alex Certify Crime News | Kannada Dunia | Kannada News | Karnataka News | India News - Part 103
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಹೋದ್ಯೋಗಿಗೆ ಲೈಂಗಿಕ ಕಿರುಕುಳ; ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಅರೆಸ್ಟ್

ಮಂಗಳೂರು: ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಫಾರೂಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪಾಂಡವೇಶ್ವರ ಕಚೇರಿಯಲ್ಲಿ Read more…

BIG NEWS; ಹೈಪ್ರೊಫೈಲ್ ವ್ಯಕ್ತಿಗಳೇ ಈಕೆಯ ಟಾರ್ಗೆಟ್; ಮಾತಲ್ಲೆ ಮರಳು ಮಾಡಿ ಹನಿಟ್ರಾಪ್ ಖೆಡ್ದಾಗೆ ಕೆಡವುತ್ತಿದ್ದ ಮಾಯಾಂಗನೆ ಪೊಲೀಸರ ಬಲೆಗೆ

ಬೆಂಗಳೂರು: ಹೈಪ್ರೊಫೈಲ್ ವ್ಯಕ್ತಿಗಳನ್ನೇ ಟಾರ್ಗೆಟ್ ಮಾಡಿ ಮಾಯಾಜಾಲದಲ್ಲಿ ಕೆಡವುತ್ತಿದ್ದ ಮಹಿಳೆಯೊರ್ವಳನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ವಿದ್ಯಾ ಬಂಧಿತ ಆರೋಪಿ. ಹೇಳಿಕೊಳ್ಳಲು ರಾಷ್ಟ್ರೀಯ ಪಕ್ಷವೊಂದರ ಸದಸ್ಯೆ ಕೂಡ Read more…

ಅಶ್ಲೀಲ ಚಿತ್ರ ತೋರಿಸಿ ಅತ್ಯಾಚಾರವೆಸಗಿದ ತಂದೆ..! ಬೆಚ್ಚಿಬೀಳಿಸುವಂತಿದೆ ಬಾಲಕಿಯ ಕರುಣಾಜನಕ ಕಥೆ

ಮಕ್ಕಳನ್ನು ರಕ್ಷಿಸುವ ಜವಾಬ್ದಾರಿ ತಂದೆ ಮೇಲಿರುತ್ತದೆ. ಆದ್ರೆ ಉತ್ತರ ಪ್ರದೇಶದ ಲಲಿತಪುರದಲ್ಲಿ ತಂದೆಯೊಬ್ಬ ರಾಕ್ಷಸನಾಗಿದ್ದಾನೆ. 17 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ. ಅಷ್ಟೇ ಅಲ್ಲ ಬಾಲಕಿ ಮೇಲೆ 28 Read more…

ಸಿನಿಮೀಯ ರೀತಿಯಲ್ಲಿ ಬರೋಬ್ಬರಿ 72 ಲಕ್ಷ ರೂಪಾಯಿ ವಂಚನೆ

ಐಟಿ ಅಧಿಕಾರಿಗಳ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಆಭರಣದಂಗಡಿ ಸಿಬ್ಬಂದಿಯಿಂದ 72 ಲಕ್ಷ ರೂಪಾಯಿ ಕಿತ್ತುಕೊಂಡು ಪರಾರಿಯಾದ ಘಟನೆ ಉತ್ತರ ಪ್ರದೇಶದ ಬುಲಂದರ್​ಶಹರ್​ನಲ್ಲಿ ನಡೆದಿದೆ. ಈ ಸಂಬಂಧ ಆರೋಪಿಗಳ ವಿರುದ್ಧ Read more…

ಮಲಗಿದ್ದ ಪತ್ನಿ ಮೇಲೆ ನಾಗರಹಾವು ಬಿಟ್ಟು ಹತ್ಯೆಗೈದ ಪತಿಗೆ ಜೈಲು

ಕೇರಳದ ಕೊಲ್ಲಂನಲ್ಲಿ 25 ವರ್ಷದ ಪತ್ನಿಯ ಮೇಲೆ ಆಕೆಯ ಪತಿಯೇ ನಾಗರಹಾವನ್ನು ಬಿಟ್ಟು ಸಾಯಿಸಿದ ಘಟನೆ ಕೋರ್ಟ್‌ ವಿಚಾರಣೆ ಮೂಲಕ ಬೆಳಕಿಗೆ ಬಂದಿದೆ. ಕೆಲ ತಿಂಗಳ ಮುನ್ನ ಪತ್ನಿಗೆ Read more…

