alex Certify Crime News | Kannada Dunia | Kannada News | Karnataka News | India News - Part 114
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆ ಸಂಭ್ರಮದಲ್ಲಿದ್ದ ವರನಿಗೆ ಮೊದಲ ದಿನವೇ ಕಾದಿತ್ತು ‌ʼಶಾಕ್ʼ

ಮದುವೆ ಸಂಭ್ರಮದಲ್ಲಿದ್ದ ವರನೊಬ್ಬ ಪೊಲೀಸರ ಅತಿಥಿಯಾದ ಘಟನೆ ಮಧ್ಯ ಪ್ರದೇಶದ ಸತ್ನಾ ಜಿಲ್ಲೆಯಲ್ಲಿ ನಡೆದಿದೆ. ತಂಗಿಯನ್ನು ಚುಡಾಯಿಸಿದವನಿಗೆ ಬುದ್ದಿ ಕಲಿಸಲು ಹೋದವನು ಮಾಡಿದ್ದೇನು ಗೊತ್ತಾ….? ಇಲ್ಲಿನ ಮಾಯ್ಹಾರ್‌ ಪೊಲೀಸ್ Read more…

ಆಶ್ರಮದಲ್ಲಿ ನಾಲ್ವರನ್ನು ಕೊಂದಿದ್ದ ಮಹಿಳೆ 17 ವರ್ಷಗಳ ಬಳಿಕ ಅರೆಸ್ಟ್

ಅಮೆರಿಕ ಪ್ರಜೆ ಸೇರಿದಂತೆ ನಾಲ್ವರನ್ನು ಕೊಲೆಗೈದ ಆರೋಪದ ಮೇಲೆ ದೆಹಲಿ ಮಹಿಳೆಯೊಬ್ಬರನ್ನ ಅಹಮದಾಬಾದ್‌ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಮೆಹ್ಸಾನಾ ಪಟ್ಟಣದ ಕಾದಿ ಪ್ರದೇಶದ ಉತ್ವಾ ಆಶ್ರಮದಲ್ಲಿ ನಡೆದ ನಾಲ್ವರ Read more…

ಬೆಚ್ಚಿಬೀಳಿಸುವಂತಿದೆ ತಾಯಿಯೇ 5 ವರ್ಷದ ಮಗಳನ್ನು 15 ಬಾರಿ ಇರಿದು ಕೊಂದಿರುವ ಹಿಂದಿನ ಕಾರಣ

ಕೊರೊನಾ ವೈರಸ್, ಲಾಕ್ಡೌನ್ ಮನುಷ್ಯರ ಮನಸ್ಸಿನ ಮೇಲೆ ಸಾಕಷ್ಟು ಪ್ರಭಾವ ಬೀರಿದೆ. ಮನೆಯಲ್ಲಿಯೇ ಲಾಕ್ ಆಗಿರುವ ಜನರು ಮಾನಸಿಕ ಸಮಸ್ಯೆ ಎದುರಿಸುತ್ತಿದ್ದಾರೆ. ರೋಗ, ಸಾವಿನ ಭಯ ಅವರನ್ನು ಕಾಡ್ತಿದೆ. Read more…

ತಿಮಿಂಗಿಲದ ವಾಂತಿ ಸಾಗಿಸುತ್ತಿದ್ದ ಆರು ಮಂದಿ ಅರೆಸ್ಟ್

ಅಂಬರ್ಗಿಸ್‌ ಅಥವಾ ತಿಮಿಂಗಿಲದ ವಾಂತಿ ಎಂದು ಕರೆಯಲ್ಪಡುವ ಮೇಣದ ರೀತಿಯ ಕರಿಯ ವಸ್ತುವೊಂದನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಸಾಗಿಸುತ್ತಿದ್ದ ಆರು ಮಂದಿಯ ಗ್ಯಾಂಗ್ ನ್ನು ತಮಿಳುನಾಡಿನ ತೂತ್ತುಕುಡಿ ಜಿಲ್ಲಾ Read more…

