alex Certify Crime News | Kannada Dunia | Kannada News | Karnataka News | India News - Part 117
ಕನ್ನಡ ದುನಿಯಾ
    Dailyhunt JioNews

Kannada Duniya

ದೇಗುಲಕ್ಕೆ ಬಂದಿದ್ದ ಸಂಬಂಧಿ ಮೇಲೆ ಅತ್ಯಾಚಾರವೆಸಗಿದ ಅರ್ಚಕ

ವಿವಾಹಿತ ಅರ್ಚಕನೊಬ್ಬ ತನ್ನ ಸಂಬಂಧಿಗೆ ನಿದ್ರೆ ಮಾತ್ರೆ ನೀಡಿ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ, ಆರೋಪಿ 36 ವರ್ಷದ ಅರ್ಚಕನಿಗೆ ನಾಲ್ವರು ಮಕ್ಕಳಿದ್ದಾರೆ. ಸಂತ್ರಸ್ತೆ Read more…

ಕಲೆಕ್ಷನ್ ಏಜೆಂಟ್‌ನಿಂದ ಲಕ್ಷಾಂತರ ರೂ. ದೋಚಿದ ಡಕಾಯಿತರು, ಕರ್ತವ್ಯ ನಿರ್ಲಕ್ಷ್ಯಕ್ಕೆ ಪೊಲೀಸ್ ಅಧಿಕಾರಿ ಸಸ್ಪೆಂಡ್

ಖಾಸಗಿ ಕಂಪನಿಯೊಂದರ ಕಲೆಕ್ಷನ್ ಏಜೆಂಟ್‌ ಒಬ್ಬರ ಬಳಿ ಶಸ್ತ್ರಸಜ್ಜಿತ ಡಕಾಯಿತರು 10 ಲಕ್ಷ ರೂಪಾಯಿಗಳನ್ನು ಲೂಟಿ ಮಾಡಿದ ಘಟನೆ ಉತ್ತರ ಪ್ರದೇಶದ ನೋಯಿಡಾದಲ್ಲಿ ಜರುಗಿದೆ. ಗುರುವಾರ ಸಂಜೆ 4 Read more…

ಹಬ್ಬದ ದಿನವೇ ಬೆಚ್ಚಿಬೀಳಿಸುವ ಘಟನೆ: ಹಾಡಹಗಲೇ ದಂಪತಿಯ ಬರ್ಬರ ಹತ್ಯೆ

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ದಿನವೇ ಆಘಾತಕಾರಿ ಘಟನೆ ನಡೆದಿದೆ. ಮನೆಯಲ್ಲಿ ಇದ್ದ ದಂಪತಿಯನ್ನು ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಕಾಶಿನಗರದ ನಾಗರಾಜ್ ಹಾಗೂ ಅವರ Read more…

ವರ್ತಕನಿಂದ 45 ಲಕ್ಷ ದೋಚಿದ ಕಾಂಗ್ರೆಸ್‌ ಮಾಜಿ ಶಾಸಕನ ಪುತ್ರ ಅರೆಸ್ಟ್

ವರ್ತಕರೊಬ್ಬರಿಂದ 45 ಲಕ್ಷ ರೂಪಾಯಿಗಳನ್ನು ದೋಚಿದ ಆರೋಪದ ಮೇಲೆ ಕಾಂಗ್ರೆಸ್‌ನಿಂದ ನಾಲ್ಕು ಬಾರಿ ಶಾಸಕರಾದ ವ್ಯಕ್ತಿಯೊಬ್ಬರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್‌ 17ರಂದು, ಚೆನ್ನೈನ ಅಕ್ಕಿ ವ್ಯಾಪಾರಿ ಆನಂದಮ್ Read more…

