alex Certify Crime News | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಶೀಲ ಶಂಕಿಸಿ ಪತ್ನಿ ಕತ್ತು ಕೊಯ್ದು ಹತ್ಯೆ: ತಾನೂ ಕತ್ತು ಸೀಳಿಕೊಂಡ ಪತಿ

ಬೆಂಗಳೂರು: ಶೀಲ ಶಂಕಿಸಿ ಪತಿಯೇ ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿ ನಂತರ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸ್ ಠಾಣಾ Read more…

Shocking: ಕಾಲೇಜು ಕಟ್ಟಡದಲ್ಲೇ ಸಹಪಾಠಿಗಳಿಂದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಜಬಲ್ಪುರ (ಮಧ್ಯಪ್ರದೇಶ): ಕಾಲೇಜು ಕಟ್ಟಡದಲ್ಲಿಯೇ ಇಬ್ಬರು ಸಹಪಾಠಿಗಳು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದು,  ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಈ ಘಟನೆ ನಂತರ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ಬಿಜೆಪಿಯ ವಿದ್ಯಾರ್ಥಿ ಘಟಕ Read more…

ಹಾಡಹಗಲೇ ಗುಂಡಿಕ್ಕಿ ಶಾಲಾ ಪ್ರಾಂಶುಪಾಲನ ಹತ್ಯೆ; ಶಾಕಿಂಗ್‌ ದೃಶ್ಯ CC TV ಯಲ್ಲಿ ಸೆರೆ

ಉತ್ತರ ಪ್ರದೇಶದ ಮೊರಾದಾಬಾದ್‌ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಶಾಲಾ ಪ್ರಾಂಶುಪಾಲರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪ್ರಾಂಶುಪಾಲ ಶಬಾಬ್-ಉಲ್-ಹಸನ್ ಸಾಯಿ ವಿದ್ಯಾ ಮಂದಿರ Read more…

ಮಹಿಳೆಯಂತೆ ವೇಷ ಧರಿಸಿ ಮಗು ಕದಿಯಲು ಯತ್ನ; ಶಾಕಿಂಗ್ ವಿಡಿಯೋ ವೈರಲ್

ಇತ್ತೀಚಿನ ಘಟನೆಯೊಂದರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಚಿಕ್ಕ ಮಕ್ಕಳ ಪೋಷಕರು ಎಷ್ಟು ಎಚ್ಚರವಿದ್ದರೂ ಸಾಲದು ಎಂಬುದನ್ನು ಇದು ಬಿಂಬಿಸಿದೆ. ಇಬ್ಬರು ವ್ಯಕ್ತಿಗಳು ಈ ಪ್ರದೇಶದಲ್ಲಿ ಮಕ್ಕಳನ್ನು Read more…

ಮೊದಲ ರಾತ್ರಿಯಂದೇ ಪಕ್ಕದ ಮನೆಯವನ ಜೊತೆ ವಧು ಪರಾರಿ; ಕಂಗಾಲಾದ ವರ…!

ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ನಡೆದ ಘಟನೆಯೊಂದರಲ್ಲಿ ಮದುವೆಯ ಸಂಭ್ರಮಾಚರಣೆಯ ಕೆಲವೇ ಗಂಟೆಗಳಲ್ಲಿ ವಧು ನಿಗೂಢವಾಗಿ ನಾಪತ್ತೆಯಾಗಿದ್ದು, ಎರಡೂ ಕುಟುಂಬಗಳನ್ನು ಆಘಾತಕ್ಕೀಡು ಮಾಡಿದೆ. ದಂಪತಿಗಳು ನವೆಂಬರ್ 2 ರಂದು ವೈವಾಹಿಕ Read more…

BREAKING: ಕೋಲಾರದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕತ್ತು ಕೊಯ್ದು ಮಹಿಳೆಯ ಬರ್ಬರ ಹತ್ಯೆ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪಾಳ್ಯ ಗ್ರಾಮದಲ್ಲಿ ಕತ್ತು ಕೊಯ್ದು ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರೂಪಾ(38) ಹತ್ಯೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಪಾಳ್ಯ ಗ್ರಾಮದ ಹೊರವಲಯದಲ್ಲಿ ರೂಪಾ Read more…

