alex Certify Crime News | Kannada Dunia | Kannada News | Karnataka News | India News - Part 47
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಂಡ್ತಿಯನ್ನ ಕೊಂದು ಮಿಸ್ಸಿಂಗ್ ಕಂಪ್ಲೆಂಟ್ ದಾಖಲಿಸಿದ್ದ ಆರೋಪಿ ಅರೆಸ್ಟ್

ಹೆಂಡತಿಯನ್ನು ಹತ್ಯೆ ಮಾಡಿ ಬಳಿಕ ಅಪಹರಣ ಕೇಸ್ ದಾಖಲಿಸಿದ್ದ ವ್ಯಕ್ತಿಯನ್ನ ಜಾರ್ಖಂಡ್ ಪೊಲೀಸರು ಬಂಧಿಸಿದ್ದಾರೆ. ಪತ್ನಿಯನ್ನು ಕೊಂದು ಹೂತಿಟ್ಟ ಆರೋಪದ ಮೇಲೆ ಆರೋಪಿ ಮನೀಶ್ ಬರನ್ವಾಲ್ ಎಂಬಾತನನ್ನು ಬಂಧಿಸಲಾಗಿದೆ Read more…

ಟಿಎಂಸಿ ಕಾರ್ಯಕರ್ತೆಯ ಭೀಕರ ಹತ್ಯೆ; ಹೊಲದಲ್ಲಿ ಪತ್ತೆಯಾದ ಶವ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಕ್ಯಾನಿಂಗ್ ಪಟ್ಟಣದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಹಿಳಾ ಕಾರ್ಯಕರ್ತೆಯ ಶವ ಪತ್ತೆಯಾಗಿದೆ. ಪೊಲೀಸರ ಪ್ರಕಾರ ಮೃತರನ್ನು 48 ವರ್ಷದ ಸುಚಿತ್ರಾ Read more…

ಪ್ರೀತಿಸಿ ಮದುವೆಯಾದ ಪುತ್ರಿ: ಆಕ್ರೋಶಗೊಂಡ ತಂದೆಯಿಂದ ಘೋರ ಕೃತ್ಯ

ರಾಯಪುರ: ತನ್ನ ಅನುಮತಿ ಕೇಳದೆ ಇಚ್ಛೆಗೆ ವಿರುದ್ಧವಾಗಿ ಪ್ರೇಮ ವಿವಾಹ ಮಾಡಿಕೊಂಡಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಮೂವರು ಪುತ್ರಿಯರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ಛತ್ತೀಸ್‌ ಗಢ Read more…

BIG NEWS: ಪತ್ನಿ ಮೇಲೆ ಅನುಮಾನ; ಇಬ್ಬರು ಮಕ್ಕಳನ್ನೇ ಕೊಂದ ತಂದೆ

ರಾಯಚೂರು: ಪತ್ನಿ ಶೀಲ ಶಂಕಿಸಿ ಇಬ್ಬರು ಪುಟ್ಟ ಮಕ್ಕಳ ಕತ್ತು ಹಿಸುಕಿ ತಂದೆಯೇ ಮಕ್ಕಳನ್ನು ಕೊಂದ ಹೃದಯ ವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಜಕ್ಕಲದೊಡ್ದಿ ಗ್ರಾಮದಲ್ಲಿ ನಡೆದಿದೆ. ಶಿವರಾಜ್ Read more…

ವಂಚನೆ ಎಸಗಿ ಪರಾರಿಯಾಗಿದ್ದವನನ್ನು 16 ವರ್ಷಗಳ ಬಳಿಕ ಹಿಡಿದಿದ್ದೇ ರೋಚಕ….!

