alex Certify Crime News | Kannada Dunia | Kannada News | Karnataka News | India News - Part 125
ಕನ್ನಡ ದುನಿಯಾ
    Dailyhunt JioNews

Kannada Duniya

ಹಾವಿನ ಮುಖಕ್ಕೆ ಬಳಸಿದ ಕಾಂಡೋಮ್​ ಕಟ್ಟಿ ವಿಕೃತಿ..!

ಬಳಸಿದ ಕಾಂಡೋಮ್​ನ್ನು ಹಾವಿನ ಮುಖಕ್ಕೆ ಕಟ್ಟಿ ವಿಕೃತಿ ಮೆರೆದ ಘಟನೆ ಮುಂಬೈನಲ್ಲಿ ನಡೆದಿದೆ. ಕಾಂಡೋಮ್​ನ್ನು ಮುಖಕ್ಕೆ ಕಟ್ಟಿದ್ದರಿಂದ ಹಾವು ಅಸ್ವಸ್ಥಗೊಂಡಿದೆ ಎನ್ನಲಾಗಿದೆ. ಜನವರಿ 2ನೇ ತಾರೀಖಿನಂದು ಮುಂಬೈನ ಖಾಂಡಿವಲಿ Read more…

SHOCKING: ಮಾಲೀಕನ ಪತ್ನಿಯೊಂದಿಗೆ ಸಂಬಂಧ ಬೆಳೆಸಿ ಘೋರ ಕೃತ್ಯ

ಬೆಳಗಾವಿ: ಬೆಳಗಾವಿ ಜಿಲ್ಲೆ ಖಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಭೀಕರ ಹತ್ಯೆ ಪ್ರಕರಣವನ್ನು ಬಯಲಿಗೆಳೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ರುಂಡ-ಮುಂಡ ಕತ್ತರಿಸಿ ಫೋಟೋಗ್ರಾಫರ್ ಒಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. Read more…

SHOCKING: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದನ್ನು ಆಕ್ಷೇಪಿಸಿದ್ದಕ್ಕೆ ನಡೆದಿದೆ ಹತ್ಯೆ

ಆಘಾತಕಾರಿ ಘಟನೆಯೊಂದರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದವರಿಗೆ ತಿಳಿಹೇಳಿದ ವ್ಯಕ್ತಿಯನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದೆ. ಜನವರಿ 1 ರಂದು ಈ Read more…

ಮನೆ ಬಾಗಿಲು ಒಡೆದು ಒಳಹೋದಾಗ ಕಂಡುಬಂದ ದೃಶ್ಯ ನೋಡಿ ಬೆಚ್ಚಿಬಿದ್ದ ಪೊಲೀಸರು

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬರು ತಮ್ಮ ಪತಿಯನ್ನು ಚಾಕುವಿನಿಂದ ಹಲವು ಬಾರಿ ಇರಿದು ಹತ್ಯೆ ಮಾಡಿರುವುದಲ್ಲದೆ ಬಳಿಕ ಸಾಮಾಜಿಕ ಜಾಲತಾಣ ಫೇಸ್ ಬುಕ್ Read more…

ಅಕ್ಕನ ಗಂಡನಿಂದಲೇ ಅತ್ಯಾಚಾರ, ಯುವತಿಯ ಬೆತ್ತಲೆ ಫೋಟೋ ತೆಗೆದು ಬೆದರಿಕೆ

ಬಂಟ್ವಾಳ: ಬಂಟ್ವಾಳ ಪೊಲೀಸ್ ಠಾಣೆ ವ್ಯಾಪ್ತಿಯ ವಿಟ್ಲ ಪಡ್ನೂರು ಗ್ರಾಮದ ಕಡಂಬು ಬೆದ್ರಕಾಡು ಬಳಿ ಪತ್ನಿಯ ತಂಗಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ. ಬಶೀರ್ ಎಂಬಾತನೇ ಅತ್ಯಾಚಾರ ಎಸಗಿದ Read more…