BREAKING: ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ಸ್ಟೇಬಲ್ ಬರ್ಬರ ಹತ್ಯೆ: ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೃತ್ಯ

ಹಾಸನ: ಹಸೆಮಣೆ ಏರಬೇಕಿದ್ದ KSISF ಪೊಲೀಸ್ ಕಾನ್ಸ್ಟೇಬಲ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ವಿ. ಹರೀಶ್(32) ಕೊಲೆಯಾದ Read more…

Shocking: ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಹೀನ ಕೃತ್ಯ; ವೈದ್ಯನಿಂದಲೇ ಮಹಿಳಾ ರೋಗಿ ಮೇಲೆ‌ ರೇಪ್

ಪಶ್ಚಿಮ ಬಂಗಾಳ ಕೋಲ್ಕತ್ತಾದ ಆರ್.ಜಿ. ಕರ್‌ ಆಸ್ಪತ್ರೆಯಲ್ಲಿ ನಡೆದಿದ್ದ ಯುವ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಇದರ ಮಧ್ಯೆ ಈಗ Read more…

ಪತ್ನಿ ಜೊತೆಗಿನ ಖಾಸಗಿ ಕ್ಷಣಗಳ ವಿಡಿಯೋ‌ ಯುವತಿಯಿಂದ ಬಹಿರಂಗ; ಸಿಟ್ಟಿಗೆದ್ದವನಿಂದ ಘೋರ ಕೃತ್ಯ

ಉತ್ತರ ಪ್ರದೇಶದ ರಾಮಪುರದಲ್ಲಿ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾದ ಪ್ರಕರಣ ಒಂದು ತಿಂಗಳ ನಂತರ ಹೊಸ ತಿರುವು ಪಡೆದುಕೊಂಡಿದೆ. ಅಮ್ರೀನ್ ಕೊಲೆ ಪ್ರಕರಣದಲ್ಲಿ ಉತ್ತರ Read more…

ಮಹಿಳೆ ಜೊತೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದವನ ಬರ್ಬರ ಹತ್ಯೆ; ಬೆಚ್ಚಿಬೀಳಿಸುತ್ತೆ ವಿಡಿಯೋ

ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಮಹಿಳೆಯೊಬ್ಬರ ಜೊತೆ ಕೋಣೆಯಲ್ಲಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ  40 ವರ್ಷದ ರಾಮ್ ಬಾಲಕ್ ನಿಶಾದ್ ಎಂಬಾತನನ್ನು ಗುಂಪೊಂದು ಬರ್ಬರವಾಗಿ Read more…

ಚಿನ್ನದ ಸರಕ್ಕಾಗಿ ನೆರೆಮನೆ ಮಹಿಳೆ ಕೊಂದ ದಂಪತಿ ‘ದೃಶ್ಯಂ’ ಶೈಲಿಯಲ್ಲಿ ಕತೆ ಹೇಳಿದ್ರು…

ಗುಜರಾತ್‌ನ ನಾಡಿಯಾದ್ ನಗರದಲ್ಲಿ ಚಿನ್ನದ ಸರಕ್ಕಾಗಿ ದಂಪತಿಗಳು ತಮ್ಮ ನೆರೆ ಮನೆ ಮಹಿಳೆಯನ್ನು ಕೊಲೆ ಮಾಡಿದ್ದಾರೆ. ಪಾರಾಗಲು ‘ದೃಶ್ಯಂ’ ಸಿನಿಮಾ ರೀತಿ ಸನ್ನಿವೇಶ ಸೃಷ್ಟಿಸಿದ್ದಾರೆ. ಜಯದೀಪ್ ಸೋನಿ ಮತ್ತು Read more…

ಅಕ್ಕನ ಗಂಡನ ಜತೆ ಅಕ್ರಮ ಸಂಬಂಧ ಬೆಳೆಸಿದ ಮಹಿಳೆಯಿಂದ ಘೋರ ಕೃತ್ಯ

ಬೆಂಗಳೂರು: ಆಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು 1 ಲಕ್ಷ ರೂ. ಸುಪಾರಿ ನೀಡಿ ಕೊಲೆ ಮಾಡಿಸಿ ಅಪರಿಚಿತರು ಕೊಲೆ ಮಾಡಿದ್ದಾರೆ ಎಂದು ನಾಟಕವಾಡಿದ್ದ ಪತ್ನಿ ಮತ್ತು ಆಕೆಯ ಬಾವ Read more…

