alex Certify Crime News | Kannada Dunia | Kannada News | Karnataka News | India News - Part 30
ಕನ್ನಡ ದುನಿಯಾ
    Dailyhunt JioNews

Kannada Duniya

ಜಮೀನು ದಾರಿ ವಿವಾದ, ಗಲಾಟೆ ವೇಳೆ ಮಹಿಳೆ ಹತ್ಯೆ

ಚಿತ್ರದುರ್ಗ: ಜಮೀನು ದಾರಿ ವಿವಾದದ ಗಲಾಟೆಯ ವೇಳೆ ಮಹಿಳೆಯನ್ನು ಹತ್ಯೆ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಲಕ್ಷ್ಮೀದೇವರಹಟ್ಟಿಯಲ್ಲಿ ನಡೆದಿದೆ. 40 ವರ್ಷದ ಪಾಲಾಕ್ಷಮ್ಮ ಹತ್ಯೆಯಾದವರು ಎಂದು Read more…

Shocking Video: ಬಾಲಕಿಗೆ ಮನಬಂದಂತೆ ಒದ್ದ ಯುವತಿಯರು

ಇಂಗ್ಲೆಂಡ್ ಪಾರ್ಕ್‌ನಲ್ಲಿ ಇಬ್ಬರು ಯುವತಿಯರು ಹದಿಹರೆಯದ ಹುಡುಗಿಯೊಬ್ಬಳನ್ನ ಕಾಲಿನಿಂದ ಒದ್ದು ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಭದ್ರತಾ Read more…

BIG NEWS: ಪತ್ನಿ, ಮಗನನ್ನು ನದಿಗೆ ತಳ್ಳಿ ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಕಾರವಾರ: ಪತ್ನಿ ಹಾಗೂ ಮಗನನ್ನು ನದಿಗೆ ತಳ್ಳಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಚಿತ್ತಾಕುಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾರವಾರದ ಗೋಪಶಿಟ್ಟಾ Read more…

ತಡರಾತ್ರಿ ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ಮಾರಕಾಸ್ತ್ರಗಳಿಂದ ಥಳಿಸಿ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಥಳಿಸಿ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತಲಘಟ್ಟಪುರ ನೆಟ್ಟಿಗೆರೆಪಾಳ್ಯ ಸಮೀಪ ಘಟನೆ ನಡೆದಿದ್ದು, ಇಂದು ಬೆಳಿಗ್ಗೆ ಮೃತನನ್ನು ಗಮನಿಸಿದ Read more…

ಬಾಯ್ ​ಫ್ರೆಂಡ್​ ಹೊಂದಿದ್ದ ಮಗಳನ್ನು ಮನಬಂದಂತೆ ಥಳಿಸಿದ ತಾಯಿ: ವಿಡಿಯೋ ವೈರಲ್​

ಭಾರತದಲ್ಲಿ ಪ್ರೇಮ ಸಂಬಂಧಗಳು ಒಂದು ಸೂಕ್ಷ್ಮ ವಿಷಯವಾಗಿದೆ, ಏಕೆಂದರೆ ಅನೇಕ ಕುಟುಂಬಗಳು ಇನ್ನೂ ತಮ್ಮ ಮಕ್ಕಳು ಮದುವೆಯ ಮೊದಲು ಯಾವುದೇ ರೀತಿಯ ಸಂಬಂಧದಲ್ಲಿ ಇರುವುದನ್ನು ಒಪ್ಪಿಕೊಳ್ಳುವುದಿಲ್ಲ. ಈ ನಿರ್ಬಂಧಗಳ Read more…

ಆಸ್ತಿಗಾಗಿ ವಯಸ್ಸಾದ ಅತ್ತೆ ಮೇಲೆ ಸೊಸೆಯಿಂದ ಹಲ್ಲೆ: ಆಘಾತಕಾರಿ ವಿಡಿಯೋ ವೈರಲ್​

ಗುಜರಾತ್‌ನ ಸೂರತ್‌ನಲ್ಲಿ ಮಹಿಳೆಯೊಬ್ಬರು ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ತನ್ನ ವಯಸ್ಸಾದ ಅತ್ತೆಯ ಮೇಲೆ ಹಲ್ಲೆ ನಡೆಸಿದ್ದು, ಇದರ ಘಟನೆ ವೈರಲ್​ ಆಗಿದೆ. ಸಂತ್ರಸ್ತೆಯ ಮಗ ಘಟನೆಯನ್ನು ಚಿತ್ರೀಕರಿಸಿ ಪೊಲೀಸರಿಗೆ Read more…

