alex Certify Crime News | Kannada Dunia | Kannada News | Karnataka News | India News - Part 135
ಕನ್ನಡ ದುನಿಯಾ
    Dailyhunt JioNews

Kannada Duniya

ಆಂಟಿಯೊಂದಿಗೆ ಸಂಬಂಧ ಬೆಳೆಸಿದ ಯುವಕ: ದುಡುಕಿದ ಜೋಡಿ

ಹರಿಯಾಣದ ಸಿರ್ಸಾದ ಡಬ್ವಾಲಿ ಗೋಡಿಕನ್ ಗ್ರಾಮದಲ್ಲಿ ಮಹಿಳೆ ಮತ್ತು ಯುವಕ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 23 ವರ್ಷದ ಸಂದೀಪ್ ಮತ್ತು 43 ವರ್ಷದ ಮಹಿಳೆ ಸಂತೋಷಿ Read more…

ಲಿಫ್ಟ್ ನೀಡುವ ನೆಪದಲ್ಲಿ ಸಾಮೂಹಿಕ ಅತ್ಯಾಚಾರ

ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿ 32 ವರ್ಷದ ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಏಳು ಮಂದಿ ಮಹಿಳೆ ಮೇಲೆರಗಿದ್ದಾರೆ. ಕಾರಿನಲ್ಲಿ ಲಿಫ್ಟ್ ನೀಡುವುದಾಗಿ ಹತ್ತಿಸಿಕೊಂಡವರು   ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಪೀಡಿತೆ Read more…

ಲವ್, ಸೆಕ್ಸ್, ದೋಖಾ: ಪ್ರೇಯಸಿ ಜೊತೆಗೆ ದೈಹಿಕ ಸಂಬಂಧ, ಮತ್ತೊಬ್ಬಳ ಜೊತೆ ಮದುವೆ

ಮಂಗಳೂರು: ಒಂದೇ ಕಡೆ ಕೆಲಸ ಮಾಡುತ್ತಿದ್ದ ಯುವತಿಯನ್ನು ಕಾಡಿಬೇಡಿ ಪ್ರೀತಿಸಿದ ಯುವಕನೊಬ್ಬ ವಂಚಿಸಿ ಬೇರೆ ಮದುವೆಯಾಗಿದ್ದಾನೆ. ಇದರಿಂದ ಕಂಗಾಲಾದ ಯುವತಿ, ಸಂಬಂಧಿಕರ ನೆರವಿನಿಂದ ಪೊಲೀಸರಿಗೆ ಮತ್ತು ಜಮಾತ್ ಗೆ Read more…

ವೈದ್ಯೆ ಹತ್ಯೆಗೈದ ಆರೋಪಿ ಅರೆಸ್ಟ್

ಆಗ್ರಾದ ಸರೋಜಿನಿ ನಾಯ್ಡು ವೈದ್ಯಕೀಯ ಕಾಲೇಜಿನಿಂದ ಎಂಬಿಬಿಎಸ್ ಪದವಿ ಪಡೆದ ಯುವ ವೈದ್ಯರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಆಗ್ರಾ ಪೊಲೀಸರು ವೈದ್ಯನನ್ನು ಬಂಧಿಸಿದ್ದಾರೆ. ಡಾ.ವಿವೇಕ್ ತನ್ನ Read more…

ಜನಪ್ರಿಯ ಕಲಾವಿದ ಆತ್ಮಹತ್ಯೆಗೆ ಶರಣು

ಜನಪ್ರಿಯ ಕಲಾವಿದ ಮತ್ತು ಛಾಯಾಗ್ರಾಹಕ ರಾಮ್ ಇಂದ್ರನಿಲ್ ಕಾಮತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮ್ ಇಂದ್ರನಿಲ್ ಕಾಮತ್ ಗೆ 41 ವರ್ಷ ವಯಸ್ಸಾಗಿತ್ತು. ಮುಂಬೈನ ಅವರ ಮನೆಯ ಬಾತ್ ಟಬ್ Read more…

ಉನ್ನತ ಹುದ್ದೆಯಲ್ಲಿ ಮಕ್ಕಳಿದ್ರೂ ಬೀದಿ ಪಾಲಾದ ತಾಯಿ

ಪಂಜಾಬ್‌ನ ಶ್ರೀ ಮುಕ್ತಸರ್ ಸಾಹಿಬ್‌ನಲ್ಲಿ ಕರುಳು ಹಿಂಡುವ ಘಟನೆ ನಡೆದಿದೆ. 80 ವರ್ಷದ ವೃದ್ಧೆಯೊಬ್ಬಳು ಮಣ್ಣಿನ ಮಧ್ಯೆ ಸಿಕ್ಕಿದ್ದಾಳೆ. ಮಹಿಳೆ ದೇಹದ ಮೇಲೆ ಸಂಪೂರ್ಣ ಬಟ್ಟೆ ಕೂಡ ಇರಲಿಲ್ಲ. Read more…

