alex Certify Crime News | Kannada Dunia | Kannada News | Karnataka News | India News - Part 25
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದ ಶಿಕ್ಷಕಿಗೆ ಜೈಲು

ಮೆಲ್ಬೋರ್ನ್: 16 ವರ್ಷದ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧವನ್ನು ಹೊಂದಿದ್ದನ್ನು ಒಪ್ಪಿಕೊಂಡ ಆಸ್ಟ್ರೇಲಿಯಾದ ಹೈಸ್ಕೂಲ್ ಶಿಕ್ಷಕಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಆಸ್ಟ್ರೇಲಿಯಾದ ಮೆಲ್ಬೋರ್ನ್ ನ್ಯಾಯಾಲಯ ಶಿಕ್ಷಕಿಗೆ ಜೈಲು ಶಿಕ್ಷೆ ವಿಧಿಸಿ Read more…

ಭಾರತೀಯ ಯುವತಿಯನ್ನು ಮನಬಂದಂತೆ ಥಳಿಸಿದ ಆಫ್ರಿಕನ್ ಮಹಿಳೆಯರು; ಶಾಕಿಂಗ್ ವಿಡಿಯೋ ವೈರಲ್

ಭಾರತೀಯ ಮೂಲದ ಯುವತಿಯನ್ನು ಆಫ್ರಿಕನ್ ಮಹಿಳೆಯರು ಮನಬಂದಂತೆ ಥಳಿಸಿರುವ ಶಾಕಿಂಗ್ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಘಟನೆ ನೆದರ್ಲ್ಯಾಂಡ್ಸ್ ನಲ್ಲಿ ನಡೆದಿದೆ ಎಂದು ಹೇಳಲಾಗಿದೆ. Read more…

ನೀರು ಕೇಳುವ ನೆಪದಲ್ಲಿ ಲೈಂಗಿಕ ದೌರ್ಜನ್ಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಉಳ್ಳೂರು ಸಮೀಪದ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದ್ದು, ಸಾಗರ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ Read more…

ಪದೇ ಪದೇ ಅತ್ಯಾಚಾರ ಎಸಗಿ ಪ್ರತಿ ಬಾರಿ 10 ರೂ. ಕೊಡ್ತಿದ್ದ ಕಾಮುಕ ಅರೆಸ್ಟ್

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ ನಲ್ಲಿ ಘಟನೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಒಂದು ತಿಂಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪದ ಮೇಲೆ 68 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿ Read more…

ವರ್ಷದ ಹಿಂದೆ ಮದುವೆಯಾಗಿದ್ದ ಪತ್ನಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಪತಿ

ಚಿಕ್ಕಮಗಳೂರು: ಪತ್ನಿಯನ್ನು ಕೊಲೆ ಮಾಡಿದ ಪತಿ ಪೋಲಿಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ಘಟನೆ ನಡೆದಿದೆ. 34 ವರ್ಷದ ಶಮಾಬಾನು ಅವರನ್ನು ದೊಣ್ಣೆಯಿಂದ ಹೊಡೆದು Read more…

ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ಮಗಳಿಗೆ ಕಿರುಕುಳ ಕೊಡಬೇಡ ಎಂದಿದ್ದಕ್ಕೆ ತಂದೆಯ ಹತ್ಯೆ

ಬೆಂಗಳೂರು: ಮಗಳಿಗೆ ಕಿರುಕುಳ ಕೊಡಬೇಡ ಎಂದಿದ್ದಕ್ಕೆ ಬಾಲಕಿ ತಂದೆಯನ್ನು ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಅನ್ವರ್ ಹುಸೇನ್ ಎಂಬುವರನ್ನು ಝಹೀದ್ ಹತ್ಯೆ ಮಾಡಿದ್ದಾನೆ. ಅಪ್ರಾಪ್ತೆಗೆ ಪ್ರೀತಿಸುವಂತೆ ಝಹೀದ್ ಕಿರುಕುಳ Read more…

