alex Certify Corona | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ʼಕೋವಿಡ್ʼ ಆತಂಕದ ನಡುವೆ‌ ಇಲ್ಲಿದೆ ಪಾರ್ಟಿಗಳಲ್ಲಿ ಪಾಲಿಸಬೇಕಾದ ನಿಯಮಗಳ ಟಿಪ್ಸ್ !

ದೇಶದಲ್ಲಿ ಪತ್ತೆಯಾಗಿರುವ ಕೋವಿಡ್‌ನ ಉಪತಳಿ ಜೆಎನ್.1 (Covid JN.1) ಸೋಂಕು ತೀವ್ರ ಆತಂಕ ಮೂಡಿಸುತ್ತಿದೆ. ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು ಅತ್ಯಗತ್ಯವಾಗಿದೆ. ಸದ್ಯ Read more…

ಇಂದೂ ಶತಕದ ಗಡಿ ದಾಟಿದ ಕೊರೋನಾ ಕೇಸ್: ರಾಜ್ಯದಲ್ಲಿಂದು 106 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 106 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು 95 ಜನರಿಗೆ ಕೊರೊನಾ ಸೋಂಕು ತಗುಲಿದೆ ಎಂದು ರಾಜ್ಯ ಆರೋಗ್ಯ ಮತ್ತು Read more…

Covid-19 update :ಭಾರತದಲ್ಲಿ 24 ಗಂಟೆಯಲ್ಲಿ 322 ಹೊಸ ಕೊರೊನಾ ಕೇಸ್ ಪತ್ತೆ: ಸೋಂಕಿತರ ಸಂಖ್ಯೆ 3,742ಕ್ಕೆ ಏರಿಕೆ

ಕೋವಿಡ್‌ನ ಉಪತಳಿ ಜೆಎನ್.1 (Covid JN.1) ಸೋಂಕು ಪತ್ತೆ ದೇಶದಲ್ಲಿ ಮತ್ತೆ ಆತಂಕ ಸೃಷ್ಟಿಸಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 322 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಕೇಂದ್ರ Read more…

BIG UPDATE : ʻಕಿಲ್ಲರ್ ಕೊರೊನಾʼಗೆ ಮತ್ತೆ ನಾಲ್ವರು ಬಲಿ : ದೇಶದಲ್ಲಿ ಒಂದೇ ದಿನ 752 ಹೊಸ ಪ್ರಕರಣಗಳು ದಾಖಲು!

ನವದೆಹಲಿ :  ಕಳೆದ 24 ಗಂಟೆಗಳಲ್ಲಿ, 752 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ರೋಗಿಗಳ ಸಂಖ್ಯೆ 3420 ಕ್ಕೆ ಏರಿದೆ. ಇದು ಮೇ 21, 2023 Read more…

ಸಾರ್ವಜನಿಕರೇ ಗಮನಿಸಿ : ಕೊರೊನಾ ವೈರಸ್ ʻಹೊಸ ರೋಗಲಕ್ಷಣಗಳುʼ ಹೀಗಿವೆ | JN.1 Covid 19 variant

ನವದೆಹಲಿ : ವಿಶ್ವದಾದ್ಯಂತ ಚಳಿಗಾಲದ ಆರಂಭದೊಂದಿಗೆ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳ ಹೆಚ್ಚಳವಾಗುತ್ತಿದ್ದು,  ಪ್ರತಿವರ್ಷದಂತೆ ಹೊಸ ಕೋವಿಡ್ ರೂಪಾಂತರದ ಹೊರಹೊಮ್ಮುವಿಕೆಗೆ ನಾವು ಸಾಕ್ಷಿಯಾಗಿದ್ದೇವೆ, ಇದು ಪ್ರಕರಣಗಳ ಹಠಾತ್ ಏರಿಕೆಗೆ Read more…

