alex Certify Corona | Kannada Dunia | Kannada News | Karnataka News | India News - Part 52
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣಾ ನೀತಿ ಸಂಹಿತೆ: ಈ ಐದು ರಾಜ್ಯಗಳಲ್ಲಿ ವಿತರಿಸುವ ಕೋ-ವಿನ್ ಪ್ರಮಾಣಪತ್ರದಲ್ಲಿರೋದಿಲ್ಲ ಪ್ರಧಾನಿ ಭಾವಚಿತ್ರ

ವಿಧಾನ ಸಭಾ ಚುನಾವಣೆಗಳನ್ನು ಎದುರು ನೋಡುತ್ತಿರುವ ದೇಶದ ಐದು ರಾಜ್ಯಗಳಲ್ಲಿ ನೀತಿ ಸಂಹಿತೆ ಜಾರಿಗೆ ಬರಲಿರುವ ಕಾರಣ, ಈ ಅವಧಿಯಲ್ಲಿ ವಿತರಿಸಲಾಗುವ ಕೋವಿಡ್ ಲಸಿಕಾ ಪ್ರಮಾಣ ಪತ್ರಗಳ ಮೇಲೆ Read more…

ಕೋವಿಡ್ ಸೋಂಕಿತರಿಗೆ ಜಪಾನ್ ಸರ್ಕಾರ ನೀಡುವ ಅಗತ್ಯ ಸಾಮಗ್ರಿ ಕಂಡು ನೆಟ್ಟಿಗರಿಗೆ ಅಚ್ಚರಿ..!

ಟೋಕಿಯೋ: ಏಕಾಂಗಿಯಾಗಿ ವಾಸಿಸುವವರಿಗೆ ಕೋವಿಡ್ ಕ್ವಾರಂಟೈನ್ ನಲ್ಲಿರುವುದು ಸವಾಲಾಗಿ ಪರಿಣಮಿಸಬಹುದು. ಆದರೂ ಇದನ್ನು ಎಲ್ಲರೂ ಕಟ್ಟುನಿಟ್ಟಾಗಿ ಅನುಸರಿಸಬೇಕಾಗಿದೆ. ಇದರಿಂದ ವೈರಸ್ ಹರಡುವುದನ್ನು ತಡೆಯಬಹುದು. ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ Read more…

BREAKING NEWS: ವೀಕೆಂಡ್ ಕರ್ಫ್ಯೂ ಅಂತ್ಯ: ಸಹಜಸ್ಥಿತಿಗೆ ಜನಜೀವನ

ಬೆಂಗಳೂರು: ರಾಜ್ಯದಲ್ಲಿ ಕೊರೋನಾಗೆ ಕಡಿವಾಣ ಹಾಕಲು ಜಾರಿ ಮಾಡಿದ್ದ ಮೊದಲ ವಾರದ ವೀಕೆಂಡ್ ಕರ್ಫ್ಯೂ ಇಂದು ಬೆಳಗ್ಗೆ 5 ಗಂಟೆಗೆ ಅಂತ್ಯಗೊಂಡಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಆರಂಭವಾಗಿದ್ದ Read more…

BIG NEWS: ಇಂದಿನಿಂದ 60 ವರ್ಷ ಮೇಲ್ಪಟ್ಟವರು, ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್

ಚಿಕ್ಕಬಳ್ಳಾಪುರ: ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು ಸೇರಿದಂತೆ ಅಸ್ವಸ್ಥತೆ ಹೊಂದಿರುವ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ 19 ರ ಲಸಿಕೆಯ ಮುನ್ನೆಚ್ಚರಿಕೆ ಡೋಸ್ ನೀಡುವ ಕಾರ್ಯಕ್ರಮವನ್ನು ಸರ್ಕಾರದ ಆದೇಶದಂತೆ Read more…

BIG NEWS: ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ದಾಳಿ, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 12,000 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,51,958 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 901 ಜನ ಗುಣಮುಖರಾಗಿ Read more…

ಪಂಜಾಬ್ ನಲ್ಲಿ ಆಕ್ಸಿಜನ್ ಸಹಾಯದಿಂದ ಚಿಕಿತ್ಸೆ ಪಡೆಯುವವರ ಸಂಖ್ಯೆಯಲ್ಲಿ ಹೆಚ್ಚಳ…!