ಶಾಕಿಂಗ್​: ಬುಕ್ಕಿಂಗ್​ ಕ್ಯಾನ್ಸಲ್​ ಮಾಡಿದ್ದ ಮಹಿಳೆಗೆ ಅಶ್ಲೀಲ ವಿಡಿಯೋ ಕಳಿಸಿದ ಕ್ಯಾಬ್​ ಚಾಲಕ….!

ರೈಡ್​ ಕ್ಯಾನ್ಸಲ್​ ಮಾಡಿದ್ದಾರೆ ಎಂಬ ಒಂದೇ ಕಾರಣಕ್ಕೆ ಕೋಪಗೊಂಡ ಕ್ಯಾಬ್​​ ಚಾಲಕ ಮಹಿಳೆಗೆ ಅಶ್ಲೀಲ ವಿಡಿಯೋವನ್ನು ಕಳುಹಿಸಿದ ಆಘಾತಕಾರಿ ಘಟನೆಯು ಮುಂಬೈನಲ್ಲಿ ನಡೆದಿದೆ. ಅಶ್ಲೀಲ ವಿಡಿಯೋ ಕಳುಹಿಸಿದ್ದು ಮಾತ್ರವಲ್ಲದೇ Read more…

ತಂದೆಯಿಂದಲೇ ಘೋರ ಕೃತ್ಯ: ಚಾಕುವಿನಿಂದ ಇರಿದು ಮಗನ ಬರ್ಬರ ಹತ್ಯೆ

ಬೆಂಗಳೂರು: ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೃಷ್ಣ ಕನ್ವೆನ್ಷನ್ ಹಾಲ್ ಸಮೀಪ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. Read more…

ಮೈಸೂರಲ್ಲಿ ಆಘಾತಕಾರಿ ಘಟನೆ: ಎರಡು ಗುಂಪುಗಳ ನಡುವೆ ಮಾರಾಮಾರಿಯಲ್ಲಿ ಯುವಕನ ಹತ್ಯೆ

ಮೈಸೂರು: ಎರಡು ಗುಂಪುಗಳ ನಡುವೆ ಮಾರಾಮಾರಿಯಲ್ಲಿ ಯುವಕನನ್ನು ಹತ್ಯೆ ಮಾಡಿದ ಘಟನೆ ಮೈಸೂರಿನ ಗುಂಡೂರಾವ್ ನಗರದಲ್ಲಿ ನಡೆದಿದೆ. ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. 8 -10 Read more…

ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರು ಅರೆಸ್ಟ್

ಮಂಗಳೂರು: ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಗ್ಯಕರವಾದ ಕ್ಯಾರೆಟ್ ಕೇಕ್ ಮಾಡುವ ವಿಧಾನ Read more…

ಮೆಟ್ರೋ ನಿಲ್ದಾಣದಲ್ಲಿ ರೈಲಿಗೆ ಅಡ್ಡವಾಗಿ ಹಾರಲು ಯತ್ನಿಸಿದ ವೃದ್ಧೆ ರಕ್ಷಣೆ

ಶುಕ್ರವಾರದಂದು ಬಾಕಿ ದಿನಗಳಂತೆಯೇ ಪೂರ್ವ ದೆಹಲಿಯ ಮಯೂರ್‌ ವಿಹಾರ್‌ ಎಕ್ಸ್‌ಟೆನ್ಷನ್‌ ಮೆಟ್ರೋ ನಿಲ್ದಾಣವಿತ್ತು. ಆದರೆ ಏಕಾಏಕಿಯಾಗಿ 70 ವರ್ಷದ ಮಹಿಳೆಯೊಬ್ಬರು ಬೆಳಗ್ಗೆ 8.45ಕ್ಕೆ ಮೆಟ್ರೋ ರೈಲಿನ ಎದುರು ಹಾರಿ Read more…

