alex Certify Crime News | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ: ಮದುವೆಯಾಗುವಂತೆ ಹೇಳಿದ್ದಕ್ಕೆ ಪ್ರಿಯತಮೆಯ ಕೊಲೆಗೈದು ಶವ ಹೂತು ಹಾಕಿದ್ದ ಪ್ರಿಯಕರ

ಶಿವಮೊಗ್ಗ: ಮದುವೆಯಾಗುವಂತೆ ಕೇಳಿದ್ದಕ್ಕೆ ಪ್ರೇಯಸಿಯ ಕತ್ತು ಹಿಸುಕಿ ಕೊಲೆ ಮಾಡಿ ಮೃತ ದೇಹವನ್ನು ಹೂತು ಹಾಕಿದ ಪ್ರಕರಣವನ್ನು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಠಾಣೆ ಪೊಲೀಸರು ಬಯಲಿಗೆಳೆದಿದ್ದಾರೆ. ಕೊಪ್ಪ ತಾಲೂಕಿನ Read more…

ಜೀವಂತವಿದ್ದರೂ ಸತ್ತವರ ಪಟ್ಟಿಗೆ ಸೇರ್ಪಡೆ; ಬೇಸತ್ತವನು ಮಾಡಿದ್ದೇನು ಅಂತ ತಿಳಿದ್ರೆ ಶಾಕ್ ಆಗ್ತೀರಾ…..!

ರಾಜಸ್ಥಾನದಲ್ಲೊಂದು ವಿಲಕ್ಷಣ ಪ್ರಕರಣ ನಡೆದಿದೆ. ವ್ಯಕ್ತಿಯೊಬ್ಬ ಬದುಕಿದ್ದರೂ ಸಹ ಅಧಿಕಾರಿಗಳು ಮಾಡಿದ ಯಡವಟ್ಟಿನಿಂದ ಆತನ ಹೆಸರನ್ನು ಸತ್ತವರ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಅಲ್ಲದೆ ಈ ಕುರಿತಂತೆ ಡೆತ್ ಸರ್ಟಿಫಿಕೇಟ್ Read more…

ಮೊದಲ ರಾತ್ರಿಯೇ ಇಂಥ ಬೇಡಿಕೆ ಇಟ್ಟ ವರ….… ಪೂರೈಸದ ವಧು ಕಥೆ ಏನಾಯ್ತು ಗೊತ್ತಾ……..?

ಬಿಹಾರದ ಔರಂಗಾಬಾದ್ ಜಿಲ್ಲೆಯ ಗೋಹ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಕ್ಷಿಣೆ ಕಿರುಕುಳ, ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮದುವೆಯಾದ ಎಂಟೇ ದಿನದಲ್ಲಿ ಪತ್ನಿಯನ್ನು ಹತ್ಯೆ ಮಾಡಿರುವ ಪತಿ ತಲೆಮರೆಸಿಕೊಂಡಿದ್ದಾನೆ. Read more…

ಅಕ್ರಮ ಸಂಬಂಧ ಶಂಕೆ..… ಪತ್ನಿಯ ಈ ಭಾಗವನ್ನೇ ಕತ್ತರಿಸಿದ ಪತಿ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯಲ್ಲಿ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಪತಿಯೊಬ್ಬ ತನ್ನ ಪತ್ನಿ ಕತ್ತು ಕತ್ತರಿಸಿ ಹತ್ಯೆಗೈದಿದ್ದಾನೆ. ಪತ್ನಿ ಹತ್ಯೆ ಮಾಡಿದ ವ್ಯಕ್ತಿ ನೇರವಾಗಿ ಪೊಲೀಸ್‌ ಠಾಣೆಗೆ ಹೋಗಿ Read more…