ದೇಶದಲ್ಲಿ ಕೊರೊನಾ ಮೂರನೇ ಅಲೆಯ ಆತಂಕ ಶುರುವಾಗಿದ್ದು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹಲವು ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕ ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ಹಲವು Read more…

BIG SHOCKING: ರಾಜ್ಯದಲ್ಲಿಂದು ಕೊರೋನಾ ಮಹಾಸ್ಪೋಟ; 49 ಸಾವಿರಕ್ಕೂ ಅಧಿಕ ಸಕ್ರಿಯ ಕೇಸ್, 12 ಸಾವಿರ ಮಂದಿಗೆ ಹೊಸದಾಗಿ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವಾಗಿದ್ದು, ಬರೋಬ್ಬರಿ 12 ಸಾವಿರ ಜನರಿಗೆ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರಿನಲ್ಲಿ 9020 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಇಂದು 901 Read more…

BIG NEWS: ಲಾಕ್ ಡೌನ್ ಭೀತಿಯಿಂದ ಮತ್ತೆ ಊರಿನತ್ತ ಮುಖ ಮಾಡಿದ ವಲಸೆ ಕಾರ್ಮಿಕರು…!

ಇತ್ತೀಚಿನ ದಿನಗಳಲ್ಲಿ, ಲಾಕ್ ಡೌನ್, ಕರ್ಪ್ಯೂ ಜೊತೆಗೆ ನೆನಪಾಗೋದೆ, ಗಂಟುಮೂಟೆ ಕಟ್ಟಿಕೊಂಡು ರೈಲಿನಲ್ಲೊ, ಬಸ್ಸಿನಲ್ಲೊ, ಬೈಕ್ ನಲ್ಲೊ ಸಂಸಾರ ಸಮೇತ ಊರು ಬಿಡುವ ಕಾರ್ಮಿಕರ ದೃಶ್ಯಗಳು. ಒಂದೆರಡು ತಿಂಗಳ Read more…

ಕೋವಿಡ್ 3ನೇ ಅಲೆ ಹಾಗೂ ಲಾಕ್ ಡೌನ್ ತಪ್ಪಿಸಲು ಡಾ. ರಾಜು ನೀಡಿದ್ದಾರೆ ಈ ಸಲಹೆ

ಬೆಂಗಳೂರು: ವಾತಾವರಣದಲ್ಲಿ ಬದಲಾವಣೆಯಾಗಿ ಜ್ವರ, ನೆಗಡಿ, ಕೆಮ್ಮು ಬರುವುದು ಸಹಜ. ಅಂತೆಯೇ ಈ ಬಾರಿ ಕೂಡ ವೈರಲ್ ಇನ್ ಫೆಕ್ಷನ್ ಹೆಚ್ಚು ಹರಡುತ್ತಿದೆ. ಹಾಗಂತ ಅದು ಕೋವಿಡ್ ಎಂದು Read more…

ಪಾರ್ಲಿಮೆಂಟ್ ನಲ್ಲಿ ಕೊರೊನಾ ಸ್ಪೋಟ; 400 ಕ್ಕೂ ಅಧಿಕ ಸಿಬ್ಬಂದಿಗೆ ಕೋವಿಡ್ ಸೋಂಕು..!

ಕೇಂದ್ರ ಬಜೆಟ್ ಸನಿಹದಲ್ಲಿರುವಾಗಲೇ ದೆಹಲಿಯಲ್ಲಿರುವ ಸಂಸತ್ತನ್ನ ಕೊರೋನಾ ಕಾಡುತ್ತಿದೆ. 400 ಕ್ಕೂ ಹೆಚ್ಚು ಸಂಸತ್ ಸಿಬ್ಬಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ. ಜನವರಿ Read more…

BIG NEWS: ನಾಳೆಯಿಂದ ದೇಶಾದ್ಯಂತ ನೋಂದಣಿ ಇಲ್ಲದೇ ಮೂರನೇ ಡೋಸ್

ನವದೆಹಲಿ: ಜನವರಿ 10 ರಿಂದ ದೇಶಾದ್ಯಂತ ಕೊರೋನಾ ಲಸಿಕೆಯ ಮೂರನೇ ಡೋಸ್ ಲಸಿಕೆ ನೀಡಲಾಗುತ್ತದೆ. ಈ ಬೂಸ್ಟರ್ ಡೋಸ್ ಪಡೆಯಲು ನೋಂದಣಿ ಅಗತ್ಯ ಇರುವುದಿಲ್ಲ. ಲಸಿಕೆಗಾಗಿ ಮೊದಲೇ ನೋಂದಣಿ ಮಾಡಿಕೊಳ್ಳುವ Read more…

