alex Certify Crime News | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ಈ ವಿಷ್ಯ ಗೊತ್ತಾಗ್ತಿದ್ದಂತೆ ಎಲ್ಲ ವಸ್ತುವನ್ನು ವಾಪಸ್ ಇಟ್ಟು ಕ್ಷಮೆ ಕೋರಿದ ಕಳ್ಳ…!

ರಾಯ್‌ಗಢ್ ಜಿಲ್ಲೆಯ ನೇರಲ್‌ನಲ್ಲಿ ಕಳ್ಳನೊಬ್ಬ ಸುದ್ದಿ ಮಾಡಿದ್ದಾನೆ. ಮರಾಠಿ ಕವಿ ಹಾಗೂ ಸಾಮಾಜಿಕ ಹೋರಾಟಗಾರರ ಮನೆಯಲ್ಲಿ ಕಳ್ಳತನ ಮಾಡಿದ್ದ ಕಳ್ಳನಿಗೆ ಕೊನೆಯಲ್ಲಿ ಪಶ್ಚಾತಾಪವಾಗಿದೆ. ಹಾಗಾಗಿ ಕಳ್ಳತನ ಮಾಡಿದ್ದ ವಸ್ತುವನ್ನು Read more…

ವಿದೇಶಿ ಮಹಿಳೆಗೆ ಆಸ್ಪತ್ರೆಯಲ್ಲೇ ಲೈಂಗಿಕ ಕಿರುಕುಳ; ಮೇಲ್ ನರ್ಸ್ ಅರೆಸ್ಟ್

ಗುರ್ಗಾಂವ್‌ ನ ಖ್ಯಾತ ಖಾಸಗಿ ಆಸ್ಪತ್ರೆಯಾದ ಆರ್ಟೆಮಿಸ್ ನಲ್ಲಿ ವಿದೇಶಿ ಮಹಿಳೆ ಮೇಲೆ ಆಸ್ಪತ್ರೆ ಸಿಬ್ಬಂದಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. 50 ವರ್ಷದ ವಿದೇಶಿ Read more…

BREAKING: ಬಿಹಾರದಲ್ಲಿ ಮಾಜಿ ಸಚಿವನ ತಂದೆ ಬರ್ಬರ ಹತ್ಯೆ

ಪಾಟ್ನಾ: ಬಿಹಾರದ ಮಾಜಿ ಸಚಿವರ ತಂದೆಯ ಬರ್ಬರ ಕೊಲೆ ಮಾಡಲಾಗಿದೆ. ವಿಕಾಸಶೀಲ್ ಇನ್ಸಾನ್ ಪಾರ್ಟಿ(ವಿಐಪಿ) ಮುಖ್ಯಸ್ಥ ಮುಖೇಶ್ ಸಹಾನಿ ಅವರ ತಂದೆ ಜಿತನ್ ಸಹಾನಿ ಅವರನ್ನು ಅಪರಿಚಿತ ದುಷ್ಕರ್ಮಿಗಳು Read more…

BREAKING : ಬೆಳಗಾವಿಯಲ್ಲಿ ಘೋರ ಘಟನೆ ; ಪ್ರೀತಿಸಿ ಮದುವೆಯಾದ ‘ರೀಲ್ಸ್ ರಾಣಿ’ಯ ಪ್ರಾಣ ತೆಗೆದ ಪಾಪಿ ಗಂಡ..!

ಬೆಂಗಳೂರು : ಇನ್ ಸ್ಟಾಗ್ರಾಂ ನಲ್ಲಿ ರೀಲ್ಸ್ ಮಾಡುತ್ತಿದ್ದ ಯುವತಿಯೋರ್ವಳನ್ನು ಯುವಕನೋರ್ವ ತನ್ನ ಬಲೆಗೆ ಬೀಳಿಸಿಕೊಂಡು ಮದುವೆಯಾಗಿ ಯುವತಿಯ ಕಥೆ ಮುಗಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮಂಜುಳಾ ಅಲಿಯಾಸ್ Read more…

BREAKING: ಅಪಘಾತದ ನೆಪದಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಹತ್ಯೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗಂಗಾಪುರ ಬಳಿ ಕಾರ್ ಅಪಘಾತ ಮಾಡಿ ಯುವಕನ ಕೊಲೆ ಮಾಡಲಾಗಿದೆ. ಕೋಲಾರ ಮೂಲದ ಭಾರ್ಗವ್(24) ಹತ್ಯೆಯಾದವರು ಎಂದು ಗುರುತಿಸಲಾಗಿದೆ. ಮಾರಕಾಸ್ತ್ರಗಳಿಂದ Read more…