20 ದಿನಗಳಿಂದ ಮನೆಯಲ್ಲಿತ್ತು ಮಹಿಳೆ ಶವ: ಪೂಜಾರಿ ಮಾಡ್ತಿದ್ದ ಈ ಕೆಲಸ

ತಮಿಳುನಾಡಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. 20 ದಿನಗಳಿಂದ ತಾಯಿ ಶವದ ಜೊತೆ ಮಕ್ಕಳಿಬ್ಬರು ವಾಸವಾಗಿದ್ದ ಘಟನೆ ಬೆಳಕಿಗೆ ಬಂದಿದೆ. ಪೂಜಾರಿ ಹೇಳಿಕೆ ಮೇರೆಗೆ ಮಕ್ಕಳು ತಾಯಿ ಮತ್ತೆ ಬರ್ತಾಳೆಂದು Read more…

ವಿದ್ಯುತ್ ಬಿಲ್ ಕಟ್ಟಲಾಗದೆ ರೈತ ಆತ್ಮಹತ್ಯೆಗೆ ಶರಣು

ವಿದ್ಯುತ್‌ ಬಿಲ್ ಪಾವತಿ ಮಾಡದೇ ಇದ್ದ ಕಾರಣ ವಿದ್ಯಾತ್‌ ಸರಬರಾಜು ಇಲಾಖೆ, ತನ್ನ ಗೋಧಿ ಗಿರಣಿ ಹಾಗೂ ಮೋಟರ್‌ ಬೈಕ್‌ ಅನ್ನು ವಶಕ್ಕೆ ಪಡೆದ ಕಾರಣ ಮಧ್ಯ ಪ್ರದೇಶದ Read more…

ಹೊಸ ವರ್ಷಾಚರಣೆಗೆ ಹಣ ಹೊಂದಿಸಲು ದರೋಡೆ ಮಾಡಿದ ಭೂಪ..!

ಹೊಸ ವರ್ಷದ ಸಂಭ್ರಮಾಚರಣೆಗಾಗಿ ಶಿಮ್ಲಾ ಪ್ರವಾಸಕ್ಕೆ ಹಣ ಹೊಂದಿಸೋಕೆ ದರೋಡೆ ಮಾಡಿದ ಆರೋಪದಡಿಯಲ್ಲಿ 22 ವರ್ಷದ ಹಾಲು ಮಾರಾಟಗಾರ ಮತ್ತಾತನ ಸ್ನೇಹಿತನನ್ನ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ದೆಹಲಿಯ ಜಾಮಿಯಾ Read more…

ಕುಡಿದ ಮತ್ತಿನಲ್ಲಿ 2 ತಿಂಗಳ ಮಗುವನ್ನೇ ಕೊಂದ ಪಾಪಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಕುಡಿದ ಅಮಲಿನಲ್ಲಿ ತಂದೆಯೊಬ್ಬ ಕೋಲಿನಿಂದ ಥಳಿಸಿದ ಪರಿಣಾಮ 2 ತಿಂಗಳ ಪುಟ್ಟ ಕಂದ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವಿಪರೀತ Read more…

ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಮನೆಗೆ ಹೋಗಲು ಸುರಂಗ ತೋಡಿದ್ದ ಭೂಪ..!

ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿ ಆಕೆಯ ಮನೆಗೆ ತೆರಳಲು ರಹಸ್ಯ ಸುರಂಗ ನಿರ್ಮಿಸಿ ಇದೀಗ ಆಕೆಯ ಪತಿ ಕೈಗೆ ಸಿಕ್ಕಿಬಿದ್ದಿದ್ದಾನೆ. ಮಹಿಳೆಯ ಪತಿ ಕೆಲಸಕ್ಕೆ ತೆರಳಿದ ಸಮಯದಲ್ಲಿ Read more…

ತಿಂಡಿ ತಿಂದ ಹಣ ಕೇಳಿದ್ದಕ್ಕೆ ತಂದೆ – ಮಗನನ್ನು ಕುದಿಯುವ ಎಣ್ಣೆಗೆ ನೂಕಿದ ಪಾಪಿ

ಲಖನೌ:ತಿಂದ ತಿಂಡಿಗೆ ಹಣ ಕೇಳಿದ್ದಕ್ಕೆ ಬೀದಿ ಬದಿ ವ್ಯಾಪಾರಿ ಹಾಗೂ ಅವರ ಮಗನನ್ನು ಕುದಿಯುವ ಎಣ್ಣೆಗೆ ನೂಕಿದ ಘಟನೆ ಲಖನೌ ಗೋಮತಿ ನಗರದಲ್ಲಿ ನಡೆದಿದೆ. ಗೋಮತಿ ನಗರದಲ್ಲಿ ಬೀದಿ Read more…

ಕೊಲೆಗೆ ಕಾರಣವಾಯ್ತು ಚಿಕನ್ ಸಾಂಬಾರ್..‌..!