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಆತನ ಮಾಜಿ ಸಹೋದ್ಯೋಗಿಯ ಸಹಾಯದಿಂದ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪ್ರವೀಣ್ ಜಡೇಜಾನನ್ನು ಹಿಡಿಯಲು ನಗರ ಪೊಲೀಸರು ಈ ಉಪಾಯ ಮಾಡಿದ್ದಾರೆ. ಆರೋಪಿಯ Read more…

ಅಪರೂಪದ ಪಟ್ಟೆಯುಳ್ಳ ಕತ್ತೆ ಕಿರುಬವನ್ನ ಹಿಂಸಿಸಿ ಕೊಂದ ದುರುಳರು

ಪಟ್ಟೆಯುಳ್ಳು ಕತ್ತೆ ಕಿರುಬವನ್ನ ಬೆನ್ನಟ್ಟಿ ಕೊಂದಿರೋ ಘಟನೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮಂಗಳವೇಧ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ. ಹುಲಿಗಳಂತೆಯೇ ಅದೇ ಕಾನೂನಿನಡಿಯಲ್ಲಿ ಸಂರಕ್ಷಿಸಲ್ಪಟ್ಟ ಕತ್ತೆ ಕಿರುಬವನ್ನ ಯಾವುದೇ ಕಾರಣವಿಲ್ಲದೆ Read more…

ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಂದ ವ್ಯಕ್ತಿ

ಬೆಂಗಳೂರು: ಹಣದ ವಿಚಾರವಾಗಿ ಸ್ನೇಹಿತರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ವ್ಯಕ್ತಿಯೋರ್ವ ತನ್ನ ಪ್ರಾಣ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ. 25 Read more…

ದೇಶದ ಮೊದಲ ಮಹಿಳಾ ಸೀರಿಯಲ್ ಕಿಲ್ಲರ್ ಸೈನೈಡ್ ಮಲ್ಲಿಕಾ‌ ಕುರಿತು ಇಲ್ಲಿದೆ ಬೆಚ್ಚಿಬೀಳಿಸುವ ವಿವರ

ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ದೇಶದ ಮೊದಲ ಮಹಿಳಾ ಕಿಲ್ಲರ್ ಸೈನೈಡ್ ಮಲ್ಲಿಕಾ ಬಗ್ಗೆ ನಿಮಗೆಷ್ಟು ಗೊತ್ತು? ಕೆಂಪಮ್ಮ ಸೈನೈಡ್ ಮಲ್ಲಿಕಾ ಆಗಿದ್ದೇಗೆ ಗೊತ್ತಾ? ಇಲ್ಲಿದೆ ವಿವರ. ಸೈನೈಡ್ ಮಲ್ಲಿಕಾ Read more…

ಬೆಚ್ಚಿಬೀಳಿಸುವಂತಿದೆ ಭೀಕರ ಅಪಘಾತದ ವಿಡಿಯೋ

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಿಯಂತ್ರಣ ತಪ್ಪಿದ ಬೈಕ್ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಓರ್ವ ಸವಾರ ಸಾವನ್ನಪ್ಪಿದ್ದಾನೆ. ಭೀಕರ Read more…

ಚಲಿಸುತ್ತಿರುವ ಬೈಕ್​ನಲ್ಲಿ ರೊಮಾನ್ಸ್; ರೆಡ್‌ ಹ್ಯಾಂಡಾಗಿ ಕ್ಯಾಮರಾದಲ್ಲಿ ಸೆರೆ

ರಾಜಸ್ಥಾನದ ಅಜ್ಮೀರ್‌ನಲ್ಲಿ ಬೈಕ್ ಓಡಿಸುವಾಗ ವ್ಯಕ್ತಿಯೊಬ್ಬ ತನ್ನ ಪ್ರಿಯತಮೆಯೊಂದಿಗೆ ರೊಮಾನ್ಸ್​ನಲ್ಲಿ ತೊಡಗಿರುವ ವಿಡಿಯೋ ವೈರಲ್ ಆಗಿದೆ. ದ್ವಿಚಕ್ರ ವಾಹನ ಚಲಿಸುತ್ತಿರುವಾಗಲೇ ಇಬ್ಬರೂ ಮುಖಾಮುಖಿಯಾಗಿ ಕುಳಿತಿರುವುದನ್ನು ಕಾಣಬಹುದು. ಯುವಕ ಬೈಕ್ Read more…

