alex Certify Crime News | Kannada Dunia | Kannada News | Karnataka News | India News - Part 39
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆ ಮೊಬೈಲ್ ಫೋನ್ ಕಸಿದು ನೀಲಿ ಚಿತ್ರ ಅಪ್ಲೋಡ್‌ ಮಾಡಿದ ವ್ಯಕ್ತಿ…!

ಅಪರಿಚಿತ ವ್ಯಕ್ತಿಯೊಬ್ಬ, ಮಹಿಳೆಯ ಮೊಬೈಲ್ ಫೋನ್ ಅನ್ನು ಕಸಿದುಕೊಂಡು ಅದರಿಂದ ಮಹಿಳೆಯ ವಾಟ್ಸಪ್ ಸ್ಟೇಟಸ್ ನಲ್ಲಿ ಆಕ್ಷೇಪಾರ್ಹ ವಿಡಿಯೋವನ್ನ ಪೋಸ್ಟ್ ಮಾಡಿರೋ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ. ಸೋಮವಾರ ರಾತ್ರಿ Read more…

ಮೆಕ್ಸಿಕೋದಲ್ಲಿ ಅರೆಸ್ಟ್‌ ಆದ ಡೆಲ್ಲಿ ಡಾನ್‌ ಹಿನ್ನಲೆ ಕೇಳಿದ್ರೆ ಶಾಕ್‌ ಆಗ್ತೀರಾ…..!

ದೆಹಲಿಯ ಮೋಸ್ಟ್ ವಾಂಟೆಡ್ ದರೋಡೆಕೋರರಲ್ಲಿ ಒಬ್ಬನಾದ ದೀಪಕ್ ಬಾಕ್ಸರ್ ಅನ್ನು ಡೆಲ್ಲಿ ಪೊಲೀಸ್ ವಿಶೇಷ ಸೆಲ್ ತಂಡ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ಸಹಾಯದಿಂದ ಮೆಕ್ಸಿಕೋದಲ್ಲಿ ಮಂಗಳವಾರ Read more…

ಅಪ್ರಾಪ್ತ ಬಾಲಕಿಯ ನಕಲಿ ಇನ್ ಸ್ಟಾಗ್ರಾಂ ಖಾತೆ ತೆರೆದು ಆಕ್ಷೇಪಾರ್ಹ ಫೋಟೋ ಹಾಕಿದ್ದ ಯುವಕ ಅರೆಸ್ಟ್

‌ ಅಪ್ರಾಪ್ತ ಬಾಲಕಿಯ ನಕಲಿ ಪ್ರೊಫೈಲ್ ಸೃಷ್ಟಿಸಿ ಸಾಮಾಜಿಕ ಮಾಧ್ಯಮದಲ್ಲಿ ಆಕೆಯ ಆಕ್ಷೇಪಾರ್ಹ ಫೋಟೋಗಳನ್ನು ಪೋಸ್ಟ್ ಮಾಡಿ ಮತ್ತು ಆಕೆಯ ಮೊಬೈಲ್ ಫೋನ್ ಸಂಖ್ಯೆಯನ್ನು ಹಂಚಿಕೊಂಡಿದ್ದಕ್ಕಾಗಿ 22 ವರ್ಷದ Read more…

ಫೇಸ್ ಬುಕ್ ಲೈವ್ ಮಾಡುತ್ತಲೇ ನದಿಗೆ ಹಾರಿದ 30 ವರ್ಷದ ವ್ಯಕ್ತಿ

ಫೇಸ್ ಬುಕ್ ನಲ್ಲಿ ಲೈವ್ ಮಾಡುತ್ತಲೇ 30 ವರ್ಷದ ವ್ಯಕ್ತಿಯೊಬ್ಬ ಗೋಮತಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿರೋ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಪೊಲೀಸರು ಎನ್ ಡಿ ಆರ್ ಎಫ್ Read more…

