alex Certify Crime News | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಪರೀಕ್ಷೆಯಲ್ಲಿ ಪಾಸ್ ಆಗಿಲ್ಲವೆಂದು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಕೊನೆಗೂ ಪತ್ತೆ…!

ನೀಟ್ ಪರೀಕ್ಷೆಯಲ್ಲಿ ಪಾಸ್ ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ 20 ವರ್ಷದ ಯುವತಿಯನ್ನ ರಾಜಸ್ತಾನ ಪೊಲೀಸರು ಪತ್ತೆಹಚ್ಚಿದ್ದಾರೆ. ಪೋಷಕರನ್ನು ನಂಬಿಸುವ ಯತ್ನದಲ್ಲಿ ಡೆತ್ ನೋಟ್ Read more…

ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ: ಪ್ರೀತಿಸಿದ ಯುವತಿಯೊಂದಿಗೆ ಪರಾರಿಯಾದ ಯುವಕನ ತಾಯಿ ಕಂಬಕ್ಕೆ ಕಟ್ಟಿ ಹಲ್ಲೆ

ಹಾವೇರಿ: ಪ್ರೀತಿಸಿ ಯುವತಿಯನ್ನು ಯುವಕ ಕರೆದುಕೊಂಡು ಹೋಗಿದ್ದಕ್ಕೆ ಯುವಕನ ತಾಯಿಯ ಮೇಲೆ ಹಲ್ಲೆ ನಡೆಸಲಾಗಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೆಮಲ್ಲಾಪುರ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿದೆ. ನಾಲ್ಕು Read more…

ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಸಮೀಪದಲ್ಲೇ ಇರಿದು ಕೊಂದ ಪತಿ

ಬೆಂಗಳೂರು: ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ ಕೊಲೆ ಮಾಡಿದ ಘಟನೆ ಗುರುವಾರ ಬೆಂಗಳೂರಿನ ಕೋರಮಂಗಲದ ಆರನೇ ಬ್ಲಾಕ್ ನಲ್ಲಿ ನಡೆದಿದೆ. 28 ವರ್ಷದ Read more…

Shocking Video | ದಪ್ಪಗಿದ್ದಾನೆಂದು ಟ್ರೆಡ್ ಮಿಲ್ ಮೇಲೆ ಓಡುವಂತೆ 6 ವರ್ಷದ ಮಗನಿಗೆ ಒತ್ತಾಯ; ತಂದೆಯ ಕ್ರೂರತೆಗೆ ಉಸಿರು ಚೆಲ್ಲಿದ ಕಂದ

ಮಗ ದಪ್ಪ ಇದ್ದಾನೆಂದು ತಂದೆ ಆತನನ್ನು ಟ್ರೆಡ್ ಮಿಲ್ ಮೇಲೆ ಓಡುವಂತೆ ಬಲವಂತ ಮಾಡಿದ್ದು ಇದರಿಂದ ಮಗು ಸಾವನ್ನಪ್ಪಿರುವ ದುರಂತ ಘಟನೆ ನ್ಯೂಜೆರ್ಸಿಯಲ್ಲಿ ನಡೆದಿದೆ. ಕಳೆದ ಮೂರು ವರ್ಷಗಳ Read more…

ವಿಷಕಾರಿ ಇಂಜೆಕ್ಷನ್ ಚುಚ್ಚಿ ಪೊಲೀಸ್‌ ಪೇದೆ ಹತ್ಯೆಗೈದ ಕಳ್ಳರ ತಂಡ

ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಕಳ್ಳರು ಮತ್ತು ಮಾದಕ ವ್ಯಸನಿ ಗ್ಯಾಂಗ್ ಚುಚ್ಚಿದ್ದ ವಿಷಕಾರಿ ಚುಚ್ಚುಮದ್ದಿನಿಂದ ಆಸ್ಪತ್ರ ಸೇರಿದ್ದ ಮುಂಬೈ ಪೊಲೀಸ್ ಕಾನ್ಸ್ ಟೇಬಲ್ ಮೂರು ದಿನದ ಜೀವನ್ಮರಣ ಹೋರಾಟ Read more…

ಪೆಟ್ರೋಲ್ ಬಂಕ್ ಸಿಬ್ಬಂದಿ ಮುಂದೆ ಪ್ಯಾಂಟ್‌ ಬಿಚ್ಚಿದ ಯುವತಿ; ವಿಡಿಯೋ ನೋಡಿ ಬೆಚ್ಚಿಬಿದ್ದ ನೆಟ್ಟಿಗರು….!