SHOCKING: ಚಲಿಸುತ್ತಿರುವ ಕಾರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ

ಚಲಿಸುತ್ತಿರುವ ಕಾರೊಂದರಲ್ಲಿ 35 ವರ್ಷ ವಯಸ್ಸಿನ ಮಹಿಳೆಯೊಬ್ಬರನ್ನು ಇಬ್ಬರು ಪುರುಷರು ಅತ್ಯಾಚಾರಗೈದ ಘಟನೆ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಜರುಗಿದೆ. ಉದ್ಯೋಗ ಕೊಡಿಸುವುದಾಗಿ ಹೇಳಿ ಆಗಸ್ಟ್ 16ರಂದು ಸಂತ್ರಸ್ತೆಯನ್ನು Read more…

SHOCKING: ಪಾರ್ಟಿಯಲ್ಲಿ ಹೀಗಾಯ್ತು… ಸ್ನೇಹಿತನಿಂದಲೇ ಆಘಾತಕಾರಿ ಕೃತ್ಯ

ಬೆಂಗಳೂರು: ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಸ್ನೇಹಿತನನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಶ್ರೀನಿವಾಸನಗರದ Read more…

ಸೆರಗಿನಿಂದ ಪತ್ನಿ ಮುಖ ಮುಚ್ಚಿಕೊಂಡಿಲ್ಲವೆಂಬ ಕಾರಣಕ್ಕೆ ಮಗು ಹತ್ಯೆಗೈದ ಪತಿ

ಪತ್ನಿ ಮುಖವನ್ನು ಸೆರಗಿನಿಂದ ಮುಚ್ಚಿಕೊಂಡಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ಪತಿ ಪತ್ನಿಯ ತೋಳಿನಲ್ಲಿದ್ದ ಮೂರು ವರ್ಷದ ಮಗುವನ್ನು ಎಸೆದು ಸಾಯಿಸಿದ ದಾರುಣ ಘಟನೆ ರಾಜಸ್ಥಾನದ ಅಲ್ವಾರ್​ ಜಿಲ್ಲೆಯಲ್ಲಿ ಸಂಭವಿಸಿದೆ. Read more…

BIG NEWS: 3316 ಕೋಟಿ ರೂ. ಬ್ಯಾಂಕ್‌ ವಂಚನೆ ಪ್ರಕರಣದಲ್ಲಿ ಉದ್ಯಮಿ ಅರೆಸ್ಟ್

ಮನಿ ಲ್ಯಾಂಡರಿಂಗ್​ ಪ್ರಕರಣ ಹಾಗೂ ಸಾರ್ವಜನಿಕ ಬ್ಯಾಂಕುಗಳಿಗೆ ಬರೋಬ್ಬರಿ 3316 ಕೋಟಿ ರೂಪಾಯಿ ನಷ್ಟ ಮಾಡಿದ ಆರೋಪದ ಅಡಿಯಲ್ಲಿ ಪ್ರಥ್ವಿ ಇನ್​ಫಾರ್ಮೇಷನ್​ ಸಲ್ಯೂಷನ್​ ಲಿಮಿಟೆಡ್​​ನ ಎಂಡಿ ವುಪ್ಪಲಪತಿ ಸತೀಶ್​ Read more…

ಈ ಕಾರಣಕ್ಕೆ ಪತ್ನಿ ಮೇಲೆ ಕುದಿಯುವ ನೀರು ಸುರಿದ ಪಾಪಿ ಪತಿ….!

ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪಾಪಿಯೊಬ್ಬ,ಕುದಿಯುವ ನೀರನ್ನು ಪತ್ನಿ ಮೈಮೇಲೆ ಹಾಕಿದ್ದಾನೆ. ಗಂಡು ಮಗುವಿಗೆ ಪತ್ನಿ ಜನ್ಮ ನೀಡಲಿಲ್ಲ ಎಂಬ ಕಾರಣಕ್ಕೆ ಪತಿ ಈ Read more…

ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು: ಐವರು ಪೊಲೀಸರ ಅಮಾನತು

ಗ್ವಾಲಿಯರ್: ಅಕ್ರಮ ಬೆಟ್ಟಿಂಗ್ ಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ 30 ವರ್ಷದ ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಐವರು ಪೊಲೀಸ್ Read more…

ಕುಡಿಯಲು ಹಣ ಕೊಡದ ಪತ್ನಿ, ಮಗಳಿಗೆ ಬೆಂಕಿ ಇಟ್ಟ ಪಾಪಿ….!