BIG NEWS: ರಾಜ್ಯದಲ್ಲಿ ಒಂದೇ ದಿನದಲ್ಲಿ 78 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಪ್ರಕರಣ ದಾಖಲು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇವರೆಗೆ ಮಹಾಮಾರಿಗೆ ನಾಲ್ವರು ಬಲಿಯಾಗಿದ್ದಾರೆ. ಒಂದೇ ದಿನದಲ್ಲಿ ರಾಜ್ಯದಲ್ಲಿ 78 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸಕ್ರಿಯ ಪ್ರಕರಣ 175ಕ್ಕೆ Read more…

BIG NEWS : ವಿಶ್ವದಾದ್ಯಂತ 1 ತಿಂಗಳಲ್ಲಿ ಹೊಸ ʻಕೋವಿಡ್ʼ ಪ್ರಕರಣಗಳ ಸಂಖ್ಯೆ 52% ಹೆಚ್ಚಳ : WHO ವರದಿ

ನವದೆಹಲಿ: ಕಳೆದ ನಾಲ್ಕು ವಾರಗಳಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಶೇಕಡಾ 52 ರಷ್ಟು ಹೆಚ್ಚಾಗಿದೆ ಎಂದು ಡಬ್ಲ್ಯುಎಚ್ಒ ತಿಳಿಸಿದೆ, ಈ ಅವಧಿಯಲ್ಲಿ 850,000 ಕ್ಕೂ ಹೆಚ್ಚು ಹೊಸ Read more…

BREAKING NEWS  : ಭಾರತದಲ್ಲಿ ಒಂದೇ ದಿನ 423 ಮಂದಿಗೆ ಸೋಂಕು : ಸಕ್ರಿಯ ಪ್ರಕರಣಗಳ ಸಂಖ್ಯೆ 3,420 ಕ್ಕೆ ಏರಿಕೆ

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು,  ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 423 ಕೋವಿಡ್ -19 ಪ್ರಕರಣಗಳು ವರದಿಯಾಗಿವೆ. ಕೇಂದ್ರ ಆರೋಗ್ಯ ಸಚಿವಾಲಯದ Read more…

ಕೊರೊನಾ ನಿಯಂತ್ರಣಕ್ಕೆ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ʻಉಪಸಮಿತಿʼ ರಚನೆ : ರಾಜ್ಯ ಸರ್ಕಾರ ಆದೇಶ

  ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಪಸಮಿತಿಗೆ Read more…

BIG NEWS : ರಾಜ್ಯದಲ್ಲಿ ಕೊರೊನಾ ಸೋಂಕಿಗೆ ನಾಲ್ಕನೇ ಬಲಿ!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕೊರೊನಾ ಸೋಂಕಿಗೆ ರಾಜ್ಯದಲ್ಲಿ ನಾಲ್ಕನೇ ಬಲಿಯಾಗಿದೆ. ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರದಿಯಾದ ಸಾವಿನಿಂದಾಗಿ ಕಳೆದ Read more…

BREAKING: ಬೆಂಗಳೂರಲ್ಲಿ ಕೊರೋನಾ ಹೆಚ್ಚಳ: ರಾಜ್ಯದಲ್ಲಿಂದು 78 ಜನರಿಗೆ ಸೋಂಕು ದೃಢ: ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 78 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ ಇಂದು 68 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಸಕ್ರಿಯ Read more…

BIG NEWS: ಕೇರಳದಲ್ಲಿ ಒಂದೇ ದಿನ 265 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಮಹಾಮಾರಿಗೆ ಓರ್ವ ಬಲಿ

ತಿರುವನಂತಪುರಂ: ಪಕ್ಕದ ರಾಜ್ಯ ಕೇರಳದಲ್ಲಿ ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದಿನದಿಂದ ದಿನಕ್ಕೆ ಕೋವಿಡ್ ಅಟ್ಟಹಾಸಕ್ಕೆ ಬಲಿಯಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಒಂದೇ ದಿನದಲ್ಲಿ ಕೇರಳದಲ್ಲಿ 265 ಜನರಲ್ಲಿ Read more…

Covid-19 UPDATE : ಭಾರತದಲ್ಲಿ ಮತ್ತೆ ಕೊರೊನಾ ಅಬ್ಬರ : 24 ಗಂಟೆಗಳಲ್ಲಿ 640 ಮಂದಿಗೆ ಸೋಂಕು!

