alex Certify Crime News | Kannada Dunia | Kannada News | Karnataka News | India News - Part 34
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೌಡಿ ಶೀಟರ್ ನಿಂದ ಮತ್ತೋರ್ವ ರೌಡಿ ಶೀಟರ್ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ನಿಂದಲೇ ಮತ್ತೋರ್ವ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೆ.ಪಿ. ಅಗ್ರಹಾರದ ಮಹದೇಶ್ವರ ಅಗ್ರಹಾರದ ಬಳಿ ರೌಡಿ ಶೀಟರ್ ಸಾಗರ್ ನನ್ನು Read more…

ಮೊಬೈಲ್ ಕರೆ ಮೂಲಕ ಯುವತಿಗೆ ಕಿರುಕುಳ; ಆರು ತಿಂಗಳ ಬಳಿಕ ಆರೋಪಿ ಅರೆಸ್ಟ್

ಯುವತಿಯೊಬ್ಬಳಿಗೆ ವಿವಿಧ ಸಂಖ್ಯೆಗಳ ಮೊಬೈಲ್ ನಿಂದ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಮಧ್ಯಪ್ರದೇಶ ಪೊಲೀಸರು ಸೋಮವಾರದಂದು ಬಂಧಿಸಿದ್ದಾರೆ. ದೂರು ದಾಖಲಾದ ಆರು ತಿಂಗಳ ಬಳಿಕ ಈತನ ಬಂಧನವಾಗಿದೆ. Read more…

WATCH | ಮಾಡೆಲ್‌ ಮುಂದೆ ಯುವಕನಿಂದ ಹಸ್ತಮೈಥುನ; ಪ್ರಶ್ನೆ ಮಾಡುತ್ತಿದ್ದಂತೆ ಬಸ್‌ ಇಳಿದು ಎಸ್ಕೇಪ್

ದೆಹಲಿ ಮೆಟ್ರೋದಲ್ಲಿ ಯುವಕನೊಬ್ಬ ಅಶ್ಲೀಲತೆ ಮೆರೆದಿದ್ದ ಘಟನೆ ಇತ್ತೀಚೆಗೆ ವರದಿಯಾಗಿತ್ತು. ಇದೀಗ ಸರ್ಕಾರಿ ಬಸ್‌ನಲ್ಲಿ ವ್ಯಕ್ತಿಯೊಬ್ಬ ಹಸ್ತಮೈಥುನ ಮತ್ತು ಅನುಚಿತವಾಗಿ ವರ್ತಿಸಿದ ಘಟನೆ ನೆರೆಯ ರಾಜ್ಯ ಕೇರಳದಲ್ಲಿ ನಡೆದಿದೆ. Read more…

ಪಾರ್ಟಿ ಮುಗಿಸಿ ಬರ್ತಿದ್ದ ಮಹಿಳೆಯಿಂದ ಭೀಕರ ಅಪಘಾತ; ಔಷಧಿ ಕೊಂಡೊಯ್ತಿದ್ದ ವ್ಯಕ್ತಿ ಸಾವು

ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 36 ವರ್ಷದ ವ್ಯಕ್ತಿ ಸಾವನ್ನಪ್ಪಿರೋ ಘಟನೆ ಪಶ್ಚಿಮ ದೆಹಲಿಯ ಮೋತಿ ಬಾಗ್‌ನ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ. Read more…

ಆಸ್ತಿ ವಿಚಾರಕ್ಕೆ ಜಗಳ: ಅಕ್ಕನನ್ನೇ ಕೊಂದ ತಮ್ಮ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಗುಳ್ಳೆಹಳ್ಳಿಯಲ್ಲಿ ವ್ಯಕ್ತಿಯೊಬ್ಬ ಆಸ್ತಿ ವಿಚಾರಕ್ಕೆ ಅಕ್ಕನನ್ನೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಪ್ರಭಾಕರ ಎಂಬಾತ ಸಹೋದರಿ ಅಕ್ಕಮ್ಮ(64) ಅವರನ್ನು ಕೊಲೆ ಮಾಡಿದ್ದಾನೆ. Read more…

BIG NEWS: ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ ಟೇಬಲ್

ಕಲಬುರ್ಗಿ: ಹೆಡ್ ಕಾನ್ಸ್ ಟೇಬಲ್ ಓರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ನಗರದ ಡಿ ಎ ಆರ್ ಹೆಡ್ ಕ್ವಾರ್ಟರ್ಸ್ ನಲ್ಲಿ ನಡೆದಿದೆ. 47 ವರ್ಷದ Read more…

