alex Certify Crime News | Kannada Dunia | Kannada News | Karnataka News | India News - Part 123
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಪತಿಯಿಂದಲೇ ಘೋರ ಕೃತ್ಯ, ತನಿಖೆಯಲ್ಲಿ ಬಯಲಾಯ್ತು ರಹಸ್ಯ: ಮಗು ಅನಾಥ

ಬೆಂಗಳೂರು: ಪತಿಯೇ ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹೊಂಗಸಂದ್ರ ಶ್ರೀನಿವಾಸ ಲೇಔಟ್ ನಿವಾಸಿ 26 ವರ್ಷದ ವೆಂಕಟಲಕ್ಷ್ಮಿ Read more…

ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಯುವತಿಯ ಅಶ್ಲೀಲ ಫೋಟೋ ಹರಿಬಿಟ್ಟ ಕಿಡಿಗೇಡಿ

ಲಖ್ನೋ: ಉತ್ತರಪ್ರದೇಶ ಮೀರತ್ ಪೊಲೀಸರು ಲೈಂಗಿಕಕ್ರಿಯೆಗೆ ನಿರಾಕರಿಸಿದ ಯುವತಿಯ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಕಾಮುಕನನ್ನು ಬಂಧಿಸಿದ್ದಾರೆ. ಆರೋಪಿ ತನ್ನ ಹೆಸರನ್ನು ಸುಳ್ಳು ಹೇಳಿದ್ದಲ್ಲದೇ, ನಕಲಿ Read more…

ರಾತ್ರಿ ಮನೆಯವರೆಲ್ಲ ಮಲಗುತ್ತಿದ್ದಂತೆ ಘೋರ ಕೃತ್ಯವೆಸಗಿದ ವ್ಯಕ್ತಿ

ರಾಜಸ್ಥಾನದ ಶ್ರೀಗಂಗಾನಗರದಲ್ಲಿ ವ್ಯಕ್ತಿಯೊಬ್ಬ ಕಬ್ಬಿಣದ ರಾಡ್ ನಿಂದ ಹೊಡೆದು ಪತ್ನಿ ಮತ್ತು ಮಗನನ್ನು ಕೊಲೆ ಮಾಡಿದ್ದಾನೆ. ಮತ್ತೊಬ್ಬ ಪುತ್ರನ ಮೇಲೆಯೂ ಹಲ್ಲೆ ಮಾಡಿದ್ದು ಆತ ಪರಾರಿಯಾಗಿ ಜೀವ ಉಳಿಸಿಕೊಂಡಿದ್ದಾನೆ. Read more…

ನಟಿ ದೈಹಿಕವಾಗಿ ಬಳಸಿಕೊಂಡು ಗರ್ಭಪಾತ ಮಾಡಿಸಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವಿಡಿಯೋ ಮಾಡಿ ಸಹನಟಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಗೆ ಮೋಸ ಮಾಡಿದ ಆರೋಪಿ ದಿನೇಶ್ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಮೇ 28 ರಂದು 29 ವರ್ಷದ Read more…

ಸಹೋದರನ ವಿರೋಧದ ನಡುವೆಯೂ ಅತ್ತಿಗೆಯೊಂದಿಗೆ ಸಂಬಂಧ ಬೆಳೆಸಿದ ಮೈದುನ ಸಾವು

ಭುವನೇಶ್ವರ: ಒಡಿಶಾದ ಕಿಯೋಂಜರ್ ಜಿಲ್ಲೆಯ ಟೆಲ್ಕೋಯಿ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮೀನಾರಾಯಣಪುರ ಎಂಬಲ್ಲಿ ಅಣ್ಣನೇ ತಮ್ಮನನ್ನು ಬಾಣಬಿಟ್ಟು ಕೊಲೆ ಮಾಡಿದ್ದಾನೆ. ಜಿತು ಮುಂಡಾ ಕೊಲೆಯಾದ ವ್ಯಕ್ತಿ. ಈತ ತನ್ನ Read more…

ಪ್ರೇಯಸಿಯೊಂದಿಗಿನ ಖಾಸಗಿ ಫೋಟೋ ಹರಿಬಿಟ್ಟ ಪ್ರಿಯಕರ, ಯುವತಿ ಮನೆಯವರಿಂದ ಬೆಚ್ಚಿಬೀಳಿಸುವ ಕೃತ್ಯ

ಲಖ್ನೋ: ಪ್ರೇಯಸಿ ಜೊತೆಗಿದ್ದ ಖಾಸಗಿ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಿಯಕರನನ್ನು ಯುವತಿಯ ಮನೆಯವರು ಬೆಂಕಿ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿದ ಘಟನೆ ನಡೆದಿದೆ. ಉತ್ತರಪ್ರದೇಶದ ಪ್ರತಾಪ್ ಗಢ Read more…

ಆಂಧ್ರ ಬಿಜೆಪಿ ಅಧ್ಯಕ್ಷರ ಸೊಸೆ ನಿಗೂಢ ಸಾವು…!

