alex Certify Crime News | Kannada Dunia | Kannada News | Karnataka News | India News - Part 134
ಕನ್ನಡ ದುನಿಯಾ
    Dailyhunt JioNews

Kannada Duniya

ಅನಾಥಾಶ್ರಮದಲ್ಲಿ ನಿರಂತರವಾಗಿ ನಡೆದ ಅತ್ಯಾಚಾರಕ್ಕೆ ಬಾಲಕಿ ಬಲಿ

ತೆಲಂಗಾಣದಲ್ಲಿ ಕರುಳು ಹಿಂಡುವ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಅಮೀನ್ಪುರ್ ಅನಾಥಾಶ್ರಮದಲ್ಲಿ 14 ವರ್ಷದ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ ನಡೆದಿದೆ. ಅನಾರೋಗ್ಯಕ್ಕೊಳಗಾಗಿದ್ದ ಬಾಲಕಿ ಸರ್ಕಾರಿ ಆಸ್ಪತ್ರೆಯಲ್ಲಿ Read more…

ಮಗನನ್ನೇ ಕೊಂದ ಪಾಪಿ ತಂದೆ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ

ಆಂಧ್ರಪ್ರದೇಶದ ವಿಶಾಖಪಟ್ಟಣಂನ ಮನೆಯೊಂದರ ಸಿಸಿ ಟಿವಿ ದೃಶ್ಯಗಳು ಎಲ್ಲರನ್ನು ಆಘಾತಗೊಳಿಸಿದೆ. ತಂದೆಯೇ ಮಗನನ್ನು ಹೊಡೆದು ಕೊಂದಿದ್ದಾನೆ. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕಾರ್ ಪಾರ್ಕಿಂಗ್ ಪ್ರದೇಶದಲ್ಲಿ ಕುಳಿತಿದ್ದ Read more…

ಬೆತ್ತಲಾಗಿ ಬಿದ್ದಿತ್ತು ಮಹಿಳೆ ಮೃತದೇಹ: ಬೆಚ್ಚಿಬಿದ್ದ ನಿವಾಸಿಗಳು

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿರಿವಂತೆ ಗ್ರಾಮದಲ್ಲಿ ಚಾಕುವಿನಿಂದ ಕುತ್ತಿಗೆ ಕೊಯ್ದು ಮಹಿಳೆಯನ್ನು ಕೊಲೆ ಮಾಡಲಾಗಿದೆ. 44 ವರ್ಷದ ಮಹಿಳೆ ಅಡಿಕೆ ಸುಲಿಯುವ ಕೆಲಸ ಮಾಡಿಕೊಂಡಿದ್ದು ಪುತ್ರನೊಂದಿಗೆ ವಾಸವಾಗಿದ್ದಾರೆ. Read more…

ವಿವಾಹಿತೆ ಮೇಲೆ ಅತ್ಯಾಚಾರವೆಸಗಿ ಈ ಕೆಲಸ ಮಾಡಿದ ಕಾನ್ಸ್ಟೇಬಲ್

ವಿವಾಹಿತೆ ಮೇಲೆ ಪೊಲೀಸ್ ಕಾನ್ಸ್ಟೇಬಲ್ ಅತ್ಯಾಚಾರವೆಸಗಿದ ಘಟನೆ ಬೆಳಕಿಗೆ ಬಂದಿದೆ.32 ವರ್ಷದ ವಿವಾಹಿತೆ ಮೇಲೆ ಅತ್ಯಾಚಾರ ನಡೆದಿದೆ.ಅತ್ಯಾಚಾರಿ ವಿಡಿಯೋ ಮಾಡಿ ಬ್ಲಾಕ್ಮೇಲ್ ಮಾಡಿದ್ದಾನೆ.ಮೂರು ತಿಂಗಳ ಚಿತ್ರಹಿಂಸೆ ನಂತ್ರ ಮಹಿಳೆ Read more…

