alex Certify Crime News | Kannada Dunia | Kannada News | Karnataka News | India News - Part 122
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್: 3 ತಿಂಗಳ ಮಗುವನ್ನೂ ಬಿಡದ ಕಾಮುಕ

ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್‌ನ ನ್ಯೂಕ್ಯಾಸಲ್ ಸಿಟಿಯಲ್ಲಿ ಮಾನವ ತಲೆತಗ್ಗಿಸುವ ಘಟನೆ ನಡೆದಿದೆ. ಮೂರು ತಿಂಗಳ ಮಗುವಿನ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿದ್ದಾನೆ. ಜೇಮ್ಸ್ ರುಡಾಲ್ಫ್ ಹೆಸರಿನ ವ್ಯಕ್ತಿ ಮಗುವಿನ Read more…

ವಿವಾಹವಾದ ಕೆಲವೇ ದಿನಗಳಲ್ಲಿ ಪತ್ನಿ ಅತ್ಯಾಚಾರದ ವಿಡಿಯೋ ವೈರಲ್…! ಇದನ್ನು ನೋಡಿ ಪತ್ನಿಯನ್ನು ತ್ಯಜಿಸಿದ ಪತಿ

ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದ ದುಷ್ಕರ್ಮಿ ಆಕೆ ವಿವಾಹವಾದ ಬಳಿಕ ಈ ವಿಡಿಯೋವನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋ ವೈರಲ್​ ಆಗುತ್ತಿದ್ದಂತೆಯೇ ಆಕೆಯ ಪತಿ Read more…

ಕದ್ದ ವಸ್ತುಗಳನ್ನು ಮ್ಯಾನ್‌ಹೋಲ್‌ನಲ್ಲಿ ಅಡಗಿಸಿಡುತ್ತಿದ್ದ ಭೂಪ

ಬ್ಯುಸಿನೆಸ್‌ಮನ್ ಒಬ್ಬರ ಮನೆಯಿಂದ 21 ಲಕ್ಷ ರೂ. ಬೆಲೆಬಾಳುವ ವಸ್ತುಗಳನ್ನು ಕದ್ದ ಆರೋಪದ ಮೇಲೆ 17 ವರ್ಷದ ಹುಡುನೊಬ್ಬನನ್ನು ಮುಂಬೈ ಜೂಹು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂಥದ್ದೇ ಕೃತ್ಯದಲ್ಲಿ Read more…

CC ಟಿವಿಯಲ್ಲಿ ಸೆರೆಯಾಯ್ತು ಗ್ಯಾಂಗ್‌ ವಾರ್‌ ದೃಶ್ಯಾವಳಿ

ಎರಡು ಗ್ಯಾಂಗ್‌ಗಳ ನಡುವೆ ನಡೆದ ಶೂಟೌಟ್‌ನಲ್ಲಿ ಕನಿಷ್ಠ ಒಬ್ಬರು ಮೃತಪಟ್ಟು ಮೂವರು ಗಾಯಗೊಂಡ ಘಟನೆ ಮೆಕ್ಸಿಕೋದ ರೆಸ್ಟೋರಂಟ್‌ ಒಂದರಲ್ಲಿ ಜರುಗಿದೆ. ಜಾಲ್ಸಿಕೋ ಎಂಬ ಪಟ್ಟಣದಲ್ಲಿರುವ ಲಾಸ್ ಓಟ್ಸ್‌ ರೆಸ್ಟೋರಂಟ್‌ನಲ್ಲಿ Read more…

ತಾಯಿ – ಮಗಳೊಂದಿಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ

30 ವರ್ಷದ ರಾಯಪುರದ ನಿವಾಸಿ ಮಹಿಳೆಗೆ ಖೋಖ್ರಾ ನಿವಾಸಿ ಹ್ಯಾರಿ ಪಾಟರ್​​ ಎಂಬ ಅಡ್ಡ ಹೆಸರನ್ನ ಹೊಂದಿದ್ದ ವ್ಯಕ್ತಿ ಲೈಂಗಿಕ ಕಿರುಕುಳ ನಡೆಸಿದ್ದು ಮಾತ್ರವಲ್ಲದೇ ಹಲ್ಲೆ ನಡೆಸಿದ್ದಾನೆ. ತಾಯಿ Read more…