ಪತಿ, ಇಬ್ಬರು ಮಕ್ಕಳ ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ವೈದ್ಯೆ

ಮಹಾರಾಷ್ಟ್ರದ ನಾಗ್ಪುರದಲ್ಲಿ ಮಂಗಳವಾರ 41 ವರ್ಷದ ವೈದ್ಯೆ,‌ ಪತಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾಕ್ಟರ್ ಸುಷ್ಮಾ ರಾಣೆ ಆತ್ಮಹತ್ಯೆ ಮಾಡಿಕೊಂಡ ವೈದ್ಯೆ. Read more…

ಹತ್ತು ವರ್ಷದ ಬಾಲಕಿ ಮೇಲೆರಗಿದ 70ರ ವೃದ್ಧ

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಾಚಿಕೆಗೇಡಿ ಕೆಲಸ ನಡೆದಿದೆ. 10 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧ ಅತ್ಯಾಚಾರ ನಡೆಸಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ವೃದ್ಧ Read more…

ಸೊಸೆ ಓಡಿ ಹೋಗಿದ್ದಕ್ಕೆ ನಾಲಿಗೆ ಕತ್ತರಿಸಿಕೊಂಡ ಅತ್ತೆ…!

ಜಾರ್ಖಂಡ್‌ನ ಜಮ್ಶೆಡ್‌ಪುರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಸೊಸೆ ಮನೆ ಬಿಟ್ಟು ಹೋಗಿದ್ದಾಳೆ. ಆಕೆ ಮನೆಗೆ ಬರಲಿ ಎನ್ನುವ ಕಾರಣಕ್ಕೆ ಅತ್ತೆ ನಾಲಿಗೆ ಕತ್ತರಿಸಿ ಅದನ್ನು ದೇವರ ಫೋಟೋ ಮುಂದೆ Read more…

ಪ್ರೀತಿಸುವ ನಾಟಕವಾಡಿ ಯುವತಿಯರಿಗೆ ವಂಚನೆ: ಕಿಡಿಗೇಡಿ ಅರೆಸ್ಟ್

ಬೆಂಗಳೂರು: ಡೇಟಿಂಗ್ ಆಪ್, ಫೇಸ್ಬುಕ್ ಮೂಲಕ ಗೆಳೆತನ ಬೆಳೆಸಿ ಯುವತಿಯರನ್ನು ಮದುವೆಯಾಗುವುದಾಗಿ ವಂಚಿಸಿದ್ದ ಆರೋಪಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉತ್ತರಹಳ್ಳಿ ಗೌಡನಪಾಳ್ಯ ನಿವಾಸಿಯಾಗಿರುವ ಸುಹಾಸ್ ಹರಿಪ್ರಸಾದ್(34) ಬಂಧಿತ Read more…

ಶಾಕಿಂಗ್: ಮಂಗಳಮುಖಿಯರ ವೇಷಧರಿಸಿ ಜೀವಕಳೆದುಕೊಂಡ ಯುವಕ

ಬೆಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಮಂಗಳಮುಖಿಯರು ಯುವಕನೊಬ್ಬನನ್ನು ಕೊಲೆ ಮಾಡಿದ್ದಾರೆ. ಬಳಿಕ ಅದನ್ನು ಅಪಘಾತವೆನ್ನುವಂತೆ ಬಿಂಬಿಸಿದ್ದಾರೆ. ಕೋನಪ್ಪನ ಅಗ್ರಹಾರ ನಿವಾಸಿಯಾಗಿರುವ ದೇವಿ ಅಲಿಯಾಸ್ ಅಶೋಕ್ ಕುಮಾರ್ ಮತ್ತು ನಿತ್ಯಾ Read more…

ಬೆಳಗಿನಜಾವ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ; ಮೂವರ ಬರ್ಬರ ಹತ್ಯೆ

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಸಮೀಪ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಾರೇಶ(50), ಯಲ್ಲೇಶ(30) ಹಾಗೂ ಸೀನಪ್ಪ(30) ಕೊಲೆಯಾದವರು Read more…