ಯುವತಿ ಮಾತನಾಡದಿದ್ದುದಕ್ಕೆ ಇರಿದ ಯುವಕ: ಸಿಸಿ ಟಿವಿಯಲ್ಲಿ ಶಾಕಿಂಗ್ ದೃಶ್ಯ ಸೆರೆ

ಪುಣೆ: ಪುಣೆಯಲ್ಲಿ 19 ವರ್ಷದ ಯುವತಿಯೊಬ್ಬಳನ್ನು ಹಾಡಹಗಲೇ ಆಕೆಯ ಸ್ನೇಹಿತ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪುಣೆಯ ಸದಾಶಿವ ಪೇಟೆಯ ಪೆರುಗೇಟ್ ಪ್ರದೇಶದಲ್ಲಿ ಇದು ನಡೆದಿದ್ದು, ಸಿಸಿ ಟಿವಿಯಲ್ಲಿ Read more…

Viral Video | ಟಿವಿ ವರದಿಗಾರನ ಫೋನ್ ಕಸಿಯಲು ಯತ್ನಿಸಿದ ಕಳ್ಳ

ದೆಹಲಿಯ ಭಾರೀ ಭದ್ರತಾ ಪ್ರದೇಶದಲ್ಲಿರುವ ಮಹಾರಾಷ್ಟ್ರ ಸದನ ಹಾಗೂ ಇಂಡಿಯಾ ಗೇಟ್ ಸರ್ಕಲ್ ಬಳಿ ಬೈಕ್‌ನಲ್ಲಿ ಬಂದ ಕಳ್ಳನೊಬ್ಬ ಟಿವಿ ವರದಿಗಾರನ ಮೊಬೈಲ್ ಕಸಿಯಲು ನಡೆಸಿದ ವಿಫಲ ಯತ್ನದ Read more…

ಮತ್ತೊಂದು ಮರ್ಯಾದೆಗೇಡು ಹತ್ಯೆ: ತಂದೆಯಿಂದಲೇ ಪುತ್ರಿ ಕೊಲೆ, ರೈಲಿಗೆ ತಲೆ ಕೊಟ್ಟು ಪ್ರೇಮಿ ಆತ್ಮಹತ್ಯೆ

ಕೋಲಾರ: ಬೇರೆ ಜಾತಿ ಹುಡುಗನ ಪ್ರೀತಿಸಿದ್ದ ಪುತ್ರಿಯನ್ನು ಆಕೆಯ ತಂದೆಯೇ ಕೊಲೆ ಮಾಡಿದ ಘಟನೆ ನಡೆದಿದ್ದು, ವಿಷಯ ತಿಳಿದ ಪ್ರಿಯಕರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಂಗಾರಪೇಟೆ Read more…

ಪತ್ನಿ ಕೊಂದು ನೀರಿನ ಟ್ಯಾಂಕ್ ಗೆ ಹಾಕಿದ್ದ ಪತಿ; 3 ವರ್ಷದ ಬಳಿಕ ಕೃತ್ಯ ಬಯಲು

ಪಶ್ಚಿಮ ಬಂಗಾಳದ ದಕ್ಷಿಣ 24-ಪರಗಣ ಜಿಲ್ಲೆಯ ಸೋನಾರ್‌ಪುರದಲ್ಲಿ ಮಹಿಳೆಯೊಬ್ಬರು ನಿಗೂಢವಾಗಿ ಕಣ್ಮರೆಯಾದ ಮೂರು ವರ್ಷಗಳ ನಂತರ ರಾಜ್ಯದ ಅಪರಾಧ ತನಿಖಾ ಇಲಾಖೆ (ಸಿಐಡಿ) ಸೆಪ್ಟಿಕ್ ಟ್ಯಾಂಕ್‌ನಿಂದ ಆಕೆಯ ಅಸ್ಥಿಪಂಜರವನ್ನು Read more…