ಚಿಕ್ಕ ಚಿಕ್ಕ ವಿಚಾರಗಳಿಗೆ ಪ್ರಾರಂಭವಾದ ಜಗಳಗಳು ಕೊಲೆಯಾಗುವ ಮಟ್ಟಕ್ಕೆ ಬರೋದನ್ನು ಕೇಳಿದ್ದೇವೆ. ನೋಡಿದ್ದೇವೆ. ಇದೀಗ ಇಂತಹದ್ದೇ ಚಿಕ್ಕ ವಿಚಾರಕ್ಕೆ ವ್ಯಕ್ತಿಯೊಬ್ಬ ಕೊಲೆಯಾಗಿರುವ ಘಟನೆ ಶ್ರೀಮಂಗಲ ಪೊನ್ನಂಪೇಟೆ ತಾಲೂಕು ನಾಲ್ಕೇರಿ Read more…

ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಪ್ರಿಯಕರನಿಂದಲೇ ಘೋರ ಕೃತ್ಯ

ದಾವಣಗೆರೆ: ದಾವಣಗೆರೆ ಜಿಲ್ಲೆ ಹರಿಹರದ ನರ್ತಕಿ ಬಾರ್ ಸಮೀಪ ವಿವಾಹಿತ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹರಿಹರದ ಕುರುಬರ ಕೇರಿ ನಿವಾಸಿಯಾಗಿರುವ 25 ವರ್ಷದ ಮಹಿಳೆಗೆ Read more…

ಮದ್ಯದ ಮತ್ತಿನಲ್ಲಿ ಪೊಲೀಸರ ವಾಹನ ಚಲಾಯಿಸಿದ ವೈದ್ಯ….!

ಪಾನಮತ್ತನಾಗಿ ವಾಹನ ಚಲಾಯಿಸುತ್ತಿದ್ದ ವೈದ್ಯನೊಬ್ಬ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಬಳಿಕ ತನ್ನ ವಾಹನವನ್ನ ಕೊಡಲಿಲ್ಲ ಎಂಬ ಕಾರಣಕ್ಕೆ ಪೊಲೀಸ್​ ಗಸ್ತು ವಾಹನವನ್ನೇ ಓಡಿಸಿ ಪೊಲೀಸ್ ಠಾಣೆ ಅತಿಥಿಯಾಗಿದ್ದಾನೆ. Read more…

ಪಾರ್ಟಿ ಮಾಡಲು ಹಣ ಕೊಡದ್ದಕ್ಕೆ ಅಜ್ಜಿಯನ್ನು ಹತ್ಯೆಗೈದ ಮೊಮ್ಮಗ..!

ತನ್ನ 73 ವರ್ಷದ ಅಜ್ಜಿಯನ್ನ ಕೊಲೆ ಮಾಡಿದ ಆರೋಪದಡಿಯಲ್ಲಿ 19 ವರ್ಷದ ಯುವಕನನ್ನ ಬಂಧಿಸಲಾಗಿದೆ. ಹೊಸ ವರ್ಷಕ್ಕೆ ಪಾರ್ಟಿ ಮಾಡಲು ಹಣ ನೀಡಲ್ಲ ಎಂದಿದ್ದಕ್ಕೆ ಅಜ್ಜಿಯ ತಲೆ ಮೇಲೆ Read more…