Shocking News: ಜೋರಾಗಿ ಡಿಜೆ ಸಂಗೀತ ನುಡಿಸ್ತಿದ್ದ ಬಗ್ಗೆ ಪ್ರಶ್ನಿಸಿದ ಮಹಿಳೆ ಮೇಲೆ ಫೈರಿಂಗ್

ಜೋರಾಗಿ ಡಿಜೆ ಸಂಗೀತ ಹಾಕಿದ್ದರ ಬಗ್ಗೆ ಪ್ರಶ್ನಿಸಿದ ಮಹಿಳೆಯ ಮೇಲೆ ಪಕ್ಕದ ಮನೆಯವರು ಗುಂಡು ಹಾರಿಸಿರುವ ಘಟನೆ ವಾಯವ್ಯ ದೆಹಲಿಯ ಸಿರಸ್‌ಪುರದಲ್ಲಿ ನಡೆದಿದೆ. ಪಕ್ಕದ ಮನೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ Read more…

Video | ನಿಯಂತ್ರಣ ಕಳೆದುಕೊಂಡು ವ್ಯಾನ್ ಗೆ ಡಿಕ್ಕಿಯೊಡೆದ ಟ್ರಕ್; ಕೂದಲೆಳೆ ಅಂತರದಲ್ಲಿ ಪಾರಾದ ಪೊಲೀಸರು

ತಮಿಳುನಾಡಿನ ತಿರುಪ್ಪೂರ್‌ನಲ್ಲಿ ಟ್ರಕ್ ನಿಯಂತ್ರಣ ಕಳೆದುಕೊಂಡು ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದ ನಂತರ ಕರ್ತವ್ಯದಲ್ಲಿದ್ದ ನಾಲ್ವರು ಟ್ರಾಫಿಕ್ ಪೊಲೀಸರು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಆಘಾತಕಾರಿ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ Read more…

ಯೂಟ್ಯೂಬ್ ವಿಡಿಯೋ ಲೈಕ್ ಮಾಡಿದ್ರೆ ಹಣ ನೀಡೋದಾಗಿ ಆಮಿಷ; 8.5 ಲಕ್ಷ ರೂ. ಲಪಟಾಯಿಸಿದ ವಂಚಕ

ಅಪರಿಚಿತರನ್ನು ನಂಬಿ ಆನ್ ಲೈನ್ ನಲ್ಲಿ ಹಣ ಪಾವತಿಸಿ ಲಕ್ಷಗಟ್ಟಲೆ ಹಣ ಕಳೆದುಕೊಳ್ಳುವ ಪ್ರಕರಣಗಳು ಹೆಚ್ಚುತ್ತಿವೆ. ಅಂತಹ ಮತ್ತೊಂದು ಘಟನೆಯಲ್ಲಿ ಗುರುಗ್ರಾಮ್ ನಿವಾಸಿಯೊಬ್ಬರಿಗೆ ಯೂಟ್ಯೂಬ್ ವೀಡಿಯೊಗಳನ್ನು ಲೈಕ್ ಮಾಡಿದ್ರೆ Read more…

5 ರೂಪಾಯಿ ಕೇಳಿದ್ದಕ್ಕೆ ಬಾಲಕನ ಕೊಲೆ….!

ಕ್ಷುಲ್ಲಕ ಕಾರಣಕ್ಕೆ ಅಪರಾಧ ಕೃತ್ಯಗಳು ನಡೆಯುತ್ತಿರುವ ಹಲವು ಸಂಗತಿಗಳು ಈಗಾಗಲೇ ಬಹಿರಂಗವಾಗಿದ್ದು, ಇದೀಗ ಇದಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ಐದು ರೂಪಾಯಿ ಕೇಳಿದನೆಂಬ ಕಾರಣಕ್ಕೆ ಬಾಲಕನೊಬ್ಬನನ್ನು ಕೊಲೆ ಮಾಡಲಾಗಿದೆ. Read more…

ಅಕ್ರಮ ಪಿಸ್ತೂಲ್ ನಿಂದ ಬರ್ತ್ ಡೇ ಕೇಕ್ ಕಟ್ ಮಾಡಿದ ಆರೋಪಿ ಅಂದರ್

ಅಕ್ರಮ ಪಿಸ್ತೂಲ್ ಬಳಸಿ ಹುಟ್ಟುಹಬ್ಬದ ವೇಳೆ ಕೇಕ್ ಕಟ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ದೆಹಲಿಯ ನೆಬ್ ಸರೈ ಎಂಬಲ್ಲಿ ಈ ಘಟನೆ Read more…