ಪ್ರೆಗ್ನೆನ್ಸಿ ವಿಚಾರಕ್ಕೆ ಗಲಾಟೆ; ಯುವಕನಿಂದ ಪ್ರೇಮಿಯ ಹತ್ಯೆ

ಪಶ್ಚಿಮ ದೆಹಲಿಯ ನಂಗ್ಲೋಯ್‌ನ 19 ವರ್ಷದ ಯುವತಿಯನ್ನು ಆಕೆಯ ಪ್ರಿಯಕರ ಮತ್ತು ಇಬ್ಬರು ಸಹಚರರು ಗರ್ಭಧಾರಣೆಯ ವಿಚಾರಕ್ಕೆ ಸಂಬಂಧಿಸಿದಂತೆ ತಲೆದೋರಿದ ಭಿನ್ನಾಭಿಪ್ರಾಯದ ಕಾರಣಕ್ಕೆ ಕೊಲೆ ಮಾಡಿ ಹೂತು ಹಾಕಿದ್ದಾರೆ Read more…

Shocking: ಕನಸಿನಲ್ಲಿ ಬಂದ ಸಂಗತಿ ನಂಬಿ ಸ್ವಂತ ಕಂದನನ್ನೇ ಕೊಂದ ತಾಯಿ…!

ಮೌಢ್ಯಕ್ಕೆ ಒಳಗಾಗಿದ್ದ ಮಹಿಳೆಯೊಬ್ಬಳು ಘೋರ ಕೃತ್ಯ ಎಸಗಿದ್ದಾಳೆ. ಕನಸಿನಲ್ಲಿ ಬಂದ ಸಂಗತಿ ನಂಬಿ ತನ್ನ ಸ್ವಂತ ಮಗುವನ್ನೇ ಹತ್ಯೆ ಮಾಡಿದ್ದಾಳೆ. ರಾಜಸ್ಥಾನದ ಸಿಕಾರ್‌ನಲ್ಲಿ ನಡೆದ ನವಜಾತ ಶಿಶುವಿನ ಸಂಚಲನಕಾರಿ Read more…

ʼಪಿಕ್ನಿಕ್‌ʼ ಗೆ ಹೋದ ದಂಪತಿಗೆ ಶಾಕ್; ಪತಿಯನ್ನು ಕಟ್ಟಿ ಪತ್ನಿ ಮೇಲೆ ಅತ್ಯಾಚಾರವೆಸಗಿ ಚಿತ್ರೀಕರಿಸಿದ ಕಾಮುಕರು

ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ, ದೇವಸ್ಥಾನದ ಸಮೀಪದ ಪ್ರವಾಸಿ ಸ್ಥಳದ ಪಿಕ್ನಿಕ್ ಸ್ಪಾಟ್‌ನಲ್ಲಿದ್ದ ದಂಪತಿಗಳ ಮೇಲೆ ದಾಳಿ ನಡೆದಿದೆ. ಪತಿಯನ್ನು ಮರಕ್ಕೆ ಕಟ್ಟಿ ಹಾಕಲಾಗಿದ್ದು, ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ Read more…

ಕ್ಷುಲ್ಲಕ ಕಾರಣಕ್ಕೆ ವೃದ್ದ ದಂಪತಿ ಕೆನ್ನೆಗೆ ಹೊಡೆದ ದುರಂಹಕಾರಿ ಯುವತಿ; ಶಾಕಿಂಗ್‌ ʼವಿಡಿಯೋ ವೈರಲ್ʼ

ಕ್ಷುಲ್ಲಕ ಕಾರಣಕ್ಕೆ ಯುವತಿಯೊಬ್ಬಳು ವೃದ್ದ ದಂಪತಿಗಳ ಕೆನ್ನೆಗೆ ಹೊಡೆದಿರುವ ಆಘಾತಕಾರಿ ಘಟನೆ ನೋಯ್ಡಾದಲ್ಲಿ ನಡೆದಿದೆ. ನೋಯ್ಡಾದ ಪ್ರತಿಷ್ಟಿತ ಸೊಸೈಟಿಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಯುವತಿಯರು ಮತ್ತು ವೃದ್ಧ Read more…