ಪಾರ್ಟಿಯಲ್ಲಿ ಭಾಗಿಯಾಗಿ ಕುಣಿದು ಕುಪ್ಪಳಿಸಿದ ನಂತರ ಕುಸಿದು ಬಿದ್ದ ಆಂಧ್ರ ಪ್ರದೇಶದ ಬಿಜೆಪಿ ಅಧ್ಯಕ್ಷ ಕನ್ನಾ ಲಕ್ಷ್ಮಿ ನಾರಾಯಣ್ ಸೊಸೆ ಸುಹಾರಿಕ ರೆಡ್ಡಿ ಸಾವನ್ನಪ್ಪಿದ್ದಾರೆ. ಈ ನಿಗೂಢ ಸಾವು Read more…

ಕಾಮದ ಮದದಲ್ಲಿ ಮಗಳ ಮೇಲೆ ಮುಗಿಬಿದ್ದು ಪ್ರಾಣ ಕಳೆದುಕೊಂಡ ಪಾಪಿ

ಚಂಡೀಗಡ: ವ್ಯಕ್ತಿಯೊಬ್ಬ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು ಆತನನ್ನು ಮಕ್ಕಳೊಂದಿಗೆ ಸೇರಿ ಪತ್ನಿ ಕೊಲೆ ಮಾಡಿದ ಘಟನೆ ಪಂಜಾಬ್ ನಲ್ಲಿ ನಡೆದಿದೆ. ಲೂಧಿಯಾನಾದ ಸುಂದರ್ ನಗರ ನಿವಾಸಿಯಾಗಿರುವ Read more…

ಮ್ಯಾಟ್ರಿಮೋನಿಯ ಹೆಸರಲ್ಲಿ ಮಹಿಳೆಯರಿಗೆ ವಂಚನೆ..!

ಆನ್‌ಲೈನ್‌ನಲ್ಲಿ ಮದುವೆ ವೆಬ್‌ಸೈಟ್‌ಗಳು ಸಾಕಷ್ಟಿವೆ. ತಮ್ಮ ತಮ್ಮ ಸಂಗಾತಿಗಳನ್ನು ಹುಡುಕಿಕೊಳ್ಳಲು ಇದೊಂದು ಒಳ್ಳೆ ವೇದಿಕೆ ಅಂತಾರೆ ಅನೇಕರು. ಆದರೆ ಈ ಮೂಲಕವೂ ಮೋಸ ಮಾಡುವವರಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ Read more…

ಪುಟ್ಟ ಕಂದನ ಎದುರೇ ನದಿಗೆ ಹಾರಿದ ದಂಪತಿ

ಮಂಗಳವಾರದಂದು ಆಲ್ದೂರು ಗ್ರಾಮದ ನಿವಾಸಿ ಪೂರ್ಣಿಮಾ ಎಂಬ ಗೃಹಿಣಿ ನೀರಿಗೆ ಹಾರಿದ್ದರು. ತನ್ನ ಪತ್ನಿಯನ್ನು ಉಳಿಸಿಕೊಳ್ಳಲು ಪತಿ ಕೆಂಪಣ್ಣ ಕೂಡ ನೀರಿಗೆ ಹಾರಿದ್ದಾರೆ. ಆದರೆ ಇಬ್ಬರು ನೀರುಪಾಲಾಗಿದ್ದಾರೆ ಎಂದು Read more…

ಮೊಬೈಲ್ ಕೊಡಿಸಿ ಅಪ್ರಾಪ್ತೆಗೆ ಮೋಸ ಮಾಡಿದ ಸ್ನೇಹಿತ

ರಾಜಸ್ತಾನದಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಬೆಳಕಿಗೆ ಬಂದಿದೆ. ಜಲೋರ್ ಜಿಲ್ಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಆಕೆಯ ಇಬ್ಬರು ಸ್ನೇಹಿತರು ಅತ್ಯಾಚಾರವೆಸಗಿದ್ದಾರೆ. ವಿದ್ಯಾರ್ಥಿನಿಗೆ ಇಬ್ಬರು ಸ್ನೇಹಿತೆಯರಿದ್ದಾರೆ. ಅವ್ರ Read more…