ಮದ್ಯದ ಅಮಲಲ್ಲಿ ಕಾಮುಕನಿಂದ ಹೇಯಕೃತ್ಯ

ಜೈಪುರ್: ರಾಜಸ್ತಾನದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಯುವಕನೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು ಆಕೆಯ ಸ್ಥಿತಿ ಗಂಭೀರವಾಗಿದೆ. ರಾಜಸ್ತಾನದ ಬರನ್ ಜಿಲ್ಲೆಯ ಶಹಾಬಾದ್ ಪ್ರದೇಶದಲ್ಲಿ ಮಂಗಳವಾರ Read more…

ಗೊರಕೆ ಹೊಡೆಯುತ್ತಾನೆಂದು ಅಪ್ಪನನ್ನೇ ಕೊಂದ ಪಾಪಿ

ಗೊರಕೆ ಹೊಡೆಯುತ್ತಾನೆ ಎಂದು ಮಗನೇ ತನ್ನ ಅಪ್ಪನನ್ನು ಕೊಂದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಪಿಲಿಬಿತ್ ಜಿಲ್ಲೆಯಲ್ಲಿ ನಡೆದಿದೆ. ಸೆರಮಾವು ಉತ್ತರ ಪೊಲೀಸ್ ಠಾಣೆಯ ವ್ಯಾಪ್ತಿಯ ಸೌಧಾ ಗ್ರಾಮದಲ್ಲಿ Read more…

ಮೊಬೈಲ್ ಜಾರ್ಜಿಂಗ್ ವೇಳೆ ಹೋಯ್ತು ಮೂವರ ಪ್ರಾಣ

ಮೊಬೈಲ್ ಚಾರ್ಜಿಂಗ್ ವೇಳೆ ಮೊಬೈಲ್ ಸ್ಫೋಟಗೊಂಡ ಅನೇಕ ಘಟನೆಗಳು ನಡೆದಿವೆ. ತಮಿಳುನಾಡಿನಲ್ಲಿ ಈಗ ಮತ್ತೊಂದು ಘಟನೆ ನಡೆದಿದೆ. ಮೊಬೈಲ್ ಸ್ಫೋಟಕ್ಕೆ ತಾಯಿ-ಮಕ್ಕಳಿಬ್ಬರು ಸಾವನ್ನಪ್ಪಿದ್ದಾರೆ. ಭಾನುವಾರ ರಾತ್ರಿ ಈ ಘಟನೆ Read more…

ಪತ್ನಿ ಮುಂದೆಯೇ ಅತ್ತಿಗೆಗೆ ಹೀಗೆ ಮಾಡಿದ ಮೈದುನ

ಹರ್ಯಾಣದಲ್ಲಿ ಅಪರಾಧ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪತ್ನಿ ಮುಂದೆಯೇ ಪತಿಯೊಬ್ಬ ತನ್ನ ಅತ್ತಿಗೆ ಹತ್ಯೆ ಮಾಡಿದ್ದಾನೆ. ಅತ್ತಿಗೆ ದೇಹ ವ್ಯಾಪಾರಕ್ಕೆ ಒಪ್ಪಿಕೊಳ್ಳದಿರುವುದು ಇದಕ್ಕೆ ಕಾರಣವಾಗಿದೆ. ಅತ್ತಿಗೆಗೆ ಚಾಕು ಇರಿದ Read more…

ಯುವಕನನ್ನು ಪ್ರೀತಿಸಿದ ಅಪ್ರಾಪ್ತೆ: ಒಪ್ಪದ ಪೋಷಕರು, ದುಡುಕಿದ ಪ್ರೇಮಿಗಳು

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಬನಹಟ್ಟಿಯಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಕುಮಾರ್(19), ಶಬಾನಾ(16) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಅಪ್ರಾಪ್ತ ಬಾಲಕಿ ಶಬಾನಾ ಮತ್ತು ಯುವಕ ಶಿವಕುಮಾರ್ ಪ್ರೀತಿಸುತ್ತಿದ್ದು, Read more…

