alex Certify Corona | Kannada Dunia | Kannada News | Karnataka News | India News - Part 62
ಕನ್ನಡ ದುನಿಯಾ
    Dailyhunt JioNews

Kannada Duniya

ಅನಾರೋಗ್ಯಕ್ಕೂ ಮುನ್ನವೇ ಗೊತ್ತಾಗುತ್ತೆ ಒಮಿಕ್ರಾನ್ ನ ಮೊದಲ ಲಕ್ಷಣ

ಕೊರೊನಾ ವೈರಸ್‌ನ ಹೊಸ ರೂಪಾಂತರ ಒಮಿಕ್ರಾನ್‌ ಈಗ ಎಲ್ಲರ ತಲೆನೋವಿಗೆ ಕಾರಣವಾಗಿದೆ. ಡೆಲ್ಟಾ ಜೊತೆಗೆ ಒಮಿಕ್ರಾನ್ ಕೂಡ ಈಗ ಜನರನ್ನು ಕಾಡ್ತಿದೆ. ಒಮಿಕ್ರಾನ್ ವೇಗವಾಗಿ ಹರಡುತ್ತದೆ ಎಂದು ಈಗಾಗಲೇ Read more…

ರಾಜ್ಯದಲ್ಲಿಂದು 348 ಜನರಿಗೆ ಸೋಂಕು: ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 348 ಜನರಿಗೆ ಕೊರೊನಾ ಸೋಂಕು ತಗುಲಿದೆ. ಮೂವರು ಮೃತಪಟ್ಟಿದ್ದಾರೆ. 198 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 30,04,587 ಕ್ಕೆ ಏರಿಕೆಯಾಗಿದೆ. Read more…

BIG NEWS: ಮಕ್ಕಳಿಗೆ ಯಾವ ಲಸಿಕೆ ಹಾಕ್ತಾರೆ…? ನೋಂದಣಿ ಹೇಗೆ…? ಪೋಷಕರಿಗೆ ಇಲ್ಲಿದೆ ಮಾಹಿತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜನವರಿ 3 ರಿಂದ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೊರೋನಾ ಲಸಿಕೆ ಅಭಿಯಾನ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಪ್ರಧಾನಿ ಘೋಷಣೆಯ ನಂತರ Read more…

BIG NEWS: ನೈಟ್ ಕರ್ಫ್ಯೂ ಪುನರ್ ಪರಿಶೀಲನೆ ಇಲ್ಲ; ಜನರ ಆರೋಗ್ಯವೇ ಮುಖ್ಯ; ಖಡಕ್ ಸ್ಪಷ್ಟನೆ ನೀಡಿದ ಸಿಎಂ

ಬೆಂಗಳೂರು: ರಾಜ್ಯಾದ್ಯಂತ ಜಾರಿಯಾಗಲಿರುವ ನೈಟ್ ಕರ್ಫ್ಯೂ ಬಗ್ಗೆ ಪುನರ್ ಪರಿಶೀಲನೆ ಅಗತ್ಯವಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಒಮಿಕ್ರಾನ್ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿಸೆಂಬರ್ 28ರಿಂದ Read more…

BIG NEWS: ಮಣಿಪಾಲ್ ಕಾಲೇಜಿನ 14 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ; ಹೆಚ್ಚಿದ ಒಮಿಕ್ರಾನ್ ಆತಂಕ

ಉಡುಪಿ: ರಾಜ್ಯದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇದೀಗ ಮಣಿಪಾಲ್ ಕಾಲೇಜಿನ 14 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಒಮಿಕ್ರಾನ್ ಆತಂಕ ಎದುರಾಗಿದೆ. ಮಣಿಪಾಲದ ಓರ್ವ ಎಂಐಟಿ Read more…

ಬಿಟಿಎಸ್ ನ ಮತ್ತಿಬ್ಬರಿಗೆ ಕೊರೋನಾ ಪಾಸಿಟಿವ್

ಕೆ-ಪಾಪ್ ಇಂಡಸ್ಟ್ರಿಯನ್ನೇ ಆಳುತ್ತಿರುವ ಬಿಟಿಎಸ್ ತಂಡಕ್ಕೆ ಕೊರೋನಾದ ಕಾಟ ಹೆಚ್ಚಾಗಿದೆ. ಕಳೆದ ವಾರ ತಂಡದ ಸದಸ್ಯ ಸೂಗಾ ಕೊರೋನಾದಿಂದ ಸೋಂಕಿತರಾಗಿದ್ರು, ಈಗ ಮತ್ತೊಂದು ಸುದ್ದಿ ಹೊರಬಿದ್ದಿದ್ದು ಆರ್ ಎಮ್ Read more…