BIG NEWS: ಅಕ್ರಮವಾಗಿ ಸಾಗಿಸುತ್ತಿದ್ದ 10 ಲಕ್ಷ ಮೌಲ್ಯದ ವಸ್ತು ವಶಕ್ಕೆ

ಶಿವಮೊಗ್ಗ: ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಚುನವಣಾಧಿಕಾರಿಗಳು ವಾಹನಗಳ ತಪಾಸಣೆ ತೀವ್ರಗೊಳಿಸಿದ್ದು, ಅಕ್ರಮವಾಗಿ ಸಾಗಿಸುತ್ತಿರುವ ವಸ್ತು, ಹಣಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 10 ಲಕ್ಷ ಮೌಲ್ಯದ Read more…

ಅಂಗಡಿಯಲ್ಲಿ ಕುಳಿತಿದ್ದ ಕಾಂಗ್ರೆಸ್‌ ನಾಯಕನಿಗೆ ಗುಂಡಿಕ್ಕಿ ಹತ್ಯೆ; ಶಾಕಿಂಗ್‌ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಇಬ್ಬರು ಗೂಂಡಾಗಳು ಕಾಂಗ್ರೆಸ್ ಮುಖಂಡನ ಅಂಗಡಿಗೆ ನುಗ್ಗಿ ಗುಂಡಿಕ್ಕಿ ಕೊಂದಿರೋ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆ ನಡೆದ ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಕೃತ್ಯ ಸೆರೆಯಾಗಿದೆ. ಬನ್ಮೂರ್ ಪಟ್ಟಣದ ಸದರ್ Read more…

BIG NEWS: ಸರ್ಕಾರಿ ಸಂಸ್ಥೆಗಳು ಸೇರಿದಂತೆ ವ್ಯಕ್ತಿಗಳ 70 ಕೋಟಿ ವೈಯಕ್ತಿಕ ಡಾಟಾ ಕದ್ದಿದ್ದ ವ್ಯಕ್ತಿ ಅರೆಸ್ಟ್

70 ಕೋಟಿ ವೈಯಕ್ತಿಕ ಡಾಟಾ ಕದ್ದಿದ್ದ ವ್ಯಕ್ತಿಯನ್ನ ಸೈಬರಾಬಾದ್ ಪೊಲೀಸರು ಬಂಧಿಸಿದ್ದಾರೆ. 24 ರಾಜ್ಯಗಳು ಮತ್ತು ಎಂಟು ಮಹಾನಗರಗಳಿಗೆ ಸೇರಿದ 66.9 ಕೋಟಿ ವ್ಯಕ್ತಿಗಳು ಮತ್ತು ಸಂಸ್ಥೆಗಳ ವೈಯಕ್ತಿಕ Read more…

ಕಲ್ಲಿದ್ದಲು ತುಂಬಿದ ಟ್ರೇಲರ್ ವೇಗವಾಗಿ ಹರಿದು ಸ್ಥಳದಲ್ಲೇ ಮೃತಪಟ್ಟ ಬಾಲಕ; ಸ್ಥಳೀಯರ ಆಕ್ರೋಶ

ಮಧ್ಯಪ್ರದೇಶದ ಪಟ್ಟಣದ ರಸ್ತೆಗಳಲ್ಲಿ ಅತಿವೇಗದಲ್ಲಿ ಚಲಿಸುವ ಟ್ರೇಲರ್‌ಗಳ ಮೂಲಕ ಕಲ್ಲಿದ್ದಲು ಸಾಗಣೆಯನ್ನು ತಡೆಯಲು ಸಿಂಗ್ರೌಲಿ ಜಿಲ್ಲಾಡಳಿತದ ನಿರಂತರ ಪ್ರಯತ್ನಗಳ ಮಧ್ಯೆ ಅನಾಹುತ ನಡೆದಿದೆ. ಸಿಂಗ್ರೌಲಿಯ ಝಲಾರಿ ಮಜೌಲಿ ಗ್ರಾಮದಲ್ಲಿ Read more…

BIG NEWS: ಶಿವಸೇನೆ ಸಂಸದ ಸಂಜಯ್ ರಾವತ್ ಗೆ ಹತ್ಯೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್; ಕುಡಿದ ಅಮಲಿನಲ್ಲಿ ಕಳಿಸಿದ್ದ ಸಂದೇಶ

ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಿದಂತೆ ನಿಮ್ಮನ್ನೂ ಹತ್ಯೆ ಮಾಡೋದಾಗಿ ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್‌ಗೆ ಸಂದೇಶ ಕಳುಹಿಸಿದ್ದ ಆರೋಪದ ಮೇಲೆ ಪುಣೆಯ 23 Read more…