ಅನಾಥಾಶ್ರಮದಲ್ಲಿ ಆಘಾತಕಾರಿ ಘಟನೆ: ಮತ್ತು ಬರಿಸಿ ಲೈಂಗಿಕ ದೌರ್ಜನ್ಯ – ನಲುಗಿದ ಬಾಲೆಯರು

ಹೈದರಾಬಾದ್: ತೆಲಂಗಾಣದ ಅನಾಥಾಶ್ರಮದಲ್ಲಿ 14 ವರ್ಷದ ಬಾಲಕಿ ಮೇಲೆ ಮೂವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಕಳೆದ ಒಂದು ವರ್ಷದಿಂದ ಮೆಡ್ಚಲ್ ಜಿಲ್ಲೆಯ ಮಾರುತಿ ಅನಾಥಾಶ್ರಮದಲ್ಲಿ ವಾಸಿಸುತ್ತಿದ್ದ ಬಾಲಕಿ ಮೇಲೆ Read more…

ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಗೆ ಆಸ್ತಿ ಹೋಗುತ್ತೆ ಎಂದು ಪುತ್ರನಿಂದಲೇ ಘೋರ ಕೃತ್ಯ

ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ಆಸ್ತಿ ಕೊಡುತ್ತೀಯಾ ಎಂದು ತಂದೆಯೊಂದಿಗೆ ಜಗಳವಾಡುತ್ತಿದ್ದ ಪುತ್ರ ಸುಪಾರಿ ಕೊಟ್ಟು ತಂದೆಯನ್ನೇ ಕೊಲೆ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಸರ್.ಎಂ.ವಿ. Read more…

ಪತ್ನಿಯ ಮೊದಲ ಪತಿಯನ್ನು ಕೊಂದ ಎರಡನೇ ಗಂಡ

ಬೆಂಗಳೂರು: ಪತ್ನಿ ಹಾಗೂ ಅತ್ತೆಗೆ ಕಿರುಕುಳ ನೀಡುತ್ತಿದ್ದ ಪತ್ನಿಯ ಮೊದಲ ಗಂಡನನ್ನು ಎರಡನೇ ಪತಿ ಕೊಲೆ ಮಾಡಿದ ಘಟನೆ ಬಸವನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಿದ್ದರಾಜು ಕೊಲೆಯಾದ Read more…

ನೀರಿನ ಸಂಪ್ ನಲ್ಲಿತ್ತು ನಾಪತ್ತೆಯಾಗಿದ್ದ ಕಾನ್ ಸ್ಟೇಬಲ್ ಮೃತದೇಹ

ರಾಮನಗರ: ನೀರಿನ ಸಂಪ್ ಗೆ ಬಿದ್ದು ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ. ವಿಜಯಪುರ ಮೂಲದ ರವಿ ಬಿರಾದಾರ(25) ಆತ್ಮಹತ್ಯೆ Read more…

8 ತಿಂಗಳಲ್ಲಿ 6 ಮದುವೆಯಾದ ಮಹಿಳೆ ಬಣ್ಣ ಕೊನೆಗೂ ಬಯಲು

ಮದುವೆಯಾದ ಎರಡನೇ ದಿನಕ್ಕೆ ತವರಿಗೆ ಹೋಗುವಂತೆ ವಧು ಒತ್ತಾಯಿಸಿದ್ದಾಳೆ. ವರ ಕೂಡ ಪತ್ನಿ ತವರಿಗೆ ಹೋಗುವ ಪ್ಲಾನ್ ಮಾಡಿದ್ದಾನೆ. ಮನೆಯಿಂದ ಹೊರಟ ಮೇಲೆ ಸತ್ಯ ಗೊತ್ತಾಗುವ ವೇಳೆಗೆ ಆತನ Read more…

ಕಣ್ಣೆದುರಲ್ಲೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ: ಪತ್ನಿಯ ತಲೆ ಕತ್ತರಿಸಿದ ಪತಿರಾಯ