ಒಂದೇ ದಿನದಲ್ಲಿ ಒಂದು ಲಕ್ಷ ಕೊರೋನಾ ಕೇಸ್, ಫ್ರಾನ್ಸ್ ನಲ್ಲಿ ಟಫ್ ರೂಲ್ಸ್ ಜಾರಿ

ಫ್ರಾನ್ಸ್ ನಲ್ಲಿ ಕೋವಿಡ್ ಸೋಂಕು ದಿನೇದಿನೇ ಹೆಚ್ಚಾಗುತ್ತಿದೆ. ಕಳೆದ ಮೂರು ದಿನಗಳಿಂದಲೂ ಸಾವಿರಾರು ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ ಇಪ್ಪತ್ನಾಲ್ಕು ಗಂಟೆಯಲ್ಲಿ 104,611 ಜನ ಕೊರೋನಾ ಪಾಸಿಟಿವ್ Read more…

BIG NEWS: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ಒಮಿಕ್ರಾನ್ ಆತಂಕ; ವಿದೇಶದಿಂದ ಬಂದ 8 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರೂಪಾಂತರಿ ವೈರಸ್ ಆತಂಕ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ಇಂದು ವಿದೇಶದಿಂದ ಆಗಮಿಸಿದ 8 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ವಿದೇಶದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ Read more…

ರಾತ್ರಿ ಪಾಳಿ ಸಿಬ್ಬಂದಿಗೆ ಗುರುತಿನ ಚೀಟಿ, ಪ್ರಯಾಣಿಕರಿಗೆ ಟಿಕೆಟ್ ಕಡ್ಡಾಯ: ನೈಟ್ ಕರ್ಫ್ಯೂ ಮಾರ್ಗಸೂಚಿ ರಿಲೀಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮತ್ತು ಒಮಿಕ್ರಾನ್ ಸೋಂಕು ತಡೆಯಲು ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆಮಾಡಲಾಗಿದೆ. ರಾತ್ರಿಪಾಳಿ ಸಿಬ್ಬಂದಿಗೆ ಗುರುತಿನ ಚೀಟಿ ಕಡ್ಡಾಯವಾಗಿರುತ್ತದೆ. ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಯಾವುದೇ Read more…

ಕೋವಿಡ್-19ಗೆ ಬೂಸ್ಟರ್ ಶಾಟ್ ಪಡೆಯಲು ‘ಹೋಮ್ ಅಲೋನ್’ ಮೀಮ್ ವಿಡಿಯೋ ಹಂಚಿಕೊಂಡ ಪೂನಾವಾಲಾ..!

ಓಮಿಕ್ರಾನ್ ರೂಪಾಂತರದಿಂದಾಗಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚುತ್ತಿರುವ ಮಧ್ಯೆ, ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನಾವಾಲಾ ಅವರು ಟ್ವೀಟ್ ಮಾಡಿರುವ ವಿಡಿಯೋ ವೈರಲ್ ಆಗಿದೆ. Read more…

ಬಟ್ಟೆ ಮಾಸ್ಕ್ ಬಳಕೆ ಕುರಿತು ತಜ್ಞರಿಂದ ಮಹತ್ವದ ಮಾಹಿತಿ

ವಿಶ್ವಾದ್ಯಂತ ದಿನದಿಂದ ದಿನಕ್ಕೆ ಓಮಿಕ್ರಾನ್​ ಪ್ರಕರಣಗಳು ಮಿತಿಮೀರುತ್ತಲೇ ಇದ್ದು ಆತಂಕ ಹೆಚ್ಚಾಗುತ್ತಿದೆ. ಈ ನಡುವೆ ಓಮಿಕ್ರಾನ್​ ವಿರುದ್ಧದ ರಕ್ಷಣೆಗೆ ಬಟ್ಟೆಯಿಂದ ತಯಾರಾದ ಮಾಸ್ಕ್​ಗಳನ್ನು ಧರಿಸಿದರೆ ಯಾವುದೇ ಪ್ರಯೋಜನ ಇಲ್ಲ Read more…