ವರುಣ್ ಗಾಂಧಿಗೆ ಕೋವಿಡ್ ಸೋಂಕು; ಕಾರ್ಯಕರ್ತರು, ಅಭ್ಯರ್ಥಿಗಳಿಗೂ ಬೂಸ್ಟರ್ ಡೋಸ್ ನೀಡಿ ಎಂದ ಬಿಜೆಪಿ ಸಂಸದ

ಬಿಜೆಪಿ ಸಂಸದ ವರುಣ್ ಗಾಂಧಿ ಅವರಿಗೆ ಕೋವಿಡ್ ಸೋಂಕು ದೃಢವಾಗಿದೆ.‌ ಈ ಬಗ್ಗೆ ಟ್ವೀಟ್ ಮಾಡಿರುವ ವರುಣ್, ಕೊರೋನಾ ಪಾಸಿಟಿವ್ ಆಗಿರುವ ಬಗ್ಗೆ ಮಾಹಿತಿ ನೀಡಿದ್ದು, ಬಲವಾದ ರೋಗಲಕ್ಷಣಗಳು Read more…

‘ಒಮಿಕ್ರಾನ್’ ಹೊತ್ತಲ್ಲೇ ಮತ್ತೊಂದು ಬಿಗ್ ಶಾಕ್: 25 ‘ಡೆಲ್ಟಾಕ್ರಾನ್’ ಕೇಸ್ ಪತ್ತೆ

ಡೆಲ್ಟಾ ಮತ್ತು ಒಮಿಕ್ರಾನ್ ಸಂಯೋಜನೆಯ ಕೋವಿಡ್ -19 ಸೋಂಕು ಸೈಪ್ರಸ್ ನಲ್ಲಿ ಕಂಡು ಬಂದಿದೆ. ಸೈಪ್ರಸ್ ವಿಶ್ವವಿದ್ಯಾನಿಲಯದ ಜೈವಿಕ ವಿಜ್ಞಾನಗಳ ಪ್ರಾಧ್ಯಾಪಕ, ಜೈವಿಕ ತಂತ್ರಜ್ಞಾನ ಮತ್ತು ಆಣ್ವಿಕ ವೈರಾಲಜಿಯ Read more…

ಲಸಿಕೆ ಪಡೆಯದವರಿಗೆ ಶಾಕಿಂಗ್ ನ್ಯೂಸ್: ಕೊರೋನಾ ತಗುಲಿದ್ರೆ ICU ಗೆ ದಾಖಲಾಗುವ ಸಾಧ್ಯತೆ ಹೆಚ್ಚು

ಬೆಂಗಳೂರು: ಅತಿ ಹೆಚ್ಚು ವೇಗವಾಗಿ ಹರಡುವ ರೂಪಾಂತರ ಒಮಿಕ್ರಾನ್ ನಿಂದ ಕೊರೊನಾ ವೈರಸ್ ಪ್ರಕರಣಗಳು ಭಾರತದಲ್ಲಿ ರಾಕೆಟ್ ವೇಗದಲ್ಲಿ ಏರಿಕೆಯಾಗುತ್ತಿವೆ. ಜನವರಿ 1 ರಿಂದ 7 ರವರೆಗೆ ಕಳೆದ Read more…

ಕೊರೊನಾ ಸೋಂಕಿತರಲ್ಲಿ ಹೆಚ್ಚಾಗಿ ಪತ್ತೆಯಾಗ್ತಿದೆ ಒಮಿಕ್ರಾನ್, ಮೂರನೇ ಅಲೆಯ 80% ಸೋಂಕಿತರನ್ನ ಕಾಡಲಿದೆ ರೂಪಾಂತರಿ..!

ಭಾರತದ ಮೂರನೇ ಅಲೆಯ ಸುಮಾರು 70-80 ಪ್ರತಿಶತದಷ್ಟು ಕೋವಿಡ್ ಪ್ರಕರಣಗಳು ಒಮಿಕ್ರಾನ್ ರೂಪಾಂತರವಾಗಿರಲಿವೆ ಎಂದು ಭಾರತದ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ ಎನ್‌ಕೆ ಅರೋರಾ ಅವರು ಹೇಳಿದ್ದಾರೆ.‌ Read more…