ಕುಡಿದು ಇಂಡಿಗೋ ವಿಮಾನದಲ್ಲಿ ಸಿಬ್ಬಂದಿಗೆ ಕಿರುಕುಳ ನೀಡಿದ ವಿದೇಶಿ ಪ್ರಜೆ ಅರೆಸ್ಟ್; ಕಳೆದ 3 ತಿಂಗಳಲ್ಲಿ 8ನೇ ಪ್ರಕರಣ

ಕುಡಿದು ಇಂಡಿಗೋ ವಿಮಾನದಲ್ಲಿ ಕ್ಯಾಬಿನ್ ಸಿಬ್ಬಂದಿಗೆ ಕಿರುಕುಳ ನೀಡಿದ ಆರೋಪದ ಮೇಲೆ 63 ವರ್ಷದ ಸ್ವೀಡಿಷ್ ಪ್ರಜೆಯನ್ನು ಮುಂಬೈನಲ್ಲಿ ಗುರುವಾರ ಬಂಧಿಸಲಾಗಿದೆ. ಆರೋಪಿ ಕ್ಲಾಸ್ ಎರಿಕ್ ಹೆರಾಲ್ಡ್ ಜೊನಾಸ್ Read more…

ಯುವತಿಯರನ್ನ ಕೂರಿಸಿಕೊಂಡ ಯುವಕನಿಂದ ಅಪಾಯಕಾರಿ ಬೈಕ್ ಸ್ಟಂಟ್; ಶಾಕಿಂಗ್‌ ವಿಡಿಯೋ ವೈರಲ್

ಇಬ್ಬರು ಯುವತಿಯರನ್ನ ಬೈಕ್ ಮೇಲೆ ಕೂರಿಸಿಕೊಂಡು ಯವಕನೊಬ್ಬ ಬೈಕ್ ಸ್ಟಂಟ್ ಮಾಡುತ್ತಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೂವರು ಅಪರಿಚಿತರು ಬೈಕ್ ಸ್ಟಂಟ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read more…

ಚರಂಡಿಯೊಳಗಿಂದ 10 ಅಡಿ ಸುರಂಗ ಕೊರೆದು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ಹತ್ತು ಅಡಿ ಸುರಂಗ ಕೊರೆದು ಆಭರಣದ ಅಂಗಡಿಯೊಂದರಲ್ಲಿ 15 ಲಕ್ಷ ರೂ. ಬೆಲೆ ಬಾಳುವ ಆಭರಣಗಳನ್ನು ಲೂಟಿ ಮಾಡಿದ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ಜರುಗಿದೆ. ಅಂಗಡಿಯ ಪಕ್ಕದ Read more…

BIG NEWS: ಮಾರುಕಟ್ಟೆಯಲ್ಲಿ ಹಾಟ್‌ ಕೇಕ್‌ನಂತೆ ಸೇಲಾಗ್ತಿದೆ ಹ್ಯಾಕಿಂಗ್‌ ಡಿವೈಸ್‌….! ಇದೆಷ್ಟು ಅಪಾಯಕಾರಿ ಗೊತ್ತಾ ? ಇಲ್ಲಿದೆ ಮಾಹಿತಿ

ಆನ್‌ಲೈನ್ ಹ್ಯಾಕಿಂಗ್ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ನಡೆಯುತ್ತಲೇ ಇವೆ. ಹೆಚ್ಚಿನ ಸಂದರ್ಭಗಳಲ್ಲಿ ಕರೆ ಅಥವಾ ವೆಬ್‌ಸೈಟ್‌ಗೆ ಲಿಂಕ್ ಮೂಲಕ ಜನರನ್ನು ವಂಚಿಸಲಾಗುತ್ತದೆ. ಈಗ ಹ್ಯಾಕಿಂಗ್‌ಗಾಗಿ ಸಾಧನವೊಂದು ಮಾರುಕಟ್ಟೆಗೆ Read more…

BIG NEWS: 8 ವರ್ಷದ ಬಾಲಕನ ಮೇಲೆ ಪೈಶಾಚಿಕ ಕೃತ್ಯ; ಕೊಲೆ

ಹುಬ್ಬಳ್ಳಿ: 8 ವರ್ಷದ ಬಾಲಕನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಾಲೆಗೆ Read more…