ಇಂಕ್ರಿಮೆಂಟ್ ವಿಚಾರಕ್ಕೆ ಅಸಮಾಧಾನ; ಕಾನ್ಸ್ಟೇಬಲ್ ನಿಂದ ಆರ್ ಪಿ ಎಫ್ ಅಧಿಕಾರಿ ಹತ್ಯೆ

ಮಹಾರಾಷ್ಟ್ರದ ಥಾಣೆಯ ಕಲ್ಯಾಣ್ ರೈಲ್ವೆ ಯಾರ್ಡ್‌ನಲ್ಲಿ ಆರ್‌ಪಿಎಫ್ ಕಾನ್ಸ್ಟೇಬಲ್ ನಿಂದ ಆರ್‌ಪಿಎಫ್ ಅಧಿಕಾರಿಯೊಬ್ಬರು ಹತ್ಯೆಯಾಗಿದ್ದಾರೆ. ಆರೋಪಿಯನ್ನು ಪಂಕಜ್ ಯಾದವ್ ಎಂದು ಗುರುತಿಸಲಾಗಿದ್ದು, ಆತ ಅಧಿಕಾರಿ ಗಾರ್ಗ್ ಅವರನ್ನು ಹತ್ಯೆ Read more…

13 ವರ್ಷದ ಹಿಂದೆ ನಾಯಿ ಕಡಿತ; ಶ್ವಾನ ಮಾಲೀಕನಿಗೆ ಈಗ ಶಿಕ್ಷೆ

ಇತ್ತೀಚಿನ ದಿನಗಳಲ್ಲಿ ಸಾಕಿದ ನಾಯಿಗಳು ಕಚ್ಚಿದ ಘಟನೆಗಳು ಪದೇ ಪದೇ ಬೆಳಕಿಗೆ ಬರುತ್ತಿವೆ. ಈ ವಿಚಾರದಲ್ಲಿ ಸಾಕಿದ ನಾಯಿ ಮಾಲೀಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಅನ್ನೊ ಕಾನೂನು Read more…

ಹುಡುಗಿ ಭೇಟಿ ಮಾಡಲು ಬಂದ ಯುವಕನನ್ನು ಮರಕ್ಕೆ ಕಟ್ಟಿ ಥಳಿತ; ಮೂತ್ರಪಾನ ಮಾಡಿಸಿದ ಗ್ರಾಮಸ್ಥರು

ಹುಡುಗಿಯನ್ನು ಭೇಟಿ ಮಾಡಲು ಬಂದಿದ್ದ ಯುವಕನನ್ನ ಕಟ್ಟಿ ಹಾಕಿ ಆತನ ಬಾಯಿಗೆ ಗ್ರಾಮಸ್ಥರು ಮೂತ್ರ ಸುರಿದು ಥಳಿಸಿದ್ದಾರೆ. ರಾಜಸ್ಥಾನದ ಜಲೋರ್ ಜಿಲ್ಲೆಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಹುಡುಗಿಯನ್ನು Read more…

16 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಮಂಗಳಮುಖಿಗೆ 7 ವರ್ಷ ಜೈಲು

16 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮಂಗಳಮುಖಿಗೆ ತಿರುವನಂತಪುರಂನ ವಿಶೇಷ ತ್ವರಿತ ನ್ಯಾಯಾಲಯವು ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 25,000 ರೂ. ದಂಡ Read more…

ಲಿಫ್ಟ್ ಗಾಗಿ ಕಾಯುತ್ತಿದ್ದ ವೃದ್ಧೆಯ ಸರ ಎಳೆದೊಯ್ದ ಕಳ್ಳ: ಸಿಸಿ ಟಿವಿಯಲ್ಲಿ ಶಾಕಿಂಗ್‌ ದೃಶ್ಯ ಸೆರೆ

ಥಾಣೆ: ಥಾಣೆ ವೆಸ್ಟ್‌ನ ನೌಪಾದಾ ಪ್ರದೇಶದ ನಿರ್ಮಲಾ ಅಪಾರ್ಟ್‌ಮೆಂಟ್‌ನಲ್ಲಿ ಭಯಾನಕ ಘಟನೆ ನಡೆದಿದೆ. ಇಡೀ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ವೀಡಿಯೊದಲ್ಲಿ, ವೃದ್ಧೆ ಲಿಫ್ಟ್‌ಗಾಗಿ ಕಾಯುತ್ತಿರುವುದನ್ನು ಕಾಣಬಹುದು. ಅವಳು Read more…

ರೈಲಿನಲ್ಲಿ ರಾಜಾರೋಷವಾಗಿ ಧೂಮಪಾನ ಮಾಡಿದ ಪ್ರಯಾಣಿಕ….!