ಪತಿ ’ದುಶ್ಚಟʼದಿಂದ ಬೇಸತ್ತ ಮಹಿಳೆ ಪ್ರಿಯಕರನೊಂದಿಗೆ ಪರಾರಿ

ಕೇರಳದ ಪಾಲಕ್ಕಾಡಿನ ಪಾಲ ಪೂವಕುಳಂ ಎಂಬ ಊರಿನ 22 ವರ್ಷದ ಗೃಹಿಣಿಯೊಬ್ಬರು ತಮ್ಮ ಪ್ರಿಯಕರನೊಂದಿಗೆ ಓಡಿ ಹೋಗಿದ್ದು, ಇಲ್ಲಿನ ರಾಮಾಪುರಂ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ. ತನ್ನ ಪತಿ Read more…

ದಾರಿ ತಪ್ಪಿದ ತಂದೆ, ಪುತ್ರನಿಂದಲೇ ಘೋರ ಕೃತ್ಯ –ಕೊಲೆಗೆ ಸ್ನೇಹಿತರಿಗೆ ಸುಪಾರಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಜೋಡಿಬಿಸಲಹಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಸುಪಾರಿ ಕೊಟ್ಟು ತನ್ನ ತಂದೆಯನ್ನೇ ಕೊಲೆ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು Read more…

SHOCKING NEWS: ಮಹಿಳೆಯರ ಎದುರು ಅಸಭ್ಯ ವರ್ತನೆ; ಪ್ರಶ್ನಿಸಿದವರಿಗೆ ದೃಷ್ಟಿ ಕಳೆದುಕೊಳ್ಳುವಂತೆ ಹಲ್ಲೆ ನಡೆಸಿದ ಪಾಪಿಗಳು

ಚಾಮರಾಜನಗರ: ಮಹಿಳೆಯರ ಎದುರು ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ್ದು, ವ್ಯಕ್ತಿಯ ದುರ್ವರ್ತನೆ ಪ್ರಶ್ನಿಸಿದ್ದಕ್ಕೆ ಆತನ ಮಕ್ಕಳು ಜನರನ್ನು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಪುಣಜನೂರಿನಲ್ಲಿ ನಡೆದಿದೆ. ಮೂರ್ತಿ ಎಂಬ Read more…

BIG BREAKING: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಬರ್ಬರ ಹತ್ಯೆ; ಬೆಚ್ಚಿಬಿದ್ದ ಬೆಂಗಳೂರಿಗರು

ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮನೆಯಿಂದ ಹೊರಕರೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಛಲವಾದಿಪಾಳ್ಯದ ಫವರ್ ಗಾರ್ಡನ್ ನಲ್ಲಿ ಈ Read more…

ಒಂದೇ ಕುಟುಂಬದ ಮೂವರು ಮಕ್ಕಳ ಮೃತದೇಹ ಕೆರೆಯಲ್ಲಿ ಪತ್ತೆ

ಉತ್ತರ ಪ್ರದೇಶದ ಜಾನ್ಪುರದ ಕೆರೆಯೊಂದರಲ್ಲಿ ಒಂದೇ ಕುಟುಂಬದ ಮೂರು ಮಕ್ಕಳ ದೇಹಗಳು ಪತ್ತೆಯಾಗಿವೆ. ಈ ಮಕ್ಕಳನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ರಂಜೀತ್‌ (11), ವೀರು Read more…

ಸ್ಪೇನ್ ಜೈಲಿನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಐಟಿ ದಿಗ್ಗಜ

ಐಟಿ ಕ್ಷೇತ್ರದ ದಿಗ್ಗಜ ಹಾಗೂ ವೈರಸ್‌ನಿರೋಧಕ ತಂತ್ರಾಂಶದ ರೂವಾರಿ ಜಾನ್ ಮ್ಯಾಕ್‌ಅಫಿ ಸ್ಪೇನ್‌ ಕಾರಾಗೃಹದಲ್ಲಿ ಮೃತ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ ಎಂದು ಜೈಲಿನ ಮೂಲಗಳು ತಿಳಿಸಿವೆ. ತೆರಿಗೆ ವಂಚನೆ ಪ್ರಕರಣವೊಂದರಲ್ಲಿ Read more…

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನೇ ಕೊಚ್ಚಿ ಕೊಂದ 76 ವರ್ಷದ ವೃದ್ಧ..!

ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿಯನ್ನ ಬರ್ಬರವಾಗಿ ಕೊಲೆಗೈದ ಆರೋಪದ ಅಡಿಯಲ್ಲಿ 76 ವರ್ಷದ ವೃದ್ಧನನ್ನ ಈಶಾನ್ಯ ದೆಹಲಿ ಪೊಲೀಸರು ಹೊಸ ಉಸ್ಮಾನ್​ಪುರ ಏರಿಯಾದಲ್ಲಿ ಬಂಧಿಸಿದ್ದಾರೆ. ಮಂಗಳವಾರ ಬೆಳಗ್ಗೆ ದಂಪತಿ Read more…

SHOCKING NEWS: ಹಸುವನ್ನು ಗುಂಡಿಕ್ಕಿ ಕೊಂದು ಮಾಂಸ ಹೊತ್ತೊಯ್ದ ದುಷ್ಕರ್ಮಿಗಳು

ಮಡಿಕೇರಿ: ದುಷ್ಕರ್ಮಿಗಳು ಗೋವಿನ ಮೇಲೆ ಅಟ್ಟಹಾಸ ಮೆರೆದಿದ್ದು, ಹಸುವನ್ನು ಗುಡುಕ್ಕಿ ಕೊಂದು ಮಾಂಸವನ್ನು ಹೊತ್ತೊಯ್ದ ಘೋರ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಕಗ್ಗೋಡ್ಲು ಗ್ರಾಮದಲ್ಲಿ ನಡೆದಿದೆ. ದುಷ್ಕರ್ಮಿಗಳನ್ನು Read more…

ಸಂಜೆ ವೇಳೆ ಪ್ರಿಯಕರನ ಭೇಟಿಗೆ ಹೋದ ಹುಡುಗಿ, ಪ್ರೀತಿ ವಿಷ್ಯಕ್ಕೆ ನಡೀತಾ ಮರ್ಯಾದೆಗೇಡು ಹತ್ಯೆ…? ಕಲ್ಲಿನಿಂದ ಜಜ್ಜಿ ಪ್ರೇಮಿಗಳ ಭೀಕರ ಮರ್ಡರ್

ವಿಜಯಪುರ: ವಿಜಯಪುರದ ಕಲಕೇರಿ ಸಮೀಪ ಸಲಾದಳ್ಳಿ ಗ್ರಾಮದಲ್ಲಿ ಕಲ್ಲಿನಿಂದ ಜಜ್ಜಿ ಪ್ರೇಮಿಗಳನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಸಲಾದಳ್ಳಿಯ ಆಟೋ ಚಾಲಕ ಬಸವರಾಜ ಬಡಿಗೇರ(19), ಖಾನಾಪುರ ಗ್ರಾಮದ ದಾವಲಬಿ(16) ಕೊಲೆಯಾದವರು Read more…

ಆಪ್​ನಲ್ಲಿ ಪರಿಚಯವಾಗಿದ್ದ ಬಾಲಕಿ ಅಪಹರಿಸಿದ್ದ ಐನಾತಿ ಅಂದರ್​..!