ಬಾಲಕಿ ಮೇಲೆ ಅತ್ಯಾಚಾರವೆಸಗಿ ಕಣ್ಣು ಕಿತ್ತ ದುಷ್ಟರು

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಭಯಾನಕ ಘಟನೆ ನಡೆದಿದೆ. 13 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ದುಷ್ಟರು ಆಕೆ ಕಣ್ಣು ಕಿತ್ತಿದ್ದಾರೆ. ಕತ್ತು ಹಿಸುಕಿ, ನಾಲಿಗೆ ಕತ್ತರಿಸಿದ್ದಾರೆ. ಪ್ರಕರಣ Read more…

ಶಾಕಿಂಗ್: ಮನೆಗೆ ನುಗ್ಗಿ ಒಂಟಿಯಾಗಿದ್ದ ಹುಡುಗಿ ಮೇಲೆ ಅತ್ಯಾಚಾರ

ಧಾರವಾಡ ಜಿಲ್ಲೆ ನವಲಗುಂದ ತಾಲ್ಲೂಕಿನ ಗ್ರಾಮವೊಂದರಲ್ಲಿ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ. ಅದೇ ಗ್ರಾಮದ 22 ವರ್ಷದ ಯುವಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ Read more…

ಗೆಳೆಯನ ಪತ್ನಿ ಬಗ್ಗೆ ಅಶ್ಲೀಲವಾಗಿ ಮಾತಾಡಿದ ಸ್ನೇಹಿತ, ಪಾರ್ಟಿ ನೆಪದಲ್ಲಿ ಘೋರ ಕೃತ್ಯ

ಬೆಂಗಳೂರು: ಪತ್ನಿಯ ಬಗ್ಗೆ ಅಶ್ಲೀಲವಾಗಿ ಮಾತನಾಡಿದ ಸ್ನೇಹಿತನನ್ನು ವ್ಯಕ್ತಿಯೊಬ್ಬ ಗೆಳೆಯರೊಂದಿಗೆ ಸೇರಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 34 ವರ್ಷದ Read more…

ಅನಾಥಾಶ್ರಮದಲ್ಲಿ ನಿರಂತರವಾಗಿ ನಡೆದ ಅತ್ಯಾಚಾರಕ್ಕೆ ಬಾಲಕಿ ಬಲಿ

ತೆಲಂಗಾಣದಲ್ಲಿ ಕರುಳು ಹಿಂಡುವ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಅಮೀನ್ಪುರ್ ಅನಾಥಾಶ್ರಮದಲ್ಲಿ 14 ವರ್ಷದ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ ನಡೆದಿದೆ. ಅನಾರೋಗ್ಯಕ್ಕೊಳಗಾಗಿದ್ದ ಬಾಲಕಿ ಸರ್ಕಾರಿ ಆಸ್ಪತ್ರೆಯಲ್ಲಿ Read more…

ಮಗನನ್ನೇ ಕೊಂದ ಪಾಪಿ ತಂದೆ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ

ಆಂಧ್ರಪ್ರದೇಶದ ವಿಶಾಖಪಟ್ಟಣಂನ ಮನೆಯೊಂದರ ಸಿಸಿ ಟಿವಿ ದೃಶ್ಯಗಳು ಎಲ್ಲರನ್ನು ಆಘಾತಗೊಳಿಸಿದೆ. ತಂದೆಯೇ ಮಗನನ್ನು ಹೊಡೆದು ಕೊಂದಿದ್ದಾನೆ. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕಾರ್ ಪಾರ್ಕಿಂಗ್ ಪ್ರದೇಶದಲ್ಲಿ ಕುಳಿತಿದ್ದ Read more…

ಬೆತ್ತಲಾಗಿ ಬಿದ್ದಿತ್ತು ಮಹಿಳೆ ಮೃತದೇಹ: ಬೆಚ್ಚಿಬಿದ್ದ ನಿವಾಸಿಗಳು

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿರಿವಂತೆ ಗ್ರಾಮದಲ್ಲಿ ಚಾಕುವಿನಿಂದ ಕುತ್ತಿಗೆ ಕೊಯ್ದು ಮಹಿಳೆಯನ್ನು ಕೊಲೆ ಮಾಡಲಾಗಿದೆ. 44 ವರ್ಷದ ಮಹಿಳೆ ಅಡಿಕೆ ಸುಲಿಯುವ ಕೆಲಸ ಮಾಡಿಕೊಂಡಿದ್ದು ಪುತ್ರನೊಂದಿಗೆ ವಾಸವಾಗಿದ್ದಾರೆ. Read more…