BREAKING: ಹೊಂಡಕ್ಕೆ ಹಾರಿದ್ದ ಪತ್ನಿ ರಕ್ಷಿಸಲು ಹೋಗಿ ಪತಿಯೂ ಸಾವು

ಉಡುಪಿ: ಹೊಂಡಕ್ಕೆ ಹಾರಿದ್ದ ಪತ್ನಿಯನ್ನು ರಕ್ಷಿಸಲು ಹೋಗಿ ಪತಿಯೂ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರಿನ ತೋಟದಲ್ಲಿ ನಡೆದಿದೆ. ಯಶೋಧ ಹಾಗೂ ಇಮ್ಯಾನುವಲ್ ಮೃತ ದಂಪತಿ. Read more…

BIG NEWS: ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಕುಡಿತದ ವೇಳೆ ಸ್ನೇಹಿತರ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಸ್ನೇಹಿತರೇ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ. ಬೆಂಗಳೂರಿನ ಕಸವನಹಳ್ಳಿ ಮುಖ್ಯರಸ್ತೆಯ ಹರಳೂರು ಬಳಿ ಈ ಘಟನೆ ನಡೆದಿದ್ದು, Read more…

ಮಹಿಳೆ ಸರ ಕಿತ್ತುಕೊಂಡ ಕಳ್ಳ ಚಲಿಸುತ್ತಿದ್ದ ರೈಲಿನಿಂದ ಹಾರಿ ಪರಾರಿ; ಸಿಸಿ ಟಿವಿ ವಿಡಿಯೋ ವೈರಲ್

ಚೆನ್ನೈ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಕಳ್ಳನೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಚಿನ್ನದ ಸರ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಚೆನ್ನೈನ ತಿರುಮುಲ್ಲೈವಾಯಲ್ Read more…

ಅನೈತಿಕ ಚಟುವಟಿಕೆ ನಡೆಸುತ್ತಿದ್ದ ‘ಸ್ಪಾ’ ಮೇಲೆ ಪೊಲೀಸ್ ರೈಡ್…!

ಅನೈತಿಕ ಚಟುವಟಿಕೆ ನಡೆಸುತ್ತಿದ್ದ ‘ಸ್ಪಾ’ ಒಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ಏಳು ಯುವತಿಯರನ್ನು ರಕ್ಷಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತಮಗೆ ಬಂದ ಮಾಹಿತಿಯನ್ನು ಆಧರಿಸಿ ವಿನೋಬ ನಗರ Read more…

ಪಾರ್ಟಿ ಬಳಿಕ ಸ್ನೇಹಿತರಿಂದಲೇ ಘೋರ ಕೃತ್ಯ

ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಕಸವಿನಹಳ್ಳಿ ಮುಖ್ಯರಸ್ತೆಯ ಹರಳೂರು ಬಳಿ ಘಟನೆ ನಡೆದಿದೆ. ನೇಪಾಳ ಮೂಲದ 20 ವರ್ಷದ ಡೇವಿಡ್ ಕೊಲೆಯಾದ ಯುವಕ. ವೃತ್ತಿಯಲ್ಲಿ ಅಡುಗೆ Read more…

Raichuru Crime : ತಂಗಿಗೆ ಮೆಸೇಜ್ ಮಾಡ್ಬೇಡ ಎಂದು ವಾರ್ನಿಂಗ್ ಕೊಟ್ಟ ಅಣ್ಣನನ್ನೇ ಹತ್ಯೆ ಮಾಡಿದ ದುಷ್ಕರ್ಮಿಗಳು

ರಾಯಚೂರು : ತಂಗಿಗೆ ಮೆಸೇಜ್ ಮಾಡ್ಬೇಡ ಎಂದು ಬುದ್ದಿ ಮಾತು ಹೇಳಿದ ಅಣ್ಣನಿಗೆ ದುಷ್ಕರ್ಮಿಗಳು ‘ಚಾಕು’ ಇರಿದು ಹತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ Read more…

Shocking | ಸಾಕುನಾಯಿಗಳನ್ನು ಮನೆಯಲ್ಲಿ ಕೂಡಿಹಾಕಿ 6 ತಿಂಗಳು ಕೆನಡಾ ಪ್ರವಾಸಕ್ಕೆ ತೆರಳಿದ ವೈದ್ಯ