ನಿದ್ರೆ ಮಾಡುತ್ತಿದ್ದ ಪತ್ನಿ ಹಾಗೂ ದಿವ್ಯಾಂಗ ಪುತ್ರಿಯ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ದಾರುಣ ಘಟನೆ ಆಂಧ್ರ ಪ್ರದೇಶದ ಕಂಡುಕುರ್​ನಲ್ಲಿ ನಡೆದಿದೆ. ಗಾಯಾಳುಗಳನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ದರೂ Read more…

SHOCKING: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆ ಬರ್ಬರ ಹತ್ಯೆ, ಕಾರಣ ಗೊತ್ತಾ…?

ಬೆಂಗಳೂರು: ವಾತಕುಂಟೆಯಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ವಾತಕುಂಟೆ ಗ್ರಾಮದ 30 ವರ್ಷದ ಭಾಗ್ಯಮ್ಮ ಅವರನ್ನು Read more…

ಗಂಡು ಮಗುವೇ ಬೇಕೆಂದು 8 ಬಾರಿ ಅಬಾರ್ಶನ್ ಮಾಡಿಸಿದ ಪಾಪಿ ಪತಿ

ಮುಂಬೈ: ವಾಣಿಜ್ಯ ನಗರದಲ್ಲಿ ಪ್ರತಿದಿನವು ಒಂದಿಲ್ಲೊಂದು ವಿಚಿತ್ರ ಘಟನೆಗಳು ಬೆಳಕಿಗೆ ಬರುತ್ತಲೇ ಇರುತ್ತವೆ. ಆದರೆ, ಈಗ ಬೆಳಕಿಗೆ ಬಂದಿರುವ ಘಟನೆ ಬಹಳ ಶ್ರೀಮಂತ ಮತ್ತು ಘನತೆಯುಳ್ಳ ಕುಟುಂಬದ ಹೆಣ್ಣುಮಗಳಿಗೆ Read more…

SHOCKING: ಸುಪ್ರೀಂ ಕೋರ್ಟ್​ ಆವರಣದಲ್ಲೇ ಬೆಂಕಿ ಹಚ್ಚಿಕೊಂಡ ಅತ್ಯಾಚಾರ ಸಂತ್ರಸ್ತೆ

2019ರಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪ ಮಾಡಿದ್ದ ಮಹಿಳೆ ಹಾಗೂ ಓರ್ವ ಪುರುಷ ಸುಪ್ರೀಂ ಕೋರ್ಟ್​ ಎದುರೇ ಬೆಂಕಿ ಹಚ್ಚಿಕೊಂಡ ದಾರುಣ ಘಟನೆ ವರದಿಯಾಗಿದೆ. ಗಾಯಾಳುಗಳನ್ನು Read more…

ಪುತ್ರನ ವಿರುದ್ಧ ದೂರು ದಾಖಲಿಸಿದ್ದ ಸಂತ್ರಸ್ತೆಯನ್ನು ಬೆಂಕಿ ಹಚ್ಚಿ ಕೊಂದ ತಾಯಿ….!

