alex Certify Crime News | Kannada Dunia | Kannada News | Karnataka News | India News - Part 109
ಕನ್ನಡ ದುನಿಯಾ
    Dailyhunt JioNews

Kannada Duniya

ಮಾರುಕಟ್ಟೆಯಲ್ಲಿ ‘ತರಕಾರಿ’ ಖರೀದಿ ಮಾಡುವ ಮುನ್ನ ಈ ವಿಡಿಯೋ ನೋಡಿ

ತರಕಾರಿ ವ್ಯಾಪಾರಿಯೊಬ್ಬ ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪನ್ನು ತೊಳೆದಿದ್ದು, ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಭೋಪಾಲ್​​ನ ಸಿಂಧಿ ಮಾರ್ಕೆಟ್​​​ನಲ್ಲಿ ಈ ಘಟನೆ ಸಂಭವಿಸಿದೆ. ವಿಡಿಯೋ Read more…

SHOCKING NEWS: 5 ವರ್ಷದ ಬಾಲಕಿ ಮೇಲೆ ಬಾಲಕನ ಅಟ್ಟಹಾಸ; ಟೀಚರ್ ಮಗನಿಂದಲೇ ಹೇಯ ಕೃತ್ಯ

ಲಖನೌ: 5 ವರ್ಷದ ಪುಟ್ಟ ಕಂದಮ್ಮನ ಮೇಲೆ 13 ವರ್ಷದ ಅಪ್ರಾಪ್ತ ಬಾಲಕ ಅತ್ಯಾಚಾರ ನಡೆಸಿರುವ ಘೋರ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಟ್ಯೂಷನ್ Read more…

ತಂಗಿಯನ್ನು ಪ್ರೀತಿಸಿದ ಸ್ನೇಹಿತ; ಗೆಳೆಯನನ್ನೇ ಹತ್ಯೆಗೈದ ಅಣ್ಣ

ಕಲಬುರ್ಗಿ: ತಂಗಿಯನ್ನು ಪ್ರೀತಿಸಿದ ಕಾರಣಕ್ಕೆ ಸ್ನೇಹಿತನನ್ನೇ ಅಣ್ಣನೊಬ್ಬ ಬೀಕರವಾಗಿ ಹತ್ಯೆ ಗೈದಿರುವ ಘಟನೆ ಕಲಬುರ್ಗಿ ಹೊರವಲಯದ ಕಾಳನೂರ್ ಡಾಬಾ ಬಳಿ ಬೆಳಕಿಗೆ ಬಂದಿದೆ. 21 ವರ್ಷದ ಆಕಾಶ್ ಕೊಲೆಯಾದ Read more…

ನೋಟು ಅಮಾನ್ಯೀಕರಣಗೊಂಡು 5 ವರ್ಷ ಕಳೆದರೂ ಮುಗಿಯದ ವಿನಿಮಯ ದಂಧೆ..! ಬೆಂಗಳೂರಿನಲ್ಲಿ ಬರೋಬ್ಬರಿ 35 ಲಕ್ಷ ರೂ. ಮೌಲ್ಯದ ಹಳೆ ನೋಟು ವಶ

ನೋಟು ಅಮಾನ್ಯೀಕರಣಗೊಂಡು ಬರೋಬ್ಬರಿ ಐದು ವರ್ಷಗಳೇ ಕಳೆದಿವೆ. ಆದರೆ ಗೋವಿಂದಪುರದಲ್ಲಿ ಅಮಾನ್ಯೀಕರಣಗೊಂಡ ನೋಟು ವಿನಿಮಯ ಹಾಗೂ ನಕಲಿ ಹಣವನ್ನು ಉತ್ಪಾದಿಸುತ್ತಿದ್ದ ಆರೋಪದ ಅಡಿಯಲ್ಲಿ ಪೊಲೀಸರು ಬಿಬಿಎಂಪಿ ಉಪ ಗುತ್ತಿಗೆದಾರ Read more…

BIG NEWS: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೇಸ್; ವಕೀಲ ರಾಜೇಶ್ ಭಟ್ ಗೆ ಸಹಾಯ ಮಾಡಿದ್ದ ಸ್ನೇಹಿತ ಅರೆಸ್ಟ್

ಮಂಗಳೂರು: ಇಂಟರ್ನ್ ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿ ವಕೀಲ ರಾಜೇಶ್ ಭಟ್ ನಾಪತ್ತೆಯಾಗಿದ್ದು, ಆತನಿಗೆ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಸ್ನೇಹಿತ ಅನಂತ್ ಭಟ್ Read more…

ಅನಾರೋಗ್ಯದಿಂದ ಬೇಸತ್ತ ವೃದ್ಧ ದಂಪತಿಯಿಂದ ಕಠಿಣ ನಿರ್ಧಾರ; ಮನೆಗೆ ಬಂದ ಪುತ್ರಿಗೆ ಕಾದಿತ್ತು ಶಾಕ್​..!