10 ರೂ. ಆಸೆಗೆ ಗುತ್ತಿಗೆದಾರನ ಬರೋಬ್ಬರಿ 20 ಲಕ್ಷ ಹಣ ಕಳ್ಳರ ಪಾಲು

ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಕಾರು ಚಾಲಕನ ಅತಿಯಾಸೆಗೆ ಗುತ್ತಿಗೆದಾರ ಹಣ ಕಳೆದುಕೊಂಡಿದ್ದಾನೆ. ಕಾರು ಚಾಲಕ 10 ರೂಪಾಯಿ ಆಸೆಗೆ 20 ಲಕ್ಷ ಕಳ್ಳರ ಪಾಲಾಗಿದೆ. ಗುತ್ತಿಗೆದಾರ ಕೆಲಸದ ನಿಮಿತ್ತ Read more…

VIDEO | 18 ಮಂದಿ ಸಾವನ್ನಪ್ಪಿದ ವಿಮಾನಾಪಘಾತದ ಭೀಕರ ದೃಶ್ಯ ವೈರಲ್

ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ಅಪಘಾತದ ಮೊದಲ ವಿಡಿಯೋ ವೈರಲ್‌ ಆಗಿದೆ.  ಇದರಲ್ಲಿ ವಿಮಾನ ಹೇಗೆ ಪತನಗೊಂಡಿದೆ ಎಂಬುದನ್ನು ನೀವು ನೋಡಬಹುದು. ತ್ರಿಭುವನ್ ವಿಮಾನ ನಿಲ್ದಾಣದ Read more…

ಶಾರುಖ್ ಮತ್ತವರ ಪುತ್ರನನ್ನು ಹೀಯಾಳಿಸಿದ್ದ ಬಿಜೆಪಿ ಕಾರ್ಯಕರ್ತ ಡ್ರಗ್ಸ್ ಕೇಸ್ ನಲ್ಲಿ ‘ಅಂದರ್’

ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್‌ ಅವರನ್ನು ಮಾದಕವಸ್ತು ಪ್ರಕರಣದಲ್ಲಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಹಿಂದೂ ಕಾರ್ಯಕರ್ತ ಮತ್ತು ಬಿಜೆಪಿ ಕಾರ್ಯಕರ್ತ ವಿಕಾಸ್ ಅಹಿರ್‌ ಬಂಧನವಾಗಿದೆ. ಡ್ರಗ್ಸ್‌ Read more…

ನಿವೃತ್ತ ಶಿಕ್ಷಕನಿಂದ ಬೀಭತ್ಸ ಕೃತ್ಯ: ಪತ್ನಿಯನ್ನು 12 ತುಂಡಾಗಿ ಕತ್ತರಿಸಿ ಹತ್ಯೆ….!

ಬಿಹಾರದ ಅರ್ವಾಲ್ ಜಿಲ್ಲೆಯಿಂದ ಆಘಾತಕಾರಿ ಘಟನೆ ನಡೆದಿದೆ. ಸಣ್ಣ ಜಗಳ ದೊಡ್ಡದಾಗಿ, ನಿವೃತ್ತ ಶಿಕ್ಷಕನೊಬ್ಬ ತನ್ನ ಪತ್ನಿಯನ್ನು ತುಂಡು ತುಂಡಾಗಿ ಕತ್ತರಿಸಿದ್ದಾನೆ. ಪತ್ನಿಯನ್ನು 12 ತುಂಡುಗಳಾಗಿ ಕತ್ತರಿಸಿದ್ರೂ ಆತನ Read more…

BREAKING: ಜಮೀನು ವಿಚಾರಕ್ಕೆ ಗುಂಡು ಹಾರಿಸಿ ಚಿಕ್ಕಪ್ಪನ ಮಗನ ಕೊಲೆ

ಚಿಕ್ಕಬಳ್ಳಾಪುರ: ಜಮೀನು ವಿಚಾರಕ್ಕೆ ಗುಂಡು ಹಾರಿಸಿ ಚಿಕ್ಕಪ್ಪನ ಮಗನ ಕೊಲೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ಘಟನೆ ನಡೆದಿದೆ. ಮೆಹಬೂಬ್ ಸಾಬ್ ಪುತ್ರ ನಜೀರ್ Read more…