ವಿವಾಹಿತೆ ಮೇಲೆ ಅತ್ಯಾಚಾರವೆಸಗಿ ಈ ಕೆಲಸ ಮಾಡಿದ ಕಾನ್ಸ್ಟೇಬಲ್

ವಿವಾಹಿತೆ ಮೇಲೆ ಪೊಲೀಸ್ ಕಾನ್ಸ್ಟೇಬಲ್ ಅತ್ಯಾಚಾರವೆಸಗಿದ ಘಟನೆ ಬೆಳಕಿಗೆ ಬಂದಿದೆ.32 ವರ್ಷದ ವಿವಾಹಿತೆ ಮೇಲೆ ಅತ್ಯಾಚಾರ ನಡೆದಿದೆ.ಅತ್ಯಾಚಾರಿ ವಿಡಿಯೋ ಮಾಡಿ ಬ್ಲಾಕ್ಮೇಲ್ ಮಾಡಿದ್ದಾನೆ.ಮೂರು ತಿಂಗಳ ಚಿತ್ರಹಿಂಸೆ ನಂತ್ರ ಮಹಿಳೆ Read more…

ಮದ್ಯದ ಅಮಲಲ್ಲಿ ಕಾಮುಕನಿಂದ ಹೇಯಕೃತ್ಯ

ಜೈಪುರ್: ರಾಜಸ್ತಾನದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಯುವಕನೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು ಆಕೆಯ ಸ್ಥಿತಿ ಗಂಭೀರವಾಗಿದೆ. ರಾಜಸ್ತಾನದ ಬರನ್ ಜಿಲ್ಲೆಯ ಶಹಾಬಾದ್ ಪ್ರದೇಶದಲ್ಲಿ ಮಂಗಳವಾರ Read more…

ಗೊರಕೆ ಹೊಡೆಯುತ್ತಾನೆಂದು ಅಪ್ಪನನ್ನೇ ಕೊಂದ ಪಾಪಿ

ಗೊರಕೆ ಹೊಡೆಯುತ್ತಾನೆ ಎಂದು ಮಗನೇ ತನ್ನ ಅಪ್ಪನನ್ನು ಕೊಂದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಪಿಲಿಬಿತ್ ಜಿಲ್ಲೆಯಲ್ಲಿ ನಡೆದಿದೆ. ಸೆರಮಾವು ಉತ್ತರ ಪೊಲೀಸ್ ಠಾಣೆಯ ವ್ಯಾಪ್ತಿಯ ಸೌಧಾ ಗ್ರಾಮದಲ್ಲಿ Read more…

ಮೊಬೈಲ್ ಜಾರ್ಜಿಂಗ್ ವೇಳೆ ಹೋಯ್ತು ಮೂವರ ಪ್ರಾಣ

ಮೊಬೈಲ್ ಚಾರ್ಜಿಂಗ್ ವೇಳೆ ಮೊಬೈಲ್ ಸ್ಫೋಟಗೊಂಡ ಅನೇಕ ಘಟನೆಗಳು ನಡೆದಿವೆ. ತಮಿಳುನಾಡಿನಲ್ಲಿ ಈಗ ಮತ್ತೊಂದು ಘಟನೆ ನಡೆದಿದೆ. ಮೊಬೈಲ್ ಸ್ಫೋಟಕ್ಕೆ ತಾಯಿ-ಮಕ್ಕಳಿಬ್ಬರು ಸಾವನ್ನಪ್ಪಿದ್ದಾರೆ. ಭಾನುವಾರ ರಾತ್ರಿ ಈ ಘಟನೆ Read more…

ಪತ್ನಿ ಮುಂದೆಯೇ ಅತ್ತಿಗೆಗೆ ಹೀಗೆ ಮಾಡಿದ ಮೈದುನ

ಹರ್ಯಾಣದಲ್ಲಿ ಅಪರಾಧ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪತ್ನಿ ಮುಂದೆಯೇ ಪತಿಯೊಬ್ಬ ತನ್ನ ಅತ್ತಿಗೆ ಹತ್ಯೆ ಮಾಡಿದ್ದಾನೆ. ಅತ್ತಿಗೆ ದೇಹ ವ್ಯಾಪಾರಕ್ಕೆ ಒಪ್ಪಿಕೊಳ್ಳದಿರುವುದು ಇದಕ್ಕೆ ಕಾರಣವಾಗಿದೆ. ಅತ್ತಿಗೆಗೆ ಚಾಕು ಇರಿದ Read more…

ಯುವಕನನ್ನು ಪ್ರೀತಿಸಿದ ಅಪ್ರಾಪ್ತೆ: ಒಪ್ಪದ ಪೋಷಕರು, ದುಡುಕಿದ ಪ್ರೇಮಿಗಳು

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಬನಹಟ್ಟಿಯಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಕುಮಾರ್(19), ಶಬಾನಾ(16) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಅಪ್ರಾಪ್ತ ಬಾಲಕಿ ಶಬಾನಾ ಮತ್ತು ಯುವಕ ಶಿವಕುಮಾರ್ ಪ್ರೀತಿಸುತ್ತಿದ್ದು, Read more…