ಆಸ್ಟ್ರೇಲಿಯಾಗೆ ರವಾನೆಯಾಗುತ್ತಿದ್ದ ಭಾರತೀಯ ಉಡುಗೆಯಲ್ಲಿತ್ತು ರಾಶಿ ರಾಶಿ ಡ್ರಗ್ಸ್​..!

ಭಾರತೀಯ ಸಾಂಪ್ರದಾಯಿಕ ಉಡುಗೆಗಳಲ್ಲೊಂದಾದ ಲೆಹೆಂಗಾಗಳ ಒಳಗೆ 1.7 ಕೋಟಿ ರೂಪಾಯಿ ಮೌಲ್ಯದ ಡ್ರಗ್​​ಗಳನ್ನ ಸಾಗಿಸುತ್ತಿದ್ದ ತಂಡವನ್ನ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಆಸ್ಟ್ರೇಲಿಯಾಗೆ ಈ ಲೆಹೆಂಗಾಗಳನ್ನ ರವಾನೆ ಮಾಡುತ್ತಿದ್ದ Read more…

ಲಕ್ಷಾಂತರ ರೂ. ಮೌಲ್ಯದ ಲೈಂಗಿಕ ಆಟಿಕೆ ಕದ್ದ ಕಳ್ಳರು

ಲೈಂಗಿಕ ಆಟಿಕೆಗಳ ಅಂಗಡಿಯೊಂದಕ್ಕೆ ನುಗ್ಗಿದ ಇಬ್ಬರು ಕಳ್ಳರು $15,000 ಮೌಲ್ಯದ‌ ಆಟಿಕೆಗಳನ್ನು ಕಳ್ಳತನ ಮಾಡುತ್ತಿರುವುದು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜನವರಿ 26ರಂದು ಈ ಕಳ್ಳತನ ಸಂಭವಿಸಿದ್ದು, ಕಳ್ಳರಲ್ಲಿ Read more…

ಬಸ್ ಚಾಲಕನ ಹತ್ಯೆ ಯತ್ನ: ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಮೈಸೂರು: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಕೊಲೆ ಯತ್ನ ನಡೆಸಿದ್ದ ಆರೋಪಿಗಳ ಮೇಲೆ ಫೈರಿಂಗ್ ನಡೆಸಿರುವ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಜಯಂತ್ ಬಂಧಿತ ಆರೋಪಿ. ಹುಣಸೂರು ಬಳಿ ಪೊಲೀಸರ Read more…

ಶರ್ಟ್​ ಸರಿ ಹೊಲಿದಿಲ್ಲ ಎಂದು ಟೇಲರ್​ ನನ್ನೇ ಹತ್ಯೆಗೈದ ಪಾಪಿ….!

ಸರಿಯಾದ ಅಳತೆಗೆ ಶರ್ಟ್​ ಹೊಲಿದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಟೇಲರ್​ನನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತ ಟೇಲರ್​ನ ಪುತ್ರ ಅಬ್ದುಲ್​ Read more…

ಬಾಲಕಿಗೆ ಚಿಪ್ಸ್ ಆಮಿಷವೊಡ್ಡಿ ಸಾಮೂಹಿಕ ಅತ್ಯಾಚಾರ

ಕೋಲ್ಕತ್ತಾದ ಜೋರಬಗನ್​ನಲ್ಲಿ ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತನ ಸಹಾಯದಿಂದ 9 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಬಾಲಕಿಗೆ ಚಿಪ್ಸ್ ಹಾಗೂ ಬಿರಿಯಾನಿಯ ಆಮಿಷವನ್ನೊಡ್ಡಿ Read more…