BREAKING: ತಡರಾತ್ರಿ ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಲೇಡಿಸ್ ಪಿಜಿಗೆ ನುಗ್ಗಿ ಯುವತಿ ಕತ್ತು ಕೊಯ್ದು ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಕತ್ತು ಕೊಯ್ದು ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೋರಮಂಗಲದ ವಿಆರ್ ಲೇಔಟ್ ನಲ್ಲಿ ಘಟನೆ ನಡೆದಿದೆ. ಬಿಹಾರ ಮೂಲದ ಕೃತಿ ಕುಮಾರಿ(24) ಕೊಲೆಯಾದ ಯುವತಿ ಎಂದು Read more…

ದಲಿತ ಯುವಕನ ಕೈ ಕಡಿದ ದುಷ್ಕರ್ಮಿಗಳು

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕು ಮಾಳಗಾಳು ಗ್ರಾಮದಲ್ಲಿ ಯುವಕರ ಗುಂಪೊಂದು ಭಾನುವಾರ ರಾತ್ರಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ವೈರಮುಡಿ ಅವರ ಪುತ್ರ Read more…

Shocking; ಲೈವ್ ಪರ್ಫಾಮೆನ್ಸ್ ವೇಳೆ ತಬ್ಬಿಕೊಂಡ ಅಭಿಮಾನಿ; ಗಾಯಕ ಸಾವು…….!

ಬ್ರೆಜಿಲಿಯನ್ ಗಾಯಕ ಐರೆಸ್ ಸಸಾಕಿ ಲೈವ್‌ ಪರ್ಫಾರ್ಮೆನ್ಸ್‌ ವೇಳೆ ಸಾವನ್ನಪ್ಪಿದ್ದಾರೆ. ಐರೆಸ್‌ ಸಸಾಕಿಗೆ 35 ವರ್ಷ ವಯಸ್ಸಾಗಿತ್ತು.  ಸಲಿನೋಪೊಲಿಸ್‌ನ ಸೋಲಾರ್ ಹೋಟೆಲ್‌ನಲ್ಲಿ ಗಾಯಕ ಪ್ರದರ್ಶನ ನೀಡುತ್ತಿದ್ದರು. ಈ ವೇಳೆ Read more…

‘ಧಾರ್ಮಿಕ ಕ್ಷೇತ್ರ’ ದಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ; ಸಂಕಷ್ಟಕ್ಕೆ ಸಿಲುಕಿದ ಯುವ ಜೋಡಿ

ಧಾರ್ಮಿಕ ಸ್ಥಳಗಳಲ್ಲಿ, ಸಾರ್ವಜನಿಕ ಪ್ರದೇಶದಲ್ಲಿ ಅಶ್ಲೀಲ ವಿಡಿಯೋಗಳು ಇತ್ತೀಚಿಗೆ ಹೆಚ್ಚಾಗಿದೆ. ಇಂದೋರ್‌ ನಲ್ಲಿ ಹುಡುಗ – ಹುಡುಗಿ ವಿರುದ್ಧ ದೂರು ದಾಖಲಾಗಿದ್ದು, ಅವರ ಪತ್ತೆ ಕಾರ್ಯ ಶುರುವಾಗಿದೆ. ಅಶ್ಲೀಲ Read more…

BREAKING : ಬೆಳಗಾವಿಯಲ್ಲಿ ಹಾಡಹಗಲೇ ಮರ್ಡರ್ ; ಯುವಕನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು..!

ಬೆಳಗಾವಿ: ಹಾಡಹಗಲೇ ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ನಡೆದಿದೆ. ಮೂಡಲಗಿಯ ಲಕ್ಷ್ಮೀಶ್ವರದ ಬಳಿ, ಯುವಕನನ್ನು Read more…

ಅತ್ಯಾಚಾರದ ಸುಳ್ಳು ಆರೋಪ ಮಾಡಿ ಹಣ ವಸೂಲಿ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ | Video

ಮಹಿಳೆಯೊಬ್ಬಳು ಅತ್ಯಾಚಾರದ ಸುಳ್ಳು ಆರೋಪ ಮಾಡಿ ಹಣ ವಸೂಲಿ ಮಾಡುತ್ತಿದ್ದ ವಿಡಿಯೋ ಒಂದು ನೆಟ್ಟಿಗರ ಕೋಪಕ್ಕೆ ಕಾರಣವಾಗಿದೆ. ದಿ ಪ್ರಿಯಾ ರಾಣಾ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋವನ್ನು ಪೋಸ್ಟ್‌ Read more…