ಅನಾಥಾಶ್ರಮದಲ್ಲಿ ಆಘಾತಕಾರಿ ಘಟನೆ: ಮತ್ತು ಬರಿಸಿ ಲೈಂಗಿಕ ದೌರ್ಜನ್ಯ – ನಲುಗಿದ ಬಾಲೆಯರು

ಹೈದರಾಬಾದ್: ತೆಲಂಗಾಣದ ಅನಾಥಾಶ್ರಮದಲ್ಲಿ 14 ವರ್ಷದ ಬಾಲಕಿ ಮೇಲೆ ಮೂವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಕಳೆದ ಒಂದು ವರ್ಷದಿಂದ ಮೆಡ್ಚಲ್ ಜಿಲ್ಲೆಯ ಮಾರುತಿ ಅನಾಥಾಶ್ರಮದಲ್ಲಿ ವಾಸಿಸುತ್ತಿದ್ದ ಬಾಲಕಿ ಮೇಲೆ Read more…

ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಗೆ ಆಸ್ತಿ ಹೋಗುತ್ತೆ ಎಂದು ಪುತ್ರನಿಂದಲೇ ಘೋರ ಕೃತ್ಯ

ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ಆಸ್ತಿ ಕೊಡುತ್ತೀಯಾ ಎಂದು ತಂದೆಯೊಂದಿಗೆ ಜಗಳವಾಡುತ್ತಿದ್ದ ಪುತ್ರ ಸುಪಾರಿ ಕೊಟ್ಟು ತಂದೆಯನ್ನೇ ಕೊಲೆ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಸರ್.ಎಂ.ವಿ. Read more…

ಪತ್ನಿಯ ಮೊದಲ ಪತಿಯನ್ನು ಕೊಂದ ಎರಡನೇ ಗಂಡ

ಬೆಂಗಳೂರು: ಪತ್ನಿ ಹಾಗೂ ಅತ್ತೆಗೆ ಕಿರುಕುಳ ನೀಡುತ್ತಿದ್ದ ಪತ್ನಿಯ ಮೊದಲ ಗಂಡನನ್ನು ಎರಡನೇ ಪತಿ ಕೊಲೆ ಮಾಡಿದ ಘಟನೆ ಬಸವನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಿದ್ದರಾಜು ಕೊಲೆಯಾದ Read more…

ನೀರಿನ ಸಂಪ್ ನಲ್ಲಿತ್ತು ನಾಪತ್ತೆಯಾಗಿದ್ದ ಕಾನ್ ಸ್ಟೇಬಲ್ ಮೃತದೇಹ

ರಾಮನಗರ: ನೀರಿನ ಸಂಪ್ ಗೆ ಬಿದ್ದು ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ. ವಿಜಯಪುರ ಮೂಲದ ರವಿ ಬಿರಾದಾರ(25) ಆತ್ಮಹತ್ಯೆ Read more…

8 ತಿಂಗಳಲ್ಲಿ 6 ಮದುವೆಯಾದ ಮಹಿಳೆ ಬಣ್ಣ ಕೊನೆಗೂ ಬಯಲು

ಮದುವೆಯಾದ ಎರಡನೇ ದಿನಕ್ಕೆ ತವರಿಗೆ ಹೋಗುವಂತೆ ವಧು ಒತ್ತಾಯಿಸಿದ್ದಾಳೆ. ವರ ಕೂಡ ಪತ್ನಿ ತವರಿಗೆ ಹೋಗುವ ಪ್ಲಾನ್ ಮಾಡಿದ್ದಾನೆ. ಮನೆಯಿಂದ ಹೊರಟ ಮೇಲೆ ಸತ್ಯ ಗೊತ್ತಾಗುವ ವೇಳೆಗೆ ಆತನ Read more…

ಕಣ್ಣೆದುರಲ್ಲೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ: ಪತ್ನಿಯ ತಲೆ ಕತ್ತರಿಸಿದ ಪತಿರಾಯ

ಬಿಹಾರದ ಬಕ್ಸಾರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಪತ್ನಿಯ ತಲೆ ಕತ್ತರಿಸಿದ್ದಾನೆ. ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಶಿವ ಮಂದಿರ ಬಳಿ ಘಟನೆ ನಡೆದಿದೆ. ಮೂರು ವರ್ಷಗಳಿಂದ ದಂಪತಿ ಬೇರೆಯಾಗಿದ್ದು ದಂಪತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...