ಬಿಹಾರದ ಬಕ್ಸಾರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಪತ್ನಿಯ ತಲೆ ಕತ್ತರಿಸಿದ್ದಾನೆ. ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಶಿವ ಮಂದಿರ ಬಳಿ ಘಟನೆ ನಡೆದಿದೆ. ಮೂರು ವರ್ಷಗಳಿಂದ ದಂಪತಿ ಬೇರೆಯಾಗಿದ್ದು ದಂಪತಿ Read more…

ಕನ್ನ ಕೊರೆದು ಚಿನ್ನದಂಗಡಿ ಲೂಟಿ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಬೆಂಗಳೂರಿನಲ್ಲಿ ಚಿನ್ನದಂಗಡಿಗೆ ಕನ್ನ ಕೊರೆದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಲಾಗಿದೆ. ಆಗಸ್ಟ್ 5 ರಂದು ಬೆಳಗಿನ ಜಾವ ಕಳ್ಳತನ ಮಾಡಲಾಗಿದೆ. ವೈಟ್ ಫೀಲ್ಡ್ ಇಮ್ಮಡಿಹಳ್ಳಿ ಮುಖ್ಯರಸ್ತೆಯ ಮಾತಾಜಿ Read more…

ಪ್ರೀತಿಸಿ ಮದುವೆಯಾಗಿದ್ದಕ್ಕೆ ಮಹಿಳೆಗೆ ಸಿಕ್ತು ಘೋರ ಶಿಕ್ಷೆ

ರಾಜಸ್ಥಾನದ ಬನ್ಸ್ವಾರದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪ್ರೀತಿಸಿ ಮದುವೆಯಾದ ಕಾರಣ ಮಹಿಳೆಗೆ ಗ್ರಾಮಸ್ಥರು ಕಠಿಣ ಶಿಕ್ಷೆ ನೀಡಿದ್ದಾರೆ. ಗ್ರಾಮಸ್ಥರು ಮನಸ್ಸಿಗೆ ಬಂದಂತೆ ಮಹಿಳೆಯನ್ನು ಥಳಿಸಿದ್ದಾರೆ. ನಂತ್ರ ಮಹಿಳೆಗೆ 15 Read more…

ಅಕ್ರಮ ಸಂಬಂಧ ಶಂಕೆ: ತಲಾಖ್ ಪಡೆದ ಬೆನ್ನಲ್ಲೇ ಘೋರ ಕೃತ್ಯ

ಬೆಂಗಳೂರು: ಅಕ್ರಮ ಸಂಬಂಧದ ಶಂಕೆಯಿಂದ ಪತ್ನಿಯ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಜೆಪಿ ನಗರ ಸಮೀಪ ನಡೆದಿದೆ. ಸಿಲ್ವರ್ ಓಕ್ ಸ್ತ್ರೀಟ್ ನಿವಾಸಿ 46 ವರ್ಷದ Read more…

ಕಾಮುಕರಿಂದ ಮತ್ತೊಂದು ಪೈಶಾಚಿಕ ಕೃತ್ಯ: ಬೆಚ್ಚಿಬಿದ್ದ ದೆಹಲಿ ಜನ

ನವದೆಹಲಿ: ದೆಹಲಿಯಲ್ಲಿ ಮತ್ತೊಂದು ಭೀಕರ ಅತ್ಯಾಚಾರ ಪ್ರಕರಣ ನಡೆದಿದೆ. 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ದುಷ್ಕರ್ಮಿಗಳು ಮುಖ, ತಲೆಯ ಮೇಲೆ ಹರಿತವಾದ ಆಯುಧದಿಂದ ದಾಳಿ ಮಾಡಿದ್ದಾರೆ. ಮಂಗಳವಾರ Read more…

ಹಾಡಹಗಲೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ

ಬೈಕ್ ನಲ್ಲಿ ಬಂದಿದ್ದ ಮೂವರು ಏಕಾಏಕಿ ರೌಡಿ ಶೀಟರ್ ಮೇಲೆ ಗುಂಡಿನ ದಾಳಿ ನಡೆಸಿದ ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಧಾರವಾಡದ ರೌಡಿ ಶೀಟರ್ ಇರ್ಫಾನ್ ಮೇಲೆ ಫೈರಿಂಗ್ Read more…