ಹುಬ್ಬಳ್ಳಿಯಲ್ಲಿ ಮತ್ತೊಂದು ಘೋರ ಕೃತ್ಯ: ದೇವಸ್ಥಾನದ ಅರ್ಚಕರ ಬರ್ಬರ ಹತ್ಯೆ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ದೇವಸ್ಥಾನದ ಅರ್ಚಕರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿಯ ಈಶ್ವರ ನಗರದಲ್ಲಿರುವ Read more…

BREAKING: ಹುಬ್ಬಳ್ಳಿಯಲ್ಲಿ ದೇವಸ್ಥಾನದ ಪೂಜಾರಿ ಬರ್ಬರ ಹತ್ಯೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ದೇವಸ್ಥಾನದ ಪೂಜಾರಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಈಶ್ವರ ನಗರದಲ್ಲಿ ವೈಷ್ಣವಿ ದೇವಸ್ಥಾನದ ಪೂಜಾರಿ ದೇವಪ್ಪಜ್ಜ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಪೂಜಾರಿ Read more…

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ; ಯಾದಗಿರಿಯಲ್ಲಿ ಮೂವರ ಬರ್ಬರ ಹತ್ಯೆ..!

ಯಾದಗಿರಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಯಾದಗಿರಿಯಲ್ಲಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಯಾದಗಿರಿ ತಾಲೂಕಿನ ಸೈದಾಪುರ ಬಳಿ ಈ ಘಟನೆ ನಡೆದಿದೆ. ಮೃತರನ್ನು ಅನ್ನಪೂರ್ಣ, Read more…

ಮದುವೆ ಮೆರವಣಿಗೆಗೆ ಸಿದ್ಧನಾಗಿದ್ದ ವರ ಅರೆಸ್ಟ್; ಪೊಲೀಸ್ ಕಸ್ಟಡಿಯಲ್ಲೇ ಸಾವು

ಮಧ್ಯಪ್ರದೇಶದ ಗುಣಾ ಪೊಲೀಸರ ವಶದಲ್ಲಿ ವರ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದೆ. ವರನ ಸಾವಿನ ನಂತರ ಕುಟುಂಬಸ್ಥರು ಪೊಲೀಸ್‌ ಠಾಣೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ವಧು ತನ್ನ ಮೇಲೆ Read more…

‘ಫಾಲೋವರ್ಸ್’ ಗಳನ್ನೇ ಸೆಕ್ಸ್ ವರ್ಕರ್ ಆಗಲು ಪ್ರೇರೇಪಿಸುತ್ತಿದ್ದ ಮಾಡೆಲ್; ನ್ಯಾಯಾಲಯದಿಂದ 8 ವರ್ಷ ಜೈಲು

ಮಾಜಿ ಬ್ರೆಜಿಲಿಯನ್ ಮಾಡೆಲ್ ಮತ್ತು ಯುಎಸ್ ಮೂಲದ ಪ್ರಭಾವಿ ಕ್ಯಾಟ್ ಟೊರೆಸ್‌ಗೆ ಮಾನವ ಕಳ್ಳಸಾಗಣೆ ಮತ್ತು ಮಹಿಳೆಯರ ಗುಲಾಮಗಿರಿಗಾಗಿ ಎಂಟು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಪ್ರಕರಣದ Read more…

ಈ ವಿಷ್ಯ ಗೊತ್ತಾಗ್ತಿದ್ದಂತೆ ಎಲ್ಲ ವಸ್ತುವನ್ನು ವಾಪಸ್ ಇಟ್ಟು ಕ್ಷಮೆ ಕೋರಿದ ಕಳ್ಳ…!