ನಿವೃತ್ತ ಯೋಧನ ಬರ್ಬರ ಹತ್ಯೆ: ಚಾಕುವಿನಿಂದ ಕತ್ತು ಸೀಳಿ ಭಾವನನ್ನೇ ಹತ್ಯೆಗೈದ ಬಾಮೈದ

ಬೆಳಗಾವಿ: ಚಾಕುವಿನಿಂದ ಕತ್ತು ಸೀಳಿ ಬಾಮೈದನೊಬ್ಬ ಭಾವನನ್ನೇ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ವಿದ್ಯಾನಗರದಲ್ಲಿ ನಡೆದಿದೆ. ಮನೆಯಲ್ಲೇ ನಿವೃತ್ತ ಯೋಧ ಈರಗೌಡ ಟೋಪಗೋಳ(45) ಅವರನ್ನು ಬರ್ಬರವಾಗಿ Read more…

Watch Video | ಗೋಲ್ಗಪ್ಪಾಗಾಗಿ ಬೀದಿ ಕಾಳಗ; ವ್ಯಾಪಾರಿ ಜೊತೆ WWE ಶೈಲಿಯಲ್ಲಿ ಫೈಟ್

ಹಮೀರ್‌ಪುರ: ಗ್ರಾಹಕರು ಮತ್ತು ಮಾರಾಟಗಾರರ ನಡುವಿನ ವಾದಗಳು ಭಾರತೀಯ ಬೀದಿಗಳಲ್ಲಿ ಸಾಮಾನ್ಯ ದೃಶ್ಯವಾಗಿದೆ. ಕೆಲವೊಮ್ಮೆ ಈ ವಾಗ್ವಾದಗಳು ಹಿಂಸಾತ್ಮಕ ರೂಪ ಪಡೆಯುತ್ತವೆ. ಇದೀಗ ಗ್ರಾಹಕ ಹಾಗೂ ಪಾನಿಪುರಿ ಮಾರಾಟಗಾರನ Read more…

ಆಸ್ಪತ್ರೆ ಆವರಣದೊಳಗೆ ಕುಳಿತಿದ್ದ ವ್ಯಕ್ತಿ ಮೇಲೆ ಫೈರಿಂಗ್: ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಅರ್ರಾಹ್: ಆಸ್ಪತ್ರೆಯ ಆವರಣದಲ್ಲಿ ಅಪರಿಚಿತ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿದ ಪರಿಣಾಮ ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡ ಘಟನೆ ಬಿಹಾರದ ಅರ್ರಾಹ್ ನಗರದಲ್ಲಿ ನಡೆದಿದೆ. ಸಂತ್ರಸ್ತ ತನ್ನ ಗರ್ಭಿಣಿ ಪತ್ನಿಯನ್ನು ಹೆರಿಗೆಗಾಗಿ Read more…

BIG NEWS : ಗುತ್ತಿಗೆದಾರನ ಕಿರುಕುಳ ಆರೋಪ : ಬೆಳಗಾವಿ ಪಾಲಿಕೆಯ ಪೌರ ಕಾರ್ಮಿಕ ಆತ್ಮಹತ್ಯೆ

ಬೆಳಗಾವಿ : ಗುತ್ತಿಗೆದಾರನ ಕಿರುಕುಳಕ್ಕೆ ಬೇಸತ್ತು ಬೆಳಗಾವಿ ಪಾಲಿಕೆಯ ಪೌರ ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೃತರನ್ನು ಶಶಿಕಾಂತ ಢವಳೆ(26) ಎಂದು ಗುರುತಿಸಲಾಗಿದೆ. ಶಶಿಕಾಂತ ಢವಳೆ Read more…

ಬೆಂಗಳೂರು ಪೊಲೀಸರಿಂದ 2 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ: ನೈಜೀರಿಯಾ ಮೂಲದ ಇಬ್ಬರು ಅರೆಸ್ಟ್