ವಿಡಿಯೋ ನಿರ್ಮಾಣ ಹಾಗೂ ಶೇರ್​ ಮಾಡುವ ಅಪ್ಲಿಕೇಶನ್​​​ನಲ್ಲಿ ಅಪ್ರಾಪ್ತೆಯನ್ನ ಪರಿಚಯ ಮಾಡಿಕೊಂಡಿದ್ದ 19 ವರ್ಷದ ಯುವಕ ಆಕೆಯನ್ನ ಅಪಹರಣ ಮಾಡಲು ಹೋಗಿ ಜೈಲುಪಾಲಾದ ಘಟನೆ ದೆಹಲಿಯಲ್ಲಿ ನಡೆದಿದೆ. ನೆಬ್​ Read more…

ಏಕಕಾಲದಲ್ಲಿ 2 ಸರ್ಕಾರಿ ಹುದ್ದೆ…! ಬೆಚ್ಚಿಬೀಳಿಸುವಂತಿದೆ ಬಾವ – ಬಾಮೈದುನನ ಸ್ಟೋರಿ

ಸರ್ಕಾರಿ ನೌಕರಿ ಪಡೆಯೋದು ಸುಲಭದ ಕೆಲಸವಂತೂ ಅಲ್ಲವೇ ಅಲ್ಲ. ಪರಿಶ್ರಮ, ಶ್ರದ್ಧೆ, ಅದೃಷ್ಟ ಇವೆಲ್ಲವೂ ಒಟ್ಟಿಗೆ ಇದ್ದಾಗ ಮಾತ್ರ ಇಂತಹದ್ದೊಂದು ಸಾಧನೆ ಮಾಡಬಹುದು. ಒಂದು ಸರ್ಕಾರಿ ಕೆಲಸವನ್ನ ಪಡೆಯೋದೇ Read more…

SHOCKING NEWS: ಪತ್ನಿ ಸಾವು; ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಪತಿ

ಬೆಳಗಾವಿ: ಪತ್ನಿ ಸಾವಿನಿಂದ ಆಘಾತಕ್ಕೊಳಗಾಗಿದ್ದ ಪತಿ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. Read more…

BIG NEWS: ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿ ಮೇಲೆ ಅತ್ಯಾಚಾರ ಪ್ರಕರಣ; ಹಲವು ವಿಡಿಯೋಗಳು ಪತ್ತೆ; ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿಯ ಮೇಲೆ ನಡೆದಿದ್ದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ಹಲವು ಮಾಹಿತಿಗಳು ಲಭ್ಯವಾಗಿವೆ. ಆರೋಪಿಗಳ Read more…

ಕಾಮುಕನಿಂದ ಯುವತಿಯನ್ನು ರಕ್ಷಿಸಿದ ‌ʼಬಾರ್‌ ಟೆಂಡರ್ʼ

ಕಾಮುಕ ಗ್ರಾಹಕನೊಬ್ಬ ಬಾರಿನಲ್ಲಿ ಕುಳಿತಿದ್ದ ಮಹಿಳೆಯರಿಗೆ ಕಿರುಕುಳ ಕೊಡಲು ಮುಂದಾದ ವೇಳೆ ಸಮಯಪ್ರಜ್ಞೆ ಮೆರೆದ ಬಾರ್‌ಟೆಂಡರ್‌‌ ಮಹಿಳೆಯರ ರಕ್ಷಣೆಗೆ ನಿಂತ ಘಟನೆ ಸುದ್ದಿಯಾಗಿದೆ. ರೆಡ್ಡಿಟ್‌‌ನಲ್ಲಿ ಶೇರ್‌ ಮಾಡಿದ ಕಥೆಯಲ್ಲಿ: Read more…

ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ಪುತ್ರಿ, ತಂದೆಯಿಂದಲೇ ಘೋರ ಕೃತ್ಯ

ಮೈಸೂರು: ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿ ವ್ಯಕ್ತಿಯೊಬ್ಬ ಪುತ್ರಿಯನ್ನೇ ಹತ್ಯೆ ಮಾಡಿದ್ದಾನೆ. ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದು, ನಂತರ ಆರೋಪಿ ಪೊಲೀಸರಿಗೆ Read more…

ಗನ್ ಮ್ಯಾನ್ ಅನುಮಾನಾಸ್ಪದ ಸಾವು; ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶಂಕೆ…!