BIG BREAKING: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಮತ್ತೊಂದು ಘಟನೆ; ಅಪ್ರಾಪ್ತ ಬಾಲಕಿ ಮೇಲೆ ಕಾಮಾಂಧರ ಅಟ್ಟಹಾಸ

ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಹ ಮತ್ತೊಂದು ಘೋರ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಮೇಲೆ ಐವರು ಕಾಮಾಂಧರು ಅಟ್ಟಹಾಸ ಮೆರೆದಿರುವ ಘೋರ ಘಟನೆ ದಕ್ಷಿಣ ಕನ್ನಡ Read more…

ಬಿಜೆಪಿ ನಾಯಕನ ಮೇಲೆ ಕೈಮಾಡಿದ ಬಿಜೆಡಿ ಶಾಸಕ ಅರೆಸ್ಟ್

ಬಿಜೆಪಿ ನಾಯಕರೊಬ್ಬರ ಮೇಲೆ ಕೈ ಮಾಡಿದ ಆಪಾದನೆ ಮೇಲೆ ಒಡಿಶಾದ ಚಿಲಿಕಾ ಕ್ಷೇತ್ರದ ಬಿಜೆಡಿ ಶಾಸಕ ಪ್ರಶಾಂತಾ ಜಗದೇವ್‌ರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲು ಖುರ್ದಾ ಎಡಿಜೆ-1 ಕೋರ್ಟ್ ಆದೇಶ Read more…

ಪತ್ನಿಗೆ ಇರಿದು, ಸೊಸೆ ಹತ್ಯೆಗೈದು ತಾನೂ ನೇಣಿಗೆ ಶರಣಾದ ಪಾಪಿ..!

ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಸೊಸೆಯನ್ನು ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಭೀಕರ ಘಟನೆಯೊಂದು ಮಧ್ಯ ಪ್ರದೇಶದ ಜಬಲ್ಪುರದದ ಕಂಜೈ ಗ್ರಾಮದಲ್ಲಿ Read more…

SHOCKING NEWS: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಕಿರಿಕ್; ಕೊಲೆಯಲ್ಲಿ ಅಂತ್ಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ. ಯುವಕರಿಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾಗಿದ್ದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. 21 ವರ್ಷದ Read more…

ಅಪರಿಚಿತರೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ನೇಹ ಬೆಳೆಸುವ ಮುನ್ನ ಹುಷಾರ್…! ಈ ಸ್ಟೋರಿ ಓದಿದ್ರೆ ಬೆಚ್ಚಿ ಬೀಳ್ತೀರಾ

ರಾಯ್ ಬರೇಲಿ: ಇನ್ಸ್ಟಾಗ್ರಾಂನಲ್ಲಿ ಸ್ನೇಹ ಬೆಳೆಸಿ ಮಹಿಳೆಯಿಂದ 32 ಲಕ್ಷ ರೂ.ಪೀಕಿರುವ ಆಘಾತಕಾರಿ ಘಟನೆ ಉತ್ತರಪ್ರದೇಶದ ರಾಯ್ ಬರೇಲಿಯಲ್ಲಿ ವರದಿಯಾಗಿದೆ. ಮಹಿಳೆಯೊಬ್ಬರು ಇನ್ಸ್ಟಾಗ್ರಾಮ್‌ನಲ್ಲಿ ವ್ಯಕ್ತಿಯೊಂದಿಗೆ ಸ್ನೇಹ ಬೆಳೆಸಿದ್ದಾರೆ. ಆತ Read more…

BIG NEWS: ಮ್ಯಾನೇಜರ್ ಹತ್ಯೆ ಪ್ರಕರಣ; ಸ್ವಯಂ ಘೋಷಿತ ದೇವಮಾನವ ರಾಮ್ ರಹೀಮ್ ಸಿಂಗ್ ಅಪರಾಧಿ

ನವದೆಹಲಿ: ಮ್ಯಾನೇಜರ್ ರಂಜಿತ್ ಸಿಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇರಾ ಸಚ್ಚಾ ಸೌಧದ ಸ್ವಯಂ ಘೋಷಿತ ದೇವಮಾನವ ರಾಮ್ ರಹೀಮ್ ಸಿಂಗ್ ಹಾಗೂ ಇತರ ಐವರನ್ನು ಅಪರಾಧಿಗಳು ಎಂದು Read more…