ಸಾರ್ವಜನಿಕ ಸ್ಥಳದಲ್ಲೇ ಅಪ್ರಾಪ್ತೆ ಜೊತೆ ಅನುಚಿತ ವರ್ತನೆ; ಶಾಕಿಂಗ್ ‘ವಿಡಿಯೋ ವೈರಲ್’

ಜಹಾಂಗೀರಾಬಾದ್‌ನಲ್ಲಿ ಐಸ್ ಕ್ರೀಮ್‌ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಐಸ್‌ ಕ್ರೀಂ ಮಾರಾಟ ಮಾಡ್ತಿದ್ದ ವ್ಯಕ್ತಿ ನಂತ್ರ ವಿಡಿಯೋ ಮಾಡಿದ್ದ Read more…

ಎಚ್ಚರ….! ಹೀಗೂ ನಡೆಯುತ್ತೆ ONLINE ವಂಚನೆ

ಆನ್ಲೈನ್‌ ವಂಚಕರು ಮತ್ತಷ್ಟು ಬುದ್ಧಿವಂತರಾಗಿದ್ದಾರೆ. ಆನ್ಲೈನ್‌ ನಲ್ಲಿ ಮೋಸ ನಡೆಯುವ ಕಾರಣ, ಒಟಿಪಿ, ಫೋನ್‌ ಕರೆ ಸ್ವೀಕರಿಸಬೇಡಿ ಅಂತಾ ಜನರನ್ನು ಜಾಗೃತಗೊಳಿಸುವ ಅಭಿಯಾನ ನಡೆಯುತ್ತಿದೆ. ಆದ್ರೆ ವಂಚಕರು ಇನ್ನೊಂದು Read more…

ಪಾಠ ಮಾಡುವ ನೆಪದಲ್ಲಿ ಅಪ್ರಾಪ್ತಳನ್ನು ಮನೆಗೆ ಕರೆಸಿಕೊಂಡ ಶಿಕ್ಷಕ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಾಗ ಗ್ರಾಮಸ್ಥರಿಂದ ಥಳಿತ

ಬಿಹಾರದ ಮೋತಿಹಾರಿ ಜಿಲ್ಲೆಯ ಘೋರಸಾಹನ್ ಬ್ಲಾಕ್‌ ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಸರ್ಕಾರಿ ಶಾಲೆಯ ಶಿಕ್ಷಕ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಆರೋಪಿಯನ್ನು ಆತ್ಮಮೋಹನ್‌ನ ರಾಕೇಶ್ ಕುಮಾರ್ ಎಂದು Read more…

SHOCKING: ಈ ಮಕ್ಕಳ ತಂದೆ ನಾನಲ್ಲವೆಂದ ಪತಿ; ಸಿಟ್ಟಿಗೆದ್ದು ನವಜಾತ ಶಿಶುಗಳನ್ನು ಹತ್ಯೆಗೈದ ಪತ್ನಿ

ಜಮ್ಮು ಕಾಶ್ಮೀರದ ಪೂಂಚ್ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬರಿಗೆ ಅವಳಿ ಹೆಣ್ಣು ಮಕ್ಕಳು ಜನಿಸಿದ್ದು, ಆದರೆ ಆಕೆಯ ಪತಿ ಈ ಮಕ್ಕಳ ತಂದೆ ನಾನಲ್ಲ ಎಂದು ಹೇಳಿದ Read more…

ಅಪ್ಪ – ಮಗನ ಆತ್ಮಹತ್ಯೆ ಕೇಸ್‌ ಗೆ ಬಿಗ್‌ ಟ್ವಿಸ್ಟ್….!‌ ಸಾವಿಗೆ ಕಾರಣವಾಯ್ತಾ ಷೇರು ಮಾರುಕಟ್ಟೆಯಲ್ಲಿನ ನಷ್ಟ ?

ಮುಂಬೈನ ಭಾಯಂದರ್ ರೈಲು ನಿಲ್ದಾಣದಲ್ಲಿ ತಂದೆ-ಮಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ. ಹರೀಶ್ ಮೆಹ್ತಾ ಮತ್ತು ಅವರ ಪುತ್ರ Read more…