ಪಾರಿವಾಳ ಹಾರಲು ಬಿಟ್ಟ ಮಲಸಹೋದರನ ಮೇಲೆ ಮಾರಣಾಂತಿಕ ಹಲ್ಲೆ

ಗೂಡಿನಲ್ಲಿದ್ದ ಪಾರಿವಾಳಗಳನ್ನು ಹಾರಲು ಬಿಟ್ಟ ವ್ಯಕ್ತಿಯೊಬ್ಬರನ್ನು ಅವರ ಮಲಸಹೋದರ ಕೊಡಲಿಯಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಪುಣೆಯ ಚಿಕ್ಲಿ ಪ್ರದೇಶದಲ್ಲಿ ನಡೆದಿದೆ. ತಮ್ಮ ಮಲತಾಯಿ, ಮಲಸಹೋದರ ಹಾಗೂ ಹಲ್ಲೆ Read more…

ಹಲ್ಲಿನಲ್ಲೇ ಖಾಸಗಿ ಅಂಗ ಕತ್ತರಿಸಿದವನು ಅಂದರ್….!

ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ವಿಚಿತ್ರ ಘಟನೆ ನಡೆದಿದ. ಯುವಕನೊಬ್ಬ ಇನ್ನೊಬ್ಬ ವ್ಯಕ್ತಿಯ ಖಾಸಗಿ ಭಾಗವನ್ನು ಹಲ್ಲಿನಿಂದ ಕತ್ತರಿಸಿದ್ದಾನೆ. ಇಬ್ಬರ ಮಧ್ಯೆ ಜಗಳ ನಡೆದಿತ್ತು. ಈ ಘಟನೆ ಸಾಮಾಜಿಕ ಮಾಧ್ಯಮದಲ್ಲಿ Read more…

ದೇವಸ್ಥಾನದ ಆವರಣದಲ್ಲೇ ನಡೀತು ಪೂಜಾರಿಯ ಬರ್ಬರ ಹತ್ಯೆ…!

75 ವರ್ಷದ ಪೂಜಾರಿಯನ್ನ ದೇವಸ್ಥಾನದ ಆವರಣದಲ್ಲೇ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಬದೌನ್​ ಜಿಲ್ಲೆಯ ಧಾಕ್ನಗ್ಲಾ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಜಯ ಸಿಂಗ್​ ಯಾದವ್​​ ಸಖಿ ಬಾಬಾ Read more…

ತಡರಾತ್ರಿ ಮೈಸೂರು ನಗರದಲ್ಲಿ ದುಷ್ಕರ್ಮಿಗಳಿಂದ ಘೋರ ಕೃತ್ಯ

ಮೈಸೂರು ನಗರದ ಎಲೆತೋಟದ ಬಳಿ ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. 29 ವರ್ಷದ ಕಿರಣ್ ಮತ್ತು ಕಿಶನ್ ಮೃತಪಟ್ಟವರು ಎಂದು ಹೇಳಲಾಗಿದೆ. ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ Read more…

ಪ್ರೀತಿಗೆ ಒಲ್ಲೆ ಎಂದ ಯುವತಿ: ಮನ ಬಂದಂತೆ ಇರಿದ ಪಾಗಲ್ ಪ್ರೇಮಿ ಅರೆಸ್ಟ್

ಬೆಂಗಳೂರು: ಪ್ರೀತಿಸಲು ನಿರಾಕರಿಸಿದ್ದ ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ ಪಾಗಲ್ ಪ್ರೇಮಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ದೀಪಕ್ ಬಂಧಿತ ಆರೋಪಿ. ಕಳೆದ ಎರಡು ವರ್ಷಗಳಿಂದ Read more…

20 ರೂಪಾಯಿಗೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ..!