ಪ್ರೇಮಿಗಳು ಸಲ್ಲಾಪದಲ್ಲಿದ್ದಾಗಲೇ ನಡೆದಿದೆ ನಡೆಯಬಾರದ ಘಟನೆ

ಲಖ್ನೋ: ಪ್ರೇಮಿಗಳು ಜೊತೆಯಾಗಿದ್ದಾಗಲೇ ಕುಟುಂಬದವರಿಗೆ ಸಿಕ್ಕಿಬಿದ್ದಿದ್ದು ಅವರನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಉತ್ತರಪ್ರದೇಶದ ಬಾಂಡಾ ಜಿಲ್ಲೆಯ ಮಾತೌಂಡ್ ಪ್ರದೇಶದ ಕಾರ್ಚಾ ಹಳ್ಳಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪ್ರಿಯಾಂಕಾ ಮತ್ತು Read more…

ಭಯೋತ್ಪಾದಕರ ದಾಳಿಗೆ ಬಿಜೆಪಿ ನಾಯಕ ಬಲಿ

ಜಮ್ಮು- ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕ ದಾಳಿ ನಡೆದಿದೆ. ಕುಲ್ಗಂನಲ್ಲಿ ಸರ್ಪಂಚ್ ಸಜ್ಜಾದ್ ಅಹ್ಮದ್ ಖಂಡೆಯನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಖಂಡೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಭಾರತೀಯ ಜನತಾ ಪಕ್ಷದ ನಾಯಕ Read more…

ರಾಮಮಂದಿರ ಬಗ್ಗೆ ಪ್ರಚೋದನಕಾರಿ ಸ್ಟೇಟಸ್: ಯುವಕ ಅರೆಸ್ಟ್

ಬಾಗಲಕೋಟೆ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದೆ. ಇದರ ಬೆನ್ನಲ್ಲೇ ವಾಟ್ಸಾಪ್ ಸ್ಟೇಟಸ್ ನಲ್ಲಿ ಪ್ರಚೋದನಕಾರಿ ಬರಹ ಹಾಕಿಕೊಂಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಕೆರೂರ Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಸಹಸ್ರಳ್ಳಿ ಗ್ರಾಮದಲ್ಲಿ 30 ದಿನದ ಹೆಣ್ಣುಮಗುವನ್ನು ತಂದೆ-ತಾಯಿಯೇ ಹತ್ಯೆಮಾಡಿದ ಆರೋಪ ಕೇಳಿಬಂದಿದೆ. ಆಗಸ್ಟ್ 2 ರಂದು ರಾತ್ರಿ ಮನೆಯಲ್ಲಿದ್ದ ಮಗುವನ್ನು Read more…

ಶಾಕಿಂಗ್: ಫಿನಾಯಿಲ್ ಮಾರಾಟದ ನೆಪದಲ್ಲಿ ಮಹಿಳೆಯರ ಪ್ರಜ್ಞೆ ತಪ್ಪಿಸಿ ಲೂಟಿ, ಪೊಲೀಸ್ ಎಚ್ಚರಿಕೆ

ಗದಗ: ಫಿನಾಯಿಲ್ ಸೇರಿದಂತೆ ವಾಸನೆಯಂತಹ ದ್ರಾವಣ ಮಾರಾಟ ಮಾಡುವ ನೆಪದಲ್ಲಿ ಸಂಶಯಾಸ್ಪದ ಅಪರಿಚಿತ ಮಹಿಳೆಯರು ಮನೆ ಅಥವಾ ಓಣಿಗಳಲ್ಲಿ ಕಂಡು ಬಂದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. Read more…