BIG BREAKING: ಹೊಸ ವರ್ಷಾಚರಣೆಗೆ ಬ್ರೇಕ್; ರಾಜ್ಯಾದ್ಯಂತ ಮತ್ತೆ ನೈಟ್ ಕರ್ಫ್ಯೂ ಜಾರಿ

ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಸೋಂಕು ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯಾದ್ಯಂತ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

BIG NEWS: ದೇಶದಲ್ಲಿ 422 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಹೆಚ್ಚುತ್ತಿದ್ದು, ಈವರೆಗೂ 422 ಜನರಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ದೇಶದ 17 ರಾಜ್ಯಗಳಲ್ಲಿ Read more…

BIG BREAKING NEWS: ಡಿ. 28 ರಿಂದ ರಾಜ್ಯಾದ್ಯಂತ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆ ಅಂತ್ಯವಾಗಿದೆ. ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ತಜ್ಞರು ಅಧಿಕಾರಿಗಳು ಹಾಗೂ Read more…

ಲಸಿಕೆ ಪಡೆದವರಿಗೂ ಕೊರೊನಾ ವೈರಸ್…! ಅಧ್ಯಯನದಲ್ಲಿ ಶಾಕಿಂಗ್ ಸತ್ಯ ಬಹಿರಂಗ

ಕೊರೋನಾ ವೈರಸ್ ಮಾನವ ದೇಹದ ಪ್ರತಿರಕ್ಷಣಾ ವ್ಯವಸ್ಥೆ ಅಂದರೆ ಇಮ್ಯೂನ್ ಸಿಸ್ಟಮ್ ನಿಂದ ದೂರ ಉಳಿದು ಜೀವಕೋಶದಿಂದ, ಜೀವಕೋಶಕ್ಕೆ ಹರಡುತ್ತದೆ ಎಂದು ಹೊಸ ಅಧ್ಯಯನ ಬಹಿರಂಗಪಡಿಸಿದೆ. ಓಹಿಯೋ ಸ್ಟೇಟ್ Read more…

6 ತಿಂಗಳಲ್ಲಿಯೇ ಅತಿ ಹೆಚ್ಚು ಕೊರೊನಾ ಪ್ರಕರಣ ದಾಖಲಿಸಿದ ದೆಹಲಿ; ಶುರುವಾಯ್ತು ಆತಂಕ

ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟವಾಗುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಆತಂಕ ಮನೆ ಮಾಡಿದೆ. ಇಲ್ಲಿ ಕಳೆದ 6 ತಿಂಗಳಲ್ಲಿಯೇ ಅತ್ಯಧಿಕ ಸೋಂಕಿತರ ಸಂಖ್ಯೆ ದಾಖಲಾಗಿದೆ. ದೆಹಲಿಯಲ್ಲಿ ಕಳೆದ 24 Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,987 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಕುಸಿತ ಕಂಡಿದ್ದು ಒಂದೇ ದಿನದಲ್ಲಿ Read more…

ಇಲ್ಲಿದೆ ಸುಲಭವಾಗಿ ಒರಿಯೊ ಬಿಸ್ಕೇಟ್ ಕೇಕ್ ಮಾಡುವ ವಿಧಾನ

ಕೇಕ್ ತಿನ್ನಬೇಕು ಎಂಬ ಆಸೆ ಆಗ್ತಿದೆಯಾ…? ಬೇಕರಿಗೆ ಹೋಗಿ ತಿನ್ನುವುದಕ್ಕೆ ಈಗ ಆಗುವುದಿಲ್ಲ. ಹಾಗಾಗಿ ಮನೆಯಲ್ಲಿ ಸುಲಭವಾಗಿ ಕೇಕ್ ಮಾಡಿಕೊಂಡು ಸವಿಯಿರಿ. ಒಂದು ಮಿಕ್ಸಿ ಜಾರಿಗೆ 3 ಪ್ಯಾಕ್ Read more…

ಮಕ್ಕಳಿಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್: ಜ.3 ರಿಂದ ಲಸಿಕೆ ಅಭಿಯಾನ; ಮೋದಿ ಘೋಷಣೆ