ಬಂದಿರೋದು ಶೀತವೂ/ಕೊರೊನಾವೋ ಎಂದು ಅರಿಯುವುದು ಹೇಗೆ…? ಇಲ್ಲಿದೆ ಒಂದಷ್ಟು ಉಪಯುಕ್ತ ಮಾಹಿತಿ

ಎಲ್ಲೆಲ್ಲೂ ಕೋವಿಡ್-19 ಭೀತಿಯೇ ತುಂಬಿರುವ ಈ ಸಮಯದಲ್ಲಿ, ಜ್ವರ ಮತ್ತು ಶೀತಕ್ಕೆ ಕಾರಣವಾಗುವ ವೈರಾಣುಗಳನ್ನು ಪತ್ತೆ ಮಾಡಲು ಪರೀಕ್ಷೆ ಮಾಡುವುದು ಉತ್ತಮ ಎಂದು ತಜ್ಞರು ತಿಳಿಸಿದ್ದಾರೆ. ಸಾಮಾನ್ಯ ಶೀತ Read more…

ಕೋವ್ಯಾಕ್ಸಿನ್ ಬೂಸ್ಟರ್‌ ಡೋಸ್‌ ಕುರಿತು ಭಾರತ್‌ ಬಯೋಟೆಕ್ ಮಹತ್ವದ ಮಾಹಿತಿ

ನಾವೆಲ್ ಕೊರೋನಾ ವೈರಸ್‌ನ ರೂಪಾಂತರಗಳ ವಿರುದ್ಧ ತಾನು ಅಭಿವೃದ್ಧಿಪಡಿಸಿದ ಕೋವ್ಯಾಕ್ಸಿನ್‌ ಬೂಸ್ಟರ್‌ ಡೋಸ್‌ಗಳ ಪ್ರಯೋಗಗಳು ’ಯಾವುದೇ ಅಡ್ಡಪರಿಣಾಮಗಳಿಲ್ಲದೇ ಸುದೀರ್ಘಾವಧಿ ಸುರಕ್ಷತೆ’ ತೋರುವ ಲಕ್ಷಣಗಳನ್ನು ತೋರುತ್ತಿವೆ ಎಂದು ಹೈದರಾಬಾದ್ ಮೂಲದ Read more…

2 ಡೋಸ್ ಪಡೆದವರಿಗೆ ಮಾತ್ರ ರೈಲ್ವೆ ಟಿಕೆಟ್

ಚೆನ್ನೈ: ಚೆನ್ನೈ ಉಪನಗರ ರೈಲು ಸೇವೆ ಪ್ರಯಾಣಿಕರಿಗೆ ಎರಡು ಕಡ್ಡಾಯಗೊಳಿಸಲಾಗಿದೆ. ಕೊರೋನಾ  ರೂಪಾಂತರಿ ಒಮಿಕ್ರಾಣ್ ಆತಂಕದ ಹಿನ್ನೆಲೆಯಲ್ಲಿ ಎರಡು ಡೋಸ್ ಪಡೆದವರಿಗೆ ಮಾತ್ರ ರೈಲ್ವೆ ಟಿಕೆಟ್ ನೀಡಲಾಗುವುದು. ಜನವರಿ Read more…

BIG NEWS: ಕೋವಿಡ್ ಅಟ್ಟಹಾಸಕ್ಕೆ ಭಾರತ ತತ್ತರ; ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ; ಒಂದೇ ದಿನದಲ್ಲಿ 327 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಸ್ಫೋಟಗೊಂಡಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,59,632 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದಿನದ ಕೋವಿಡ್ ಪಾಸಿಟಿವ್ ರೇಟ್ ಶೇ.9.28ಕ್ಕೆ ಏರಿಕೆಯಾಗಿದೆ. ಸೋಂಕಿತರ Read more…

ಬ್ಯಾಂಕ್ ಉದ್ಯೋಗಿಗಳನ್ನೂ ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಿ ಬೂಸ್ಟರ್ ಡೋಸ್ ನೀಡಲು ಕೇಂದ್ರಕ್ಕೆ AIBOC ಪತ್ರ

ದೇಶಾದ್ಯಂತ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ಮಧ್ಯೆ ಬೂಸ್ಟರ್ ಶಾಟ್‌ಗಳನ್ನು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ನೌಕರರನ್ನು ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸುವಂತೆ ಬ್ಯಾಂಕ್ ಅಧಿಕಾರಿಗಳ Read more…