ಸಚಿವ ಸ್ಥಾನದ ಆಮಿಷ; ಮಹಾರಾಷ್ಟ್ರ ಶಾಸಕರುಗಳಿಗೆ ವಂಚನೆ

ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವ ಭರವಸೆ ನೀಡಿ ಮಹಾರಾಷ್ಟ್ರದ ಮೂವರು ಬಿಜೆಪಿ ಶಾಸಕರಿಂದ ಹಣ ಪಡೆದ ಆರೋಪದ ಮೇಲೆ ನಾಗ್ಪುರ ಪೊಲೀಸರು ಗುಜರಾತ್‌ ಮೂಲದ Read more…

ನಟೋರಿಯಸ್ ರೌಡಿಶೀಟರ್ ಹತ್ಯೆ: ಅರಣ್ಯದಲ್ಲಿ ಅರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರು: ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಜಯನಗರ ಠಾಣೆ ವ್ಯಾಪ್ತಿಯ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನು ತಮಿಳುನಾಡಿನ ಕೃಷ್ಣಗಿರಿ ಸಮೀಪ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆ Read more…

ಕ್ಯಾಂಪಸ್‌ ನಲ್ಲೇ ಗುಂಡು ಹಾರಿಸಿ ಗೆಳತಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಟ್ವಿಸ್ಟ್;‌ ಕೃತ್ಯಕ್ಕೂ ಮುನ್ನ ವಿಡಿಯೋ ಅಪ್‌ ಲೋಡ್‌ ಮಾಡಿದ್ದ ವಿದ್ಯಾರ್ಥಿ

ಉತ್ತರ ಪ್ರದೇಶದ ನೋಯ್ಡಾದ ವಿವಿ ಕ್ಯಾಂಪಸ್‌ನಲ್ಲಿ ಮೂರನೇ ವರ್ಷದ ಸಮಾಜಶಾಸ್ತ್ರ ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತೆಯೊಂದಿಗೆ ಜಗಳವಾಡಿದ ನಂತರ ಆಕೆಗೆ ಗುಂಡಿಟ್ಟು ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ Read more…

ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಪೋಸ್ಟ್; ಮಹಿಳೆಗೆ ಜೈಲು ಶಿಕ್ಷೆ

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದಗಳನ್ನು ಬರೆದು ಫೋಟೋ ಸಮೇತ ಪೋಸ್ಟ್ ಹಾಕಿದ್ದ ಮಹಿಳೆಯೊಬ್ಬರಿಗೆ ಶಿವಮೊಗ್ಗ ಜಿಲ್ಲಾ ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಕಳೆದ ವರ್ಷ 30 ವರ್ಷದ Read more…

ಸಲುಗೆಯಿಂದಿದ್ದ ಮಹಿಳೆಯ ಪತಿ ಕೊಂದ ಸ್ನೇಹಿತ

ಬೆಂಗಳೂರು: ಮಹಿಳೆಯ ಜೊತೆಗೆ ಸಲುಗೆಯಿಂದ ಇದ್ದ ವ್ಯಕ್ತಿ ಒಬ್ಬ ಆಕೆಯ ಪತಿಯನ್ನು ಚಾಕುವಿನಿಂದ ಇರಿದು ಬರಬರವಾಗಿ ಕೊಲೆ ಮಾಡಿದ್ದಾನೆ. ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. Read more…

ಹಣ ನೀಡಲಿಲ್ಲವೆಂದು ಹೆತ್ತವರು ಮತ್ತು ಅಜ್ಜಿಯನ್ನು ಕೊಂದು ಸುಟ್ಟುಹಾಕಿದ ಮಾದಕವ್ಯಸನಿ ಮಗ

ಡ್ರಗ್ ವ್ಯಸನಿಯಾಗಿದ್ದ 24 ವರ್ಷದ ಯುವಕನೊಬ್ಬ ಹಣಕ್ಕಾಗಿ ತನ್ನ ಪೋಷಕರು ಮತ್ತು ಅಜ್ಜಿಯನ್ನು ಕೊಂದು ಮೃತದೇಹವನ್ನು ಸುಟ್ಟುಹಾಕಿರೋ ಘಟನೆ ಛತ್ತೀಸ್ ಗಡದಲ್ಲಿ ವರದಿಯಾಗಿದೆ. ಮಹಾಸಮುಂದ್ ಜಿಲ್ಲೆಯ ಸಿಂಗ್‌ಪುರ ಪೊಲೀಸ್ Read more…

