alex Certify Crime News | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮಗಳಿಗೆ ಸಂಬಂಧಿಯಿಂದಲೇ ಲೈಂಗಿಕ ಕಿರುಕುಳ; ಕುವೈತ್‌ ನಿಂದ ಬಂದು ಆರೋಪಿ ಕೊಂದ ತಂದೆಯಿಂದ ವಿಡಿಯೋ ಸಂದೇಶ

ಕುವೈತ್‌ನಲ್ಲಿ ಕೆಲಸ ಮಾಡುವ ಆಂಧ್ರಪ್ರದೇಶದ ವ್ಯಕ್ತಿಯೊಬ್ಬರು ತಮ್ಮ ಅಪ್ರಾಪ್ತ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತನ್ನ ಸ್ವಗ್ರಾಮಕ್ಕೆ ಹೋಗಿ ಅಂಗವಿಕಲ ಸಂಬಂಧಿಯನ್ನು ಕೊಂದು ಅದೇ ದಿನ Read more…

SHOCKING: ಸನ್ಯಾಸಿನಿಯಾಗಲು ತರಬೇತಿ ಪಡೆಯುತ್ತಿದ್ದ ಹುಡುಗಿಗೆ ಮಗು ಜನನ

ಆಂಧ್ರಪ್ರದೇಶದ ಅಮರಾವತಿ ಏಲೂರಿನ ಸೇಂಟ್ ಜೋಸೆಫ್ ಕಾನ್ವೆಂಟ್ ಹಾಸ್ಟೆಲ್‌ನಲ್ಲಿ ಸನ್ಯಾಸಿನಿಯಾಗಲು ತರಬೇತಿ ಪಡೆಯುತ್ತಿರುವ ಅಪ್ರಾಪ್ತ ಕ್ರಿಶ್ಚಿಯನ್ ಹುಡುಗಿ ಮಗುವಿಗೆ ಜನ್ಮ ನೀಡಿ ನಂತರ ಮಗುವನ್ನು ಕೊಂದಿದ್ದಾಳೆ. ಹಾಸ್ಟೆಲ್ ಅನ್ನು Read more…

ಅಕ್ಕಪಕ್ಕದ ಮನೆಗಳಿಂದ ಶೂ ಕದಿಯುತ್ತಿದ್ದ ದಂಪತಿ; ಸ್ಥಳೀಯರ ಭೇಟಿ ವೇಳೆ ಕೃತ್ಯ ಬಯಲು | Watch

ನಾಗರಿಕರೊಬ್ಬರು ಅನುಮಾನಾಸ್ಪದ ವರ್ತನೆ ತೋರುತ್ತಿದ್ದ ದಂಪತಿ ನಿವಾಸಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿದ ವೇಳೆ ವಿಲಕ್ಷಣ ಕಳ್ಳತನ ಪ್ರಕರಣ ಬಹಿರಂಗವಾಗಿದ್ದು, ಘಟನೆಯ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್‌ ಆಗಿದೆ. ದಂಪತಿ ನಿವಾಸದಲ್ಲಿ Read more…

ಪೊಲೀಸರಿಂದಲೇ ನಿರ್ವಹಿಸಲ್ಪಡುತ್ತದೆ ಈ ದೇಗುಲ; ಇಲ್ಲಿ ನಡೆದಿದೆ ಕಳ್ಳತನ…!

ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಮುತಲಕ್ಕುಳಂನಲ್ಲಿರುವ ಭದ್ರಕಾಳಿ ದೇವಸ್ಥಾನಕ್ಕೆ ಬುಧವಾರ ಮುಂಜಾನೆ ಕಳ್ಳನೊಬ್ಬ ನುಗ್ಗಿ ಕಾಣಿಕೆ ಡಬ್ಬಿಯೊಂದಿಗೆ ಪರಾರಿಯಾಗಿದ್ದಾನೆ. ಕುತೂಹಲಕಾರಿ ಸಂಗತಿಯೆಂದರೆ ಈ ದೇವಾಲಯವನ್ನು ಪೊಲೀಸರು ನಿರ್ವಹಿಸುತ್ತಿದ್ದಾರೆ. ಮಂಗಳವಾರ ರಾತ್ರಿ Read more…

ರಾತ್ರಿ ವೇಳೆ ಮನೆ ಬಾಗಿಲು ತಟ್ಟಿದಾಗ ಇರಲಿ ಎಚ್ಚರ…! ಬೆಚ್ಚಿಬೀಳಿಸುವಂತಿದೆ ಈ ವಿಡಿಯೋ

ಮುಸುಕುಧಾರಿಗಳ ಗುಂಪೊಂದು ಹೈದರಾಬಾದ್‌ನಲ್ಲಿ ಉದ್ಯಮಿಯೊಬ್ಬರ ಮನೆಗೆ ನುಗ್ಗಿ ಚಿನ್ನಾಭರಣ, ಮೊಬೈಲ್ ಫೋನ್ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿದೆ. ದುಷ್ಕರ್ಮಿಗಳು ಮನೆ ಪ್ರವೇಶಿಸಲು ಸಂತ್ರಸ್ತರ ಸಂಬಂಧಿಯನ್ನು ಬಳಸಿಕೊಂಡಿದ್ದಾರೆ. ಪೊಲೀಸರ Read more…

ಭೀಕರ ಅಪಘಾತದ ಸಂದರ್ಭದಲ್ಲೂ ಮಾನವೀಯತೆ ಮರೆತ ಜನ; ಮೃತ ಮಹಿಳೆಯ ಚಿನ್ನದ ಬಳೆ ಕಳ್ಳತನ | Video

ಮುಂಬೈನ ಕುರ್ಲಾದಲ್ಲಿ ನಡೆದ ಬೆಸ್ಟ್ ಬಸ್ ಅಪಘಾತದ ಬಳಿಕ ಆತಂಕಕಾರಿ ವಿಡಿಯೋ ಹೊರಬಿದ್ದಿದ್ದು, ದುರಂತದಲ್ಲಿ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡ ನಂತರ ವ್ಯಕ್ತಿಯೊಬ್ಬ ಮಹಿಳೆಯ ಕೈಯಿಂದ ಚಿನ್ನದ ಬಳೆಗಳನ್ನು ತೆಗೆದಿರುವುದು Read more…

ಅತ್ಯಾಚಾರ ಆರೋಪಿಯಿಂದ ಘೋರ ಕೃತ್ಯ; ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ಸಂತ್ರಸ್ತೆಯನ್ನು ತುಂಡು ತುಂಡಾಗಿ ಕತ್ತರಿಸಿ ಹತ್ಯೆ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಜೈಲು ಪಾಲಾದ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡ ವ್ಯಕ್ತಿ, ಸಂತ್ರಸ್ತೆಯನ್ನು ಕೊಲೆಗೈದು ಆಕೆಯ ದೇಹವನ್ನು ತುಂಡರಿಸಿದ ಆರೋಪದ ಮೇಲೆ ಈಗ ಆತನನ್ನು ಮತ್ತೆ Read more…

Shocking: ಕಾಲೇಜು ವಿದ್ಯಾರ್ಥಿನಿ ಮುಂದೆ ಹಸ್ತಮೈಥುನ ಮಾಡಿಕೊಂಡ ಯುವಕ

ವಾಣಿಜ್ಯ ನಗರಿ ಮುಂಬೈನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಗ್ರಾಂಟ್ ರಸ್ತೆಯ ಬಳಿ ಶೇರಿಂಗ್ ಟ್ಯಾಕ್ಸಿ‌ ಹತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬರಿಗೆ ಕಿರುಕುಳ ನೀಡಲಾಗಿದೆ. ಇದೇ ಟ್ಯಾಕ್ಸಿಯಲ್ಲಿ ಆಕೆಯ ಪಕ್ಕ ಕುಳಿತಿದ್ದ ವ್ಯಕ್ತಿಯೊಬ್ಬ Read more…