ಡೆತ್​ ನೋಟ್​ ಬರೆದಿಟ್ಟು ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆಯು ದೆಹಲಿಯ ಕಲ್ಕಾಜಿ ಪ್ರದೇಶದಲ್ಲಿ ನಡೆದಿದೆ. ದಂಪತಿಯ ಪುತ್ರಿ ಅಂಕಿತಾ ಎಂಬವರು ಪೊಲೀಸರಿಗೆ ನೀಡಿದ ಮಾಹಿತಿ ಬಳಿಕ ಪ್ರಕರಣ Read more…

ಪ್ರೀತಿ ನಿರಾಕರಿಸಿದ ಯುವತಿ; ಉಸಿರುಗಟ್ಟಿಸಿ ಕೊಂದ ಯುವಕ; ನಂತರ ಮಾಡಿದ್ದೇನು ಗೊತ್ತಾ…?

ಬೆಂಗಳೂರು: ತನ್ನ ಪ್ರೀತಿಯನ್ನು ನಿರಾಕರಿಸಿದ ಯುವತಿಯನ್ನು ಉಸಿರುಗಟ್ಟಿಸಿ ಕೊಂದ ಯುವಕನೊಬ್ಬ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಲಿಂಗಧೀರ ಮಲ್ಲಸಂದ್ರದಲ್ಲಿ ನಡೆದಿದೆ. Read more…

ಜೀವವಿಮೆ ಪಡೆಯಲು ನಡೆದಿತ್ತು ಬಹುದೊಡ್ಡ ಸಂಚು….! ಅಮಾಯಕನನ್ನು ಕೊಂದು ವಿಮೆ ಪಡೆಯಲು ಮುಂದಾದವರ ಹೆಡೆಮುರಿ ಕಟ್ಟಿದ ಖಾಕಿ

ನಾಗರಹಾವಿನಿಂದ ಕಚ್ಚಿಸಿಕೊಂಡು ವ್ಯಕ್ತಿಯೊಬ್ಬ ಸಾವಿನ ನಾಟಕವಾಡಲು ಯತ್ನಿಸಿದ ವಿಚಿತ್ರ ಘಟನೆಯೊಂದು ಮಹಾರಾಷ್ಟ್ರದ ಅಹಮದ್​ ನಗರದಲ್ಲಿ ನಡೆದಿದೆ. 54 ವರ್ಷದ ವ್ಯಕ್ತಿಯು 37.5 ಕೋಟಿ ರೂಪಾಯಿ ಮೌಲ್ಯದ ಜೀವವಿಮೆಯನ್ನು ಪಡೆಯುವ Read more…

ತಾಯಿ ಅನಾರೋಗ್ಯದ ಕಥೆ ಹೇಳಿ ಕಾರು ಪಡೆದು ಮಹಿಳೆ ಪರಾರಿ

ಕರುಣೆ ಎನ್ನುವುದು ಬಹಳ ಶ್ರೇಷ್ಠವಾದ ಗುಣ. ಆದರೆ ಕರುಣೆ ತೋರಲು ಯೋಗ್ಯರನ್ನು ಆಯ್ದುಕೊಳ್ಳುವುದು ಅಷ್ಟೇ ದೊಡ್ಡ ತಲೆನೋವಿನ ಕೆಲಸ. ತಪ್ಪಾದ ವ್ಯಕ್ತಿಗಳ ಮೇಲೆ ಹೀಗೆ ಕರುಣೆ ತೋರಿದರೆ ನಮಗೇ Read more…