ರಸ್ತೆ ಬದಿಯಲ್ಲಿ ಇಡ್ಲಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ 26 ವರ್ಷದ ವ್ಯಕ್ತಿಯನ್ನ ಮೂವರು ಅಪರಿಚಿತ ಗ್ರಾಹಕರು ಕೊಲೆಗೈದ ಘಟನೆ ಥಾಣೆಯ ಮೀರಾ ರಸ್ತೆಯಲ್ಲಿ ಸಂಭವಿಸಿದೆ. 20 ರೂಪಾಯಿ Read more…

ಅಕ್ರಮ ಸಂಬಂಧಕ್ಕೆ ಪತಿಯನ್ನೇ ಕೊಲೆಗೈದ ಪಾಪಿ ಪತ್ನಿ….!

ಪ್ರಿಯತಮನ ಜೊತೆ ಸೇರಿಕೊಂಡು ಪತ್ನಿಯೇ ತನ್ನ ಪತಿಯನ್ನ ಕೊಲೆಗೈದು ಬಳಿಕ ಶವವನ್ನ ಕಾಲುವೆಯಲ್ಲಿ ಬಿಸಾಡಿದ ಘಟನೆ ವಾರಂಗಲ್​ನಲ್ಲಿ ನಡೆದಿದೆ. ಪತಿ ತಲ್ಲಪಲ್ಲಿ ಅನಿಲ್​​ರನ್ನ ಕೊಲೆ ಮಾಡಿದ ಪತ್ನಿ ತಲ್ಲಪಲ್ಲಿ Read more…

ಪ್ರಧಾನಿ ಮೋದಿ ಹತ್ಯೆ ಮಾಡುವುದಾಗಿ ಪೋಸ್ಟ್ ಹಾಕಿದವನು ಅರೆಸ್ಟ್

ಪುದುಚೇರಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲಲು ನಾನು ಸಿದ್ಧನಿದ್ದೇನೆ. ಇದಕ್ಕಾಗಿ ನನಗೆ 5 ಕೋಟಿ ರೂ. ಕೊಡಲು ಯಾರು ಸಿದ್ಧರಿದ್ದೀರಿ ? ಫೇಸ್ ಬುಕ್ ನಲ್ಲಿ ಹೀಗೊಂದು ಆತಂಕಕಾರಿ Read more…

ಸಂಬಂಧಿಯಿಂದಲೇ ಅತ್ಯಾಚಾರ: ಗರ್ಭಿಣಿಯಾದ ಅಪ್ರಾಪ್ತೆ…!

28 ವರ್ಷ ವಯಸ್ಸಿನ ಸಂಬಂಧಿಕನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಹಲವಾರು ತಿಂಗಳಿನಿಂದ ಅತ್ಯಾಚಾರವೆಸಗಿದ ಅಮಾನುಷ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಬಾಲಕಿ ಆರು ತಿಂಗಳ ಗರ್ಭಿಣಿಯಾಗಿದ್ದು ವಿಚಾರ ಬೆಳಕಿಗೆ Read more…

ಉತ್ತರಾಖಂಡ್​ನಲ್ಲಿ ಸಾಮೂಹಿಕ ಗೋ ಹತ್ಯೆ ಪ್ರಕರಣ: ತನಿಖೆಗೆ ಜಿಲ್ಲಾಡಳಿತ ಸೂಚನೆ

ಉತ್ತರಾಖಂಡ್​ನ ಬಾಗೇಶ್ವರ ಜಿಲ್ಲೆಯಲ್ಲಿ 18 ಜಾನುವಾರುಗಳನ್ನ ಕಂದಕಕ್ಕೆ ತಳ್ಳಲಾಗಿದ್ದು ಏಳು ಹಸುಗಳು ಸಾವನ್ನಪ್ಪಿವೆ ಎನ್ನಲಾಗಿದೆ. ಬಾಗೇಶ್ವರ ಜಿಲ್ಲಾಡಳಿತ ಪ್ರಕರಣ ಸಂಬಂಧ ತನಿಖೆಗೆ ಸೂಚನೆ ನೀಡಿದೆ. ಈ ವಿಚಾರವಾಗಿ ಮಾತನಾಡಿದ Read more…