ಗೆಳತಿಯನ್ನು ತಬ್ಬಿಕೊಂಡ ನಂತರ ವಿವಿ ಆವರಣದಲ್ಲೇ ಗುಂಡಿಕ್ಕಿ ಹತ್ಯೆ ಮಾಡಿದ ವಿದ್ಯಾರ್ಥಿ

ಉತ್ತರ ಪ್ರದೇಶದ ನೋಯ್ಡಾದ ವಿವಿ ಕ್ಯಾಂಪಸ್‌ನಲ್ಲಿ ಮೂರನೇ ವರ್ಷದ ಸಮಾಜಶಾಸ್ತ್ರ ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತೆಯೊಂದಿಗೆ ಜಗಳವಾಡಿದ ನಂತರ ಆಕೆಗೆ ಗುಂಡಿಟ್ಟು ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. Read more…

ವಿಮಾನ ನಿಲ್ದಾಣದಲ್ಲಿ ಕಳೆದುಕೊಂಡ ಫೋನ್ ಹುಡುಕಲು ನಕಲಿ ಟಿಕೆಟ್ ಸೃಷ್ಟಿ; ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿ

ವಿಲಕ್ಷಣ ಘಟನೆಯೊಂದರಲ್ಲಿ ಕಳೆದುಹೋದ ತನ್ನ ಫೋನ್ ಹುಡುಕಲು ವಿಮಾನ ನಿಲ್ದಾಣದ ಆವರಣಕ್ಕೆ ಪ್ರವೇಶಿಸಲು ನಕಲಿ ಟಿಕೆಟ್ ಸೃಷ್ಟಿಸಿದ ಆರೋಪದ ಮೇಲೆ ಮುಂಬೈ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ಒಂದು ವಾರದ Read more…

ಮಧ್ಯರಾತ್ರಿ ಸರ್ಕಾರಿ ಶಾಲೆ ಎದುರು ಯುವಕನ ಬರ್ಬರ ಹತ್ಯೆ

ಬೆಳಗಾವಿ: ಸರ್ಕಾರಿ ಶಾಲೆ ಕೊಠಡಿ ಮುಂದೆ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ, ಮಾರಿಹಾಳ ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ 24 ವರ್ಷದ ಮಹಾಂತೇಶ Read more…

ಮದುವೆ ಸಂಭ್ರಮದ ಮದುವೆಯಲ್ಲಿ ಸೂತಕದ ಛಾಯೆ; ವಿಷ ಕುಡಿದು ವರ ಸಾವು, ವಧು ಸ್ಥಿತಿ ಗಂಭೀರ

ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ತಮ್ಮ ವಿವಾಹ ಸಮಾರಂಭದ ವೇಳೆ ನಡೆದ ವಾಗ್ವಾದದ ನಂತರ ವಧು-ವರರಿಬ್ಬರೂ ವಿಷ ಸೇವಿಸಿದ್ದು , ಘಟನೆಯಲ್ಲಿ 21 ವರ್ಷದ ವರ ಸಾವನ್ನಪ್ಪಿದರೆ ವಧು ಗಂಭೀರ Read more…

7 ವರ್ಷದ ಬಾಲಕಿಯನ್ನು ಕೊಂದು ಶವವನ್ನು ಬಕೆಟ್ ನಲ್ಲಿ ಸಾಗಿಸಿದ ಮಲತಾಯಿ

7 ವರ್ಷದ ಬಾಲಕಿಯನ್ನ ಮಲತಾಯಿ ಅಪಹರಿಸಿ ಹತ್ಯೆ ಮಾಡಿರೋ ಆಘಾತಕಾರಿ ಘಟನೆ ಪಂಜಾಬ್‌ನಲ್ಲಿ ವರದಿಯಾಗಿದೆ. ರಾಂಪುರ ಗ್ರಾಮದಲ್ಲಿ 7 ವರ್ಷದ ಬಾಲಕಿ ಅಭಿರಾಜ್ ಜೋತ್ ಕೌರ್ ಎಂದು ಗುರುತಿಸಲಾದ Read more…