ಪತಿ ಪೋಸ್ಟ್‌ ಗೆ ಮಹಿಳೆಯರಿಂದಲೇ ಹೆಚ್ಚು ಲೈಕ್ಸ್…!‌ ಸಿಟ್ಟಿಗೆದ್ದು ಜಗಳಕ್ಕಿಳಿದ ಪತ್ನಿ

ಸಾಮಾಜಿಕ ಜಾಲತಾಣದಲ್ಲಿ ಮಾಡುವ ಪೋಸ್ಟ್‌ಗಳಿಗೆ ಬರುವ ಲೈಕ್ಸ್ ಹಾಗೂ ಕಾಮೆಂಟುಗಳ ಸಂಬಂಧ ತಮ್ಮ ಪ್ರತಿಷ್ಠೆಗಳನ್ನು ಬೆಸೆಯುವ ಅನೇಕ ಮಂದಿಯನ್ನು ನೋಡಿದ್ದೇವೆ. ಇಂಥದ್ದೇ ಕಾರಣವೊಂದಕ್ಕೆ ಪತಿಯ ಮೇಲೆ ಉರಿದುಬಿದ್ದ ಪತ್ನಿ, Read more…

ಮಕ್ಕಳನ್ನು ಸರಪಳಿ ಕಟ್ಟಿ ಉಲ್ಟಾ ನೇತು ಹಾಕಿ ಕ್ರೌರ್ಯ ಮೆರೆದ ಪಾಪಿ ಪೋಷಕರು…..!

ರಾಜಸ್ಥಾನ ರಾಜಧಾನಿ ಜೈಪುರದಲ್ಲಿ ಪೋಷಕರೇ ಮಕ್ಕಳ ಮೇಲೆ ದೌರ್ಜನ್ಯ ನಡೆಸಿದ ಅಮಾನುಷ ಘಟನೆಯೊಂದು ವರದಿಯಾಗಿದೆ. ಈ ಪಾಪಿ ದಂಪತಿ ತಮ್ಮ 6 ಹಾಗೂ 10 ವರ್ಷದ ಮಕ್ಕಳನ್ನು ತಲೆ Read more…

ಕರ್ವಾ ಚೌತ್ ದಿನ ಮನೆಗೆ ಬಂದ ಪತಿಯನ್ನು ಪೊಲೀಸರಿಗೆ ನೀಡಿದ ಪತ್ನಿ

ಪತಿಯ ಆಯಸ್ಸು ವೃದ್ಧಿಯನ್ನು ಬಯಸಿ, ಪತ್ನಿಯರು ಕರ್ವಾ ಚೌತ್ ವೃತ ಮಾಡ್ತಾರೆ. ನಿನ್ನೆ ಎಲ್ಲೆಡೆ ಕರ್ವಾ ಚೌತ್ ಆಚರಣೆ ಮಾಡಲಾಗಿದೆ. ಈ ವೇಳೆ ಮನೆಗೆ ಬಂದ ಪತಿಯನ್ನು, ಪತ್ನಿ Read more…

ಲೆಹಂಗಾದಲ್ಲಿ ಅಡಗಿಸಿಟ್ಟಿದ್ದ ವಸ್ತು ನೋಡಿ ದಂಗಾದ ಅಧಿಕಾರಿಗಳು…!

ಮೂರು ಕಿಲೋನಷ್ಟು ಸಿಂಥೆಟಿಕ್ ಡ್ರಗ್ಸ್ ಹಾಗೂ ಮಾರಿಯಾನಾದ ಕಳ್ಳಸಾಗಾಟದಲ್ಲಿ ನಿರತರಾಗಿದ್ದ ಆರು ಮಂದಿಯನ್ನು ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಅಧಿಕಾರಿಗಳು ಬಂಧಿಸಿದ್ದಾರೆ. ಮೊದಲ ಘಟನೆಯಲ್ಲಿ, ಎನ್‌ಸಿಬಿಯ ಹೈದರಾಬಾದ್ ಉಪವಿಭಾಗದ Read more…

ಫೇಸ್ ​ಬುಕ್​ ಲೈವ್​ ನಲ್ಲಿ ಸೆರೆಯಾಯ್ತು ಕಳ್ಳನ ಕರಾಮತ್ತು..! ಪತ್ರಕರ್ತನ ಮೊಬೈಲ್​ ಕದ್ದು ಸಿಕ್ಕಿಬಿದ್ದ ಪರಿಯೇ ರೋಚಕ

ಈಜಿಪ್ಟ್​ ರಾಜಧಾನಿ ಕೈರೋದಲ್ಲಿ ಸಂಭವಿಸಿದ ಭೂಕಂಪದ ಬಗ್ಗೆ ವರದಿ ಮಾಡುತ್ತಿದ್ದ ವೇಳೆ ಪತ್ರಕರ್ತನ ಮೊಬೈಲ್​ ಕದ್ದು ಕಳ್ಳ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಪತ್ರಕರ್ತ ಮೊಬೈಲ್​ನಲ್ಲಿ ಭೂಕಂಪದ ವರದಿ ಮಾಡುತ್ತಿದ್ದ Read more…