Watch Video: ರೀಲ್ಸ್ ಹುಚ್ಚಿಗೆ ʼಫೇಕ್‌ ಕಿಡ್ನಾಪ್ʼ ; ನಾಲ್ವರು ಯುವಕರು ‌ʼಅಂದರ್ʼ

ರೀಲ್ಸ್‌ ಮಾಡಿ ಪ್ರಚಾರ ಪಡೆಯಲು ಮುಂದಾಗಿದ್ದ ಯುವಕನೊಬ್ಬ ತನ್ನ ಸ್ನೇಹಿತರ ಜೊತೆ ಸೇರಿ ʼಫೇಕ್‌ ಕಿಡ್ನಾಪ್‌ʼ ಪ್ರಹಸನ ನಡೆಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದಂತೆ ಇದೀಗ Read more…

ಕುಡಿದ ಅಮಲಿನಲ್ಲಿ ಯುವತಿಯನ್ನು ಚುಂಬಿಸಿದ ಮಹಿಳಾ ASI; ಶಾಕಿಂಗ್‌ ವಿಡಿಯೋ ವೈರಲ್

ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಕರ್ತವ್ಯದ ವೇಳೆ ಕುಡಿದ ಅಮಲಿನಲ್ಲಿ ಯುವತಿಯೊಬ್ಬರನ್ನು ಅನುಚಿತವಾಗಿ ಹಿಡಿದು ಮುತ್ತು ಕೊಡಲು ಯತ್ನಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ Read more…

ವಾರಗಿತ್ತಿಗೆ ತನ್ನ ಗಂಡ ಪಿಜ್ಜಾ ತಿನಿಸಿದ್ದನ್ನ ಸಹಿಸಲಾಗದ ಹೆಂಡ್ತಿ; ಮುಂದಾಗಿದ್ದು ‘ರಕ್ತ’ಚರಿತ್ರೆ

ಗಂಡ ತನ್ನ ವಾರಗಿತ್ತಿಗೆ ಪಿಜ್ಜ ನೀಡಿದನೆಂದು ಸಿಟ್ಟಿಗೆದ್ದ ಮಹಿಳೆ ತನ್ನ ನಾಲ್ವರು ಸಹೋದರರನ್ನು ಕರೆಸಿ ಗಲಾಟೆ ನಡೆಸಿದ ವೇಳೆ ಗುಂಡಿನ ದಾಳಿಯಲ್ಲಿ ವಾರಗಿತ್ತಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. Read more…

ಸೀರೆಯುಟ್ಟು, ಮೇಕಪ್ ಮಾಡಿಕೊಂಡು ಐಎಎಸ್ ಅಕಾಡೆಮಿ ಸಿಬ್ಬಂದಿ ಆತ್ಮಹತ್ಯೆ; ವ್ಯಕ್ತಿಯ ಸಾವಿನ ಕಾರಣವೇನು…..?

ಉತ್ತರಾಖಂಡದ ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಶನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ (LBSNAA) ನಲ್ಲಿ 22 ವರ್ಷದ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ವರದಿಯಾಗಿದೆ. ಮೃತರನ್ನು ಉತ್ತರಾಖಂಡದ Read more…

ಕೌಟುಂಬಿಕ ಕಲಹ: ಮಾಂಸ ಕತ್ತರಿಸುವ ಮಚ್ಚಿನಿಂದ ಪತ್ನಿ ಹತ್ಯೆಗೈದ ಕೋಳಿ ವ್ಯಾಪಾರಿ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಮಾಂಸ ಕತ್ತರಿಸುವ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದ ಕೋಳಿ ವ್ಯಾಪಾರಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಿಂಗೇನಹಳ್ಳಿ ನಿವಾಸಿ ಸುಧಾ(50) ಕೊಲೆಯಾದ Read more…