ರಾಯ್‌ಗಢ್ ಜಿಲ್ಲೆಯ ನೇರಲ್‌ನಲ್ಲಿ ಕಳ್ಳನೊಬ್ಬ ಸುದ್ದಿ ಮಾಡಿದ್ದಾನೆ. ಮರಾಠಿ ಕವಿ ಹಾಗೂ ಸಾಮಾಜಿಕ ಹೋರಾಟಗಾರರ ಮನೆಯಲ್ಲಿ ಕಳ್ಳತನ ಮಾಡಿದ್ದ ಕಳ್ಳನಿಗೆ ಕೊನೆಯಲ್ಲಿ ಪಶ್ಚಾತಾಪವಾಗಿದೆ. ಹಾಗಾಗಿ ಕಳ್ಳತನ ಮಾಡಿದ್ದ ವಸ್ತುವನ್ನು Read more…

ವಿದೇಶಿ ಮಹಿಳೆಗೆ ಆಸ್ಪತ್ರೆಯಲ್ಲೇ ಲೈಂಗಿಕ ಕಿರುಕುಳ; ಮೇಲ್ ನರ್ಸ್ ಅರೆಸ್ಟ್

ಗುರ್ಗಾಂವ್‌ ನ ಖ್ಯಾತ ಖಾಸಗಿ ಆಸ್ಪತ್ರೆಯಾದ ಆರ್ಟೆಮಿಸ್ ನಲ್ಲಿ ವಿದೇಶಿ ಮಹಿಳೆ ಮೇಲೆ ಆಸ್ಪತ್ರೆ ಸಿಬ್ಬಂದಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. 50 ವರ್ಷದ ವಿದೇಶಿ Read more…

BREAKING: ಬಿಹಾರದಲ್ಲಿ ಮಾಜಿ ಸಚಿವನ ತಂದೆ ಬರ್ಬರ ಹತ್ಯೆ

ಪಾಟ್ನಾ: ಬಿಹಾರದ ಮಾಜಿ ಸಚಿವರ ತಂದೆಯ ಬರ್ಬರ ಕೊಲೆ ಮಾಡಲಾಗಿದೆ. ವಿಕಾಸಶೀಲ್ ಇನ್ಸಾನ್ ಪಾರ್ಟಿ(ವಿಐಪಿ) ಮುಖ್ಯಸ್ಥ ಮುಖೇಶ್ ಸಹಾನಿ ಅವರ ತಂದೆ ಜಿತನ್ ಸಹಾನಿ ಅವರನ್ನು ಅಪರಿಚಿತ ದುಷ್ಕರ್ಮಿಗಳು Read more…

BREAKING : ಬೆಳಗಾವಿಯಲ್ಲಿ ಘೋರ ಘಟನೆ ; ಪ್ರೀತಿಸಿ ಮದುವೆಯಾದ ‘ರೀಲ್ಸ್ ರಾಣಿ’ಯ ಪ್ರಾಣ ತೆಗೆದ ಪಾಪಿ ಗಂಡ..!

ಬೆಂಗಳೂರು : ಇನ್ ಸ್ಟಾಗ್ರಾಂ ನಲ್ಲಿ ರೀಲ್ಸ್ ಮಾಡುತ್ತಿದ್ದ ಯುವತಿಯೋರ್ವಳನ್ನು ಯುವಕನೋರ್ವ ತನ್ನ ಬಲೆಗೆ ಬೀಳಿಸಿಕೊಂಡು ಮದುವೆಯಾಗಿ ಯುವತಿಯ ಕಥೆ ಮುಗಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮಂಜುಳಾ ಅಲಿಯಾಸ್ Read more…

BREAKING: ಅಪಘಾತದ ನೆಪದಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಹತ್ಯೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗಂಗಾಪುರ ಬಳಿ ಕಾರ್ ಅಪಘಾತ ಮಾಡಿ ಯುವಕನ ಕೊಲೆ ಮಾಡಲಾಗಿದೆ. ಕೋಲಾರ ಮೂಲದ ಭಾರ್ಗವ್(24) ಹತ್ಯೆಯಾದವರು ಎಂದು ಗುರುತಿಸಲಾಗಿದೆ. ಮಾರಕಾಸ್ತ್ರಗಳಿಂದ Read more…