ಮದುವೆ ನಡೆಯುವಾಗಲೇ ಯುವತಿ ಎಂಟ್ರಿ; ವರನ ಅಸಲಿಯತ್ತು ಕೇಳಿ ಕಂಗಾಲಾದ ವಧು | Video

ಮದುವೆ ನಡೆಯುತ್ತಿದ್ದಾಗಲೇ ಯುವತಿಯೊಬ್ಬಳು ಎಂಟ್ರಿ ಕೊಟ್ಟಿದ್ದು, ವರನ ವಿರುದ್ಧ ಗಂಭೀರ ಆರೋಪ ಮಾಡಿ ಮದುವೆ ನಿಲ್ಲಿಸುವಂತೆ ಮಾಡಿದ್ದಾಳೆ. ವಾಸ್ತವವಾಗಿ, ಯುವತಿ ಈಗ ಮದುವೆಯಾಗುತ್ತಿರುವ ವರ ತನ್ನ ಪ್ರೇಮಿ ಎಂದು Read more…

ಮನೆ ಮಾಲೀಕನ ಸಹೋದರನಿಂದ ಕಪಾಳಮೋಕ್ಷ: ದೂರು ದಾಖಲಿಸಿದ ಯುವತಿ

ಬೆಂಗಳೂರಿನ ಸಂಜಯ್‌ ನಗರದ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿರುವ ಪಶ್ಚಿಮ ಬಂಗಾಳದ 26 ವರ್ಷದ ಯುವತಿಯೊಬ್ಬರು ಮಾಲೀಕನ ಸಹೋದರ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ Read more…

BREAKING: ಅನೈತಿಕ ಸಂಬಂಧ ಶಂಕೆ, ಬೇಕರಿ ಮಾಲೀಕನ ಬರ್ಬರ ಹತ್ಯೆ

ಮಂಡ್ಯ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕೆಆರ್‌ಎಸ್‌ ಗ್ರಾಮದಲ್ಲಿ ನಡೆದಿದೆ. ಬೇಕರಿ ಮಾಲೀಕ ಚೇತನ್(40) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಮಂಡ್ಯ Read more…

ಮೊದಲ ಮದುವೆ ಮುಚ್ಚಿಟ್ಟು ಮತ್ತೊಬ್ಬರಿಗೆ ತಾಳಿ ಕಟ್ಟಲು ಯತ್ನ…! ಕಾನೂನು ಏನು ಹೇಳುತ್ತದೆ ತಿಳಿಯಿರಿ

ಈಗಾಗಲೇ ವಿವಾಹವಾಗಿದ್ದ ವ್ಯಕ್ತಿಯೊಬ್ಬ ಪತ್ನಿಯೊಂದಿಗೆ ಹೊಂದಾಣಿಗೆ ಬಾರದ ಕಾರಣಕ್ಕೆ ನ್ಯಾಯಾಲಯದಲ್ಲಿ ವಿವಾಹ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ. ಆದರೆ ಅದು ಮಂಜೂರಾಗುವ ಮುನ್ನವೇ ಈ ವಿಷಯವನ್ನು ಮುಚ್ಚಿಟ್ಟು ಮತ್ತೊಂದು ಮದುವೆಯಾಗಲು Read more…

ಬೆಳ್ಳಂಬೆಳಿಗ್ಗೆ ಹರಿದ ನೆತ್ತರು; ಕಂದಲಿಯಿಂದ ಕೊಚ್ಚಿ ಪತಿಯಿಂದಲೇ ಮಹಿಳೆ ಬರ್ಬರ ಹತ್ಯೆ

ಅನೈತಿಕ ಸಂಬಂಧದ ವಿಚಾರಕ್ಕೆ ರಾತ್ರಿ ಇಡೀ ನಡೆದ ಜಗಳದಲ್ಲಿ ಪತಿ ಕಂದಲಿಯಿಂದ ಕೊಚ್ಚಿ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಟೌನ್ ಪೊಲೀಸ್ Read more…