ಮನೆಯಲ್ಲಿ ಯಾರೂ ಇಲ್ಲ ಎಂದು ಕರೆದವಳ ಮನೆಗೆ ಬಂದ ಪ್ರೇಮಿ ಕಥೆ ಹೀಗಾಯ್ತು

                            ಬಿಹಾರದ ಬೋಜ್ಪುರದಲ್ಲಿ ಪ್ರೀತಿ ಮಾಡಿದ ಯುವಕನೊಬ್ಬನಿಗೆ ಪ್ರೀತಿ ದುಬಾರಿಯಾಗಿದೆ. Read more…

ಅಸಹಜ ಲೈಂಗಿಕ ಕ್ರಿಯೆಗೆ ಒಪ್ಪದ ಪತ್ನಿಯ ಖಾಸಗಿ ಫೋಟೋ, ವಿಡಿಯೋ ಹರಿಬಿಟ್ಟ ಪಾಪಿ ಪತಿ…..!

21 ವರ್ಷದ ಪತ್ನಿಯ ಬಳಿ ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡಿದ 27 ವರ್ಷದ ಪತಿಯು ಆಕೆ ಒಪ್ಪದ ಕಾರಣಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದು ಮಾತ್ರವಲ್ಲದೇ ಆಕೆಯ Read more…

Shocking: ನೀಲಿ ಚಿತ್ರ ವೀಕ್ಷಿಸಲು ನಿರಾಕರಿಸಿದ ಅಪ್ರಾಪ್ತೆ ಹತ್ಯೆಗೈದ ಬಾಲಕರು

6 ವರ್ಷದ ಬಾಲಕಿಯನ್ನು ಕೊಲೆಗೈದ ಆರೋಪದ ಅಡಿಯಲ್ಲಿ ಆಸ್ಸಾಂನ ನಾಗಾಂವ್​ ಜಿಲ್ಲೆಯ ಪೊಲೀಸರು 8 ರಿಂದ 11 ವರ್ಷದೊಳಗಿನ ಮೂವರು ಬಾಲಕರು ಹಾಗೂ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಎಲ್‌ಐಸಿ Read more…

Shocking: ಹೋಮ್ ವರ್ಕ್ ಮಾಡದ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ..!

ರಾಜಸ್ಥಾನದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಹೋಮ್ ವರ್ಕ್ ಮಾಡದಿರುವುದು ವಿದ್ಯಾರ್ಥಿಯೊಬ್ಬನಿಗೆ ದುಬಾರಿಯಾಗಿ ಪರಿಣಮಿಸಿದೆ. ಹೋಮ್ ವರ್ಕ್ ಮಾಡದ ವಿದ್ಯಾರ್ಥಿ ಮೇಲೆ ಕೋಪಗೊಂಡ ಶಿಕ್ಷಕನೊಬ್ಬ, ವಿದ್ಯಾರ್ಥಿಯನ್ನು ಹೊಡೆದು ಕೊಂದಿದ್ದಾನೆ. ವಿದ್ಯಾರ್ಥಿ Read more…

ಗಂಡನಿಲ್ಲದ ವೇಳೆಯಲ್ಲಿ ಮನೆಗೆ ಬಂದ ಪ್ರಿಯಕರನಿಂದ ಘೋರ ಕೃತ್ಯ, ಕೆಲವೇ ಗಂಟೆಗಳಲ್ಲಿ ಆರೋಪಿ ವಶಕ್ಕೆ

ಬೆಂಗಳೂರು: ಬೆಂಗಳೂರಿನ ಬನಶಂಕರಿಯಲ್ಲಿ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ಬೆಳಕಿಗೆ ಬಂದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಯಾರಬ್ ನಗರದಲ್ಲಿ ವಿವಾಹಿತೆಯನ್ನು ಕೊಲೆ ಮಾಡಲಾಗಿತ್ತು. ಮಹಿಳೆ Read more…