ಪೆಟ್ರೋಲ್ ಬಂಕ್ ನಲ್ಲಿ ಯುವತಿಯೊಬ್ಬಳು ಬಂಕ್ ಸಿಬ್ಬಂದಿಗೆ ತನ್ನ ಪ್ಯಾಂಟ್ ಬಿಚ್ಚಿ ತೋರಿಸಿರುವ ಅಸಹ್ಯಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯ ದೃಶ್ಯ ಪೆಟ್ರೋಲ್ ಬಂಕ್ ನಲ್ಲಿರುವ Read more…

ಹಾಸ್ಟೆಲ್ ಕೊಠಡಿಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಹಾಸ್ಟೆಲ್ ಕೊಠಡಿಯಲ್ಲಿ ಪಿ.ಹೆಚ್.ಡಿ. ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ಮೂಲದ ರಂಗನಾಥ್ ನಾಯಕ(27) ಆತ್ಮಹತ್ಯೆ Read more…

Shocking: ಆನ್ ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ವಿದ್ಯಾರ್ಥಿ; ಬೆದರಿಸಿ ಸಹಪಾಠಿಗಳಿಂದಲೇ ಚಿನ್ನಾಭರಣ ಲೂಟಿ

ಆನ್‌ಲೈನ್ ಆಟ ಆಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿಗೆ ಬೆದರಿಸಿ ಚಿನ್ನಾಭರಣ ವಸೂಲಿ ಮಾಡಿದ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಅಪ್ರಾಪ್ತರು ಸೇರಿದಂತೆ ಆರು ಮಂದಿಯ ವಿರುದ್ಧ ಪಶ್ಚಿಮ Read more…

SHOCKING: ಮದುವೆ ನಿರಾಕರಿಸಿದ ಅಪ್ರಾಪ್ತೆ ಮೇಲೆ 3 ದಿನ ರೇಪ್, ಕಾದ ಕಬ್ಬಿಣದಿಂದ ಕೆನ್ನೆ ಮೇಲೆ ಹೆಸರು ಬರೆದ ದುಷ್ಕರ್ಮಿ

ಲಖಿಂಪುರ ಖೇರಿ: ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ ಅಪ್ರಾಪ್ತಳ ಮೇಲೆ 3 ದಿನಗಳ ಕಾಲ ಅತ್ಯಾಚಾರ ಮಾಡಿದ ವ್ಯಕ್ತಿ, ಬಿಸಿ ಕಬ್ಬಿಣದಿಂದ ಅವಳ ಮುಖದ ಮೇಲೆ ತನ್ನ ಹೆಸರು ಬರೆದಿದ್ದಾನೆ. Read more…

ಕರಗ ಮೆರವಣಿಗೆ ವೇಳೆ ಗಲಾಟೆ: ಯುವಕನ ಹತ್ಯೆ

ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ ಯಾಗಿದ್ದು, ಈ ಸಂದರ್ಭದಲ್ಲಿ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿದ್ದಾರೆ. ಡಿ. ಸಾರಥಿ ಮೃತಪಟ್ಟ Read more…

SHOCKING: ಸೀರೆ ಜೋಕಾಲಿ ಕುತ್ತಿಗೆಗೆ ಬಿಗಿದು ಬಾಲಕ ಸಾವು

ಚಿಕ್ಕಮಗಳೂರು: ಆಟವಾಡುವ ವೇಳೆ ಸೀರೆ ಜೋಕಾಲಿ ಕುತ್ತಿಗೆಗೆ ಬಿಗಿದು ಬಾಲಕ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರು ಮೇಲಪಾಲ್ ಸಮೇಪದ ಕರ್ಕೇಶ್ವರ ಕೈಮರದಲ್ಲಿ ಮಂಗಳವಾರ ನಡೆದಿದೆ. ಸನ್ಮಯ್(12) ಮೃತಪಟ್ಟ Read more…