ಅತ್ಯಾಚಾರಕ್ಕಿಂತ ಮೊದಲು ಮೂರು ಆಯ್ಕೆ ನೀಡ್ತಿದ್ದ ಈ ಪಾಪಿ

ಲಂಡನ್ ನಲ್ಲಿ ಅನೇಕ ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಯೊಬ್ಬನಿಗೆ 14 ವರ್ಷಗಳ ಜೈಲು ಶಿಕ್ಷೆಯಾಗಿದೆ. ಅತ್ಯಾಚಾರ ಎಸಗುವ ಮೊದಲು ವ್ಯಕ್ತಿ ಮಹಿಳೆಯರಿಗೆ ಮೂರು ಆಯ್ಕೆ ನೀಡುತ್ತಿದ್ದನಂತೆ. ಆದ್ರೆ ಕೊನೆಯಲ್ಲಿ Read more…

ಹಾವಿನ ಜೊತೆ ನೃತ್ಯ ಮಾಡಲು ಹೋಗಿದ್ದು ಯಡವಟ್ಟಾಯ್ತು…..!

ಹಾವು ಕಂಡ್ರೆ ಜನರು ಓಡಿ ಹೋಗ್ತಾರೆ. ಹಾವಿನ ಹೆಸರು ಕೇಳಿದ್ರೆ ಬೆಚ್ಚಿ ಬೀಳುವವರಿದ್ದಾರೆ. ಹಾವು ಎಂದಿಗೂ ಅಪಾಯಕಾರಿ. ಹಾವಿನ ಜೊತೆ ಸರಸ ಸಲ್ಲದು. ಆದ್ರೆ 60 ವರ್ಷದ ವೃದ್ಧನೊಬ್ಬ Read more…

BIG NEWS: ಡಿಪೋ ಮ್ಯಾನೇಜರ್ ಮುಂದೆಯೆ ಆತ್ಮಹತ್ಯೆಗೆ ಯತ್ನಿಸಿದ BMTC ಸಿಬ್ಬಂದಿ

ಬೆಂಗಳೂರು: ಬಿಎಂಟಿಸಿ ನೌಕರನೊಬ್ಬ ಡಿಪೋ ಮ್ಯಾನೇಜರ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದಿರಾ ನಗರದ ಡಿಪೋದಲ್ಲಿ ನಡೆದಿದೆ. ಕೇಶವ್ ಎಂಬ ಬಿಎಂಟಿಸಿ ನೌಕರ ಡಿಪೋ ಮ್ಯಾನೇಜರ್ Read more…

ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ: ಅಪರಿಚಿತ ಉಗ್ರರ ಗುಂಡೇಟಿಗೆ ಪ್ರಾಂಶುಪಾಲ ಹಾಗೂ ಶಿಕ್ಷಕ ಬಲಿ

ಶ್ರೀನಗರ ಹಾಗೂ ಬಂಡಿಪೋರಾದಲ್ಲಿ ಮೂವರು ನಾಗರಿಕರನ್ನು ಹೊಡೆದುರುಳಿಸಿ ಕೇವಲ ಎರಡು ದಿನಗಳ ಬಳಿಕ ಅಪರಿಚಿತ ಉಗ್ರರು ಶ್ರೀನಗರದ ಸಫಾ ಕಡಲ್​ ಪ್ರದೇಶದಲ್ಲಿ ಪ್ರಾಂಶುಪಾಲರು ಹಾಗೂ ಶಿಕ್ಷಕರನ್ನು ಗುಂಡಿಕ್ಕಿ ಕೊಂದಿದ್ದಾರೆ. Read more…

ಮನೆ ಛಾವಣಿಯಿಂದ ಜಿಗಿದ ಯುವಕನನ್ನು ಹತ್ಯೆಗೈದ ಗ್ರಾಮಸ್ಥರು..!