ಬೆಂಗಳೂರು : ಬೆಂಗಳೂರಿನ ಹುಳಿಮಾವು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಕಾರ್ಯಾಚರಣೆ ನಡೆಸಿ 2 ಕೋಟಿ ರೂ ಮೌಲ್ಯದ Read more…

ALERT : ‘ಆನ್ ಲೈನ್’ ನಲ್ಲಿ ಲೋನ್ ಪಡೆಯುವ ಮುನ್ನ ಹುಷಾರ್ : ಟಾರ್ಚರ್ ತಾಳಲಾರದೇ ಯುವ ‘ಕಬಡ್ಡಿ ಆಟಗಾರ’ ಆತ್ಮಹತ್ಯೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಪುದುವೆಟ್ಟು ನಿವಾಸಿ ಯುವ ಕಬಡ್ಡಿ ಆಟಗಾರ ಸ್ವರಾಜ್(24) ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು Read more…

ಖ್ಯಾತ ಕಬಡ್ಡಿ ಆಟಗಾರ ಆತ್ಮಹತ್ಯೆ

ಮಂಗಳೂರು: ಜನಪ್ರಿಯ ಕಬಡ್ಡಿ ಆಟಗಾರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಡುವೆಟ್ಟಿಯಲ್ಲಿ ನಡೆದಿದೆ. ಸ್ವರಾಜ್ (24) ಆತ್ಮಹತ್ಯೆ ಮಾಡಿಕೊಂಡಿರುವ ಕಬಡ್ಡಿ ಆಟಗಾರ. ಉಜಿರೆಯ Read more…

ಸಹೋದರಿ ಮೇಲೆ ಅತ್ಯಾಚಾರವೆಸಗಿ ಗರ್ಭ ಧರಿಸುವಂತೆ ಮಾಡಿದ್ದ ಸಹೋದರ; ರಕ್ಷಾ ಬಂಧನ ದಿನದಂದು ಮಹತ್ವದ ತೀರ್ಪು ಪ್ರಕಟ

ಭುವನೇಶ್ವರ: ಸಹೋದರಿಯನ್ನೇ ಅತ್ಯಾಚಾರ ಮಾಡಿದ್ದಲ್ಲದೆ, ಆಕೆ ಗರ್ಭ ಧರಿಸುವಂತೆ ಮಾಡಿದ ಸಹೋದರನಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಒಡಿಶಾ ಹೈಕೋರ್ಟ್ ಬುಧವಾರದಂದು ಮಹತ್ತರ ತೀರ್ಪು ನೀಡಿದೆ. ವಿಚಾರಣಾ Read more…

BREAKING : ಮೈಸೂರಿನಲ್ಲಿ `ಟಿಕ್ ಟಾಕ್ ಸ್ಟಾರ್ ನವೀನ್’ ಬರ್ಬರ ಹತ್ಯೆ!

ಮೈಸೂರು : ಯುವತಿಯ ಜೊತೆಗೆ ಮೈಸೂರು ಪ್ರವಾಸಕ್ಕೆ ಹೋಗಿದ್ದ ವೇಳೆ ಕಿಡ್ನಾಪ್ ಆಗಿದ್ದ ಟಿಕ್​ ಟಾಕ್​ ಸ್ಟಾರ್​ ನವೀನ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ Read more…

‘ಎನ್ಕೌಂಟರ್’ ಭೀತಿ: ‘ನನ್ನನ್ನು ಶೂಟ್ ಮಾಡಬೇಡಿ’ ಎಂದು ಕುತ್ತಿಗೆಗೆ ಬೋರ್ಡ್ ಹಾಕಿಕೊಂಡು ಠಾಣೆಗೆ ಬಂದ ಆರೋಪಿ | Viral Video