ಸ್ಥಳ ವಿವಾದ; ಸಹೋದರಿಗೆ ಕೊಡಲಿಯಿಂದ ಹೊಡೆದ ಭಯಾನಕ ದೃಶ್ಯ ‘ಮೊಬೈಲ್’ ನಲ್ಲಿ ಸೆರೆ

ಆಂಧ್ರ ಪ್ರದೇಶದ ಅನಂತಪುರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತನ್ನ ಸಹೋದರಿಯೊಂದಿಗೆ ಸ್ಥಳ ವಿವಾದ ಹೊಂದಿದ್ದ ವ್ಯಕ್ತಿಯೊಬ್ಬ ಆಕೆಗೆ ಕೊಡಲಿಯಿಂದ ಪದೇ ಪದೇ ಹೊಡೆದಿರುವ ಭಯಾನಕ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ Read more…

ನಕಲಿ ಸ್ಟಿಕ್ಕರ್ ಅಂಟಿಸಿ ವಿದೇಶಿ ಚಾಕೊಲೇಟ್ ಮಾರಾಟ; ಆರೋಪಿ ಅರೆಸ್ಟ್

ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರದ (fssai) ನಕಲಿ ಸ್ಟಿಕ್ಕರ್ ಅಂಟಿಸಿ ವಿದೇಶಿ ಚಾಕೊಲೇಟ್, ಬಿಸ್ಕೆಟ್ ಹಾಗೂ ಪಾನೀಯಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು Read more…

ಮನೆಯಲ್ಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ವಿದ್ಯಾರ್ಥಿನಿ

ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆ ಮಣಿಪಾಲದ ಹೆರ್ಗ ಗ್ರಾಮದಲ್ಲಿ Read more…

BIG NEWS: ಪೊಲೀಸರ ಮಿಂಚಿನ ಕಾರ್ಯಾಚರಣೆ; ದರೋಡೆ ನಡೆಸಿದ್ದ ‘ಚಡ್ಡಿ ಗ್ಯಾಂಗ್’ ನ ನಾಲ್ವರು ಅರೆಸ್ಟ್

ಮಂಗಳೂರು ನಗರ ಕಮಿಷನರೇಟ್ ಪೊಲೀಸರು ಮತ್ತು ಹಾಸನ ಜಿಲ್ಲಾ ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ದರೋಡೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಕೃತ್ಯ ನಡೆದ ಐದು ಗಂಟೆಯೊಳಗಾಗಿ ಬಂಧಿಸಲಾಗಿದೆ. ಅಲ್ಲದೆ ಈ Read more…

ದಲಿತ ಯುವಕನನ್ನು ಅರೆಬೆತ್ತಲೆಗೊಳಿಸಿ ಮನಬಂದಂತೆ ಹಲ್ಲೆ; ಶಾಕಿಂಗ್ ವಿಡಿಯೋ ವೈರಲ್

ಹುಡುಗಿ ಹೆಸರಿನಲ್ಲಿ ಕರೆ ಮಾಡಿ ದಲಿತ ಯುವಕನನ್ನು ಕರೆಯಿಸಿಕೊಂಡಿದ್ದ ದುಷ್ಕರ್ಮಿಗಳ ಗುಂಪೊಂದು ಆತನನ್ನು ಅರೆಬೆತ್ತಲೆಗೊಳಿಸಿ ಮನಬಂದಂತೆ ಥಳಿಸಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ನಡೆದಿದ್ದು, ಈ ಕುಕೃತ್ಯದ ವಿಡಿಯೋ Read more…

Shocking video: ಪ. ಬಂಗಾಳದಲ್ಲಿ ಮತ್ತೊಂದು ಅಮಾನವೀಯ ಕೃತ್ಯ; ಯುವತಿಗೆ ಮನಬಂದಂತೆ ಥಳಿತ

ಪಶ್ಚಿಮ ಬಂಗಾಳದಲ್ಲಿ ಮಹಿಳೆಯರನ್ನು ತಾಲಿಬಾನ್‌ ರೀತಿಯಲ್ಲಿ ನೋಡಲಾಗ್ತಿದೆ. ಉತ್ತರ ದಿನಾಜ್‌ಪುರ ಮತ್ತು ಕೂಚ್ ಬೆಹಾರ್‌ನಲ್ಲಿ ಮಹಿಳೆಯರಿಗೆ ಕಿರುಕುಳ ನೀಡಿದ ಘಟನೆ ನಂತರ, ಈಗ ಉತ್ತರ 24 ಪರಗಣ ಜಿಲ್ಲೆಯಲ್ಲಿ Read more…

ಪ್ರೀತಿಸುವಂತೆ ಯುವಕನ ಗಂಟುಬಿದ್ದ ಬಾಲಕಿ; ನಿರಾಕರಿಸಿದ್ದಕ್ಕೆ 3 ವರ್ಷದ ಮಗು ಹತ್ಯೆಗೈದು ಜೈಲು ಪಾಲು…!