ನವದೆಹಲಿ: ಭಾರತೀಯ ರೈಲ್ವೆಯ ತ್ವರಿತ ಕ್ರಮವು ಜನರಿಗೆ ಸುಗಮ ಪ್ರಯಾಣವನ್ನು ಖಾತ್ರಿಪಡಿಸಿದ ಹಲವಾರು ನಿದರ್ಶನಗಳಿವೆ. ಕೆಲವು ದೂರುಗಳು ರೈಲಿನಲ್ಲಿ ನೀಡಲಾಗುವ ಆಹಾರ ಮತ್ತು ಸೇವೆಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ, ಪ್ರಯಾಣಿಕರು Read more…

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಚಾರ್ಜ್‌ ಶೀಟ್‌ ನಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ಇಡೀ ದೇಶವನ್ನೇ ಆತಂಕಕ್ಕೆ ದೂಡಿದ್ದ ದೆಹಲಿಯಲ್ಲಿ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಅಂಶಗಳು ಬಯಲಾಗ್ತಿವೆ. ಆರೋಪಿ ಅಫ್ತಾಬ್ ಪೂನಾವಾಲಾ, ತನ್ನ ಲಿವ್ ಇಲ್ ರಿಲೇಷನ್ ಶಿಪ್ Read more…

ಪೊಲೀಸ್ ಠಾಣೆಯೊಳಗೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆತ್ನಿಸಿದ ಭೂಪ

ಸಂಬಂಧಿಯೊಂದಿಗಿನ ಜಗಳದ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದ್ದಕ್ಕೆ ವ್ಯಕ್ತಿ ಮನನೊಂದು ಪೊಲೀಸ್ ಠಾಣೆಯೊಳಗೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಶ್ರೀ ಪಾಲ್ ಎಂಬ ಯುವಕ ತನ್ನ Read more…

BIG NEWS: ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ; ಇಬ್ಬರ ಅರೆಸ್ಟ್

ಬೆಂಗಳೂರು: ಪಾರ್ಟಿಗೆ ಯುವತಿಯರನ್ನು ಕರೆಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ವಿವೇಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 5ರಂದು ಪಾರ್ಟಿ ನೆಪ ಹೇಳಿ ಆರೋಪಿಗಳು ಪರಿಚಯಸ್ಥ ಇಬ್ಬರು Read more…

ಸೂರು ಕಟ್ಟಿಕೊಳ್ಳಿ ಅಂತ ಹಣ ಕೊಟ್ರೆ ಲವರ್ಸ್‌ ಜೊತೆ ವಿವಾಹಿತ ಮಹಿಳೆಯರು ಎಸ್ಕೇಪ್….!

ಬಾರಾಬಂಕಿ: ಪ್ರಧಾನಮಂತ್ರಿ ನಗರ ವಸತಿ ಯೋಜನೆಯಲ್ಲಿ ಬಡವರಿಗೆ ವಸತಿ ವ್ಯವಸ್ಥೆ ಮಾಡಲಾಗುತ್ತಿದೆ. ಈ ಯೋಜನೆಯಡಿ ಮೊದಲ ಹಂತವಾಗಿ 50 ಸಾವಿರ ಹಣ ಬಿಡುಗಡೆ ಮಾಡಲಾಗುತ್ತದೆ. ಈ ಯೋಜನೆಯಡಿ ಉತ್ತರ Read more…

ಮತ್ತೊಂದು ಹೇಯ ಕೃತ್ಯ: ಬೀದಿ ನಾಯಿಯನ್ನೂ ಬಿಡಲಿಲ್ಲ ಕಾಮುಕ…!