ದರೋಡೆ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯೊಬ್ಬ ತನ್ನನ್ನು ಎನ್ ಕೌಂಟರ್ ಮಾಡಬಹುದು ಎಂಬ ಭೀತಿಯಿಂದ ‘ನನ್ನನ್ನು ಶೂಟ್ ಮಾಡಬೇಡಿ’ ಎಂದು ಕುತ್ತಿಗೆಗೆ ಬೋರ್ಡ್ ಹಾಕಿಕೊಂಡು ಪೊಲೀಸ್ ಠಾಣೆಗೆ ಹಾಜರಾಗಿರುವ Read more…

ಹಾಡಹಗಲೇ ಆಭರಣ ಮಳಿಗೆ ಲೂಟಿಗೈದು ಫೈರಿಂಗ್ ಮಾಡಿದ ದರೋಡೆಕೋರರು: ಶಾಕಿಂಗ್ ವಿಡಿಯೋ ವೈರಲ್

ಕೋಲ್ಕತ್ತಾ: ಶಸ್ತ್ರಸಜ್ಜಿತ ದರೋಡೆಕೋರರು ಆಭರಣ ಅಂಗಡಿಯನ್ನು ಲೂಟಿ ಮಾಡಿದ ನಂತರ ಸಿನಿಮೀಯ ಸ್ಟೈಲ್ ನಲ್ಲಿ ಫೈರಿಂಗ್ ಮಾಡಿದ್ದಾರೆ. ಮಂಗಳವಾರ (ಆಗಸ್ಟ್ 29) ಪಶ್ಚಿಮ ಬಂಗಾಳದ ನಾಡಿಯಾ ಮತ್ತು ಪುರುಲಿಯಾ Read more…

ತಡರಾತ್ರಿ ಶ್ರೀಗಂಧ ಮರ ಕದಿಯಲು ಹೋದ ಕಳ್ಳ ಗುಂಡೇಟಿಗೆ ಬಲಿ

ಬೆಂಗಳೂರು: ಶ್ರೀಗಂಧ ಮರ ಕಡಿಯಲು ಬಂದ ಕಳ್ಳನ ಮೇಲೆ ಫೈರಿಂಗ್ ಮಾಡಿದ್ದು, ಗುಂಡಿನ ದಾಳಿಯಿಂದ ಗಂಧದ ಚೋರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಅರಣ್ಯ ಪ್ರದೇಶದ ಕಲ್ಕೆರೆ Read more…

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪುತ್ರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಘಟನೆ ನಡೆದಿದೆ. ಸುಲೋಚನಮ್ಮ(57) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ.  ಅವರ ಎರಡನೇ Read more…

ಜಮೀನಿನಲ್ಲೇ ಸೋದರನಿಂದ ಘೋರ ಕೃತ್ಯ: ಆಸ್ತಿ ವಿಚಾರಕ್ಕೆ ಮಚ್ಚಿನಿಂದ ಕೊಚ್ಚಿ ಅಣ್ಣ, ಅತ್ತಿಗೆ ಬರ್ಬರ ಹತ್ಯೆ

ಮೈಸೂರು: ಆಸ್ತಿ ವಿಚಾರಕ್ಕೆ ಮಚ್ಚಿನಿಂದ ಕೊಚ್ಚಿ ಅಣ್ಣ, ಅತ್ತಿಗೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲೂಕಿನ ನುಗ್ಗಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಪತಿ ಶಿವಲಿಂಗೇಗೌಡ(55), Read more…

‘ಭಾರತದ ಸ್ವಾತಂತ್ರ್ಯದಲ್ಲಿ ಮುಸ್ಲಿಮರ ಕೊಡುಗೆ ಇಲ್ಲ’: ಆಕ್ಷೇಪಾರ್ಹ ಹೇಳಿಕೆ ನೀಡಿದ ಶಿಕ್ಷಕಿ ವಿರುದ್ಧ ‘FIR’ ದಾಖಲು

ನವದೆಹಲಿ: ದೆಹಲಿಯ ಶಾಲೆಯೊಂದರಲ್ಲಿ ನಿರ್ದಿಷ್ಟ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಿಳಾ ಶಿಕ್ಷಕಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವಾರ Read more…