ದನದ ವ್ಯಾಪಾರಿಯನ್ನು ಹತ್ಯೆಗೈದ ಕೇಸ್; ಪುನೀತ್ ಕೆರೆಹಳ್ಳಿ ಸೇರಿ ಐವರಿಗೆ ಜಾಮೀನು ಮಂಜೂರು

ದನದ ವ್ಯಾಪಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಹಾಗೂ ಇತರ ನಾಲ್ವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇವರೆಲ್ಲರನ್ನೂ ಏಪ್ರಿಲ್ 5ರಂದು ರಾಜಸ್ಥಾನದಲ್ಲಿ Read more…

ತನ್ನ ಮೂರನೇ ಪತ್ನಿಗಾಗಿ ಸ್ವಂತ ಮಗನನ್ನೇ ಹತ್ಯೆ ಮಾಡಿದ ತಂದೆ

ತನ್ನ ಮೂರನೇ ಹೆಂಡತಿಗೆ ಇಷ್ಟವಾಗದ ತನ್ನ ಮಗನನ್ನೇ ತಂದೆ ಸಾಯಿಸಿರೋ ಅಮಾನವೀಯ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಏಳು ವರ್ಷದ ಬಾಲಕನನ್ನು ತಂದೆಯೇ ಆತನ ಮೂರನೇ ಹೆಂಡತಿಯ ಒತ್ತಡದ Read more…

ನಿಶ್ಚಿತಾರ್ಥದ ಮುನ್ನಾದಿನ ಸಂಗಾತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ತಾನೂ ನೇಣು ಹಾಕಿಕೊಂಡ ಯುವಕ

ನಿಶ್ಚಿತಾರ್ಥದ ಮುನ್ನಾ ದಿನ ತನ್ನ ಸಂಗಾತಿಯನ್ನು 24 ವರ್ಷದ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಹತ್ಯೆ ಮಾಡಿದ್ದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಪೊಲೀಸರ ಪ್ರಕಾರ Read more…

ವಿವಾಹೇತರ ಸಂಬಂಧದ ಜಗಳ; ಮನೆಯಲ್ಲಿ ವ್ಯಕ್ತಿಯ ಬೆತ್ತಲೆ ಶವ ಪತ್ತೆ

ವಿವಾಹೇತರ ಸಂಬಂಧದ ಜಗಳದ ವೇಳೆ ನಡೆದ ಅಪರಾಧದಿಂದಾಗಿ ಮನೆಯೊಂದರಲ್ಲಿ ವ್ಯಕ್ತಿಯ ಬೆತ್ತಲೆ ಶವ ಪತ್ತೆಯಾಗಿರೋ ಘಟನೆ ಮಧ್ಯಪ್ರದೇಶದ ಇಂಧೋರ್ ನ ಏರೋಡ್ರೋಮ್ ಪೊಲೀಸ್ ಠಾಣೆಯ ವ್ಯಾಪ್ತಿಯ ದುರ್ಗಾನಗರದಲ್ಲಿ ನಡೆದಿದೆ. Read more…

ಗುಜರಾತ್‌: ವೈದ್ಯರ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸಂಸದ ಮತ್ತು ಆತನ ತಂದೆ ವಿರುದ್ಧ ಎಫ್‌ಐಆರ್ ‌

ವೈದ್ಯರೊಬ್ಬರ ಆತ್ಮಹತ್ಯೆ ಪ್ರಕರಣದಲ್ಲಿ ಗುಜರಾತ್‌ನ ಜುನಾಘಡದ ಸಂಸದ ರಾಜೇಶ್ ಚುದಾಸ್ಮಾ ಹಾಗೂ ಅವರ ತಂದೆ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ತಮ್ಮ ಬಳಿ 1.75 ಕೋಟಿ ರೂ ಸಾಲ ಪಡೆದಿದ್ದ Read more…

BIG NEWS: ಪತ್ನಿಯನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತಿ

ಯಾದಗಿರಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಪತಿಯೇ ಹತ್ಯೆಗೈದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ನಡೆದಿದೆ. ಮಲಗಿದ್ದಾಗ ಕತ್ತು ಹಿಸುಕಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಲಕ್ಷ್ಮೀ Read more…

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಬಂದಿದೆ. ದೆಹಲಿಯ ಮೋತಿಲಾಲ್ ನೆಹರು ರಸ್ತೆಯಲ್ಲಿರುವ ಸಚಿವ ನಿತಿನ್ ಗಡ್ಕರಿ ಅವರ ಅಧಿಕೃತ ನಿವಾಸದ ಸ್ಥಿರ ದೂರವಾಣಿ Read more…