ಪ್ರಾಣಿಗಳ ಮೇಲೆ ಮಾನವ ಅತ್ಯಾಚಾರ ನಡೆಸಿರುವ ಹಲವು ಘಟನೆಗಳು ಈಗಾಗಲೇ ಬೆಳಕಿಗೆ ಬಂದಿದೆ. ಇದೀಗ ಇದಕ್ಕೆ ಮತ್ತೊಂದು ಹೇಯ ಕೃತ್ಯ ಸೇರ್ಪಡೆಯಾಗಿದ್ದು, ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಬೀದಿ ನಾಯಿ Read more…

ಬರೋಬ್ಬರಿ 10 ಲಕ್ಷ ರೂಪಾಯಿ ಮೌಲ್ಯದ ನಕಲಿ ನಾಣ್ಯಗಳ ವಶ

ಮುಂಬೈ: ಇಲ್ಲಿಯ ದಿಂಡೋಶಿ ಪೊಲೀಸರು ಮತ್ತು ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ 42 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮುಂಬೈನ ಮಲಾಡ್ ಪ್ರದೇಶದಲ್ಲಿ ಆತನ ಕಾರಿನಿಂದ 10 ಲಕ್ಷ Read more…

ಅಪ್ರಾಪ್ತರಿಗೆ ವಾಹನ ನೀಡುವ ಪೋಷಕರು ಓದಲೇಬೇಕು ಈ ಸುದ್ದಿ….!

ದ್ವಿಚಕ್ರ ವಾಹನ ಸವಾರಿ ಮಾಡಿ ಸಿಕ್ಕಿಬಿದ್ದ 20 ಅಪ್ರಾಪ್ತರ ಪೋಷಕರ ವಿರುದ್ಧ ಉತ್ತರಪ್ರದೇಶದ ಗಾಜಿಯಾಬಾದ್ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಗಾಜಿಯಾಬಾದ್‌ನಲ್ಲಿ ಕಳೆದ ಎರಡು ದಿನಗಳಲ್ಲಿ ದ್ವಿಚಕ್ರ ವಾಹನ ಸವಾರಿ Read more…

ಟ್ರಾಫಿಕ್​ ಪೊಲೀಸನನ್ನು ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ಯುವಕ…!

ಗಾಜಿಯಾಬಾದ್‌: ಪ್ರದೇಶದ ಗಾಜಿಯಾಬಾದ್‌ನ ಇಂದಿರಾಪುರಂ ಪ್ರದೇಶದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಶಿಪ್ರಾ ಕಟ್ ಪ್ರದೇಶದಲ್ಲಿ ಕಾರು ಚಾಲಕನೊಬ್ಬ ಟ್ರಾಫಿಕ್ ಪೊಲೀಸ್​ ಒಬ್ಬರಿಗೆ ಡಿಕ್ಕಿ ಹೊಡೆಯಿಸಿ ಬಾನೆಟ್​ ಮೇಲೆ ಕಿಲೋಮೀಟರ್ Read more…

ರೇಪ್​ ಕೇಸ್​ ನಲ್ಲಿ ಬಿಡುಗಡೆಯಾಗಿದ್ದ ಯುವಕ ಕೊಲೆ ಕೇಸ್​ನಲ್ಲಿ ಅರೆಸ್ಟ್

ನವದೆಹಲಿ: 2012 ರಲ್ಲಿ ನಡೆದಿದ್ದ ಚಾವ್ಲಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ನಿಂದ ಖುಲಾಸೆಗೊಂಡಿದ್ದ ವ್ಯಕ್ತಿಯೊಬ್ಬ ಮತ್ತೊಂದು ಕೊಲೆ ಕೇಸ್​ನಲ್ಲಿ ಸಿಕ್ಕಿಬಿದ್ದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. Read more…