ಮಕ್ಕಳಿಗೆ ಮಾರಕವಾಗಬಹುದು ರೂಪಾಂತರಿ ಒಮಿಕ್ರಾನ್; ತಜ್ಞರಿಂದ ಮಹತ್ವದ ಮಾಹಿತಿ

ಭಾರತವನ್ನ ಆತಂಕಕ್ಕೆ ದೂಡಿರುವ ಒಮಿಕ್ರಾನ್ ಬಗ್ಗೆ ದಿನಕ್ಕೊಂದು ಆಘಾತಕಾರಿ ಅಂಶಗಳು ಬೆಳಕಿಗೆ ಬರುತ್ತಿವೆ. ಉಳಿದ ರೂಪಾಂತರಿಗಳಿಗಿಂತ ಹೆಚ್ಚು ಮ್ಯೂಟೆಂಟ್ ಆಗಿರುವ ಒಮಿಕ್ರಾನ್ ಮಕ್ಕಳಿಗೆ ಮಾರಕವಾಗಿ ಪರಿಣಮಿಸಬಹುದು ಎಂದು ತಜ್ಞರು Read more…

ಕೋವಿಡ್ ಸೋಂಕಿತ ಸ್ವರಾ ಭಾಸ್ಕರ್ ಸಾವು ಹಾರೈಸಿ ಪೋಸ್ಟ್…!‌ ತಿರುಗೇಟು ನೀಡಿದ ನಟಿ

ಸದಾ ಒಂದಿಲ್ಲೊಂದು ಹೇಳಿಕೆ ನೀಡಿ ವಿವಾದಾತ್ಮಕ ನಟಿ ಎಂದೇ ಹೆಸರಾಗಿದ್ದ ಸ್ವರಾ ಭಾಸ್ಕರ್ ಅವರಿಗೆ ಗುರುವಾರ ಕೊರೋನಾ ಪಾಸಿಟಿವ್ ಬಂದಿದೆ. ಹೀಗಾಗಿ ಅವರ ಶೀಘ್ರ ಚೇತರಿಕೆಗೆ ಅಭಿಮಾನಿಗಳು ಹಾಗೂ Read more…

ಕೋವಿಡ್ 3ನೇ ಅಲೆ: ಆಸ್ಪತ್ರೆಯಲ್ಲಿ ಮಕ್ಕಳ ಶುಶ್ರೂಷೆಗಾಗಿ 78.18 ಲಕ್ಷ ರೂ. ನೆರವು ನೀಡಿದ ಅದಾನಿ ಪ್ರತಿಷ್ಠಾನ

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಮಕ್ಕಳಿಗಾಗಿ ಐಸಿಯು ವೆಂಟಿಲೇಟರ್‌ ಹಾಸಿಗೆಗಳು ಮತ್ತು ಸಂಬಂಧಿಸಿದ ವೈದ್ಯಕೀಯ ಸಲಕರಣೆಯ ಖರೀದಿಗೆಂದು ಜಿಲ್ಲಾಡಳಿತಕ್ಕೆ 78.18 ಲಕ್ಷ ರೂಪಾಯಿಗಳನ್ನು ಅದಾನಿ ಸಮೂಹ ತನ್ನ ಪಾಲಿನ ಕಾರ್ಪೋರೇಟ್‌ Read more…

ಬೆಂಗಳೂರು: ಒಂದೇ ವಾರದಲ್ಲಿ 2,638 ಮಕ್ಕಳಿಗೆ ಕೋವಿಡ್ ಪಾಸಿಟಿವ್

ಕಳೆದ ಒಂದು ವಾರದಲ್ಲಿ ಬೆಂಗಳೂರಿನಲ್ಲಿ 2,638 ಕೋವಿಡ್ ಕೇಸುಗಳು ಪತ್ತೆಯಾಗಿದ್ದು, ಪ್ರತಿನಿತ್ಯ ಸರಾಸರಿ 375ರಷ್ಟು ಮಕ್ಕಳು ಸೋಂಕಿತರಾಗುತ್ತಿದ್ದಾರೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ಪ್ರಕಟಿಸಿದ ಅಂಕಿ ಅಂಶಗಳು ತಿಳಿಸಿವೆ. Read more…

ಒಮಿಕ್ರೋನ್ ನಿಂದಲೇ ದೇಶದಲ್ಲಿ ಕೊರೊನಾ 3ನೇ ಅಲೆ…! ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೋನಾ ಮಹಾಮಾರಿ ಈಗ ವಿಶ್ವದಾದ್ಯಂತ ವ್ಯಾಪಿಸಿದ್ದು, ಲಕ್ಷಾಂತರ ಮಂದಿಯನ್ನು ಬಲಿ ಪಡೆದಿದೆ. ಭಾರತವೂ ಸಹ ಕೊರೊನಾದಿಂದ ತತ್ತರಿಸಿ ಹೋಗಿದ್ದು, ಮೊದಲನೆ ಅಲೆ ಸಂದರ್ಭದಲ್ಲಿ Read more…