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 640 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. ಈ ಕುರಿತು ಕೇಂದ್ರ Read more…

ಜನವರಿಯಲ್ಲಿ ‘ಕೊರೊನಾ ಸ್ಪೋಟ’ ಸಾಧ್ಯತೆ : ಬೆಂಗಳೂರಿನಲ್ಲಿ 4 ಚಿತಾಗಾರ ಮೀಸಲು

ಬೆಂಗಳೂರು: ಜನವರಿಯಲ್ಲಿ ‘ಕೊರೊನಾ ಸ್ಪೋಟ’ ಗೊಳ್ಳುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದು, ಈ ಹಿನ್ನೆಲೆ ರಾಜ್ಯ ಸರ್ಕಾರದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಒಂದು ವೇಳೆ ತಜ್ಞರು ಹೇಳಿದಂತೆ ಜನವರಿಯಲ್ಲಿ Read more…

Covid-19 Update : ಕೇರಳದಲ್ಲಿ ಮಹಾಮಾರಿ ಕೋವಿಡ್ ಭೀತಿ : ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆ

ತಿರುವನಂತಪುರಂ : ಕೇರಳದಲ್ಲಿ ಪ್ರಸ್ತುತ ಕೋವಿಡ್ ಮತ್ತು ಡೆಂಗ್ಯೂ ಸೋಂಕಿನ ಹೆಚ್ಚಳಕ್ಕೆ ಸಾಕ್ಷಿಯಾಗಿದೆ. ರಾಜ್ಯದಲ್ಲಿ ಗುರುವಾರ 265 ಹೊಸ ಕೋವಿಡ್ -19 ಸೋಂಕುಗಳು ಮತ್ತು ಒಂದು ಸಾವು ವರದಿಯಾಗಿದ್ದರೆ, Read more…

BREAKING : ಭಾರತದಲ್ಲಿ ಒಂದೇ ದಿನ 594 ಮಂದಿಗೆ ಕೊರೊನಾ ಸೋಂಕು, 6 ಮಂದಿ ಸಾವು

ನವದೆಹಲಿ :  ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 594 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ. ಭಾರತವು Read more…

Karnataka Covid 19 Update : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ದೇವನಹಳ್ಳಿ ತಾಲೂಕಿನ ಮಕ್ಕಳ ಧಾಮದಲ್ಲಿದ್ದ ಓರ್ವ ಮಗುವಿಗೆ ಕೊರೊನಾ ಸೋಂಕು ಧೃಡವಾಗಿದೆ Read more…

BIG NEWS: ರಾಜ್ಯದಲ್ಲೇ ಅತಿಹೆಚ್ಚು ಕೋವಿಡ್ ಕೇಸ್ ಬೆಂಗಳೂರಿನಲ್ಲಿ ಪತ್ತೆ; 24 ಗಂಟೆಯಲ್ಲಿ 23 ಜನರಲ್ಲಿ ಕೊರೊನಾ ಸೋಂಕು ದೃಢ

ಬೆಂಗಳೂರು: ರಾಜ್ಯಕ್ಕೆ ರಾಜಧಾನಿ ಬೆಂಗಳೂರಿನಿಂದಲೇ ಕೊರೊನಾ ಸೋಂಕು ಹರಡುವ ಆತಂಕ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಈವರೆಗೆ ಅತಿ ಹೆಚ್ಚು ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 24 ಗಂಟೆಯಲ್ಲಿ 23 ಜನರಲ್ಲಿ Read more…