On Cam: ಗೆಳತಿಗೆ ಮನಬಂದಂತೆ ಥಳಿಸಿದ ಯುವಕ

ಸಾರ್ವಜನಿಕ ಸ್ಥಳದಲ್ಲಿ ಪ್ರೇಮಿಗಳು ಜಗಳವಾಡಿದ ನಂತರ ಹುಡುಗ, ಪ್ರೇಯಸಿಯ ಮೇಲೆ ಮನಬಂದಂತೆ ಹಲ್ಲೆ ಮಾಡಿರೋ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಜೋಡಿಯ ನಡುವೆ ವಿರಸದ ಬಳಿಕ ಜೋರು Read more…

ಬಾಂಗ್ಲಾದೇಶದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದ ಕಾನ್ಸ್ ಟೇಬಲ್ ಸಸ್ಪೆಂಡ್

ಬಾಂಗ್ಲಾದೇಶದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಮಹಾರಾಷ್ಟ್ರದ ಕಾನ್ಸ್ ಟೇಬಲ್ ನನ್ನ ಅಮಾನತು ಮಾಡಲಾಗಿದೆ. ಅತ್ಯಾಚಾರ ಆರೋಪದಡಿ‌ ಇತ್ತೀಚೆಗೆ ಬಂಧಿಸಲಾದ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಪೊಲೀಸ್ ಪಡೆಯ Read more…

ಪತ್ನಿ ಕೊಂದು ಶವ ಕೊಳೆಯದಂತೆ ಉಪ್ಪು ಸುರಿದು ಬಚ್ಚಿಟ್ಟ ಪತಿ; ಬಳಿಕ ಹೊಲದಲ್ಲಿ ಹೂತು ಸಮಾಧಿ ಮೇಲೆ ತರಕಾರಿ ಬೆಳೆ

ಪತ್ನಿಯನ್ನು ಕೊಂದು ಆಕೆಯನ್ನ ಉಪ್ಪಿನ ಮೂಟೆಯಲ್ಲಿ ಸುತ್ತಿಟ್ಟು ಶವವನ್ನು ಹೊಲದಲ್ಲಿ ಹೂತಿಟ್ಟ. ನಂತರ ಶವವಿದ್ದ ಜಾಗದಲ್ಲಿ ತರಕಾರಿ ಬೆಳೆದು ಯಾರಿಗೂ ಅನುಮಾನ ಬರದಂತೆ ವರ್ತಿಸಿದ್ದ ಆರೋಪಿಯನ್ನ ಉತ್ತರ  ಪ್ರದೇಶದಲ್ಲಿ Read more…

ಸೋಷಿಯಲ್ ಮೀಡಿಯಾದಲ್ಲಿ ಪರಿಚಿತನಾದವನಿಂದ ವಿವಾಹಿತ ಮಹಿಳೆಯ ಅಪಹರಣ; 2 ಲಕ್ಷಕ್ಕೆ ಮತ್ತೊಬ್ಬನಿಗೆ ಮಾರಾಟ

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿ, ವಿವಾಹಿತ ಮಹಿಳೆಯನ್ನ ಮತ್ತೊಬ್ಬರೊಂದಿಗೆ ಮದುವೆ ಮಾಡಿಸಿರೋ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ. ಪಾಲ್ಘರ್ ಜಿಲ್ಲೆಯ 23 ವರ್ಷದ ವಿವಾಹಿತ ಮಹಿಳೆಯನ್ನು ಅಪಹರಿಸಿ ರಾಜಸ್ತಾನದಲ್ಲಿ Read more…

Insta Fraud: ಯುವತಿ ಹೆಸರಿನಲ್ಲಿ ಟೆಕ್ಕಿಯಿಂದ ನಕಲಿ ಖಾತೆ; ಕೆಲಸ ಕೊಡಿಸುವ ನೆಪದಲ್ಲಿ ರೇಪ್

ಪ್ರತಿಷ್ಠಿತ ಕಂಪನಿ ಒಂದರಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಟೆಕ್ಕಿಯೊಬ್ಬ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಮೋನಿಕಾ ಎಂಬ ಹೆಸರಿನಲ್ಲಿ ನಕಲಿ ಖಾತೆ ತೆರೆದು ಯುವತಿಯೊಬ್ಬಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...