ತಮ್ಮ ಮನೆಯ ಮಗನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಕ್ಕೆ ಕೋಪಗೊಂಡ ಕುಟುಂಬ ಸದಸ್ಯರು ಆಕೆಯನ್ನು ಬೆಂಕಿ ಹಚ್ಚಿ ಕೊಂದ ದಾರುಣ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. Read more…

ಇಬ್ಬರ ಜೊತೆ ಚಕ್ಕಂದವಾಡ್ತಿದ್ದ ವಿವಾಹಿತ ಮಾಡಿದ ಘೋರ ಕೃತ್ಯ

ಗೋವಾದ ಪಣಜಿಯಲ್ಲಿ ಹತ್ಯೆಗೆ ಸಂಬಂಧಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಇಬ್ಬರು ನವಜಾತ ಮಕ್ಕಳ ಹತ್ಯೆ ಮಾಡಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ Read more…

ನಡು ರಸ್ತೆಯಲ್ಲಿ ದಲಿತ ವಿದ್ಯಾರ್ಥಿನಿಯನ್ನು ಇರಿದು ಬರ್ಬರ ಕೊಲೆ….! ಸಿಸಿ ಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

ಮೂರನೇ ವರ್ಷದ ಇಂಜಿನಿಯರಿಂಗ್​ ವಿದ್ಯಾರ್ಥಿನಿಯನ್ನು ನಡುರಸ್ತೆಯಲ್ಲಿ ಇರಿದು ಕೊಲೆ ಮಾಡಿದ ದಾರುಣ ಘಟನೆ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ಭಾನುವಾರ ನಡೆದಿದೆ. ಈ ಭಯಾನಕ ದೃಶ್ಯವು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. Read more…

ಪತ್ನಿ ಆತ್ಮಹತ್ಯೆಗೆ ಪ್ರೇರಣೆ ಕೊಟ್ಟ ಪತಿ ಅರೆಸ್ಟ್

ವರದಕ್ಷಿಣೆಗೆ ಆಗ್ರಹಿಸಿ ಮಡದಿಯನ್ನು ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದ ಆರೋಪದಲ್ಲಿ 33 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ದಿವಾದಲ್ಲಿ ಜರುಗಿದೆ. 2019ರಲ್ಲಿ ಮದುವೆಯಾದಾಗಿನಿಂದಲೂ ವರದಕ್ಷಿಣಗೆ ಪೀಡಿಸುತ್ತಿದ್ದ Read more…

SHOCKING NEWS: ಮೂರು ತಿಂಗಳ ಹಸುಳೆ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ

ಮೂರು ತಿಂಗಳ ಹಸುಳೆ ಮೇಲೆ 17 ವರ್ಷದ ಟೀನೇಜರ್‌ ಒಬ್ಬ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಎಟಾ ಜಿಲ್ಲೆಯ ಬಗ್ವಾಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಸುಳೆಯ Read more…

SHOCKING NEWS: ಬಾವನನ್ನು ಕೊಲೆಗೈದು, ಕೈ ಕತ್ತರಿಸಿ ಠಾಣೆಗೆ ತಂದ ಬಾಮೈದ

ಮೈಸೂರು: ಪತಿ – ಪತ್ನಿ ನಡುವಿನ ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ ಬಾಮೈದನೇ ಬಾವನ ಕೊಲೆಗೈದು ಕೈ ಕತ್ತರಿಸಿ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿರುವ ಘೋರ ಘಟನೆ ಮೈಸೂರಿನ Read more…

ಆನ್ಲೈನ್ ಚಾಟಿಂಗ್‌ ವೇಳೆ ವಿದ್ಯಾರ್ಥಿ ತಾಯಿಯೊಂದಿಗೆ ವಾದ: ನಿಗೂಢವಾಗಿ ಸಾವನ್ನಪ್ಪಿದ ಶಾಲಾ ಶಿಕ್ಷಕ

ಶಾಲೆಯೊಂದರಲ್ಲಿ ಕಲಾ ವಿಭಾಗದ ನಿರ್ದೇಶಕರಾಗಿದ್ದ ಶಿಕ್ಷಕರೊಬ್ಬರು ತಮ್ಮ ಮೇಲೆ ಸ್ಥಳೀಯರ ಗುಂಪೊಂದು ದಾಳಿ ಮಾಡಿದ ಕಾರಣ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೋಯಿಕ್ಕೋಡ್‌ನಲ್ಲಿ ಜರುಗಿದೆ. ಇಲ್ಲಿನ ವೆಂಗಾರಾ ಪೊಲೀಸ್ Read more…

2 ನೇ ಮದುವೆಯಾಗಲು ಅವಳಿ ಸೋದರನ ಕಥೆ ಕಟ್ಟಿದ ಭೂಪ…!