ವಿವಾಹಿತೆ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಹರಿಬಿಟ್ಟ ಕಾಮುಕರು

ಮಡಿಕೇರಿ ತಾಲ್ಲೂಕಿನ ತಾವೂರು ಗ್ರಾಮದಲ್ಲಿ ಸೌದೆ ತರಲು ಹೋಗಿದ್ದ ಮಹಿಳೆ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರ ದೃಶ್ಯಗಳನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡು ಮಹಿಳೆಗೆ ಬೆದರಿಕೆ Read more…

‘ಕ್ವಾರಂಟೈನ್’ ನಲ್ಲಿದ್ದಾಗಲೇ ಮಹಿಳೆ ಜೊತೆ ಅಸಭ್ಯ ವರ್ತನೆ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದ್ದು, ಸೋಂಕು ವ್ಯಾಪಿಸದಂತೆ ತಡೆಯುವ ಸಲುವಾಗಿ ಹೊರ ದೇಶ, ರಾಜ್ಯ, ಜಿಲ್ಲೆಗಳಿಂದ ಬರುವವರನ್ನು ಕ್ವಾರಂಟೈನ್ ನಲ್ಲಿ ಇಡಲಾಗುತ್ತಿದೆ. ಹೀಗೆ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೊಬ್ಬ ಜೊತೆಗಿದ್ದ Read more…

ಕಾರು ಡಿಕ್ಕಿಯಾಗಿ ಸೈಕಲ್ ನಲ್ಲಿ ಊರಿಗೆ ತೆರಳುತ್ತಿದ್ದ ವಲಸೆ ಕಾರ್ಮಿಕ ಸಾವು

ಕೊರೋನಾ ಲಾಕ್ ಡೌನ್ ನಿಂದ ವಲಸೆ ಕಾರ್ಮಿಕರು ತಮ್ಮ ಊರು ಸೇರಿಕೊಳ್ಳಲು ಪರದಾಡುತ್ತಿದ್ದಾರೆ. ಕೆಲವರು ಸೈಕಲ್ ಬಳಸುತ್ತಿದ್ದಾರೆ. ಮತ್ತೆ ಕೆಲವರು ನಡೆದುಕೊಂಡೇ ಹೋಗುತ್ತಿದ್ದಾರೆ. ಈ ವೇಳೆ ಅಲ್ಲಲ್ಲಿ ಅವಘಡ Read more…

ತಾಯಿ ಸತ್ತ ನೋವಿನಲ್ಲಿ ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ ಶರಣಾದ ಯುವತಿ

ತನ್ನ ತಾಯಿ ಮೃತಪಟ್ಟ ನೋವನ್ನು ಭರಿಸಲಾರದೆ ಯುವತಿಯೊಬ್ಬಳು ಆಸ್ಪತ್ರೆಯಲ್ಲಿ ಆತ್ಮಹತ್ಯೆಗೆ ಶರಣಾದ ಪ್ರಸಂಗ ನಡೆದಿದೆ. ದೆಹಲಿಯ ಏಮ್ಸ್ ನಲ್ಲಿ ತನ್ನ ತಾಯಿ ಕ್ಯಾನ್ಸರ್ ನಿಂದ ಮೃತಪಟ್ಟ ನಂತರ 23 Read more…

ಪ್ರೇಮಿ ಜೊತೆ ಸೇರಿ ಪತಿ ಹತ್ಯೆಗೈದ ಮಹಿಳೆ ಹೇಳಿದ್ದೇನು ಗೊತ್ತಾ….?

ರಾಷ್ಟ್ರ ರಾಜಧಾನಿ ದೆಹಲಿಯ ಅಶೋಕ್ ನಗರದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪ್ರೇಮಿ ಜೊತೆ ಸೇರಿ ಪತಿ ಹತ್ಯೆಗೈದ ಪತ್ನಿ ನಂತ್ರ ಕೊರೊನಾ ನಾಟಕವಾಡಿದ್ದಾಳೆ. ಪತಿ ಕೊರೊನಾದಿಂದ ಮೃತಪಟ್ಟಿದ್ದಾನೆಂಬುದನ್ನು ಸಾಭೀತುಪಡಿಸಲು Read more…