BIG NEWS: ಮಾಜಿ ಸಿಎಂ ಧರ್ಮಸಿಂಗ್ ಸಂಬಂಧಿ ಹತ್ಯೆಗೆ ಬಿಗ್ ಟ್ವಿಸ್ಟ್ – ಸಿದ್ಧಾರ್ಥ್ ಮಲತಾಯಿ ಅರೆಸ್ಟ್

ಬೆಂಗಳೂರು: ಮಾಜಿ ಸಿಎಂ ಧರ್ಮಸಿಂಗ್ ಸಂಬಂಧಿ ಸಿದ್ಧಾರ್ಥ್ ಅಪಹರಣ ಹಾಗೂ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿದ್ಧಾರ್ಥ್ ಹತ್ಯೆ ಹಿಂದೆ ಭೂ ವಿವಾದ ಹಾಗೂ ಮಲತಾಯಿ ಕೈವಾಡವಿರುವ Read more…

ಯುವತಿಯೊಂದಿಗೆ ರೂಮ್ ಸೇರಿದ ಕಂಟ್ರಾಕ್ಟರ್: ಹುಡುಕಿಕೊಂಡು ಬಂದ ಸ್ನೇಹಿತರಿಗೆ ಬಿಗ್ ಶಾಕ್

ಮೈಸೂರು: ಮೈಸೂರಿನ ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್ ನಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ಮೂಲದ ಲೋಕೇಶ್ ಹಾಗೂ ಎಂಎಸ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡವರು Read more…

ʼರಾಮ ಮಂದಿರʼ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದವನು ಅಂದರ್..!

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ ದೇಣಿಗೆ ಸಂಗ್ರಹ ಮಾಡಲಾಗ್ತಿದೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಮಧ್ಯಪ್ರದೇಶದ ಭೋಪಾಲ್​ನ ವ್ಯಕ್ತಿಯೊಬ್ಬ ರಾಮ ಮಂದಿರದ ಹೆಸರಲ್ಲಿ ನಕಲಿ ಚೀಟಿಗಳನ್ನ ನೀಡಿ Read more…

ಸಂಜೆ ಹೊತ್ತಲ್ಲೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಸ್ಥಳೀಯರು: ಮಂಚಕ್ಕೆ ಕೈಕಾಲು ಕಟ್ಟಿ ಮಹಿಳೆ ಕೊಲೆ

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ವಿವಿ ನಗರದಲ್ಲಿ ಮಂಗಳವಾರ ಸಂಜೆ ನಡೆದ ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಮಂಚಕ್ಕೆ ಕಟ್ಟಿ ಹಾಕಿ ಉಸಿರುಗಟ್ಟಿಸಿ ಕೊಲೆ Read more…

ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೆ 6 ತಿಂಗಳ ಜೈಲು

ರಸ್ತೆಯ ತಪ್ಪು ಬದಿಯಲ್ಲಿ ವಾಹನ ಚಾಲನೆ ಮಾಡುವ ಸವಾರರ ಮೇಲೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಮುಂಬೈ ಪೊಲೀಸರು ಮುಂದಾಗಿದ್ದಾರೆ. ಜನವರಿ 4ದಿಂದ ಜಾರಿಗೆ ಬಂದಿರುವ ಹೊಸ ನಿಯಮಾವಳಿಗಳ ಅಡಿಯಲ್ಲಿ, Read more…

ನಕಲಿ ಖಾತೆ ಮೂಲಕ ಸುಳ್ಳು ವದಂತಿ ಹಬ್ಬಿಸಿದವರು ಅರೆಸ್ಟ್

ರೈತರ ಪ್ರತಿಭಟನೆ ಹಾಗೂ ಕೃಷಿ ಮಸೂದೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿರಂತರ ಸುಳ್ಳು ಸುದ್ದಿಯನ್ನ ಬಿತ್ತರಿಸುತ್ತಿದ್ದ ರಾಜಸ್ಥಾನದ ಚುರು ಜಿಲ್ಲೆಯ ಓಂ ಪ್ರಕಾಶ್​ ಧೇತರ್ವಾಲ್​ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. Read more…