ಎರಡನೇ ಅಲೆ ಕಲಿಸಿದ ಪಾಠ: ವೀಕೆಂಡ್ ಕರ್ಫ್ಯೂಗೆ ಅಭೂತಪೂರ್ವ ಸ್ಪಂದನೆ

ಕೊರೊನಾ ಎರಡನೇ ಅಲೆಯಲ್ಲಿ ಉಂಟಾದ ಸಾವು – ನೋವುಗಳನ್ನು ನೋಡಿ ಸಾರ್ವಜನಿಕರು ಬೆಚ್ಚಿಬಿದ್ದಿದ್ದರು. ಆಕ್ಸಿಜನ್ ಇಲ್ಲದೆ ಕಾರಿನಲ್ಲಿ, ಮಾರ್ಗಮಧ್ಯದಲ್ಲೇ ಪ್ರಾಣಬಿಟ್ಟ ಹಲವರನ್ನು ದೃಶ್ಯ ಮಾಧ್ಯಮಗಳ ಮೂಲಕ ನೋಡಿ ಮಮ್ಮಲ Read more…

ಕೊರೋನಾ ಸ್ಪೋಟ: ಶಾಲೆ ಬಂದ್, ಲಾಕ್ಡೌನ್ ನಂತಹ ನಿರ್ಬಂಧ ಹೇರದಂತೆ ಮಹತ್ವದ ಸಲಹೆ

ನವದೆಹಲಿ: ದೇಶದಲ್ಲಿ ಕೊರೋಮಾ ಕೇಸ್ ಗಳನ್ನು ನೋಡಿ ಶಾಲೆಗಳನ್ನು ಬಂದ್ ಮಾಡಬೇಡಿ. ನಿರ್ಬಂಧ ಹೇರಬೇಡಿ ಎಂದು ಕೇಂದ್ರ ಸರ್ಕಾರದ ರಾಷ್ಟ್ರೀಯ ಕೋವಿಡ್ ಸೂಪರ್ ಮಾಡೆಲ್ ಸಮಿತಿಯ ಮುಖ್ಯಸ್ಥ, ಹೈದರಾಬಾದ್ Read more…

ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದ ನಂತ್ರ ಏನು ಮಾಡ್ಬೇಕು……? ಇಲ್ಲಿದೆ ಟಿಪ್ಸ್

ಕೊರೊನಾ ಹೊಸ ರೂಪಾಂತರ ಒಮಿಕ್ರೋನ್ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಡೆಲ್ಟಾಗಿಂತ ಒಮಿಕ್ರಾನ್ ವೇಗವಾಗಿ ಹರಡುತ್ತದೆ. ಯಾವುದೇ ರೋಗಲಕ್ಷಣಗಳು ಕಾಣಿಸಿದ್ರೂ ತಕ್ಷಣ ವೈದ್ಯರನ್ನು ಭೇಟಿಯಾಗ್ಬೇಕು. ಚಳಿಗಾಲದಲ್ಲಿ ಜ್ವರ Read more…

ಜಿಲ್ಲೆಗಳಲ್ಲೂ ಕೊರೋನಾ ಹೆಚ್ಚಳ: ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 8906 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 30,39,958 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ Read more…

ಮಹಾರಾಷ್ಟ್ರದ ಸಿಬಿಐ ಕಚೇರಿಯಲ್ಲಿ ಕೊರೋನಾ ಸ್ಪೋಟ, 68 ಸಿಬ್ಬಂದಿಯಲ್ಲಿ ಸೋಂಕು ದೃಢ….!

ಮಹಾರಾಷ್ಟ್ರದ ಪರಿಸ್ಥಿತಿ ಕೊರೋನಾ ವೈರಸ್ ನಿಂದ ಬಿಗಡಾಯಿಸುತ್ತಿದೆ. ದಿನಕ್ಕೆ ಸಾವಿರಾರು ಕೇಸ್ ಗಳು ವರದಿಯಾಗುತ್ತಿದ್ದು, ಕೋವಿಡ್ ಕೈಗೆ ಸಿಗದಷ್ಟು ವೇಗವಾಗಿ ಸಾಗುತ್ತಿದೆ. ಇಂದು ಮುಂಬೈನ ಕೇಂದ್ರೀಯ ತನಿಖಾ ಸಂಸ್ಥೆಯ(CBI) Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...