BREAKING: ತಡರಾತ್ರಿ ಮಾರಕಾಸ್ತ್ರದಿಂದ ಕೊಚ್ಚಿ ಮೋಸ್ಟ್ ವಾಂಟೆಡ್ ರೌಡಿಶೀಟರ್ ಹತ್ಯೆ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ ಮಾಡಿದ ಘಟನೆ ಕಲಬುರಗಿ ನಗರ ಹೊರವಲಯದ ಮಾಲಗತ್ತಿ ಕ್ರಾಸ್ ಬಳಿ ನಡೆದಿದೆ. ಮೋಸ್ಟ್ ವಾಂಟೆಡ್ ರೌಡಿಶೀಟರ್ ಕಲೀಲ್ ಅಹಮದ್(38) ಕೊಲೆಯಾದ ವ್ಯಕ್ತಿ Read more…

ವಿಮೆ ಹಣ ಪಡೆಯಲು ಖತರ್ನಾಕ್ ಪ್ಲಾನ್: ಭಿಕ್ಷುಕನ ಕೊಂದು ಶವದ ಬಳಿ ತನ್ನ ಸ್ವಂತ ಐಡಿ ಇಟ್ಟ ಭೂಪ

ವ್ಯಕ್ತಿಯೊಬ್ಬ ತನ್ನ ವಿಮಾ ಹಣವನ್ನು ಪಡೆಯಲು ಭಿಕ್ಷುಕನನ್ನು ಕೊಲೆ ಮಾಡಿದ ಶವದ ಬಳಿ ತನ್ನದೇ ಗುರುತಿನ ದಾಖಲೆಗಳನ್ನು ಬಿಟ್ಟು ಹೋಗಿದ್ದಾನೆ. ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. Read more…

BREAKING: ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಆಕೆಯ ಅಕ್ಕನ ಗಂಡನಿಗೆ ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಗೈದ ಪತಿ

ಮಂಡ್ಯ: ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯ ತನ್ನ ಗಂಡನನ್ನು ಪತಿ ಕೊಲೆ ಮಾಡಿದ ಘಟನೆ ಮಂಡ್ಯ ತಾಲೂಕಿನ ಕನ್ನಹಟ್ಟಿ ಗ್ರಾಮದ ಬಳಿ ನಡೆದಿದೆ. ನಾಗೇಶ್(45) ಕೊಲೆಯಾದ Read more…

ಕುಡಿದ ಮತ್ತಿನಲ್ಲಿ ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ: ಶವದ ಬಳಿಯೇ ಮಲಗಿದ್ದ ಆರೋಪಿ

ಮೈಸೂರು: ಕುಡಿದ ಮತ್ತಿನಲ್ಲಿ ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ಮೈಸೂರಿನ ಬೀಡಿ ಕಾಲೋನಿಯಲ್ಲಿ ನಡೆದಿದೆ. ಮುದಾಸಿರ್ ಪಾಷಾ(38) ಕೊಲೆಯಾದ ವ್ಯಕ್ತಿ. ಆರೋಪಿ Read more…

Video: ಮದುವೆ ಸಂಭ್ರಮದಲ್ಲಿ ಕುಣಿಯುತ್ತಿದ್ದಾಗಲೇ ಹಣವಿದ್ದ ಬ್ಯಾಗ್‌ ಕಿತ್ತುಕೊಂಡು ಪರಾರಿ

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಇಬ್ಬರು ಮುಸುಕುಧಾರಿ ಬೈಕ್‌ ಸವಾರರು ವರನ ಸಂಬಂಧಿಯಿಂದ 1.5 ಲಕ್ಷ ರೂಪಾಯಿ ನಗದು ಇದ್ದ ಬ್ಯಾಗನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಮದುವೆ ಮೆರವಣಿಗೆಯು ಮಂಗಳವಾರ Read more…