ಕುಟುಂಬದ ಹತ್ಯೆ ಮಾಡಲು ಬಂದವನೇ ಕೊಲೆಯಾದ

ಜಾರ್ಖಂಡ್ ನ ಗುಮಲಾ ನಗರದಲ್ಲಿ ಪಿಎಲ್ಎಫ್ಐ ಕಮಾಂಡರ್ ಹತ್ಯೆ ನಡೆದಿದೆ. ಸ್ನೇಹಿತರ ಜೊತೆ ಕಮಾಂಡರ್ ಮಹಿಳೆ ಮನೆಗೆ ಬಂದಿದ್ದ. ಮಹಿಳೆ ಕುಟುಂಬಸ್ಥರ ಮೇಲೆ ಕಮಾಂಡರ್ ಹಲ್ಲೆ ನಡೆಸುವ ಮೊದಲೇ Read more…

ರಾತ್ರಿ ನಡೆದಿದೆ ಆಘಾತಕಾರಿ ಘಟನೆ, ಜೊತೆಯಲ್ಲಿದ್ದ ಸ್ನೇಹಿತರಿಂದಲೇ ಘೋರ ಕೃತ್ಯ

ಬೆಂಗಳೂರಿನ ಆರ್.ಟಿ. ನಗರದಲ್ಲಿ ಚಾಕುವಿನಿಂದ ಇರಿದು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆರ್.ಟಿ.ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಠದಹಳ್ಳಿಯಲ್ಲಿ ರಾಜೇಶ್ ಎಂಬಾತನ ಕೊಲೆ ಮಾಡಲಾಗಿದೆ. ಸ್ನೇಹಿತರೆಲ್ಲ ಸೇರಿ ಪಾರ್ಟಿ Read more…

ಮನೆಯಲ್ಲಿ ಒಂಟಿಯಾಗಿದ್ದ ನಾದಿನಿ ಬಳಿ ಬಂದ ಬಾವನಿಂದ ಘೋರ ಕೃತ್ಯ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಆನೆಮಡುಗು ಗ್ರಾಮದಲ್ಲಿ ಆರು ತಿಂಗಳ ಗರ್ಭಿಣಿಯನ್ನು ಬಾವನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. 26 ವರ್ಷದ ಗರ್ಭಿಣಿ ಜ್ಯೋತಿ ಕೊಲೆಯಾದವರು ಎಂದು ಹೇಳಲಾಗಿದೆ. Read more…

ಮಗಳಿಗೆ ನಿದ್ರೆ ಮಾತ್ರೆ ನೀಡಿ ಮನೆಗೆ ಪ್ರೇಮಿ ಕರೆದ ತಾಯಿ ಮಾಡಿದ್ಲು ದಂಗಾಗಿಸುವ ಕೆಲಸ

ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಹೆತ್ತ ತಾಯಿಯೇ ಮಗಳಿಗೆ ಮುಳುವಾಗಿದ್ದಾಳೆ. ತಾಯಿಯೊಬ್ಬಳು 14 ವರ್ಷದ ಮಗಳಿಗೆ ನಿದ್ರೆ ಮಾತ್ರೆ ನೀಡಿದ್ದಾಳೆ. ನಂತ್ರ ಪ್ರೇಮಿಯನ್ನು ಮನೆಗೆ ಕರೆದಿದ್ದಾಳೆ. ಕಳೆದ Read more…

ಲಾಕ್‌ ಡೌನ್‌ ನಡುವೆಯೂ ನಡೆದಿದೆ ಕಿರಾತಕ ಕೃತ್ಯ

ಲಾಕ್ ಡೌನ್ ಮಧ್ಯೆ ಅಪರಾಧ ಪ್ರಕರಣಗಳು ಬೆಳಕಿಗೆ ಬರ್ತಿವೆ. ಅಸ್ಸಾಂನ ರೋಹ್ತಸ್ ನಲ್ಲಿ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. 7 ವರ್ಷದ ಬಾಲಕಿ ಮೇಲೆ ಆಕೆ ಚಿಕ್ಕಪ್ಪನೇ ಅತ್ಯಾಚಾರವೆಸಗಿದ್ದಾನೆ. Read more…

ಪೆಟ್ರೋಲ್ ಬಂಕ್ ಗೆ ಬಂದವಳ ಮೇಲೆ ನಡೀತು ಸಾಮೂಹಿಕ ಅತ್ಯಾಚಾರ

ಲಾಕ್ ಡೌನ್ ಜಾರಿಯಲ್ಲಿದ್ದರೂ ದೇಶದಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗಿಲ್ಲ. ಮಧ್ಯಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಬುಧವಾರ ರಾತ್ರಿ ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿದೆ. ರಾತ್ರಿ Read more…