ಪಂಜಾಬ್‌ನ ಅಮೃತಸರದಲ್ಲಿ ವರದಿಯಾದ ಆಘಾತಕಾರಿ ಘಟನೆಯೊಂದರಲ್ಲಿ ವೈದ್ಯರೊಬ್ಬರು ಕೆನಡಾ ಪ್ರವಾಸಕ್ಕೆ ಹೋಗಿದ್ದ ಸಮಯದಲ್ಲಿ ತಮ್ಮ ನಾಯಿಗಳನ್ನ 6 ತಿಂಗಳ ಕಾಲ ಗಮನಿಸದೇ ಹಾಗೇ ಬಿಟ್ಟಿದ್ದಾರೆಂಬ ಆರೋಪ ಕೇಳಿಬಂದಿದೆ. ವಿದೇಶ Read more…

ಅಜ್ಜಿ ಶವವನ್ನ ವಾರ್ಡ್ ರೋಬ್ ನಲ್ಲಿ ಬಚ್ಚಿಟ್ಟು ಪರಾರಿ; 5 ವರ್ಷದ ಬಳಿಕ ತಾಯಿ-ಮಗ ಸೆರೆಯಾಗಿದ್ದೇಗೆ ಗೊತ್ತಾ ?

ಕೊಲೆ ಪ್ರಕರಣ ಪತ್ತೆಯಾದ 5 ವರ್ಷದ ಬಳಿಕ ಬೆಂಗಳೂರು ಪೊಲೀಸರು ಆರೋಪಿಗಳಾದ ತಾಯಿ ಮತ್ತು ಮಗನನ್ನ ಬಂಧಿಸಿದ್ದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಸಲಾಗಿದೆ. ಗಮನಾರ್ಹ ವಿಷಯವೆಂದರೆ ಪೊಲೀಸರಿಗೆ Read more…

BIG NEWS: ವಿಮಾನ ಪ್ರಯಾಣಿಕರಿಂದ ಬರೋಬ್ಬರಿ 2.65 ಕೋಟಿ ರೂ. ಮೌಲ್ಯದ ಚಿನ್ನ ವಶ

ಬ್ಯಾಂಕಾಕ್ ನಿಂದ ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಐವರು ಪ್ರಯಾಣಿಕರಿಂದ ಬರೋಬ್ಬರಿ 5 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಎಲ್ಲವೂ ಪ್ರತ್ಯೇಕ ಪ್ರಕರಣಗಳಾಗಿದ್ದು, ವಶಪಡಿಸಿಕೊಂಡಿರುವ ಚಿನ್ನದ Read more…

ಪೊಲೀಸ್ ವಶದಲ್ಲಿದ್ದ ಖಾತೆಗೇ ಕನ್ನ; 32 ಲಕ್ಷ ರೂ. ದೋಚಿದ್ದ ವಿವರ ಕೇಳಿದ್ರೆ ಶಾಕ್‌ ಆಗ್ತೀರಾ…!

ಸುಳ್ಳು ದಾಖಲೆಗಳನ್ನು ತೋರಿ ಹಿರಿಯ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಖಾತೆಯೊಂದರಿಂದ 32 ಲಕ್ಷ ರೂ.ಗಳನ್ನು ದೋಚಿದ ಆರೋಪದ ಮೇಲೆ ಬ್ಯಾಂಕ್ ನೌಕರನೊಬ್ಬನನ್ನು ಬಂಧಿಸಲಾಗಿದ. ಮುಂಬೈ ಮುಲುಂದ್‌ನಲ್ಲಿ ಈ ಘಟನೆ Read more…

ಮಗನ ಕೊಂದ ಪ್ರಿಯಕರನ ವಿರುದ್ಧ ಸೇಡು ತೀರಿಸಿಕೊಂಡು ಪೊಲೀಸರಿಗೆ ಶರಣಾದ ತಾಯಿ

ತನ್ನ ಮಗನನ್ನು ಕುತ್ತಿಗೆ ಸೀಳಿ ಕೊಂದ ವ್ಯಕ್ತಿಯನ್ನು ಕೊಲ್ಲುವ ಮೂಲಕ ಮಹಿಳೆಯೊಬ್ಬಳು ಪುತ್ರನ ಸಾವಿಗೆ ಸೇಡು ತೀರಿಸಿಕೊಂಡ ಘಟನೆ ಆಂಧ್ರ ಪ್ರದೇಶದಲ್ಲಿ ಜರುಗಿದೆ. ಒಂದೂವರೆ ವರ್ಷದ ಹಿಂದೆ ತನ್ನ Read more…