ನವದೆಹಲಿ: ಜನವರಿ 3 ರಿಂದ 15 ರಿಂದ 18 ವರ್ಷದವರಿಗೆ ಕೊರೋನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಜನವರಿ 10 ರಿಂದ ಕೊರೋನಾ ವಾರಿಯರ್ಸ್ Read more…

BIG BREAKING NEWS: ಮಕ್ಕಳಿಗೆ ಕೊರೋನಾ ಲಸಿಕೆ ನೀಡಲು ಅಸ್ತು ಎಂದ DCGI

ನವದೆಹಲಿ: ಶೀಘ್ರವೇ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲಾಗುತ್ತದೆ. ಭಾರತ್ ಬಯೋಟೆಕ್ ನ ಲಸಿಕೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ(DCGI) ಅನುಮತಿ ನೀಡಿದೆ. 12 ರಿಂದ 18 ವರ್ಷದ ಮಕ್ಕಳಿಗೆ Read more…

ರಾಜ್ಯದಲ್ಲಿಂದು 270 ಜನರಿಗೆ ಕೊರೋನಾ, ನಾಲ್ವರು ಸಾವು: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 270 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ನಾಲ್ವರು ಮೃತಪಟ್ಟಿದ್ದಾರೆ. 246 ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.27 ರಷ್ಟು ಇದೆ. ರಾಜ್ಯದಲ್ಲಿ 7271 Read more…

ಅಪಾಯ ತಪ್ಪಿಸಲು ದೇಶದ ಮುಂದಿರುವುದು ಒಂದೇ ತಿಂಗಳು…! ತಜ್ಞರ ಎಚ್ಚರಿಕೆ

ದೇಶದಲ್ಲಿ ಕೊರೊನಾ ರೂಪಾತರಿ ಓಮಿಕ್ರಾನ್ ನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದಾಗಿ ತಜ್ಞರು ಸಾಕಷ್ಟು ಸಂದೇಶಗಳನ್ನು ನೀಡುತ್ತಿದ್ದಾರೆ. ಸದ್ಯ ಕೇರಳ ಕೊರೊನಾ ಪರಿಣಿತರ ಸಮಿತಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, Read more…

ರಾಜಸ್ತಾನದಲ್ಲಿ‌ 21 ಹೊಸ ಪ್ರಕರಣ, 43 ಕ್ಕೇರಿದ ಒಮಿಕ್ರಾನ್ ಸೋಂಕಿತರ ಸಂಖ್ಯೆ

ರಾಜಸ್ತಾನದಲ್ಲಿ ಒಮಿಕ್ರಾನ್ ಭೀತಿ ಹೆಚ್ಚುತ್ತಲೆ ಇದೆ‌‌. ರಾಜಸ್ತಾನದ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ 21 ಒಮಿಕ್ರಾನ್ ಕೇಸ್ ಗಳು ಪಾಸಿಟಿವ್ ಬಂದಿದ್ದು, ಈ ಮೂಲಕ ರಾಜ್ಯದ ಒಮಿಕ್ರಾನ್ Read more…

BREAKING: ರಾಜಸ್ಥಾನದಲ್ಲಿ ಒಮಿಕ್ರಾನ್ ದಾಳಿ: 21 ಹೊಸ ಕೇಸ್, ಸೋಂಕು ನಿಯಂತ್ರಣಕ್ಕೆ ಕೇಂದ್ರದಿಂದ ಮಹತ್ವದ ಕ್ರಮ

ಜೈಪುರ್: ರಾಜಸ್ಥಾನದಲ್ಲಿ ಇವತ್ತು ಒಂದೇ ದಿನ 21 ಕೊರೋನಾ ವೈರಸ್‌ನ ರೂಪಾಂತರಿ ಒಮಿಕ್ರಾನ್ ಹೊಸ ಪ್ರಕರಣಗಳನ್ನು ವರದಿ ಮಾಡಲಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಒಟ್ಟು ಸಂಖ್ಯೆ 43 Read more…

BIG BREAKING: ನಾಳೆ ಬೆಳಗ್ಗೆಯೇ ಹೈವೋಲ್ಟೇಜ್ ಮೀಟಿಂಗ್, ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ…?