ಕೋಪಗೊಂಡ ಪತ್ನಿ, ಪತಿ ತಲೆಗೆ ಹೊಡೆದು ಮಾಡಿದ್ಲು ಯಡವಟ್ಟು

ಲಾಕ್ ಡೌನ್ ಮಧ್ಯೆಯೇ ದೇಶದಲ್ಲಿ ಕೌಟುಂಬಿಕ ಕಲಹಗಳು ಹೆಚ್ಚಾಗ್ತಿವೆ. ದಂಪತಿ ಮನೆಯಲ್ಲಿಯೇ ಇರುವ ಕಾರಣ ಸಣ್ಣ ವಿಚಾರಕ್ಕೂ ಇಬ್ಬರ ಮಧ್ಯೆ ಜಗಳವಾಗ್ತಿರುವ ಪ್ರಕರಣ ಕೇಳಿ ಬರ್ತಿದೆ. ಮಾಟೂರ್ ಗ್ರಾಮದಲ್ಲಿ Read more…

ಶಾಲೆಯಲ್ಲೇ 3 ದಿನ ಕೂಡಿ ಹಾಕಿ ನಿರಂತರ ಅತ್ಯಾಚಾರ

ಸಿರೋಹಿ: ರಾಜಸ್ತಾನದ ಸಿರೋಹಿ ಜಿಲ್ಲೆಯ ಪಿಂಡ್ವಾಡ  ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 15 ವರ್ಷದ ಬಾಲಕಿಯನ್ನು ಅಪಹರಿಸಿ 3 ದಿನಗಳ ಕಾಲ ನಿರಂತರ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಅಪ್ರಾಪ್ತನಾಗಿರುವ Read more…

ಪ್ರೀತಿಸಿ ಮದುವೆಯಾದವನಿಂದಲೇ ಘೋರ ಕೃತ್ಯ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಖಂಡಿಕಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಸರವಳ್ಳಿ ಗ್ರಾಮದಲ್ಲಿ ಪತಿಯೇ ಪತ್ನಿಗೆ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಗುರುಮೂರ್ತಿ ಎಂಬಾತನೇ Read more…

ಮಧ್ಯರಾತ್ರಿ ಪಕ್ಕದ ಮನೆಗೆ ಹೋದವಳ ಸ್ಥಿತಿ ಹೀಗಾಯ್ತು

ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದರೂ ಅಪರಾಧ ಪ್ರಕರಣಗಳು ನಿಂತಿಲ್ಲ. ಅತ್ಯಾಚಾರ, ಕೌಟುಂಬಿಕ ದೌರ್ಜನ್ಯಗಳು ವರದಿಯಾಗ್ತಿವೆ. ಈಗ ಗ್ವಾಲಿಯರ್ ನಿಂದ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪಕ್ಕದ ಮನೆಯಲ್ಲಿ ವಾಸವಾಗಿದ್ದ Read more…

ಅನುಮಾನಾಸ್ಪದ ರೀತಿಯಲ್ಲಿ ಗರ್ಭಿಣಿ ಮೃತದೇಹ ಪತ್ತೆ

ಮೈಸೂರು: ಟಿ. ನರಸೀಪುರ ತಾಲೂಕಿನ ಹೆಗ್ಗೂರು ಗ್ರಾಮದಲ್ಲಿ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಾರೆ. 5 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ 25 ವರ್ಷದ ಮಹಿಳೆ ಗರ್ಭಿಣಿಯಾಗಿದ್ದು, Read more…

ರಾತ್ರಿ ಗಂಡ ಇದ್ದಾಗಲೇ ಗೃಹಿಣಿ ಮನೆಗೆ ಬಂದ ಗೆಳೆಯ, ಅನಾಹುತಕ್ಕೆ ಕಾರಣವಾಯ್ತು ಅನೈತಿಕ ಸಂಬಂಧ

ಬೆಂಗಳೂರು: ಅಕ್ರಮ ಸಂಬಂಧದ ವಿಚಾರದಲ್ಲಿ ಮಹಿಳೆಯನ್ನು 16 ಸಲ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ವಿನಾಯಕ ಲೇಔಟ್ ನಲ್ಲಿ ಘಟನೆ Read more…

ಲಾಕ್ ಡೌನ್ ಮಧ್ಯೆ ಹರ್ಯಾಣದಲ್ಲಿ ನಡೆದಿದೆ ಕಾಮುಕರ ಅಟ್ಟಹಾಸ

ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಆದ್ರೆ ಅತ್ಯಾಚಾರ ಪ್ರಕರಣಗಳು ಮಾತ್ರ ನಿಲ್ತಿಲ್ಲ. ಹರ್ಯಾಣದಲ್ಲಿ ಎರಡು ಪ್ರಕರಣಗಳು ಬೆಳಕಿಗೆ ಬಂದಿವೆ. ಹರ್ಯಾಣದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆದಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...