ಯುವಕನನ್ನು ಕಳ್ಳ ಎಂದು ಶಂಕಿಸಿದ ಜನತೆ ಆತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದಾರುಣ ಘಟನೆಯು ದೆಹಲಿಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಆತ ಸಾವನ್ನಪ್ಪಿದ್ದಾನೆ Read more…

BIG NEWS: ತಂದೆಯಿಂದಲೇ ಮಗನ ಮೇಲೆ ಗುಂಡಿನ ದಾಳಿ

ಮಂಗಳೂರು: ಮಗನ ಮೇಲೆ ಅಪ್ಪನೇ ಗುಂಡಿನ ದಾಳಿ ನಡೆಸಿರುವ ಘಟನೆ ಮಂಗಳೂರು ನಗರದ ಮಾರ್ಗನ್ಸ್ ಗೇಟ್ ಬಳಿ ನಡೆದಿದೆ. ತಂದೆ ರಾಜೇಶ್ ಪ್ರಭು 14 ವರ್ಷದ ಬಾಲಕ ಸುಧೀಂದ್ರ Read more…

ಬೀಡಿ ನೀಡಿಲ್ಲ ಎಂಬ ಕಾರಣಕ್ಕೆ ಅಂಗಡಿ ಮಾಲೀಕೆಯ ಕುತ್ತಿಗೆಯನ್ನೇ ಇರಿದ ಪಾಪಿ….!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ವರದಿಯಾಗಿದೆ. ಬೀಡಿ ನೀಡಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯು ಅಂಗಡಿ ಮಾಲೀಕೆಯ ಕುತ್ತಿಗೆಗೆ ಚಾಕು ಇರಿದು ಕೊಲೆ ಮಾಡಿದ್ದಾನೆ. ‘ಆರ್ಯನ್​ Read more…

ಬೆರಗಾಗಿಸುತ್ತೆ ಕಳ್ಳತನದಿಂದಲೇ ಕೋಟ್ಯಾಧೀಶನಾದವನ ಐಷಾರಾಮಿ ಜೀವನ…!

500ಕ್ಕೂ ಹೆಚ್ಚಿನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ನಟೋರಿಯಸ್ ಕ್ರಿಮಿನಲ್ ಹೇಮಂತ್‌ ದಾಸ್‌ನನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ. ರಾಜ್ಯಾದ್ಯಂತ ಕಳೆದ ಮೂರು ದಶಕಗಳಿಂದಲೂ ಈತನ ಕ್ರಮಿನಲ್ ಚಟುವಟಿಕೆಗಳು ಎಗ್ಗಿಲ್ಲದೇ ಸಾಗಿತ್ತು. Read more…

BIG BREAKING: ಪ್ರಸಾದದ ಹೆಸರಲ್ಲಿ ಡ್ರಗ್ಸ್ ದಂಧೆ; ಮಾಜಿ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಅರೆಸ್ಟ್; 1 ಕೋಟಿ ಮೌಲ್ಯದ ಮಾದಕ ವಸ್ತು ಜಫ್ತಿ

ಬೆಂಗಳೂರು: ದೇವರ ಪ್ರಸಾದದ ಹೆಸರಲ್ಲಿ ಡ್ರಗ್ಸ್ ದಂಧೆ ನಡೆಸುತ್ತಿದ್ದ ಮಾಜಿ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರನ್ನು ಬೆಂಗಳೂರು ಎನ್.ಸಿ.ಬಿ. ಅಧಿಕಾರಿಗಳು ಬಂಧಿಸಿದ್ದಾರೆ. ವಾರದಲ್ಲಿ 3 ಕಡೆ ದಾಳಿ ನಡೆಸಿದ್ದ Read more…

SHOCKING NEWS: ಮಧ್ಯರಾತ್ರಿ ಮಹಿಳೆ ಮನೆಗೆ ನುಗ್ಗಿದ ದುಷ್ಕರ್ಮಿ ಮಾಡಿದ್ದೇನು ಗೊತ್ತಾ..? ಯಾದಗಿರಿಯಲ್ಲೊಂದು ಘನಘೋರ ಕೃತ್ಯ

ಯಾದಗಿರಿ: ತಡರಾತ್ರಿ ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘೋರ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚವಡೇಶ್ವರಿಹಾಳ ಗ್ರಾಮದಲ್ಲಿ ನಡೆದಿದೆ. Read more…