ವಿದೇಶದಿಂದ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ; ಹಾವುಗಳ ಸಮೇತ ಸಿಕ್ಕಿಬಿದ್ದ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಬ್ಯಾಂಕಾಕ್ ನಿಂದ ಅಕ್ರಮವಾಗಿ 10 ಅನಕೊಂಡ ಹಾವುಗಳನ್ನು ಕಳ್ಳ ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನೊಬ್ಬನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬ್ಯಾಂಕಾಕ್ ನಿಂದ ಕೆಐಎಗೆ Read more…

ಬುದ್ಧಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಪುತ್ರ

ಗೌರಿಬಿದನೂರು: ಬುದ್ಧಿವಾದ ಹೇಳಿದ್ದಕ್ಕೆ ಪುತ್ರನೊಬ್ಬ ತಾಯಿಯನ್ನೇ ಕೊಲೆ ಮಾಡಿದ ಘಟನೆ ಭಾನುವಾರ ಸಂಜೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 65 ವರ್ಷದ ಅಕ್ಕಮ್ಮ ಮೃತಪಟ್ಟ ಮಹಿಳೆ. Read more…

460 ಕೋಟಿ ಮೌಲ್ಯದ ಆಸ್ತಿಗಾಗಿ ಸ್ವಂತ ಮಗುವನ್ನೇ ಬಿಟ್ಟು ಪರಾರಿಯಾದ ದಂಪತಿ !

ಜಗತ್ತಿನಲ್ಲಿ ಮಕ್ಕಳಿಲ್ಲದ ಎಷ್ಟೋ ದಂಪತಿಗಳಿದ್ದಾರೆ. ಮಗುವನ್ನು  ಪಡೆಯಲು ಲಕ್ಷಾಂತರ ರೂಪಾಯಿ ಖರ್ಚು ಮಾಡುತ್ತಾರೆ, ಕಂಡ ಕಂಡ ದೇವರಿಗೆಲ್ಲ ಹರಕೆ ಹೊರುತ್ತಾರೆ. ಆದ್ರೆ ಚೀನಾದಲ್ಲಿ ದಂಪತಿ ಹಣಕ್ಕಾಗಿ ತಮ್ಮ ಪುಟ್ಟ Read more…

ಹಾಡಹಗಲೇ ಕಾಲೇಜಿನಲ್ಲಿ ವಿದ್ಯಾರ್ಥಿನಿ ಬರ್ಬರ ಹತ್ಯೆ

ಹುಬ್ಬಳ್ಳಿ: ಹಾಡಹಗಲೇ ಕಾಲೇಜಿನಲ್ಲಿ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಕೊಲೆ ಮಾಡಲಾಗಿದೆ. ಪ್ರತಿಷ್ಠಿತ ಬಿವಿಬಿ ಕಾಲೇಜಿನಲ್ಲಿ ಘಟನೆ ನಡೆದಿದೆ. ಚಾಕುವಿನಿಂದ ಇರಿದು ನೇಹಾ ಎಂಬಾಕೆಯನ್ನು Read more…

ಪ್ರಿಯತಮೆಯನ್ನೇ ಹತ್ಯೆಗೈದು, ಮಗುವನ್ನು ರಸ್ತೆ ಬದಿ ಬಿಸಾಕಿ ಹೋಗಿದ್ದ ಆರೋಪಿ ಅರೆಸ್ಟ್

ತುಮಕೂರು: ಮಹಿಳೆಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತುಮಕೂರಿನ ದೊಡ್ದಗುಣಿ ಬಳಿ ರಸ್ತೆ ಬಳಿ ಮಹಿಳೆಯೊಬ್ಬರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸ್ಥಳಕ್ಕೆ Read more…

BIG NEWS: ಸೀರೆಯಿಂದ ಕತ್ತು ಬಿಗಿದು ಪತ್ನಿಯನ್ನೆ ಕೊಲೆಗೈದ ಪತಿ

ಬೆಂಗಳೂರು: ಪತಿ-ಪತ್ನಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ ಮಹಾಶಯನೊಬ್ಬ ಸೀರೆಯಿಂದ ಪತ್ನಿಯ ಕತ್ತು ಬಿಗಿದು ಹತ್ಯೆಗೈದಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನೇತ್ರಾವತಿ ಕೊಲೆಯಾಗಿರುವ Read more…