ಕಾಲ್ಗೆಜ್ಜೆಗಾಗಿ ಮಹಿಳೆಯ ಭೀಕರ ಹತ್ಯೆ

ಜೈಪುರ: ಅಪರಿಚಿತ ದುಷ್ಕರ್ಮಿಗಳು 55 ವರ್ಷದ ಮಹಿಳೆಯ ಬೆಳ್ಳಿ ಕಾಲ್ಗೆಜ್ಜೆಗಾಗಿ ಆಕೆ ಕುತ್ತಿಗೆ ಹಾಗೂ ಕಾಲನ್ನು ಕತ್ತರಿಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಗಂಡನ ಚಿತಾಭಸ್ಮ ತಿಂತಾಳೆ Read more…

ಮಹಿಳಾ ಬಾಸ್ ಮನೆಯಲ್ಲಿ ವಾಸ ಶುರು ಮಾಡಿದ್ದ ಪತ್ನಿ….! ಬೇಸರಗೊಂಡ ಪತಿ ಮಾಡಿದ್ದೇನು….?

ಲಕ್ನೋದಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದ ಉದ್ಯಮಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ನಿಖಿಲ್ ಶವ ಮನೆಯಲ್ಲಿ ಪತ್ತೆಯಾಗಿದೆ. ನಿಖಿಲ್, ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿಖಿಲ್ ಪತ್ರದಲ್ಲಿ, Read more…

ಸ್ನೇಹಕ್ಕೆ ಅಡ್ಡಿ ತಂದಿತಾ ಕೋಮು ಘರ್ಷಣೆ….? ಗೆಳೆಯರಿಂದಲೇ ನಡೀತು ಯುವಕನ ಬರ್ಬರ ಕೊಲೆ….!

18 ವರ್ಷದ ಯುವಕನನ್ನು ಆತನ ಸ್ನೇಹಿತರೇ ಕೊಲೆಗೈದ ಘಟನೆಯು ದಕ್ಷಿಣ ದೆಹಲಿಯ ಸಂಗಮ್​ ವಿಹಾರದಲ್ಲಿ ನಡೆದಿದೆ. ಕೊಲೆಗಾರರು ಯುವಕನನ್ನು ಕೊಲೆ ಮಾಡುವ ಮುನ್ನ ಕೋಮು ನಿಂದನೆ ಮಾಡಿದ್ದಾರೆ ಎಂದು Read more…

ಮಾಜಿ ಪ್ರಿಯತಮೆಗೆ ನಡುರಸ್ತೆಯಲ್ಲೇ 7 ಬಾರಿ ಇರಿದ ಭಗ್ನ ಪ್ರೇಮಿ..! ಬೆಚ್ಚಿ ಬೀಳಿಸುತ್ತೆ ಸಿಸಿ ಟಿವಿ ದೃಶ್ಯಾವಳಿ

ಭೇಟಿ ಮಾಡುವ ನೆಪದಲ್ಲಿ ಬಂದ ಮಾಜಿ ಪ್ರಿಯತಮ ಯುವತಿಯನ್ನು ಕೊಚ್ಚಿ ಕೊಲೆ ಮಾಡಿದ ಆಘಾತಕಾರಿ ಘಟನೆಯು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಆರೋಪಿ ಯುವತಿಯನ್ನು ಎಷ್ಟು ಅಮಾನುಷವಾಗಿ ಕೊಲೆಗೈದಿದ್ದ Read more…

SHOCKING NEWS: ದೇಶವನ್ನೇ ಬೆಚ್ಚಿ ಬೀಳಿಸಿದ ಮತ್ತೊಂದು ಘಟನೆ; ಯುವತಿಗೆ ಡ್ರಗ್ಸ್ ನೀಡಿ ಪೈಶಾಚಿಕ ಕೃತ್ಯ

ಜೈಪುರ: ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಗೆ ಡ್ರಗ್ಸ್ ನೀಡಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಜೈಪುರದ ಶ್ಯಾಮ್ ನಗರದಲ್ಲಿ ನಡೆದಿದೆ. ಒಂಭತ್ತು ದಿನಗಳ ಹಿಂದೆ Read more…

ಪಂಚತಾರಾ ಹೋಟೆಲ್ ನಲ್ಲಿ ನಾಲ್ವರ ನಿಗೂಢ ಸಾವು

ಅಲ್ಬೇನಿಯಾದ ಫೈವ್ ಸ್ಟಾರ್ ಹೋಟೆಲ್‌ನ ಸೌನಾದಲ್ಲಿ ರಷ್ಯಾ ಮೂಲದ ನಾಲ್ವರು ಕುಟುಂಬ ಸದಸ್ಯರು ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ. ಉಸಿರುಗಟ್ಟಿ ಕುಟುಂಬ ಮೃತಪಟ್ಟಿದೆ ಎಂದು ಶಂಕಿಸಲಾಗಿದೆ. ವರದಿಗಳ ಪ್ರಕಾರ, ಅವರು Read more…