Shocking: ಪತಿಯ ಗುಟ್ಕಾ ಚಟಕ್ಕೆ ಬೇಸತ್ತು ನೇಣುಬಿಗಿದುಕೊಂಡ ನವವಿವಾಹಿತೆ

ಪತಿಯ ವಿಪರೀತ ಗುಟ್ಕಾ ಸೇವನೆ ಚಟಕ್ಕೆ ಬೇಸತ್ತ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಗುಟ್ಕಾ ಸೇವನೆ ವಿಚಾರವಾಗಿ ಪತಿಯೊಂದಿಗೆ ಜಗಳವಾಡಿದ Read more…

ಬೀಡಿ ಸೇದುವ ಚಟ ಹೊಂದಿದ್ದ ಮಹಿಳೆ ಸಾವು; ಕೊಲೆ ಶಂಕೆ ವ್ಯಕ್ತಪಡಿಸಿದ ಪುತ್ರಿ..!

ಹರಿಯಾಣದ ಪಾಣಿಪತ್‌ನ ಪಾಲ್ಡಿ ಗ್ರಾಮದಲ್ಲಿ 71 ವರ್ಷದ ಸಲಾಮತಿ ಎಂಬ ಮಹಿಳೆ ಶವ ಅರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆರಂಭದಲ್ಲಿ ಬೀಡಿ ಸೇದುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ ಸಾವನ್ನಪ್ಪಿದ್ದಾರೆ Read more…

Video | ಅವನ ಹೆಂಡ್ತಿಯೊಂದಿಗೆ ಇವನು, ಇವನ ಹೆಂಡ್ತಿಯೊಂದಿಗೆ ಅವನು; ಹೋಟೆಲ್‌ ನಲ್ಲಿ ಮುಖಾಮುಖಿಯಾದಾಗಲೇ ಅಸಲಿ ಸತ್ಯ ಬಯಲು

ಪರಪುರುಷನೊಂದಿಗೆ ಬಂದಿದ್ದ ಮಹಿಳೆ ತನ್ನ ಹೆಂಡ್ತಿಯೆಂದು ತಿಳಿದ ಇಬ್ಬರು ಹೋಟೆಲ್ ನಲ್ಲಿ ಗಲಾಟೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೆಟ್ಟಿಗರಿಗೆ ಅಚ್ಚರಿಯ ಜೊತೆಗೆ Read more…

ವರದಕ್ಷಿಣೆಯಾಗಿ ಕಾರ್ ನೀಡಲಿಲ್ಲವೆಂದು ಮದುವೆ ರದ್ದುಗೊಳಿಸಿ ತೆರಳಿದ ವರ; ಕಣ್ಣೀರಾದ ವಧು ಕುಟುಂಬ

ವರದಕ್ಷಿಣೆಯಾಗಿ ಕಾರ್ ನೀಡಲಿಲ್ಲವೆಂದು ವರ ಮದುವೆ ರದ್ದುಗೊಳಿಸಿ ತೆರಳಿದ ಆಘಾತಕಾರಿ ಘಟನೆ ವಾರಾಣಸಿಯಲ್ಲಿ ನಡೆದಿದೆ. ಇದರಿಂದ ನೊಂದ ವಧು ನ್ಯಾಯ ಕೋರಿ ಮಂಡುವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. Read more…

ಗುದನಾಳದಲ್ಲಿ ಮೊಬೈಲ್ ಬಚ್ಚಿಟ್ಟುಕೊಂಡಿದ್ದ ಲೈಂಗಿಕ ದೌರ್ಜನ್ಯ ಆರೋಪಿ; ಪತ್ತೆ ಮಾಡಿದ್ದೇ ರೋಚಕ….!