ಚೆನ್ನೈ: ಈಗಾಗಲೇ ಮದುವೆಯಾಗಿದ್ದ ವ್ಯಕ್ತಿಯೊಬ್ಬ ಎರಡನೇ ಮದುವೆಯಾಗಲು ಅವಳಿ ಸೋದರನ ಕಥೆ ಕಟ್ಟಿರುವಂತಹ ವಿಲಕ್ಷಣ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 30 ವರ್ಷದ ವ್ಯಕ್ತಿ ವಾಲಾಂಡರ್ ಬೆನೆಟ್ ರಯಾನ್ ಎಂಬಾತನಿಗೆ Read more…

ಚುನಾವಣಾ ಆಯೋಗದ ವೆಬ್ಸೈಟ್ ಹ್ಯಾಕ್: ಆರೋಪಿ ಅರೆಸ್ಟ್

ಸಹರಾನ್ ಪುರ: ಭಾರತೀಯ ಚುನಾವಣಾ ಆಯೋಗದ ವೆಬ್ ಸೈಟ್ ಹ್ಯಾಕ್ ಮಾಡಿದ ಆರೋಪದ ಮೇಲೆ ನಾಕುಡ್ ನಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರ. ಈತ ತನ್ನ ಕಂಪ್ಯೂಟರ್ ಅಂಗಡಿಯಲ್ಲಿ ಸಾವಿರಾರು Read more…

BIG NEWS: ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಪ್ರಕರಣ; ಆರೋಪಿಗಳ ಪತ್ತೆಗೆ ಮೂರು ವಿಶೇಷ ತಂಡ ರಚನೆ

ಬೆಂಗಳೂರು: ಶಾಸಕ ಸತೀಶ್ ರೆಡ್ಡಿ ಅವರಿಗೆ ಸೇರಿದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳನ್ನು Read more…

ಬೆಚ್ಚಿಬಿದ್ದ ಬೆಣ್ಣೆನಗರಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ

ದಾವಣಗೆರೆ: ನಗರದ ಬಸವರಾಜ ಪೇಟೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಸವರಾಜ ಪೇಟೆಯ ಸೀಮೆಎಣ್ಣೆ ಪರಮೇಶ್(45) ಕೊಲೆಯಾದ ವ್ಯಕ್ತಿ Read more…

ಪ್ರೇಮಿ ಜೊತೆ ಲೈಂಗಿಕ ಸಂಬಂಧ ಬೆಳೆಸಲು ಅಡ್ಡಿಯಾದ 3 ವರ್ಷದ ಮಗಳನ್ನೇ ಹತ್ಯೆಗೈದ ತಾಯಿ

ಜಗತ್ತಿನಲ್ಲಿ ಮಕ್ಕಳನ್ನು ಅತಿಯಾಗಿ ಪ್ರೀತಿಸುವ ವ್ಯಕ್ತಿ ಅಂದ್ರೆ ಅದು ತಾಯಿ. ತಾಯಿ ಎಂದೂ ತನ್ನ ಮಕ್ಕಳಿಗೆ ಕೆಟ್ಟದು ಮಾಡಲು ಸಾಧ್ಯವಿಲ್ಲ. ಆದ್ರೆ ಯುಕೆಯಲ್ಲಿ ತಾಯಿಯೊಬ್ಬಳು ಮಾಡಿದ ಕೆಲಸ ಆಘಾತಕಾರಿಯಾಗಿದೆ. Read more…