ರಾಜ್ಯದಲ್ಲಿಂದು ಹೊಸದಾಗಿ 24 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 24 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದೆ. 11 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಂದ ಇಂದು Read more…

Karnataka Covid 19 Update : ಮೈಸೂರು ಜಿಲ್ಲೆಯಲ್ಲಿ 6 ಮಂದಿಗೆ ‘ಕೊರೊನಾ ಸೋಂಕು’ ಧೃಡ

ಮೈಸೂರು : ಮೈಸೂರು ಜಿಲ್ಲೆಯಲ್ಲಿ 6 ಮಂದಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಮೈಸೂರು ಡಿಹೆಚ್ ಒ ಕುಮಾರಸ್ವಾಮಿ ‘ Read more…

BREAKING : ಜನವರಿ ಮೊದಲ ವಾರ ಕರ್ನಾಟಕದಲ್ಲಿ ‘ಕೊರೊನಾ ಸ್ಪೋಟ’ ಸಾಧ್ಯತೆ : IISC, TAC ತಜ್ಞರಿಂದ ಶಾಕಿಂಗ್ ಮಾಹಿತಿ

ಬೆಂಗಳೂರು : ಜನವರಿ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಕೊರೊನಾ ಸ್ಪೋಟವಾಗಲಿದೆ ಎಂದು ಐಐಎಸ್ಸಿ (IISC) ಹಾಗೂ ಟಿಎಸಿ  (TAC) ತಜ್ಞರು ಶಾಕಿಂಗ್ ಮಾಹಿತಿ ಬಿಚ್ಚಿಟ್ಟಿದ್ದಾರೆ. ಜನವರಿ ಮೊದಲ ವಾರದಲ್ಲಿ Read more…

COVID -19 UPDATE : ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ : ಕೇಂದ್ರ ಆರೋಗ್ಯ ಇಲಾಖೆಯಿಂದ ರಾಜ್ಯವಾರು ಪಟ್ಟಿ ಬಿಡುಗಡೆ

ನವದೆಹಲಿ : ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಆತಂಕ ಮನೆ ಮಾಡಿದೆ. ಅದರಲ್ಲೂ ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಸಕ್ರಿಯ ಪ್ರಕರಣಗಳ Read more…

Karnataka Covid 19 Update : ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೇ ದಿನ ನಾಲ್ವರಿಗೆ ಕೊರೊನಾ ಸೋಂಕು ಧೃಡ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಕೊರೊನಾ ಆತಂಕ ಶುರುವಾಗಿದ್ದು, ಜಿಲ್ಲೆಯಲ್ಲಿ ಒಂದೇ ದಿನ ನಾಲ್ವರಿಗೆ ಕೊರೊನಾ ಸೋಂಕು ಧೃಡವಾಗಿದೆ. ಇಬ್ಬರು ವಿದ್ಯಾರ್ಥಿಗಳು, 51 ವರ್ಷದ ಮಹಿಳೆ ಸೇರಿದಂತೆ ನಾಲ್ವರಿಗೆ ಕೊರೊನಾ Read more…

ʼಕೊರೊನಾʼ ದಲ್ಲಿ ಮತ್ತೆ ಮತ್ತೆ ರೂಪಾಂತರ ಏಕೆ ಸಂಭವಿಸುತ್ತದೆ ? ಹೊಸ JN.1 ವೈರಸ್‌ ಎಷ್ಟು ಅಪಾಯಕಾರಿ ? ಇಲ್ಲಿದೆ ಉಪಯುಕ್ತ ಮಾಹಿತಿ

ಮತ್ತೆ ಭಾರತದಲ್ಲಿ ಕೊರೊನಾರ್ಭಟ ಶುರುವಾಗೋ ಎಲ್ಲಾ ಲಕ್ಷಣಗಳು ಗೋಚರಿಸ್ತಿವೆ. ಕೊರೊನಾದ ಹೊಸ ರೂಪ JN.1 ಆತಂಕವನ್ನೇ ಸೃಷ್ಟಿಸಿದೆ. ಇದು ಓಮಿಕ್ರಾನ್ ರೂಪಾಂತರಿ. ಅದಕ್ಕೆ ಹೋಲಿಸಿದ್ರೆ ಕೇವಲ ಒಂದು ಸ್ಪೈಕ್ Read more…