ಚಲಿಸುತ್ತಿರುವ ರೈಲಿನ ಮೇಲೆ ಅರೆಬೆತ್ತಲಾಗಿ ಸ್ಟಂಟ್;‌ ಯುವಕರ ಹುಚ್ಚಾಟದ ವಿಡಿಯೋ ವೈರಲ್

ಉತ್ತರಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಚಲಿಸುವ ರೈಲಿನ ಮೇಲೆ ನಿಂತು ಇಬ್ಬರು ಯುವಕರು ಅಪಾಯಕಾರಿ ಸ್ಟಂಟ್ ಮಾಡುವ ವಿಡಿಯೋ ವೈರಲ್ ಆಗಿದೆ. ‌ ವೀಡಿಯೊದಲ್ಲಿ ಒಳ ಉಡುಪು ಧರಿಸಿದ ಇಬ್ಬರು Read more…

BIG NEWS: ಮನೆಯಲ್ಲಿಯೇ 26 ವರ್ಷದ ಮಹಿಳೆ ಶವವಾಗಿ ಪತ್ತೆ; ವರದಕ್ಷಿಣೆ ಕಿರುಕುಳಕ್ಕೆ ಬಲಿ ಶಂಕೆ

ಚಿಕ್ಕಬಳ್ಳಾಪುರ: ಮನೆಯ ರೂಮಿನಲ್ಲೇ 26 ವರ್ಷದ ಗೃಹಿಣಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರದ ಕಾರ್ಖಾನೆ ಪೇಟೆಯಲ್ಲಿ ನಡೆದಿದೆ. 26 ವರ್ಷದ ತೇಜಸ್ವಿನಿ ಮೃತ ಮಹಿಳೆ. ಪತಿ ಲೋಹಿತ್, ಮೈದುನ Read more…

ಜೋರಾಗಿ‌ ‌ʼಮ್ಯೂಸಿಕ್ʼ ಕೇಳಿ ಬರುತ್ತಿದ್ದ ಮನೆಯನ್ನು ಪರಿಶೀಲಿಸಿದ ಪೊಲೀಸರಿಗೆ ಕಾದಿತ್ತು ಶಾಕ್….!

ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಮನೆಯಲ್ಲಿ ಚಿನ್ನಾಭರಣ ಕದ್ದಿದ್ದಾಳೆಂದು ಆರೋಪಿಸಿ 23 ವರ್ಷದ ಮಹಿಳೆಯನ್ನ ಸಂಬಂಧಿಕರು ಚಿತ್ರಹಿಂಸೆ ನೀಡಿ ಕೊಂದಿದ್ದಾರೆ. ಕಳ್ಳತನ ಒಪ್ಪಿಕೊಳ್ಳುವಂತೆ ಮಹಿಳೆ ಮೇಲೆ ಬ್ಲೇಡ್ Read more…

ಗಲ್ಲಿ ಕ್ರಿಕೆಟ್ ಪಂದ್ಯಾವಳಿ ವೇಳೆ ಹತ್ಯೆ; ಬೌಲ್ಡ್ ಆಗಿದ್ದಕ್ಕೆ ಕೋಪಗೊಂಡ ಬ್ಯಾಟರ್ ನಿಂದ ಕೃತ್ಯ

ಆಘಾತಕಾರಿ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊಲೆ ನಡೆದಿದೆ. ಬೌಲ್ಡ್ ಮಾಡಿದ ನಂತರ ಕೋಪಗೊಂಡ ಬ್ಯಾಟರ್‌ಗಳಲ್ಲಿ ಒಬ್ಬರು ಬೌಲರ್‌ನ ಮೇಲೆ Read more…