BREAKING NEWS: ಹಾಡ ಹಗಲೇ ಇಬ್ಬರು ಮಹಿಳೆಯರ ಬರ್ಬರ ಹತ್ಯೆ

ಕಲಬುರ್ಗಿ: ಹಾಡ ಹಗಲೇ ಡಬಲ್ ಮರ್ಡರ್ ಮಾಡಲಾಗಿದ್ದು, ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ತಾವರಗೇರಾ ಕ್ರಾಸ್ ಬಳಿ ನಡೆದಿದೆ. ಕೂಲಿ ಕೆಲಸಕ್ಕೆಂದು ಹೋಗಿದ್ದ ಇಬ್ಬರು Read more…

ಹಾಡಹಗಲೇ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹಣ ನೀಡಿ ಗೂಂಡಾಗಳನ್ನು ಕಳುಹಿಸಿದ್ದ ಸಹೋದ್ಯೋಗಿಗಳು…!

ಬೆಂಗಳೂರಿನ ಕಲ್ಯಾಣ ನಗರ ಸಮೀಪದ ರಿಂಗ್ ರೋಡ್ ನಲ್ಲಿ ಹಾಡಹಗಲೇ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೆಲಸದಲ್ಲಿ ಸ್ಟ್ರಿಕ್ಟ್ ಆಗಿ ವರ್ತಿಸುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ Read more…

SHOCKING: ಪರೀಕ್ಷೆಗೆ ಓದಿಲ್ಲ ಎಂದು ದೊಣ್ಣೆಯಿಂದ ಬಡಿದು ಮಗಳನ್ನು ಕೊಂದ ತಂದೆ

ಸಿರೋಹಿ: ಪರೀಕ್ಷೆಗೆ ಸರಿಯಾಗಿ ಓದದ, ತಯಾರಿ ನಡೆಸದ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ 17 ವರ್ಷದ ಮಗಳನ್ನು ಥಳಿಸಿ ಕೊಂದಿದ್ದಾನೆ. ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಆರೋಪಿ ಪ್ರೇಮ್ Read more…

Shocking News: ಅತ್ಯಾಚಾರ ಸಂತ್ರಸ್ತೆಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಶಾಲೆ !

ತನ್ನ ಚಿಕ್ಕಪ್ಪ ಹಾಗೂ ಇತರೆ ಇಬ್ಬರಿಂದ ಅತ್ಯಾಚಾರಕ್ಕೊಳಗಾಗಿದ್ದ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಶಾಲೆಯೊಂದು ವಾರ್ಷಿಕ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿರುವ ಆಘಾತಕಾರಿ ಘಟನೆ ರಾಜಸ್ಥಾನದ ಅಜ್ಮೀರ್ ನಲ್ಲಿ ನಡೆದಿದೆ. Read more…

ಹಾಡಹಗಲೇ ಇನ್ಸ್ಪೆಕ್ಟರ್ ಪುತ್ರನಿಂದ ವ್ಯಕ್ತಿ ಹತ್ಯೆ; ಆಘಾತಕಾರಿ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ | Video

ಪೊಲೀಸ್ ಇನ್ಸ್ಪೆಕ್ಟರ್ ಓರ್ವರ ಪುತ್ರ ವ್ಯಕ್ತಿಯೊಬ್ಬನನ್ನು ಕ್ರಿಕೆಟ್ ಬ್ಯಾಟ್ ನಿಂದ ಥಳಿಸಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಈ ಆಘಾತಕಾರಿ ಕೃತ್ಯ ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿ Read more…

BIG NEWS: ಮಾರಕಾಸ್ತ್ರಗಳಿಂದ ಕೊಚ್ಚಿ ಶಾಸಕ ಲಕ್ಷ್ಮಣ ಸವದಿ ಆಪ್ತನ ಬರ್ಬರ ಹತ್ಯೆ

ಅಥಣಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ ಎಂಬವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ Read more…