ಬಿಜಿಯಾಗಿದ್ದ ರಸ್ತೆಯಲ್ಲಿ ಹೊಡೆದು ಕೊಂದರೂ ಸಹಾಯಕ್ಕೆ ಬಾರದ ಜನ

ಬಿಜಿಯಾಗಿದ್ದ ರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ಇಬ್ಬರು ಅಮಾನುಷವಾಗಿ ಕೋಲುಗಳಿಂದ ಹೊಡೆದು ಕೊಲ್ಲುತ್ತಿದ್ದರೂ ಅಲ್ಲಿದ್ದ ಯಾರು ಸಹ ನೆರವಿಗೆ ಬಾರದ ಘಟನೆಯೊಂದು ದೆಹಲಿ ಸಮೀಪದ ಗಜಿಯಾಬಾದ್ ನಲ್ಲಿ ನಡೆದಿದೆ. ಈ ಹತ್ಯೆಯ Read more…

ಮಹಿಳೆ ಜೊತೆ ಅಕ್ರಮ ಸಂಬಂಧ…..ಪತಿ ಸ್ನೇಹಿತರಿಂದ ಆರೋಪಿಗೆ ಬೆತ್ತಲೆ ಮೆರವಣಿಗೆ..!

ಮಹಿಳೆ ಜೊತೆ ಅಕ್ರಮ ಸಂಬಂಧ ಆರೋಪದಡಿಯಲ್ಲಿ ರಾಜಸ್ಥಾನದ ಝಾಲ್​ವಾರ್​ ಜಿಲ್ಲೆಯಲ್ಲಿ 28 ವರ್ಷದ ವ್ಯಕ್ತಿಗೆ ಸರಿಯಾಗಿ ಥಳಿಸಿ ಚಪ್ಪಲಿ ಮಾಲೆ ಹಾಕಿ ಬೆತ್ತಲೆ ಮೆರವಣಿಗೆ ಮಾಡಿದ್ದಾರೆ ಎಂದು ಪೊಲೀಸ್​ Read more…

ಚಪಾತಿ ತಣ್ಣಗಿದೆ ಎಂಬ ಕಾರಣಕ್ಕೆ ಢಾಬಾ ಮಾಲೀಕನ ಮೇಲೆ ಗುಂಡು

ನಾಗರಿಕ ಸಮಾಜ ತಲೆತಗ್ಗಿಸುವ ಘಟನೆಯೊಂದರಲ್ಲಿ, ತಣ್ಣಗಿರುವ ಚಪಾತಿ ಕೊಟ್ಟರು ಎಂಬ ಕ್ಷುಲ್ಲಕ ಕಾರಣಕ್ಕೆ ರಸ್ತೆ ಬದಿಯ ಢಾಬಾ ಮಾಲೀಕರಿಗೆ ಶೂಟ್ ಮಾಡಿದ ಘಟನೆಯೊಂದು ಉತ್ತರ ಪ್ರದೇಶದಲ್ಲಿ ಜರುಗಿದೆ. ಸಂತ್ರಸ್ತ Read more…

ಮದುವೆಯಾದ ಮೂರೇ ತಿಂಗಳಿಗೆ ಮಗಳ ಗಂಡನನ್ನೇ ಕೊಲೆಗೈದ ಪಾಪಿ ತಂದೆ…!

27 ವರ್ಷದ ವ್ಯಕ್ತಿಯ ಮೇಲೆ ಆತನ ಮಾವನ ಮನೆಯವರೇ ದಾಳಿ ನಡೆಸಿ ಕೊಲೆ ಮಾಡಿದ ದಾರುಣ ಘಟನೆ ಕೇರಳದ ಪಾಲಕ್ಕಡ್​ ಜಿಲ್ಲೆಯಲ್ಲಿ ನಡೆದಿದೆ. ಕಳೆದ ಮೂರು ತಿಂಗಳ ಹಿಂದಷ್ಟೇ Read more…

ಅಪಹರಣಕ್ಕೊಳಗಾದ ಬರೋಬ್ಬರಿ 3 ತಿಂಗಳ ಬಳಿಕ ಪೋಷಕರ ಸೇರಿದ ಬಾಲಕಿ…!