Shocking Video | ರಸ್ತೆಯಲ್ಲಿ ಹೋಗ್ತಿದ್ದವರ ಮೇಲೆ ಏಕಾಏಕಿ ಕೊಡಲಿಯಿಂದ ಹಲ್ಲೆ; ದಾಳಿಗೆ ಬೆಚ್ಚಿಬಿದ್ದ ಜನ

ಉತ್ತರಪ್ರದೇಶದ ವಾರಣಾಸಿಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಮುಸ್ಲಿಂ ಪ್ರಾಬಲ್ಯದ ಪ್ರದೇಶವಾದ ರೆವರಿಟಾಲಾಬ್‌ನಲ್ಲಿ ವ್ಯಕ್ತಿಯೊಬ್ಬರು ಗುರುವಾರ ತಡರಾತ್ರಿ ಜನರ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ Read more…

ಧಾರ್ಮಿಕ ಕಾರ್ಯಕ್ರಮದ ವೇಳೆ RSS ಕಾರ್ಯಕರ್ತರಿಗೆ ಚಾಕು ಇರಿತ; ರಾಜಸ್ಥಾನದ ಜೈಪುರದಲ್ಲಿ ಪರಿಸ್ಥಿತಿ ಉದ್ವಿಗ್ನ

ರಾಜಸ್ತಾನದ ಜೈಪುರದಲ್ಲಿ ಆರೆಸ್ಸೆಸ್ ಕಾರ್ಯಕರ್ತರು ಆಯೋಜಿಸಿದ್ದ ಖೀರ್ ವಿತರಣಾ ಕಾರ್ಯಕ್ರಮದ ವೇಳೆ ಹಿಂಸಾತ್ಮಕ ಘಟನೆಯೊಂದು ನಡೆದಿದ್ದು ಎಂಟು ಮಂದಿಗೆ ಚಾಕುವಿನಿಂದ ಇರಿದು ಗಾಯಗೊಳಿಸಲಾಗಿದೆ. ಅಕ್ಟೋಬರ್ 17 ರಂದು ಶರದ್ Read more…

ಕೋಳಿ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ

ಮಂಡ್ಯ: ಕೋಳಿ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಮಳವಳ್ಳಿ ತಾಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಯರಾಮ ಅವರ ಮಗ ಗಿರೀಶ್ ಮೃತ ಯುವಕ. ಗ್ರಾಮದ ಸಾಗರ್, Read more…

ಪ್ರಿಯಕರನೊಂದಿಗೆ ಪರಾರಿಯಾಗಲು ಆತ್ಮಹತ್ಯೆ ಕಥೆ ಕಟ್ಟಿದ ವಿವಾಹಿತೆ; ಭಿಕ್ಷುಕಿಯ ಕತ್ತು ಹಿಸುಕಿ ಕೊಲೆ…!

ಆಘಾತಕಾರಿ ಪ್ರಕರಣವೊಂದರಲ್ಲಿ, ಗುಜರಾತ್‌ನ ಕಚ್‌ನಲ್ಲಿ 27 ವರ್ಷದ ವಿವಾಹಿತ ಮಹಿಳೆ ತನ್ನ ಪ್ರಿಯಕರನೊಂದಿಗೆ ಓಡಿಹೋಗಲು ವೃದ್ಧೆಯೊಬ್ಬಳನ್ನು ಕೊಲೆ ಮಾಡಿ ಶವ ಸುಟ್ಟು ಬಳಿಕ ತಾನೇ ಆತ್ಮಹತ್ಯೆ ಮಾಡಿಕೊಂಡಿರುವಂತೆ ಬಿಂಬಿಸಿದ್ದು, Read more…

ಪುತ್ರಿಯಿಂದಲೇ ಹೆತ್ತವರ ಹತ್ಯೆ; ಮನೆಯಲ್ಲಿಯೇ ಹೂತು 4 ವರ್ಷ ವಾಸಿಸಿದ್ದಳು ಹಂತಕಿ…!