BIG NEWS: ಟಾಯ್ಲೆಟ್ ಕ್ಲೀನರ್ ಸೇವಿಸಿ ಪೊಲೀಸ್ ಠಾಣೆಯಲ್ಲೆ ಆತ್ಮಹತ್ಯೆಗೆತ್ನಿಸಿದ ಯುವಕ

ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬರಿಗೆ ಕಿರುಕುಳ ನೀಡುತ್ತಿದ್ದ ಯುವಕನನ್ನು ಪೊಲೀಸ್ ಠಾಣೆಗೆ ವಿಚಾರಣೆಗೆಂದು ಕರೆತಂದಿದ್ದ ವೇಳೆ ಆತ ಟಾಯ್ಲೆಟ್ ಕ್ಲೀನರ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. Read more…

SHOCKING : ಹೆಂಡತಿ ಮಕ್ಕಳನ್ನು ಬರ್ಬರವಾಗಿ ಕೊಂದು ಶವಗಳ ಜೊತೆ 3 ದಿನ ಕಾಲ ಕಳೆದ ಪತಿ

ಲಕ್ನೋ : 32 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಂದು ಶವಗಳ ಜೊತೆ ಮೂರು ದಿನ ಕಾಲ ಕಳೆದ ಘಟನೆ ಲಕ್ನೋದಲ್ಲಿ ನಡೆದಿದೆ. Read more…

ಸಾಲ ಕೊಟ್ಟ ಮಹಿಳೆ ಜೀವ ತೆಗೆದ ಯುವಕ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಜಯಮ್ಮ(62) ಅವರ ಶವ ಪತ್ತೆಯಾದ ಪ್ರಕರಣ ಭೇದಿಸಿದ ರಿಪ್ಪನ್ ಪೇಟೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಕೋಡೂರು ಯಳಗಲ್ಲು Read more…

ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯ ಕತ್ತು ಸೀಳಿ ಕೊಂದ ಪ್ರೇಮಿ ಚಾಕು ಸಮೇತ ಠಾಣೆಗೆ ಶರಣು

ಬೆಂಗಳೂರು: ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯ ಕತ್ತು ಸೀಳಿ ಕೊಂದ ಪ್ರೇಮಿ ಜಯನಗರ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಸ್ಪಾದಲ್ಲಿ ಕೆಲಸ ಮಾಡುತ್ತಿರುವ ಪಶ್ಚಿಮ ಬಂಗಾಳ ಮೂಲದ ಫರಿದಾಖಾನಂ(42) ಕೊಲೆಯಾದ ಮಹಿಳೆ. Read more…

ಮಕ್ಕಳಾಗಿಲ್ಲ ಎಂದು ಮನೆಯವರಿಂದ ಕಿರುಕುಳ; ಮನನೊಂದ ಮಹಿಳೆ ಆತ್ಮಹತ್ಯೆ

ಶಿವಮೊಗ್ಗ: ಮದುವೆಯಾಗಿ 5 ವರ್ಷಗಳಾದರೂ ಮಕ್ಕಳಾಗಿಲ್ಲ ಎಂದು ಪತಿ ಹಾಗೂ ಮನೆಯವರು ನೀಡಿದ ಕಿರುಕುಳಕ್ಕೆ ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪದಲ್ಲಿ ನಡೆದಿದೆ. ಅಶ್ವಿನಿ Read more…

SSLC ವಿದ್ಯಾರ್ಥಿಗಳ ನಡುವೆ ಮಾರಾಮಾರಿ; ಮೂವರಿಗೆ ಚಾಕು ಇರಿತ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ಮಾರಾಮಾರಿ ನಡೆದಿರುವ ಘಟನೆ ಬೆಂಗಳೂರಿನ ರಾಗಿಗುಡ್ಡ ಬಳಿ ನಡೆದಿದೆ. ಬೇರೆ ಬೇರೆ ಏರಿಯಾದ ವಿದ್ಯಾರ್ಥಿಗಳು ಪರೀಕ್ಷೆ Read more…

BIG NEWS: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಪತಿ ಆತ್ಮಹತ್ಯೆಗೆ ಯತ್ನ

ಆನೇಕಲ್: ಕೌಟುಂಬಿಕ ಕಲಹದಿಂದಾಗಿ ಪತ್ನಿಯನ್ನೇ ಕೊಲೆಗೈದ ಪತಿ ಮಹಾಶಯ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಜಿಗಣಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...