ಉತ್ತರ ಪ್ರದೇಶದ ಹಮೀರ್​ಪುರ ಗ್ರಾಮದಿಂದ ಸೆಪ್ಟೆಂಬರ್​ ತಿಂಗಳಿನಲ್ಲಿ ಕಿಡ್ನಾಪ್​ ಆಗಿದ್ದ 15 ವರ್ಷದ ಬಾಲಕಿಯನ್ನ ಪೊಲೀಸರು ಮಹಾರಾಷ್ಟ್ರದ ಸೋಲಾಪುರದಲ್ಲಿ ಪತ್ತೆ ಹಚ್ಚಿದ್ದಾರೆ. ಪ್ರಕರಣ ಸಂಬಂಧ  ಇಬ್ಬರು    ಆರೋಪಿಗಳನ್ನ Read more…

ಮರೆಯಾಯ್ತು ಮಾನವೀಯತೆ: ಸಾರ್ವಜನಿಕ ನೀರನ್ನ ಬಳಕೆ ಮಾಡಿದ್ದಕ್ಕೆ ದಲಿತನಿಗೆ ಥಳಿತ..!

ಸಾರ್ವಜನಿಕ ಬಳಕೆಗೆ ಸರ್ಕಾರದ ವತಿಯಿಂದ ಅಳವಡಿಸಲಾಗಿದ್ದ ಬೋರ್​ವೆಲ್​ ಪಂಪ್​ನ್ನ ಮುಟ್ಟಿದ ಎಂಬ ಕಾರಣಕ್ಕೆ 45 ವರ್ಷದ ದಲಿತ ವ್ಯಕ್ತಿಗೆ ಸ್ಥಳೀಯರು ಮನಬಂದಂತೆ ಥಳಿಸಿದ ಅಮಾನವೀಯ ಘಟನೆ ಉತ್ತರ ಪ್ರದೇಶ Read more…

ಮಾಜಿ ಗೆಳತಿಯ ಬಾಳಿಗೆ ಬೆಂಕಿ ಇಟ್ಟ ಪಾಪಿ..!

ಸ್ಟೇಟ್​ ಬ್ಯಾಂಕ್ ಆಫ್​ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯನ್ನ ಆಕೆಯ ಮಾಜಿ ಪ್ರಿಯತಮ ಕೊಲೆ ಮಾಡಿ ಬೆಂಕಿ ಹಚ್ಚಿದ ದಾರುಣ ಘಟನೆ ಆಂಧ್ರಪ್ರದೇಶ ಅನಂತಪುರಂ ಜಿಲ್ಲೆಯಲ್ಲಿ Read more…

ಡಾನ್ಸ್‌ ಮಾಡಲು ನಿರಾಕರಿಸಿದ ಪತ್ನಿ; ಬೆಂಕಿ ಹಚ್ಚಿಕೊಂಡ ಪತಿ

ಜೀನ್ಸ್ ಧರಿಸಲು ಹಾಗೂ ನೃತ್ಯ ಮಾಡಲು ನಿರಾಕರಿಸಿದ್ದಾಳೆ ಎಂಬ ಕ್ಷುಲ್ಲಕ ಕಾರಣಕ್ಕೆ ಉತ್ತರ ಪ್ರದೇಶದ ಮೀರತ್​ ಜಿಲ್ಲೆಯ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ವಿಚ್ಚೇದನ ನೀಡಿದ ವಿಚಿತ್ರ ಘಟನೆ ಬೆಳಕಿಗೆ Read more…

ಸಾಲ ಮರುಪಾವತಿ ತಪ್ಪಿಸಿಕೊಳ್ಳಲು ಸತ್ತಿರುವ ಸನ್ನಿವೇಶ ಸೃಷ್ಟಿಸಿದ ಪಾಪಿ

ಭಾರೀ ನಿಗೂಢವಾದ ಹತ್ಯೆ ಪ್ರಕರಣವೊಂದನ್ನು ಬೇಧಿಸಿರುವ ಪುಣೆಯ ಪಿಂಪ್ರಿ-ಚಿಂಚ್ವಾಡ ಪೊಲೀಸರು, ಸಾಲ ಮರುಪಾವತಿ ಮಾಡುವುದನ್ನು ತಪ್ಪಿಸಿಕೊಳ್ಳಲು ತನ್ನ ಸಾವಿನ ಸುಳ್ಳು ಸುದ್ದಿ ಹಬ್ಬಿಸಿ, ಸ್ನೇಹಿತನನ್ನು ಕೊಂದ ವ್ಯಕ್ತಿಯೊಬ್ಬನ ಸಂಚನ್ನು Read more…

ಲೈಂಗಿಕ ಸಂಪರ್ಕ ಬೆಳೆಸದ ಪತಿ ವಿರುದ್ಧ​ ಠಾಣೆ ಮೆಟ್ಟಿಲೇರಿದ ಪತ್ನಿ..!