ಬೆಂಗಳೂರು: ಗನ್ ಮ್ಯಾನ್ ಓರ್ವರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಆಭರ‍ಣ‌ ಪ್ರಿಯರಿಗೆ ಗುಡ್‌ ನ್ಯೂಸ್…! Read more…

ತಾಯಿ ಹತ್ಯೆ ಮಾಡಿ ಹೆಣ ಬೇಯಿಸಿ ತಿಂದ ಪಾಪಿ ಪುತ್ರ

ಸ್ಪೇನ್‌ನ ಮ್ಯಾಡ್ರಿಡ್‌ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ತಾಯಿ ಹತ್ಯೆಗೈದ ಮಗನೊಬ್ಬ ಹೆಣವನ್ನು ಬೇಯಿಸಿ ತಿಂದಿದ್ದಾನೆ. ತಾಯಿ ಹೆಣವನ್ನು ಸಾವಿರಕ್ಕೂ ಹೆಚ್ಚು ತುಂಡು ಮಾಡಿದ ವ್ಯಕ್ತಿ ಕೆಲ ತುಂಡುಗಳನ್ನು ಬೇಯಿಸಿ Read more…

ವಿಡಿಯೋ ಡಿಲಿಟ್‌ ಮಾಡದ ಕಾರಣಕ್ಕೆ ಟ್ವಿಟರ್​ ವಿರುದ್ಧ ಪ್ರಕರಣ ದಾಖಲು

ವೃದ್ಧರೊಬ್ಬರ ಮೇಲೆ ಹಲ್ಲೆ ನಡೆಸಿದ ಸುದ್ದಿಯನ್ನ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟ ಆರೋಪದ ಅಡಿಯಲ್ಲಿ ಘಾಜಿಯಾಬಾದ್​ ಪೊಲೀಸರು ಟ್ವಿಟರ್,​​​ ಪತ್ರಕರ್ತ ಸೇರಿದಂತೆ 9 ಮಂದಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ Read more…

ಸ್ನೇಹಿತೆ ಜೊತೆ ಮಲಗಿ ಪತಿಗೆ ಮೋಸ ಮಾಡಿದ ಪತ್ನಿ..!

ಲಂಡನ್ ನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮಾಡಿದ ಮೋಸವನ್ನು ಬಿಚ್ಚಿಟ್ಟಿದ್ದಾನೆ. ಪತ್ನಿ, ತನ್ನ ಸ್ನೇಹಿತೆ ಹಾಗೂ ಆಕೆ ಪತಿ ಜೊತೆ ಅನೈತಿಕ ಸಂಬಂಧ ಹೊಂದಿದ್ದಾಳೆಂಬ ವಿಷ್ಯ ಪತಿಗೆ ಗೊತ್ತಾಗಿದೆ. Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ನಡೆದಿದ್ದ ಕೊಲೆ ರಹಸ್ಯವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಜಮ್ಮಲದಿನ್ನಿ ಸಮೀಪ ಇಣಚಗಲ್ ಸೇತುವೆಯ ಕೆಳಗೆ ಜೂನ್ 9 ರಂದು ಅಪ್ರಾಪ್ತೆ ಮೃತದೇಹ ಪತ್ತೆಯಾಗಿತ್ತು. ಕೊಲೆಯಾದ Read more…

ಹಿಂಬಾಲಿಸಿ ಬಂದ ಸರಗಳ್ಳರಿಂದ ಆಘಾತಕಾರಿ ಕೃತ್ಯ

ಮಹಿಳೆಯ ಸರ ಕಸಿಯುವ ವೇಳೆ ಕಳ್ಳರು ಬೈಕ್ ನಿಂದ ಬೀಳಿಸಿ ಕೊಲೆ ಮಾಡಿದ ಘಟನೆ ತುಮಕೂರಿನ ಕುಣಿಗಲ್ ಸಮೀಪ ನಡೆದಿದೆ. ಹಂಗರಹಳ್ಳಿಯ 37 ವರ್ಷದ ವಸಂತ ಮೃತಪಟ್ಟವರು ಎಂದು Read more…

BIG NEWS: ಬಂಗಾಳದಲ್ಲಿ ಮುಂದುವರೆದ ರಾಜಕೀಯ ದ್ವೇಷ; ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ

ಕೋಲ್ಕತ್ತಾ: ಚುನಾವಣೆ ಮುಗಿದ ಬಳಿಕವೂ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ – ಬಿಜೆಪಿ ನಡುವಿನ ರಾಜಕೀಯ ದ್ವೇಷ ಮುಂದುವರೆದಿದೆ. ಬಿಜೆಪಿ ಕಾರ್ಯಕರ್ತನೋರ್ವನನ್ನು ಟಿಎಂಸಿ ಕಾರ್ಯಕರ್ತರು ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು ಬಿಜೆಪಿ Read more…

ಕಾರು ಕದಿಯಲು ಹೇಳಿದ್ದು ದೇವರು ಎಂದ ಕಳ್ಳ….!

ಅಪರಾಧಿಗಳು ಸಾಮಾನ್ಯವಾಗಿ ತಾವು ಮಾಡುವ ಕೃತ್ಯಗಳ ಬಗ್ಗೆ ಯಾವುದೇ ವಿಷಾದ ಹೊಂದಿರುವುದಿಲ್ಲ. ತಮ್ಮ ಕೃತ್ಯಗಳ ಬಗ್ಗೆ ಥ್ರಿಲ್ ಫೀಲ್ ಪಡುವ ಅನೇಕ ಅಪರಾಧಿಗಳು ಬಹಳಷ್ಟು ಮಂದಿ ಜೈಲಿನಲ್ಲೂ ಇದ್ದಾರೆ. Read more…

BREAKING NEWS: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾದ ಆರೋಪಿಗಳು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದ ಪ್ರಮುಖ ಆರೋಪಿಗಳಾದ ನರೇಶ್ ಹಾಗೂ ಶ್ರವಣ್ ಇದೀಗ ಎಸ್ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ Read more…

ʼಸೆಕ್ಸ್ ಟ್ರಾಫಿಕಿಂಗ್ʼ ಗೆ ವೇದಿಕೆಯಾಯ್ತಾ ಫೇಸ್ಬುಕ್…? ವರದಿಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ಮಾನವ ಕಳ್ಳ ಸಾಗಣೆ ಕುರಿತ ಅಧ್ಯಯನ ನಡೆಸುವ ಸಂಸ್ಥೆಯು ಹೊಸ ವರದಿಯೊಂದನ್ನು ಪ್ರಕಟಿಸಿದ್ದು ಇದರ ಪ್ರಕಾರ, ಅಮೆರಿಕದಲ್ಲಿ ಲೈಂಗಿಕ ಕಿರುಕುಳಕ್ಕೆ ಪ್ರಮುಖ ಬಳಕೆ ಮಾಡುವ ಸಾಮಾಜಿಕ ಮಾಧ್ಯಮ ಫೇಸ್​ಬುಕ್​ Read more…

ವ್ಹೀಲಿಂಗ್ ಗಾಗಿ 80ಕ್ಕೂ ಹೆಚ್ಚು ಬೈಕ್ ಕದ್ದ ಖದೀಮ; ಬೇಲ್ ಮೇಲೆ ಬಿಡುಗಡೆಯಾಗಿ ಜೈಲ್ ಆವರಣದಲ್ಲಿದ್ದ ಬೈಕನ್ನೂ ಎಗರಿಸಿದ್ದ ಖತರ್ನಾಕ್ ಕಳ್ಳ

ಬೆಂಗಳೂರು: ವ್ಹೀಲಿಂಗ್ ಹುಚ್ಚಿಗೆ ಬಿದ್ದು, ಬೈಕ್ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಬೈಕ್ ಕಳ್ಳನನ್ನು ಬೆಂಗಳೂರು ತಿಲಕನಗರ ಪೊಲೀಸರು ಬಂಧಿಸಿದ್ದಾರೆ. ವ್ಹೀಲಿಂಗ್ ಗಾಗಿಯೇ ಬರೋಬ್ಬರಿ 80ಕ್ಕೂ ಹೆಚ್ಚು ಬೈಕ್ ಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...