ಮಗಳನ್ನೇ ಮಾರಾಟ ಮಾಡಿದ ತಾಯಿ ಪ್ರಿಯಕರನೊಂದಿಗೆ ಪರಾರಿ; ಇಬ್ಬರು ಅರೆಸ್ಟ್

ಮುಜಾಫರ್ ಪುರ: ಪತಿ ಸಾವಿನ ಬಳಿಕ ತಾಯಿಯೊಬ್ಬಳು ತನ್ನ ಅಪ್ರಾಪ್ತ ಮಗಳನ್ನು ದುಡ್ಡಿಗಾಗಿ ಮಾರಾಟ ಮಾಡಿ ಬಳಿಕ ಪ್ರಿಯಕರನೊಂದಿಗೆ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಜಾರ್ಖಂಡ್ ನ ಮಹಿಳೆ Read more…

ಮತ್ತೊಂದು ಮರ್ಯಾದೆಗೇಡು ಹತ್ಯೆ: ಅನ್ಯಜಾತಿ ಹುಡುಗನ ಪ್ರೀತಿಸಿದ ಪುತ್ರಿಯನ್ನೇ ಕೊಂದು ಅಂತ್ಯಸಂಸ್ಕಾರ ಮಾಡಿದ ತಂದೆ

ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಮರ್ಯಾದೆಗೇಡು ಹತ್ಯೆ ಮಾಡಲಾಗಿದೆ. ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿದ್ದಾನೆ. ತೊಟ್ಲಿ ಗ್ರಾಮದಲ್ಲಿ ಆಗಸ್ಟ್ 25ರಂದು ಘಟನೆ ನಡೆದಿದೆ. Read more…

BREAKING : ಬೆಂಗಳೂರಿನಲ್ಲಿ ಸೀರೆ ಕದಿಯುತ್ತಿದ್ದ `ಗುಂಟೂರು ಗ್ಯಾಂಗ್’ ಅರೆಸ್ಟ್

ಬೆಂಗಳೂರು : ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಲಕ್ಷಾಂತರ ರೂ. ಮೌಲ್ಯದ ಸೀರೆ ಕದಿಯುತ್ತಿದ್ದ ಗುಂಟೂರು ಗ್ಯಾಂಗ್ ನ ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಪ್ರತಿಷ್ಟಿತ ಬಟ್ಟೆ ಅಂಗಡಿಗಳಿಗೆ Read more…

BIG NEWS: ನೌಕಾನೆಲೆಯ ಭೂಸ್ವಾಧೀನ ಅಧಿಕಾರಿ ಅರೆಸ್ಟ್

ಕಾರವಾರ: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಮಾಡಿದ ಆರೋಪದಲ್ಲಿ ಕಾರವಾರದ ಸೀಬರ್ಡ್ ನೌಕಾನೆಲೆಯ ಭೂಸ್ವಾಧೀನ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಉಳ್ಳಿನಾಗರದಲ್ಲಿ Read more…

Shocking: ಬುದ್ಧಿ ಹೇಳಿದ ಉಪನ್ಯಾಸಕರಿಗೆ ‘ಮಚ್ಚು’ ತೋರಿಸಿದ ವಿದ್ಯಾರ್ಥಿ….!

ವಿದ್ಯಾರ್ಥಿಗಳು ದಾರಿ ತಪ್ಪಿದ ವೇಳೆ ಶಿಕ್ಷಕರು ಅವರುಗಳಿಗೆ ಬುದ್ಧಿ ಹೇಳುವುದು ಸಾಮಾನ್ಯ ಸಂಗತಿ. ಒಂದೊಮ್ಮೆ ವಿದ್ಯಾರ್ಥಿಗಳ ವರ್ತನೆ ಮಿತಿ ಮೀರಿದರೆ ಪೋಷಕರಿಗೂ ವಿಷಯ ತಿಳಿಸುತ್ತಾರೆ. ಹೀಗೆ ತರಗತಿಗೆ ಪದೇ Read more…

