Crime

ಪತ್ನಿಯ ಶೀಲ ಶಂಕಿಸಿ ಬರ್ಬರ ಹತ್ಯೆ

ಮಂಡ್ಯ: ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ…

ಪುಸ್ತಕದಲ್ಲಿ ಬರೋಬ್ಬರಿ $90,000 ನಗದು ಸಾಗಿಸ್ತಿದ್ದ ವ್ಯಕ್ತಿ ಅರೆಸ್ಟ್

ಪುಸ್ತಕಗಳಲ್ಲಿ $90,000 ನಗದನ್ನು ಬಚ್ಚಿಟ್ಟು ಸಾಗಿಸ್ತಿದ್ದ ವಿದೇಶಿಗನನ್ನ ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.…

ಟ್ಯೂಷನ್‌ ಸೆಂಟರ್‌ ಮುಂದೆಯೇ ವಿದ್ಯಾರ್ಥಿಗೆ ಚಾಕು ಇರಿತ

25 ವರ್ಷದ ವ್ಯಕ್ತಿಯೊಬ್ಬ ಟ್ಯೂಷನ್ ಕೇಂದ್ರದ ಹೊರಗೆ ವಿದ್ಯಾರ್ಥಿಗೆ ಹಲವು ಬಾರಿ ಇರಿದ ಘಟನೆ ದೆಹಲಿಯಲ್ಲಿ…

20 ತಿಂಗಳ ಕಂದಮ್ಮನನ್ನೂ ಬಿಡಲಿಲ್ಲ ಪಾಪಿ

ಮುಂಬೈ: ಮುಂಬೈನ ವರ್ಲಿ ಪ್ರದೇಶದಲ್ಲಿ 20 ತಿಂಗಳ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ…

ತಮಿಳುನಾಡಿನಲ್ಲೊಂದು ಆಘಾತಕಾರಿ ಘಟನೆ; ಬೆಚ್ಚಿ ಬೀಳಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ತಮಿಳುನಾಡಿನ ವೆಲ್ಲೂರಿನಲ್ಲಿ ಸೋಮವಾರ ಸಂಜೆ ಆಘಾತಕಾರಿ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ಕೆಲಸದಿಂದ ಮನೆಗೆ ಮರಳುತ್ತಿದ್ದ ತನ್ನ…

Video | ಗ್ರಾಹಕರ ಸೋಗಿನಲ್ಲಿ ಬಂದ ಚಾಲಾಕಿ ಕಳ್ಳಿಯರು…! ನೋಡ್ತಾ ನೋಡ್ತಾನೇ ಲಕ್ಷಾಂತರ ಮೌಲ್ಯದ ಚಿನ್ನ ಕಳವು

ಅದು ಗುಜರಾತ್‌ನಲ್ಲಿರುವ ಪ್ರಸಿದ್ಧ ಆಭರಣದ ಅಂಗಡಿ, ಅಲ್ಲಿ ಗ್ರಾಹಕರ ರೀತಿಯಲ್ಲಿ ಬಂದ ಕಳ್ಳಿಯರಿಬ್ಬರು ಒಂದು ಮಗುವನ್ನ…

ಟೀ ಕೇಳಿದ್ದೇ ತಪ್ಪಾಯ್ತು…! ಚಾಕುವಿನಿಂದ ಪತಿ ಮೇಲೆ ಹಲ್ಲೆ ಮಾಡಿದ ಪತ್ನಿ

ಇದೊಂದು ವಿಚಿತ್ರವಾದರೂ ನಿಜವಾಗಿ ನಡೆದಿರುವ ಘಟನೆ. ಗಂಡ ಟೀ ಕೇಳಿದ ಅನ್ನೋ ಕಾರಣಕ್ಕೆ ಹೆಂಡತಿ ಸಿಟ್ಟಿನಿಂದ…

ರಸ್ತೆಯಲ್ಲಿ ಕುಣಿದ ಯುವತಿ; ವಿಡಿಯೋ ವೈರಲ್‌ ಬಳಿಕ ಶಾಕ್‌ ಕೊಟ್ಟ ಪೊಲೀಸ್

ಉತ್ತರ ಪ್ರದೇಶ: ಇತ್ತೀಚಿನ ದಿನಗಳಲ್ಲಿ ರಸ್ತೆಗಳಲ್ಲಿ ಕಾರ್ ಪಾರ್ಕ್ ಮಾಡಿ ರಸ್ತೆಯಲ್ಲೇ ಕುಣಿಯುವ, ರೀಲ್ಸ್ ಮಾಡುವ…

ಬೆಕ್ಕು ಕದ್ದಿದ್ದಾನೆ ಅನ್ನೋ ಕಾರಣಕ್ಕೆ ಪಕ್ಕದ ಮನೆಯಲ್ಲಿದ್ದ ಪಾರಿವಾಳಗಳ ಮಾರಣ ಹೋಮ ಮಾಡಿದ ಪಾಪಿ

ಅನೇಕರಿಗೆ ಬೆಕ್ಕು ಅಂದ್ರೆ ಪಂಚಪ್ರಾಣ ಆಗಿರುತ್ತೆ. ಒಂದೆರಡು ಕ್ಷಣ ಅದು ಕಣ್ಮುಂದೆ ಓಡಾಡಿಲ್ಲ ಅಂದ್ರೆ ಅವರು…

ಹಾಡಹಗಲೇ ಚಿನ್ನದಂಗಡಿ ಮೇಲೆ ದರೋಡೆಕೋರರ ದಾಳಿ

ಉತ್ತರ ಪ್ರದೇಶದ ಆಗ್ರಾದಲ್ಲಿ ಹಾಡಹಗಲೇ ದರೋಡೆ ನಡೆದಿದೆ. ಚಿನ್ನದ ಅಂಗಡಿಯನ್ನ ಟಾರ್ಗೆಟ್ ಮಾಡಿದ್ದ ಕಳ್ಳರು, ಬೆಳ್ಳಂಬೆಳಿಗ್ಗೆಯಿಂದಲೇ…