BIG NEWS: ಚಾಕೋಲೆಟ್ ಕೊಡಿಸುವುದಾಗಿ ನಂಬಿಸಿ 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್

ರಾಯಚೂರು: ಚಾಕೋಲೇಟ್ ಕೊಡಿಸುವುದಾಗಿ ಹೇಳಿ ಪುಸಲಾಯಿಸಿ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಗ್ರಾಮೀಣ ಪ್ರದೇಶದಲ್ಲಿ ನಡೆದಿದೆ. ಸ್ಕೂಟರ್ ನಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕರೆದೊಯ್ದು Read more…

SHOCKING NEWS: ಸುತ್ತಿಗೆಯಿಂದ ಹೊಡೆದು ಇಬ್ಬರು ಮಕ್ಕಳನ್ನೇ ಕೊಂದ ತಂದೆ

ಮಂಡ್ಯ: ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಂದಿರುವ ಘನ ಘೋರ ಕೃತ್ಯ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ತಾಲೂಕಿನ ಮರಳಗಾಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. Read more…

5 ಸ್ಟಾರ್‌ ಹೋಟೆಲ್ ನಲ್ಲಿ 2 ವರ್ಷ ಕಾಲ ಉಳಿದ ವ್ಯಕ್ತಿ; 58 ಲಕ್ಷ ರೂ. ಬಿಲ್‌ ಪಾವತಿಸದೆ ಎಸ್ಕೇಪ್

ದೆಹಲಿಯ ಪಂಚತಾರಾ ಹೋಟೆಲ್‌ ವೊಂದರಲ್ಲಿ ಅತಿಥಿಯೊಬ್ಬರು ಹೋಟೆಲ್‌ ನ ಕೆಲ ಸಿಬ್ಬಂದಿಯೊಂದಿಗೆ ಒಪ್ಪಂದ ಮಾಡಿಕೊಂಡು ಸುಮಾರು ಎರಡು ವರ್ಷಗಳ ಕಾಲ ಉಳಿದು ಯಾವುದೇ ಹಣ ಪಾವತಿ ಮಾಡದೆ ಹೋಗಿದ್ದಾರೆ. Read more…

ಗೆಳತಿ ಮದುವೆಯಾಗಲು ಲಿಂಗ ಬದಲಿಸಿಕೊಳ್ಳಲು ಮುಂದಾದ ಯುವತಿಯ ಬರ್ಬರ ಹತ್ಯೆ

ಉತ್ತರ ಪ್ರದೇಶದ ಶಹಜಹಾನಾಬಾದ್ ಜಿಲ್ಲೆಯಲ್ಲಿ ಯುವತಿಯೊಬ್ಬಳಿಗೆ ತನ್ನ ಲೆಸ್ಬಿಯನ್ ಪ್ರೇಮಿಯನ್ನು ಮದುವೆಯಾಗಲು ಲಿಂಗವನ್ನು ಬದಲಾಯಿಸುವುದಾಗಿ ಭರವಸೆ ನೀಡಿ ನಂತರ ಆಕೆಯನ್ನ ತಂತ್ರಿಯೊಬ್ಬ ಹತ್ಯೆ ಮಾಡಿದ್ದು ಮೃತಳನ್ನ ಆರ್‌ಸಿ ಮಿಷನ್ Read more…

ಮೂರರ ಪೋರನ ಕೈ ಕಟ್ಟಿ ಹಲ್ಲೆ ಮಾಡಿದ ಶಿಕ್ಷಕಿ; ಶಾಕಿಂಗ್‌ ವಿಡಿಯೋ ವೈರಲ್

ಥಾಣೆಯ ಯೂರೋ ಕಿಡ್ಸ್ ಶಿಶುವಿಹಾರದಲ್ಲಿ ಮೂರು ವರ್ಷದ ಬಾಲಕನೊಬ್ಬನನ್ನು ಶಿಕ್ಷಕಿ ಕಟ್ಟಿಹಾಕಿ ಚಿತ್ರಹಿಂಸೆ ನೀಡಿದ ವಿಡಿಯೋವೊಂದು ವೈರಲ್ ಆಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಗುವನ್ನು ತನ್ನ ದುಪ್ಪಟ್ಟಾದಿಂದ ಕಟ್ಟಿಹಾಕಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...