ತನ್ನನ್ನು ಪ್ರೀತಿಸುವಂತೆ ಸಮೀಪದ ಬಂಧುವನ್ನು ಪದೇ ಪದೇ ಪೀಡಿಸುತ್ತಿದ್ದ 16 ವರ್ಷದ ಬಾಲಕಿಯೊಬ್ಬಳು ಆತ ಅದನ್ನು ನಿರಾಕರಿಸಿದನೆಂಬ ಕಾರಣಕ್ಕೆ ಸೇಡು ತೀರಿಸಿಕೊಳ್ಳಲು ಮೂರು ವರ್ಷದ ಮಗುವನ್ನು ಕೊಂದಿರುವ ಆಘಾತಕಾರಿ Read more…

BREAKING NEWS: ಬೆಳ್ಳಂಬೆಳಿಗ್ಗೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

ಕೊಲೆ ಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದವನನ್ನು ಶಿವಮೊಗ್ಗ ಪೊಲೀಸರು ಬಂಧಿಸಲು ಮುಂದಾದ ವೇಳೆ ಆತ ಚಾಕುವಿನಿಂದ ಹಲ್ಲೆ ನಡೆಸಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿ Read more…

ಸತ್ತ ಮಹಿಳೆಯನ್ನು ಬದುಕಿಸಿದ್ದನಂತೆ ಭೋಲೆ ಬಾಬಾ….!

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಭೋಲೆ ಬಾಬಾ ಅಲಿಯಾಸ್ ಸೂರಜ್‌ಪಾಲ್ ಪ್ರವಚನದ ವೇಳೆ ಕಾಲ್ತುಳಿತದಲ್ಲಿ ಅಮಾಯಕರು ಬಲಿಯಾಗಿದ್ದಾರೆ. ಈ ಘಟನೆ ನಡೆದ ನಂತ್ರ ಭೋಲೆ ಬಾಬಾ ಹುಡುಕಾಟ ಮುಂದುವರೆದಿದೆ. Read more…

Shocking Video: ನೋಡ ನೋಡುತ್ತಿದ್ದಂತೆಯೇ ಕುಸಿದು ಬಿದ್ದ ಮುಖ್ಯ ರಸ್ತೆ

ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ವಿಕಾಸ್ ನಗರದಲ್ಲಿ ನೋಡ್ತಾ ನೋಡ್ತಾ ಇದ್ದಂತೆ ರಸ್ತೆ ಕುಸಿದು ಬಿದ್ದಿದೆ. ಈ ಸಮಯದಲ್ಲಿ ಆ ಜಾಗದಲ್ಲಿ ಯಾವುದೇ ವಾಹನ ಸಂಚರಿಸದೆ ಇದ್ದ ಕಾರಣ Read more…

ಶವಾಗಾರದ ಬಳಿ ಮೃತ ದೇಹವನ್ನು ಎಳೆದಾಡಿದ ನಾಯಿಗಳು; ಆಘಾತಕಾರಿಯಾಗಿದೆ ವಿಡಿಯೋ….!

ಉತ್ತರ ಪ್ರದೇಶದ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನಲ್ಲಿ ಪೋಸ್ಟ್‌ಮಾರ್ಟಮ್ ಮನೆಯ ಹೊರಗೆ ಇಟ್ಟಿದ್ದ ಮೃತದೇಹವನ್ನು ಬೀದಿ ನಾಯಿಗಳು ಕಚ್ಚಿ ತಿಂದಿವೆ. Read more…

viral video: ಅರೆ ಕ್ಷಣದಲ್ಲಿ ಕೈಚಳಕ ತೋರಿದ ಖದೀಮರು… ವಿಡಿಯೋ ನೋಡಿ ಭಯಗೊಂಡ ಜನ

ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಹಾಡಹಗಲೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರವನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಗಾಜಿಯಾಬಾದ್‌ನ Read more…

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಅರೆಸ್ಟ್

ಚಿಕ್ಕಮಗಳೂರು: ವಸತಿ ಶಾಲೆ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ. ಎನ್.ಆರ್. ಪುರ ಠಾಣೆ ಪೊಲೀಸರು 72 ವರ್ಷ ವಯಸ್ಸಿನ ದೈಹಿಕ ಶಿಕ್ಷಣ ಶಿಕ್ಷಕನನ್ನು ಬಂಧಿಸಿದ್ದಾರೆ. Read more…

BREAKING: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಟೆಕ್ಕಿ

ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಪೂಜಾ(22) ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಮನೆಯಲ್ಲಿ ಯಾರೂ Read more…