Caught On Camera | ಹುಂಡಿ ದೋಚುವ ಮುನ್ನ ದೇವರಲ್ಲಿ ಪ್ರಾರ್ಥಿಸಿ ಹಣದೊಂದಿಗೆ ಕಳ್ಳ ಪರಾರಿ

ವಿಲಕ್ಷಣ ಪ್ರಕರಣ ಒಂದರಲ್ಲಿ ಕಳ್ಳತನದ ಉದ್ದೇಶದಿಂದ ದೇವಾಲಯ ಪ್ರವೇಶಿಸಿದ ವ್ಯಕ್ತಿಯೊಬ್ಬ ಹುಂಡಿ ದೋಚುವ ಮುನ್ನ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಬಳಿಕ ಹಣದೊಂದಿಗೆ ಪರಾರಿಯಾಗಿದ್ದಾನೆ. ಇಂತಹದೊಂದು ಘಟನೆ ಬುಧವಾರದಂದು ಮಹಾರಾಷ್ಟ್ರದ Read more…

CRIME NEWS: 5 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಸುದ್ದಿ ನಿರೂಪಕಿ ಶವವಾಗಿ ಪತ್ತೆ…!

ಐದು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಛತ್ತೀಸ್ಗಡದ ಸುದ್ದಿ ನಿರೂಪಕಿಯೊಬ್ಬರು ಈಗ ಶವವಾಗಿ ಪತ್ತೆಯಾಗಿದ್ದಾರೆ. ಐದು ವರ್ಷಗಳ ಹಿಂದೆಯೇ ಆಕೆಯ ಪ್ರಿಯಕರ ತನ್ನ ಸಹಚರನೊಂದಿಗೆ ಸೇರಿ ಸುದ್ದಿ ನಿರೂಪಕಿಯನ್ನು ಹತ್ಯೆ Read more…

ಬಯಲಾಯ್ತು ‘ದೃಶ್ಯಂ’ ರೀತಿಯ ಕೊಲೆ ರಹಸ್ಯ: ಯುವ ಕಾಂಗ್ರೆಸ್ ಮುಖಂಡ ಸೇರಿ ಐವರು ಅರೆಸ್ಟ್

ಮಲಪ್ಪುರಂ: ಬ್ಲಾಕ್‌ ಬಸ್ಟರ್ ಸಿನಿಮಾ ‘ದೃಶ್ಯಂ’ ರೀತಿಯ ಕೊಲೆಯೊಂದು ಕೇರಳದ ಮಲಪ್ಪುರಂನಲ್ಲಿ ನಡೆದಿದ್ದು, ಯುವ ಕಾಂಗ್ರೆಸ್ ಮುಖಂಡ ಸೇರಿ ಐವರನ್ನು ಬಂಧಿಸಲಾಗಿದೆ. ಮಲಪ್ಪುರಂನ ತುವ್ವೂರ್‌ ನಲ್ಲಿ ಮೂವರು ಸಹೋದರರು Read more…

4 ತಿಂಗಳ ನಂತ್ರ ಬಯಲಾಯ್ತು ವಿಧವೆ ಕೊಲೆ ರಹಸ್ಯ: ಮೊಬೈಲ್ ಕರೆ ಆಧಾರದಲ್ಲಿ ಸಿಕ್ಕಿಬಿದ್ದ ಪ್ರಿಯತಮೆಯನ್ನೇ ಕೊಂದು ಹೂತಿಟ್ಟಿದ್ದ ಪ್ರಿಯಕರ

ಚಿಕ್ಕಮಗಳೂರು: ನಾಲ್ಕು ತಿಂಗಳ ನಂತರ ವಿಧವೆ ಕೊಲೆ ಪ್ರಕರಣ ಭೇದಿಸಿದ ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮದುವೆಯಾಗು ಎಂದು ಪೀಡಿಸುತ್ತಿದ್ದ ಪ್ರಿಯತಮೆ ಕೊಂದು ಹೂತು ಹಾಕಿದ ಆರೋಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...