ಅಮೇರಿಕಾದಲ್ಲಿ ಕಳೆದ ವರ್ಷ ಬೆಳಕಿಗೆ ಬಂದಿದ್ದ, ಒಂದು ಹತ್ಯಾ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ತನ್ನ ಹೆತ್ತವರನ್ನು ಕೊಂದು ದೇಹವನ್ನು ಮನೆಯಲ್ಲೇ ಸಮಾಧಿ ಮಾಡಿ ಅದರೊಂದಿಗೆ 4 Read more…

ಯುವತಿ ಸೌಂದರ್ಯಕ್ಕೆ ಮರುಳಾಗಿ ಮದುವೆಯಾದವನಿಗೆ ‌ʼಮೊದಲ ರಾತ್ರಿʼ ಯೇ ಶಾಕ್….!

ಯುವತಿಯ ಸೌಂದರ್ಯಕ್ಕೆ ಮರುಳಾಗಿ ಮದುವೆಯಾದ ವರನೊಬ್ಬ ಮೊದಲ ರಾತ್ರಿಯೇ ಕಂಗಾಲಾಗಿದ್ದಾನೆ. ಸುಂದರ ಕನಸುಗಳನ್ನು ಕಟ್ಟಿಕೊಂಡು ಹೋದ ವರನಿಗೆ ಶಾಕ್‌ ಆಗುವಂತಹ ಘಟನೆ ನಡೆದಿದ್ದು, ಇದೀಗ ಪ್ರಕರಣ ಪೊಲೀಸ್‌ ಠಾಣೆ Read more…

ಗೆಳತಿಯನ್ನು‌ ಸುತ್ತಾಟಕ್ಕೆ ಕರೆದುಕೊಂಡು ಹೋಗಲು ಕಾರ್‌ ಕದ್ದ ವಿದ್ಯಾರ್ಥಿ ಅರೆಸ್ಟ್….!

ತನ್ನ ಗೆಳತಿಯನ್ನು ಹೊಸ ಕಾರಿನಲ್ಲಿ ಡ್ರೈವ್ ಕರೆದುಕೊಂಡು ಹೋಗುವ ಸಲುವಾಗಿ ವಿದ್ಯಾರ್ಥಿಯೊಬ್ಬ ಶೋ ರೂಮ್‌ನಿಂದ ಕಾರ್‌ ಕದ್ದಿದ್ದು, ಈತನಿಗೆ ಇಬ್ಬರು ಸ್ನೇಹಿತರು ಸಹ ನೆರವಾಗಿದ್ದರು. ಇದೀಗ ಮೂವರನ್ನೂ ಪೊಲೀಸರು Read more…

BREAKING: ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಘೋರ ಕೃತ್ಯ: ಚಾಕುವಿನಿಂದ ಇರಿದು ಯುವಕನ ಹತ್ಯೆ

ಹುಬ್ಬಳ್ಳಿಯ ಗೋಪನಕೊಪ್ಪ ಸಮೀಪ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಲಾಗಿದೆ. ಹಳೆದ್ವೇಷದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ. ಶಿವರಾಜ್(22) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಕ್ಷುಲ್ಲಕ ಕಾರಣಕ್ಕೆ ನಿನ್ನ ಸಂದೀಪ್ Read more…

Watch Video | ಯುವತಿಯರಂತೆ ವೇಷ ಧರಿಸಿ ಎಟಿಎಂ ಕಳ್ಳತನ ಯತ್ನ; ಕ್ಯಾಮೆರಾದಲ್ಲಿ ಸೆರೆಯಾಯ್ತು ಕೃತ್ಯ

ಗುರುವಾರ ತಡರಾತ್ರಿ ಮಧ್ಯಪ್ರದೇಶದ ಉಜ್ಜಯಿನಿಯ ಫಜಲ್‌ಪುರ ಪ್ರದೇಶದಲ್ಲಿರುವ ಬ್ಯಾಂಕ್ ಆಫ್ ಮಹಾರಾಷ್ಟ್ರದ ಎಟಿಎಂಗೆ ಮಹಿಳೆಯರಂತೆ ವೇಷ ಧರಿಸಿದ್ದ ಇಬ್ಬರು ಯುವಕರು ನುಗ್ಗಲು ಯತ್ನಿಸಿದ್ದಾರೆ. ಎಟಿಎಂ ಬೂತ್‌ನಲ್ಲಿದ್ದ ಸಿಸಿ ಟಿವಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...