ಗುಜರಾತ್ ನಲ್ಲಿ ವರದಿಯಾಗಿರುವ ಆಘಾತಕಾರಿ ಘಟನೆಯೊಂದರಲ್ಲಿ ಲೈಂಗಿಕ ದೌರ್ಜನ್ಯದ ಆರೋಪಿಯೊಬ್ಬ ತನ್ನ ಗುದನಾಳದಲ್ಲಿ ಸಣ್ಣ ಮೊಬೈಲ್ ಫೋನ್ ಬಚ್ಚಿಟ್ಟುಕೊಂಡು ಸಿಕ್ಕಿಬಿದ್ದಿದ್ದಾನೆ. ಮೊಬೈಲ್ ಬಳಕೆ ಬಗ್ಗೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಸಂಪೂರ್ಣ Read more…

ಮನೆಗೆ ನುಗ್ಗಿ ಹತ್ಯೆ: 48 ಗಂಟೆಯಲ್ಲೇ ಆರೋಪಿಗಳು ಅರೆಸ್ಟ್

ಧಾರವಾಡ: ಧಾರವಾಡದ ಜಿಲ್ಲೆಯ ಗರಗ ಗ್ರಾಮದಲ್ಲಿ ಡಿಸೆಂಬರ್ 3 ರಂದು ಮಧ್ಯಾಹ್ನ ಮನೆಗೆ ನುಗ್ಗಿ ವ್ಯಕ್ತಿಯನ್ನು ಹತ್ಯೆಗೈದ ಆರೋಪಿಗಳನ್ನು ಕೃತ್ಯ ನಡೆದ 48 ಗಂಟೆಯೊಳಗೆ ಬಂಧಿಸಲಾಗಿದೆ. ಗರಗ ಗ್ರಾಮದ Read more…

ಗೆಳತಿಯನ್ನು ಮೆಚ್ಚಿಸಲು Instagram ನಲ್ಲಿ ಫೋಟೋ…! ಯುವಕ ಅರೆಸ್ಟ್

ದೆಹಲಿಯ ದಕ್ಷಿಣಪುರಿ ಪ್ರದೇಶದ 20 ವರ್ಷದ ಯುವಕನೊಬ್ಬ ಇನ್‌ಸ್ಟಾಗ್ರಾಮ್‌ನಲ್ಲಿ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಚಿತ್ರಗಳನ್ನು ಪೋಸ್ಟ್ ಮಾಡುವ ಮೂಲಕ ತನ್ನ ಗೆಳತಿಯನ್ನು ಮೆಚ್ಚಿಸಲು ಪ್ರಯತ್ನಿಸಿದ್ದು, ಈಗ ಆತ ಬಂಧನಕ್ಕೊಳಗಾಗುವಂತೆ ಮಾಡಿದೆ. Read more…

ʼಗೂಗಲ್‌ʼ ನಲ್ಲಿ ಮರುಮದುವೆ ವಿಷಯ ಹುಡುಕಿ ಸಿಕ್ಕಿಬಿದ್ದ ಪತ್ನಿ ಕೊಂದಿದ್ದ ಪಾತಕಿ….!

ವರ್ಜೀನಿಯಾದ ಭಾರತೀಯ ಮೂಲದ ವ್ಯಕ್ತಿಯೊಬ್ಬ ತನ್ನ ಪತ್ನಿ ಕಣ್ಮರೆಗೆ ಸಂಬಂಧಿಸಿದಂತೆ ಕೊಲೆ ಆರೋಪವನ್ನು ಎದುರಿಸುತ್ತಿದ್ದಾನೆ. 33 ವರ್ಷದ ನರೇಶ್ ಭಟ್, ನೇಪಾಳ ಮೂಲದ ತನ್ನ ಪತ್ನಿ 28 ವರ್ಷದ Read more…

ಪ್ರಕರಣದಿಂದ ಪಾರು ಮಾಡಲು ಲೈಂಗಿಕ ಕ್ರಿಯೆಗೆ ಬೇಡಿಕೆ;‌ ಪೊಲೀಸ್‌ ಅಧಿಕಾರಿ ಅಶ್ಲೀಲ ವಿಡಿಯೋ ‌ʼವೈರಲ್ʼ