ಭಾರೀ ಬಾಡಿಗೆ ಕೊಡಿಸುವುದಾಗಿ 129 ಮನೆ ಮಾಲೀಕರಿಗೆ ಪಂಗನಾಮ ಹಾಕಿದ ವಂಚಕ ಅರೆಸ್ಟ್

ಭಾರೀ ಬಾಡಿಗೆ ಆದಾಯ ಕೊಡಿಸುವುದಾಗಿ ಹೇಳಿಕೊಂಡು 129 ಮನೆಗಳ ಮಾಲೀಕರಿಗೆ ವಂಚಿಸಿದ 29 ವರ್ಷದ ವ್ಯಕ್ತಿಯೊಬ್ಬನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಮನೆ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು, ಅವರಿಗೆ ಭಾರೀ Read more…

ಲಂಚ ವಸೂಲು ಮಾಡಲು ವಾಟ್ಸಾಪ್ ಗ್ರೂಪ್…! ಕೃಷಿ ಅಧಿಕಾರಿಯ ಭ್ರಷ್ಟಾಚಾರ ಬಯಲು

ಲಂಚದ ದುಡ್ಡನ್ನು ವ್ಯವಸ್ಥಿತವಾಗಿ ಪಡೆಯಲು ರಸಗೊಬ್ಬರ ಮತ್ತು ಕೀಟನಾಶಕಗಳ ಅಂಗಡಿಗಳ ಮಾಲೀಕರೊಂದಿಗೆ ವಾಟ್ಸಾಪ್ ಗ್ರೂಪ್‌ ಸೃಷ್ಟಿಸಿದ್ದ ಕೃಷಿ ಇಲಾಖೆ ಅಧಿಕಾರಿಯೊಬ್ಬರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪ್ರಕರಣ Read more…

Shocking: ಕೇವಲ 11 ನಿಮಿಷ ನಡೆದಿತ್ತು ಅತ್ಯಾಚಾರ ಎಂಬ ಕಾರಣಕ್ಕೆ ಇಳಿಕೆಯಾಯ್ತು ಜೈಲು ಶಿಕ್ಷೆ…!

ಸ್ವಿಟ್ಜರ್ಲೆಂಡ್ ನಲ್ಲಿ ದಂಗಾಗಿಸುವ ಪ್ರಕರಣ ಬೆಳಕಿಗೆ ಬಂದಿದೆ. ನ್ಯಾಯಾಲಯ ಅತ್ಯಾಚಾರ ಆರೋಪಿಯ ಶಿಕ್ಷೆಯನ್ನು ಕಡಿಮೆ ಮಾಡಿದ ಕಾರಣ ವಿಚಿತ್ರವಾಗಿದೆ. ಈ ಬಗ್ಗೆ ವಿರೋಧ ವ್ಯಕ್ತವಾಗಿದ್ದು, ಜನರು ಬೀದಿಗಿಳಿದರು ಪ್ರತಿಭಟನೆ Read more…

ದೆಹಲಿ: ಗರ್ಲ್‌ಫ್ರೆಂಡ್ ಕೊಂದು ದೇಹವನ್ನು ಕಾಡಿನಲ್ಲಿ ಬಿಟ್ಟ ಪ್ರಿಯಕರ

ತನ್ನ ಗರ್ಲ್‌ಫ್ರೆಂಡ್‌ಅನ್ನು ಕೊಂದ ವ್ಯಕ್ತಿಯೊಬ್ಬ ಆಕೆಯ ದೇಹವನ್ನು ಅರಣ್ಯ ಪ್ರದೇಶದಲ್ಲಿ ಬಿಟ್ಟು ಹೋದ ಘಟನೆ ದಕ್ಷಿಣ ದೆಹಲಿಯಲ್ಲಿ ಜರುಗಿದೆ. ಘಟನೆ ಭಾನುವಾರ ಸಂಜೆ ಜರುಗಿದೆ. ಮಹಿಳೆಯ ದೇಹವು ಮೈದಾನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...