ಆಟೋ ಜಖಂಗೊಳಿಸಿದ ದುಷ್ಕರ್ಮಿಗಳಿಂದ ಚಾಲಕನ ಮೇಲೆ ಹಲ್ಲೆ

ಶಿವಮೊಗ್ಗ: ಸೋಮಿನಕೊಪ್ಪದಲ್ಲಿ ಇಂದು ಬೆಳಿಗ್ಗೆ ದುಷ್ಟರ್ಮಿಗಳು ಹರೀಶ್‌ರಾವ್ ಎಂಬ ಆಟೋ ಚಾಲಕನನ್ನು ಥಳಿಸಿ ಆಟೋ ಜಖಂಳಿಸಿದ್ದು, ತೀವ್ರ ಗಾಯಗೊಂಡ ಆತನನ್ನು ಆತನ ಸ್ನೇಹಿತ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಗೆ ಕರದುಕೊಂಡು Read more…

ಗುರುದ್ವಾರದ ಆವರಣದಲ್ಲಿ ಮದ್ಯ ಸೇವಿಸಿದ ಮಹಿಳೆಗೆ ಗುಂಡಿಕ್ಕಿ ಹತ್ಯೆ

ಪಂಜಾಬ್ ನ ಗುರುದ್ವಾರದ ಆವರಣದಲ್ಲಿ ಮದ್ಯ ಸೇವಿಸಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪಟಿಯಾಲಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಶರ್ಮಾ ಪ್ರಕಾರ ಭಾನುವಾರ ಸಂಜೆ Read more…

ಜೂಜು ಅಡ್ಡೆ ಮೇಲೆ ದಾಳಿ ವೇಳೆ ದುರಂತ; ಕಟ್ಟಡದಿಂದ ಬಿದ್ದು ಪೊಲೀಸ್ ಅಧಿಕಾರಿ ಸಾವು

ಕರ್ತವ್ಯದಲ್ಲಿದ್ದ ವೇಳೆ ಕಟ್ಟಡದಿಂದ ಬಿದ್ದು ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿರೋ ದುರದೃಷ್ಟಕರ ಘಟನೆ ಕೇರಳದ ಕೊಟ್ಟಾಯಂನ ಪಾಲಾದಲ್ಲಿ ನಡೆದಿದೆ. ಮೃತರನ್ನು ರಾಮಪುರಂ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ Read more…

BIG NEWS: ಕೆಲಸ ಕೊಡಿಸುವುದಾಗಿ ಹೇಳಿ ಉದ್ಯಮಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ

ಮಂಗಳೂರು: ಕೆಲಸ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಈ ಘಟನೆ ನಡೆದಿದೆ. ಮಹಾವೀರ ಟೆಕ್ಸ್ ಟೈಲ್ Read more…

ವೋಟ್ ಹಾಕಿಲ್ಲ ಎಂದು ಜಗಳ, ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಶುಲ್ಲಕ ವಿಚಾರಕ್ಕೆ ಜಗಳವಾಗಿ ಯುವಕನೊಬ್ಬ ದೊಡ್ಡಪ್ಪನನ್ನು ಹತ್ಯೆ ಮಾಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಡಿ. ಶೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 56 ವರ್ಷದ ಕೃಷ್ಣಪ್ಪ Read more…

ಕುಡುಕ ತಂದೆಯ ಹೇಯ ಕೃತ್ಯ, ಸಾಲಕ್ಕಾಗಿ 4 ವರ್ಷದ ಮಗಳನ್ನೇ ಅಡವಿಟ್ಟ ಭೂಪ….!

ರಾಜಸ್ಥಾನದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕುಡುಕ ತಂದೆಯೊಬ್ಬ, ಅಪ್ಪ-ಮಗಳ ಪವಿತ್ರ ಸಂಬಂಧಕ್ಕೆ ಮುಜುಗರ ಉಂಟು ಮಾಡುವಂಥ ಕೆಲಸ ಮಾಡಿದ್ದಾನೆ. ಕುಡಿತದ ವ್ಯಸನಿಯಾಗಿದ್ದ ಆತ ಅದಕ್ಕಾಗಿ ಸಾವಿರಾರು ರೂಪಾಯಿ ಸಾಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...