ಬೆಂಗಳೂರು: ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿಯಾಗುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಾಳೆ ಬೆಳಿಗ್ಗೆ 9 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಆರೋಗ್ಯ Read more…

ರಾಜ್ಯದಲ್ಲಿ ಮತ್ತೆ ಒಮಿಕ್ರಾನ್ ಸ್ಫೋಟ; ಬೆಂಗಳೂರಿನಲ್ಲಿ ಮತ್ತೋರ್ವ ವ್ಯಕ್ತಿಯಲ್ಲಿ ರೂಪಾಂತರಿ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆಯಾಗಿದೆ. ಬೆಂಗಳೂರಿನಲ್ಲಿ 60 ವರ್ಷದ ವೃದ್ಧರೊಬ್ಬರಲ್ಲಿ ಒಮಿಕ್ರಾನ್ Read more…

BIG NEWS: ಶೇ.70 ರಷ್ಟು ʼಒಮಿಕ್ರಾನ್ʼ ಸೋಂಕಿತರಿಗೆ ಅಗತ್ಯವಿಲ್ಲ ಹಾಸ್ಪಿಟಲ್ ಕೇರ್

ಒಮಿಕ್ರಾನ್ ನ 70% ಸೋಂಕಿತರಿಗೆ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ನೀಡುವಂತ ಪರಿಸ್ಥಿತಿ ಇಲ್ಲ ಎಂದು‌ ಯು.ಕೆ. ಆರೋಗ್ಯ ಭದ್ರತೆ ಸಂಸ್ಥೆ ವಿಶ್ಲೇಷಿಸಿದೆ. ಕೊರೋನಾದ ಬೇರೆ ರೂಪಾಂತರಗಳಿಗೆ ಹೋಲಿಸಿದ್ರೆ ಒಮಿಕ್ರಾನ್ ರೋಗಲಕ್ಷಣಗಳು Read more…

ದೇಶದಲ್ಲಿ 415ಕ್ಕೆ ಏರಿಕೆಯಾದ ಓಮಿಕ್ರಾನ್ ಸೋಂಕಿತರ ಸಂಖ್ಯೆ….!

ನವದೆಹಲಿ : ದೇಶದಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ನ ಹಾವಳಿ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಆತಂಕ ಹೆಚ್ಚಾಗುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 57 ಜನರಲ್ಲಿ ಸೋಂಕು Read more…

‘ಓಮಿಕ್ರಾನ್​​’ನಿಂದ ಪಾರಾಗಲು ಕೋವಿಡ್​ ಲಸಿಕೆಯೊಂದೇ ಸಾಲದು; ಸೋಂಕಿತ ಪ್ರತಿ 10 ಮಂದಿ ಪೈಕಿ 9 ಮಂದಿಗೆ ಎರಡೂ ಡೋಸ್ ಲಸಿಕೆ: ಕೇಂದ್ರದಿಂದ ಮಹತ್ವದ ಮಾಹಿತಿ

ಕೋವಿಡ್​ 19ನ ಹೊಸ ರೂಪಾಂತರಿಯಾದ ಓಮಿಕ್ರಾನ್​​​ ಸೋಂಕು ಸಂಪೂರ್ಣ ಲಸಿಕೆ ಪಡೆದ 10 ಮಂದಿಯಲ್ಲಿ ಕನಿಷ್ಟ 9 ಮಂದಿಗೆ ತಗಲುವಷ್ಟು ಪ್ರಭಾವವನ್ನು ಹೊಂದಿದೆ ಎಂದು ದೇಶದಲ್ಲಿ ವರದಿಯಾದ 183 Read more…

ದೆಹಲಿ ಪೊಲೀಸ್ ಹಾಗೂ NDMC ಗೆ ಚಾಟಿ ಬೀಸಿದ ಹೈಕೋರ್ಟ್..!

ನವದೆಹಲಿಯ ಸರೋಜಿನಿ ಮಾರ್ಕೆಟ್ ಇಡೀ ದೇಶದಲ್ಲೆ ಅತ್ಯಂತ ಬ್ಯುಸಿಯೆಸ್ಟ್ ವ್ಯಾಪಾರ ಸ್ಥಳ. ಕೋವಿಡ್ ಇರಲಿ ಒಮಿಕ್ರಾನ್ ಇರಲಿ ಈ ಮಾರ್ಕೆಟ್ ನಲ್ಲಿ ಜನದಟ್ಟಣೆ ಎಂದೂ ಕಮ್ಮಿಯಾಗಿಲ್ಲ‌‌. ಈಗಾಗ್ಲೇ ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...