ಮತ್ತೆ ಕೊರೋನಾ ಬಂತೆಂಬ ಭಯ ಬೇಡ, ಆತಂಕ ದೂರ ಮಾಡಿದ ಖ್ಯಾತ ವೈದ್ಯ ಡಾ. ರಾಜು ಮುಖ್ಯ ಮಾಹಿತಿ

ಕಳೆದ ಎರಡು ಮೂರು ದಿನಗಳಿಂದ ಮತ್ತೆ ಕೊರೋನಾ ಬಂದಿದೆ ಎನ್ನುವ ಆತಂಕ ಜನಸಾಮಾನ್ಯರಲ್ಲಿ ಹೆಚ್ಚಾಗಿದೆ. ಆದರೆ, ಓಮಿಕ್ರಾನ್ ರೂಪಾಂತರ ತಳಿ ಜೆಎನ್.1 ಅಂತಹ ಅಪಾಯಕಾರಿ ಏನೂ ಅಲ್ಲ ಎಂದು Read more…

ರಾಜ್ಯದಲ್ಲಿಂದು 22 ಜನರಿಗೆ ಕೊರೋನಾ ಸೋಂಕು ದೃಢ, ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 22 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡ 2.47ರಷ್ಟು Read more…

ರಾಜ್ಯದಲ್ಲಿ ‘ಕೋವಿಡ್ ಸೋಂಕು’ ಭೀತಿ : ಈ ಮುನ್ನೆಚ್ಚರಿಕೆ ಪಾಲನೆ ಕಡ್ಡಾಯ

ಶಿವಮೊಗ್ಗ : ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿಯಾಗಿರುವುದರಿಂದ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಕೆಳಕಂಡ ಅಂಶಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು Read more…

BREAKING: ರಾಮನಗರದಲ್ಲಿ ಮತ್ತೊಂದು ಕೋವಿಡ್ ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 3ಕ್ಕೆ ಏರಿಕೆ

ರಾಮನಗರ: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸಾಲು ಸಾಲು ಪ್ರಕರಣಗಳು ಪತ್ತೆಯಾಗುತ್ತಿವೆ. ರಾಮನಗರದಲ್ಲಿ ಇಂದು ಒಂದೇ ದಿನ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ರಾಮನಗರದ ಭೈರಮಂಗಲ Read more…

BIG NEWS: 19 ಜನರಲ್ಲಿ JN.1 ಕೊರೊನಾ ಉಪತಳಿ ಪತ್ತೆ; ಕೋವಿಡ್ ಆಕ್ಟೀವ್ ಕೇಸ್ ಗಳ ಸಂಖ್ಯೆ 2,311ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ರೂಪಾಂತರ ವೈರಸ್ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚುತ್ತಿದ್ದು, ಈವರೆಗೆ 19 ಜನರಲ್ಲಿ JN.1 ಸೋಂಕು ಪತ್ತೆಯಾಗಿದೆ. ಕಳೆದ 9 ದಿನಗಳಲ್ಲಿ ದೇಶದಲ್ಲಿ ಕೊರೊನಾ ಸೋಂಕಿತರ Read more…

BIG NEWS : ರಾಜ್ಯದಲ್ಲಿ ಕೊರೊನಾ ಆತಂಕ : ನಿತ್ಯ 5,000 ಕೋವಿಡ್ ಪರೀಕ್ಷೆಗೆ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಆತಂಕದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿನಿತ್ಯ 5,000 ಆರ್‌ ಟಿಪಿಸಿಆರ್‌ ಟೆಸ್ಟ್‌ ಗುರಿ ನಿಗದಿಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...