ಸಾರ್ವಜನಿಕ ಸ್ಥಳದಲ್ಲೇ ಅಪ್ರಾಪ್ತೆ ಜೊತೆ ಅನುಚಿತ ವರ್ತನೆ; ಶಾಕಿಂಗ್ ‘ವಿಡಿಯೋ ವೈರಲ್’

ಜಹಾಂಗೀರಾಬಾದ್‌ನಲ್ಲಿ ಐಸ್ ಕ್ರೀಮ್‌ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಐಸ್‌ ಕ್ರೀಂ ಮಾರಾಟ ಮಾಡ್ತಿದ್ದ ವ್ಯಕ್ತಿ ನಂತ್ರ ವಿಡಿಯೋ ಮಾಡಿದ್ದ Read more…

ಎಚ್ಚರ….! ಹೀಗೂ ನಡೆಯುತ್ತೆ ONLINE ವಂಚನೆ

ಆನ್ಲೈನ್‌ ವಂಚಕರು ಮತ್ತಷ್ಟು ಬುದ್ಧಿವಂತರಾಗಿದ್ದಾರೆ. ಆನ್ಲೈನ್‌ ನಲ್ಲಿ ಮೋಸ ನಡೆಯುವ ಕಾರಣ, ಒಟಿಪಿ, ಫೋನ್‌ ಕರೆ ಸ್ವೀಕರಿಸಬೇಡಿ ಅಂತಾ ಜನರನ್ನು ಜಾಗೃತಗೊಳಿಸುವ ಅಭಿಯಾನ ನಡೆಯುತ್ತಿದೆ. ಆದ್ರೆ ವಂಚಕರು ಇನ್ನೊಂದು Read more…

ಪಾಠ ಮಾಡುವ ನೆಪದಲ್ಲಿ ಅಪ್ರಾಪ್ತಳನ್ನು ಮನೆಗೆ ಕರೆಸಿಕೊಂಡ ಶಿಕ್ಷಕ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಾಗ ಗ್ರಾಮಸ್ಥರಿಂದ ಥಳಿತ

ಬಿಹಾರದ ಮೋತಿಹಾರಿ ಜಿಲ್ಲೆಯ ಘೋರಸಾಹನ್ ಬ್ಲಾಕ್‌ ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಸರ್ಕಾರಿ ಶಾಲೆಯ ಶಿಕ್ಷಕ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಆರೋಪಿಯನ್ನು ಆತ್ಮಮೋಹನ್‌ನ ರಾಕೇಶ್ ಕುಮಾರ್ ಎಂದು Read more…

SHOCKING: ಈ ಮಕ್ಕಳ ತಂದೆ ನಾನಲ್ಲವೆಂದ ಪತಿ; ಸಿಟ್ಟಿಗೆದ್ದು ನವಜಾತ ಶಿಶುಗಳನ್ನು ಹತ್ಯೆಗೈದ ಪತ್ನಿ

ಜಮ್ಮು ಕಾಶ್ಮೀರದ ಪೂಂಚ್ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬರಿಗೆ ಅವಳಿ ಹೆಣ್ಣು ಮಕ್ಕಳು ಜನಿಸಿದ್ದು, ಆದರೆ ಆಕೆಯ ಪತಿ ಈ ಮಕ್ಕಳ ತಂದೆ ನಾನಲ್ಲ ಎಂದು ಹೇಳಿದ Read more…

ಅಪ್ಪ – ಮಗನ ಆತ್ಮಹತ್ಯೆ ಕೇಸ್‌ ಗೆ ಬಿಗ್‌ ಟ್ವಿಸ್ಟ್….!‌ ಸಾವಿಗೆ ಕಾರಣವಾಯ್ತಾ ಷೇರು ಮಾರುಕಟ್ಟೆಯಲ್ಲಿನ ನಷ್ಟ ?

ಮುಂಬೈನ ಭಾಯಂದರ್ ರೈಲು ನಿಲ್ದಾಣದಲ್ಲಿ ತಂದೆ-ಮಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ. ಹರೀಶ್ ಮೆಹ್ತಾ ಮತ್ತು ಅವರ ಪುತ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...