Shocking | ಜೀವ ವಿಮೆ ಹಣಕ್ಕಾಗಿ ಪತಿಯನ್ನೇ ಹತ್ಯೆ ಮಾಡಲು ಮುಂದಾಗಿದ್ಲು ಪತ್ನಿ

ಮಿಸೌರಿಯ ಮಹಿಳೆಯೊಬ್ಬಳು ತನ್ನ ಗಂಡ ಬಳಸುತ್ತಿದ್ದ ಸಾಫ್ಟ್ ಡ್ರಿಂಕ್ ನಲ್ಲಿ ಉದ್ದೇಶಪೂರ್ವಕವಾಗಿ ಕಳೆನಾಶಕ ಬೆರೆಸಿದ್ದ ಪ್ರಕರಣ ಬೆಚ್ಚಿಬೀಳಿಸಿದೆ. ತನ್ನ 50 ನೇ ಹುಟ್ಟುಹಬ್ಬ ಸಂಭ್ರಮಾಚರಣೆಯಲ್ಲಿ ತಾನು ಕುಡಿದ ಸಾಫ್ಟ್ Read more…

ಪ್ರೀತಿಸಿದವಳ ಎದುರೇ ಆಕೆಯ ತಂದೆಯನ್ನು ಚಾಕುವಿನಿಂದ ಇರಿದು ಕೊಂದ ಶಿಕ್ಷಕ; ಬೆಚ್ಚಿಬೀಳಿಸುತ್ತೆ ವಿಡಿಯೋ

ಆಘಾತಕಾರಿ ಘಟನೆಯೊಂದರಲ್ಲಿ ಶಿಕ್ಷಕನೋರ್ವ ವ್ಯಕ್ತಿಯೊಬ್ಬರನ್ನು ಆತನ ಮಗಳ ಎದುರೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಜೂನ್ 27 ರಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ ಉದ್ದೇಶಿತ ಘಟನೆಯ ವೀಡಿಯೊ ಸಾಮಾಜಿಕ Read more…

ವಯಸ್ಕರ ನಡುವಿನ ಸಂಬಂಧ ಲೈಂಗಿಕ ದೌರ್ಜನ್ಯವನ್ನು ಸಮರ್ಥಿಸುವುದಿಲ್ಲ: ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ

ವಯಸ್ಸಿನಲ್ಲಿರುವ ಗಂಡು ಹೆಣ್ಣಿನ ಸಂಬಂಧ ಲೈಂಗಿಕ ದೌರ್ಜನ್ಯವನ್ನು ಸಮರ್ಥಿಸುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಸಂಗಾತಿಯ ಮೇಲೆ ಬಲವಂತದ ಲೈಂಗಿಕ ದೌರ್ಜನ್ಯವನ್ನು ಅವರಿಬ್ಬರ ನಡುವಿನ ಸಂಬಂಧದ ಕಾರಣದಿಂದಾಗಿ ಸಮರ್ಥಿಸಲಾಗುವುದಿಲ್ಲ Read more…

BREAKING : ಶಿವಮೊಗ್ಗದಲ್ಲಿ ಭೀಕರ ಅಪಘಾತ ; ಆಂಬುಲೆನ್ಸ್ ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು..!

ಶಿವಮೊಗ್ಗ : ಆ್ಯಂಬುಲೆನ್ಸ್ ಗೆ ಬೈಕ್ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ತಡರಾತ್ರಿ ನಡೆದಿದೆ. ಮೃತರನ್ನು ಪ್ರಸನ್ನ Read more…

BIG NEWS : ನಿರ್ಮಾಪಕ ಪುಷ್ಕರ್ ಗೆ ಬಡ್ಡಿ ದಂಧೆಕೋರರ ಕಿರುಕುಳ , ನಾಲ್ವರ ವಿರುದ್ಧ FIR ದಾಖಲು.!

ಬೆಂಗಳೂರು : ಸಿನಿಮಾ ನಿರ್ಮಾಪಕ ಪುಷ್ಕರ್ ಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಪುಷ್ಕರ್ ಅವರು ನೀಡಿದ ದೂರು ಆಧರಿಸಿ ಸಹಕಾರ Read more…

ದಾರಿ ತಪ್ಪಿದ ಪತ್ನಿಯಿಂದ ಘೋರ ಕೃತ್ಯ: ಪ್ರಿಯಕರೊಂದಿಗೆ ಸೇರಿ ಪತಿ ಕೊಲೆ

ಚಿಕ್ಕಮಗಳೂರು: ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣ ಸಮೀಪದ ದೊಡ್ಡಿಬೀರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಯಣ್ಣ(38) ಕೊಲೆಯಾದ ವ್ಯಕ್ತಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...