BIG NEWS: ಇಂದಿನಿಂದ 6 ರಿಂದ 10 ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ಸಂಜೆವರೆಗೆ ಭೌತಿಕ ತರಗತಿ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬೆಳಗ್ಗೆಯಿಂದ ಸಂಜೆಯವರೆಗೆ ಭೌತಿಕ ತರಗತಿ ನಡೆಸಲು ಸೂಚನೆ ನೀಡಲಾಗಿದೆ. ಕೊರೋನಾ ಮಾರ್ಗಸೂಚಿಗಳನ್ನು ಅನುಸಿರುವುದರೊಂದಿಗೆ ಸಂಜೆವರೆಗೆ ಭೌತಿಕ Read more…

ಕೈ ಕೊಟ್ಟ ಜಾಹೀರಾತು…! ಫೋಟೋದಲ್ಲಿ ಕಂಡ ಡ್ರಗ್ಸ್‌ ಪೊಟ್ಟಣ, ಪೊಲೀಸ್ ಆತಿಥ್ಯದಲ್ಲಿ ಆರೋಪಿ

ಕಾರಿನ ಉಪಕರಣವೊಂದನ್ನು ಮಾರಾಟ ಮಾಡಲು ಫೇಸ್ಬುಕ್‌ನಲ್ಲಿ ಮುಂದಾದ ವ್ಯಕ್ತಿಯೊಬ್ಬ ತಾನು ಶೇರ್‌ ಮಾಡಿದ ಚಿತ್ರವೊಂದರಲ್ಲಿ ಡ್ರಗ್ಸ್‌ ಇದ್ದ ಕಾರಣ ಪೊಲೀಸರ ಅತಿಥಿಯಾಗಿದ್ದಾನೆ. ಕೆಟಲಿಟಿಕ್ ಕನ್ವರ್ಟರ್‌‌ನ ಚಿತ್ರವೊಂದನ್ನು ಹಂಚಿಕೊಂಡ ಜೇಮ್ಸ್‌ Read more…

ಮತ್ತೊಂದು ಮದುವೆಯಾಗಲು 9 ತಿಂಗಳ ಮಗುವನ್ನೇ ಮಾರಲು ಮುಂದಾದ ಮಹಿಳೆ…!

ಗಂಡನಿಂದ ಬೇರಾದ ಬಳಿಕ ಮತ್ತೊಂದು ಮದುವೆಯಾಗಲು ಒಂಬತ್ತು ತಿಂಗಳ ಮಗುವನ್ನು ಮಹಿಳೆಯೊಬ್ಬರು ಮಾರಾಟ ಮಾಡಲು ಮುಂದಾದ ಶಾಕಿಂಗ್ ಘಟನೆಯೊಂದು ತಮಿಳುನಾಡಿನ ಟ್ಯುಟಿಕಾರಿನ್‌ನಲ್ಲಿ ನಡೆದಿದೆ. ಜೆಬಾಮಲರ್‌ (28) ಎಂಬ ಈಕೆ Read more…

ಮಹಿಳೆಯರ ಸ್ಕರ್ಟ್​ ಕೆಳಗಿನ ಫೋಟೋ ಕ್ಲಿಕ್ಕಿಸಿದ್ರೆ ಜೈಲೂಟ ಫಿಕ್ಸ್​…!

ಮಹಿಳೆಯರ ಖಾಸಗಿತನಕ್ಕೆ ಗೌರವ ನೀಡಬೇಕು. ಮಹಿಳೆಯರ ಜೀವನಶೈಲಿಯನ್ನು ಪ್ರಶ್ನೆ ಮಾಡುವ ಅಧಿಕಾರ ಪುರುಷರಿಗೆ ಇಲ್ಲ. ಮಹಿಳೆಯರ ಗೌರವಕ್ಕೆ ಚ್ಯುತಿ ತರುವವರ ವಿರುದ್ಧ ಹಾಂಕಾಂಗ್ ಸರ್ಕಾರ ದಿಟ್ಟ ಕ್ರಮಕ್ಕೆ ಮುಂದಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...