾರದ ಸಚಿವ Read more…

ರಾಜ್ಯದಲ್ಲಿ ಇಂದೂ ಶತಕ ದಾಟಿದ ಕೊರೋನಾ ಕೇಸ್: ಮೂವರ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 125 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು 94 ಜನರಿಗೆ ಕೊರೋನಾ ಸೋಂಕು ತಗುಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ Read more…

BREAKING: ರಾಜ್ಯದಲ್ಲಿ ಒಮಿಕ್ರಾನ್ ಉಪತಳಿಗೆ ಮೂವರ ಸಾವು

ಬೆಂಗಳೂರು: ರಾಜ್ಯದಲ್ಲಿ 35 ಒಮಿಕ್ರಾನ್ ಉಪತಳಿ ಜೆಎನ್.1 ಕೇಸ್ ಇರುವ ಮಾಹಿತಿ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪರೀಕ್ಷೆ ಸಂದರ್ಭದಲ್ಲಿ Read more…

ʼಕೋವಿಡ್ʼ ಉಪತಳಿಗಳ ಉಪಟಳ ಡಿಸೆಂಬರ್ ನಲ್ಲೇ ಹೆಚ್ಚಾಗುವುದು ಏಕೆ ? ಇಲ್ಲಿದೆ ತಿಳಿದುಕೊಳ್ಳಲೇಬೇಕಾದ ಮಾಹಿತಿ

ಅದು 2019 ರ ಡಿಸೆಂಬರ್. ಇಡೀ ಜಗತ್ತನ್ನೇ ಕೋವಿಡ್ ಬೆಚ್ಚಿಬೀಳಿಸಿತ್ತು. ಚಳಿಗಾಲದ ಸಮಯದಲ್ಲಿ ಆರಂಭವಾದ ವೈರಸ್ ದಾಳಿ ವಿಶ್ವವನ್ನ ಇಂದಿಗೂ ಅಲುಗಾಡಿಸುತ್ತಿದೆ. ಇದೀಗ ಮತ್ತೆ ಡಿಸೆಂಬರ್ ನಲ್ಲಿ ಮತ್ತೊಂದು Read more…

BIG BREAKING: ರಾಜ್ಯದಲ್ಲಿ 8 ಜನರಲ್ಲಿ JN.1 ಸೋಂಕು ಪತ್ತೆ; ಕರ್ನಾಟಕಕ್ಕೂ ಕಾಲಿಟ್ಟ ಕೋವಿಡ್ ರೂಪಾಂತರಿ ವೈರಸ್

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವಾಗಲೇ ಕೋವಿಡ್ ರೂಪಾಂತರಿ ವೈರಸ್ JN.1 ಕರ್ನಾಟಕ್ಕೂ ಎಂಟ್ರಿ ಕೊಟ್ಟಿದೆ. ರಾಜ್ಯದಲ್ಲಿ 8 ಜನರಿಗೆ ಕೊರೊನಾ ರೂಪಾಂತರಿ JN.1 ಸೋಂಕು ಪತ್ತೆಯಾಗಿದೆ Read more…

BREAKING NEWS: ಒಂದೇ ದಿನದಲ್ಲಿ 656 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಕ್ರಿಯ ಪ್ರಕರಣ 4054ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ JN.1 ಉಪತಳಿ ಆತಂಕದ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 600ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಬೆಂಗಳೂರಲ್ಲಿ ‘ಕೊರೊನಾ ಕೇಸ್’ ಹೆಚ್ಚಳ : ಹೊಸವರ್ಷಕ್ಕೆ ಇಂದು ‘BBMP’ ಯಿಂದ ಮಾರ್ಗಸೂಚಿ ಬಿಡುಗಡೆ ಸಾಧ್ಯತೆ

ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆ ಹೊಸವರ್ಷಕ್ಕೆ ಬಿಬಿಎಂಪಿ ( ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ) ಮಾರ್ಗಸೂಚಿ ಬಿಡುಗಡೆಗೆ ಚಿಂತನೆ ನಡೆಸಿದೆ. ಹೌದು, ರಾಜ್ಯದಲ್ಲಿ ಕಳೆದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...