ಹಿರಿಯ ಜೀವಗಳ ಜೊತೆ ನಿರ್ದಯವಾಗಿ ವರ್ತಿಸಿದ ಸಿಬ್ಬಂದಿ ಪರವಾಗಿ ದೇವರಲ್ಲಿ ಕ್ಷಮೆ

ನಿರ್ಗತಿಕ ಹಿರಿಯ ಜೀವಗಳನ್ನು ನಗರದ ಹೊರವಲಯಕ್ಕೆ ಕರೆದೊಯ್ದು ಬಿಡುತ್ತಿದ್ದ ಪಾಲಿಕೆ ಕಾರ್ಮಿಕರ ವಿಡಿಯೋವೊಂದು ವೈರಲ್ ಆದ ಬಳಿಕ ಇಂದೋರ್‌ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಎಲ್ಲೆಡೆಯಿಂದ ಛೀಮಾರಿ ಕೇಳಿ ಬಂದಿದೆ. Read more…

ಅಪ್ರಾಪ್ತ ಬಾಲಕನ ಮೇಲೆ ಕಾಮಾಂಧನ ಅಟ್ಟಹಾಸ; ರಾಜ್ಯದಲ್ಲಿಯೂ ನಡೆದಿದೆ ಹೇಯ ಕೃತ್ಯ

ರಾಯಚೂರು: ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕನ ಮೇಲೆಯೇ ಅಟ್ಟಹಾಸ ಮೆರೆದಿದ್ದು, ತನ್ನ ಕಾಮತೃಷೆ ತೀರಿಸಿಕೊಂಡಿರುವ ಘೋರ ಘಟನೆ ರಾಯಚೂರು ಜಿಲ್ಲೆಯ ಯರಗೇರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಯರಗೇರ Read more…

ಗನ್ ಹಿಡಿದು ಲಾರಿ ಚಾಲಕನನ್ನು ಬೆದರಿಸಿದ ಶಿವಸೇನೆ ಕಾರ್ಯಕರ್ತರು

ಮುಂಬೈ: ಪುಣೆ-ಮುಂಬೈ ಎಕ್ಸ್ ಪ್ರೆಸ್ ಹೈವೆಯಲ್ಲಿ ಶಿವಸೇನೆ ಲೋಗೊದ ಸ್ಟಿಕ್ಕರ್ ಹಚ್ಚಿಕೊಂಡ ಕಾರಿನಲ್ಲಿ ಇಬ್ಬರು ಗನ್ ಹಿಡಿದು ಲಾರಿ ಚಾಲಕರನ್ನು ಬೆದರಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಔರಂಗಾಬಾದ್ ಎಂಪಿ Read more…

ಕುಟುಂಬಸ್ಥರ ಎದುರೇ ಪೇದೆಯನ್ನು ಕೊಂದು ಬೆಂಕಿ ಹಚ್ಚಿದ ನಕ್ಸಲರು..!

ಶರಣಾಗತ ನಕ್ಸಲನೊಬ್ಬ ಶಸ್ತ್ರಾಸ್ತ್ರಗಳನ್ನ ಬದಿಗಿಟ್ಟು ಜಿಲ್ಲಾ ರಿಸರ್ವ್​ ಗಾರ್ಡ್ ಆಗಿ ಕೆಲಸಕ್ಕೆ ಸೇರಿದ ಬಳಿಕ ಮಾವೋವಾದಿಗಳಿಂದ ಹತನಾದ ದಾರುಣ ಘಟನೆ ಛತ್ತೀಸ್ಗಡದ ವಿಜಯಪುರದಲ್ಲಿ ನಡೆದಿದೆ. ತನ್ನ ಮಕ್ಕಳು ಹಾಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...