ಗೋವಾ ರೆಸಾರ್ಟ್ ನಲ್ಲಿದ್ದ ಡಚ್ ಪ್ರವಾಸಿ ಮೇಲೆ ಹಲ್ಲೆ;‌ ಆರೋಪಿ ಅರೆಸ್ಟ್

ಉತ್ತರ ಗೋವಾದ ಪೆರ್ನೆಮ್‌ನಲ್ಲಿರುವ ರೆಸಾರ್ಟ್‌ನಲ್ಲಿ ಡಚ್ ಪ್ರವಾಸಿಗರಿಗೆ ಚೂರಿಯಿಂದ ಇರಿದು ಕಿರುಕುಳ ನೀಡಿದ್ದಕ್ಕಾಗಿ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಘಟನೆ ವೇಳೆ ಡಚ್ ಪ್ರವಾಸಿಗರಿಗೆ ಸಹಾಯ ಮಾಡಲು ಹೋದ ಇನ್ನೊಬ್ಬ ವ್ಯಕ್ತಿಯನ್ನೂ Read more…

ಬಾಂದ್ರಾ ಕೆಫೆಯಲ್ಲಿ ಬೆಂಗಳೂರು ಮೂಲದ ಯುವತಿಗೆ ಲೈಂಗಿಕ ಕಿರುಕುಳ; ವ್ಯಕ್ತಿ ವಿರುದ್ದ ಕೇಸ್

ಮುಂಬೈಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಭೇಟಿ ನೀಡಿದ್ದ ಬೆಂಗಳೂರು ಯುವತಿಗೆ ಬಾಂದ್ರಾ ಕೆಫೆ ಮತ್ತು ಬಾರ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. Read more…

SHOCKING NEWS: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ; ಲಾಡ್ಜ್ ನಲ್ಲಿ ಸಾವಿಗೆ ಶರಣಾಗಿದ್ದೇಕೆ….?

ಮಂಗಳೂರು: ಲಾಡ್ಜ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕೆ.ಎಸ್.ರಾವ್ ರಸ್ತೆಯಲ್ಲಿರುವ ಕರುಣಾ ಲಾಡ್ಜ್ ನಲ್ಲಿ ಕುಟುಂಬದ ನಾಲ್ವರು ಆತ್ಮಹತ್ಯೆಗೆ Read more…

SHOCKING NEWS: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು

ಮಂಗಳೂರು: ಲಾಡ್ಜ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕೆ.ಎಸ್.ರಾವ್ ರಸ್ತೆಯಲ್ಲಿರುವ ಕರುಣಾ ಲಾಡ್ಜ್ ನಲ್ಲಿ ಕುಟುಂಬದ ನಾಲ್ವರು ಆತ್ಮಹತ್ಯೆಗೆ Read more…

ಚಿಕ್ಕಪ್ಪ – ಸೋದರಳಿಯನ ಭೀಕರ ಜಗಳಕ್ಕೆ ಸಾಕ್ಷಿಯಾಯ್ತು ತರಕಾರಿ ಮಾರುಕಟ್ಟೆ….!

ಶಿಮ್ಲಾ: ಕಳೆದ ವಾರ ಶಿಮ್ಲಾದ ಗಂಜ್ ಬಜಾರ್ ತರಕಾರಿ ಮಾರುಕಟ್ಟೆಯಲ್ಲಿ ಬೆಳಿಗ್ಗೆ 8 ಗಂಟೆಗೆ ಮಾರಾಟಗಾರರು ಹಣ್ಣುಗಳನ್ನು ಹರಾಜು ಹಾಕುತ್ತಿದ್ದಾಗ ನಡೆದ ಗಲಾಟೆಯ ವಿಡಿಯೋ ವೈರಲ್​ ಆಗಿದೆ. ಚಿಕ್ಕಪ್ಪ Read more…

ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಬಿದ್ದ ಯುವಕ; ಅನುಮಾನಾಸ್ಪದ ಸಾವು

ಮಂಗಳೂರು: ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಕೆಪಿಟಿ ಬಳಿ ನಡೆದಿದೆ. 21 ವರ್ಷದ ಮೊಹಮ್ಮದ್ ಶಾಮಲ್ ಮೃತ ಯುವಕ. Read more…