ಬಿಹಾರದ ಸಮಸ್ತಿಪುರದಲ್ಲಿ, ಪ್ರಕರಣವೊಂದರ ಪರಿಹಾರಕ್ಕಾಗಿ ಪೋಲೀಸನೊಬ್ಬ ಮಹಿಳೆಯನ್ನು ಲೈಂಗಿಕತೆಗೆ ಒತ್ತಾಯಿಸಿದ್ದಾನೆ. ಮಹಿಳೆ ರಹಸ್ಯವಾಗಿ ಇದನ್ನು ರೆಕಾರ್ಡ್ ಮಾಡಿದ್ದು, ವೀಡಿಯೊ ವೈರಲ್ ಆದ ನಂತರ ಆರೋಪಿಯನ್ನು ಅಮಾನತು ಮಾಡಿ ಆತನ Read more…

Shocking: ಅಕ್ರಮ ಮಾರ್ಗದ ಮೂಲಕ ಭಾರತ ಪ್ರವೇಶಿಸಿದ ಬಾಂಗ್ಲಾ ವ್ಯಕ್ತಿ; ಮಾಧ್ಯಮದ ಮುಂದೆ ತಪ್ಪೊಪ್ಪಿಗೆ

ಬಾಂಗ್ಲಾದೇಶದ ವ್ಯಕ್ತಿಯೊಬ್ಬ ಪಶ್ಚಿಮ ಬಂಗಾಳದ ಪೆಟ್ರಾಪೋಲ್ ಬಳಿ ಭಾರತ-ಬಾಂಗ್ಲಾದೇಶ ಗಡಿಯನ್ನು ಅಕ್ರಮವಾಗಿ ದಾಟಲು ಮಧ್ಯವರ್ತಿಗಳಿಗೆ 12,000 ರೂ. ಪಾವತಿಸಿರುವ ಕುರಿತಂತೆ ತಪ್ಪೊಪ್ಪಿಕೊಂಡಿರುವುದನ್ನು ಇಂಡಿಯಾ ಟುಡೇ ತಂಡ ಕ್ಯಾಮೆರಾದಲ್ಲಿ ಸೆರೆಹಿಡಿದಿದೆ. Read more…

SHOCKING: ಪ್ರೀತಿಸಿ ಮದುವೆಯಾದವನಿಂದಲೇ ಘೋರ ಕೃತ್ಯ: ಕತ್ತು ಕೊಯ್ದು ಪತ್ನಿ ಹತ್ಯೆ

ಮೈಸೂರು: ಕತ್ತು ಕೊಯ್ದು ಪತ್ನಿಯನ್ನು ಕೊಂದು ಪತಿ ಪೊಲೀಸರಿಗೆ ಶರಣಾದ ಘಟನೆ ಮೈಸೂರಿನ ಹೆಬ್ಬಾಳದ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ. ಶ್ರುತಿ ಕೊಲೆಯಾದ ಮಹಿಳೆ. ಪತ್ನಿ ಕೊಲೆ ಮಾಡಿದ ಪತಿ Read more…

Shocking Video: ಕಾರ್ಗೋ ಸ್ಕ್ಯಾನ್ ಮಾಡುವಾಗ ಪೆಟ್ಟಿಗೆಯೊಳಗೆ ಪತ್ತೆಯಾಯ್ತು ಮೃತ ಶಿಶು

ಡಿಸೆಂಬರ್ 3 ರಂದು ಲಕ್ನೋದ ಚೌಧರಿ ಚರಣ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಗೋ ಸ್ಕ್ಯಾನ್ ಮಾಡುವಾಗ ಪೆಟ್ಟಿಗೆಯೊಳಗೆ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಲಕ್ನೋದಿಂದ ಮುಂಬೈಗೆ ಪಾರ್ಸೆಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...