ಯುವತಿಗೆ ವಿಡಿಯೋ ತೋರಿಸಿ ದೈಹಿಕ ಸಂಪರ್ಕಕ್ಕೆ ಪೀಡಿಸಿದ ವೈದ್ಯ ವಿದ್ಯಾರ್ಥಿ

ಬೆಂಗಳೂರು: ಯುವತಿಯ ಖಾಸಗಿ ವಿಡಿಯೋ ಇಟ್ಟುಕೊಂಡು ದೈಹಿಕ ಸಂಪರ್ಕ ಬೆಳೆಸಲು ಪೀಡಿಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬನ ವಿರುದ್ಧ ಕಿರುಕುಳ ನೀಡಿದ ಆರೋಪದ ಮೇಲೆ ದೂರು ದಾಖಲಾಗಿದೆ. ಮಾರತಹಳ್ಳಿಯ ನಿವಾಸಿಯಾಗಿರುವ 20 Read more…

ವಿವಾಹಿತೆಯೊಂದಿಗೆ ಸಲುಗೆಯಿಂದ ಇದ್ದ ವ್ಯಕ್ತಿಯಿಂದ ಸೆಂಡ್ ಆಯ್ತು ಖಾಸಗಿ ಕ್ಷಣದ ವಿಡಿಯೋ

ಬೆಂಗಳೂರು: ವಿವಾಹಿತೆಯೊಂದಿಗೆ ಸಲುಗೆಯಿಂದ ಇದ್ದ ವ್ಯಕ್ತಿಯೊಬ್ಬ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ಬ್ಲಾಕ್ಮೇಲ್ ಮಾಡುತ್ತಿದ್ದು ಬಸವನಗುಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ನಿತೀಶ್ ಕುಮಾರ್ ಸಿಂಗ್ ಎಂಬಾತನೇ ಈ Read more…

ಘೋರ ಕೃತ್ಯ ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು: ನಾಲ್ವರನ್ನು ಭೀಕರವಾಗಿ ಕೊಚ್ಚಿ ಕೊಂದ ಯುವಕ – ಮನೆಯಲ್ಲಿ ರಕ್ತದ ಹೊಳೆ

ಕೇರಳದ ಕಾಸರಗೋಡು ಜಿಲ್ಲೆ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಉಪ್ಪಳ ಬಾಯಾರು ಸಮೀಪದ ಕವಿಯಾಲ ಗುರುಕಮೇರಿ ಎಂಬಲ್ಲಿ ಘಟನೆ ನಡೆದಿದ್ದು, ಮಾನಸಿಕ ಅಸ್ವಸ್ಥ Read more…

ತಂದೆಯೊಂದಿಗೆ ಹೊಲಕ್ಕೆ ಹೋಗಿದ್ದಾಗಲೇ ಅತ್ಯಾಚಾರ, ನೊಂದು ದುಡುಕಿನ ನಿರ್ಧಾರ

ಧಾರವಾಡ ತಾಲ್ಲೂಕಿನ ಬೋಗೂರಿನಲ್ಲಿ ಅತ್ಯಾಚಾರದಿಂದ ಮನನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿಂಗನಹಳ್ಳಿ ಬಶೀರ್ ಮಾಬು ಸಾಬ್(24) ಅತ್ಯಾಚಾರ ಎಸಗಿದ ಆರೋಪಿಯಾಗಿದ್ದಾನೆ. ಜುಲೈ 30 ರಂದು 15 ವರ್ಷದ ಬಾಲಕಿ Read more…

ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಬಲವಂತ, ಗಂಡನ ಕಾಮದಾಹಕ್ಕೆ ರೋಸಿಹೋದ ಪತ್ನಿಯಿಂದ ಘೋರ ಕೃತ್ಯ

ಚೆನ್ನೈ: ತಮಿಳುನಾಡಿನ ಮಧುರೈನಲ್ಲಿ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪತಿಯನ್ನೇ ಪತ್ನಿ ಕೊಲೆ ಮಾಡಿದ್ದಾಳೆ. ಮಧುರೈ ಜಿಲ್ಲೆ ತಿರುಮಂಗಲಂನ 34 ವರ್ಷದ ಸುಧೀರ್ ಮೃತಪಟ್ಟ ವ್ಯಕ್ತಿ. 8 ವರ್ಷಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...