ಬುದ್ದಿ ಹೇಳಿದ್ದಕ್ಕೆ ನೇಣು ಬಿಗಿದುಕೊಂಡ 9 ವರ್ಷದ ʼರೀಲ್ಸ್ ಕ್ವೀನ್ʼ

ಓದುವಂತೆ ತಂದೆ ಬುದ್ಧಿವಾದ ಹೇಳಿದ್ದಕ್ಕೆ 9 ವರ್ಷದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ದುರಂತ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ. ಮೃತ ಬಾಲಕಿ ತನ್ನ ರೀಲ್ಸ್ ಮೂಲಕ Read more…

ಕಚೇರಿಯಲ್ಲಿ ಕುರ್ಚಿಗಾಗಿ ಕಿತ್ತಾಟ; ಸಹೋದ್ಯೋಗಿ ಮೇಲೆ ಗುಂಡಿನ ದಾಳಿ

ಗುರ್ಗಾಂವ್‌ನ ಹಣಕಾಸು ಸಂಸ್ಥೆಯೊಂದರಲ್ಲಿ ಕುರ್ಚಿಗಾಗಿ ಉದ್ಯೋಗಿಗಳಿಬ್ಬರು ಜಗಳವಾಡಿದ್ದು, ಘಟನೆಯಲ್ಲಿ ಒಬ್ಬನ ಪ್ರಾಣಕ್ಕೇ ಕುತ್ತು ಬಂದಿದೆ. ತಮ್ಮ ಕಚೇರಿಯಲ್ಲಿ ಕುರ್ಚಿಗಾಗಿ ಜಗಳದ ನಂತರ ಸಹೋದ್ಯೋಗಿ ಗುಂಡು ಹಾರಿಸಿದ್ದಾರೆ. ರಾಮದಾ ಹೋಟೆಲ್ Read more…

Watch Video | ಲಂಚ ಪಡೆಯುವಾಗಲೇ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಲೇಡಿ ಎಸ್‌ಐ

ಭಿವಾನಿ: ಹರಿಯಾಣದ ಭಿವಾನಿಯಲ್ಲಿ ಮಹಿಳೆಯಿಂದ 5,000 ರೂಪಾಯಿ ಲಂಚ ಸ್ವೀಕರಿಸಿರುವ ಆರೋಪದ ಮೇಲೆ ಹರಿಯಾಣ ಪೊಲೀಸ್‌ನ ಮಹಿಳಾ ಸಬ್‌ಇನ್ಸ್‌ಪೆಕ್ಟರ್ ಬಂಧಿತರಾಗಿದ್ದಾರೆ. ಮಹಿಳೆಯ ದೂರಿನ ಮೇರೆಗೆ ಈ ಕ್ರಮ ತೆಗೆದುಕೊಳ್ಳಲಾಗಿದೆ. Read more…

ಕಸ್ಟಡಿಯಲ್ಲಿದ್ದ ಶಂಕಿತನಿಗೆ ಚಿತ್ರಹಿಂಸೆ ನೀಡಿದ ಐಪಿಎಸ್‌ ಅಧಿಕಾರಿ ಸಸ್ಪೆಂಡ್

ಶಂಕಿತ ಆರೋಪಿಗಳ ಹಲ್ಲುಗಳನ್ನು ಕಿತ್ತು ಕಸ್ಟಡಿ ವೇಳೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ಐಪಿಎಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಬಲ್ವೀರ್ ಸಿಂಗ್ ಅವರನ್ನು ಅಮಾನತುಗೊಳಿಸುವಂತೆ ಅಧಿಕಾರಿಗಳಿಗೆ ಆದೇಶಿಸಿರುವುದಾಗಿ ಮುಖ್ಯಮಂತ್ರಿ Read more…

ದಾವಣಗೆರೆಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪತ್ನಿ ಮತ್ತಾಕೆಯ ಪ್ರಿಯಕರನಿಂದಲೇ ಬರ್ಬರ ಹತ್ಯೆ

ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದಿದ್ದ ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತ ವ್ಯಕ್ತಿಯು ಪತ್ನಿ ಹಾಗೂ ಆಕೆಯ ಪ್ರಿಯಕರನಿಂದಲೇ ಬರ್ಬರವಾಗಿ ಹತ್ಯೆಯಾಗಿರುವುದು ಪೋಲಿಸ್ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...