ಅಹಮದಾಬಾದ್​ನ 26 ವರ್ಷದ ಮಹಿಳೆ ತನ್ನ ಪತಿ ಲೈಂಗಿಕ ಕ್ರಿಯೆಯಲ್ಲಿ ಆಸಕ್ತಿ ಹೊಂದಿಲ್ಲ ಎಂದು ಆರೋಪಿಸಿ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾಳೆ. ಮಾತ್ರವಲ್ಲದೇ ಈ ವಿಚಾರವಾಗಿ ತಾನು ಧ್ವನಿ ಎತ್ತಿದಾಗ Read more…

ಶಾಕಿಂಗ್: ಅಮ್ಮನ ಪ್ರಿಯಕರನ ಹೊಡೆತಕ್ಕೆ ಜೀವಬಿಟ್ಟ ಕಂದಮ್ಮ

ಕೊಡಗು: ತಾಯಿಯ ಪ್ರಿಯಕರನ ಹೊಡೆತದಿಂದ ಎರಡು ವರ್ಷದ ಮಗು ಮೃತಪಟ್ಟ ಘಟನೆ ಗೋಣಿಕೊಪ್ಪ ಶ್ರೀಮಂಗಲ ಸಮೀಪದ ಕಾಕೂರು ಕಾಲೋನಿಯಲ್ಲಿ ನಡೆದಿದೆ. ಬೂದಿತಿಟ್ಟು ಮೂಲದ ಸುಬ್ರಮಣಿ ಮತ್ತು ಗೀತಾ ದಂಪತಿಯ Read more…

ಭಾರತೀಯ ಮೂಲದ ವ್ಯಕ್ತಿ ಮೇಲೆ ಅಮೆರಿಕದಲ್ಲಿ ಫೈರಿಂಗ್​..!

ಅಮೆರಿಕದ ಚಿಕಾಗೋದಲ್ಲಿದ್ದ ಹೈದರಾಬಾದ್​ ಮೂಲದ 43 ವರ್ಷದ ವ್ಯಕ್ತಿ ಮೇಲೆ ಫೈರಿಂಗ್​ ಮಾಡಲಾಗಿದ್ದು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಮೊಹಮ್ಮದ್​ ಮುಜಿಬುದ್ದೀನ್​ ಮೇಲೆ ಗುಂಡು ಹಾರಿಸಲಾಗಿದ್ದು Read more…

ಐದೇ ದಿನದಲ್ಲಿ ಎರಡೆರಡು ಮದುವೆಯಾದ ಟೆಕ್ಕಿ..!

26 ವರ್ಷದ ಸಾಫ್ಟ್​ವೇರ್​ ಇಂಜಿನಿಯರ್​ ಒಬ್ಬ ಕೇವಲ 5 ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನ ಮದುವೆಯಾಗಿ ಬಳಿಕ ಪರಾರಿಯಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಹಿಳೆ ಕುಟುಂಬ ನೀಡಿದ ಮಾಹಿತಿ Read more…

SHOCKING NEWS: ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಅಧಿಕಾರಿ

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿರುವ ಅಧೀಕ್ಷಕರ ಕಚೇರಿಯಲ್ಲಿಯೇ ಅಧಿಕಾರಿ ಶವ Read more…

BREAKING NEWS: ನಡು ರಸ್ತೆಯಲ್ಲೇ ಯುವತಿಯ ಮೇಲೆ ಪಾಗಲ್ ಪ್ರೇಮಿಯ ಅಟ್ಟಹಾಸ

ಹುಬ್ಬಳ್ಳಿ: ಹಾಡ ಹಗಲೇ ಪಾಗಲ್ ಪ್ರೇಮಿಯೊಬ್ಬ ನಡು ರಸ್ತೆಯಲ್ಲಿ ಯುವತಿಯೊಬ್ಬಳ ಮೇಲೆ ಭೀಕರ ದಾಳಿ ನಡೆಸಿದ್ದು, ತಲವಾರ್ ನಿಂದ ಹೊಡೆದು ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...