ಎಚ್ಚರ….! ಹೀಗೂ ನಡೆಯುತ್ತೆ ONLINE ವಂಚನೆ
ಆನ್ಲೈನ್ ವಂಚಕರು ಮತ್ತಷ್ಟು ಬುದ್ಧಿವಂತರಾಗಿದ್ದಾರೆ. ಆನ್ಲೈನ್ ನಲ್ಲಿ ಮೋಸ ನಡೆಯುವ ಕಾರಣ, ಒಟಿಪಿ, ಫೋನ್ ಕರೆ…
ಪಾಠ ಮಾಡುವ ನೆಪದಲ್ಲಿ ಅಪ್ರಾಪ್ತಳನ್ನು ಮನೆಗೆ ಕರೆಸಿಕೊಂಡ ಶಿಕ್ಷಕ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಾಗ ಗ್ರಾಮಸ್ಥರಿಂದ ಥಳಿತ
ಬಿಹಾರದ ಮೋತಿಹಾರಿ ಜಿಲ್ಲೆಯ ಘೋರಸಾಹನ್ ಬ್ಲಾಕ್ ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಸರ್ಕಾರಿ ಶಾಲೆಯ ಶಿಕ್ಷಕ…
SHOCKING: ಈ ಮಕ್ಕಳ ತಂದೆ ನಾನಲ್ಲವೆಂದ ಪತಿ; ಸಿಟ್ಟಿಗೆದ್ದು ನವಜಾತ ಶಿಶುಗಳನ್ನು ಹತ್ಯೆಗೈದ ಪತ್ನಿ
ಜಮ್ಮು ಕಾಶ್ಮೀರದ ಪೂಂಚ್ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬರಿಗೆ ಅವಳಿ ಹೆಣ್ಣು ಮಕ್ಕಳು ಜನಿಸಿದ್ದು,…
ಅಪ್ಪ – ಮಗನ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್….! ಸಾವಿಗೆ ಕಾರಣವಾಯ್ತಾ ಷೇರು ಮಾರುಕಟ್ಟೆಯಲ್ಲಿನ ನಷ್ಟ ?
ಮುಂಬೈನ ಭಾಯಂದರ್ ರೈಲು ನಿಲ್ದಾಣದಲ್ಲಿ ತಂದೆ-ಮಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…
ಸ್ಥಳ ವಿವಾದ; ಸಹೋದರಿಗೆ ಕೊಡಲಿಯಿಂದ ಹೊಡೆದ ಭಯಾನಕ ದೃಶ್ಯ ‘ಮೊಬೈಲ್’ ನಲ್ಲಿ ಸೆರೆ
ಆಂಧ್ರ ಪ್ರದೇಶದ ಅನಂತಪುರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತನ್ನ ಸಹೋದರಿಯೊಂದಿಗೆ ಸ್ಥಳ ವಿವಾದ ಹೊಂದಿದ್ದ ವ್ಯಕ್ತಿಯೊಬ್ಬ…
ನಕಲಿ ಸ್ಟಿಕ್ಕರ್ ಅಂಟಿಸಿ ವಿದೇಶಿ ಚಾಕೊಲೇಟ್ ಮಾರಾಟ; ಆರೋಪಿ ಅರೆಸ್ಟ್
ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರದ (fssai) ನಕಲಿ ಸ್ಟಿಕ್ಕರ್ ಅಂಟಿಸಿ ವಿದೇಶಿ ಚಾಕೊಲೇಟ್,…
ಮನೆಯಲ್ಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ವಿದ್ಯಾರ್ಥಿನಿ
ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು…
BIG NEWS: ಪೊಲೀಸರ ಮಿಂಚಿನ ಕಾರ್ಯಾಚರಣೆ; ದರೋಡೆ ನಡೆಸಿದ್ದ ‘ಚಡ್ಡಿ ಗ್ಯಾಂಗ್’ ನ ನಾಲ್ವರು ಅರೆಸ್ಟ್
ಮಂಗಳೂರು ನಗರ ಕಮಿಷನರೇಟ್ ಪೊಲೀಸರು ಮತ್ತು ಹಾಸನ ಜಿಲ್ಲಾ ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ದರೋಡೆ ಮಾಡಿದ್ದ…
ದಲಿತ ಯುವಕನನ್ನು ಅರೆಬೆತ್ತಲೆಗೊಳಿಸಿ ಮನಬಂದಂತೆ ಹಲ್ಲೆ; ಶಾಕಿಂಗ್ ವಿಡಿಯೋ ವೈರಲ್
ಹುಡುಗಿ ಹೆಸರಿನಲ್ಲಿ ಕರೆ ಮಾಡಿ ದಲಿತ ಯುವಕನನ್ನು ಕರೆಯಿಸಿಕೊಂಡಿದ್ದ ದುಷ್ಕರ್ಮಿಗಳ ಗುಂಪೊಂದು ಆತನನ್ನು ಅರೆಬೆತ್ತಲೆಗೊಳಿಸಿ ಮನಬಂದಂತೆ…
Shocking video: ಪ. ಬಂಗಾಳದಲ್ಲಿ ಮತ್ತೊಂದು ಅಮಾನವೀಯ ಕೃತ್ಯ; ಯುವತಿಗೆ ಮನಬಂದಂತೆ ಥಳಿತ
ಪಶ್ಚಿಮ ಬಂಗಾಳದಲ್ಲಿ ಮಹಿಳೆಯರನ್ನು ತಾಲಿಬಾನ್ ರೀತಿಯಲ್ಲಿ ನೋಡಲಾಗ್ತಿದೆ. ಉತ್ತರ ದಿನಾಜ್‌ಪುರ ಮತ್ತು ಕೂಚ್ ಬೆಹಾರ್‌ನಲ್ಲಿ ಮಹಿಳೆಯರಿಗೆ…