BIG NEWS: ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ವಿಡಿಯೋ ಮಾಡುತ್ತಿದ್ದ ಕಿರಾತಕ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವನಿಗೆ ಬಿತ್ತು ಹಿಗ್ಗಾ ಮುಗ್ಗಾ ಧರ್ಮದೇಟು

ತುಮಕೂರು: ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ತೆಗೆಯುತ್ತಿದ್ದ ವ್ಯಕ್ತಿಯನ್ನು ಹಿಡಿದು ಹಿಗ್ಗಾ ಮುಗ್ಗಾ ಧರ್ಮದೇಟು ನೀಡಿರುವ ಘಟನೆ ತುಮಕೂರಿನ ವಿಶ್ವಗುರು ಸ್ಕ್ಯಾನಿಂಗ್ ಸೆಂಟರ್ ನಲ್ಲಿ ನಡೆದಿದೆ. ಪ್ರಿಯಕರನೊಂದಿಗೆ Read more…

ಪ್ರಿಯಕರನೊಂದಿಗೆ ಸೇರಿ ಪತಿಗೆ ಯಮಲೋಕ ತೋರಿಸಿದ ಪತ್ನಿ

ಇಂದೋರ್ ನಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪತ್ನಿಯೊಬ್ಬಳು ಹತ್ಯೆ ಮಾಡಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಹಾಗೂ ಆಕೆ ಪ್ರೇಮಿಯನ್ನು ಬಂಧಿಸಲಾಗಿದೆ.’ ಮೃತ Read more…

BIG NEWS: ಲೈಂಗಿಕ ಕಿರುಕುಳ ಆರೋಪ; ಸ್ಪಷ್ಟನೆ ನೀಡಿದ ವಕೀಲ ರಾಜೇಶ್ ಭಟ್

ಮಂಗಳೂರು: ಖ್ಯಾತ ವಕೀಲ ರಾಜೇಶ್ ಭಟ್ ವಿರುದ್ಧ ಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ವಕೀಲರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆದರೆ ತಮ್ಮ ವಿರುದ್ಧದ ಆರೋಪಗಳನ್ನು Read more…

ತನ್ನ ಇಚ್ಛೆ ವಿರುದ್ಧ ಮದುವೆಯಾಗಿದ್ದ ಪುತ್ರಿಯ ಬಾಳಿಗೆ ಕೊಳ್ಳಿ ಇಟ್ಟ ಪಾಪಿ ತಂದೆ..!

ಒಬ್ಬ ಮಗಳು ತನ್ನ ಇಚ್ಛೆಗೆ ವಿರುದ್ಧವಾಗಿ ವಿವಾಹವಾಗಿದ್ದಾಳೆ ಎಂಬ ಒಂದೇ ಕಾರಣಕ್ಕೆ ಸ್ವತಃ ತಂದೆಯೇ ತನ್ನ ಹೆಣ್ಣುಮಕ್ಕಳಿದ್ದ ಮನೆಗೆ ಬೆಂಕಿ ಹಚ್ಚಿದ ಆಘಾತಕಾರಿ ಘಟನೆ ಪಾಕಿಸ್ತಾನದ ಮುಜಾಫರ್​​ಗರ್​ ಜಿಲ್ಲೆಯ Read more…

ಡಾಬಾದಲ್ಲಿ ರೋಟಿ ತಿನ್ನುವ ಮುನ್ನ 10 ಬಾರಿ ಯೋಚಿಸುವಂತೆ ಮಾಡುತ್ತೆ ಈ ವಿಡಿಯೋ

ಗಾಜಿಯಾಬಾದ್ ಡಾಬಾದಲ್ಲಿ ಅಡುಗೆ ಮಾಡುವಾಗ ತಂದೂರಿ ರೋಟಿಯ ಮೇಲೆ ಉಗುಳಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಚಿಕನ್ ಪಾಯಿಂಟ್ ಹೆಸರಿನ ಉತ್ತರ ಪ್ರದೇಶದ ಗಾಜಿಯಾಬಾದ್‌ನ ಡಾಬಾದಲ್ಲಿ ಕೆಲಸ ಮಾಡುವ ವೃದ್ಧರೊಬ್ಬರು ರೋಟಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...